alex Certify Karnataka | Kannada Dunia | Kannada News | Karnataka News | India News - Part 1865
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಪ್ರಕರಣ: ನಟಿಮಣಿಯರ ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ವಿಶೇಷ ನ್ಯಾಯಾಲಯ Read more…

ಪಂಚಭೂತಗಳಲ್ಲಿ ಲೀನರಾದ ಕೇಂದ್ರ ಸಚಿವ ಸುರೇಶ್ ಅಂಗಡಿ

ನವದೆಹಲಿ: ಕೊರೊನಾ ಸೋಂಕಿನಿಂದ ವಿಧಿವಶರಾಗಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ ಕೊವಿಡ್ ನಿಯಮಾವಳಿ ಪ್ರಕಾರ ದೆಹಲಿಯಲ್ಲಿ ನೆರವೇರಿದೆ. ಕೊವಿಡ್ ನಿಂದ ಬಳಲುತ್ತಿದ್ದ ಸಚಿವ Read more…

ಮಾರಕ ಕೊರೊನಾಗೆ ಮತ್ತೊಬ್ಬ ಜನಪ್ರತಿನಿಧಿ ಬಲಿ

ಬುಧವಾರವಷ್ಟೇ ಕೇಂದ್ರ ಸಚಿವ ಸುರೇಶ್‌ ಅಂಗಡಿ ಕೊರೊನಾದಿಂದಾಗಿ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಇದರ ಬೆನ್ನಲ್ಲೇ ಬಸವಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣ ರಾವ್‌ Read more…

ಸಿಸಿಬಿ ನೋಟೀಸ್ ಗೆ ಆಂಕರ್ ಅನುಶ್ರೀ ಹೇಳಿದ್ದೇನು…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಖ್ಯಾತ ಆಂಕರ್ ಕಂ ನಟಿ ಅನುಶ್ರೀ ಹೆಸರು ಕೇಳಿಬಂದಿದ್ದು, ಈ ಸಂಬಂಧ ಅನುಶ್ರೀಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ Read more…

ಖ್ಯಾತ ನಿರೂಪಕಿ ಅನುಶ್ರೀಗೂ ಡ್ರಗ್ಸ್‌ ಮಾಫಿಯಾ ನಂಟು…? ವಾಟ್ಸಾಪ್‌ ಮೂಲಕ ಸಿಸಿಬಿ ಪೊಲೀಸರಿಂದ ನೋಟೀಸ್

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಕ್ಷಣ ಕ್ಷಣಕ್ಕೂ ಕುತೂಹಲ ಹೆಚ್ಚಿಸುತ್ತಿದ್ದು, ಇದೀಗ ಕನ್ನಡದ ಇನ್ನೋರ್ವ ಖ್ಯಾತ ಸ್ಟಾರ್ ಆಂಕರ್ ಕಂ ನಟಿಗೂ ಕೂಡ ಡ್ರಗ್ಸ್ Read more…

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣ; ಡ್ರಗ್ಸ್ ಪೆಡ್ಲರ್ ಗಳ ಜೊತೆಯೇ ಡೀಲ್ ಕುದುರಿಸಿದ್ದ ಎಸಿಪಿ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದ ಆರೋಪಿಗಳಿಗೆ ಸಹಾಯಮಾಡುತ್ತಿದ್ದ ಹಾಗೂ ತನಿಖೆಯ ಬಗ್ಗೆ ಮಾಹಿತಿಗಳನ್ನು ನೀಡಿ ಪ್ರಮುಖ ಆರೋಪಿಗಳು ತಪ್ಪಿಸಿಕೊಳ್ಳುವಂತೆ ಮಾಡುತ್ತಿದ್ದ ಸಿಸಿಬಿ ಎಸಿಪಿ Read more…

ನಾಳೆ ಸಂಪೂರ್ಣ ಬಂದ್ ಆಗಲಿದೆ ಬೆಂಗಳೂರು; ಹೆದ್ದಾರಿಗಳಲ್ಲಿ ನಡೆಯಲಿದೆ ಅನ್ನದಾತರ ಪ್ರತಿಭಟನೆ

ಬೆಂಗಳೂರು: ಭೂ ಸೂಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆ ಕಾಯಿದೆ ವಿರೋಧಿಸಿ ನಾಳೆ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ರಾಜ್ಯ ರೈತ ಸಂಘಟನೆಗಳು ಕರೆ ನೀಡಿದ್ದು, Read more…

ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ಮುಂದಾಗಿದೆ. ಈ ಕುರಿತು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಸಭೆ Read more…

ʼಮೆಟ್ರೋʼ ಪ್ರಯಾಣಿಕರಿಗೊಂದು ಮಹತ್ವದ ಸುದ್ದಿ: ವ್ಯತ್ಯಯವಾಗಲಿದೆ ಸೇವೆ

ಕೊರೊನಾದಿಂದಾಗಿ ಕಳೆದ ನಾಲ್ಕೈದು ತಿಂಗಳು ಸ್ಥಗಿತಗೊಂಡಿದ್ದ ಮೆಟ್ರೋ ಸಂಚಾರ ಮತ್ತೆ ಪುನರಾರಂಭಗೊಂಡಿದೆ. ಲಾಕ್ ಡೌನ್ ಸಡಿಲಿಕೆ ಮಾಡಿದ್ದರಿಂದ ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಹೀಗಾಗಿ ಒಂದಿಷ್ಟು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ Read more…

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸಿಸಿಬಿ ಖೆಡ್ಡಾಗೆ ಮಾಸ್ಟರ್ ಮೈಂಡ್…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ತನಿಖೆ ಚುರುಕುಗೊಳಿಸಿದ್ದು, ಇನ್ನೆರಡು ದಿನಗಳಲ್ಲಿ ಡ್ರಗ್ಸ್ ಪ್ರಕರಣದ ಮಾಸ್ಟರ್ ಮೈಂಡ್ ನನ್ನು ಬಂಧಿಸಲು ಸಿಸಿಬಿ Read more…

ಮತ್ತೆ ಜಾರಿಯಾಗುತ್ತಾ ಲಾಕ್ ಡೌನ್…? ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು…?

ಬೆಂಗಳೂರು: ಕೊರೊನಾ ಬಿಕ್ಕಟ್ಟಿನ ಕುರಿತು 7 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮತ್ತೆ ಲಾಕ್ ಡೌನ್ ಹೇರುವ ಬಗ್ಗೆ Read more…

ದೊಡ್ಡ ಆಲದ ಮರ ನೀವೂ ನೋಡಿದ್ದೀರಾ….?

ಒಂದು ಸುಂದರ ತಾಣಕ್ಕೆ ಹೋಗಬೇಕು. ಒಂದೇ ದಿನದಲ್ಲಿ ಹೋಗಿ ಬರುವಂತೆ ಇರಬೇಕು ಎಂದು ಬಯಸುವವರು ಬೆಂಗಳೂರು ಹೊರ ವಲಯದಲ್ಲಿರುವ ದೊಡ್ಡ ಆಲದ ಮರಕ್ಕೆ ಭೇಟಿ ನೀಡುವುದು ಸೂಕ್ತ. ಇದು Read more…

ಸೆಪ್ಟೆಂಬರ್ 28ರ ಸೋಮವಾರದಂದು ‘ಕರ್ನಾಟಕ ಬಂದ್’

ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ಕೆಲ ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂಬ ಕಾರಣಕ್ಕೆ ಇದನ್ನು ವಿರೋಧಿಸಿ ರೈತ ನಾಯಕರು Read more…

ವಾರದ ಅವಧಿಯಲ್ಲಿ ರಾಜ್ಯ ಬಿಜೆಪಿಗೆ ಎರಡು ದೊಡ್ಡ ‘ಆಘಾತ’

ಸೆಪ್ಟೆಂಬರ್ 17ರಂದು ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಕೊರೊನಾ ಕಾರಣಕ್ಕೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಸೆಪ್ಟಂಬರ್ 23 ರ ಬುಧವಾರದಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಇದೇ Read more…

ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ ಕೇಂದ್ರ ಸಚಿವ ಸುರೇಶ್ ಅಂಗಡಿಯವರ ಹಠಾತ್ ಸಾವು

ಬೆಳಗಾವಿ ಸಂಸದರಾಗಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿಯವರು ಕಳೆದ ರಾತ್ರಿ ವಿಧಿವಶರಾಗಿದ್ದಾರೆ. ಅವರ ಹಠಾತ್ ಸಾವು ರಾಜಕೀಯ ವಲಯದಲ್ಲಿ ಮಾತ್ರವಲ್ಲದೆ ರಾಜ್ಯದ ಜನತೆಯನ್ನೂ ಬೆಚ್ಚಿಬೀಳಿಸಿದೆ. ಹದಿನೈದು ದಿನಗಳ ಹಿಂದೆ Read more…

ಸತತ 4 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು ಸುರೇಶ್‌ ಅಂಗಡಿ

ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಕೊರೊನಾಗೆ ಬಲಿಯಾಗಿದ್ದಾರೆ. ಇದೇ ಮೊದಲ ಬಾರಿಗೆ ಕೇಂದ್ರ ಸಚಿವರಾಗಿದ್ದ ಸುರೇಶ್‌ ಅಂಗಡಿ Read more…

ರಾಜ್ಯ ರಾಜಕಾರಣಿಗಳನ್ನು ಬೆಚ್ಚಿಬೀಳಿಸಿದೆ ಕೇಂದ್ರ ಸಚಿವ ಸುರೇಶ್‌ ಅಂಗಡಿಯವರ ಹಠಾತ್‌ ನಿಧನ

ಕೇಂದ್ರ ರಾಜ್ಯ ರೈಲ್ವೇ ಸಚಿವ ಹಾಗೂ ಬೆಳಗಾವಿ ಸಂಸದರಾಗಿದ್ದ ಸುರೇಶ್‌ ಅಂಗಡಿ ಇಂದು ವಿಧಿವಶರಾಗಿದ್ದು, ಅವರ ಹಠಾತ್‌ ನಿಧನ ರಾಜ್ಯದ ರಾಜಕಾರಣಿಗಳನ್ನು ಬೆಚ್ಚಿಬೀಳಿಸಿದೆ. ಯಾವುದೇ ದುರಭ್ಯಾಸಗಳಿಲ್ಲದ ಸುರೇಶ್‌ ಅಂಗಡಿಯವರು Read more…

ಬಿಗ್‌ ಬ್ರೇಕಿಂಗ್:‌ ಕೇಂದ್ರ ಸಚಿವ ಸುರೇಶ್‌ ಅಂಗಡಿ ಇನ್ನಿಲ್ಲ

ಕೇಂದ್ರ ಸಚಿವ ಸುರೇಶ್‌ ಅಂಗಡಿ ವಿಧಿವಶರಾಗಿದ್ದಾರೆ. ಕೊರೊನಾ ಕಾರಣಕ್ಕೆ ನವದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿಧನರಾಗಿದ್ದಾರೆ. 65 ವರ್ಷದ ಬೆಳಗಾವಿ ಸಂಸದ 15 ದಿನಗಳ ಹಿಂದೆ Read more…

ʼಕರ್ನಾಟಕ ಬಂದ್ʼ‌ ತೀರ್ಮಾನಕ್ಕೆ ಕಾರಣವಾಯ್ತು ಸರ್ಕಾರದ ಈ ತೀರ್ಮಾನ

ರೈತರಿಗೆ ಮಾರಕವಾದ ಎಪಿಎಂಸಿ ಕಾಯ್ದೆ ಸೇರಿದಂತೆ ಹಲವು ವಿಧೇಯಕಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು, ʼಕರ್ನಾಟಕ ಬಂದ್ʼ‌ ಕುರಿತಂತೆ ರೈತ ನಾಯಕರಲ್ಲಿ ಗೊಂದಲ ತಲೆದೋರಿತ್ತು. ಒಬ್ಬರು ʼಬಂದ್ʼ‌ ಬೇಕೆಂದರೆ ಮತ್ತೊಬ್ಬರು Read more…

ರೈತರಿಗೆ ಅಗೌರವ ತೋರುವುದು ಸರಿಯಲ್ಲವೆಂದ ನಟ ಶ್ರೀಮುರಳಿ

ಇತ್ತೀಚೆಗೆ ರೈತ ಸಂಘಟನೆಗಳ ಪ್ರತಿಭಟನೆ ನಡೆಯುತ್ತಿದ್ದು ಈ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಇದೀಗ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ರೈತರ ಪರವಾಗಿ ಟ್ವೀಟ್ ಮಾಡಿದ್ದಾರೆ. ಒಂದಲ್ಲೊಂದು ರೂಪದಲ್ಲಿ Read more…

ಸರ್ಕಾರದ ವಿರುದ್ಧ ಸಿಡಿದೆದ್ದ ಅನ್ನದಾತ; ರಸ್ತೆ ತಡೆ ನಡೆಸಿ ಆಕ್ರೋಶ

ಬೆಂಗಳೂರು: ರೈತರ ಪ್ರತಿಭಟನೆ ನಡುವೆಯೂ ರಾಜ್ಯ ಸರ್ಕಾರ ಎಪಿಎಂಸಿ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಸೂದೆ ವಿರೋಧಿಸಿ Read more…

ಸೋಮವಾರದ ಕರ್ನಾಟಕ ಬಂದ್‌ ವೇಳೆ ಏನಿರುತ್ತೆ…? ಏನಿರೋಲ್ಲ…? ಇಲ್ಲಿದೆ ಸಂಪೂರ್ಣ ಮಾಹಿತಿ

ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ಹಲವು ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರಲು ಮುಂದಾಗಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸಿ ಸೆಪ್ಟೆಂಬರ್‌ 28 ರ ಸೋಮವಾರದಂದು Read more…

ಬಿಗ್‌ ಬ್ರೇಕಿಂಗ್:‌ ಸೋಮವಾರ ಕರ್ನಾಟಕ ಸಂಪೂರ್ಣ ‘ಬಂದ್’

ಎಪಿಎಂಸಿ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಮಂಡಿಸಲು ಮುಂದಾಗುತ್ತಿದ್ದಂತೆಯೇ ರೈತರ ಆಕ್ರೋಶ ಭುಗಿಲೆದ್ದಿದೆ. ಕರ್ನಾಟಕ ಬಂದ್‌ ಮಾಡಬೇಕೋ ಬೇಡವೋ ಎಂಬ ಆಲೋಚನೆಯಲ್ಲಿದ್ದ ರೈತ ಮುಖಂಡರು ಈಗ ಸೋಮವಾರ Read more…

ಸಿಎಂ ಕುಟುಂಬದ ವಿರುದ್ಧ ನಡೀತಾ ಸ್ಟಿಂಗ್ ಆಪರೇಷನ್…? ಸಿದ್ದರಾಮಯ್ಯ ಹೇಳಿದ್ದೇನು…?

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದ ವೇಳೆ ಸ್ಟಿಂಗ್ ಆಪರೇಷನ್ ನಲ್ಲಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ, ಮೊಮ್ಮಗ ಶಶಿಧರ್ ಹಾಗೂ ಅಳಿಯ ವಿರೂಪಾಕ್ಷ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ Read more…

ಸಿಎಂ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ; ಯಡಿಯೂರಪ್ಪ ರಾಜೀನಾಮೆಗೆ ಕೈ ನಾಯಕರ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಮತ್ತು ಅಳಿಯನ ವಿರುದ್ಧ ಕೋಟ್ಯಂತರ ರೂ. ಭ್ರಷ್ಟಾಚಾರ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ Read more…

ಈ ಬಂಕ್ ನಲ್ಲಿ ಪೆಟ್ರೋಲ್ – ಡಿಸೇಲ್ ಹಾಕಿಸಿಕೊಂಡವರಿಗೆ ಸಿಗುತ್ತೆ ಉಚಿತ ‘ಬಿರಿಯಾನಿ’

ಬೆಂಗಳೂರಿನ ಹಳೆ ಮದ್ರಾಸ್ ರಸ್ತೆ ಇಂದಿರಾನಗರ ಆರ್.ಟಿ.ಒ. ಬಳಿ ಇರುವ ಶ್ರೀ ವೆಂಕಟೇಶ್ವರ ಇಂಡಿಯನ್ ಆಯಿಲ್ ಕಾರ್ಪೋರೇಶನ್ (ಐಒಸಿ) ಸರ್ವೀಸ್ ಸ್ಟೇಶನ್ ಗ್ರಾಹಕರಿಗೆ ಭಾರೀ ಉಡುಗೊರೆ ಘೋಷಿಸಿದೆ. ಬೆಳಗ್ಗೆ Read more…

ತರಕಾರಿಗಳ ಬೆಲೆ‌ ಏರಿಕೆಗೆ ಕಂಗಾಲಾದ ಗ್ರಾಹಕ…!

  ಅತ್ತ ಕೊರೊನಾ ಬಿಟ್ಟು ಬಿಡದೇ ಕಾಡುತ್ತಿದೆ. ಇತ್ತ ಚೇತರಿಸಿಕೊಳ್ಳಲಾಗದ ಸ್ಥಿತಿಯಲ್ಲಿ ಜನ ಇದ್ದಾರೆ. ಇದರ ನಡುವೆ ಒಂದೊಂದೆ ಬೆಲೆ ಏರಿಕೆಗಳು ಜನರ ಕೈ ಸುಡುತ್ತಿವೆ. ಇದರ ಮಧ್ಯೆ Read more…

2ನೇ ಬಾರಿ ಸಿಸಿಬಿ ಮುಂದೆ ಹಾಜರಾದ ನಟ: ಈ ಬಾರಿ ಕಾದಿದ್ಯಾ ಸಂಕಷ್ಟ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣ ಸಂಬಂಧ ಎರಡನೇ ಬಾರಿ ಸಿಸಿಬಿ ವಿಚಾರಣೆಗೆ ಹಾಜರಾಗಿರುವ ನಟ ದಿಗಂತ್ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. Read more…

ಇಂದು ಐ.ಎಸ್.ಡಿ. ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಕಿರುತೆರೆ ಸ್ಟಾರ್ಸ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಹಿರಿತೆರೆಯ ನಟ-ನಟಿಯರನ್ನು ಸಿಸಿಬಿ ವಿಚಾರಣೆ ನಡೆಸುತ್ತಿದ್ದರೆ ಇನ್ನೊಂದೆಡೆ ಐ.ಎಸ್.ಡಿ. ಕಿರುತೆರೆ ಸ್ಟಾರ್ ನಟ-ನಟಿಯರ ವಿಚಾರಣೆ Read more…

ಡ್ರಗ್ಸ್ ಪ್ರಕರಣ: ಪಂಚರಂಗಿ ನಟನಿಗೆ ಮತ್ತೆ ಶಾಕ್ ಕೊಟ್ಟ ಸಿಸಿಬಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟೀಸ್ ನೀಡಿದೆ. ಪ್ರಕರಣ ಸಂಬಂಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...