alex Certify Karnataka | Kannada Dunia | Kannada News | Karnataka News | India News - Part 1864
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ವಾಟರ್ ಪ್ಯೂರಿಫೈಯರ್ ರಿಪೇರಿಗೆ ಬಂದು ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಂಗಳೂರು: ವಾಟರ್ ಪ್ಯೂರಿಫೈಯರ್ ದುರಸ್ತಿ ಮಾಡಲು ಮನೆಗೆ ಬಂದಿದ್ದ ವ್ಯಕ್ತಿ ವಿವಾಹಿತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೂಡ್ಲು Read more…

BIG NEWS: 1 -8 ನೇ ಕ್ಲಾಸ್ ಗೂ ಮೊದಲೇ ರಾಜ್ಯದಲ್ಲಿ ಅಂಗನವಾಡಿ ಆರಂಭಿಸಲು ಮುಂದಾದ ಸರ್ಕಾರದಿಂದ ಮಾರ್ಗಸೂಚಿ ರಿಲೀಸ್

ಬೆಂಗಳೂರು: ಕೊರೋನಾ ಕಾರಣದಿಂದ ಬಂದ್ ಆಗಿದ್ದ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಂಗನವಾಡಿಗಳನ್ನು ಆರಂಭಿಸಲು ಮಾರ್ಗಸೂಚಿ ಬಿಡುಗಡೆ ಮಾಡಿದೆ. Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕರ್ನಾಟಕ ಆಡಳಿತ ನ್ಯಾಯ ಮಂಡಳಿ(ಕೆಎಟಿ) ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯ Read more…

BIG NEWS: ರಾಜ್ಯದಲ್ಲಿ 5959 ಸಕ್ರಿಯ ಪ್ರಕರಣ, 487 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 487 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸಂಖ್ಯೆ 9,42,518 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ ಮೂವರು ಸೋಂಕಿತರು ಮೃತಪಟ್ಟಿದ್ದು, Read more…

ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ: ಉಚಿತ ಇ-ಕೆವೈಸಿ ದೃಢೀಕರಣಕ್ಕೆ ನಾಳೆ ಕೊನೆ ದಿನ

ಬಳ್ಳಾರಿ: ಹರಪನಹಳ್ಳಿ ತಾಲ್ಲೂಕಿನ ಅಂತ್ಯೋದಯ(ಎಎವೈ) ಮತ್ತು ಪಿಎಚ್‍ಎಚ್(ಬಿಪಿಎಲ್) ಪಡಿತರ ಚೀಟಿದಾರರುಗಳು ಫೆ.8 ರವರೆಗೆ ಇ-ಕೆವೈಸಿ ಕಾರ್ಯ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಇ-ಕೆವೈಸಿ ಆಗದ ಸದಸ್ಯರುಗಳು ತಮ್ಮ Read more…

BIG NEWS: ಸಭಾಪತಿ ಸ್ಥಾನಕ್ಕಾಗಿ ಮಾತ್ರ ಬಿಜೆಪಿ-ಜೆಡಿಎಸ್ ಮೈತ್ರಿ ಹೊರತು ಜನವಿರೋಧಿ ನೀತಿಗಳಿಗಲ್ಲ – ಹೆಚ್.ಡಿ.ಕುಮಾರಸ್ವಾಮಿ

ರಾಮನಗರ: ಸಭಾಪತಿ ಸ್ಥಾನಕ್ಕಾಗಿ ಮಾತ್ರ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ ಹೊರತು ಬೇರೆ ರೀತಿ ಬಿಜೆಪಿ ಜೊತೆ ಹೊಂದಾಣಿಕೆಯಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಗರದಲ್ಲಿ Read more…

ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ: ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ, ಆಕ್ಷೇಪಣೆ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ./ಬಿ.ಪಿ.ಇಡಿ. ತರಬೇತಿ ಪಡೆದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ಹಾಗೂ ದೈಹಿಕ ಶಿಕ್ಷಣ Read more…

ಗೃಹ ಬಳಕೆ ಸಿಲಿಂಡರ್ ರೀಫಿಲ್ಲಿಂಗ್ ದಂಧೆ: ಪೊಲೀಸ್, ಆಹಾರ ಇಲಾಖೆ ಜಂಟಿ ದಾಳಿ

ಶಿವಮೊಗ್ಗ: ಪೊಲೀಸ್ ಇಲಾಖೆ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನೇತೃತ್ವದ ತಂಡದಿಂದ ದಾಳಿ ನಡೆಸಿ, ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಗಳನ್ನು ಅಕ್ರಮವಾಗಿ ಡಂಪಿಂಗ್ Read more…

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದ ಹೆಚ್.ವಿಶ್ವನಾಥ್

ಬೆಂಗಳೂರು: ಮೀಸಲಾತಿಗೆ ಆಗ್ರಹಿಸಿ ಕುರುಬ ಸಮುದಾಯ ಆಯೋಜಿಸಿರುವ ಬೃಹತ್ ಸಮಾವೇಶಕ್ಕೆ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಗೈರಾಗಿರುವುದಕ್ಕೆ ಬಿಜೆಪಿ ಎಂ ಎಲ್ ಸಿ ಹೆಚ್.ವಿಶ್ವನಾಥ್ ಪರೋಕ್ಷ ವಾಗ್ದಾಳಿ Read more…

ಕರ್ತವ್ಯದಲ್ಲಿದ್ದಾಗಲೇ ರಾಜ್ಯದ ಯೋಧ ಹುತಾತ್ಮ

ಹಾಸನ: ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ರಾಜ್ಯದ ಯೋಧರೊಬ್ಬರು ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯೋಧ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಾಣದಹಳ್ಳಿ ನಿವಾಸಿ ಬಿ.ಆರ್.ರಾಕೇಶ್ (23) ಎಂದು Read more…

ಪ್ರೀತಿಗೆ ಒಲ್ಲೆ ಎಂದ ಯುವತಿ: ಮನ ಬಂದಂತೆ ಇರಿದ ಪಾಗಲ್ ಪ್ರೇಮಿ ಅರೆಸ್ಟ್

ಬೆಂಗಳೂರು: ಪ್ರೀತಿಸಲು ನಿರಾಕರಿಸಿದ್ದ ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಪಾಗಲ್ ಪ್ರೇಮಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ದೀಪಕ್ ಬಂಧಿತ ಆರೋಪಿ. ಕಳೆದ ಎರಡು ವರ್ಷಗಳಿಂದ Read more…

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದ್ಯಾಸಿರಿ, ಶಿಷ್ಯವೇತನ ಸೇರಿ ಇತರ ಸೌಲಭ್ಯಕ್ಕೆ ಅರ್ಜಿ

ಧಾರವಾಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ, ಶಿಷ್ಯವೇತನ ಸೇರಿ ಇತರ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ Read more…

BIG NEWS: ರಾಜಧಾನಿಯಲ್ಲಿ ಕುರುಬರ ರಣಕಹಳೆ – ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ಬೃಹತ್ ಸಮಾವೇಶ

ಬೆಂಗಳೂರು: ಒಂದೆಡೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ ಆರಂಭವಾಗಿದ್ದರೆ ಇನ್ನೊಂದೆಡೆ ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ ಆರಂಭವಾಗಿ, ಇಂದು ಬೆಂಗಳೂರಿನಲ್ಲಿ ಬೃಹತ್ Read more…

BIG NEWS: ಹುಣಸೋಡಿನಲ್ಲಿ ಮತ್ತಷ್ಟು ಸ್ಫೋಟಕಗಳು ಪತ್ತೆ – ಜಿಲ್ಲೆಯಲ್ಲಿ ಹೆಚ್ಚಿದ ಆತಂಕ

ಶಿವಮೊಗ್ಗ: ಶಿವಮೊಗ್ಗ ಸಮೀಪದ ಹುಣಸೋಡಿನಲ್ಲಿ ಇತ್ತೀಚೆಗೆ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟದ ಸ್ಥಳದಲ್ಲಿ ಮತ್ತಷ್ಟು ಡಿಟೋನೇಟರ್ ಗಳು ಪತ್ತೆಯಾಗಿವೆ. ಜನವರಿ 21ರಂದು ಹುಣಸೋಡಿನಲ್ಲಿ ಭಾರಿ ಸ್ಫೋಟ Read more…

ಜೀವನಾಂಶ ಕುರಿತಾಗಿ ಹೈಕೋರ್ಟ್ ಮಹತ್ವದ ಆದೇಶ: ವಿದ್ಯಾವಂತ ಪತ್ನಿಯೂ ಜೀವನಾಂಶಕ್ಕೆ ಅರ್ಹಳು

ಬೆಂಗಳೂರು: ಪತ್ನಿ ವಿದ್ಯಾವಂತಳಾಗಿದ್ದಾಳೆ ಎನ್ನುವ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ. ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ ಸಿಗುತ್ತದೆ ಎಂಬ ಖಾತ್ರಿಯಿಲ್ಲ. ಹಾಗಾಗಿ ವಿದ್ಯಾವಂತ ಪತ್ನಿಯೂ ಜೀವನಾಂಶಕ್ಕೆ ಅರ್ಹರಾಗಿರುತ್ತಾರೆ. ಅವರು ವಿದ್ಯಾರ್ಹತೆ ಹೊಂದಿದ Read more…

ಪಡಿತರ ವ್ಯವಸ್ಥೆಯಡಿ ಪಂಜಾಬ್ ಅಕ್ಕಿ ವಿತರಣೆ ಕ್ಯಾನ್ಸರ್ ಗುಳಿಗೆ ನೀಡಿದಂತೆ..!

 ಬೆಳಗಾವಿ: ಪಂಜಾಬ್ ನಿಂದ ಅಕ್ಕಿ ತರಿಸಿ ಪಡಿತರ ವ್ಯವಸ್ಥೆಯಡಿ ವಿತರಿಸುತ್ತಿರುವುದು ಕ್ಯಾನ್ಸರ್ ಮಾತ್ರೆ ನೀಡಿದಂತೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ರಾಜ್ಯದ Read more…

ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ನೇಮಕಾತಿಗೆ ಕೆಎಎಸ್ ಪರೀಕ್ಷೆ: ಅಭ್ಯರ್ಥಿಗಳಿಗೆ KPSC ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಫೆಬ್ರವರಿ 13 ರಿಂದ 16 ರವರೆಗೆ 2017 -18 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್ ಎ ಮತ್ತು ಬಿ ವೃಂದದ 106 Read more…

‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ‘ಅಂತ್ಯೋದಯ’ ಕಾರ್ಡ್ ದಾರರಿಗೆ 35 ಕೆಜಿ ಅಕ್ಕಿ

ಯಾದಗಿರಿ: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಯಾದಗಿರಿ ಜಿಲ್ಲೆಯಲ್ಲಿ ಫೆಬ್ರವರಿ ತಿಂಗಳ ಅನ್ನಭಾಗ್ಯ ಯೋಜನೆ ಹಾಗೂ ರಾಜ್ಯ ಸರ್ಕಾರದ ಎನ್.ಎಫ್.ಎಸ್.ಎ ಯೋಜನೆಯಡಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ. ಅಂತ್ಯೋದಯ ಅನ್ನ Read more…

ಮಸಾಜ್ ಪಾರ್ಲರ್ ನಲ್ಲಿ ಮಾಂಸ ದಂಧೆ: ಇಬ್ಬರು ಅರೆಸ್ಟ್

ಬೆಳಗಾವಿ: ಮಸಾಜ್ ಪಾರ್ಲರ್ ನಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೇದಾರಿ ಶಿಂಧೆ ಮತ್ತು ಪ್ರಕಾಶ ಬಂಧಿತ ಆರೋಪಿಗಳು ಎನ್ನಲಾಗಿದೆ. ಇವರು ಮಸಾಜ್ ಸೆಂಟರ್ ನಲ್ಲಿ Read more…

SSLC ಪಾಸಾದವರಿಗೆ ಗುಡ್ ನ್ಯೂಸ್: ಯುವ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಧಾರವಾಡ ನೆಹರು ಯುವ ಕೇಂದ್ರವು ಜಿಲ್ಲೆಯ 8 ತಾಲೂಕುಗಳಲ್ಲಿ ತಾಲೂಕಿಗೆ ಇಬ್ಬರಂತೆ ಹಾಗೂ ಧಾರವಾಡದ ನೆಹರು ಯುವ Read more…

ಮಹಿಳಾ ಐಪಿಎಸ್ ಅಧಿಕಾರಿಗೆ ವರದಕ್ಷಿಣೆ ಕಿರುಕುಳ, ಐಎಫ್ಎಸ್ ಅಧಿಕಾರಿ ಕುಟುಂಬದವರ ವಿರುದ್ಧ ದೂರು

ಬೆಂಗಳೂರು: ವರದಕ್ಷಿಣೆಗಾಗಿ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳಾ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದಾರೆ. ಐಎಫ್ಎಸ್ ಅಧಿಕಾರಿ Read more…

ಕುರುಬರ ST ಮೀಸಲಾತಿ ಸಮಾವೇಶಕ್ಕೆ ಹರಿದು ಬಂದ ಜನಸಾಗರ, ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು: ಕುರುಬರಿಗೆ ಎಸ್.ಟಿ. ಮೀಸಲಾತಿ ನೀಡುವಂತೆ ಒತ್ತಾಯಿಸಿ ಬೆಂಗಳೂರಿನ ಮಾದಾವರ ಬಳಿ ಆಯೋಜಿಸಿರುವ ಸಮಾವೇಶಕ್ಕೆ ಜನಸಾಗರವೇ ಹರಿದುಬಂದಿದೆ. ಮಾದಾವರ ಸಮೀಪದ ಬಿಐಇಸಿಯಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಭಾಗವಹಿಸಲು ರಾಜ್ಯದ ವಿವಿಧ Read more…

BREAKING: ರಾಜ್ಯದಲ್ಲಿಂದು 531 ಜನರಿಗೆ ಕೊರೋನಾ ದೃಢ, 3 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 531 ಜನರಿಗೆ ಕೊರೋನಾ ಸೋಂಕು ತಗಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,42,031 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 3 ಮಂದಿ Read more…

ಪಡಿತರ ಚೀಟಿದಾರರಿಗೆ ಸಚಿವರಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಳಗಾವಿ: ಪಡಿತರ ಚೀಟಿದಾರರಿಗೆ ರಾಗಿ, ಕಡಲೆ, ಹೆಸರು ಬೇಳೆ, ಜೋಳ ಸೇರಿದಂತೆ ಸ್ಥಳೀಯ ಆಹಾರ ಪದಾರ್ಥಗಳನ್ನು ವಿತರಿಸಲಾಗುವುದು ಎಂದು ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ Read more…

BIG NEWS: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾಗಿ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಸರ್ಕಾರ ಉತ್ತಮ Read more…

ನಿಯಮ ಉಲ್ಲಂಘಿಸಿ BPL ಕಾರ್ಡ್ ಪಡೆದವರಿಗೆ ಶಾಕಿಂಗ್ ನ್ಯೂಸ್

ಬೆಳಗಾವಿ: ಮಾನದಂಡ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದವರ ಬಗ್ಗೆ ಸರ್ವೇ ಕಾರ್ಯ ಕೈಗೊಳ್ಳಲಾಗಿದೆ. ಮಾರ್ಚ್ 31 ರೊಳಗೆ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು ಎಂದು ಆಹಾರ ಮತ್ತು Read more…

ಶಾಕಿಂಗ್ ನ್ಯೂಸ್: ಆಟವಾಡುತ್ತಾ ಅಡಿಕೆ ನುಂಗಿದ ಮಗು ಸಾವು

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಹೆದ್ದೂರು ಗ್ರಾಮದಲ್ಲಿ ಅಡಿಕೆ ನುಂಗಿದ ಒಂದು ವರ್ಷದ ಮಗು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಸಂದೇಶ್ ಮತ್ತು ಅರ್ಚನಾ ದಂಪತಿಯ ಪುತ್ರ Read more…

ಹೆಚ್.ಡಿ.ರೇವಣ್ಣ ನೀಡಿದ ಮುಹೂರ್ತದಲ್ಲಿ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುತ್ತೇನೆ – ಬಸವರಾಜ್ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ನಾಳೆ ಬಸವರಾಜ್ ಹೊರಟ್ಟಿ ನಾಮಪತ್ರ ಸಲ್ಲಿಸಲಿದ್ದು, ಹೆಚ್.ಡಿ.ರೇವಣ್ಣ ಅವರ ಸಲಹೆಯಂತೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಹೊರಟ್ಟಿ, Read more…

ಓವರ್ ಟೇಕ್ ಮಾಡಿದ್ದಕ್ಕೆ ಲಾರಿ ಚಾಲಕರು ಬಸ್ ಚಾಲಕನಿಗೆ ಮಾಡಿದ್ದೇನು….?

ಬೆಳಗಾವಿ: ಓವರ್ ಟೇಕ್ ಮಾಡಿದ್ದಕ್ಕಾಗಿ ಸರ್ಕಾರಿ ಬಸ್ ಚಾಲಕನ ಮೇಲೆ ಲಾರಿ ಚಾಲಕರು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ. ಬಸ್ ನಿಪ್ಪಾಣಿ ಬಳಿ Read more…

ಶರಣ್ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ ನಟಿ ಶ್ರುತಿ

ಇಂದು ನಟ ಶರಣ್ ಅವರ ಹುಟ್ಟುಹಬ್ಬವಾಗಿದ್ದು ಸಾಕಷ್ಟು ಸಿನಿಮಾ ಕಲಾವಿದರು ಹಾಗೂ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ನಟ ಶರಣ್ ಅವರ ಸಹೋದರಿ ನಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...