alex Certify Karnataka | Kannada Dunia | Kannada News | Karnataka News | India News - Part 1881
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಸ್ಥಾನ ವಂಚಿತ ರೇಣುಕಾಚಾರ್ಯ ಅಚ್ಚರಿ ನಡೆ

ಬೆಂಗಳೂರು: ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಯಕತ್ವ ಬದಲಾವಣೆ ಮಾಡಲು ಹೋದವರಿಗೆ, ಬ್ಲಾಕ್ಮೇಲ್ ಮಾಡಿದವರಿಗೆ ಮಂತ್ರಿಗಿರಿ ನೀಡಲಾಗಿದೆ ಎಂದು Read more…

ಈ ವಿಡಿಯೋ ನೋಡಿದ್ರೆ ಮೈ ಝುಂ ಅನ್ನೋದು ಗ್ಯಾರಂಟಿ..!

ಕಾಳಿಂಗ ಸರ್ಪದಿಂದ ಕಚ್ಚಿಸಿಕೊಳ್ಳೋದ್ರಿಂದ ಉರಗ ತಜ್ಞರೊಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 37 ಸೆಕೆಂಡ್​ಗಳ ವಿಡಿಯೋದಲ್ಲಿ ಇಬ್ಬರು ಉರಗ ತಜ್ಞರು ಶಿವಮೊಗ್ಗದ Read more…

ಶ್ರೀ ಕೃಷ್ಣನ ಹಾಡಿಗೆ ನೃತ್ಯ ಮಾಡಿದ ಅನುಶ್ರೀ

ಕರ್ನಾಟಕದ ಮನೆ ಮಾತಾಗಿರುವ ಖ್ಯಾತ ನಿರೂಪಕಿ ಅನುಶ್ರೀ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅನುಶ್ರೀ ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್ Read more…

ಶುಭ ಸುದ್ದಿ: ಪಾಸ್ಪೋರ್ಟ್ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಪಾಸ್ ಪೋರ್ಟ್ ಗಾಗಿ ಅರ್ಜಿ ಸಲ್ಲಿಸಿ ಕಾಯುವುದನ್ನು ತಪ್ಪಿಸುವ ಉದ್ದೇಶದಿಂದ ಬೆಂಗಳೂರು ಪಾಸ್ಪೋರ್ಟ್ ಪ್ರಾದೇಶಿಕ ಕಚೇರಿ ಪಾಸ್ ಪೋರ್ಟ್ ಮೇಳ ಹಮ್ಮಿಕೊಂಡಿದೆ. ಜನವರಿ 30 ರಂದು ಶನಿವಾರ Read more…

BIG NEWS: ಬೆಂಗಳೂರಿಗೆ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು: ಬೆಂಗಳೂರಿಗೆ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮಿಸಲಿದ್ದಾರೆ. ಐಎಎಫ್ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ. ಮೇಖ್ರಿ ಸರ್ಕಲ್ ಸಮೀಪದ ಇಂಡಿಯನ್ ಏರ್ ಫೋರ್ಸ್ ಸೆಂಟರ್ ನಲ್ಲಿ ನಡೆಯಲಿರುವ Read more…

ಬಿಗ್ ನ್ಯೂಸ್: ಸಚಿವ ಸ್ಥಾನ ವಂಚಿತರಿಗೆ ಸಿಹಿ ಸುದ್ದಿ, ಸಂಪುಟ ಪುನಾರಚನೆ ಮಾಹಿತಿ ನೀಡಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿ 7 ಮಂದಿ ನೂತನ ಸಚಿವರು ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಸಂಪುಟ ಪುನಾರಚನೆ ಪ್ರಕ್ರಿಯೆ ದೊಡ್ಡಮಟ್ಟದಲ್ಲಿ Read more…

ಜನವರಿ 28 ರಿಂದ ವಿಧಾನಮಂಡಲ ಅಧಿವೇಶನ, ಮಾರ್ಚ್ ನಲ್ಲಿ ಬಿ.ಎಸ್.ವೈ. ಬಜೆಟ್

ಬೆಂಗಳೂರು: ಜನವರಿ 28 ರಿಂದ ಫೆಬ್ರವರಿ 5 ರವರೆಗೆ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ ನಲ್ಲಿ ಬಜೆಟ್ ಮಂಡನೆ ಮಾಡಲಾಗುವುದು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ Read more…

BIG NEWS: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ನಾಗೇಶ್ ಗೆ ಮಹತ್ವದ ಹುದ್ದೆ

ಬೆಂಗಳೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹೆಚ್. ನಾಗೇಶ್ ಅವರನ್ನು ನೇಮಕ ಮಾಡಲಾಗಿದೆ. ಹೆಚ್. ನಾಗೇಶ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಅಬಕಾರಿ Read more…

ತಪ್ಪಿದ ಸಚಿವ ಸ್ಥಾನ: ‘ಹಳ್ಳಿಹಕ್ಕಿ’ಗೆ ಸಾ.ರಾ. ಮಹೇಶ್ ಟಾಂಗ್

ಚಾಮರಾಜನಗರ: ಇಂದು ನಡೆದ ಸಂಪುಟ ವಿಸ್ತರಣೆಯಲ್ಲಿ ಹೆಚ್. ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಅವರು, ವಿಶ್ವನಾಥ್ Read more…

BIG NEWS: ಸಚಿವ ಸ್ಥಾನ ಸಿಗದಿದ್ದಕ್ಕೆ ಕೆರಳಿದ ಮತ್ತೊಬ್ಬ ಶಾಸಕ

ಬೆಂಗಳೂರು: ಸಂಪುಟಕ್ಕೆ 7 ಸಚಿವರು ಸೇರ್ಪಡೆಯಾಗಿರುವ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಹೆಚ್. ವಿಶ್ವನಾಥ್, ಯತ್ನಾಳ್, ಅಭಯ ಪಾಟೀಲ್ ಬೆನ್ನಲ್ಲೇ ಇದೀಗ ಮತ್ತೋರ್ವ ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು Read more…

BIG NEWS: ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ, ಸಿಎಂ ಯಡಿಯೂರಪ್ಪ ವಿರುದ್ಧ 15 ಶಾಸಕರ ಅಸಮಾಧಾನ

ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 15 ಕ್ಕೂ ಹೆಚ್ಚು ಶಾಸಕರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನ Read more…

ರಾಜ್ಯ ಸಚಿವ ಸಂಪುಟ ವಿಸ್ತರಣೆ: 7 ಸಚಿವರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 7 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ Read more…

BIG BREAKING: ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ಯತ್ನಾಳ್ ಹೇಳಿಕೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸಚಿವ ಸ್ಥಾನದಿಂದ ವಂಚಿತರಾದ ಶಾಸಕರು ಬಿಜೆಪಿ ಸರ್ಕಾರದ ವಿರುದ್ಧವೇ ಸಿಡಿದೆದ್ದಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ Read more…

ಯಡಿಯೂರಪ್ಪ ವಿರುದ್ಧ ಹೊಸ ಬಾಂಬ್ ಸಿಡಿಸಿದ ಯತ್ನಾಳ್: ಬ್ಲಾಕ್ಮೇಲ್ ಮಾಡಿದವರಿಗೆ ಸಚಿವ ಸ್ಥಾನ ಎಂದು ಗಂಭೀರ ಆರೋಪ

ವಿಜಯಪುರ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮತ್ತೆ ಕಿಡಿ ಕಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪನವರಿಗೆ ನೈತಿಕತೆ Read more…

BREAKING NEWS: ಸಿಎಂ ಯಡಿಯೂರಪ್ಪಗೆ ದೇವರು ಒಳ್ಳೆಯದು ಮಾಡಲ್ಲ; ಕೊಟ್ಟ ಮಾತು ತಪ್ಪಿದ್ದಾರೆ ಎಂದು ವಿಶ್ವನಾಥ್ ಕಿಡಿ

ಮೈಸೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಎಂಎಲ್ಸಿ ಹೆಚ್.ವಿಶ್ವನಾಥ್, ಯಡಿಯೂರಪ್ಪನವರಿಗೆ ದೇವರು ಒಳ್ಳೆಯದು ಮಾಡಲ್ಲ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್. ವಿಶ್ವನಾಥ್, Read more…

BREAKING NEWS: ಮುನಿರತ್ನಗಿಲ್ಲ ಸಚಿವ ಸ್ಥಾನ – ನೂತನ ಸಚಿವರ ಪಟ್ಟಿ ರಾಜಭವನಕ್ಕೆ

ಬೆಂಗಳೂರು: ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಕೊನೆಗೂ ಸಚಿವ ಸ್ಥಾನ ಕೈತಪ್ಪಿದ್ದು, ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಇಂದು 7 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. Read more…

BIG BREAKING ನೂತನ ಸಚಿವರ ಪಟ್ಟಿ ಪ್ರಕಟಿಸಿದ ಸಿಎಂ – ಇಲ್ಲಿದೆ ಕಂಪ್ಲೀಟ್‌ ಲಿಸ್ಟ್

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಯಡಿಯೂರಪ್ಪನವರ ಸಚಿವ ಸಂಪುಟಕ್ಕೆ ಏಳು ಮಂದಿ ಸೇರ್ಪಡೆಗೊಳುತ್ತಿದ್ದು, ಖುದ್ದು ಯಡಿಯೂರಪ್ಪನವರೇ ನೂತನ ಸಚಿವರ ಹೆಸರುಗಳನ್ನು ಪ್ರಕಟಿಸಿದ್ದಾರೆ ಉಮೇಶ್‌ ಕತ್ತಿ, ಅರವಿಂದ್‌ ಲಿಂಬಾವಳಿ, ಎಂಟಿಬಿ ನಾಗರಾಜ್‌, Read more…

ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ: ಸಚಿವ ಸ್ಥಾನ ಸಿಗದಿದ್ದಕ್ಕೆ ರೇಣುಕಾಚಾರ್ಯ ಬೇಸರ

ಬೆಂಗಳೂರು: ನಾನು ಲಾಬಿ ಮಾಡಿದ್ದರೆ ನನಗೆ ಸಚಿವ ಸ್ಥಾನ ಸಿಗುತ್ತಿತ್ತು. ನಾನು ಲಾಬಿ ಮಾಡಿಲ್ಲ, ಮುಂದೆಯೂ ಮಾಡಲ್ಲ. ಸಚಿವ ಸ್ಥಾನ ನೀಡಲೇಬೇಕು ಎಂದು ನಾನು ಕೇಳಿಲ್ಲ. ಎಂದು ಶಾಸಕ Read more…

ಕೊನೆ ಕ್ಷಣದಲ್ಲಿ ಮುನಿರತ್ನಗೆ ಸಚಿವ ಸ್ಥಾನ ಮಿಸ್..?

ಬೆಂಗಳೂರು: ಬಿಜೆಪಿಗೆ ಸೇರ್ಪಡೆಯಾಗಿ ಭಾರೀ ಮತಗಳ ಅಂತರದಿಂದ ಜಯಗಳಿಸಿದ್ದ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡಲು ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಎನ್ನಲಾಗಿದೆ. ಬಿಜೆಪಿ ವರಿಷ್ಠರು ಮುನಿರತ್ನ ಸೇರ್ಪಡೆಗೆ ಇನ್ನೂ Read more…

ಸೆಲ್ಫಿ ತೆಗೆದುಕೊಳ್ಳುವಾಗಲೇ ನಡೆದಿದೆ ನಡೆಯಬಾರದ ಘಟನೆ

ಶಿವಮೊಗ್ಗ ಸಮೀಪದ ಗಾಜನೂರು ತುಂಗಾ ಜಲಾಶಯದ ಬಳಿ ಸೆಲ್ಫಿ ತೆಗೆದುಕೊಳ್ಳಲು ಯುವಕ ಕಾಲುಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಶಿವಮೊಗ್ಗದ ವಿನಾಯಕನಗರ ನಿವಾಸಿಯಾಗಿರುವ ವಿನಾಯಕ್(22) ಮೃತಪಟ್ಟ ಯುವಕ ಎಂದು Read more…

ರೈತರಿಗೆ ತೋಟಗಾರಿಕೆ ಇಲಾಖೆಯಿಂದ ಗುಡ್ ನ್ಯೂಸ್

ಚಿತ್ರದುರ್ಗ: ತೋಟಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಂಡು ಸಹಾಯಧನ ಪಡೆಯಲು ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ Read more…

ಬ್ಯಾಂಕ್ ಖಾತೆಗೆ ಹಣ ಜಮಾ: ಮಾಸಾಶನ ಫಲಾನುಭವಿಗಳಿಗೆ ಸಚಿವ ಅಶೋಕ್ ಸಿಹಿ ಸುದ್ದಿ

ಬೆಂಗಳೂರು: ವಿಧವಾ ವೇತನ, ವೃದ್ಧಾಪ್ಯ ವೇತನ, ವಿಕಲಚೇತನರ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ವೇತನಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎಂದು ಕಂದಾಯ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಮಣಿದಿರುವ ಸರ್ಕಾರ ಇತ್ತೀಚೆಗೆ ರದ್ದು ಮಾಡಲಾಗಿದ್ದ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಮತ್ತೆ ಜಾರಿಗೆ ತರಲು ಒಪ್ಪಿದೆ. ಸ್ಥಗಿತಗೊಳಿಸಲಾಗಿದ್ದ ತುಟ್ಟಿಭತ್ಯೆಯನ್ನು ಮತ್ತೆ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಆನ್ಲೈನ್, ಆಫ್ಲೈನ್ ತರಗತಿಗೆ ಹಾಜರಾತಿ ಕಡ್ಡಾಯ

ಬೆಂಗಳೂರು: ಎಲ್ಲ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಆಫ್‌ಲೈನ್‌ ತರಗತಿಗಳು ಜನವರಿ 15 ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಎಸ್‌ಒಪಿ ಜಾರಿ ಮಾಡಲಾಗಿದೆ. ಉನ್ನತ ಶಿಕ್ಷಣ ಸಚಿವರಾದ Read more…

ಇಂದು ಮಧ್ಯಾಹ್ನವೇ ಸಂಪುಟ ವಿಸ್ತರಣೆ: ಯಾರಿಗೆಲ್ಲ ಸಚಿವ ಸ್ಥಾನ ಗೊತ್ತಾ..?

ಬೆಂಗಳೂರು: ಇಂದು ಮಧ್ಯಾಹ್ನ 3.50 ಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ. ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸಮಾರಂಭದಲ್ಲಿ 7 -8 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. Read more…

BIG NEWS: ಸಿಎಂ ಬಿ.ಎಸ್.ವೈಗೆ ಸಚಿವ ಹೆಚ್.ನಾಗೇಶ್ ಬೆಂಬಲಿಗರ ಎಚ್ಚರಿಕೆ

ಬೆಂಗಳೂರು: ನಾಳೆ 7-8 ನೂತನ ಸಚಿವರ ಪದಗ್ರಹಣ ಬೆನ್ನಲ್ಲೇ ಅಬಕಾರಿ ಸಚಿವ ಹೆಚ್.ನಾಗೇಶ್ ಅವರನ್ನು ಸಂಪುಟದಿಂದ ಕೈಬಿಡುವ ಮಾತು ಕೇಳಿಬರುತ್ತಿದ್ದು, ಹೆಚ್.ನಾಗೇಶ್ ಬೆಂಬಲಿಗರು ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ Read more…

BIG BREAKING: ಜ.15 ರಿಂದಲೇ ಪದವಿ ಸೇರಿ ಎಲ್ಲ ಕಾಲೇಜ್ ಆರಂಭ, ಹಾಜರಾತಿ ಕಡ್ಡಾಯ -ಮಾರ್ಗಸೂಚಿ ರಿಲೀಸ್

ಬೆಂಗಳೂರು: ಇದೇ ಜನವರಿ 15 ರಿಂದ ಎಲ್ಲ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಆಫ್‌ಲೈನ್‌ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಎಸ್‌ಒಪಿ ಜಾರಿ ಮಾಡಲಾಗಿದೆ ಎಂದು ಉನ್ನತ Read more…

ಸಂಪುಟದಿಂದ ಸಚಿವ ನಾಗೇಶ್ ಕೈಬಿಡುವ ವದಂತಿ: ಬೆಂಬಲಿಗರ ಆಕ್ರೋಶ

ಬೆಂಗಳೂರು: ಮುಳಬಾಗಿಲು ಶಾಸಕ, ಅಬಕಾರಿ ಸಚಿವ ಹೆಚ್. ನಾಗೇಶ್ ಅವರನ್ನು ಸಂಪುಟದಿಂದ ಕೈಬಿಡಲಾಗುತ್ತೆ ಎಂಬ ವದಂತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿವಾಸದ ಬಳಿ ಅವರ ಬೆಂಬಲಿಗರು ಸೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG NEWS: ಸಂಪುಟ ವಿಸ್ತರಣೆಯೊಂದಿಗೆ ಪುನಾರಚನೆ -ಒಬ್ಬರಿಗೆ ಕೊಕ್..?

ಬೆಂಗಳೂರು: ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದೆ. ಆದರೆ, ಸಂಪುಟ ವಿಸ್ತರಣೆ ಮಾತ್ರವಲ್ಲ, ಪುನಾರಚನೆ ಮಾಡಲಾಗುವುದು ಎನ್ನಲಾಗಿದೆ. ರಾಜ್ಯ ಸಚಿವ ಸಂಪುಟದಿಂದ ಒಬ್ಬರನ್ನು ಕೈಬಿಡುವ ಕುರಿತಾಗಿ Read more…

BIG NEWS: ನಾಳೆ 7-8 ಸಚಿವರ ಪದಗ್ರಹಣ – ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಸಂಜೆ 3:50ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...