alex Certify Karnataka | Kannada Dunia | Kannada News | Karnataka News | India News - Part 1877
ಕನ್ನಡ ದುನಿಯಾ
    Dailyhunt JioNews

Kannada Duniya

ಒಳ್ಳೆ ಬೀಜ ಬಿತ್ತಿದ್ದೇನೆ; ಫಲವನ್ನು ನಾನೊಬ್ಬನೇ ತಿನ್ನಲ್ಲ ಎಂದ ರೇಣುಕಾಚಾರ್ಯ

ನವದೆಹಲಿ: ನಾನು ಯಾವುದೇ ಸಿಡಿ ತೆಗೆದುಕೊಂಡು ದೆಹಲಿಗೆ ಬಂದಿಲ್ಲ. ನಾನು ಅಸಮಾಧಾನಿತ ಶಾಸಕನೂ ಅಲ್ಲ. ಸಿಡಿ ವಿಚಾರ ನನಗೆ ಗೊತ್ತಿಲ್ಲ. ಸದ್ಯದ ರಾಜಕೀಯ ಬೆಳವಣಿಗೆ ಬಗ್ಗೆ ನನಗೆ ನೋವಾಗಿದೆ. Read more…

ಸಿದ್ದರಾಮಯ್ಯ ಅವರದ್ದು ಕಾಮಾಲೆ ಕಣ್ಣು ಎಂದು ತಿರುಗೇಟು ನೀಡಿದ ಗೃಹ ಸಚಿವ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಸುಳ್ಳಿನ ಮೂಟೆ ಉರುಳಿಸಿ ಹೋಗಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ ಅವರದ್ದು Read more…

ಪುಟ್ಟ ಮಕ್ಕಳಿಗೆ ಊಟ ಮಾಡಿಸುವುದು ಅಷ್ಟು ಸುಲಭವಲ್ಲ ನೋಡಿ….!

ಮಕ್ಕಳಿಗೆ ಊಟ ಮಾಡಿಸಬೇಕು ಎಂದರೆ ತಂದೆ-ತಾಯಿ ಏನೆಲ್ಲ ಸರ್ಕಸ್ ಮಾಡಬೇಕಾಗುತ್ತದೆ. ಚಂದಮಾಮನನ್ನು ತೋರಿಸುವುದು, ಮೊಬೈಲ್ ನ್ನು ಕೈಗಿತ್ತು, ಊಟ ಮಾಡಿಸುವುದು ಇದೆಲ್ಲ ಮಕ್ಕಳಿಗೂ ಸಾಮಾನ್ಯವಾಗಿದ್ದು, ಇಂದಿನ ಮಕ್ಕಳು ಕೂಡ Read more…

ರಾಜ್ಯದ ಜನತೆಗೆ ಮತ್ತೊಂದು ʼಗುಡ್ ನ್ಯೂಸ್ʼ

ಬೆಂಗಳೂರು: ರಾಜ್ಯದ ಜನರ ಮನೆಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಬೆಂಗಳೂರಿನಲ್ಲಿ ‘ಜನಸೇವಕ್’ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ‘ಗ್ರಾಮ ಒನ್’ ಸೇವೆಯನ್ನು ಆರಂಭಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿ, Read more…

ಬರೋಬ್ಬರಿ 151 ನೇ ಬೋರ್ವೆಲ್ ಗೆ 100 ಅಡಿಗೆ ನೀರು..!

ಕೊಪ್ಪಳ ಜಿಲ್ಲೆ ಕುಟಗನಹಳ್ಳಿಯ ರೈತ ಕುಟುಂಬವೊಂದು ಬರೋಬ್ಬರಿ 151 ಬೋರ್ ವೆಲ್ ಕೊರೆಸಿದ ನಂತರ ನೀರು ಸಿಕ್ಕಿದೆ. 151 ನೇ ಬೋರ್ವೆಲ್ ನಲ್ಲಿ 100 ಅಡಿಗೆ ನೀರು ಬಂದಿದೆ. Read more…

ಮತದಾರರ ಪರಿಷ್ಕೃತ ಪಟ್ಟಿ ಪ್ರಕಟ: ತಿದ್ದುಪಡಿ ಮಾಡಲು ಬಯಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ರಾಜ್ಯ ಚುನಾವಣಾ ಆಯೋಗ ಮತದಾರರ ಪರಿಷ್ಕೃತ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಜನವರಿ 18ರಿಂದ ಬಿಬಿಎಂಪಿ, ಕಂದಾಯ ಅಧಿಕಾರಿಗಳ ಕಚೇರಿ, ಎಲ್ಲಾ ತಾಲೂಕು, ಜಿಲ್ಲೆ ಕಚೇರಿಗಳು ಮತ್ತು ಎಲ್ಲ ಮತಗಟ್ಟೆಗಳಲ್ಲಿ ಇದನ್ನು Read more…

ಉಚಿತ – ರಿಯಾಯಿತಿ ಬಸ್ ಪಾಸ್ ಪಡೆಯುವ ಕುರಿತು ಇಲ್ಲಿದೆ ಮಾಹಿತಿ

ಕೊರೊನಾ ಕಾಲೇಜ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಶಾಲಾ – ಕಾಲೇಜುಗಳು ಹಂತಹಂತವಾಗಿ ಆರಂಭವಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಹೋಗುತ್ತಿದ್ದಾರೆ. ಹೀಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಉಚಿತ, ರಿಯಾಯಿತಿ ಬಸ್ Read more…

ಕಾರ್ಮಿಕರ ಕುಟುಂಬಸ್ಥರಿಗೆ ಮಾಸಿಕ ಪಿಂಚಣಿ

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದವರಿಗೆ ಮಾಸಿಕ ಪಿಂಚಣಿ ನೀಡುವ ರೀತಿಯಲ್ಲಿ ಕಾರ್ಮಿಕರ ಕುಟುಂಬದವರಿಗೂ ಪಿಂಚಣಿ ನೀಡಲು ಚರ್ಚೆ ನಡೆದಿದೆ. ಸೆಪ್ಟಿಕ್ ಟ್ಯಾಂಕ್, ಮ್ಯಾನ್ ಹೋಲ್, ಚರಂಡಿ ಕೆಲಸ Read more…

ನಿಷೇಧವಿದ್ದರೂ ಸ್ಯಾಟಲೈಟ್ ಫೋನ್ ಬಳಕೆ, ಚುರುಕುಗೊಂಡ ತನಿಖೆ

ಕರಾವಳಿ ಜಿಲ್ಲೆಗಳಲ್ಲಿ ಈ ಹಿಂದೆ ನಿಗೂಢ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಬಳಕೆ ಮಾಡುತ್ತಿರುವ ಪ್ರಕರಣ ವರದಿಯಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ಆಂತರಿಕ ಭದ್ರತಾ ಪಡೆ ಅಧಿಕಾರಿಗಳು ಕೆಲವರನ್ನು Read more…

KSRTC ಚಾಲಕರಿಗೆ ಸಾರಿಗೆ ಸಚಿವರಿಂದ ಸಿಹಿ ಸುದ್ದಿ

ಕೊರೊನಾ ಕಾರಣಕ್ಕೆ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದರಿಂದ ಬಹುತೇಕ ಎಲ್ಲ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳು ಸಹ ಸಂಚಾರ ಬಂದ್ ಮಾಡಿದ್ದವು. ಲಾಕ್ಡೌನ್ ತೆರವಿನ Read more…

ಮೈಸೂರಲ್ಲಿ ಆಘಾತಕಾರಿ ಘಟನೆ: ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಅರುಣ್ ಮತ್ತು ತೇಜ್ ಅವರ ಮೇಲೆ ನಾಲ್ವರು ದುಷ್ಕರ್ಮಿಗಳು ಮೈಸೂರು ನಗರದ Read more…

BIG NEWS: ಉಚಿತ ಶಿಕ್ಷಣ, ಎಲ್ಲರಿಗೂ ಮನೆ, ಯುವಕರಿಗೆ ಉದ್ಯೋಗ, ರೈತರಿಗೂ ಸಿಹಿ ಸುದ್ದಿ ನೀಡಿದ HDK

ಬೆಂಗಳೂರು: 12 ನೇ ತರಗತಿಯವರೆಗೆ ಉಚಿತ ಶಿಕ್ಷಣ, ಪ್ರತಿ ಯುವಕರಿಗೆ ಉದ್ಯೋಗ ಅವಕಾಶ ಕಲ್ಪಿಸುವುದಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. 2023 ರಲ್ಲಿ ಜೆಡಿಎಸ್ ಪಕ್ಷವನ್ನು Read more…

BIG NEWS: ಕೊರೋನಾ ಲಸಿಕೆಯಿಂದ ಸಾವು ಸಂಭವಿಸಿಲ್ಲ, ಸ್ಪಷ್ಟನೆ

ಬಳ್ಳಾರಿ: ಕೊರೋನಾ ಲಸಿಕೆಯ ಆರಂಭದ ದಿನವೇ ಲಸಿಕೆ ಪಡೆದುಕೊಂಡಿದ್ದ ಬಳ್ಳಾರಿ ಜಿಲ್ಲೆ ಸಂಡೂರು ಸರ್ಕಾರಿ ಆಸ್ಪತ್ರೆಯ ಡಿ ದರ್ಜೆ ನೌಕರ ಸೋಮವಾರ ಕರ್ತವ್ಯದ ವೇಳೆಯಲ್ಲೇ ಮೃತಪಟ್ಟಿದ್ದಾರೆ. ಆದರೆ, ಅವರ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕಂದಾಯ ಇಲಾಖೆಯಿಂದ ಪ್ರತಿ ತಿಂಗಳ ಮೂರನೇ ಶನಿವಾರ ಹಳ್ಳಿಯ ಕಡೆ ಅಧಿಕಾರಿಗಳ ನಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳಿಂದ ಹಿಡಿದು ಗ್ರಾಮಲೆಕ್ಕಿಗರವರೆಗೆ ಎಲ್ಲ ಅಧಿಕಾರಿಗಳು ಪ್ರತಿ ತಿಂಗಳು ನಿಗದಿತ Read more…

ಮಾಜಿ ಶಾಸಕ ಅನಿಲ್ ಲಾಡ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

ಬೆಂಗಳೂರಿನಲ್ಲಿ ಮಾಜಿ ಶಾಸಕ ಅನಿಲ್ ಲಾಡ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಜಯನಗರ ಮುಖ್ಯ ರಸ್ತೆಯ ಸಿಗ್ನಲ್ ನಲ್ಲಿ ನಿನ್ನೆ ಘಟನೆ ನಡೆದಿದೆ. ಗೆಳೆಯನ Read more…

ಬನ್ನೇರುಘಟ್ಟ ಅಭಯಾರಣ್ಯದಲ್ಲಿ ಪ್ರವಾಸಿಗರ ವಾಹನಕ್ಕೆ ಹಾನಿಯುಂಟು ಮಾಡಿದ ಹುಲಿ: ವಿಡಿಯೋ ವೈರಲ್​

ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಹುಲಿಯೊಂದು ಪ್ರವಾಸಿಗರ ವ್ಯಾನ್​ಗೆ ಹಾನಿಯುಂಟು ಮಾಡಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮೋನಾ ಪಟೇಲ್ ಎಂಬವರು ಟ್ವಿಟರ್​ನಲ್ಲಿ ವಿಡಿಯೋ ಶೇರ್​ ಮಾಡಿದ್ದಾರೆ. Read more…

BIG NEWS: ಪರಪ್ಪನ ಅಗ್ರಹಾರ ಜೈಲು ಸೇರಿದ ಮಾಜಿ ಸಚಿವರ ಪುತ್ರ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಚಿವ ದಿ. ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಜೈಲು ಪಾಲಾಗಿದ್ದಾರೆ. ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಬೆಂಗಳೂರಿನ ಪರಪ್ಪನ Read more…

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಸಿಎಂ ಯಡಿಯೂರಪ್ಪ ಆಕ್ರೋಶ

ಉಡುಪಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ಸಿಎಂ ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದು, ಅವರ ಹೇಳಿಕೆ ಭಾರತದ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ Read more…

ಡಿನೋಟಿಫಿಕೇಷನ್ ಪ್ರಕರಣ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಸಂಕಷ್ಟ

ನವದೆಹಲಿ: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ Read more…

ಉದ್ಧವ್ ಉದ್ಧಟತನಕ್ಕೆ ‘ನೋ ಕಮೆಂಟ್ಸ್’ ಎಂದ ಬಿಜೆಪಿ ಸಂಸದ

ಬೆಂಗಳೂರು: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಕ್ಯಾತೆ ವಿಚಾರವಾಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಸಂಸದ ಅಂನಂತ್ ಕುಮಾರ್ ಹೆಗಡೆ ನೋ ಕಮೆಂಟ್ಸ್ ಎಂದು ಮಾತನಾಡದೇ Read more…

BIG NEWS: ಉದ್ಧವ್ ಹೇಳಿಕೆ ಚೀನಾ ವಿಸ್ತರಣಾವಾದವನ್ನು ಧ್ವನಿಸುತ್ತದೆ – ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಬೆಳಗಾವಿ ಕರ್ನಾಟಕ ಆಕ್ರಮಿತ ಪ್ರದೇಶವಾಗಿದ್ದು, ಇದನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂಬ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಮಹಾ ಸಿಎಂ ವಿರುದ್ಧ Read more…

ಮಲೆನಾಡ ಮಡಿಲಲ್ಲಿ ಬಾಲಿವುಡ್ ಬೆಡಗಿ; ಕಿಮ್ಮನೆ ರೆಸಾರ್ಟ್ ನಲ್ಲಿ ಜಾಕ್ವೆಲಿನ್

ಶಿವಮೊಗ್ಗ: ಬಾಲಿವುಡ್ ನ ಬಹುಬೇಡಿಕೆಯ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇದೀಗ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಡಲು ಸಜ್ಜಾಗಿದ್ದು, ಶಿವಮೊಗ್ಗದಲ್ಲಿ ಬೀಡು ಬಿಟ್ಟಿದ್ದಾರೆ. ಶಿವಮೊಗ್ಗದ ಕಿಮ್ಮನೆ ರೆಸಾರ್ಟ್ ನಲ್ಲಿ ಕಳೆದ Read more…

BIG NEWS: ಮಹಾರಾಷ್ಟ್ರ ಸಿಎಂಗೆ ಖಡಕ್ ಉತ್ತರ ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ಖಡಕ್ ತಿರುಗೇಟು ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಓರ್ವ ಮುಖ್ಯಮಂತ್ರಿಯಾಗಿ ಸೌಹಾರ್ದಯುತ ವಾತಾವರಣ ಕೆಡಿಸುವ ಯತ್ನ ನಡೆಸುತ್ತಿರುವುದು Read more…

BIG NEWS: ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ: ಮಹಾ ಸಿಎಂ ಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಗೆ ಖಂಡನೆ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬೆಳಗಾವಿ ಕರ್ನಾಟಕದ ಅವಿಭಾಜ್ಯ Read more…

ಪತ್ನಿಯ ಬೇಡಿಕೆ ಕೇಳಿ ಬೆಚ್ಚಿಬಿದ್ದ ಪತಿರಾಯ, ರೋಸಿ ಹೋಗಿ ಪೊಲೀಸರಿಗೆ ದೂರು

ಬೆಂಗಳೂರು: ಪತ್ನಿಯ ಕಾಟದಿಂದ ರೋಸಿಹೋದ ಪತಿರಾಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರಿನ ಬಾಣಸವಾಡಿಯಲ್ಲಿ ಘಟನೆ ನಡೆದಿದೆ. ಅಮಿತ್ ದೂರು ನೀಡಿದ ವ್ಯಕ್ತಿ ಎನ್ನಲಾಗಿದೆ. 2018 ರಲ್ಲಿ ಇಶಾ Read more…

ಪ್ರೀತಿಸುವಂತೆ ವಿದ್ಯಾರ್ಥಿನಿಗೆ ಕಿರುಕುಳ, ಯುವಕ ಅರೆಸ್ಟ್

ಬೆಂಗಳೂರು: ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಕಿರುಕುಳ ನೀಡಿದ ಯುವಕನನ್ನು ಚಂದ್ರಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಟನ್ ಪೇಟೆ ನಿವಾಸಿಯಾದ ಅರುಣ್ ಕುಮಾರ್ ಬಂಧಿತ ಆರೋಪಿ ಎನ್ನಲಾಗಿದೆ. ನಾಗರಬಾವಿ ನಿವಾಸಿಯಾಗಿರುವ ವಿದ್ಯಾರ್ಥಿನಿ Read more…

ಕಾರ್ ಡಿಕ್ಕಿ: ಅಪಘಾತದಲ್ಲಿ ಸುಟ್ಟು ಕರಕಲಾದ ಬೈಕ್, ಸವಾರರು ಸ್ಥಳದಲ್ಲೇ ಸಾವು

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದಗಲ್ ಸಮೀಪ ಕಾರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಬೈಕ್ ಸವಾರರಾದ ಅಂದಪ್ಪ(34), ಗದ್ದೆಪ್ಪ(28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರ್ Read more…

FDA, SDA ನೇಮಕಾತಿ: ಅಭ್ಯರ್ಥಿಗಳಿಗೆ KPSC ಮುಖ್ಯ ಮಾಹಿತಿ

ಬೆಂಗಳೂರು: ವಿವಿಧ ಇಲಾಖೆಗಳು ಮತ್ತು ದೆಹಲಿ ಕರ್ನಾಟಕ ಭವನದಲ್ಲಿ ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್ ಕರ್ನಾಟಕದ ಸಹಾಯಕರು, ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಯಲಿದೆ. Read more…

ಯಡಿಯೂರಪ್ಪ ತೆರಳಿದ ಬಳಿಕ ಪ್ರತ್ಯೇಕ ಸಭೆ ನಡೆಸಿ ಕುತೂಹಲ ಕೆರಳಿಸಿದ ಅಮಿತ್ ಶಾ…!

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧಿಕಾರಾವಧಿ ಕುರಿತಂತೆ ಅಭಯ ನೀಡಿದ ಬೆನ್ನಲ್ಲೇ ರಾಜ್ಯ ಬಿಜೆಪಿಯ ನಾಲ್ವರು ಉನ್ನತ ನಾಯಕರೊಂದಿಗೆ Read more…

BIG NEWS: ಕರ್ನಾಟಕ ಆಕ್ರಮಿತ ಪ್ರದೇಶ ಮಹಾರಾಷ್ಟ್ರಕ್ಕೆ ಸೇರ್ಪಡೆ, ಮತ್ತೆ ಕನ್ನಡಿಗರನ್ನು ಕೆರಳಿಸಿದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಸಚಿವ ಶಿಂಧೆ

ಗಡಿ ವಿವಾದ ಪ್ರಸ್ತಾಪಿಸುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತೆ ಕನ್ನಡಿಗರನ್ನು ಕೆರಳುವಂತೆ ಮಾಡಿದ್ದಾರೆ. ಟ್ವೀಟ್ ಮಾಡಿ ಮತ್ತೆ ಗಡಿ ವಿವಾದ ಭುಗಿಲೇಳುವಂತೆ ಮಾಡಿದ್ದಾರೆ. ಬೆಳಗಾವಿ ಗಡಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...