alex Certify Karnataka | Kannada Dunia | Kannada News | Karnataka News | India News - Part 1851
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಳಗಾವಿ ಲೋಕಸಭೆ, 3 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯದ ಬೆಳಗಾವಿ ಲೋಕಸಭೆ ಮತ್ತು 3 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಮುಂದಿನವಾರ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ಶುಕ್ರವಾರ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನಿಲ್ ಅರೋರಾ Read more…

ʼಕೊರೊನಾʼ ಬಂದು ಹೋಗಿದೆಯೋ ಇಲ್ಲವೋ ಎಂಬುದನ್ನು ತಿಳಿಯುವುದು ಹೇಗೆ…? ಇಲ್ಲಿದೆ ಈ ಕುರಿತ ಒಂದಷ್ಟು ವಿವರ

ವಿಶ್ವದಲ್ಲಿ ಕೊರೊನಾ ಕಾಲಿಟ್ಟು ಬಹುತೇಕ ವರ್ಷಗಳೇ ಕಳೆಯುತ್ತಾ ಬಂದಿದೆ. ಈವರೆಗೆ ಲಕ್ಷಾಂತರ ಮಂದಿಯನ್ನು ಬಲಿ ಪಡೆದ ಕೊರೊನಾ ಈಗ ಎರಡನೇ ಅಲೆ ಮೂಲಕ ಮತ್ತೊಮ್ಮೆ ಬೆಚ್ಚಿಬೀಳಿಸಿದೆ. ಹೀಗಾಗಿ ವಿಶ್ವದ Read more…

ಅಸಾಧ್ಯವಾಗಿದ್ದ ʼಕೊರೊನಾʼ 2ನೇ ಅಲೆ ಕಾಲಿಟ್ಟಿದ್ದೇಗೆ…? ಸಂಪೂರ್ಣ ಮಾಹಿತಿ ನೀಡಿದ್ದಾರೆ ಡಾ. ರಾಜು

ದೇಶಕ್ಕೆ ಕೊರೊನಾ ಕಾಲಿಟ್ಟ ಸಂದರ್ಭದಲ್ಲಿ ಆತಂಕಗೊಂಡಿದ್ದ ಜನತೆಗೆ ಡಾ. ರಾಜು ಅವರು ಈ ಕುರಿತು ಬಿಡುಗಡೆ ಮಾಡುತ್ತಿದ್ದ ವಿಡಿಯೋಗಳು ಸಾಂತ್ವನ ನೀಡುತ್ತಿದ್ದವು. ಅತ್ಯಂತ ಸರಳ ರೀತಿಯಲ್ಲಿ ಜನ ಸಾಮಾನ್ಯರಿಗೂ Read more…

ಬಿಸಿಯೂಟ ನಿರೀಕ್ಷೆಯಲ್ಲಿದ್ದ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಂಗಳೂರು: ರಾಜ್ಯದಲ್ಲಿ ಶಾಲೆಗಳು ವಿಳಂಬವಾಗಿ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯ ಮಕ್ಕಳು ಶಾಲೆಗೆ ಆಗಮಿಸತೊಡಗಿದ್ದಾರೆ. ಆದರೆ, ಬಿಸಿಊಟ ಇಲ್ಲದ ಕಾರಣ ಅನೇಕ ಮಕ್ಕಳಿಗೆ ತೊಂದರೆಯಾಗಿದೆ. ಶಿಕ್ಷಣ ಇಲಾಖೆ ಬಿಸಿಯೂಟ ಯೋಜನೆ Read more…

ಪ್ರೀತಿಸಿದ ಹುಡುಗಿಗೆ ಬೇರೆ ಮದುವೆಗೆ ಸಿದ್ಧತೆ, ದುಡುಕಿದ ಪ್ರಿಯಕರ

ಚಿಕ್ಕಮಗಳೂರು: ಪ್ರೀತಿಸಿದ ಹುಡುಗಿಗೆ ಬೇರೆ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದರಿಂದ ಡೆತ್ ನೋಟ್ ಬರೆದಿಟ್ಟು ಪ್ರಿಯಕರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಬಣಕಲ್ ನಲ್ಲಿ ನಡೆದಿದೆ. ಯುವಕ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ನಕಲಿ ದಾಖಲೆ ನೀಡಿ ಶ್ರೀಮಂತರು ಪಡೆದುಕೊಂಡ ಬಿಪಿಎಲ್ ಕಾರ್ಡ್ ಗಳನ್ನು ಮಾರ್ಚ್ 31 ರೊಳಗೆ ಹಿಂತಿರುಗಿಸಲು ಗಡುವು ನೀಡಲಾಗಿದೆ. ರಾಜ್ಯಾದ್ಯಂತ ಸುಮಾರು 10 ಲಕ್ಷ ನಕಲಿ ಬಿಪಿಎಲ್ Read more…

BREAKING NEWS: ನಿವೃತ್ತ ಡಿಜಿ ಶಂಕರ ಬಿದರಿ ಇ – ಮೇಲ್ ಹ್ಯಾಕ್ ಮಾಡಿ ವಂಚನೆ

ಬೆಂಗಳೂರು: ನಿವೃತ್ತ ಡಿಜಿ ಐಜಿಪಿ ಶಂಕರ ಬಿದರಿ ಅವರ ಇ -ಮೇಲ್ ಐಡಿ ಹ್ಯಾಕ್ ಮಾಡಿ ಸ್ನೇಹಿತರಿಗೆ ಮೆಸೇಜ್ ಕಳುಹಿಸಲಾಗಿದೆ. ಬ್ಯಾಂಕ್ ಖಾತೆ ಡೀಟೇಲ್ಸ್ ನೀಡಿ ಹಣ ಕಳುಹಿಸಲು Read more…

BIG BREAKING NEWS: ರಾಜ್ಯದಲ್ಲಿ 5638 ಸೋಂಕಿತರಿಗೆ ಚಿಕಿತ್ಸೆ, ಇಂದು 523 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 523 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇವತ್ತು 380 ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,32,747 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ Read more…

ಮೇಯರ್ ಆಯ್ಕೆ ವಿಚಾರದಲ್ಲಿ ಬೆತ್ತಲಾದ ಕಾಂಗ್ರೆಸ್, ನಾಯಕರ ಕಿತ್ತಾಟದಿಂದ ಪಕ್ಷ ನಾಶ: ಸಚಿವ ಈಶ್ವರಪ್ಪ

ಹಾಸನ: ಮೈಸೂರು ಮೇಯರ್ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಬೆತ್ತಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಶ ಮಾಡಲು ಸಿದ್ದರಾಮಯ್ಯ Read more…

BIG NEWS: ಪಬ್ ಗಳ ವಿರುದ್ಧ ರ್ಯಾಪರ್ ಚಂದನ್ ಶೆಟ್ಟಿ ಆಕ್ರೋಶ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪಬ್ ಗಳ ವಿರುದ್ಧ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಲಿಕಾನ್ ಸಿಟಿ ಪಬ್ ಗಳಲ್ಲಿ ಕನ್ನಡ ಹಾಡುಗಳಿಗೆ ಆದ್ಯತೆ ನೀಡುತ್ತಿಲ್ಲ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ದರ ಹೆಚ್ಚಳ ಪ್ರಸ್ತಾವನೆ ಇಲ್ಲವೆಂದ್ರು ಡಿಸಿಎಂ

ವಿಜಯಪುರ: ಡೀಸೆಲ್ ಬೆಲೆ ಭಾರಿ ಏರಿಕೆಯಾದ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ, ಬಸ್ ಪ್ರಯಾಣ ದರ ಹೆಚ್ಚಳ ಪ್ರಸ್ತಾವನೆ Read more…

ವಿಶ್ವ ಪರ್ಯಟನೆ ಹೊರಟ ಮಹಿಳಾ ಬೈಕರ್…!‌ ವಿಶೇಷತೆ ಏನು ಗೊತ್ತಾ….?

ಏನನ್ನಾದರೂ ಸಾಧಿಸಬೇಕು ಎಂಬ ಛಲ ಇದ್ದರೆ ನಮ್ಮಲ್ಲಿರುವ ಯಾವ ನ್ಯೂನ್ಯತೆಯೂ ಅಡ್ಡಿ ಎಂದು ಎನಿಸಲಾರದು ಎಂಬ ಮಾತಿಗೆ ನೈಜ ಉದಾಹರಣೆಯಾಗಿ ನಿಂತಿದ್ದಾರೆ ಬೆಂಗಳೂರಿನ ನಿವಾಸಿ ಅರ್ಚನಾ ತಿಮ್ಮರಾಜು. ಈಕೆ Read more…

ಪೊಲೀಸರ ಎದುರೇ ಆರೋಪಿ ಆತ್ಮಹತ್ಯೆ ಪ್ರಕರಣ: ಸಬ್ ಇನ್ಸ್ ಪೆಕ್ಟರ್ ಅಮಾನತು

ಬೆಂಗಳೂರು: ಪೊಲೀಸರ ಎದುರೇ ಬಂಧಿತ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ ಪೆಕ್ಟರ್ ನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ Read more…

BIG NEWS: ಕೋರ್ಟ್ ಆವರಣದಲ್ಲೇ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ವಿಜಯನಗರ: ಕೋರ್ಟ್ ಆವರಣದಲ್ಲೇ ಕಾಂಗ್ರೆಸ್ ಮುಖಂಡರೂ ಆಗಿರುವ ವಕೀಲರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಡಾ.ತಾರಿಹಳ್ಳಿ ವೆಂಕಟೇಶ್ (48) ಕೊಲೆಯಾದ ದುರ್ದೈವಿ. ಹೊಸಪೇಟೆ ಕೋರ್ಟ್ Read more…

BIG NEWS: ಸಿದ್ದರಾಮಯ್ಯ ವಿರುದ್ಧವೇ ಸಿಡಿದೆದ್ದ ಕಾಂಗ್ರೆಸ್ ಶಾಸಕ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಒಳ ಒಪ್ಪಂದ ಅಮಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ತನ್ವೀರ್ ಅಮಾನತ್ತಿಗೆ ಸಿದ್ದರಾಮಯ್ಯ ಬಣ ಒತ್ತಾಯಿಸಿದೆ. Read more…

HDK ಇಸ್ಪೀಟ್ ಫೋಟೋ ರಿಲೀಸ್ ಮಾಡುತ್ತೇನೆ: ಹೊಸ ಬಾಂಬ್ ಸಿಡಿಸಿದ ಯೋಗೀಶ್ವರ್

ಬೆಂಗಳೂರು: ಸಚಿವ ಸಿ.ಪಿ.ಯೋಗೇಶ್ವರ್ ರ್ಓರ್ವ ಬಚ್ಚಾ, ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದವನು ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಯೋಗೀಶ್ವರ್, ಹೌದು. ನಾನು ಬಚ್ಚಾ. ರಾಜಕೀಯವಾಗಿ ನಾನು ಬಚ್ಚಾನೇ. Read more…

KRS ಡ್ಯಾಂ ಮೇಲೆ ಪೊಲೀಸ್ ಜೀಪ್ ಓಡಿಸಿ ಯುವಕನ ಉದ್ಧಟತನ; ಅಧಿಕಾರಿಯಿಂದಲೇ ಸಾಥ್

ಮಂಡ್ಯ: ಕೆಆರ್ಎಸ್ ಡ್ಯಾಂ ಮೇಲೆ ಯುವಕನೊಬ್ಬ ಪೊಲೀಸ್ ಜೀಪ್ ಚಲಾಯಿಸಿವ ಮೂಲಕ ಉದ್ಧಟತನ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯುವಕ Read more…

ನೈಟ್​ ಶಿಫ್ಟ್ ಒತ್ತಡ ಹೋಗಲಾಡಿಸಲು ನೃತ್ಯ ಮಾಡಿದ ಮಹಿಳಾ ವೈದ್ಯರ ತಂಡ

ವೈದ್ಯ ಲೋಕದಲ್ಲಿ ಸೇವೆ ಸಲ್ಲಿಸೋದು ಅಂದರೆ ಸುಲಭದ ಮಾತಂತೂ ಅಲ್ಲ. ರೋಗಿಗಳ ಜೀವವನ್ನ ಕಾಪಾಡೋಕೆ ಹಗಲು ರಾತ್ರಿ ಶ್ರಮ ವಹಿಸ್ತಾರೆ. ಈ ಕಷ್ಟದ ನಡುವೆಯೂ ಮಂಗಳೂರಿನ ಮಹಿಳಾ ವೈದ್ಯರ Read more…

BIG NEWS: ಕೈ ನಾಯಕರ ಹೆಸರಲ್ಲಿ ಕಾಂಗ್ರೆಸ್ ನಾಯಕಿಯಿಂದಲೇ ಜನರಿಗೆ ದೋಖಾ

ಹುಬ್ಬಳ್ಳಿ: ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯೊಬ್ಬರು ನಾಯಕರ ಹೆಸರಲ್ಲಿ ಜನಸಾಮಾನ್ಯರಿಗೆ ಲೋನ್ ಕೊಡಿಸುವುದಾಗಿ ಹೇಳಿ ವಂಚನೆಯೆಸಗಿರುವ ಸಂಗತಿ ಬಯಲಿಗೆ ಬಂದಿದೆ. ಹುಬ್ಬಳ್ಳಿ-ಧಾರವಾಡದ ಕಾಂಗ್ರೆಸ್ ಕಾರ್ಯಕರ್ತೆ ಪೂರ್ಣಿಮಾ ಸವದತ್ತಿ ಎಂಬ ಮಹಿಳೆ Read more…

BIG NEWS: ಪ್ರಯಾಣಿಕರ ಗಮನಕ್ಕೆ – ನಾಳೆ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ನೇರಳೆ ಮಾರ್ಗದ ಟ್ರಿನಿಟಿ ಟೂ ಹಲಸೂರು ಮೆಟ್ರೋ ನಿಲ್ದಾಣದ ನಡುವೆ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಎರಡು ಗಂಟೆಗಳ ಕಾಲ ನಾಳೆ Read more…

BIG NEWS: ಮಂಡ್ಯ ಎಸ್.ಪಿ. ಪರಶುರಾಮ್ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಶುಕ್ರವಾರ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ಪರಶುರಾಮ್ ಅವರನ್ನು ನಾಗರಿಕ ಹಕ್ಕುಗಳ ಜಾರಿ Read more…

ಮಗುವಿಗೆ ಹಾಲುಣಿಸುವಾಗಲೇ ಪತಿಯಿಂದ ಘೋರ ಕೃತ್ಯ

ಹುಬ್ಬಳ್ಳಿ: ಪತ್ನಿ ಮಗುವಿಗೆ ಹಾಲುಣಿಸುವಾಗಲೇ ದಾಳಿ ಮಾಡಿದ ಪತಿರಾಯ ಬ್ಲೇಡ್ ನಿಂದ ಇರಿದು ಗಾಯಗೊಳಿಸಿದ ಘಟನೆ ಹುಬ್ಬಳ್ಳಿಯ ಸೆಟ್ಲಮೆಂಟ್ ಗಂಗಾಧರ ನಗರದಲ್ಲಿ ನಡೆದಿದೆ. ಸಂಗೀತಾ ಹಲ್ಲೆಗೊಳಗಾದ ಮಹಿಳೆ. ಆಕೆಯ Read more…

ಬರ್ತಡೇ ಸಂಭ್ರಮದಲ್ಲಿ ತವರಿನತ್ತ ಸಿಎಂ ಯಡಿಯೂರಪ್ಪ: ಎರಡು ದಿನ ಶಿವಮೊಗ್ಗ ಪ್ರವಾಸ

ಶಿವಮೊಗ್ಗ: ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಅವರು ಫೆಬ್ರವರಿ 28 ಮತ್ತು ಮಾರ್ಚ್ 1 ರಂದು ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ. 28 Read more…

BREAKING NEWS: ನಮ್ಮ ಅನುಭವಿ ನಾಯಕನಿಗೆ ಶುಭಾಶಯ -ಯಡಿಯೂರಪ್ಪ ಬರ್ತಡೆಗೆ ವಿಶ್ ಮಾಡಿದ ಮೋದಿ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟುಹಬ್ಬ ಇಂದು. ಪ್ರಧಾನಿ ನರೇಂದ್ರ ಮೋದಿ ಸಿಎಂಗೆ ಶುಭಾಶಯ ಹೇಳಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯವರಿಗೆ ಶುಭಾಶಯಗಳು, ಯಡಿಯೂರಪ್ಪ ನಮ್ಮ ಅತ್ಯಂತ ಅನುಭವಿ ನಾಯಕರಲ್ಲಿ Read more…

ಕುಮಾರಸ್ವಾಮಿ ರಾಜಕೀಯದ ಜೋಕರ್, ಯೋಗೇಶ್ವರ್ ಇನ್ನು ಬಚ್ಚಾ: ಏಟು –ತಿರುಗೇಟು; ಏಕವಚನದಲ್ಲೇ ನಾಯಕರ ವಾಗ್ದಾಳಿ

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜಕೀಯ ನೈತಿಕತೆ ಇಲ್ಲ. ಅವರು ಜೋಕರ್ ಇದ್ದ ಹಾಗೆ ಎಂದು ಸಚಿವ ಸಿ.ಪಿ. ಯೋಗೇಶ್ವರ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಪಿ. Read more…

FDA ನೇಮಕಾತಿ ಪರೀಕ್ಷೆ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗವು ಫೆಬ್ರವರಿ 28 ರಂದು ಸಹಾಯಕರು/ ಪ್ರಥಮದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದ್ದು, ಅಭ್ಯರ್ಥಿಗಳು ಆಯೋಗವು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ. Read more…

ವಿದ್ಯಾರ್ಥಿಗಳಿಗೆ ಸಚಿವ ಸುರೇಶ್ ಕುಮಾರ್ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. 2019 -20 ನೇ ಸಾಲಿನ ಪಾಸ್ ತೋರಿಸಿ ಮಾ. 31 ರವರೆಗೆ ವಿದ್ಯಾರ್ಥಿಗಳು Read more…

BIG NEWS: ರಾಜ್ಯದಲ್ಲಿ 5501 ಕೊರೋನಾ ಸೋಂಕಿತರಿಗೆ ಚಿಕಿತ್ಸೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 571 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 9,50,207 ಕ್ಕೆ ಏರಿಕೆಯಾಗಿದೆ. ಇಂದು 4 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮತ್ತೆ ಒಂದು ತಿಂಗಳವರೆಗೆ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳು 2019 – 20 ನೇ ಸಾಲಿನ ಬಸ್ ಪಾಸ್ ತೋರಿಸಿ Read more…

GOOD NEWS: ಸರ್ಕಾರಿ ಕಾಲೇಜುಗಳಲ್ಲಿ ಡಿಜಿಟಲ್ ಕಲಿಕೆ – ವಿದ್ಯಾರ್ಥಿಗಳಿಗೆ 12,500 ಕಂಪ್ಯೂಟರ್ ಪೂರೈಕೆ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲವಾಗುವನಿಟ್ಟಿನಲ್ಲಿ ‘ಶಿಕ್ಷಣಕ್ಕೆ ಸಹಾಯ’ (Help Educate) ಯೋಜನೆಯಡಿಯಲ್ಲಿ 30,000 ಕಂಪ್ಯೂಟರ್ ಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...