alex Certify Karnataka | Kannada Dunia | Kannada News | Karnataka News | India News - Part 187
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 1500 ಗ್ರಾಮ ಲೆಕ್ಕಾಧಿಕಾರಿ, 357 ಸರ್ವೇಯರ್ ಹುದ್ದೆಗಳ ನೇಮಕಾತಿ

ಬೆಂಗಳೂರು : ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ 1500 ಗ್ರಾಮ ಲೆಕ್ಕಾಧಿಕಾರಿ, 357 ಸರ್ವೇಯರ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಹೌದು. ವಿವಿಧ Read more…

BREAKING : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ‘SIT’ ತನಿಖೆಗೆ ನೀಡುವಂತೆ ಪಟ್ಟು : ಜ.20 ರಂದು ಹಾವೇರಿಯಲ್ಲಿ ‘ಬಿಜೆಪಿ’ ಪ್ರತಿಭಟನೆ

ಹಾವೇರಿ : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡುವಂತೆ ಬಿಜೆಪಿ ಪಟ್ಟು ಹಿಡಿದಿದ್ದು, ಜ.20 ರಂದು ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಹಾವೇರಿಯಲ್ಲಿ Read more…

BREAKING : ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ಪಟ್ಟಿ ಪ್ರಕಟ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ಪಟ್ಟಿ ಪ್ರಕಟವಾಗಬಹುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ   ಈ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಎಲ್ಲವೂ Read more…

Bengaluru : ಇಂದಿನಿಂದ ಲಾಲ್ ಬಾಗ್ ನಲ್ಲಿ ‘ಫ್ಲವರ್ ಶೋ’ ಆರಂಭ, ಟಿಕೆಟ್ ದರ ಎಷ್ಟು ತಿಳಿಯಿರಿ..!

ಬೆಂಗಳೂರು : ಇಂದಿನಿಂದ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ಆರಂಭವಾಗಲಿದ್ದು, ‘ಹೂ’ ಪ್ರಿಯರು ವಿವಿಧ ರೀತಿಯ ಹೂವುಗಳ ಸೊಬಗನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಜನವರಿ 18 ರ ಇಂದಿನಿಂದ Read more…

BIG NEWS: ಹೋಟೆಲ್ ಗೆ ಬಂದಿದ್ದ ಯುವತಿಯೊಂದಿಗೆ ಯುವಕನ ಅಸಭ್ಯ ವರ್ತನೆ; ಕಾಮುಕನ ವಿರುದ್ಧ FIR ದಾಖಲು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್, ಮೆಟ್ರೋ, ಮಾಲ್ ಸೇರಿದಂತೆ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಲ್ಲೋರ್ವ ಯುವಕ ಹೋಟೆಲ್ ಗೆ Read more…

BREAKING : ಬೆಂಗಳೂರಲ್ಲಿ ಹೆಚ್ಚಾಯ್ತು ಕಾಮುಕರ ಅಟ್ಟಹಾಸ : ಮತ್ತೋರ್ವ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು : ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಯಾವುದೇ ಭಯವಿಲ್ಲದೇ ಪುಂಡ ಪೋಕರಿಗಳು ಯುವತಿಯರಿಗೆ ಕಿರುಕುಳ ನೀಡುವ ಘಟನೆಗಳು ವರದಿಯಾಗುತ್ತಿದೆ. ಇದೀಗ Read more…

ಮಹಿಳೆಯರೇ ಎಚ್ಚರ…..! ಒಂಟಿ ಮಹಿಳೆಯರೆ ಈ ಗ್ಯಾಂಗ್ ನ ಟಾರ್ಗೆಟ್; ವೃದ್ಧೆಯನ್ನು ಕಟ್ಟಿಹಾಕಿ ಥಳಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂಟಿಯಾಗಿ ವಾಸವಿರುವ ಮಹಿಳೆಯರು ಎಚ್ಚರಿಂದ ಇರಬೇಕು. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ, ದರೋಡೆ ಮಾಡುವ ಗ್ಯಾಂಗ್ ಒಂದು ಸಿಲಿಕಾನ್ ಸಿಟಿಯಲ್ಲಿ ಆಕ್ಟೀವ್ Read more…

BIG NEWS : ‘ಬಿಗ್ ಬಾಸ್’ ಸ್ಪರ್ಧಿಗೆ ಸಂಕಷ್ಟ : ‘ಡ್ರೋನ್ ಪ್ರತಾಪ್’ ವಿರುದ್ಧ 2.50 ಕೋಟಿ ರೂ. ಮಾನನಷ್ಟ ಮೊಕದ್ದಮೆ..!

ಬೆಂಗಳೂರು : ‘ಬಿಗ್ ಬಾಸ್’ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಸಂಕಷ್ಟ ಎದುರಾಗಿದ್ದು, ಈತನ ವಿರುದ್ಧ 2.50 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಹೌದು, ಕೋವಿಡ್ ಸಂದರ್ಭದಲ್ಲಿ Read more…

ರಾಜ್ಯ ಸರ್ಕಾರದಿಂದ ʻಗೃಹಜ್ಯೋತಿʼ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಗೃಹಜ್ಯೋತಿ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೆಚ್ಚವರಿ  ಶೇ. 10% ಬದಲಾಗಿ, 10 ಯೂನಿಟ್‌ ಉಚಿತ ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ. ಇಂದು ಸಿಎಂ Read more…

BIGGBOSS-10 : ‘ಮಿಡ್ ವೀಕ್ ಎಲಿಮಿನೇಷನ್’ : ಬಿಗ್ ಬಾಸ್ ಮನೆಯಿಂದ ‘ತನಿಷಾ ಕುಪ್ಪಂಡ’ ಔಟ್..!

ಬಿಗ್ ಬಾಸ್-10 ಅಂತಿಮ ಘಟ್ಟ ತಲುಪಿದ್ದು, ಇದೀಗ ‘ಬಿಗ್ ಬಾಸ್’ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್ ನಡೆದಿದೆ ಎನ್ನಲಾಗಿದೆ. ಮಿಡ್ ವೀಕ್ ಎಲಿಮಿನೇಷನ್ ನಲ್ಲಿ ಬಿಗ್ ಬಾಸ್’ ಮನೆಯಿಂದ Read more…

BIG NEWS: ರಸ್ತೆ ದಾಟುತ್ತಿದ್ದಾಗ ದುರಂತ: ವಿದ್ಯುತ್ ಶಾಕ್ ಹೊಡೆದು 8 ವರ್ಷದ ಬಾಲಕ ದುರ್ಮರಣ

ಚಿಕ್ಕಬಳ್ಳಾಪುರ: ರಸ್ತೆ ದಾಟುತ್ತಿದ್ದ ಬಾಲಕನೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ನಡೆದಿದೆ. 8 ವರ್ಷದ ನಾಗೇಂದ್ರ ಮೃತ ಬಾಲಕ. ಮಂಚೇನಹಳ್ಳಿ ಪ್ರಾಥಮಿಕ ಆರೋಗ್ಯ Read more…

BIG NEWS: ಬಿಜೆಪಿ ಸಭೆಯಲ್ಲಿ ಸಂಸದ ಅನಂತ ಕುಮಾರ್ ಹೆಗಡೆಗೆ ಕಾರ್ಯಕರ್ತರಿಂದಲೇ ಕ್ಲಾಸ್

ಬೆಳಗಾವಿ: ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಬಿಜೆಪಿ ಕಾರ್ಯಕರ್ತರೇ ಸಭೆಯಲ್ಲಿ ಕ್ಲಾಸ್ ತೆಗೆದುಕೊಂಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಂಸದರು ಕಾರ್ಯಕರ್ತರಿಗೂ Read more…

BREAKING : ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ನಾಳೆ ಕಲಬುರಗಿ ಏರ್ ಪೋರ್ಟ್ ಸುತ್ತಮುತ್ತ ಡ್ರೋನ್ ಹಾರಾಟ ನಿಷೇಧ

ಕಲಬುರಗಿ : ನಾಳೆ ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಕಲಬುರಗಿ ಏರ್ ಪೋರ್ಟ್ ಸುತ್ತಮುತ್ತ ಡ್ರೋನ್ ಹಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ನಾಳೆ ಬೆಳಗ್ಗೆ 10 Read more…

BIG NEWS: 545 ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ; ಶೀಘ್ರವೇ ತನಿಖಾ ವರದಿ ಸಿಎಂ ಕೈಗೆ

ಬೆಂಗಳೂರು: 545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಅದರಂತೆ ತನಿಖೆ ನಡೆಸುತ್ತಿರುವ ಸಮಿತಿ ಶೀಘ್ರದಲ್ಲಿಯೇ Read more…

ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಮೃತದೇಹ ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಮೃತ ದೇಹ ಪತ್ತೆಯಾಗಿದೆ. ಶರ್ಮಿತಾ ಬಿ.ಯು. ಮೃತಪಟ್ಟವರು. Read more…

BREAKING : ಬೆಂಗಳೂರಿನಲ್ಲಿ ಬೈಕ್‌ ಗೆ ಖಾಸಗಿ ಬಸ್ ಡಿಕ್ಕಿ : ಸ್ಥಳದಲ್ಲೇ ಓರ್ವ ಸಾವು

ಬೆಂಗಳೂರು : ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆ ಪರಿಣಾಮ  ಸ್ಥಳದಲ್ಲೇ ಓರ್ವ ಸವಾರ ಸಾವನ್ನಪ್ಪಿದ್ದು ಪತ್ನಿ ಹಾಗೂ ಮಗುವಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ Read more…

ಕಾಮಗಾರಿ ನಿರ್ವಹಿಸದೆ, ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ: ಅಧಿಕಾರಿಗಳ ಅಮಾನತು

ಬೀದರ್: ಕಾಮಗಾರಿ ನಿರ್ವಹಿಸದೆ ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ ಮಾಡಿಕೊಂಡಿದ್ದ ಇಬ್ಬರನ್ನು ಅಮಾನತು ಮಾಡಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಿರಿಯ ಇಂಜಿನಿಯರ್ Read more…

ರೈತರಿಗೆ ಸಚಿವ ಕೃಷ್ಣ ಬೈರೇಗೌಡ ಗುಡ್ ನ್ಯೂಸ್: ರಾಜ್ಯದೆಲ್ಲೆಡೆ ಪೌತಿ ಖಾತೆ ಆಂದೋಲನ

ಮೈಸೂರು: ಪೌತಿ ಖಾತೆ ಪಡೆದುಕೊಳ್ಳಲು ಸಾಧ್ಯವಾಗದೆ ಸಾಕಷ್ಟು ಜನರಿಗೆ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ರಾಜ್ಯದಲ್ಲೇ ಪೌತಿ ಖಾತೆ ಆಂದೋಲನ ನಡೆಸಲು ಉದ್ದೇಶಸಲಾಗಿದೆ ಎಂದು ಕಂದಾಯ Read more…

ರಾಜ್ಯದ ʻST-STʼ ಸಮುದಾಯವರಿಗೆ ಗುಡ್ ನ್ಯೂಸ್ : ಖಾಸಗಿ ಕಾರ್ಪೋರೇಟ್ ಸಂಸ್ಥೆಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ

  ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 27,000 ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವುದು, ಜೊತೆಗೆ ಖಾಸಗಿ Read more…

Alert : ಮೊಬೈಲ್ ಬಳಕೆದಾರರೇ ಎಚ್ಚರ : ʻಬ್ಯಾಕ್ ಕವರ್ʼ ಹಾಕಿ ಚಾರ್ಜ್ ಮಾಡಿದ್ರೆ ʻಫೋನ್ʼ ಸ್ಪೋಟಗೊಳ್ಳಬಹುದು!

ಸ್ಮಾರ್ಟ್‌ ಫೋನ್‌ ಗೆ ಬ್ಯಾಟರಿ ಒಂದು ಪ್ರಮುಖ ಭಾಗವಾಗಿದೆ. ಅನೇಕ ಬಾರಿ ನಾವು ಚಾರ್ಜಿಂಗ್ ಸಮಯದಲ್ಲಿ ಅಂತಹ ಕೆಲವು ತಪ್ಪುಗಳನ್ನು ಮಾಡುತ್ತಿದ್ದೇವೆ. ಇದು ಫೋನ್ ನ ಕಾರ್ಯಕ್ಷಮತೆಯ ಮೇಲೆ Read more…

ಇಂದಿನಿಂದ ʻಲಾಲ್ ಬಾಗ್ ಫಲಪುಷ್ಪ ಪ್ರದರ್ಶನʼ : 12ನೇ ಶತಮಾನದ ʻಅನುಭವ ಮಂಟಪʼದ ಅನಾವರಣ

ಬೆಂಗಳೂರು : ಗಣರಾಜ್ಯೋತ್ಸವದ ಪ್ರಯುಕ್ತ ತೋಟಗಾರಿಕೆ ಇಲಾಖೆಯು ಜನವರಿ 18 ರ ಇಂದಿನಿಂದ 28 ರವರೆಗೆ ಲಾಲ್ ಬಾಗ್ ನಲ್ಲಿ 215ನೇ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಂಡಿದೆ. ಈ ಬಾರಿಯ Read more…

ಪೋಷಕರೇ ಗಮನಿಸಿ : ʻಆದರ್ಶ ವಿದ್ಯಾಲಯʼ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಸಾಲಿನಲ್ಲಿ ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. 2024-25ನೇ ಸಾಲಿನ ಪ್ರತಿ ಆದರ್ಶ ವಿದ್ಯಾಲಯದ 6ನೇ ತರಗತಿಗೆ 120 Read more…

ಜ. 23 ಕ್ಕೆ 545 ʻPSIʼ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ : ʻಪ್ರವೇಶ ಪತ್ರʼ ಡೌನ್ಲೋಡ್ ಮಾಡಲು ಜಸ್ಟ್ ʻಸ್ಕ್ಯಾನ್ʼ ಮಾಡಿ

ಬೆಂಗಳೂರು : ಪೊಲೀಸ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) 545 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇದೇ 23ರಂದು ಮರು ಲಿಖಿತ ಪರೀಕ್ಷೆ ನಡೆಸಲಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ Read more…

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸ್ವಂತ ಉದ್ಯಮ ಆರಂಭಿಸಲು ʻಉದ್ಯಮಶೀಲತಾʼ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರು ಸ್ವಂತ ಉದ್ಯಮ ಆರಂಭಿಸಲು ಸಹಕಾರಿಗುವಂತೆ ಐಐಎಂ-ಬೆಂಗಳೂರು ಸಂಸ್ಥೆಯ ಮೂಲಕ ನೀಡಲಾಗುವ ʼಉದ್ಯಮಶೀಲತಾ ತರಬೇತಿʼಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯ ನಂತರ ಉದ್ಯಮ Read more…

ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಜ. 22ರಂದು ರಾಜ್ಯದಲ್ಲಿ ಶಾಲೆಗಳಿಗೆ ರಜೆ ಬದಲು ನೇರ ಪ್ರಸಾರಕ್ಕೆ ಅವಕಾಶ ನೀಡಲು ಸಲಹೆ

ಬೆಂಗಳೂರು: ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ದಿನವಾದ ಜನವರಿ 22ರಂದು ರಾಜ್ಯದಲ್ಲಿ ಶಾಲೆಗಳಿಗೆ ರಜೆ ನೀಡುವ ಬದಲಿಗೆ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರಕ್ಕೆ Read more…

ಶ್ರೀ ರಾಮನ ಬ್ಯಾನರ್ ಹರಿದ ಕಿಡಿಗೇಡಿಗಳು ವಶಕ್ಕೆ

ಕೋಲಾರ: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳಿಂದ ಅಳವಡಿಸಿದ್ದ ಶ್ರೀ ರಾಮನ ಬ್ಯಾನರ್ ಅನ್ನು ದುಷ್ಕರ್ಮಿಗಳು ಹರಿದು ಹಾಕಿದ ಘಟನೆ ಮುಳಬಾಗಿಲು ಪಟ್ಟಣದ ಗುಣಿಗಂಟೆ Read more…

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಏರಿಯಾಗಳಲ್ಲಿ ʻವಿದ್ಯುತ್‌ ವ್ಯತ್ಯಯʼ| Power Cut

ಬೆಂಗಳೂರು : ಬೆಂಗಳೂರು : ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ Read more…

Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 1,500 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಮಾಹಿತಿ Read more…

ಕ್ರಿಮಿನಲ್ ಕೇಸ್ ಖುಲಾಸೆ, ರದ್ದಾಗಿದ್ದರೂ ನಾಮಪತ್ರ ಸಲ್ಲಿಕೆ ವೇಳೆ ಮಾಹಿತಿ ಸಲ್ಲಿಕೆ ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಚುನಾವಣೆಗೆ ಅಭ್ಯರ್ಥಿ ನಾಮಪತ್ರದೊಂದಿಗೆ ಪ್ರಮಾಣ ಪತ್ರ ಸಲ್ಲಿಸುವಾಗ ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಕೇಸ್ ಗಳ ಪೈಕಿ ಖುಲಾಸೆ ಮತ್ತು ರದ್ದಾದ ಪ್ರಕರಣಗಳ ಮಾಹಿತಿಯನ್ನು ಸಹ ಕಡ್ಡಾಯವಾಗಿ Read more…

ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ : ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65 ರಷ್ಟು ಸೀಟು ಹಂಚಿಕೆಗೆ ಕ್ರಮ

ಬೆಳಗಾವಿ : ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...