alex Certify Karnataka | Kannada Dunia | Kannada News | Karnataka News | India News - Part 188
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಹಣ ಜಮಾ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಎಂಬಂತೆ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ. ಜುಲೈ ತಿಂಗಳ ಹಣ ಇನ್ನೆರಡು ದಿನದಲ್ಲಿ ಜಮಾ ಆಗಲಿದೆ ಎಂದು Read more…

ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದಾಗ ದುರಂತ: ಭೀಕರ ಅಪಘಾತದಲ್ಲಿ ತಾಯಿ ಸ್ಥಳದಲ್ಲೇ ದುರಮರಣ; ಮಗಳ ಸ್ಥಿತಿ ಗಂಭೀರ

ರಾಯಚೂರು: ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದ ತಾಯಿ ಹಾಗೂ ಮಗಳಿಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗಳ ಸ್ಥಿತಿ ಗಂಭೀರವಾಗಿರುವ ಘಟನೆ ರಾಯಚೂರು Read more…

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ಇಂದು ಜಡ್ಜ್ ಮುಂದೆ ನಟ ಚಿಕ್ಕಣ್ಣ ಹೇಳಿಕೆ ದಾಖಲು..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್ ಮುಂದೆ ನಟ ಚಿಕ್ಕಣ್ಣ ಹೇಳಿಕೆ ದಾಖಲು ಮಾಡಲಾಗುತ್ತಿದೆ. ಕೊಲೆ ನಡೆದ ದಿನ ಸ್ಪೋನಿ ಬ್ರೂಕ್ ಪಬ್ ನಲ್ಲಿ Read more…

ನ್ಯಾಷನಲ್ ಇ-ಸ್ಕಾಲರ್ ಶಿಪ್ ಗಾಗಿ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನ ವಿದ್ಯಾರ್ಥಿಗಳ ವ್ಯಾಸಂಗವನ್ನು ಉತ್ತೇಜಿಸಲು 2024-25ನೇ ಸಾಲಿಗೆ ನ್ಯಾಷನಲ್ ಇ-ಸ್ಕಾಲರ್ ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ ಲೈನ್ Read more…

‘ಒಣಮೀನು’ ಎಂದು ಮೂಗು ಮುರಿಯಬೇಡಿ..! ಅದರ ಆರೋಗ್ಯ ಪ್ರಯೋಜನ ತಿಳಿಯಿರಿ..!

ಒಣ ಮೀನುಗಳು ಹೆಚ್ಚಿನ ವಾಸನೆ ಬರುವ ಕಾರಣ ಹೆಚ್ಚಿನ ಜನರು ಅದನ್ನು ತಿನ್ನಲು ಹಿಂಜರಿಯುತ್ತವೆ. ಹಸಿ ಮೀನು ತಿನ್ನುವ ಹೆಚ್ಚಿನ ಜನರು ಒಣ ಮೀನು ತಿನ್ನುವುದಿಲ್ಲ.ಒಣ ಮೀನುಗಳನ್ನು ಕೆಲವರು Read more…

ಶೃಂಗೇರಿ ಶಾರದಾಂಬೆ ದೇವಾಲಯದಲ್ಲಿ ‘ವಸ್ತ್ರಸಂಹಿತೆ ‘ಪಾಲನೆ ಕಡ್ಡಾಯ, ಆ.15 ರಿಂದ ಜಾರಿ.!

ಚಿಕ್ಕಮಗಳೂರು: ಶೃಂಗೇರಿ ಶಾರದಾಂಬ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇದೀಗ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಶಾರದಾಂಬಾ ದೇವಿ ಸನ್ನಿಧಾನದಲ್ಲಿ ಹಾಗೂ Read more…

ದತ್ತಪೀಠಕ್ಕೆ ಡ್ರೆಸ್ ಕೋಡ್ ಜಾರಿಗೆ ಜಿಲ್ಲಾಡಳಿತಕ್ಕೆ ಶಾಖಾದ್ರಿ ಕುಟುಂಬದಿಂದ ಮನವಿ

ಚಿಕ್ಕಮಗಳೂರು: ಬಾಬಾಬುಡನ್ ಗಿರಿಯ ದತ್ತಪೀಠಕ್ಕೆ ಡ್ರೆಸ್ ಕೋಡ್ ಜಾರಿ ಮಾಡುವಂತೆ ಜಿಲ್ಲಾಡಳಿತಕ್ಕೆ ಸೈಯದ್ ಬುಡೇನ್ ಶಾಖಾದ್ರಿ ಕುಟುಂಬದವರು ಮನವಿ ಮಾಡಿದ್ದಾರೆ. ಮೂರು ದಶಕಗಳಿಂದ ಬಾಬಾಬುಡನ್ ಗಿರಿಯ ಇನಾಂ ದತ್ತಾತ್ರೇಯ Read more…

‘ಮುಡಾ’ ವಿಚಾರದಲ್ಲಿ ನನ್ನ ತಪ್ಪಿಲ್ಲ..! ನನಗೆ ಹಣದ ಮೋಹ ಇದ್ದಿದ್ರೆ ಕೋಟಿ ಕೋಟಿ ಮಾಡಬಹುದಿತ್ತು-CM ಸಿದ್ದರಾಮಯ್ಯ

ಬೆಂಗಳೂರು : ಮುಡಾ ವಿಚಾರದಲ್ಲಿ ನನ್ನ ತಪ್ಪು ಎಲ್ಲಿದೆ? ಮುಡಾದ ಯಾವ ಸದಸ್ಯರಿಗೂ ನಾನು ಕರೆ ಮಾಡಿಲ್ಲ, ಬೇಡಿಕೆ ಇಟ್ಟಿಲ್ಲ, ಶಿಫಾರಸ್ಸು ಮಾಡಿಲ್ಲ. ನಾನು ಯಾವುದಕ್ಕೂ ಸಹಿ ಹಾಕಿಲ್ಲ. Read more…

JOB ALERT : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲೆಯ ನಗರ ಶಿಶು ಅಭಿವೃದ್ದಿ ಯೋಜನೆಯಡಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್ಲೈನ್ Read more…

BREAKING NEWS: ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ನಿವಾಸದಲ್ಲಿ ಬರೋಬ್ಬರಿ 1.2 ಕೋಟಿ ಹಣ ಜಪ್ತಿ ಮಾಡಿದ ಇಡಿ

ಬೆಂಗಳೂರು: ಕೆಐಎಡಿಬಿ ಅಧಿಕಾರಿಗಳ ಕಚೇರಿ ಹಾಗೂ ಮನೆಗಳ ಮೇಲೆ ಇಡಿ-ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ಮನೆಯಿಂದ ಕೋಟ್ಯಂತರ ರೂಪಾಯಿ ನಗದು Read more…

ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ಶೀಘ್ರವೇ ‘ನಮ್ಮ ಮೆಟ್ರೋ’ ರೈಲಿನ ಟಿಕೆಟ್ ದರ ಹೆಚ್ಚಳ.!

ಬೆಂಗಳೂರು : ದಿನನಿತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ‘ನಮ್ಮ ಮೆಟ್ರೋ’ ರೈಲಿನ ಟಿಕೆಟ್ ದರ ಹೆಚ್ಚಳವಾಗಲಿದೆ ಎಂದು ತಿಳಿದು ಬಂದಿದೆ. Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಆ.13 ರಂದು ಬಳ್ಳಾರಿಯಲ್ಲಿ ಉದ್ಯೋಗ ಮೇಳ ಆಯೋಜನೆ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆ.13 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆವರೆಗೆ ನಗರದ ಹಳೆ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ Read more…

ಗಮನಿಸಿ : ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಸಾಲಿನಲ್ಲಿ 5 ಮಂದಿ Read more…

BREAKING NEWS: ಅಂಗನವಾಡಿ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಯಲ್ಲಿ ವಂಚನೆ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಸಸ್ಪೆಂಡ್

ಕೊಪ್ಪಳ: ಅಂಗನವಾಡಿ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಯಲ್ಲಿ ವಂಚನೆ ಮಾಡಿ, ತಟ್ಟೆಗೆ ಹಾಕಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ Read more…

ಮೆಡಿಕಲ್ ಎಮರ್ಜನ್ಸಿ ಎಂದು ಯುವಕನಿಂದ ವಂಚನೆ: ಕ್ಯಾಶ್ ಕೊಡಿ ಫೋನ್ ಪೇ ಮಾಡುತ್ತೇನೆ ಎಂದು ಹಣ ಪಡೆದು ಎಸ್ಕೇಪ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚಕರ ಹಾವಳಿ ಹೆಚ್ಚಾಗುತ್ತಿದೆ. ಗೂಗಲ್ ಪೇ, ಫೋನ್ ಪೇ ಮಾಡುತ್ತೇವೆ ಎಂದು ಕಣ್ಮುಂದೆಯೇ ನಕಲಿ ಆಪ್ ಗಳ ಮೂಲಕ ಹಣ ಪಾವತಿಸಿದಂತೆ Read more…

ರಸ್ತೆಯಲ್ಲಿ ಕಸ ಎಸೆಯಬೇಡ ಎಂದಿದ್ದಕ್ಕೆ ಮನೆ ಮಾಲೀಕನನ್ನೇ ಕೊಂದ ಬಾಡಿಗೆದಾರ

ಬೆಂಗಳೂರು: ರಸ್ತೆಯಲ್ಲಿ ಕಸ ತುಂಬಿದ ಕವರ್ ಎಸೆದಿದ್ದನ್ನು ಪ್ರಶ್ನಿಸಿದ ಮನೆ ಮಾಲೀಕನನ್ನೇ ಬಾಡಿಗೆದಾರ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದಪ್ಪ(70) Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ 2024ನೇ ಸಾಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಪ್ರತಿ ವರ್ಷ ಮೇ ಮತ್ತು Read more…

ರೀಲ್ಸ್ ನಲ್ಲಿ ಪರಿಚಯ: ಮಹಿಳೆಯೊಂದಿಗೆ ಕ್ಯಾಬ್ ಚಾಲಕನ ಪ್ರೀತಿ-ಪ್ರೇಮ-ಮೋಸದಾಟ; ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ

ಬೆಂಗಳೂರು: ಕುಡಕ ಪತಿಯಿಂದ ದೂರವಾಗಿ ಬದುಕು ಕಟ್ಟಿಕೊಂಡಿದ್ದ ಮಹಿಳೆ ರೀಲ್ಸ್ ಹಿಂದೆ ಬಿದ್ದು, ಕ್ಯಾಬ್ ಚಾಲಕನ ಪ್ರೇಮಕ್ಕೆ ಸಿಲುಕಿ ಮೋಸಹೋಗಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನ ಕೆಂಗೇರಿ Read more…

‘ಯುವನಿಧಿ’ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಯುವನಿಧಿ ಯೋಜನೆಯಲ್ಲಿ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಸ್ವಯಂ ಘೋಷಣೆ ಪತ್ರ ಕಡ್ಡಾಯ ಮಾಡಿರುವುದನ್ನು ಸಡಿಲಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಫಲಾನುಭವಿಗಳು ಪ್ರತಿ ತಿಂಗಳು ನನಗೆ ಇನ್ನೂ Read more…

ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ: ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ ಕರ್ವಾವಳಿ ಜಿಲ್ಲೆಗಳಲ್ಲು ಮತ್ತೆ ಮಳೆಯ ಆರ್ಭಟ ಜೋರಾಗಿದ್ದು, ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ Read more…

BREAKING: ಮತ್ತೆ ಭೂ ಕುಸಿತ ಹಿನ್ನಲೆ ಬೆಂಗಳೂರು –ಮಂಗಳೂರು ರೈಲು ಸಂಚಾರ ಸ್ಥಗಿತ

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ಬಾಳ್ಳುಪೇಟೆ ಮಧ್ಯೆ ಭೂಕುಸಿತ ಉಂಟಾಗಿದೆ. ಬೆಂಗಳೂರು -ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ್ದು, ಇದರಿಂದಾಗಿ ಬೆಂಗಳೂರು -ಮಂಗಳೂರು ನಡುವೆ ರೈಲು ಸಂಚಾರ ಸ್ಥಗಿತಗೊಂಡಿದೆ. Read more…

ಯುಜಿ ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆ. 12, 13 ರಂದು ದಾಖಲಾತಿ ಪರಿಶೀಲನೆ

ಬೆಂಗಳೂರು: ಯುಜಿ ನೀಟ್ -2024ಕ್ಕೆ ಹೊಸದಾಗಿ ನೋಂದಾಯಿಸಿದ ಕ್ಲಾಸ್ ಎ ಮತ್ತು ಕ್ಲಾಸ್ ವೈ ಅಭ್ಯರ್ಥಿಗಳಿಗೆ ಪ್ರಾಧಿಕಾರದ ವೆಬ್ಸೈಟ್ ನ ಲಿಂಕ್ ಮೂಲಕ ಪರಿಶೀಲನಾ ಪತ್ರ ಡೌನ್ಲೋಡ್ ಮಾಡಿಕೊಳ್ಳಲು Read more…

ಮನೆಯಲ್ಲಿ ಸಾಕಿದ್ದ ಬೆಕ್ಕು ಕಚ್ಚಿ ಮಹಿಳೆ ಸಾವು

ಶಿವಮೊಗ್ಗ: ಮನೆಯಲ್ಲಿ ಸಾಕಿದ್ದ ಬೆಕ್ಕು ಕಚ್ಚಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ನಡೆದಿದೆ. 50 ವರ್ಷದ ಗಂಗೀಬಾಯಿ ಮೃತಪಟ್ಟ ಮಹಿಳೆ. ಈ Read more…

ರಾಜ್ಯದಲ್ಲಿ ಭೂಸ್ವಾಧೀನ ಪರಿಹಾರ ಮೊತ್ತ ಹೆಚ್ಚಳಕ್ಕೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಭೂಸ್ವಾಧೀನದ ಎಲ್ಲಾ ಪ್ರಕರಣಗಳಲ್ಲಿ ನಿಗದಿತ ಪರಿಹಾರ ಮೊತ್ತ ಹೆಚ್ಚಳ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ, ಮೈಸೂರು ಹೊರವಲಯದ Read more…

ನೈಸರ್ಗಿಕ ಸೌಂದರ್ಯಕ್ಕೆ ಮಾರುಹೋಗುವ ಸ್ಥಳ ಬೈಂದೂರು

ಬೈಂದೂರು ಕುಂದಾಪುರದಿಂದ ಸುಮಾರು 32 ಕಿಲೋ ಮೀಟರ್ ದೂರದಲ್ಲಿದ್ದು, ರಾಜ್ಯದ ಪ್ರವಾಸಿತಾಣಗಳಲ್ಲಿ ಒಂದಾಗಿದೆ. ಇಲ್ಲಿ ಬಿಂದುಋಷಿ ಮಹರ್ಷಿಗಳು ತಪಸ್ಸು ಮಾಡಿದ್ದ ಕಾರಣಕ್ಕೆ ಬಿಂದುನಾಡು, ಬಿಂದುಪುರ, ಬಿಂದೂರು ಹೆಸರಿನಿಂದ ಕರೆಯಲಾಗುತ್ತಿತ್ತು. Read more…

ವಾಲ್ಮೀಕಿ ನಿಗಮ ಹಗರಣ: ಇಡಿ ವಶಕ್ಕೆ ಪ್ರಮುಖ ಆರೋಪಿ ಸತ್ಯನಾರಾಯಣ: ಹೈಕೋರ್ಟ್ ಆದೇಶ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ಆಗಸ್ಟ್ 13ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯ ವಶಕ್ಕೆ ನೀಡುವಂತೆ ಎಸ್ಐಟಿಗೆ Read more…

ನಾಟಕ ಅಕಾಡೆಮಿ ಪ್ರಶಸ್ತಿ ನಿರಾಕರಿಸಿದ ಖ್ಯಾತ ನಟ ಪ್ರಕಾಶ್ ರೈ

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯ 2024- 25 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಸ್ವೀಕರಿಸಲು ಖ್ಯಾತ ನಟ ಪ್ರಕಾಶ್ ರೈ ನಿರಾಕರಿಸಿದ್ದಾರೆ. ನನಗಿಂತಲೂ ಅರ್ಹರು ರಂಗಭೂಮಿಯಲ್ಲಿರುವುದರಿಂದ ಈ ಪುರಸ್ಕಾರವನ್ನು Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಆಗಸ್ಟ್ 10ರ ಶನಿವಾರ ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರು ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ Read more…

ಆ. 27ರಂದು ಕೆಎಎಸ್ ಪರೀಕ್ಷೆ: KPSC ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದೆ. ಆಗಸ್ಟ್ 27 ರಂದು ಬೆಳಗ್ಗೆ 10 ರಿಂದ 12 Read more…

ಬಿಜೆಪಿ- ಜೆಡಿಎಸ್ ಪಾದಯಾತ್ರೆ ಮುಕ್ತಾಯ: ಮೈಸೂರಿನಲ್ಲಿ ಇಂದು ಬೃಹತ್ ಸಮಾವೇಶ

ಮೈಸೂರು: ಮುಡಾ ಹಗರಣ ಸೇರಿದಂತೆ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ -ಜೆಡಿಎಸ್ ಬೆಂಗಳೂರಿನಿಂದ ಕೈಗೊಂಡಿದ್ದ ಪಾದಯಾತ್ರೆ ಮೈಸೂರು ತಲುಪಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...