alex Certify Karnataka | Kannada Dunia | Kannada News | Karnataka News | India News - Part 1884
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಟಿ ಪಲ್ಟಿಯಾಗಿ ಅಪಘಾತ: ಮೂವರ ಸಾವು – 11 ಜನರಿಗೆ ಗಾಯ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಸುವರ್ಣವತಿ ಡ್ಯಾಮ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ಪಲ್ಟಿ ಮೂವರು ಸಾವನ್ನಪ್ಪಿದ್ದಾರೆ. ತಮಿಳುನಾಡಿನಿಂದ ಮೈಸೂರಿಗೆ ಬರುವಾಗ ಘಟನೆ ನಡೆದಿದ್ದು, ಅಪಘಾತದಲ್ಲಿ 11 ಜನರಿಗೆ Read more…

ನಟ‌ ಅನಿರುದ್ದ್ ಮನೆಗೆ ಭೇಟಿ ಕೊಟ್ಟ ಶಾಸಕಿ ಸೌಮ್ಯ ರೆಡ್ಡಿ

ಜಯನಗರದ ಶಾಸಕಿ ಸೌಮ್ಯ ರೆಡ್ಡಿ ‘ಜೊತೆ ಜೊತೆಯಲಿ’ ಧಾರವಾಹಿ ಖ್ಯಾತಿಯ ಅನಿರುದ್ದ್ ಮನೆಗೆ ಭೇಟಿ ನೀಡಿದ್ದಾರೆ. ಇದನ್ನು ಅನಿರುದ್ದ್ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡುವ ಮೂಲಕ Read more…

ಬಸ್ ಪ್ರಯಾಣಿಕರಿಗೆ KSRTC ಭರ್ಜರಿ ಗುಡ್ ನ್ಯೂಸ್: ಸಾಂದರ್ಭಿಕ ಒಪ್ಪಂದದ ದರ ಇಳಿಕೆ

ಬೆಂಗಳೂರು: ಬಸ್ ಪ್ರಯಾಣಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಪ್ರೀಮಿಯಂ ಬಸ್ ಮತ್ತು ಎಲ್ಲಾ ವರ್ಗದ ಬಸ್ ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಪಡೆಯುವ ವಾಹನಗಳ ಮೇಲಿನ Read more…

ಮಹಾಕೂಟದ ಶಿವ ‘ದೇವಾಲಯ’

ವಿಜಯಪುರ ಜಿಲ್ಲೆಯ ಐಹೊಳೆ, ಬಾದಾಮಿ ಹಾಗೂ ಪಟ್ಟದಕಲ್ಲಿನಲ್ಲಿ ಕ್ರಿ.ಶ. 5 ನೇ ಶತಮಾನದಿಂದ 8 ನೇ ಶತಮಾನದವರೆಗಿನ ಅವಧಿಯಲ್ಲಿ ಭಾರೀ ಪ್ರಮಾಣದಲ್ಲಿ ದೇವಾಲಯಗಳು ನಿರ್ಮಾಣವಾಗಿವೆ. ಬಾದಾಮಿಯ ಸುತ್ತಮುತ್ತ ಇರುವ Read more…

ಮಕರ ಸಂಕ್ರಾಂತಿಯಂದು ಅವಶ್ಯವಾಗಿ ಮಾಡಿ ಈ ಕೆಲಸ

ಮಕರ ಸಂಕ್ರಾಂತಿಯಂದು ಕೆಲವೊಂದು ಕೆಲಸಗಳನ್ನು ಅವಶ್ಯವಾಗಿ ಮಾಡಬೇಕು. ಇದು ಆರೋಗ್ಯ ಹಾಗೂ ಸಂತೋಷ ವೃದ್ಧಿಗೆ ಸಹಕಾರಿ. ಸೂರ್ಯನಿಗೆ ಜಲ ಅರ್ಪಿಸಿ : ಮಕರ ಸಂಕ್ರಾಂತಿಯಂದು ಸೂರ್ಯ ಮಕರ ರಾಶಿಗೆ Read more…

ರಾಜ್ಯದಲ್ಲಿಂದು ಹೊಸದಾಗಿ 761 ಜನರಿಗೆ ಸೋಂಕು, 7 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 761 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,24,898 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ ರಾಜ್ಯದಲ್ಲಿ 7 Read more…

ಮೆಡಿಕಲ್​ ಕಾಲೇಜಿಗೆ ಸೇರಿದ ಕಟ್ಟಡಕ್ಕೆ ನುಗ್ಗಿದ ಕಪ್ಪು ಚಿರತೆ…!

ಮೆಡಿಕಲ್​ ಕಾಲೇಜಿನ ಕಾರಿಡಾರ್​​ನಲ್ಲಿ ಚಿರತೆಯೊಂದು ಓಡಾಡಿದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಾಮರಾಜನಗರ ಮೆಡಿಕಲ್​ ಕಾಲೇಜ್ ಕ್ಯಾಂಪಸ್​ನಲ್ಲಿ ಈ ಘಟನೆ ನಡೆದಿದೆ. ಟ್ವಿಟರ್​ನಲ್ಲಿ ಐಎಫ್​​ಎಸ್​ ಅಧಿಕಾರಿ ಪರ್ವೀನ್​ Read more…

ಮನೆ ಕಟ್ಟುವವರಿಗೆ ಗುಡ್ ನ್ಯೂಸ್: ಹೈಕೋರ್ಟ್ ಮಹತ್ವದ ತೀರ್ಪು -ಜಲ್ಲಿ, ಕಲ್ಲು, ಎಂ ಸ್ಯಾಂಡ್ ಗೆ ತೆರಿಗೆ ರದ್ದು

ಬೆಂಗಳೂರು: ಜಲ್ಲಿ, ಕಲ್ಲು, ಎಂ ಸ್ಯಾಂಡ್ ಗೆ ಅಂತರ ರಾಜ್ಯ ತೆರಿಗೆಯನ್ನು ರದ್ದು ಮಾಡಲಾಗಿದೆ. ರಾಜ್ಯ ಸರ್ಕಾರದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಸಣ್ಣ ಖನಿಜಗಳ ರಿಯಾಯಿತಿ ನಿಯಮ 42(7) Read more…

ಹೊಸ ರೇಂಜ್ ರೋವರ್ ಕಾರಿನೆದುರು ನಿಂತು ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ ರಶ್ಮಿಕಾ

ಸ್ಯಾಂಡಲ್ ವುಡ್ ಬೆಡಗಿ ರಶ್ಮಿಕಾ ಮಂದಣ್ಣ ಈಗ ದಕ್ಷಿಣ ಭಾರತದ ಬಹು ಬೇಡಿಕೆಯ ನಟಿ. ಅತಿ ಕಡಿಮೆ ಅವಧಿಯಲ್ಲಿ ಪ್ರಸಿದ್ಧರಾದವರು. ಬುಧವಾರ ಅಪರೂಪದ ಫೋಟೋವೊಂದನ್ನು ಪೋಸ್ಟ್ ಮಾಡಿ ತಮ್ಮ Read more…

ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್: ಜೆಡಿಎಸ್ ತೆಕ್ಕೆಗೆ ಶಾಸಕ

ಬೆಂಗಳೂರು: ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರುವುದು ಖಚಿತವಾಗಿದೆ. ಇಂದು ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಿ.ಎಂ. Read more…

ಪತಿ ಜೊತೆ ಬೆಡ್ರೂಮ್ ನಲ್ಲಿದ್ದ ಮಹಿಳೆಗೆ ಪತ್ನಿಯಿಂದ ಗೂಸಾ

 ಕೊಪ್ಪಳ: ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಪರಸ್ತ್ರೀ ಜೊತೆಗಿದ್ದಾಗಲೇ ಪತ್ನಿ ಹಾಗೂ ಮಕ್ಕಳ ಕೈಗೆ ಸಿಕ್ಕಿಬಿದ್ದು ಪರಾರಿಯಾದ ಘಟನೆ ಕೊಪ್ಪಳದ ಕುಷ್ಟಗಿ ಸರ್ಕಲ್ ಬಳಿ ನಡೆದಿದೆ. ಈ ವೇಳೆ Read more…

ಮದರಸಾ ಮಕ್ಕಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಆಧುನಿಕ ಶಿಕ್ಷಣ ನೀಡಲಾಗುವುದು ಎಂದು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ ತಿಳಿಸಿದ್ದಾರೆ. ಧಾರ್ಮಿಕ ಬೋಧನೆಯ ಜೊತೆಯಲ್ಲೇ ಇಂಗ್ಲಿಷ್, ವಿಜ್ಞಾನ, ಗಣಿತ ಪಠ್ಯವನ್ನು Read more…

SSLC ಪಾಸಾದವರಿಗೆ ಗುಡ್ ನ್ಯೂಸ್: ಗ್ರಾಮೀಣ ಅಂಚೆ ನೌಕರರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಕರ್ನಾಟಕದಲ್ಲಿ ಗ್ರಾಮೀಣ ಅಂಚೆ ನೌಕರರ 2443 ಹುದ್ದೆಗಳನ್ನು ತುಂಬಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸ ಬಯಸುವ Read more…

ಶಿವಮೊಗ್ಗದಲ್ಲಿ ಮಳೆ ಅವಾಂತರ: ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತ

ಶಿವಮೊಗ್ಗ: ಬಂಗಾಳಕೊಲ್ಲಿಯಲ್ಲಿ ಮೇಲ್ಮೈಯ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಅಕಾಲಿಕ ಮಳೆಯಾಗುತ್ತಿದ್ದು, ಬುಧವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಶಿವಮೊಗ್ಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದಲ್ಲಿ ಭಾರೀ ಮಳೆಯಾಗಿ ಅವಾಂತರ Read more…

ಗಮನಿಸಿ..! ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಬುಧವಾರ ಭಾರಿ ಮಳೆಯಾಗಿದೆ. ಕೆಲವೆಡೆ ಇಡೀ ರಾತ್ರಿ ಮಳೆಯಾಗಿದ್ದು, ಇನ್ನು ನಾಲ್ಕು ದಿನ ಮಳೆಯಾಗುವ ಸಾಧ್ಯತೆ Read more…

BIG NEWS: ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಮತ್ತೆ ಶುರು ಉಚಿತ ಇ-ಕೆವೈಸಿ

ಹಾಸನ: ಪಡಿತರ ಚೀಟಿದಾರರ ಮಾಹಿತಿಗಳನ್ನು ಉನ್ನತೀಕರಿಸಲು 2019 ಜೂನ್ ಮಾಹೆಯಿಂದ ಫೆಬ್ರವರಿ-2020 ರ ಮಾಹೆಯವರೆಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಕಾರ್ಯಕ್ರಮವನ್ನು ನಡೆಸಲಾಗಿತ್ತು. ಕೋವಿಡ್-19 ರ ಹಿನ್ನೆಲೆಯಲ್ಲಿ ಇ-ಕೆವೈಸಿ Read more…

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಚಿವ ಸುರೇಶ್ ಕುಮಾರ್ ‘ಗುಡ್ ನ್ಯೂಸ್’

ಕೊರೊನಾ ಲಾಕ್ಡೌನ್ ಕಾರಣಕ್ಕೆ ಬಂದ್ ಆಗಿದ್ದ ಶಿಕ್ಷಣ ಸಂಸ್ಥೆಗಳು, ಬರೋಬ್ಬರಿ 9 ತಿಂಗಳುಗಳ ಬಳಿಕ ಹಂತ ಹಂತವಾಗಿ ಆರಂಭವಾಗುತ್ತಿದೆ. ಈಗಾಗಲೇ 10 ಮತ್ತು 12ನೇ ತರಗತಿಗಳು ನಡೆಯುತ್ತಿದ್ದು, ಜೊತೆಗೆ Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಭರ್ಜರಿ ಸಿಹಿ ಸುದ್ದಿ: ಡಿಜಿ ಲಾಕರ್ ಸೌಲಭ್ಯ

ಬೆಂಗಳೂರು: ಎಸ್​ಎಸ್​​ಎಲ್​ಸಿಯಿಂದ ಉನ್ನತ ಶಿಕ್ಷಣದವರೆಗೂ ಎಲ್ಲ ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನ ಇನ್ಮುಂದೆ ಡಿಜಿಟಲ್​ ರೂಪದಲ್ಲಿ ಸಂಗ್ರಹಿಸಿ ಇಡುವ ಡಿಜಿ ಲಾಕರ್​​ ವ್ಯವಸ್ಥೆ ಕಲ್ಲಿಸಲಾಗುವುದು ಎಂದು ಡಿಸಿಎಂ ಡಾ. ಸಿ. Read more…

BIG NEWS: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ 784 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,24,137 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1238 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ Read more…

ಪಠ್ಯ ಕಡಿತ: 10 ನೇ ತರಗತಿ, ಪಿಯುಸಿ ವಾರ್ಷಿಕ ಪರೀಕ್ಷೆ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಒಂದರಿಂದ 9 ನೇ ತರಗತಿವರೆಗೆ ಪಠ್ಯ ಕಡಿತ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಪರ್ಯಾಯ ಶೈಕ್ಷಣಿಕ Read more…

BIG NEWS: ಮೇ, ಜೂನ್ ನಲ್ಲಿ SSLC, PUC ಪರೀಕ್ಷೆ –ಸುರೇಶ್ ಕುಮಾರ್

ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಲಿದೆ. ಸಚಿವ ಎಸ್ ಸುರೇಶ್ ಕುಮಾರ್ ಈ ಕುರಿತಾಗಿ ಮಾಹಿತಿ ನೀಡಿದ್ದು, ಮೇ Read more…

BIG BREAKING: SSLC, ಸೆಕೆಂಡ್ PUC ಪರೀಕ್ಷೆಗೆ ಸಮಯ ನಿಗದಿ, ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಲಿದೆ. ಸಚಿವ ಎಸ್ ಸುರೇಶ್ ಕುಮಾರ್ ಈ ಕುರಿತಾಗಿ ಮಾಹಿತಿ ನೀಡಿದ್ದು, ಮೇ Read more…

BREAKING: ಟ್ಯಾಂಕರ್ ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಮೂವರ ಸಾವು

ಟ್ಯಾಂಕರ್ ಲಾರಿಗೆ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲ್ಲೂಕಿನ ಕ್ಯಾದಿಗೆರೆ ಬಳಿ ನಡೆದಿದೆ. ವೇಗವಾಗಿದ್ದ ಕಾರ್ ಮತ್ತು ಟ್ಯಾಂಕರ್ ಲಾರಿ ಚಾಲಕರ ನಿಯಂತ್ರಣ ಡಿಕ್ಕಿಯಾಗಿ ಅಪಘಾತ Read more…

BIG NEWS: ರಾಜ್ಯದಲ್ಲೂ ಹಕ್ಕಿಜ್ವರ ಸಾಧ್ಯತೆ ಹಿನ್ನಲೆ, ಎಲ್ಲಾ ಜಿಲ್ಲೆಗಳಲ್ಲೂ ಹೈಅಲರ್ಟ್: ಕೇರಳದ ಕೋಳಿಗೆ ನಿರ್ಬಂಧ

ಬೆಂಗಳೂರು: ಕೇರಳದ ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಬಾತುಕೋಳಿಗಳಲ್ಲಿ ಕೋಳಿಶೀತ/ಹಕ್ಕಿಜ್ವರ(H5N8) ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿಯೂ ರೋಗ ಕಾಣಿಸಿಕೊಳ್ಳುವ ಸಾಧ್ಯತೆಗಳಿರುವುದರಿಂದ ರೋಗೋದ್ರೇಕದ ನಿರ್ವಹಣೆಗೆ ಎಲ್ಲಾ ಜಿಲ್ಲೆಗಳಲ್ಲಿಯೂ ಹೈಅಲರ್ಟ್ ನಿಂದ ಕೋಳಿಶೀತ Read more…

ಗಮನಿಸಿ: ರಾಜ್ಯದಲ್ಲಿ ಇಂದು ಹಾಗೂ ನಾಳೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

ರಾಜ್ಯದ ಹಲವು ಭಾಗಗಳಲ್ಲಿ ಸದ್ಯ ಭಾರೀ ಮಳೆ ಉಂಟಾಗುತ್ತಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮಾನಿಟರಿಂಗ್​ ಕೇಂದ್ರ ಮಾಹಿತಿ ನೀಡಿದ್ದು ಇಂದು ಹಾಗೂ ನಾಳೆ ರಾಜ್ಯದ Read more…

BIG BREAKING: ಹಕ್ಕಿ ಜ್ವರ ಭೀತಿ: ರಾಜ್ಯದಲ್ಲೂ ಹೈಅಲರ್ಟ್ ಘೋಷಣೆ

ಬೆಂಗಳೂರು: ಹಕ್ಕಿಜ್ವರ ಭೀತಿ ಹಿನ್ನೆಲೆ ಎಲ್ಲಾ ಜಿಲ್ಲೆಗಳಲ್ಲೂ ಹೈಅಲರ್ಟ್ ಘೋಷಿಸಲಾಗಿದೆ. ಸಚಿವ ಪ್ರಭು ಚೌಹಾಣ್ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿ, ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. Read more…

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಶೈಕ್ಷಣಿಕ ದಾಖಲೆಗಳ ಭದ್ರತೆಗೆ ಸರ್ಕಾರದಿಂದ ಡಿಜಿ ಲಾಕರ್ ವ್ಯವಸ್ಥೆ

ಎಸ್​ಎಸ್​​ಎಲ್​ಸಿಯಿಂದ ಹಿಡಿದು ಉನ್ನತ ಶಿಕ್ಷಣದ ಕೊನೆಯ ಹಂತದವರೆಗೂ ಎಲ್ಲ ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನ ಇನ್ಮುಂದೆ ಡಿಜಿಟಲ್​ ರೂಪದಲ್ಲಿ ಸಂಗ್ರಹಿಸಿ ಇಡುವ ಡಿಜಿ ಲಾಕರ್​​ ವ್ಯವಸ್ಥೆ ಬಗ್ಗೆ ಡಿಸಿಎಂ ಡಾ. Read more…

ಸ್ವಾಮಿ ಇಂತಹ ವ್ಯಕ್ತಿ ಎಂದು ಊಹಿಸಿಯೇ ಇರಲಿಲ್ಲ: ರಾಧಿಕಾ ಕುಮಾರಸ್ವಾಮಿ

ಬಿಜೆಪಿ ಹಾಗೂ ಆರ್​ಎಸ್​ಎಸ್​ ಮುಖಂಡರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ ಯುವರಾಜ್​ ಅಲಿಯಾಸ್​​ ಸ್ವಾಮಿ ಪ್ರಕರಣದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಹೆಸರು ಥಳುಕು ಹಾಕಿಕೊಂಡಿದೆ. ಬಂಧಿತ ಯುವರಾಜನ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟಿ ಜಯಂತಿ

ಹಿರಿಯ ನಟಿ ಜಯಂತಿ ಇಂದು ತಮ್ಮ 76ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜಯಂತಿ 1968ರಂದು ವೈ.ಆರ್. ಸ್ವಾಮಿ ನಿರ್ದೇಶನದಲ್ಲಿ ಮೂಡಿಬಂದ ‘ಜೇನುಗೂಡು’ ಚಿತ್ರದಲ್ಲಿ ನಟಿಸುವ ಮೂಲಕ  ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. Read more…

ಮನೆಗೆ ಮಹಿಳೆ ಕರೆಸಿಕೊಂಡ ಯುವಕನಿಂದಲೇ ಘೋರ ಕೃತ್ಯ…?

ಬೆಂಗಳೂರು: ಪರಿಚಯಸ್ಥ ಮಹಿಳೆಯನ್ನು ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿದ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಗಡಿ ರಸ್ತೆ ನಿವಾಸಿ 45 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...