alex Certify Karnataka | Kannada Dunia | Kannada News | Karnataka News | India News - Part 1844
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರೇಕಿಂಗ್ ನ್ಯೂಸ್: ದಸರಾ ಮೆರವಣಿಗೆಗೆ ಚಾಲನೆ ನೀಡಿದ ಸಿಎಂ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು. ಮೈಸೂರು ಅರಮನೆ ಆವರಣದಲ್ಲಿರುವ ನಂದಿಧ್ವಜಕ್ಕೆ ಮಧ್ಯಾಹ್ನ 2:59ರಿಂದ Read more…

ವೆಬ್ ಸಿರೀಸ್ ನಿರ್ದೇಶಕ ಹಾಗೂ ನಿರ್ಮಾಪಕರ ವಿರುದ್ಧ ದೂರು ದಾಖಲು

ಬೆಂಗಳೂರು: ವೆಬ್ ಸಿರೀಸ್ ಒಂದರಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಅವಮಾನ ಮಾಡಿರುವ ಆರೋಪದಡಿ ವೆಬ್ ಸಿರೀಸ್ ನಿರ್ದೇಶಕ ಹಾಗೂ ನಿರ್ಮಾಪಕರ ವಿರುದ್ಧ ದೂರು ದಾಖಲಾಗಿದೆ. ಓಲ್ಡ್ Read more…

ʼಕಾಂಗ್ರೆಸ್ ನಾಯಕರು ಖಾಲಿಯಿಲ್ಲದ ಸಿಎಂ ಹುದ್ದೆಗಾಗಿ ಪೈಪೋಟಿ ನಡೆಸುತ್ತಿದ್ದಾರೆʼ

ಹುಬ್ಬಳ್ಳಿ: ಕಾಂಗ್ರೆಸ್ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ, ಖಾಲಿಯಿಲ್ಲದ ಸಿಎಂ ಹುದ್ದೆಗಾಗಿ ಪೈಪೋಟಿ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ, ಕಾಂಗ್ರೆಸ್ Read more…

ಕೊರೊನಾ ಸಂಕಷ್ಟಗಳು ಮುಗಿದು ಮುಂದಿನ ವರ್ಷ ವಿಜೃಂಭಣೆಯ ದಸರಾ ಆಚರಿಸುವಂತಾಗಲಿ: ಸಿಎಂ ಯಡಿಯೂರಪ್ಪ

ಮೈಸೂರು: ಕೊವಿಡ್ ಕಾರಣದಿಂದ ಸರಳವಾಗಿ ದಸರಾ ಆಚರಣೆ ಮಾಡಲಾಗುತ್ತಿದೆ. ತಾಯಿ ಚಾಮುಂಡೇಶ್ವರಿ ಕೃಪೆಯಿಂದ ಕೊರೊನಾ ಸಂಕಷ್ಟಗಳು ಮುಗಿದು ಮುಂದಿನ ವರ್ಷ ವಿಜೃಂಭಣೆಯಿಂದ ದಸರಾ ಆಚರಿಸುವಂತಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್. Read more…

ಪೋಷಕರ ಎದುರಲ್ಲೇ ನದಿಗೆ ಹಾರಿ ಜೀವ ಬಿಟ್ಟ ಯುವತಿ

ನದಿಗೆ ನಾಣ್ಯ ಎಸೆಯಬೇಕು ಎಂದು ನಾಟಕವಾಡಿ ಕಾರ್ ನಿಲ್ಲಿಸಲು ಹೇಳಿದ ಯುವತಿಯೊಬ್ಬಳು ಪೋಷಕರ ಕಣ್ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ನಡೆದಿರೋದು ವಿಜಯಪುರದಲ್ಲಿ. ವಿಜಯಪುರದ ಆಲಮೇಲ ಮತ್ತು ಕಲಬುರಗಿಯ Read more…

ತಾಜ್ ವೆಸ್ಟೆಂಡ್ ನಲ್ಲಿ ಸರ್ಕಾರ ನಡೆಸಲು ಆಗುತ್ತಾ…? ನಾನು ವಿಲನ್ ಅಲ್ಲ, ಹೀರೋ: HDK, ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ವಾಗ್ದಾಳಿ

ಕಲಬುರಗಿ: ತಾಜ್ ವೆಸ್ಟೆಂಡ್ ನಲ್ಲಿ ಕುಳಿತುಕೊಂಡು ಸರ್ಕಾರ ನಡೆಸಲು ಆಗುತ್ತಾ? ನನ್ನ ಹೇಳಿಕೆಯಿಂದ ಕುಮಾರಸ್ವಾಮಿಗೆ ಮುಜುಗರ ಆಗುತ್ತದೆಯೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಳಿದ್ದಾರೆ. ಕಲ್ಬುರ್ಗಿಯಲ್ಲಿ ಮಾತನಾಡಿದ ಅವರು, Read more…

ಸಿಎಂ ಗೆ ಹೆಲಿಕಾಪ್ಟರ್ ಮೇಲಿಂದ ಅದೇನು ಕಾಣಿಸ್ತೋ ಗೊತ್ತಿಲ್ಲ: ಸರ್ಕಾರದ ವಿರುದ್ಧ ಸಿದ್ದು ಗುದ್ದು

ಕಲಬುರಗಿ: ರಾಜ್ಯದ 23 ಜಿಲ್ಲೆಗಳಲ್ಲಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಪ್ರವಾಹದಿಂದಾಗಿ ಜನರು ಕಷ್ಟಪಡುತ್ತಿದ್ದಾರೆ. ರಾಜ್ಯ ಸರ್ಕಾರ ನೆರೆ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ Read more…

ಬೈಕ್ ವ್ಹೀಲಿಂಗ್ ಮಾಡುತ್ತಿದ್ದ 16 ಮಂದಿ ಅರೆಸ್ಟ್

ಬೆಂಗಳೂರು: ಪೊಲೀಸರು ಎಷ್ಟೇ ಕ್ರಮಗಳನ್ನು ಕೈಗೊಂಡರೂ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಬೈಕ್ ವ್ಹೀಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆ.ಆರ್.ಪುರ, Read more…

ಆಧಾರ್ ಜೋಡಣೆ ಮಾಡಿದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಕೋಲಾರ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ವೆಬ್‍ಸೈಟ್ ವಿಳಾಸ kacdc.karnataka.gov.in ನ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 15 Read more…

ಮಳೆಹಾನಿ: 25 ಸಾವಿರ ರೂ. ಪರಿಹಾರ ಪಡೆದವರಿಗೆ ಶಾಕಿಂಗ್ ನ್ಯೂಸ್..? ಒತ್ತುವರಿ ತೆರವಿಗೆ ಕ್ರಮ

ಬೆಂಗಳೂರಿನಲ್ಲಿ ಮನೆಗಳಿಗೆ ನೀರು ನುಗ್ಗಿ ಭಾರೀ ಪ್ರಮಾಣದಲ್ಲಿ ಹಾನಿಯಾದ ಕಾರಣ ಸಂತ್ರಸ್ತರಿಗೆ ಪರಿಹಾರ ಹಣ ನೀಡಲಾಗಿದೆ. ಹೀಗೆ ಪರಿಹಾರದ ಹಣ ಪಡೆದ ಒತ್ತುವರಿದಾರರಿಗೆ ಬಿಬಿಎಂಪಿ ಶಾಕ್ ನೀಡಲಿದೆ ಎನ್ನಲಾಗಿದೆ. Read more…

ಬಡ – ಮಧ್ಯಮ ವರ್ಗದವರಿಗೆ ಭರವಸೆ ಮೂಡಿಸಿದೆ ಡಾ. ರಾಜು ಅವರ ಈ ವಿಡಿಯೋ

ಕೊರೊನಾ ಕುರಿತು ಜನ ಸಾಮಾನ್ಯರಲ್ಲಿ ಭಯ ಹುಟ್ಟಿಸಿದ್ದೇ ಜಾಸ್ತಿ. ಹೀಗಾಗಿ ಕೊರೊನಾ ಬಂದರೆ ಬದುಕುವುದೇ ಇಲ್ಲವೇನೋ ಎಂಬ ಆತಂಕ ಎಲ್ಲರನ್ನೂ ಕಾಡುತ್ತಿತ್ತು. ಶ್ರೀಮಂತರು ತಮ್ಮ ಹಣ ಬಲದಿಂದ ಉತ್ತಮ Read more…

ಹೊಸ ಬಾಂಬ್ ಸಿಡಿಸಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ಸುರೇಶ್ ಅಂಗಡಿ ಬದುಕಿದ್ದರೆ ಎರಡು-ಮೂರು ತಿಂಗಳಲ್ಲಿ ದೊಡ್ಡ ಹುದ್ದೆಗೆ ಏರುತ್ತಿದ್ದರು. ಅವರಿಗೆ ದೊಡ್ಡ ಹುದ್ದೆ ಸಿಗುತ್ತಿತ್ತು ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ Read more…

ಪಂಚೇಂದ್ರೀಯ ಕಳೆದುಕೊಂಡ ಸರ್ಕಾರ: ಸಿಎಂ ವಿರುದ್ಧ ಸಿದ್ಧರಾಮಯ್ಯ ವಾಗ್ದಾಳಿ

ಬೀದರ್: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರು ಬಾರಿ ಪ್ರವಾಹ ಬಂದಿದೆ. ರಾಜ್ಯದಲ್ಲಿ ಪ್ರವಾಸ ಬಂದ ಸಂದರ್ಭದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ ಮಾಡಿದ್ದಾರೆ. ವೈಮಾನಿಕ ಸಮೀಕ್ಷೆಯಿಂದ ಬೆಳೆಹಾನಿ Read more…

400 ಮೀಟರ್ ಮಾತ್ರ ಸಾಗಲಿದೆ ವಿಶ್ವವಿಖ್ಯಾತ ಜಂಬೂ ಸವಾರಿ

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ನಾಳೆ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ. ಈ ಬಾರಿ ಅರಮನೆಗೆ ಮಾತ್ರ ಜಂಬೂ ಸವಾರಿ ಸೀಮಿತವಾಗಿದ್ದು, ನಾಳೆ Read more…

ಕೊರೊನಾದಿಂದ ಗುಣಮುಖರಾದ ಬಳಿಕವೂ ಡ್ಯಾಮೇಜ್‌ ಆಗುತ್ತಾ ಶ್ವಾಸಕೋಶ…? ಡಾ. ರಾಜು ನೀಡಿದ್ದಾರೆ ಸಂಪೂರ್ಣ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಾ, ಅವರಲ್ಲಿರುವ ಗೊಂದಲ ನಿವಾರಿಸಿ, ಧೈರ್ಯ ತುಂಬುವ ಕೆಲಸ ಮಾಡುತ್ತಿರುವ ಡಾ. ರಾಜು ತಮ್ಮ ಹೊಸ ಹೊಸ ವಿಡಿಯೋಗಳ ಮೂಲಕ Read more…

ಸಿದ್ಧರಾಮಯ್ಯರೊಂದಿಗೆ 64 ಶಾಸಕರು, ಡಿ.ಕೆ. ಶಿವಕುಮಾರ್ ಜತೆ ಒಬ್ರೇ ಒಬ್ರು: ಮುನಿರತ್ನ ಟಾಂಗ್

ಬೆಂಗಳೂರು: ಆರ್.ಆರ್. ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಪ್ರಚಾರ ರಂಗೇರಿದ್ದು, ನಾಯಕರ ವಾಕ್ಸಮರ ಕೂಡ ಜೋರಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧರಾಮಯ್ಯ ಜೊತೆಗೆ 64 ಶಾಸಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ Read more…

ಬಿಜೆಪಿ ವಿರುದ್ಧ ದೂರು, ಸೋಮಶೇಖರ್ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಆರ್.ಆರ್. ನಗರ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ವೋಟರ್ ಐಡಿ ಕಲೆಕ್ಟ್ ಮಾಡುತ್ತಿದ್ದು, ಮತದಾನವನ್ನು ತಡೆಯುವುದು ಅವರ ಉದ್ದೇಶವಾಗಿದೆ. ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಕೆಪಿಸಿಸಿ Read more…

ಆಯುಧ ಪೂಜೆ ದಿನವೇ ಆಘಾತಕಾರಿ ಘಟನೆ, ಅದೃಷ್ಟವಶಾತ್ ಅಪಾಯದಿಂದ ಪಾರಾದ ನಾಲ್ವರು

ಹಾವೇರಿ: ತಾಂತ್ರಿಕ ದೋಷದಿಂದಾಗಿ ವ್ಯಾನ್ ಧಗಧಗನೆ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ಸಣ್ಣಗುಬ್ಬಿ ಕ್ರಾಸ್ ನಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್ ಬಳಿ Read more…

ನಾವು ಕಾಂಗ್ರೆಸ್ ತೊರೆಯಲು ಡಿ.ಕೆ.ಶಿ. ಕಾರಣ ಎಂದ ಸಚಿವ ಸೋಮಶೇಖರ್

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತಿಗೆ ಕಾಂಗ್ರೆಸ್ ನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ. ಅವರ ಮಾತನ್ನು ಸಿದ್ದರಾಮಯ್ಯನವರೇ ಕೇಳಲ್ಲ. ನಾವೆಲ್ಲ ಕಾಂಗ್ರೆಸ್ ನಿಂದ ಹೊರಬರಲು ಕಾರಣ ಡಿ.ಕೆ. ಶಿವಕುಮಾರ್ Read more…

ಸಿಗಂದೂರು ದೇವಾಲಯ ವಿವಾದ: ಸಿಎಂ ಯಡಿಯೂರಪ್ಪ ಮಹತ್ವದ ಮಾಹಿತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ Read more…

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಸರಳವಾಗಿ ಪೂಜೆ ನೆರವೇರಿಸಿದ ಯದುವೀರ್ ಒಡೆಯರ್

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಮೈಸೂರು ದಸರಾ ಕಾರ್ಯಕ್ರಮಗಳು ನಡೆಯುತ್ತಿದ್ದು, ಇಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯುಧ ಪೂಜೆ ನೆರವೇರಿಸಿದರು. ಆಯುಧ Read more…

‘ಡಿ.ಕೆ. ಶಿವಕುಮಾರ್ ಮಾತಿಗೆ ಕಿಮ್ಮತ್ತಿಲ್ಲ, RR ನಗರದಲ್ಲಿ ಕಾಂಗ್ರೆಸ್ ಖಾಲಿ, ಮುನಿರತ್ನ ಸೋಲಿಸಲು ಸಾಧ್ಯವಿಲ್ಲ’

ಮೈಸೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ಮುನಿರತ್ನ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ತಾಯಿಗೆ ಮೋಸ ಮಾಡಿ ಹೋದವರು ಎಂಬ Read more…

BIG BREAKING: ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ರಹಸ್ಯ ಬಿಚ್ಚಿಟ್ಟ ಮುನಿರತ್ನ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಜೋರಾಗಿದ್ದು ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಪ್ರಚಾರ ನಡೆಸಿದ್ದಾರೆ. ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಹಣಕ್ಕಾಗಿ ಮಾರಾಟವಾಗಿಲ್ಲ. Read more…

ಕೋವಿಡ್ ನಿಯಮ ಪಾಲಿಸಿ ದಸರಾ ಆಚರಿಸಿ: ರಾಜ್ಯದ ಜನತೆಗೆ ಸಿಎಂ ಮನವಿ

ಬೆಂಗಳೂರು: ರಾಜ್ಯದ ಜನತೆಗೆ ದಸರಾ ಹಬ್ಬದ ಶುಭಾಷಗಳು. ಕೊವಿಡ್ ನಿಯಮ ಪಾಲಿಸಿ ರಾಜ್ಯದ ಜನರು ದಸರಾ ಹಬ್ಬವನ್ನು ಆಚರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, Read more…

ಕೊರೊನಾಗೆ ಡೋಂಟ್ ಕೇರ್: ದಂಡಕ್ಕೂ ಜಗ್ಗದೇ ಹಬ್ಬದ ಖರೀದಿಗೆ ಮುಗಿಬಿದ್ದ ಜನ, ಕೊಯಂಬೇಡು ಪ್ರಕರಣ ಮರುಕಳಿಸುವ ಆತಂಕ

ಬೆಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜನ ಖರೀದಿಯಲ್ಲಿ ತೊಡಗಿದ್ದು, ಮಾರುಕಟ್ಟೆಗಳಲ್ಲಿ ಭಾರೀ ಜನಜಂಗುಳಿ ಕಂಡುಬಂದಿದೆ. ಕೆಆರ್ ಮಾರ್ಕೆಟ್ ನಲ್ಲಿ ಖರೀದಿ ಜೋರಾಗಿದ್ದು, ಕೊರೊನಾ Read more…

BIG BREAKING: ನಟ ಸುರೇಂದ್ರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ತುಳು ಸಿನಿಮಾ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಡಿವೈಎಸ್ಪಿ ನೇತೃತ್ವದ ತಂಡ ಬಂಧಿಸಿದೆ. ಬಂಟ್ವಾಳದ ಸತೀಶ್ ಕುಲಾಲ್ ಮತ್ತು Read more…

ಕೊರೊನಾ, ನೆರೆ, ಬೆಲೆ ಏರಿಕೆ ಸಂಕಷ್ಟದ ನಡುವೆಯೂ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ

ನಾಡಿನಲ್ಲೆಡೆ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ನವರಾತ್ರಿ ಉತ್ಸವದ 9 ನೇ ದಿನವಾದ ಇಂದು ಆಯುಧ ಪೂಜೆ ಸಂಭ್ರಮ ಜೋರಾಗಿದೆ. ಮಹಾ ಮಾರಿ ಕೊರೊನಾ, ನೆರೆ ಹಾವಳಿ, ಬೆಲೆ Read more…

ಕೊರೊನಾ ಸಂಕಷ್ಟದ ಮಧ್ಯೆಯೂ ಸಡಗರ ಸಂಭ್ರಮದ ʼಆಯುಧ ಪೂಜೆʼ

ಮಹಾಮಾರಿ ಕೊರೊನಾ ಜನ ಜೀವನವನ್ನು ಕಂಗೆಡಿಸಿದೆ. ಇದರ ಮಧ್ಯೆಯೂ ರಾಜ್ಯದಲ್ಲಿ ನಾಡಹಬ್ಬ ದಸರಾದಂದು ಜನ ಇಂದು ಸಂಭ್ರಮದಿಂದ ಆಯುಧ, ವಾಹನ, ಸಲಕರಣೆಗಳಿಗೆ ಪೂಜೆ ಮಾಡಿದ್ದಾರೆ. ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮವಿದ್ದು, Read more…

ಎಲ್ಲರಿಗೂ ಉಚಿತ ಕೊರೊನಾ ಲಸಿಕೆ: ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಕೊರೋನಾ ಲಸಿಕೆ ಸಿದ್ಧವಾದ ನಂತರ ಸರ್ಕಾರದಿಂದ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ನೀಡಲಾಗುವುದು. ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದ ಜನತೆಗೆ Read more…

BIG NEWS: ಮಳೆಹಾನಿ ಸಂತ್ರಸ್ತರಿಗೆ 25 ಸಾವಿರ ರೂ. ಪರಿಹಾರ ವಿತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಸಂತ್ರಸ್ತರಾದವರಿಗೆ 25 ಸಾವಿರ ರೂ. ಪರಿಹಾರ ನೀಡಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...