alex Certify Karnataka | Kannada Dunia | Kannada News | Karnataka News | India News - Part 1871
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಜೆಡಿಎಸ್-ಬಿಜೆಪಿ ಮೈತ್ರಿ: ಹೊರಟ್ಟಿ ಸಭಾಪತಿ, ಪ್ರಾಣೇಶ್ ಉಪಸಭಾಪತಿ..?

 ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬಿಜೆಪಿ ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ಜೆಡಿಎಸ್ ಗೆ ವಿಧಾನಪರಿಷತ್ ಸಭಾಪತಿ ಸ್ಥಾನ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ. ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಎಂ.ಕೆ. Read more…

ಮನೆ ಕಟ್ಟಲು ಮರಳು, ಜಲ್ಲಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಮರಳು, ಜಲ್ಲಿ ಸಮಸ್ಯೆಯಿಂದ ಮನೆ ಕಟ್ಟುವವರಿಗೆ ತೊಂದರೆಯಾಗಿದೆ. ಇದನ್ನು ಮನಗಂಡ ಸರ್ಕಾರ ಸ್ಥಳೀಯ ಮರಳು ಜಲ್ಲಿ ಸಮಸ್ಯೆ ಪರಿಹಾರಕ್ಕೆ ರಾಜ್ಯದಲ್ಲೇ ಮೊದಲ ಬಾರಿಗೆ ಗಣಿ ಅದಾಲತ್ ನಡೆಸಲು Read more…

ಮಾಸಾಶನ ಫಲಾನುಭವಿಗಳಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ದೇಶದಲ್ಲಿಯೇ ಮೊದಲ ಬಾರಿಗೆ ಮನೆಬಾಗಿಲಿಗೆ ಪಿಂಚಣಿ ಸೌಲಭ್ಯ ಕಲ್ಪಿಸುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ಇನ್ನು ಮುಂದೆ ಹಿರಿಯ ನಾಗರಿಕರು ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯ ಅರ್ಹ Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ: ರಾಜ್ಯಪಾಲರ ಭಾಷಣ – ಆಡಳಿತ, ಪ್ರತಿಪಕ್ಷ ನಡುವೆ ಜಟಾಪಟಿ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಗೋಹತ್ಯೆ ನಿಷೇಧ ಸೇರಿ 11 ವಿಧೇಯಕಗಳು ಮಂಡನೆಯಾಗಲಿವೆ. ಇಂದು ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಕೃಷಿ ತಿದ್ದುಪಡಿ Read more…

ಶುಭ ಸುದ್ದಿ: 20 ಸಾವಿರ ಶಿಕ್ಷಕರ ನೇಮಕಾತಿ, ಸಚಿವ ಸುರೇಶ್ ಕುಮಾರ್ ಮಾಹಿತಿ

ಬೆಂಗಳೂರು: ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಮುಂದಿನ ಎರಡು ವರ್ಷಗಳಲ್ಲಿ 20 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ Read more…

BIG BREAKING NEWS: ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ವಿಧಿವಶ

ಬೆಂಗಳೂರು: ವಿಜಯಪುರ ಜಿಲ್ಲೆ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ(85) ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ತಡರಾತ್ರಿ ಒಂದು Read more…

ಉದ್ಧವ್ ಠಾಕ್ರೆಗೆ ಡಿಸಿಎಂ ಸವದಿ ತಿರುಗೇಟು: ಮುಂಬೈ ಕೇಂದ್ರಾಡಳಿತ ಪ್ರದೇಶ ಮಾಡಿ ರಾಜ್ಯಕ್ಕೆ ಸೇರ್ಪಡೆಗೆ ಆಗ್ರಹ

ಬೆಳಗಾವಿ: ಮುಂಬೈ ಮೇಲೆ ನಮಗೂ ಹಕ್ಕು ಇದೆ. ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಬೇಡಿಕೆ ಇಡುತ್ತೇವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಮರಾಠಿ ಭಾಷಿಕ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ Read more…

BIG NEWS: ಕರ್ನಾಟಕಕ್ಕೆ ಮುಂಬೈ ಸೇರ್ಪಡೆಗೆ ಒತ್ತಾಯ, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶ ಮಾಡಲಿ; ಸವದಿ

ಬೆಳಗಾವಿ: ಮುಂಬೈ ಮೇಲೆ ನಮಗೂ ಹಕ್ಕು ಇದೆ. ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಬೇಡಿಕೆ ಇಡುತ್ತೇವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಮರಾಠಿ ಭಾಷಿಕ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೊರೋನಾ ಮತ್ತಷ್ಟು ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 428 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,37,383 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಮೂವರು ಕೊರೋನಾ Read more…

ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ತಿರುಗೇಟು

ಬೆಳಗಾವಿ ಸೇರಿ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಚೋದನಕಾರಿ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಾವೇನು ಕೈಕಟ್ಟಿಕೊಂಡು ಕುಳಿತಿಲ್ಲ ಎಂದು Read more…

ಕಾಯಿ ಕೀಳುವಾಗಲೇ ಕಾದಿತ್ತು ದುರ್ವಿದಿ: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

ದಾವಣಗೆರೆ: ವಿದ್ಯುತ್ ತಂತಿ ತುಳಿದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಚಿರಡೋಣಿ ಗ್ರಾಮದಲ್ಲಿ ನಡೆದಿದೆ. 18 ವರ್ಷದ ಹಾಲಪ್ಪ ಮೃತಪಟ್ಟ ವಿದ್ಯಾರ್ಥಿ ಎಂದು Read more…

ಬಾಲಕಿಯನ್ನ ಕಚ್ಚಿದ ಶ್ವಾನ…..ಮಾಲೀಕರ ವಿರುದ್ಧ ದಾಖಲಾಯ್ತು ದೂರು..!

ಬೆಂಗಳೂರಿನ ಕೋರಮಂಗಲ ನಿವಾಸಿ ದಂಪತಿಗೆ ಅವರು ಸಾಕಿದ ನಾಯಿಯೇ ಸಂಕಷ್ಟವನ್ನ ತಂದೊಡ್ಡಿದೆ. ಸಾಕು ಶ್ವಾನವೊಂದು ಪಕ್ಕದ ಮನೆಯ 8 ವರ್ಷದ ಮಗುವಿಗೆ ಕಚ್ಚಿದ ಕಾರಣ ಮಗುವಿನ ಪೋಷಕರು ಶ್ವಾನ Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್: 2412.75 ಕೋಟಿ‌ ರೂ. ಅನುದಾನ ಬಿಡುಗಡೆ

ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಕರ್ನಾಟಕ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ (ಆರ್ ಎಲ್ ಬಿ) ಎರಡನೇ ಕಂತಿನ 2412.75 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. Read more…

BIG NEWS: ಹಿಂಸಾಚಾರದ ಕಳಂಕ ರೈತರ ತಲೆಗೆ ಕಟ್ಟಬಾರದು – ಘಟನೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆ ಎಂದ ಕುಮಾರಸ್ವಾಮಿ

ಬೆಂಗಳೂರು: ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರೈತರನ್ನು ದೂಷಣೆ ಮಾಡುವುದು ಅಕ್ಷಮ್ಯ. ಕೆಂಪು ಕೋಟೆಯ ಬಳಿ ನಡೆದ ಹಿಂಸಾಚಾರದ ಕಳಂಕವನ್ನು ದೇಶದ ರೈತನ ತಲೆಗೆ ಕಟ್ಟಬಾರದು. ಆಡಳಿತದಲ್ಲಿರುವವರು ಇದನ್ನು Read more…

4 ವರ್ಷಗಳ ಸೆರೆವಾಸ ಅಂತ್ಯ; ಜೈಲಿನಿಂದ ಬಿಡುಗಡೆಗೊಂಡ ಶಶಿಕಲಾ

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕಳೆದ 4 ವರ್ಷಗಳಿಂದ ಜೈಲುವಾಸ ಅನುಭವಿಸಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಇಂದು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ನಾಲ್ಕು Read more…

ರೈತರ ಹೋರಾಟ: ಸ್ವಾಮಿ ವಿವೇಕಾನಂದರ ಮಾತು ನೆನಪಿಸಿದ ಮಾಜಿ ಸಚಿವ ಯು.ಟಿ. ಖಾದರ್

ಬೆಂಗಳೂರು: ರೈತರ ಹೋರಾಟ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ದೆಹಲಿಯಲ್ಲಿ ಉದಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಟ್ವೀಟ್ ಮಾಡಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಯು.ಟಿ.ಖಾದರ್ ಸ್ವಾಮಿ ವಿವೇಕಾನಂದರ ಮಾತನ್ನು Read more…

BIG NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹೆಸರು ಫೈನಲ್ – ಸಿಎಂ ಭೇಟಿಯಾದ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನ ಕೇಳಿದ್ದೆವು. ಈ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿರುವುದಾಗಿ ಜೆಡಿಎಸ್ ಎಂಎಲ್ ಸಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ Read more…

BIG BREAKING NEWS: KRS ಡ್ಯಾಂ ಸುರಕ್ಷತೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ – ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಬಂದ್

ರೈತರ ಜೀವನಾಡಿಯಾಗಿರುವ ಕೆ.ಆರ್.ಎಸ್. ಡ್ಯಾಂ ಉಳಿವಿಗೆ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆ ಸಂಪೂರ್ಣ ಬಂದ್ ಮಾಡಲಾಗುವುದು. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಗಣಿಗಾರಿಕೆಯಿಂದ ಕೆ.ಆರ್.ಎಸ್. ಡ್ಯಾಮ್ Read more…

30 ಸಾವಿರ ರೂ.ಗಾಗಿ ಕೊಲೆ ಮಾಡಿ ಜೈಲು ಸೇರಿದ ಕೋಟ್ಯಾಧಿಪತಿಯ ಪುತ್ರ..!

30000 ರೂಪಾಯಿ ಸಾಲ ತೀರಿಸಲು 22 ವರ್ಷದ ಯುವಕ 65 ವರ್ಷದ ವೃದ್ಧನನ್ನ ಕೊಲೆ ಮಾಡಿ ಜೈಲು ಸೇರಿದ ಘಟನೆ ಬೆಂಗಳೂರಿನ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಆರೋಪಿ ರಾಕೇಶ್​ Read more…

BIG NEWS: ಮತ್ತೆ ಬಿಜೆಪಿ-ಜೆಡಿಎಸ್ ಮೈತ್ರಿ, ಹೊರಟ್ಟಿ ಸಭಾಪತಿ..?

ಬೆಂಗಳೂರು: ವಿಧಾನಪರಿಷತ್ ನಲ್ಲಿ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಮತ್ತು ಉಪಸಭಾಪತಿ ಸ್ಥಾನಕ್ಕೆ ಬಿಜೆಪಿ ಸದಸ್ಯರನ್ನು ಆಯ್ಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ. ವಿಧಾನಪರಿಷತ್ತಿನಲ್ಲಿ ದೊಡ್ಡ ಪಕ್ಷವಾಗಿದ್ದರೂ ಬಿಜೆಪಿಗೆ ಸ್ವಂತ Read more…

ಪಿಂಚಣಿ ಸೌಲಭ್ಯ: ಮಾಸಾಶನ ಫಲಾನುಭವಿಗಳಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕಂದಾಯ ಇಲಾಖೆಯಿಂದ ಮನೆಬಾಗಿಲಿಗೆ ಮಾಸಾಶನ ತಲುಪಿಸುವ ಅರ್ಹರಿಗೆ ಸರ್ಕಾರದ ಸ್ವಯಂ ಪ್ರೇರಿತ ಪಿಂಚಣಿ ಅಭಿಯಾನ ಯೋಜನೆ ಆರಂಭಿಸಲಾಗಿದೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಕಂದಾಯ ಸಚಿವ ಆರ್. ಅಶೋಕ್ Read more…

BIG NEWS: 4 ವರ್ಷದ ಜೈಲುವಾಸದ ನಂತರ ಇಂದು ಶಶಿಕಲಾ ಬಿಡುಗಡೆ

ಬೆಂಗಳೂರು: ಕಳೆದ 4 ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ಇಂದು ಬಿಡುಗಡೆಯಾಗಲಿದ್ದಾರೆ. ಕೊರೊನಾ ಸೋಂಕು ತಗುಲಿ ವಿಕ್ಟೋರಿಯಾ Read more…

BIG NEWS: ಶಾಲಾ ಶುಲ್ಕ ಕಡಿಮೆಯಾದ್ರೆ ಶಿಕ್ಷಕರ ವೇತನವೂ ಕಡಿತ

ಬೆಂಗಳೂರು: ಖಾಸಗಿ ಶಾಲೆಗಳು ಮತ್ತು ಪೋಷಕರ ನಡುವೆ ಶುಲ್ಕ ವಿಚಾರವಾಗಿ ಚರ್ಚೆ ನಡೆಯುತ್ತಿದ್ದು, ಸರ್ಕಾರ ಶೇಕಡ 25 ರಿಂದ 30 ರಷ್ಟು ಶುಲ್ಕ ಕಡಿತ ಮಾಡಲು ಚಿಂತನೆ ನಡೆಸಿದೆ. Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಏ. 1 ರಿಂದ ರಾಗಿ, ಜೋಳ, ತೊಗರಿ, ಹೆಸರುಕಾಳು ವಿತರಣೆ

ಕಲಬುರಗಿ: ಈ ಭಾಗದಲ್ಲಿ ಹೆಚ್ಚಾಗಿ ಬೆಳೆಯುತ್ತಿರುವ ಜೋಳ, ತೊಗರಿ ಹಾಗೂ ಹೆಸರು ಕಾಳುಗಳನ್ನು ಖರೀದಿಸಿ ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲು ಕ್ರಮಕೈಗೊಳ್ಳುವುದಾಗಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ Read more…

BIG NEWS: ರಾಜ್ಯದಲ್ಲಿಂದು 529 ಜನರಿಗೆ ಕೊರೋನಾ ಸೋಂಕು ದೃಢ, ನಾಲ್ವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 529 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,36,955 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು Read more…

ಕಾಯ್ದೆ ವಾಪಸ್ ಪಡೆಯದಿದ್ರೆ ರಾಜಧಾನಿ ಉಸಿರುಗಟ್ಟುವಂತೆ ಪ್ರತಿಭಟನೆ

ಬೆಂಗಳೂರು: ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಧ್ಯೇಯ ಮರೆತು ಕಾರ್ಪೊರೇಟ್ ಕಂಪನಿ, ಎಂ.ಎನ್.ಸಿ. ಕಂಪನಿ ಬೇಕು ಎಂದು ಹೇಳುತ್ತಿದ್ದೀರಿ. ಅವರ ಪರವಾಗಿ ನಿಯಮ ತರುತ್ತಿದ್ದೀರಿ ಎಂದು ರೈತ ಸಂಘದ Read more…

ಬಿ.ಸಿ.ಪಾಟೀಲ್ ಕೃಷಿ ಸಚಿವರಾಗಿರುವುದು ದೇಶದ ದುರ್ದೈವ: ಪ್ರಧಾನಿ ಮೋದಿಯವರಿಗೆ ಅಧಿಕಾರ ನೆತ್ತಿಗೇರಿದೆ – ಸಿದ್ದರಾಮಯ್ಯ ವಾಗ್ದಾಳಿ

ಬೀದರ್: ಬಿ.ಸಿ.ಪಾಟೀಲ್ ನಂತವರು ಕೃಷಿ ಸಚಿವರಾಗಿರುವುದು ಈ ದೇಶದ ದುರ್ದೈವ. ಮೊದಲು ಅವರು ಸಂವಿಧಾನವನ್ನು ಓದಿಕೊಳ್ಳಲಿ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೀದರ್ ನಲ್ಲಿ ಮಾತನಾಡಿದ ಸಿದ್ದರಾಮಯ್ಯ, Read more…

ಅಧಿಕಾರಿ ಬಳಿ ಹಣ ಕೇಳಿದ ಕಂದಾಯ ಸಚಿವ ಆರ್. ಅಶೋಕ್ ಪಿಎಗೆ ಗೇಟ್ ಪಾಸ್

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಅವರ ಪಿಎ ಗಂಗಾಧರ್ ಗೆ ಗೇಟ್ ಪಾಸ್ ನೀಡಲಾಗಿದೆ. ಅವರ ವಿರುದ್ಧ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ Read more…

ಟ್ರಾಕ್ಟರ್ ಪರೇಡ್ ನಲ್ಲಿ ಅಹಿತಕರ ಘಟನೆ ನಡೆದರೆ ಪ್ರಧಾನಿ ಮೋದಿ ಸರ್ಕಾರವೇ ಹೊಣೆ ಎಂದ ಸಿದ್ದರಾಮಯ್ಯ

ಬೆಂಗಳೂರು: ರೈತರ ಟ್ರ್ಯಾಕ್ಟರ್ ರ್ಯಾಲಿ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ದೆಹಲಿಯಲ್ಲಿ ನಡೆಯುತ್ತಿರುವ ರೈತರ ಟ್ರಾಕ್ಟರ್ ಪರೇಡ್‌ ನಲ್ಲಿ ಅಹಿತಕರ Read more…

ರಾಜ್ಯ ರಾಜಧಾನಿಯಲ್ಲೂ ಮೊಳಗಿದ ಅನ್ನದಾತನ ಕಹಳೆ: ಟ್ರ್ಯಾಕ್ಟರ್ ಏರಿ ಬಂದ ರೈತರು

ಬೆಂಗಳೂರು: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲೂ ಟ್ರ್ಯಾಕ್ಟರ್ ರ್ಯಾಲಿ ಆರಂಭವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರು,ಮಕ್ಕಳ ಜೊತೆಗೂಡಿ ಅನ್ನದಾತರು ಪ್ರತಿಭಟನೆ ನಡೆಸಿದ್ದಾರೆ. ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...