alex Certify Karnataka | Kannada Dunia | Kannada News | Karnataka News | India News - Part 1863
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧಾರ್ಮಿಕ ಉತ್ಸವಗಳಿಗೆ ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸಿದ ರಾಜ್ಯ ಸರ್ಕಾರ

ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ವಿವಿಧ ಧಾರ್ಮಿಕ ಆಚರಣೆಗಳಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿತ್ತು. ಇದಾದ ಬಳಿಕ ಭಕ್ತರ ಮನವಿ ಮೇರೆಗೆ ನಿರ್ದಿಷ್ಟ ಷರತ್ತಿಗೆ ಒಳಪಟ್ಟು ದೈನಂದಿನ ಪೂಜಾ ಕಾರ್ಯಗಳಿಗೆ Read more…

ಶಾಲಾ ವಾರ್ಷಿಕ ಅವಧಿ ಸರಿದೂಗಿಸಲು ಬೇಸಿಗೆ ‘ರಜೆ’ ಕಡಿತ

ಕೊರೊನಾ ಮಹಾಮಾರಿಯಿಂದಾಗಿ ಶಾಲಾ-ಕಾಲೇಜುಗಳು ಕಳೆದ ಎಂಟು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿದ್ದವು. ಹೀಗಾಗಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಶಿಕ್ಷಣ ನೀಡುತ್ತಿದ್ದು, ಈಗ ಕೊರೊನಾ ಸೋಂಕು ಕಡಿಮೆಯಾಗಿರುವ ಕಾರಣ Read more…

ಆರ್ಥಿಕ ಸಂಕಷ್ಟ: ಶಾಂತಿನಗರ ಬಸ್ ನಿಲ್ದಾಣವನ್ನೇ ಅಡವಿಟ್ಟ ಸಾರಿಗೆ ಇಲಾಖೆ

ಬೆಂಗಳೂರು: ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಹಾಗೂ ಸಾರಿಗೆ ಇಲಾಖೆ ಇದೀಗ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣವನ್ನೇ ಅಡಮಾನವಿಟ್ಟಿರುವ ವಿಷಯ ಬಹಿರಂಗವಾಗಿದೆ. ಸಾರಿಗೆ ಸಿಬ್ಬಂದಿಗಳ ವೇತನ ಪಾವತಿ, Read more…

ಸಚಿವ ಆನಂದ್ ಸಿಂಗ್ ವಿರುದ್ಧ ಕಿಡಿಕಾರಿದ ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿಸಿ, ವಿಭಜನೆ ಹೆಸರಲ್ಲಿ ಒಡಕು ಮೂಡಿಸುತ್ತಿರುವ ಸಚಿವ ಆನಂದ್ ಸಿಂಗ್ ಅವರು ನಮಗೆ ಬೇಡ. ಅವರನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸ್ಥಾನದಿಂದ Read more…

BREAKING NEWS: ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ವಿಚಾರ – ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟ ಸ್ವಾಮೀಜಿ

ದಾವಣಗೆರೆ: ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಬೇಕು ಎಂದು ವಾಲ್ಮೀಕಿ ಜಾತ್ರಾ ಮಹೋತ್ಸವದ ವೇದಿಕೆಯಲ್ಲೇ ಪ್ರಸನ್ನಾನಂದ ಸ್ವಾಮೀಜಿ ಪಟ್ಟು ಹಿಡಿದಿದ್ದು, ಬೇಡಿಕೆ ಈಡೇರಿಸದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ Read more…

BREAKING NEWS: ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿಯಾಗಿ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಉಪಸಭಾಪತಿ ಎಂ.ಕೆ.ಪ್ರಾಣೇಶ್ ಘೋಷಿಸಿದ್ದು, ಪರಿಷತ್ ಸಭಾಪತಿಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದ Read more…

ಖೋಡೇಸ್ ಗ್ರೂಪ್ ಗೆ ಐಟಿ ಶಾಕ್: 15ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ

ಬೆಂಗಳೂರು: ಮದ್ಯದ ಪ್ರಮುಖ ಕಂಪನಿಗಳಲ್ಲೊಂದಾದ ಖೋಡೇಸ್ ಗ್ರೂಪ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮಚಂದ್ರ ಖೋಡೆ, ಹರಿ ಖೋಡೆ ಸಹೋದರರ ನಿವಾಸ, ಫ್ಯಾಕ್ಟರಿ ಸೇರಿದಂತೆ ಖೋಡೇಸ್ ಗ್ರೂಪ್ Read more…

BIG NEWS: ಸಿಎಂ ಯಡಿಯೂರಪ್ಪಗೆ ಮತ್ತೊಂದು ಮೀಸಲಾತಿ ಸಂಕಷ್ಟ; ವಾಲ್ಮೀಕಿ ಸಮುದಾಯಕ್ಕೆ ಇಂದೇ ಘೋಷಣೆಯಾಗುತ್ತಾ ಮೀಸಲಾತಿ ಹೆಚ್ಚಳ?

ಬೆಂಗಳೂರು: ಪಂಚಮಸಾಲಿ ಸಮುದಾಯ, ಕುರುಬ ಸಮುದಾಯ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ, ಸಮಾವೇಶಗಳನ್ನು ನಡೆಸುತ್ತಿರುವ ಬೆನ್ನಲ್ಲೇ ಇದೀಗ ವಾಲ್ಮೀಕಿ ಸಮುದಾಯ ತಮಗೆ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚಿಸಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ Read more…

ಸಾರಿಗೆ ಸಿಬ್ಬಂದಿ ಪ್ರತಿಭಟನೆ: ನಾಳೆ ಸ್ತಬ್ಧವಾಗುತ್ತಾ ಬಸ್ ಸಂಚಾರ…? ಸಚಿವ ಲಕ್ಷ್ಮಣ ಸವದಿ ಹೇಳಿದ್ದೇನು….?

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆ ಸಾರಿಗೆ ಸಿಬ್ಬಂದಿ ಮತ್ತೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ Read more…

BIG NEWS: ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ಸಿಬ್ಬಂದಿ; ನಾಳೆ ಪ್ರತಿಭಟನೆ ನಡೆಸಲು ನಿರ್ಧಾರ

ಬೆಂಗಳೂರು: ಸಾರಿಗೆ ಸಿಬ್ಬಂದಿಗಳು ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದಿದ್ದು, ನಾಳೆ ಬಿಎಂಟಿಸಿ ಕೇಂದ್ರ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ನಾಳೆ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಬಿಎಂಟಿಸಿ Read more…

LPG ಸಿಲಿಂಡರ್‌ ಅವಧಿ ಕುರಿತು ಗ್ರಾಹಕರಿಗೆ ತಿಳಿದಿರಲಿ ಈ ಬಹು ಮುಖ್ಯ ಮಾಹಿತಿ

ನೀವು ಬಳಸುತ್ತಿರುವ ಅಡುಗೆ ಅನಿಲ ಬಳಕೆಗೆ ಯೋಗ್ಯವಾಗಿದೆಯಾ? ಇಲ್ವಾ? ಈ ವಿಷ್ಯ ನಿಮಗೆ ಗೊತ್ತಾ. ಇದನ್ನು ಸುಲಭವಾಗಿ ಕಂಡು ಹಿಡಿಯಬಹುದು. ಹೇಗಂತ ನಾವು ಹೇಳ್ತೇವೆ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ Read more…

ಗ್ರಾಮ ಪಂಚಾಯಿತಿ ಮೊದಲ ಸಭೆಯಲ್ಲೇ ನೂತನ ಸದಸ್ಯನಿಗೆ ಬಂದೆರಗಿದ ಸಾವು

ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜೇತರಾಗಿದ್ದ ನೂತನ ಸದಸ್ಯರೊಬ್ಬರು ತಾವು ಪಾಲ್ಗೊಂಡಿದ್ದ ಮೊದಲ ಸಾಮಾನ್ಯ ಸಭೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಹುನಗುಂದ Read more…

60 ಖಾದಿ ಪಂಚೆ ಖರೀದಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರದಂದು ಶಾಪಿಂಗ್ ಮೂಡಿನಲ್ಲಿದ್ದರು. ತಮ್ಮ ಬೆಂಗಾವಲು ಪಡೆಗೂ ಸಹ ತಿಳಿಸದೆ ಮಾಜಿ ಶಾಸಕ ಅಶೋಕ ಪಟ್ಟಣ ಅವರ ಜೊತೆಗೆ ಚಿಕ್ಕಪೇಟೆಯ ಖಾದಿ ಮಳಿಗೆಗೆ ತೆರಳಿದ Read more…

RTE ಮೂಲಕ ಖಾಸಗಿ ಶಾಲೆಯಲ್ಲಿ ಪ್ರವೇಶ ಪಡೆಯುವ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಆರ್ಥಿಕವಾಗಿ ಹಿಂದುಳಿದವರಿಗೂ ಖಾಸಗಿ ಶಾಲೆಗಳಲ್ಲಿ ಪ್ರವೇಶಾತಿ ಸಿಗಲೆಂದು ಶಿಕ್ಷಣ ಹಕ್ಕು ಕಾಯ್ದೆಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಆದರೆ ಕೊರೊನಾ ಕಾರಣಕ್ಕೆ ಕಳೆದ ಎಂಟು ತಿಂಗಳಿಂದ ಬಂದ್ ಆಗಿದ್ದ ಶಾಲೆಗಳು ಈಗ Read more…

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ನ ಬಸವರಾಜ ಹೊರಟ್ಟಿ ಹಾಗೂ ಕಾಂಗ್ರೆಸ್ ನ ನಜೀರ್ ಅಹ್ಮದ್ ಕಣದಲ್ಲಿದ್ದಾರೆ. ಬಸವರಾಜ ಹೊರಟ್ಟಿ ಅವರಿಗೆ ಬಿಜೆಪಿ Read more…

‘ಪಡಿತರ ಚೀಟಿ’ ಪಡೆಯಬಯಸುವವರಿಗೆ ಗುಡ್ ನ್ಯೂಸ್: BPL – APL ಕಾರ್ಡ್ ಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯಲು ಪಡಿತರ ಚೀಟಿ ಪ್ರಮುಖವಾಗಿರುತ್ತದೆ. ಆದರೆ ಕೊರೊನಾ ಸಂದರ್ಭದಲ್ಲಿ ತಾಂತ್ರಿಕ ಕಾರಣಗಳಿಂದ ಈ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಇದೀಗ ಪಡಿತರ ಚೀಟಿ ಪಡೆಯಲು ಅರ್ಜಿ Read more…

ಕಲ್ಯಾಣ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರದಿಂದ ‘ಬಿಗ್ ಶಾಕ್’

ಸರ್ಕಾರಗಳಿಂದ ಸದಾ ನಿರ್ಲಕ್ಷಕ್ಕೆ ಒಳಗಾಗುತ್ತಾ ಬಂದಿರುವ ಕಲ್ಯಾಣ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರ ಇದೀಗ ಮತ್ತೊಂದು ಶಾಕ್ ನೀಡಿದೆ. ಕಲಬುರಗಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ Read more…

ವರನಟ ಡಾ.ರಾಜ್‌ ಬಿಡುಗಡೆಗೆ 15 ಕೋಟಿ ರೂ. ಪಡೆದಿದ್ದನಾ ಕಾಡುಗಳ್ಳ ವೀರಪ್ಪನ್…?‌ ಶಿವಸುಬ್ರಮಣ್ಯಂ ಪುಸ್ತಕದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ದಂತಚೋರ, ಶ್ರೀಗಂಧದ ಕಳ್ಳ ವೀರಪ್ಪನ್ ಹತನಾಗಿ ಹಲವು ವರ್ಷ ಕಳೆದರೂ ಆತನ ಕುರಿತ ರೋಚಕ ವಿಚಾರ ಆಗಿಂದಾಗ್ಗೆ ಹೊರಬರುತ್ತಿರುತ್ತದೆ. ಇದೀಗ ಎಲ್ಲರ ಗಮನ‌ಸೆಳೆವ ವಿಷಯ ಬಹಿರಂಗವಾಗಿದೆ. ಕನ್ನಡದ ನಟಸಾರ್ವಭೌಮ Read more…

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಕಲಬುರಗಿ: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೇ ಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ವಿಧ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, Read more…

ಹಿರಿಯ ನಾಗರಿಕರಿಗೆ ಮತ್ತೊಂದು ಗುಡ್ ನ್ಯೂಸ್

ದಾವಣಗೆರೆ: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಕೆ.ಎಸ್.ಆರ್.ಟಿ.ಸಿ. ಬಸ್‍ಗಳಲ್ಲಿ ಶೇ.25 ರಷ್ಟು ಪ್ರಯಾಣದರ ಸೌಲಭ್ಯವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿತ್ತು. ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು Read more…

ಶಾಕಿಂಗ್: ಸಹೋದರಿ ಪುಸಲಾಯಿಸಿ ಅತ್ಯಾಚಾರ, ಗರ್ಭಿಣಿಯಾದ ನಂತರ ಬಯಲಾಯ್ತು ರಹಸ್ಯ

ಉತ್ತರ ಕನ್ನಡ ಜಿಲ್ಲೆ ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನೊಬ್ಬ ಅಪ್ರಾಪ್ತ ವಯಸ್ಸಿನ ಸಹೋದರಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಚಿಕ್ಕಪ್ಪನ ಮಗಳನ್ನು ಪುಸಲಾಯಿಸಿ ಇಂತಹ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಗೋಕರ್ಣ Read more…

BREAKING NEWS: ತೀವ್ರ ವಿರೋಧದ ನಡುವೆಯೂ ಪರಿಷತ್ ನಲ್ಲಿ ಗೋಹತ್ಯೆ ನಿಷೇಧ ಬಿಲ್ ಪಾಸ್

ಬೆಂಗಳೂರು: ತೀವ್ರ ವಿರೋಧದ ನಡುವೆಯೂ ವಿಧಾನ ಪರಿಷತ್ನಲ್ಲಿ ಧ್ವನಿಮತದ ಮೂಲಕ ಗೋಹತ್ಯೆ ನಿಷೇಧ ವಿಧೇಯಕ ಅಂಗೀಕರಿಸಲಾಗಿದೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಪಕ್ಷಗಳ Read more…

ಮಕ್ಕಳನ್ನು ನಿಭಾಯಿಸುವ ಕಲೆ ನಿಮಗಿನ್ನು ಒಲಿದಿಲ್ಲವೇ…?

ಕೊರೊನಾ ಕಾರಣದಿಂದ ಮಕ್ಕಳು ಮನೆಯಲ್ಲಿಯೇ ಇದ್ದಾರೆ. ಶಾಲೆಗೆ ಹೋದರೆ ಎಷ್ಟೋ ವಾಸಿ ಇವರನ್ನು ಮನೆಯಲ್ಲಿ ಹಾಕಿಕೊಳ್ಳುವುದೇ ದೊಡ್ಡ ಕಷ್ಟದ ಕೆಲಸ ಎಂದು ನೀವೆಂದುಕೊಳ್ಳುತ್ತಿದ್ದೀರಾ…? ಹಾಗಾದ್ರೆ ಇಲ್ಲೊಂದಿಷ್ಟು ಟಿಪ್ಸ್ ಇದೆ Read more…

ಸಭಾಪತಿ ಚುನಾವಣೆ: ಜೆಡಿಎಸ್ ಸದಸ್ಯರಿಗೆ ವಿಪ್ ಜಾರಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ. ಜೆಡಿಎಸ್ ಪಕ್ಷದ ವಿಧಾನಪರಿಷತ್ ಮುಖ್ಯಸಚೇತಕ ಎನ್. ಅಪ್ಪಾಜಿಗೌಡ Read more…

ಬಿಬಿಎಂಪಿ ಅಧಿಕಾರಿ ದೇವೇಂದ್ರಪ್ಪಗೆ ಎಸಿಬಿ ಶಾಕ್; 400ಕ್ಕೂ ಹೆಚ್ಚು ಕಡತ, 120 ಲೀಟರ್ ಮದ್ಯ, ಕಂತೆ ಕಂತೆ ಹಣ ಪತ್ತೆ

ಬೆಂಗಳೂರು: ಬಿಬಿಎಂಪಿ ನಗರ ಯೋಜನೆ ಸಹಾಯಕ ನಿರ್ದೇಶಕ ದೇವೇಂದ್ರಪ್ಪ ನಿವಾಸದ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದ ದಾಖಲೆ ಪತ್ರ, ಮದ್ಯದ ಬಾಟಲ್ ಗಳು, ಕಂತೆ, Read more…

ಗ್ಯಾರೇಜ್ ನಲ್ಲಿ ಬೆಂಕಿ ಅವಘಡ; 4 ಕಾರುಗಳು ಬೆಂಕಿಗಾಹುತಿ

ಬೆಂಗಳೂರು: ಗ್ಯಾರೇಜ್ ಒಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಗ್ಯಾರೇಜ್ ನಲ್ಲಿದ್ದ ನಾಲ್ಕು ಕಾರುಗಳು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಚನ್ನಸಂದ್ರದಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ Read more…

BIG NEWS: ವಿಜಯನಗರ ಜಿಲ್ಲೆ ಅಧಿಕೃತ ಘೋಷಣೆ; ರಾಜ್ಯದ ಜಿಲ್ಲೆಗಳ ಸಂಖ್ಯೆ 31 ಕ್ಕೆ ಏರಿಕೆ

ಬೆಂಗಳೂರು: ಈ ಹಿಂದೆ ಬಳ್ಳಾರಿಯನ್ನು ವಿಭಜನೆ ಮಾಡಿ ಅಧಿಸೂಚನೆ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ವಿಜಯನಗರವನ್ನು ನೂತನ ಜಿಲ್ಲೆಯಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ. ವಿಜಯನಗರ ಜಿಲ್ಲೆಗೆ ಹೊಸಪೇಟೆಯನ್ನು ಕೇಂದ್ರ Read more…

ದೇಶದಲ್ಲೇ ಮೊದಲ ಪ್ರಯೋಗ: ಮಾಡ್ಯೂಲರ್‌ ಐಸಿಯು ಲೋಕಾರ್ಪಣೆ ಮಾಡಿದ ಸಿಎಂ ಬಿ.ಎಸ್.ವೈ.

ಬೆಂಗಳೂರು: ತುರ್ತು ಸಂದರ್ಭದಲ್ಲಿ ಪರಿಣಾಮಕಾರಿಯಾಗಿ ಬಳಕೆ ಮಾಡಬಲ್ಲ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಘಟಕವನ್ನು ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ಕೇವಲ ಮೂರು Read more…

BREAKING NEWS: ಶಶಿಕಲಾ ಎಂಟ್ರ‍ಿ ಬೆನ್ನಲ್ಲೇ ಎಐಎಡಿಎಂಕೆಯಲ್ಲಿ ತಲ್ಲಣ; ತಮಿಳುನಾಡು ರಾಜಕೀಯದಲ್ಲಿ ಸಂಚಲನ

ಚೆನ್ನೈ: ನಾಲ್ಕು ವರ್ಷಗಳ ಸೆರೆವಾಸದ ಬಳಿಕ ಮಾಜಿ ಸಿಎಂ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ತಮಿಳುನಾಡಿಗೆ ಆಗಮಿಸುತ್ತಿದ್ದು, ಇದರ ಬೆನ್ನಲ್ಲೇ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಶಶಿಕಲಾ ತಮಿಳುನಾಡಿಗೆ Read more…

ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮೈಸೂರು ಸಮೀಪದ ಉದ್ಬೂರು ಗೇಟ್ ಬಳಿ ನಡೆದಿದೆ. ಮೈಸೂರು –ಹೆಚ್.ಡಿ. ಕೋಟೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...