alex Certify Karnataka | Kannada Dunia | Kannada News | Karnataka News | India News - Part 187
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಾಯಪ್ಪ ಪುಂಡಲಿಕ ಮರಗಾಳೆ Read more…

BIG NEWS: ಸಿ.ಪಿ. ಯೋಗೇಶ್ವರ್ ಗೆ ಬಿಜೆಪಿ ಹೈಕಮಾಂಡ್ ಬುಲಾವ್

ರಾಮನಗರ: ಚೆನ್ನಪಟ್ಟನ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಸಿದ್ಧತೆ ನಡೆಸಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಹೈಕಮಾಂಡ್ ಬುಲಾವ್ Read more…

BIG NEWS: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನ; ರೌಡಿಶೀಟರ್ ಮೇಲೆ ಗುಂಡಿನ ದಾಳಿ

ಮಂಡ್ಯ: ಬೆಳ್ಳಂಬೆಳಿಗ್ಗೆ ಮಂಡ್ಯದಲ್ಲಿ ಗುಂಡಿನ ಸದ್ದು ಮೊಳಗಿದೆ. ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟೆ ಹೊಡೆದು ಬಂಧಿಸಿರುವ ಘಟನೆ ಚಿಕ್ಕಮಲಗೂರು ಗ್ರಾಮದಲ್ಲಿ ನಡೆದಿದೆ. ಮುತ್ತುರಾಜು ಅಲಿಯಾಸ್ ಡಕ್ಕ ಎಂಬ ರೌಡಿಶೀಟರ್ Read more…

BREAKING: ತಡರಾತ್ರಿ ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್ ಗೇಟ್ ಮುರಿದು ಅಪಾರ ನೀರು ನದಿಗೆ: ಹೆಚ್ಚಿದ ಆತಂಕ | VIDEO

ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಚೈನ್ ತುಂಡಾಗಿ ಗೇಟ್ ಮೂಲಕ ಅಪಾರ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ. ತಡರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, Read more…

ಭಾರಿ ಮಳೆ ಮುನ್ಸೂಚನೆ: 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕಳೆದ 3-4 ದಿನಗಳಿಂದ ಇಳಿಮುಖವಾಗಿದ್ದ ಮಳೆ ಮತ್ತೆ ಜೋರಾಗತೊಡಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ ಮಳೆಯಾಗಿದೆ. ಆಗಸ್ಟ್ 11ರಂದು ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಐದು Read more…

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಅನ್ಯ ಧರ್ಮದ ಯುವಕನ ಮದುವೆಯಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಅನ್ಯಧರ್ಮಿಯ ಯುವಕನ ಮದುವೆಯಾದ ಘಟನೆ ಬೆಳಕಿಗೆ ಬಂದಿದೆ. ಮಂಗಳೂರಿನ ಹಿಂದೂ ಧರ್ಮದ ವಿಸ್ಮಯಾ ಎನ್ನುವ ವಿದ್ಯಾರ್ಥಿನಿ ಕೇರಳದ ಅಶ್ವಕ್ ಎನ್ನುವ Read more…

ಚಂದ್ರಗುತ್ತಿ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದ ಕ್ರಮ: ಸಚಿವ ಮಧು ಬಂಗಾರಪ್ಪ

 ಶಿವಮೊಗ್ಗ: ಮಲೆನಾಡಿನ ಜನರ ಪ್ರತಿ ಮನೆಯ ಅಧಿದೇವತೆಯಾಗಿರುವ ಚಂದ್ರಗುತ್ತಿಯ ಪ್ರಸಿದ್ಧ ಶ್ರೀ ರೇಣುಕಾದೇವಿ ಕ್ಷೇತ್ರ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ವತಿಯಿಂದ ಎಲ್ಲ ರೀತಿಯ ನೆರವನ್ನು ಒದಗಿಸಲಾಗುವುದು ಎಂದು ಶಾಲಾ Read more…

ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ: ಮತ್ತೊಬ್ಬ ಕಾರ್ಮಿಕ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದ ಒಂದು ಭಾಗ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಅವಘಡದಲ್ಲಿ ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯದ ಎನ್.ಟಿ.ಟಿ.ಎಫ್. ಮುಖ್ಯರಸ್ತೆಯಲ್ಲಿ ನಿರ್ಮಾಣ Read more…

ALERT : ಮಹಿಳೆಯರೇ ಹುಷಾರ್ ; ಬೆಂಗಳೂರಿನ ಕಾಫಿ ಕೆಫೆ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಪತ್ತೆ..!

ಬೆಂಗಳೂರಿನ ಜನಪ್ರಿಯ ಕಾಫಿ ಕೆಫೆ ಥರ್ಡ್ ವೇವ್ ಕಾಫಿಯಲ್ಲಿ ಶನಿವಾರ ಬೆಳಿಗ್ಗೆ ವಾಶ್ ರೂಮ್ ನಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಉದ್ಯೋಗಿಯೊಬ್ಬರು ಸ್ಮಾರ್ಟ್ ಫೋನ್ Read more…

‘CM ಸಿದ್ದರಾಮಯ್ಯ’ರನ್ನು ಮನೆಗೆ ಕಳುಹಿಸುವ ತನಕ ಹೋರಾಟ ಮಾಡುತ್ತೇನೆ : ಬಿ.ಎಸ್ ಯಡಿಯೂರಪ್ಪ ಸವಾಲ್

ಬೆಂಗಳೂರು : ಸಿಎಂ ಸಿದ್ದರಾಮಯ್ಯರನ್ನು ಮನೆಗೆ ಕಳುಹಿಸುವ ತನಕ ಹೋರಾಟ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು. ಸಿಎಂ ಸಿದ್ದರಾಮಯ್ಯನವರೇ, ನನ್ನ ಬದುಕಿನ ಕೊನೆಯುಸಿರು ಇರುವವರೆಗೆ Read more…

ಜೇನುಕುರುಬ ಜನಾಂಗದವರಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

2021-22ನೇ ಸಾಲಿನಲ್ಲಿ ಜೇನುಕುರುಬ ಸಮುದಾಯದವರ ಜನಾಂಗದ ಸಮಗ್ರ ಅಭಿವೃದ್ಧಿ ಯೋಜನೆಯಡಿ ಕೃಷಿ ಉದ್ದೇಶಕ್ಕಾಗಿ ಡೀಸೆಲ್ ಮೋಟಾರ್ ಮತ್ತು ಪೈಪ್ಗಳ ಖರೀದಿಗೆ, ಕಾಫಿ, ಭತ್ತ ಬೆಳೆಯುತ್ತಿರುವ ಜಮೀನಿಗೆ ತಂತಿಬೇಲಿ ಅಳವಡಿಕೆಗೆ Read more…

BREAKING : ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ.!

ಬೆಂಗಳೂರು : ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಮೃತಪಟ್ಟು ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಬೆಂಗಳೂರಿನ ಪೀಣ್ಯದ ಎನ್ ಟಿ ಎಸ್ ಸರ್ಕಲ್ ನಲ್ಲಿ ಈ ಘಟನೆ Read more…

ಮಜ್ಜಿಗೆ ಬೆರಸಿ ತಂಗಳು ತಿನ್ನುತ್ತಿದ್ದೆವು…. ಕಷ್ಟದ ಆ ದಿನಗಳನ್ನು ನೆನೆದ ಸಿಎಂ

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕಷ್ಟದ ದಿನಗಳಗಳ ಬಗ್ಗೆ ಮೆಲುಕು ಹಾಕಿದ್ದಾರೆ. ಈಗಿನಂತೆ ನಮಗೆ ಇಡ್ಲಿ, ದೋಸೆ ಇರುತ್ತಿರಲಿಲ್ಲ. ತಂಗಳು ತಿಂದು ಇರಿತ್ತಿದ್ದೆವು ಎಂದು ತಮ್ಮ ನೋವಿನ ದಿನಗಳನ್ನು Read more…

ರಾಜ್ಯದಲ್ಲಿ ಭೂ ಕುಸಿತ ತಡೆಗೆ ಶೀಘ್ರವೇ ಸರ್ಕಾರದಿಂದ ಹೊಸ ನೀತಿ ಜಾರಿ

ಬೆಂಗಳೂರು : ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತದ ಪರಿಣಾಮಗಳನ್ನು ತಗ್ಗಿಸುವ ಸಂಬಂಧ ಅಭಿವೃದ್ಧಿ ಕೇಂದ್ರಿತ ಚಟುವಟಿಕೆ ನಿಯಂತ್ರಿಸುವ ನೀತಿಯೊಂದನ್ನು ರೂಪಿಸಲಾಗುತ್ತಿದೆ, ಗುಡ್ಡಗಳನ್ನು ಕಡಿದು ನಿರ್ಮಾಣ ಚಟುವಟಿಕೆ ಕೈಗೊಳ್ಳುವುದು Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ಸಾಲ ಸೌಲಭ್ಯಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

 ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ ವಿದೇಶಿ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು Read more…

BIG NEWS: ಡಿಸಿಎಂ ವಿರುದ್ಧ ಮೈಸೂರಿನಲ್ಲಿ ಹೊಸ ಬಾಂಬ್ ಸಿಡಿಸಿದ ಹೆಚ್.ಡಿ. ಕುಮಾರಸ್ವಾಮಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮೈಸೂರು ಚಲೋ ಬಿಜೆಪಿ-ಜೆಡಿಎಸ್ ಪಾದಯಾತ್ರೆಯುದ್ದಕ್ಕೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇದೀಗ Read more…

BIG NEWS : ಬೆಂಗಳೂರಿನ ಪಿಜಿಗಳಿಗೆ ‘BBMP’ ಯಿಂದ ಹೊಸ ಮಾರ್ಗಸೂಚಿ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್ (ಪಿ.ಜಿ) ಉದ್ಯಮಕ್ಕೆ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್ (ಪಿ.ಜಿ) ಉದ್ಯಮಕ್ಕೆ ಪರವಾನಗಿ ನೀಡುವ Read more…

ಕಾಂಗ್ರೆಸ್ ನವರದ್ದು ಜನಾಂದೋಲನವಲ್ಲ, ಧನಾಂದೋಲನ; ಸಿದ್ದರಾಮಯ್ಯನವರರಿಗೆ ಒಂದಲ್ಲ, ಮೈತುಂಬಾ ಕಪ್ಪು ಚುಕ್ಕೆ; ಪ್ರಹ್ಲಾದ್ ಜೋಶಿ ಕಿಡಿ

ಮೈಸೂರು: ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಅವರ ಮೆಲೆ ಒಂದಲ್ಲ, ಮೈತುಂಬಾ ಕಪ್ಪು ಚುಕ್ಕಿಗಳಿವೆ ಎಂದು ಕೇಂದ್ರಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ Read more…

ವಾಹನ ಸವಾರರೇ ನೀವಿನ್ನೂ ‘HSRP’ ನಂಬರ್ ಪ್ಲೇಟ್ ಹಾಕಿಸಿಲ್ವಾ..?  ಸೆ.15 ಕೊನೆಯ ದಿನ..!

ಬೆಂಗಳೂರು : ರಾಜ್ಯದ ವಾಹನ ಸವಾರರ ಗಮನಕ್ಕೆ ..ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದ್ದು, ಸೆ.16 ರೊಳಗೆ ನಂಬರ್ Read more…

ಬಡವರಿಗೆ ನಿವೇಶನ ಕೊಡುವ ಬದಲು; ಮುಖ್ಯಮಂತ್ರಿಗಳೇ 14 ಸೈಟ್ ಹೊಡೆದಿದ್ದಾರೆ: ಕಾಂಗ್ರೆಸ್ ನವರದ್ದು ಲೂಟಿ ಸರ್ಕಾರ: ಆರ್ ಅಶೋಕ್ ವಾಗ್ದಾಳಿ

ಮೈಸೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ಬಡವರ ಹೆಸರಲ್ಲಿ ಲೂಟಿ ಹೊಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಪಾದಯಾತ್ರೆ Read more…

52 ಕೋಟಿ ಆಸ್ತಿ ಘೋಷಿಸಿದ್ರೂ ‘CM ಸಿದ್ದರಾಮಯ್ಯ’ ಸ್ವಂತ ಮನೆ ಹೊಂದಿಲ್ಲ ಅಂತ ಹೇಳಿದ್ದಾರೆ : ನಟ ಚೇತನ್ ಅಹಿಂಸಾ

ಬೆಂಗಳೂರು : ನಾನು ಇದುವರೆಗೆ ಸ್ವಂತ ಮನೆ ಹೊಂದಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ನಟ ಚೇತನ್ ಅಹಿಂಸಾ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಪೋಸ್ಟ್ ಹಂಚಿಕೊಂಡ ನಟ Read more…

ಸ್ವಾತಂತ್ರ್ಯ ದಿನಾಚರಣೆಗೆ ‘ಪ್ಲಾಸ್ಟಿಕ್ ಧ್ವಜ’ ನಿಷೇಧ, ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ ಫಿಕ್ಸ್..!

ಭಾರತ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಗೃಹ ಮಂತ್ರಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ನಿರ್ದೇಶನ ನೀಡಿದೆ. Read more…

ಅಂಗನವಾಡಿ ಮಕ್ಕಳ ಮೊಟ್ಟೆ ವಂಚನೆ ಪ್ರಕರಣ: ಶಿಶು ಅಭಿವೃದ್ಧಿ ಅಧಿಕಾರಿ ಸಸ್ಪೆಂಡ್; ಡಿಡಿಗೂ ನೋಟಿಸ್ ನೀಡಲು ಸೂಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿ ಅಧಿಕಾರಿ (ಸಿಡಿಪಿಒ) ಅಮಾನತು ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ Read more…

BIG NEWS: ‘ಬಂಡೆ’ಯಿಂದಲೇ ಸಿಎಂ ಸಿದ್ದರಾಮಯ್ಯನವರಿಗೆ ಸಮಸ್ಯೆ: ಡಿ.ಕೆ.ಶಿವಕುಮಾರ್ ಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

ಮೈಸೂರು: ‘ಈ ಬಂಡೆ ಸಿಎಂ ಸಿದ್ದರಾಮಯ್ಯನವರ ಜೊತೆಗಿದೆ’ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಜೆಡಿಎಸ್ ನಾಯಕರು ವ್ಯಂಗ್ಯವಾಡಿದ್ದಾರೆ. ಡಿ.ಕೆ.ಶಿವಕುಮಾರ್ ಬಂಡೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ, Read more…

ರೈತರಿಂದ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆ ಕಾರ್ಯಕ್ರಮದಡಿ ಕೃಷಿ ಪ್ರಶಸ್ತಿಗೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ನ್ಯಾಯಾಧೀಶರ ಮುಂದೆ ನಟ ಚಿಕ್ಕಣ್ಣ ಹೇಳಿಕೆ ದಾಖಲು.!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಧೀಶರ ಮುಂದೆ ಹಾಸ್ಯನಟ ಚಿಕ್ಕಣ್ಣ ಹೇಳಿಕೆ ದಾಖಲು ಮಾಡಲಾಗಿದೆ. ಕೊಲೆ ನಡೆದ ದಿನ ಸ್ಪೋನಿ ಬ್ರೂಕ್ ಪಬ್ Read more…

BIG NEWS: ಮೈಸೂರು ತಲುಪಿದ ದೋಸ್ತಿ ನಾಯಕರ ಪಾದಯಾತ್ರೆ: ಕೈಕೈ ಹಿಡಿದು ಭರ್ಜರಿ ಸ್ಟೆಪ್ ಹಾಕಿದ ಬಿಜೆಪಿ-ಜೆಡಿಎಸ್ ನಾಯಕರು

ಮೈಸೂರು: ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಾಯಕರು ಹಮ್ಮಿಕೊಂಡಿದ್ದ ಮೈಸೂರು ಚಲೋ ಪಾದಯಾತ್ರೆ ಮೈಸೂರು ತಲುಪಿದೆ. ಆಗಸ್ಟ್ 3ರಂದು Read more…

ಬೆಂಗಳೂರಿನಲ್ಲಿ ಪ್ರತ್ಯೇಕ ‘ಸ್ಟಾರ್ಟ್ ಅಪ್ ಪಾರ್ಕ್’ ಸ್ಥಾಪನೆ : ಸಚಿವ ಎಂ.ಬಿ ಪಾಟೀಲ್

ಬೆಂಗಳೂರು : ದೇಶದ ಸ್ಟಾರ್ಟ್ ಅಪ್ಗಳ ರಾಜಧಾನಿ ಖ್ಯಾತಿಯ ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಟಾರ್ಟ್ ಅಪ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಟಾರ್ಟ್ Read more…

BIG NEWS: ಸಿಎಎ ಕಾಯ್ದೆಯಡಿ ಪೌರತ್ವ ನೀಡಿದ ರಾಜ್ಯದ ಮೊದಲ ಪ್ರಕರಣ: ರಾಯಚೂರಿನಲ್ಲಿ ಐವರು ಬಾಂಗ್ಲಾ ನಿರಾಶ್ರೀತರಿಗೆ ಭಾರತೀಯ ಪರತ್ವ

ರಾಯಚೂರು: ಭಾರತೀಯ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿಚಾರಕ್ಕೆ ಸಂಬಂಧಿಸಿದಂತೆ ರಾಯಚೂರಿನಲ್ಲಿ ಐವರು ಬಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ ನೀಡಲಾಗಿದೆ. ಇದು ಸಿಎಎ ಕಾಯ್ದೆಯಡಿ ಪೌರತ್ವ ನೀಡಿದ ರಾಜ್ಯದ ಮೊದಲ Read more…

BREAKING : ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಹಣ ಜಮಾ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಎಂಬಂತೆ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ. ಜುಲೈ ತಿಂಗಳ ಹಣ ಇನ್ನೆರಡು ದಿನದಲ್ಲಿ ಜಮಾ ಆಗಲಿದೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...