alex Certify Karnataka | Kannada Dunia | Kannada News | Karnataka News | India News - Part 1857
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ ಲಸಿಕೆ ಪಡೆಯದಿದ್ರೆ ಸೌಲಭ್ಯ ಕಡಿತ

ದಾವಣಗೆರೆ: ಕೊರೋನಾ ಲಸಿಕೆ ಹಾಕಿಸಿಕೊಳ್ಳದ ಆರೋಗ್ಯ ಸಿಬ್ಬಂದಿಗಳಿಗೆ ಸರ್ಕಾರಿ ಸೌಲಭ್ಯ ಕಡಿತಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದ್ದಾರೆ. ದೇಶಾದ್ಯಂತ ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ Read more…

ಶುಭ ಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿಗೆ ಪ್ರಸ್ತಾವನೆ; ಸಚಿವ ಸುರೇಶ್ ಕುಮಾರ್ ಮಾಹಿತಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ 10 ಸಾವಿರ ಶಿಕ್ಷಕರ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಪ್ರಯಾಣ ದರ ಏರಿಕೆ ಇಲ್ಲವೆಂದು ಸಾರಿಗೆ ಸಚಿವರ ಸ್ಪಷ್ಟನೆ

ಕಲಬುರ್ಗಿ: ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ತೈಲದರ ಏರಿಕೆಯಾಗಿದ್ದರೂ ಕೂಡ ರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು Read more…

BREAKING NEWS: ಯುವಜನ ಮತ್ತು ಕ್ರೀಡಾ ಸಚಿವ ನಾರಾಯಣಗೌಡಗೆ ಸಂಕಷ್ಟ

ಬೆಂಗಳೂರು: ಯುವಜನ ಮತ್ತು ಕ್ರೀಡಾ ಸಚಿವ ನಾರಾಯಣಗೌಡಗೆ ಸಂಕಷ್ಟ ಎದುರಾಗಿದೆ. ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ವಜುಬಾಯಿ ವಾಲ ಅನುಮತಿ ನೀಡಿದ್ದಾರೆ. ಸಚಿವ ನಾರಾಯಣಗೌಡ ನಾಪತ್ರ ಸಲ್ಲಿಕೆ Read more…

ಆರ್.ಜೆ.ಡಿ.-ಕಾಂಗ್ರೆಸ್ ಗೆ ವಿಜಯೇಂದ್ರ ಫಂಡಿಂಗ್ ಮಾಡಿದ್ದಾರೆ: ಬಿಜೆಪಿ ಶಾಸಕ ಯತ್ನಾಳ್ ಹೊಸ ಬಾಂಬ್

ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಆರ್.ಜೆ.ಡಿ. ಹಾಗೂ ಕಾಂಗ್ರೆಸ್ ಗೆ ಫಂಡಿಂಗ್ ಮಾಡಿದ್ದಾರೆ. ಬಿಜೆಪಿ ಸೋಲಿಸಲು, ಪ್ರಧಾನಿ ಮೋದಿ ಕುಗ್ಗಿಸಲೆಂದು ಫಂಡಿಂಗ್ ಮಾಡಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು Read more…

ವೈಭವ್ ಜೈನ್ ವಿರುದ್ಧ ದೂರು ದಾಖಲಿಸಿದ ಪತ್ನಿ; ಹಲ್ಲೆ, ಪ್ರಾಣ ಬೆದರಿಕೆ ಆರೋಪ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದ ಪ್ರಮುಖ ಆರೋಪಿ ವೈಭವ್ ಜೈನ್ ವಿರುದ್ಧ ಇದೀಗ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು ದಾಖಲಿಸಿದ್ದಾರೆ. ತನ್ನನ್ನು Read more…

ರಾಜ್ಯಾದ್ಯಂತ ರೈಲು ರೋಕೋ: ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ

ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ರೈಲು ರೋಕೋ ಚಳುವಳಿಗೆ ರಾಜ್ಯದ ರೈತ ಸಂಘಟನೆಗಳು ಬೆಂಬಲ ನೀಡಿದ್ದು, ವಿವಿಧ ಜಿಲ್ಲೆಗಳ ರೈಲು ನಿಲ್ದಾಣಗಳಿಗೆ ನುಗ್ಗಿರುವ ರೈತರು ರೈಲು Read more…

ಲಾಟರಿ ಮೂಲಕ ಒಲಿದ ಅದೃಷ್ಟ….! ಬರೋಬ್ಬರಿ 16 ಕೋಟಿ ರೂ. ಮೌಲ್ಯದ ಚಿಕಿತ್ಸೆಗೆ ಒಳಗಾದ ಹಸುಗೂಸು

ಹುಟ್ಟಿನಿಂದಲೇ ಸ್ನಾಯು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಫಾತಿಮಾ ಎಂಬ 14 ತಿಂಗಳ ಹಸುಗೂಸು ಬರೋಬ್ಬರಿ 16 ಕೋಟಿ ರೂಪಾಯಿ ಮೌಲ್ಯದ ಜೀನ್​ ಥೆರಪಿಗೆ ಒಳಗಾಗಿದೆ. ಉತ್ತರ ಕನ್ನಡ ಜಿಲ್ಲೆಯ Read more…

BIG NEWS: ರೈಲ್ ರೋಕೋ ಚಳುವಳಿ – ಪ್ರತಿಭಟನಾ ನಿರತ ರೈತರು ಪೊಲೀಸರ ವಶಕ್ಕೆ

ವಿಜಯಪುರ: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರು ಇಂದು ದೇಶಾದ್ಯಂತ ರೈಲ್ ರೋಕೋ ಚಳುವಳಿಗೆ ಕರೆ ನಿಡಿದ್ದಾರೆ. Read more…

ಸಿದ್ದರಾಮಯ್ಯ, ಯಶ್ ತನ್ನ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಅಭಿಮಾನಿ

ಮಂಡ್ಯ: ಅಭಿಮಾನಿಯೊಬ್ಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಕಿಂಗ್ ಸ್ಟಾರ್ ಯಶ್ ತನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆ ಮಂಡ್ಯದಲ್ಲಿ Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಬಜೆಟ್ ನಲ್ಲಿ ‘ಆರೋಗ್ಯ ಭಾಗ್ಯ’ ಘೋಷಣೆಗೆ ಒತ್ತಾಯ

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಸೌಲಭ್ಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸಿಗಬೇಕು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಆರೋಗ್ಯ ಕಾರ್ಡ್ ಒದಗಿಸಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಬಜೆಟ್ನಲ್ಲಿ Read more…

ಬಿಡುವಿಲ್ಲದ ಕಾರ್ಯಕ್ರಮದ ನಡುವೆಯೂ ಮೀನಾಕ್ಷಿ ಭವನದಲ್ಲಿ ಉಪಹಾರ ಸವಿದ ಸಿಎಂ

ಮುಖ್ಯಮಂತ್ರಿ ಯಡಿಯೂರಪ್ಪನವರು ಬಹುದಿನಗಳ ಬಳಿಕ ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಭೇಟಿ ನೀಡಿದ್ದು, ಹಲವು ಕಾರ್ಯಕ್ರಮಗಳಲ್ಲಿ ಬಿಡುವಿಲ್ಲದಂತೆ ಪಾಲ್ಗೊಂಡಿದ್ದಾರೆ. ಬುಧವಾರದಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಮಾಚೇನಹಳ್ಳಿ ಕೈಗಾರಿಕಾ ಸಂಘದ ಕಾರ್ಯಕ್ರಮ, Read more…

BIG NEWS: ಬಿಜೆಪಿ ಸಂಸದರ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಅವರ ಪುತ್ರ, ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಫೆಬ್ರವರಿ 26 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. Read more…

ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಬಂಪರ್’ ಸುದ್ದಿ

ತಮ್ಮನ್ನು ಕಾಯಂಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸದಾ ಮನವಿ ಸಲ್ಲಿಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಅತಿಥಿ ಉಪನ್ಯಾಸಕರ ನೇಮಕಾತಿ ಕಲ್ಪನೆಯನ್ನೆ ರದ್ದುಪಡಿಸಿ ಎಲ್ಲರನ್ನೂ ಕಾಯಂಗೊಳಿಸುವ ಕುರಿತು ಸರ್ಕಾರ Read more…

ಸಿಎಂ ಬಿ.ಎಸ್. ಯಡಿಯೂರಪ್ಪ ಮ್ಯಾರಥಾನ್ ಮೀಟಿಂಗ್: ಮೀಸಲಾತಿ ಬಗ್ಗೆ ಮಹತ್ವದ ನಿರ್ಧಾರ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮ್ಯಾರಥಾನ್ ಮೀಟಿಂಗ್ ನಡೆಸಲಿದ್ದಾರೆ. 9 ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದು, 9 ಇಲಾಖೆಗಳಿಂದ ಬಜೆಟ್ ಪೂರ್ವಭಾವಿ ಮಾಹಿತಿ ಸಂಗ್ರಹಿಸಲಿದ್ದಾರೆ. Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಎಲ್ಲಿಯೂ ಸಿಕ್ತಿಲ್ಲ ಜನಪ್ರಿಯ ಬ್ರಾಂಡ್

ಖೋಡೆಸ್ ತ್ರಿಬಲ್ ಎಕ್ಸ್ ರಮ್ ಮದ್ಯಪ್ರಿಯರ ನೆಚ್ಚಿನ ಪಾನೀಯವಾಗಿದೆ. ಖೋಡೆಸ್ ತ್ರಿಬಲ್ ಎಕ್ಸ್ ರಮ್ ಪೂರೈಕೆ ನಿಲ್ಲಿಸಲಾಗಿದೆ ಎನ್ನುವ ಚರ್ಚೆ ನಡೆದಿದೆ. ಕಾರಣ ಎಲ್ಲಿಯೂ ಖೋಡೆಸ್ ರಮ್ ಸಿಗುತ್ತಿಲ್ಲ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಕೊರೋನಾ ಸೋಂಕು ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 378 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇವತ್ತು 537 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,28,461 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. Read more…

ಹಲವು ಸಮುದಾಯಗಳ ಮೀಸಲಾತಿ ಹೋರಾಟದ ಹೊತ್ತಲ್ಲೇ ಸಿಎಂ ಯಡಿಯೂರಪ್ಪರಿಗೆ ಮತ್ತೊಂದು ಬಿಗ್ ಶಾಕ್

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಸಮುದಾಯಗಳಿಂದ ಹೋರಾಟ ನಡೆದಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದಾರೆ. ಪಂಚಮಸಾಲಿ, ಕುರುಬರು, ವಾಲ್ಮೀಕಿ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳಿಂದ ಮೀಸಲಾತಿ Read more…

ವಿಜಯೇಂದ್ರ ಕಾಲು ಒತ್ತುವವರಿಗೆ ನಿಗಮ, ಮಂಡಳಿಯಲ್ಲಿ ಮಣೆ ಹೇಳಿಕೆ; ಯತ್ನಾಳ್ ವಿರುದ್ಧ ದೂರು

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ದೂರು ನೀಡಲು ಚಿಂತನೆ ನಡೆದಿದೆ. ನಿಗಮ ಮಂಡಳಿಗಳ ಅಧ್ಯಕ್ಷರು ದೂರು Read more…

ಶಾಕಿಂಗ್..! ಭಿಕ್ಷುಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಪಾಪಿಗಳಿಂದ ಘೋರ ಕೃತ್ಯ

ಮೈಸೂರು: ಭಿಕ್ಷುಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಅಮಾನುಷವಾಗಿ ಕೊಲೆ ಮಾಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ರಫೀಕ್, ಮಂಜುನಾಥ, ಕೃಷ್ಣ, ರೇವಣ್ಣ ಬಂಧಿತ ಆರೋಪಿಗಳು ಎಂದು Read more…

ಟೋಲ್ ಗಳಲ್ಲಿ ರೈತರ ವಾಹನಗಳಿಗೆ ಉಚಿತ ಪ್ರವೇಶ, ಫಾಸ್ಟ್ಯಾಗ್ ಇಲ್ಲದೇ ಬಿಡಲು ಆಗ್ರಹ

ಬೆಂಗಳೂರು: ಎಲ್ಲಾ ಟೋಲ್ ಗಳಲ್ಲಿ ಸೋಮವಾರ ರಾತ್ರಿಯಿಂದ ಫಾಸ್ಟ್ಯಾಗ್ ಕಡ್ಡಾಯ ಮಾಡಲಾಗಿದೆ. ಫಾಸ್ಟ್ಯಾಗ್ ಇಲ್ಲದ ವಾಹನಗಳಿಗೆ ದುಪ್ಪಟ್ಟು ಶುಲ್ಕ ವಿಧಿಸುತ್ತಿರುವುದರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರೈತರ ತರಕಾರಿ ವಾಹನಗಳನ್ನು Read more…

BREAKING: ಡಿಕೆಶಿ ಮಗಳ ಆರತಕ್ಷತೆಗೆ ಬಂದ ಪ್ರಿಯಾಂಕಾ ಗಾಂಧಿ

 ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಮತ್ತು ಮಾಜಿ ಸಿಎಂ ಎಸ್.ಎಂ. ಕೃಷ್ಣ ಮೊಮ್ಮಗ ಅಮಾರ್ತ್ಯ ಹೆಗಡೆ ಅವರ ಆರತಕ್ಷತೆ ಸಮಾರಂಭ ಇಂದು ನಡೆಯಲಿದೆ. Read more…

ವರನಟ ಡಾ.ರಾಜ್ ಕುಮಾರ್ ಪ್ರತಿಮೆ ಬಗ್ಗೆ ನಾಲಿಗೆ ಹರಿಬಿಟ್ಟ ಶಾಸಕ ಹ್ಯಾರಿಸ್

ಬೆಂಗಳೂರು: ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದು, ವರನಟ ಡಾ.ರಾಜ್ ಕುಮಾರ್ ಅವರ ಪ್ರತಿಮೆ ವಿಚಾರಕ್ಕೆ ನಾಲಿಗೆ ಹರಿಬಿಟ್ಟಿದ್ದಾರೆ. ಡಾ.ರಾಜ್ ಪ್ರತಿಮೆ ವಿಚಾರವಾಗಿ ಕಾಮಗಾರಿ ವೀಕ್ಷಣೆಗೆ Read more…

ಕುಮಾರಸ್ವಾಮಿ ತಲೆಹರಟೆ ಮಾಡುವುದನ್ನು ನಿಲ್ಲಿಸಲಿ: ಕೆ.ಎಸ್. ಈಶ್ವರಪ್ಪ ತಿರುಗೇಟು

ಶಿವಮೊಗ್ಗ: ರಾಮ ಮಂದಿರ ದೇಣಿಗೆ ಸಂಗ್ರಹ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಲೆಹರಟೆ ಮಾಡುವುದನ್ನು ನಿಲ್ಲಿಸಲಿ. ರಾಮ ಮಂದಿರಕ್ಕಾಗಿ ಇಡೀ ದೇಶದ ಜನರು ದೇಣಿಗೆ ನೀಡುತ್ತಿದ್ದಾರೆ. ಹಣ ದುರುಪಯೋಗವಾಗಿಲ್ಲ Read more…

BIG NEWS: ಐಟಿ ದಾಳಿಗೂ ಮುನ್ನ ಮಾಸ್ಟರ್ ಪ್ಲಾನ್ – ಉದ್ಯಮಿಗಳ ಜೊತೆ ಫುಟ್ ಬಾಲ್ ಆಡಿದ ಅಧಿಕಾರಿಗಳು

ಮಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ದಾಳಿ ನಡೆದಿದ್ದು, ದಾಳಿಗೂ ಮುನ್ನ ಅಧಿಕಾರಿಗಳು ಮಾಸ್ಟರ್ ಪ್ಲಾನ್ ಒಂದನ್ನು ಮಾಡಿರುವುದು ಇದೀಗ ಬಹಿರಂಗವಾಗಿದೆ. ದಾಳಿಯನ್ನು ಗೌಪ್ಯವಾಗಿಡಲೆಂದು Read more…

BIG NEWS: ರಾಮನ ಹೆಸರಲ್ಲಿ ಪೋಲಿ ಪುಂಡರಿಂದ ಹಣ ಸಂಗ್ರಹ; ಧರ್ಮದ ಹೆಸರಲ್ಲಿ ಭ್ರಷ್ಟಾಚಾರ ನಿಲ್ಲಲಿ ಎಂದ ಕುಮಾರಸ್ವಾಮಿ

ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ವಿಚಾರವಾಗಿ ತಮ್ಮ ಹೇಳಿಕೆ ವಿವಾದಕ್ಕೀಡಾದ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪಾರದರ್ಶಕತೆಯಿಂದ ಹಣ ಸಂಗ್ರಹ ಮಾಡಲಿ. Read more…

KPSC ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

ಬೆಳಗಾವಿ: ಕೆ.ಪಿ.ಎಸ್.ಸಿ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶಿವಲಿಂಗ ಪಾಟೀಲ್ ಎಂದು Read more…

ಮಂಗಳೂರಿನ ಖ್ಯಾತ ಉದ್ಯಮಿಗಳ ಆಸ್ಪತ್ರೆ, ನಿವಾಸಗಳ ಮೇಲೆ ಐಟಿ ದಾಳಿ

ಮಂಗಳೂರು: ಮಂಗಳೂರು ಮೂಲದ ಖ್ಯಾತ ಉದ್ಯಮಿ ಎ.ಜೆ.ಶೆಟ್ಟಿ ನಿವಾಸ ಹಾಗೂ ಆಸ್ಪತ್ರೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರು ಮೂಲದ ಹಲವು ಉದ್ಯಮಿಗಳ ವಿವಿಧ Read more…

ಸಮಾರಾಧನೆ ವೇಳೆಯಲ್ಲೇ ಮೃತ ವ್ಯಕ್ತಿ ಪ್ರತ್ಯಕ್ಷ…!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬ ಗ್ರಾಮದಲ್ಲಿ ಮೃತಪಟ್ಟ ವ್ಯಕ್ತಿಯ ಸಮಾರಾಧನೆ ವೇಳೆಯಲ್ಲಿ ಅದೇ ವ್ಯಕ್ತಿ ಪ್ರತ್ಯಕ್ಷನಾದ ಅಚ್ಚರಿಯ ಘಟನೆ ನಡೆದಿದೆ. ಮನೆಯವರು ಮೃತಪಟ್ಟಿದ್ದಾನೆ Read more…

ಬೆಳ್ಳಂಬೆಳಗ್ಗೆ ಐಟಿ ಶಾಕ್: ಉದ್ಯಮಿಗಳ ಮನೆ ಮೇಲೆ ದಾಳಿ

ಮಂಗಳೂರು: ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ವಿವಿಧ ಉದ್ಯಮಿಗಳ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ದಾಳಿ ನಡೆಸಲಾಗಿದೆ. ಮಂಗಳೂರು ನಗರದ ಎಜೆ ಆಸ್ಪತ್ರೆಯ ಎ.ಜೆ. ಶೆಟ್ಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...