alex Certify Karnataka | Kannada Dunia | Kannada News | Karnataka News | India News - Part 185
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಗೃಹ ಸಚಿವ ಪರಮೇಶ್ವರ್ ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್: ಕುತೂಹಲ ಮೂಡಿಸಿದ ಮಾತುಕತೆ

ಬೆಂಗಳೂರು: ಒಂದೆಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಸಂಬಂಧ ಲೋಕಾಯುಕ್ತ ತನಿಖೆ ಆರಂಭವಾಗಿದೆ. ಇನ್ನೊಂದೆಡೆ ಇಡಿ ಸಂಕಷ್ಟಗಳು ಶುರುವಾಗುವ ಸಾಧ್ಯತೆ ಇದೆ. ಈ ಮಧ್ಯೆ ಕಾಂಗ್ರೆಸ್ ಪಾಳಯದಲ್ಲಿ Read more…

BREAKING NEWS: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ನಾಲ್ವರು ವಿದೇಶಿ ಪ್ರಜೆಗಳು ಅರೆಸ್ಟ್

ಬೆಂಗಳೂರು: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ನಾಲ್ವರು ವಿದೇಶಿ ಪ್ರಜೆಗಳನ್ನು ಬೆಂಗಳೂರಿನ ಜಿಗಣಿ ಪೊಲಿಸರು ಬಂಧಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅಕ್ರಮವಾಗಿ ನಾಲ್ವರು ವಾಸವಾಗಿದ್ದರು. Read more…

ಮದ್ಯ ಪ್ರಿಯರೇ ಗಮನಿಸಿ : ಇಂದು ಈ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ.!

ದಾವಣಗೆರೆ : ಗಣೇಶಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಸೆಪ್ಟೆಂಬರ್ 29 ರಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹರಿಹರ Read more…

BIG NEWS: ಬಿಜೆಪಿ ಕೆಲ ನಾಯಕರ ಪ್ರತ್ಯೇಕ ಸಭೆ ವಿಚಾರ: ಇಂತಹ ಸವಾಲುಗಳನ್ನು ನೋಡಿ ಬೆಳೆದಿದ್ದೇನೆ: ಯತ್ನಾಳ್ ಗೆ ವಿಜಯೇಂದ್ರ ಟಾಂಗ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಆರಂಭವಾಗಿದ್ದು, ರಾಜ್ಯಾಧ್ಯಕ್ಷರ ಬದಲಾವಣೆಗಾಗಿ ಬಿಜೆಪಿ ಕೆಲ ನಾಯಕರು ಪ್ರತ್ಯೇಕ ಸಭೆಗಳನ್ನು ನಡೆಸುತ್ತಿದ್ದಾರೆ. ಬಿಜೆಪಿ ಶಾಸಕ ಯತ್ನಾಳ್ ಸೇರಿದಂತೆ ಹಲವು ನಾಯಕರು ಸಭೆ ಮೇಲೆ Read more…

ಪಾನ್ -ಆಧಾರ್ ಕಾರ್ಡ್ ಜೋಡಣೆ ಮಾಡಿದ ಬಡವರಿಗೆ ಬಿಗ್ ಶಾಕ್: ಈ ಕಾರಣಕ್ಕೆ ಬಿಪಿಎಲ್ ಕಾರ್ಡ್ ರದ್ದು: ಗ್ಯಾರಂಟಿ ಸೌಲಭ್ಯವೂ ಕಡಿತ

ಪಾನ್ ಕಾರ್ಡ್ ನೊಂದಿಗೆ ಆಧಾರ್ ಜೋಡಣೆಗೆ ನೀಡಿದ್ದ ಗಡುವು ಮೀರಿ ವಿಳಂಬದ ಕಾರಣಕ್ಕೆ ದಂಡದೊಂದಿಗೆ ಆಧಾರ್ -ಪಾನ್ ಲಿಂಕ್ ಮಾಡಿದ ಬಡವರಿಗೆ ಸಂಕಷ್ಟ ಎದುರಾಗಿದೆ. ನಿಗದಿತ ಅವಧಿ ಮೀರಿದ Read more…

BIG NEWS: ಮುಡಾ ಹಗರಣ: ಸಿಎಂ ವಿರುದ್ಧ ಇಂದಿನಿಂದ ಲೋಕಾಯುಕ್ತ ಅಧಿಕೃತ ತನಿಖೆ ಆರಂಭ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ಅಧಿಕೃತ ತನಿಖೆ ಆರಂಭವಾಗಲಿದೆ. ಲೋಕಾಯುಕ್ತ ತನಿಖೆ ಬೆನ್ನಲ್ಲೇ Read more…

BREAKING: ಆಂಬುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಚಿಕ್ಕಮಗಳೂರು: ಆಂಬುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರವೀಣ್(30) ಮೃತಪಟ್ಟ ಬೈಕ್ ಸವಾರ ಎಂದು ಹೇಳಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ Read more…

BIG UPDATE: ಪ್ರಖ್ಯಾತ ವೈದ್ಯೆ ಡಾ. ವಿದ್ಯಾಧರೆ ಅನುಮಾನಾಸ್ಪದ ಸಾವು: ಪತಿ ವಿರುದ್ಧ ಕೊಲೆ ಆರೋಪ

ಮೈಸೂರು: ಮೈಸೂರಿನ ಪ್ರಖ್ಯಾತ ಪ್ರಸೂತಿ ತಜ್ಞರಾದ ಡಾ. ಜಿ.ಎಸ್. ವಿದ್ಯಾಧರೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅವರ ಪೋಷಕರು ಪತಿ ವಿರುದ್ಧ ಕಿರುಕುಳ, ಕೊಲೆ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. Read more…

ಅತ್ಯುತ್ತಮ ಪ್ರವಾಸಿ ತಾಣ ಕರ್ನಾಟಕದ ಯಾಣ…!

ಉತ್ತರ ಕನ್ನಡ ಜಿಲ್ಲೆಯ ಪುಟ್ಟ ಹಳ್ಳಿ ಯಾಣ. ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗಲು ಹೇಳಿ ಮಾಡಿಸಿದ ತಾಣವಿದು. ನಗರದ ಜಂಜಾಟವನ್ನೆಲ್ಲಾ ಮರೆತು ಶುದ್ಧವಾದ ಗಾಳಿ ಸೇವಿಸುತ್ತಾ, ದಟ್ಟವಾದ ಕಾಡಲ್ಲಿ Read more…

SHOCKING: ಡಿಜೆ ಸಾಂಗ್ಸ್ ಗೆ ಡ್ಯಾನ್ಸ್ ಮಾಡುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

ಚಾಮರಾಜನಗರ: ಡಿಜೆ ಹಾಡಿಗೆ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ ನಡೆದಿದೆ. ಡ್ಯಾನ್ಸ್ ಮಾಡುವಾಗ ಹೃದಯಘಾತದಿಂದ 42 ವರ್ಷದ ಬಾಬು Read more…

BIG NEWS: ಆಸ್ತಿ ಖರೀದಿ, ಮಾರಾಟಗಾರರೇ ಗಮನಿಸಿ: ಆಸ್ತಿ ನೋಂದಣಿಗೆ ಇಂದಿನಿಂದ ಬಿಬಿಎಂಪಿಯಲ್ಲಿ, ಅ. 7ರಿಂದ ರಾಜ್ಯಾದ್ಯಂತ ಇ- ಆಸ್ತಿ ಕಡ್ಡಾಯ ಜಾರಿ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿ ದಸ್ತಾವೇಜು ನೋಂದಣಿಗೆ ಇ- ಅಸ್ತಿ ತಂತ್ರಾಂಶದಿಂದ ಪಡೆದ ಇ-ಖಾತಾ ಕಡ್ಡಾಯ ಮಾಡಲಾಗಿದೆ. ಇಂದಿನಿಂದಲೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸ ನಿಯಮ ಜಾರಿಗೆ Read more…

ಅ. 4ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಗ್ರಾಮ ಪಂಚಾಯಿತಿ ನೌಕರರ ಸಜ್ಜು

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿಗಳ ಎಲ್ಲಾ ವೃಂದದ ನೌಕರರು ಅ. 4 ರಂದು ತಮ್ಮ ಸೇವೆ ಸ್ಥಗಿತಗೊಳಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟ Read more…

BREAKING: ಖ್ಯಾತ ವೈದ್ಯೆ ಅನುಮಾನಾಸ್ಪದ ಸಾವು

ಮೈಸೂರು: ಮೈಸೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವೈದ್ಯೆಯೊಬ್ಬರು ಮೃತಪಟ್ಟಿದ್ದಾರೆ. ಖ್ಯಾತ ಪ್ರಸೂತಿ ತಜ್ಞರಾದ ಡಾ. ಜಿ.ಎಸ್. ವಿದ್ಯಾಧರೆ ಮೃತಪಟ್ಟವರು ಎಂದು ಹೇಳಲಾಗಿದೆ. ಡೆನ್ಮಾರ್ ಅಪಾರ್ಟ್ಮೆಂಟ್ ನ ಮನೆಯಲ್ಲಿ ವೈದ್ಯೆ ವಿದ್ಯಾಧರೆ Read more…

ರಾಜ್ಯಾದ್ಯಂತ ಇಂದು ವ್ಯಾಪಕ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳ ಬಹುತೇಕ ಭಾಗದಲ್ಲಿ ಭಾನುವಾರ ಹೆಚ್ಚಿನ ಮಳೆಯಾಗಿದೆ. ಇನ್ನು ಎರಡು ಮೂರು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

ಕರ್ತವ್ಯ ನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ: ಕಾನ್ಸ್ ಟೆಬಲ್ ಸಸ್ಪೆಂಡ್

ಬೀದರ್: ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ. ಬೀದರ್ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಮ್ಮ ಅವರ ಮೇಲೆ ನ್ಯೂಟೌನ್ Read more…

ಈಡೇರಿದ ಮೀನುಗಾರರ ಬೇಡಿಕೆ: ರಾಜ್ಯದಲ್ಲಿ ಮೊದಲ ಬಾರಿಗೆ ‘ಸಮುದ್ರ ಆಂಬುಲೆನ್ಸ್’

ಬೆಂಗಳೂರು: ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಮುದ್ರ ಆಂಬುಲೆನ್ಸ್ ಖರೀದಿಗೆ ಸಿದ್ಧತೆ ನಡೆಸಲಾಗಿದೆ. ಈ ಮೂಲಕ ಮೀನುಗಾರರ ಬೇಡಿಕೆ ಈಡೇರಿಕೆಗೆ ಸರ್ಕಾರ ಕ್ರಮ ಕೈಗೊಂಡಿದೆ. Read more…

ಸಿಎಂ ವಿರುದ್ಧ ಪ್ರಕರಣ ದಾಖಲಿಸಿದ ಸ್ನೇಹಮಯಿ ಕೃಷ್ಣ ವಿರುದ್ಧ ಮಹಿಳೆಯಿಂದ ದೂರು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರಿನ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ತನಗೆ Read more…

SHOCKING: ಮೈಮೇಲೆ ಬಿಸಿ ಸಾರು ಬಿದ್ದು ಮೂರು ವರ್ಷದ ಮಗು ಸಾವು

ದಾವಣಗೆರೆ: ಮೈಮೇಲೆ ಕುದಿಯುವ ಸಾರು ಬಿದ್ದು ಮೂರು ವರ್ಷದ ಮಗು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಮಿಥುನ್(3) ಮೃತಪಟ್ಟ ಮಗು. ಮನೆಯಲ್ಲಿ ಎತ್ತರದ Read more…

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟ: ಅ. 2 ರಂದು ಬಹುಮಾನ ವಿತರಣೆ

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಾಗಿ ಆಯೋಜಿಸಿದ್ದ Read more…

HDK ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರಲ್ಲ: ಡಿಸಿಎಂ ತಿರುಗೇಟು

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿಚಾರ ಗೊತ್ತಿದೆ. ಕೆಪಿಸಿಸಿ ಕಚೇರಿಯಿಂದಲೇ ಪತ್ರ ಬಹಿರಂಗವಾಗಿದೆ ಎಂಬ ಕೇದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅವರು Read more…

BIG NEWS: ಮೈಸೂರಿನಲ್ಲಿ ರೇವ್ ಪಾರ್ಟಿ ಪ್ರಕರಣ: 64 ಜನರ ವಿರುದ್ಧ FIR ದಾಖಲು

ಮೈಸೂರು: ಮೈಸೂರು ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ 64 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅನುಮತಿ ಇಲ್ಲದೇ ರೇವ್ ಪಾರ್ಟಿ ಆಯೋಜನೆ ಹಿನ್ನೆಲೆಯಲ್ಲಿ ಇಲವಾಲ ಪೊಲೀಸ್ Read more…

BREAKING NEWS: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ Read more…

BREAKING NEWS: ಕೋಲಾರದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಕೋಲಾರ: ತಾಂತ್ರಿಕ ದೋಷದಿಂದಾಗಿ ಸೇನಾ ಹೆಲಿಕಾಪ್ಟರ್ ವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿ.ಕೆ.ಹಳ್ಳಿಯಲ್ಲಿ ನಡೆದಿದೆ. ಡಿ.ಕೆ.ಹಳ್ಳಿ ಗ್ರಾಮದ ಕೆರೆಯ ಅಂಗಳದಲ್ಲಿ ಹೆಲಿಕಾಪ್ಟರ್ Read more…

BIG NEWS: ಯಾರು ಹೀನರೋ ಅವರು ಹಿಂದೂ: ಹಿಂದೂ ಧರ್ಮವನ್ನು ನಿಂದಿಸಿ ಹೊಸ ವಿವಾದ ಸೃಷ್ಟಿಸಿದ ಪ್ರೊ.ಕೆ.ಎಸ್. ಭಗವಾನ್

ಮೈಸೂರು: ಹಿಂದೂ ಧರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡಿ, ನಿಂದಿಸಿರುವ ಪ್ರೊ.ಕೆ.ಎಸ್.ಭಗವಾನ್ ಹೊಸ ವಿವಾದ ಸೃಷ್ಟಿಸಿದ್ದಾರೆ. ಮೈಸೂರಿನಲ್ಲಿ ಮಹಿಷ ದಸರಾದಲ್ಲಿ ಮಾತನಾಡಿದ ಪ್ರೊ.ಕೆ.ಎಸ್.ಭಗವಾನ್, ಯಾರು ಹೀನರೋ ಅವರು ಹಿಂದೂಗಳು. ಹಿಂದೂ Read more…

BIG NEWS: ಕೆಲವರು ಸಿಎಂ ಆಗಲು ಸಾವಿರ ಕೊಟಿ ಹಣ ಇಟ್ಟುಕೊಂಡು ಕಾಯ್ತಿದ್ದಾರೆ: ಶಾಸಯ ಯತ್ನಾಳ್ ಸ್ಫೋಟಕ ಹೇಳಿಕೆ

ದಾವಣಗೆರೆ: ಕೆಲವರು ಸಿಎಂ ಆಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING NEWS: ಜಾತಿಗಣತಿಯನ್ನು ಜಾರಿ ಮಾಡೇ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ಜಾತಿಗಣತಿಯನ್ನು ಜಾರಿ ಮಾಡೇ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿಗಣತಿ ಜಾರಿ ನಮ್ಮ ಪಕ್ಷದ ಅಜೆಂಡಾ. ಹಾಗಾಗಿ ಜಾತಿಗಣತಿಯನ್ನು ಜಾರಿ Read more…

ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

ಶಿವಮೊಗ್ಗ: ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಯಾಗುತ್ತದೆ. ಆದ್ದರಿಂದ ಯುವಜನತೆ ಸೇರಿತೆ ನಾವೆಲ್ಲ ಕ್ರೀಡೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಕರೆ Read more…

BREAKING: ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ ಆಚರಣೆ ವೇಳೆ ಹೈಡ್ರಾಮ; ದಿಢೀರ್ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ಅವಕಾಶ ನೀಡುವಂತೆ ಆಗ್ರಹಿಸಿ ಮಹಿಷ ದಸರಾ ಆಚರಣೆ ಸಮಿತಿಯಿಂದ ದಿಢೀರ್ ಪ್ರತಿಭಟನೆ ನಡೆಸಿರುವ ಘಟನೆ ಮೈಸೂರಿನ ಟೌನ್ ಹಾಲ್ Read more…

ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್ಚುತ್ತಿದೆ ಸಿಎಂ ಕುರ್ಚಿ ದಂಗಲ್; ಡಿಸಿಎಂ ಡಿಕೆಶಿ ಕನಸಿಗೆ ಸಚಿವರ ಮೂಲಕ ತಣ್ಣೀರೆರಚಿದ ಸಿದ್ದರಾಮಯ್ಯ: ಬಿಜೆಪಿ ಟಾಂಗ್

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಕುರ್ಚಿಯ ದಂಗಲ್ ದಿನೇ ದಿನೇ ಜಾಸ್ತಿಯಾಗುತ್ತಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸ್ವ ಪಕ್ಷದಲ್ಲಿಯೇ ಸ್ವಾತಂತ್ರ್ಯವಿಲ್ಲದಂತಾಗಿದೆ. Read more…

ಅ. 2ರಂದು ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮ ಸಭೆ ನಡೆಸಲು ಸುತ್ತೋಲೆ

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಅ.2ರಂದು ವಿಶೇಷ ಗ್ರಾಮ ಸಭೆ ಕರೆಯಲು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನರ ಯೋಜನೆ ಅಭಿಯಾನ ಅನುಷ್ಠಾನಕ್ಕೆ ಅ. 2ರಂದು ವಿಶೇಷ ಗ್ರಾಮ ಸಭೆ ನಡೆಸಬೇಕು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...