alex Certify Karnataka | Kannada Dunia | Kannada News | Karnataka News | India News - Part 1875
ಕನ್ನಡ ದುನಿಯಾ
    Dailyhunt JioNews

Kannada Duniya

21-01-21 ರ ವಿಶೇಷತೆಯೇನು ಗೊತ್ತಾ….?

ಗುರುವಾರದಂದು ಕ್ಯಾಲೆಂಡರ್‌ ಅನ್ನು ಒಮ್ಮೆ ಸೂಕ್ಷ್ಮವಾಗಿ ನೋಡಿದ್ದೀರಾ? ನೂರಾರು ಬಹಳ ವರ್ಷಗಳ ಬಳಿಕ ಘಟಿಸುವ ಆಸಕ್ತಿಕರ ಸಂಖ್ಯಾಶಾಸ್ತ್ರದ ವಿದ್ಯಮಾನವೊಂದು ಅಂದು ಘಟಿಸಿದೆ. 21 ಜನವರಿ 2021 ಎಂಥ ವಿಶೇಷ Read more…

BREAKING NEWS: ಶಿವಮೊಗ್ಗದಲ್ಲಿ ಘನಘೋರ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

ಶಿವಮೊಗ್ಗ ಸಮೀಪದ ಹುಣಸೋಡು ಬಳಿ ಕಲ್ಲುಗಣಿಗಾರಿಕೆ ಸ್ಥಳದಲ್ಲಿ ಡೈನಮೈಟ್ ಸ್ಪೋಟಗೊಂಡು ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಪ್ರಾಣಹಾನಿ ನೋವು ತಂದಿದೆ. Read more…

ಗುಡ್ ನ್ಯೂಸ್: ವಿವಾಹಿತ ಹೆಣ್ಣು ಮಕ್ಕಳಿಗೂ ಅನುಕಂಪದ ಉದ್ಯೋಗ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮೃತಪಟ್ಟ ಸಂದರ್ಭದಲ್ಲಿ ಅವರ ತಂದೆ ತಾಯಿ ಇಲ್ಲದಿದ್ದರೆ, ಪೋಷಕರು ಗಂಡು ಮಕ್ಕಳು ಇಲ್ಲದಿದ್ದರೆ ಮದುವೆಯಾಗಿರುವ ಹೆಣ್ಣು ಮಕ್ಕಳಿಗೂ ಅನುಕಂಪದ ಆಧಾರದ ಉದ್ಯೋಗ ನೀಡಲು Read more…

ಡೈನಮೈಟ್ ಲಾರಿ ಸ್ಪೋಟ: 8 ಕಾರ್ಮಿಕರು ದುರ್ಮರಣ, ಘಟನಾ ಸ್ಥಳಕ್ಕೆ ಸಿಎಂ ಭೇಟಿ

ಶಿವಮೊಗ್ಗ: ಸಮೀಪದ ಹುಣಸೋಡು ಕಲ್ಲು ಗಣಿ ಸ್ಥಳದಲ್ಲಿ ಭಾರೀ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಶಿವಮೊಗ್ಗಕ್ಕೆ ಆಗಮಿಸಲಿರುವ ಸಿಎಂ ಘಟನಾ ಸ್ಥಳಕ್ಕೆ Read more…

ಶಿವಮೊಗ್ಗದಲ್ಲಿ ಘನಘೋರ ದುರಂತ: ಜಿಲೆಟಿನ್ ತುಂಬಿದ ಲಾರಿ ಸ್ಪೋಟಕ್ಕೆ 8 ಕಾರ್ಮಿಕರು ಛಿದ್ರ

ಶಿವಮೊಗ್ಗದ ಕಲ್ಲುಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟದಿಂದ ಭಾರೀ ಅನಾಹುತವೇ ಸಂಭವಿಸಿದೆ. ಘನಘೋರ ಸ್ಪೋಟಕ್ಕೆ 8 ಕಾರ್ಮಿಕರು ಬಲಿಯಾಗಿದ್ದು ಲಾರಿಯಲ್ಲಿದ್ದ ಕಾರ್ಮಿಕರ ದೇಹಗಳು ಛಿದ್ರವಾಗಿದೆ. ರುಂಡ ಒಂದು ಕಡೆ, ಮುಂಡ Read more…

ಆತಂಕಕ್ಕೆ ಕಾರಣವಾಗಿದೆ ನಿಗೂಢ ಸದ್ದು: ಭೂಕಂಪನ ಅಲ್ಲವೆಂದ ಭೂಗರ್ಭ ಶಾಸ್ತ್ರಜ್ಞರು

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ರಾತ್ರಿ 10:15 ರ ಸುಮಾರಿಗೆ ನಿಗೂಢ ಸದ್ದು ಕೇಳಿ ಬಂದಿದ್ದು, ಭೂಕಂಪವಾಯಿತು ಎಂದು ಭಾವಿಸಿದ ಸಾರ್ವಜನಿಕರು Read more…

BREAKING NEWS: ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು ಸೇರಿ ಹಲವೆಡೆ ಲಘು ಭೂಕಂಪ

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆ ಬಹುತೇಕ ಕಡೆಗಳಲ್ಲಿ ಇಂದು ರಾತ್ರಿ ಲಘು ಭೂಕಂಪನವಾಗಿದೆ. ರಾತ್ರಿ 10.20 ರ ಸುಮಾರಿಗೆ ಭಾರೀ ಶಬ್ದದೊಂದಿಗೆ ಲಘು ಕಂಪನವಾಗಿದ್ದು, ಭಯಭೀತರಾದ ಜನ ಮನೆಯಿಂದ ಹೊರಗೆ Read more…

BIG NEWS: ದೊಡ್ಡ ಸದ್ದಿಗೆ ಬೆಚ್ಚಿಬಿದ್ದು ರಸ್ತೆಯಲ್ಲಿ ನಿಂತ ಶಿವಮೊಗ್ಗ ಜನ

ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ರಾತ್ರಿ 10-15ರ ಸುಮಾರಿಗೆ ಭೂಮಿ ನಡುಗಿದ ರೀತಿಯಲ್ಲಿ ದೊಡ್ಡ ಶಬ್ದವಾಗಿದ್ದು ಭೂಕಂಪನವಾಗಿರಬಹುದು ಎಂಬ ಅನುಮಾನ ಮೂಡಿದೆ. ಈ ಸದ್ದಿಗೆ ಬೆಚ್ಚಿಬಿದ್ದ Read more…

BREAKING NEWS: ಏಕಾಏಕಿ ಕೇಳಿಬಂದ ದೊಡ್ಡ ಸದ್ದಿಗೆ ಬೆಚ್ಚಿಬಿದ್ದ ಶಿವಮೊಗ್ಗ ಜನ

ಕೆಲ ಕ್ಷಣಗಳ ಹಿಂದೆ ಶಿವಮೊಗ್ಗ ನಗರದಲ್ಲಿ ಕೇಳಿಬಂದ ದೊಡ್ಡ ಸದ್ದಿಗೆ ಜನತೆ ಬೆಚ್ಚಿಬಿದ್ದಿದ್ದಾರೆ. 10.15 ರ ಸುಮಾರಿಗೆ ಗುಡುಗಿನ ರೀತಿಯಲ್ಲಿ ದೊಡ್ಡ ಸದ್ದು ಕೇಳಿ ಬಂದಿದ್ದು, ಭೂಕಂಪವಾಯಿತೇನೋ ಎಂಬ Read more…

ರಾಜ್ಯದಲ್ಲಿ ಕೊರೋನಾ ಇಳಿಮುಖ: 674 ಜನರಿಗೆ ಸೋಂಕು, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 674 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,34,252 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 815 ಮಂದಿ Read more…

ಖಾತೆ ಹಂಚಿಕೆ ಸುಲಭದ ಮಾತಲ್ಲ; ಯಾರಿಗೂ ಯಾವ ಅಸಮಾಧಾನವೂ ಇಲ್ಲ ಎಂದ ಸಿಎಂ

ಬೆಂಗಳೂರು: ಖಾತೆ ಹಂಚಿಕೆ ಹಾಗೂ ಬದಲಾವಣೆಯಲ್ಲಿ ಯಾವುದೇ ಅಸಮಾಧಾನವಿಲ್ಲ. ಎಲ್ಲರ ಜೊತೆಯೂ ನಾನು ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, Read more…

BIG NEWS: ಅಸಮಾಧಾನಿತ ಸಚಿವರ ಮನವೊಲಿಕೆಗೆ ಆರ್.‌ ಅಶೋಕ್ ಕಸರತ್ತು

ಬೆಂಗಳೂರು: ಖಾತೆ ಹಂಚಿಕೆ, ಅದಲು-ಬದಲು ಬೆನ್ನಲ್ಲೇ ಸಚಿವರ ಅಸಮಾಧಾನ ಭುಗಿಲೆದ್ದಿದೆ. ಸಚಿವರಾದ ಎಂಟಿಬಿ ನಾಗರಾಜ್, ಕೆ. ಗೋಪಾಲಯ್ಯ, ಜೆ.ಸಿ. ಮಾಧುಸ್ವಾಮಿ ಸೇರಿದಂತೆ ಹಲವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಸಮಾಧಾನಿತ Read more…

ಅಬಕಾರಿ ಖಾತೆಯಲ್ಲಿ ನಾನು ಮಾಡುವಂಥದ್ದು ಏನೂ ಇಲ್ಲ ಎಂದ ಎಂಟಿಬಿ

ಬೆಂಗಳೂರು: ವಸತಿ ಖಾತೆ ಕೈತಪ್ಪಿದ್ದಕ್ಕೆ ಸಚಿವ ಎಂಟಿಬಿ ನಾಗರಾಜ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಮಗೆ ನೀಡಿರುವ ಅಬಕಾರಿ ಖಾತೆ ಬೇಡ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ Read more…

BIG NEWS: ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಎತ್ತಿ ಹಿಡಿದ ಹೈಕೋರ್ಟ್​

ರಾಜ್ಯದಲ್ಲಿರುವ ಗೋ ಹತ್ಯೆ ನಿಷೇಧ ಕಾಯ್ದೆಯಲ್ಲಿರುವ ನಿಬಂಧನೆಗಳು ಸಾಂವಿಧಾನಿಕವಾಗಿ ಮಾನ್ಯವಾಗಿದೆ ಎಂದು ಕರ್ನಾಟಕ ಹೈ ಕೋರ್ಟ್​ ಅಭಿಪ್ರಾಯಪಟ್ಟಿದ್ದು ಈ ಮೂಲಕ ಬಿಜೆಪಿ ಸರ್ಕಾರಕ್ಕೆ ಮುನ್ನಡೆಯಾಗಿದೆ. ಗೋ ಹತ್ಯೆ ನಿಷೇಧ Read more…

RCB ಯಲ್ಲೇ ಮುಂದುವರಿಯಲಿದ್ದಾರೆ ಈ ಆಟಗಾರರು

ಇದುವರೆಗೂ ಟ್ರೋಫಿ ಗೆಲ್ಲುವುದರಲ್ಲಿ ವಿಫಲರಾಗಿರುವ ಆರ್.ಸಿ.ಬಿ. ತಂಡದಲ್ಲಿ ಬದಲಾವಣೆ ಮಾಡುವ ದೃಷ್ಟಿಯಿಂದ ಸಾಕಷ್ಟು ಆಟಗಾರರನ್ನು ಕೈಬಿಡುತ್ತಿದ್ದಾರೆ. 2021 ರ ಐಪಿಎಲ್ ಗೆ ಫ್ರಾಂಚೈಸಿಗಳು ಉಳಿಸಿಕೊಳ್ಳುವ ಆಟಗಾರರು ಹಾಗೂ ತ್ಯಜಿಸುತ್ತಿರುವ Read more…

ನೂತನ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್: ಯಾವ ಸಚಿವರಿಗೆ ಯಾವ ಖಾತೆ…? ಇಲ್ಲಿದೆ ಮಾಹಿತಿ

ಬೆಂಗಳೂರು: 7 ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ವಜೂಭಾಯ್ ವಾಲಾ ಅಂಕಿತಹಾಕಿದ್ದು, ಖಾತೆ ಹಂಚಿಕೆ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ. 7 ಹೊಸ ಸಚಿವರಿಗೆ ಖಾತೆ ಹಂಚಿಕೆ Read more…

ವಲಸಿಗ ಸಚಿವರಲ್ಲಿ ಅಸಮಾಧಾನ ಸ್ಫೋಟ; ಸಚಿವ ಸುಧಾಕರ್ ನಿವಾಸದಲ್ಲಿ ಸಭೆ

ಬೆಂಗಳೂರು: ಖಾತೆ ಹಂಚಿಕೆ ಹಾಗೂ ಕೆಲ ಸಚಿವರ ಖಾತೆ ಅದಲು-ಬದಲು ಮಾಡಿದ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ವಲಸಿಗ ಸಚಿವರು ಸಭೆ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇಂದು ನೂತನ Read more…

BIG NEWS: ನೂತನ ಸಚಿವರಿಗಿಂದು ಖಾತೆ ಹಂಚಿಕೆ – ಕೆಲ ಸಚಿವರ ಖಾತೆ ಅದಲು-ಬದಲು

ಬೆಂಗಳೂರು: 7 ನೂತನ ಸಚಿವರಿಗೆ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಖಾತೆ ಹಂಚಿಕೆ ಮಾಡಲಿದ್ದು, ಖಾತೆ ಹಂಚಿಕೆ ಪಟ್ಟಿಯನ್ನು ಸಿಎಂ ರಾಜಭವನಕ್ಕೆ ಕಳುಹಿಸಿದ್ದಾರೆ. ಕೆಲ ಸಚಿವರ ಖಾತೆಯನ್ನು ಕೂಡ Read more…

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜೂನ್ ತಿಂಗಳಲ್ಲಿ ನಡೆಸಲಿದ್ದು, ಈ ಬಾರಿ ಹಾಜರಾತಿಯಿಂದ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕ್ರಮಕೈಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಕನಿಷ್ಠ Read more…

ವಿದ್ಯಾರ್ಥಿಗಳಿಗೆ ಹೊಸ ಬಸ್ ಪಾಸ್: ಇಲ್ಲಿದೆ ಮುಖ್ಯ ಮಾಹಿತಿ

ಕಲಬುರಗಿ: ಪ್ರಸ್ತುತ ಎಲ್ಲಾ ಶಾಲಾ-ಕಾಲೇಜುಗಳ ವಿವಿಧ ತರಗತಿಗಳು ಪ್ರಾರಂಭವಾಗಿದ್ದು, ಜಿಲ್ಲೆಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಿ 2021 ರ ಜನವರಿ 31 ರೊಳಗಾಗಿ ಹೊಸ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ನೇಮಕಾತಿಗೆ ಆದೇಶ

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಜನವರಿ 15 ರಿಂದ ಭೌತಿಕ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಗುಣವಾಗಿ ಪಾಠಮಾಡಲು ಅತಿಥಿ ಉಪನ್ಯಾಸಕರನ್ನು ನೇಮಕಾತಿ Read more…

ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ

ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಗಳ ಎರಡನೇ ಪುಣ್ಯಸ್ಮರಣೆ ಅಂಗವಾಗಿ ಸಿದ್ಧಗಂಗಾ ಮಠದಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಗದ್ದುಗೆ ಪೂಜೆ ನೆರವೇರಿದ್ದು Read more…

BIG BREAKING: ಸಚಿವರಿಗೆ ಖಾತೆ ಹಂಚಿಕೆಯೊಂದಿಗೆ ಭಾರೀ ಬದಲಾವಣೆ

ಬೆಂಗಳೂರು: 7 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದ ಹಿರಿಯ ಸಚಿವರ ಖಾತೆಯಲ್ಲೂ ಬದಲಾವಣೆ ಮಾಡಲಾಗಿದೆ. ಸಚಿವರ ಖಾತೆ ಬದಲಾವಣೆ ಮತ್ತು ಖಾತೆ ಹಂಚಿಕೆಗಳ Read more…

BIG NEWS: ಮೂವರೊಂದಿಗೆ ಮತ್ತಿಬ್ಬರ ನೇಮಕ, ಕೆಪಿಸಿಸಿಗೆ ಈಗ ಐವರು ಕಾರ್ಯಾಧ್ಯಕ್ಷರು

ಬೆಂಗಳೂರು: ಮಾಜಿ ಸಂಸದ ಹಾಗೂ ಕೆಪಿಸಿಸಿ ವಕ್ತಾರ ಆರ್. ಧ್ರುವ ನಾರಾಯಣ್ ಮತ್ತು ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ Read more…

ಬಿಗ್ ನ್ಯೂಸ್: ಶಾಲಾ, ಕಾಲೇಜ್ ಗಳಿಗೆ ಬೇಸಿಗೆ ರಜೆ ಇಲ್ಲ

ಶಿವಮೊಗ್ಗ: ಶಾಲಾ-ಕಾಲೇಜುಗಳು ಈ ಬಾರಿ ಕೊರೊನಾ ಕಾರಣದಿಂದ ತಡವಾಗಿ ಆರಂಭವಾಗಿದ್ದು, ಈ ಬಾರಿ ಶಾಲಾ, ಕಾಲೇಜುಗಳಿಗೆ ಬೇಸಿಗೆ ರಜೆ ಇರುವುದಿಲ್ಲ ಎಂದು ಹೇಳಲಾಗಿದೆ. ಶಾಲೆ, ಕಾಲೇಜ್ ವಿಳಂಬವಾಗಿ ಆರಂಭವಾಗಿರುವ Read more…

BIG NEWS: ವಿದ್ಯಾರ್ಥಿಗಳು, ಶಿಕ್ಷಕರಿಗೆ ಮುಖ್ಯ ಮಾಹಿತಿ, ಈ ಬಾರಿ ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಇಲ್ಲ

ಶಿವಮೊಗ್ಗ: ಶಾಲಾ-ಕಾಲೇಜುಗಳು ಈ ಬಾರಿ ಕೊರೊನಾ ಕಾರಣದಿಂದ ತಡವಾಗಿ ಆರಂಭವಾಗಿದ್ದು, ಈ ಬಾರಿ ಶಾಲಾ, ಕಾಲೇಜುಗಳಿಗೆ ಬೇಸಿಗೆ ರಜೆ ಇರುವುದಿಲ್ಲ ಎಂದು ಹೇಳಲಾಗಿದೆ. ಶಾಲೆ, ಕಾಲೇಜ್ ವಿಳಂಬವಾಗಿ ಆರಂಭವಾಗಿರುವ Read more…

ಕೊಪ್ಪಳ: ದೇಶದ ಮೊದಲ ಗೊಂಬೆ ಉತ್ಪಾದನಾ ಕ್ಲಸ್ಟರ್‌ಗೆ ಚಾಲನೆ ಕೊಟ್ಟ ಸಿಎಂ

ಕೊಪ್ಪಳದಲ್ಲಿ ಗೊಂಬೆಗಳ ಉತ್ಪಾದನೆ ಮಾಡುವ ಕೈಗಾರಿಕಾ ಕ್ಲಸ್ಟರ್‌ಗೆ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ಚಾಲನೆ ಕೊಟ್ಟಿದ್ದಾರೆ. ಕೊಪ್ಪಳ ಟಾಯ್‌ ಕ್ಲಸ್ಟರ್‌ ದೇಶದ ಮೊದಲ ಸಮಗ್ರ ಉತ್ಪಾದನಾ ಕ್ಲಸ್ಟರ್‌ Read more…

ಶುಭ ಸುದ್ದಿ: ಪೊಲೀಸ್ ಇಲಾಖೆಯಲ್ಲಿ ನೇಮಕಾತಿ, ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಸಿವಿಲ್) (ಪುರುಷ, ಮಹಿಳೆ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ Read more…

ನೂತನ ಸಚಿವರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ

ಬೆಂಗಳೂರು: ನಾಳೆ ಬೆಳಗ್ಗೆ 7 ರಿಂದ 8 ಗಂಟೆಯೊಳಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು. ನಾಳೆ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಸತತ 2 ನೇ ಬಾರಿಗೆ ಅಗ್ರಮಾನ್ಯ ನಾವಿನ್ಯತಾ ಸೂಚ್ಯಂಕದಲ್ಲಿ ಮೊದಲ ಸ್ಥಾನ

ಬೆಂಗಳೂರು: ಕರ್ನಾಟಕ ಸತತ ಎರಡನೇ ಬಾರಿಗೆ ಅಗ್ರಮಾನ್ಯ ನಾವಿನ್ಯತಾ ರಾಜ್ಯ ಸೂಚ್ಯಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಉಪಮುಖ್ಯಮಂತ್ರಿ ಮತ್ತು ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...