alex Certify Karnataka | Kannada Dunia | Kannada News | Karnataka News | India News - Part 1872
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧ್ವಜಾರೋಹರಣದ ಬಳಿಕ ಇಂದು ರಾಜೀನಾಮೆಗೆ ನಿರ್ಧರಿಸಿದ್ದೆ – ಪದೇ ಪದೇ ಖಾತೆ ಬದಲಾವಣೆ ನೋವು ತಂದಿದೆ ಎಂದ ಸಚಿವ

ತುಮಕೂರು: ಜನಪರ ಕೆಲಸಗಳನ್ನು ಮಾಡುವುದು ನನ್ನ ಕನಸು. ಈ ಕನಸಿಗೆ ಅಡ್ದಿಯಾದಾಗ ಸಹಜವಾಗಿ ನೋವಾಯಿತು. ಹಾಗಾಗಿ ಇಂದು ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದೆ ಎಂದು ಸಣ್ಣ Read more…

ಬದುಕಿದ್ದೀವಿ ಎಂದು ತೋರಿಸಿಕೊಳ್ಳಲು ಪ್ರತಿಭಟನೆ; ಸಿಎಂ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪರೇಡ್ ವಿಚಾರವಾಗಿ ಕಿಡಿಕಾರಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ರೈತ ಮುಖಂಡರು ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಪ್ರತಿಭಟನೆ ನಡೆಸುತ್ತಿದ್ದಾರೆ Read more…

ಗಣರಾಜ್ಯೋತ್ಸವ ಸಂಭ್ರಮ: ರಾಜ್ಯಪಾಲರಿಂದ ಧ್ವಜಾರೋಹಣ

ಬೆಂಗಳೂರು: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಧ್ವಜಾರೋಹಣ ನೆರವೇರಿಸಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತರಿದ್ದರು. Read more…

ʼಕಮಲಾʼ ಹೆಸರಿನವರಿಗೆ ಅಮ್ಯೂಸ್ಮೆಂಟ್ ಪಾರ್ಕ್ ನಲ್ಲಿ ಉಚಿತ ಪ್ರವೇಶ….!

ಇತ್ತೀಚೆಗೆ ನಡೆದ ಅಮೆರಿಕಾ ಚುನಾವಣೆಯಲ್ಲಿ ಭಾರತ ಮೂಲಕ ಕಮಲಾ ಹ್ಯಾರಿಸ್ ಉಪಾಧ್ಯಕ್ಷರಾಗಿದ್ದಾರೆ. ಅವರ ಗೌರವಾರ್ಥ ಭಾರತದ ಖ್ಯಾತ ಅಮ್ಯೂಸ್‌ಮೆಂಟ್ ಪಾರ್ಕ್ ಹೊಸ ಆಫರ್ ಪ್ರಕಟಿಸಿ ಗಮನ ಸೆಳೆದಿದೆ. ಕಮಲಾ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಆಸ್ತಿ ಹೊಣೆಗಾರಿಕೆ ವಿವರಗಳನ್ನು  ಡಿಸೆಂಬರ್ 31 ರೊಳಗೆ ಸಲ್ಲಿಸಬೇಕಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಕುರಿತು Read more…

ಬೆಂಗಳೂರಿಗೆ ದಿಗ್ಬಂಧನ: ಟ್ರ್ಯಾಕ್ಟರ್ ರ್ಯಾಲಿಯೊಂದಿಗೆ ರೈತರ ಬೃಹತ್ ಪ್ರತಿಭಟನೆ

ಬೆಂಗಳೂರು: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದು, ಬೆಂಗಳೂರಿಗೆ ಟ್ರ್ಯಾಕ್ಟರ್ ಬರೆದಂತೆ ಪೊಲೀಸರು ತಡೆದಿದ್ದಾರೆ. ಹೀಗಾಗಿ ಸಾಂಕೇತಿಕ ಟ್ರ್ಯಾಕ್ಟರ್ ರ್ಯಾಲಿಗೆ ಅನುಮತಿ ನೀಡುವ Read more…

BIG NEWS: ರಾಜ್ಯದಲ್ಲಿ 1 ರಿಂದ 9 ನೇ ತರಗತಿ ಆರಂಭ ತೀರ್ಮಾನ, ಜನವರಿ 27 ರಂದು ಸಭೆ

ಚಾಮರಾಜನಗರ: ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಎಲ್ಲ ತರಗತಿಗಳನ್ನು ಆರಂಭಿಸುವ ಚಿಂತನೆ ನಡೆದಿದೆ. ಈ ಕುರಿತಾಗಿ ತೀರ್ಮಾನ ಕೈಗೊಳ್ಳಲು ಜನವರಿ 27 ರಂದು ಆರೋಗ್ಯ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಚಿವ ಶಂಕರ್

ಬೆಂಗಳೂರು: ತೋಟಗಾರಿಕೆ ಇಲಾಖೆಯಲ್ಲಿ ರೈತ ಪರವಾದ ಯೋಜನೆ ಜಾರಿಗೆ ತರುವುದಾಗಿ ತೋಟಗಾರಿಕೆ ಸಚಿವ ಆರ್. ಶಂಕರ್ ತಿಳಿಸಿದ್ದಾರೆ. ತೋಟಗಾರಿಕೆ ಇಲಾಖೆಯಲ್ಲಿ ರೈತಪರ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಹೊಸ ಯೋಜನೆಗಳಿಗೆ ಬಜೆಟ್ Read more…

BIG BREAKING NEWS: ಹುಣಸೋಡು ಸ್ಪೋಟಕ್ಕೆ ಜಿಲೆಟಿನ್, ಡಿಟೋನೇಟರ್ ಬಳಕೆ ದೃಢ

ಶಿವಮೊಗ್ಗ ತಾಲೂಕಿನ ಹುಣಸೋಡು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಪೋಟಕ್ಕೆ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಬಳಕೆಯಾಗಿರುವುದು ದೃಢಪಟ್ಟಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು Read more…

BREAKING: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ

 ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 375 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,36,426 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1036 ಜನ ಸೋಂಕಿತರು Read more…

ಶಾಕಿಂಗ್ ನ್ಯೂಸ್: ಗುಡ್ಡ ಕುಸಿದು ಯುವಕ ನಾಪತ್ತೆ, ಅದೃಷ್ಟವಶಾತ್ ಮೂವರು ಪಾರು

ಮಂಗಳೂರು: ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಓರ್ವ ಯುವಕ ನಾಪತ್ತೆಯಾದ ಘಟನೆ ಎಳನೀರು ಗ್ರಾಮದ ಬಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಎಳನೀರು ಗ್ರಾಮದ ಬಳಿ Read more…

ಹುಣಸೋಡು ಸ್ಪೋಟ ಪ್ರಕರಣ: ಸಚಿವ ಈಶ್ವರಪ್ಪ ಮುಖ್ಯ ಮಾಹಿತಿ

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕು ಹುಣಸೋಡು ಕಲ್ಲು ಕ್ವಾರೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ನಾಳೆ ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ Read more…

ಮತ್ತೆ ಖಾತೆ ಬದಲಾವಣೆ: ಮೂವರಿಗೆ ಮರು ಹಂಚಿಕೆ, ಮರಳಿ ವೈದ್ಯಕೀಯ ಶಿಕ್ಷಣ ಪಡೆದ ಸುಧಾಕರ್

ಬೆಂಗಳೂರು: ಮೂವರು ಸಚಿವರ ಖಾತೆಗಳ ಮರು ಹಂಚಿಕೆ ಮಾಡಲಾಗಿದೆ. ಆರೋಗ್ಯ ಇಲಾಖೆಯೊಂದಿಗೆ ಡಾ.ಕೆ. ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಖಾತೆಯನ್ನು ಮತ್ತೆ ವಹಿಸಲಾಗಿದೆ. ಜೆ.ಸಿ. ಮಾಧುಸ್ವಾಮಿ ಪರಿಸರ ಮತ್ತು Read more…

‘ಬಿಗ್ ಬಾಸ್’ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆಗೆ ಶರಣು

ಬಿಗ್​ ಬಾಸ್​ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇ ಔಟ್​ನಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಯಿಂದ Read more…

ಮೊಬೈಲ್​ ಬ್ಯಾಟರಿ ದೀರ್ಘ ಕಾಲ ಬಾಳಿಕೆ ಬರಬೇಕು ಅಂದರೆ ಈ ವಿಧಾನ ಅನುಸರಿಸಿ

ಸ್ಮಾರ್ಟ್​ ಫೋನ್​ಗಳು ಇಲ್ಲದೇ ಬದುಕೇ ಇಲ್ಲ ಎಂಬಷ್ಟರಮಟ್ಟಿಗೆ ನಾವುಗಳು ಮೊಬೈಲ್​ಗೆ ಅವಲಂಬಿತರಾಗಿದ್ದೇವೆ. ನೀವು ಕೂಡ ಮೊಬೈಲ್​​ ಅಂದ್ರೆ ಸಿಕ್ಕಾಪಟ್ಟೆ ಇಷ್ಟ ಪಡ್ತಿರೋ ಅನ್ನೋದಾದ್ರೆ ನಿಮ್ಮ ಮೊಬೈಲ್​ ಬಹಳ ವರ್ಷಗಳ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಆ್ಯಂಕರ್ ಅನುಶ್ರೀ

ಖ್ಯಾತ ನಿರೂಪಕಿ ಮಾತಿನ ಮಲ್ಲಿ ಅನುಶ್ರೀ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅನುಶ್ರೀ ಆರಂಭದಲ್ಲಿ ಟೆಲಿ ಅಂತ್ಯಾಕ್ಷರಿ ಎಂಬ ಶೋ ಮೂಲಕ ನಿರೂಪಕಿಯಾದರು. ನಂತರ ಸಾಕಷ್ಟು ಕಾರ್ಯಕ್ರಮಗಳಲ್ಲಿ Read more…

ರಾತ್ರಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟ್ ಮುಳುಗಡೆ, 8 ಮಂದಿ ರಕ್ಷಣೆ

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ತಳಭಾಗದ ಫೈಬರ್ ಒಡೆದು ಸಮುದ್ರದಲ್ಲಿ ಮುಳುಗುತ್ತಿದ್ದ ಎಂಟು ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಬಂಧಿಸಿದ್ದಾರೆ. ಇಂಡಿಯನ್ ಕೋಸ್ಟ್ ಗಾರ್ಡ್ ಮತ್ತು Read more…

ಎರಡು ಬೈಕ್ ಗೆ ಕಾರು ಡಿಕ್ಕಿ: ನಾಲ್ವರ ಸಾವು

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಎರಡು ಬೈಕ್ ಮತ್ತು ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಚಾಲಕನ Read more…

ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿಕೆ: ಸಾವಿನಲ್ಲೂ ಸಾರ್ಥಕತೆ ಮೆರೆದ ವೇದಾ ಕುಟುಂಬ

ಶಿವಮೊಗ್ಗ: ಧಾರವಾಡ ಸಮೀಪ ಕಳೆದ ವಾರ ನಡೆದ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ಗಾಯಗೊಂಡಿದ್ದ ಶಿವಮೊಗ್ಗದ ವೇದಾ ಮಂಜುನಾಥ್ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ Read more…

ಹೃದಯಾಘಾತದಿಂದ ವಿನಯ ಕುಲಕರ್ಣಿಯವರ ಮಾವ ನಿಧನ, ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಮಾಜಿ ಸಚಿವ

ಬೆಳಗಾವಿ: ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಹಿಂಡಲಗಾ ಜೈಲಿನಲ್ಲಿ ಇರುವ ಮಾಜಿ ಸಚಿವ ವಿನಯ ಕುಲಕರ್ಣಿ ಮಾವನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಅವರ ಮಾವ ಗಂಗಪ್ಪ Read more…

BIG NEWS: ದಾಖಲೆಯ 10 ಲಕ್ಷ ರೂ.ಗೆ ಮಾರಾಟವಾದ ಜೋಡೆತ್ತು

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ತೊರ್ನಹಳ್ಳಿ ಗ್ರಾಮದಲ್ಲಿ ದಾಖಲೆಯ 10 ಲಕ್ಷ ರೂಪಾಯಿಗೆ ಹಳ್ಳಿಕಾರ್ ತಳಿಯ ಜೋಡೆತ್ತುಗಳು ಮಾರಾಟವಾಗಿವೆ. ತೊರ್ನಹಳ್ಳಿ ಗ್ರಾಮದಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಬೆಂಗಳೂರು ಗ್ರಾಮಾಂತರ Read more…

BPL ಕಾರ್ಡ್ ಹೊಂದಿದ ಹಿರಿಯರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ ಪಿಂಚಣಿ ಜಮಾ

ಚಿಕ್ಕಮಗಳೂರು: ವೃದ್ಧಾಪ್ಯ ವೇತನವನ್ನು ಫಲಾನುಭವಿಯ ಖಾತೆಗೆ ಆರ್.ಟಿ.ಜಿ.ಎಸ್. ಮೂಲಕ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಅಂಚೆ ಕಚೇರಿ ಮೂಲಕ ಪಿಂಚಣಿ ಹಣ ಸರಿಯಾಗಿ Read more…

ಪೊಲೀಸ್ ಇಲಾಖೆ ನೇಮಕಾತಿ, 545 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಸಿವಿಲ್) (ಪುರುಷ, ಮಹಿಳೆ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ Read more…

BIG NEWS: ಹುಣಸೋಡು ಸ್ಪೋಟದಲ್ಲಿ ಮೃತಪಟ್ಟ 5 ಮಂದಿ ಗುರುತು ಪತ್ತೆ; ಎಸ್.ಪಿ. ಮಾಹಿತಿ

ಶಿವಮೊಗ್ಗ: ಗುರುವಾರ ರಾತ್ರಿ ಹುಣಸೋಡಿನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ ಆರು ಮಂದಿ ಪೈಕಿ ಐದು ಮಂದಿ ಗುರುತು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ. ಶಿವಮೊಗ್ಗ Read more…

ನನ್ನ ಮಗಳು ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ ಎಂದ ರಾಮಲಿಂಗಾರೆಡ್ಡಿ

ಬೆಂಗಳೂರು: ಶಾಸಕಿ ಸೌಮ್ಯಾ ರೆಡ್ದಿ ವಿರುದ್ಧ ಎಫ್ ಐ ಆರ್ ದಾಖಲು ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಪೊಲೀಸ್ ಇಲಾಖೆ ಬಿಜೆಪಿ ಕೈಗೊಂಬೆಯಾಗಿದೆ. ಠಾಣೆಗೆ ದೂರು Read more…

BPL ಕಾರ್ಡ್ ಹೊಂದಿದ ಹಿರಿಯರಿಗೆ ಸಿಹಿ ಸುದ್ದಿ: ಖಾತೆಗೆ RTGS ಮೂಲಕ ಪಿಂಚಣಿ ಜಮಾ

ಚಿಕ್ಕಮಗಳೂರು: ಆರ್.ಟಿ.ಜಿ.ಎಸ್. ಮೂಲಕ ವೃದ್ಧಾಪ್ಯ ವೇತನವನ್ನು ಫಲಾನುಭವಿಯ ಖಾತೆಗೆ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಅಂಚೆ ಕಚೇರಿ ಮೂಲಕ ಪಿಂಚಣಿ ಹಣ ಸರಿಯಾಗಿ Read more…

ಆಟೋ ಸಮೇತ ಚಾಲಕನಿಗೆ ಬೆಂಕಿ, ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಮಲ್ಲಯ್ಯನಗುರ್ಕಿ ಗ್ರಾಮದ ಬಳಿ ಆಟೋ ಸಮೇತ ಚಾಲಕನನ್ನು ಸುಟ್ಟು ಹಾಕಲಾಗಿದೆ. ಅಪ್ಪು ಅಲಿಯಾಸ್ ರಮೇಶ್ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಗಂಗಮ್ಮನ ಪಾಳ್ಯ Read more…

BREAKING NEWS: ಭೀಕರ ರಸ್ತೆ ಅಪಘಾತ – KSRTC ಬಸ್ ಡಿಕ್ಕಿ; ಕಾರಿನಲ್ಲಿದ್ದ ನಾಲ್ವರ ದುರ್ಮರಣ

ಬೆಳಗಾವಿ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಸವದತ್ತಿ ಬಳಿ ಸಂಭವಿಸಿದೆ. ಇಲ್ಲಿನ ಚಚಡಿ ಕ್ರಾಸ್ ಬಳಿ Read more…

ಲಾರಿಯಲ್ಲಿ ಶಿವಮೊಗ್ಗಕ್ಕೆ ಸ್ಪೋಟಕ, ಪೊಲೀಸರಿಂದ ತನಿಖೆ

ಚಿಕ್ಕಮಗಳೂರು: ಲಾರಿಯಲ್ಲಿ ಸ್ಫೋಟಕ ವಸ್ತುಗಳು ಶಿವಮೊಗ್ಗಕ್ಕೆ ಬಂದಿದೆ. ಯಾರು ಸ್ಪೋಟಕ ತಂದಿದ್ದಾರೆ ಎಂಬುದರ ಬಗ್ಗೆ ತನಿಖೆಯಾಗಬೇಕು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶದಿಂದ Read more…

ದೇಶದಲ್ಲಿ ಹಗರಣಗಳ ಸರ್ಕಾರ ಮಾಡಿದ ಕಾಂಗ್ರೆಸ್ ಅವನತಿಯತ್ತ: ಕಟೀಲ್ ವಾಗ್ದಾಳಿ

ಬಳ್ಳಾರಿ: ದೇಶದಲ್ಲಿ ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಹಗರಣಗಳ ಸರ್ಕಾರ ಮಾಡಿದೆ ಎಂದು ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ವಂಶಾಡಳಿತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...