alex Certify Karnataka | Kannada Dunia | Kannada News | Karnataka News | India News - Part 1886
ಕನ್ನಡ ದುನಿಯಾ
    Dailyhunt JioNews

Kannada Duniya

ಸದಾನಂದ ಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ

ಭಾನುವಾರದಂದು ಚಿತ್ರದುರ್ಗದಲ್ಲಿ ಅನಾರೋಗ್ಯಕ್ಕೊಳಗಾಗಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಈಗ ಚೇತರಿಸಿಕೊಂಡಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಸದಾನಂದ ಗೌಡರಿಗೆ ಕರೆ Read more…

BIG NEWS: ರಾಜ್ಯದಲ್ಲಿ ಮತ್ತೊಂದು ಹೊಸ ಜಿಲ್ಲೆ ಸ್ಥಾಪನೆ…?

ಇತ್ತೀಚೆಗಷ್ಟೇ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಜಿಲ್ಲೆ ಸ್ಥಾಪನೆಯಾಗಲಿದೆಯಾ ಎಂಬ ಪ್ರಶ್ನೆ ಮೂಡಿದೆ. ಗೋಕಾಕ್‌ ನ್ನು ಜಿಲ್ಲೆಯನ್ನಾಗಿಸುವ ಪ್ರಯತ್ನ ಆರಂಭವಾಗಿದೆ Read more…

ಸ್ನೇಹಿತೆಯರ ಜೊತೆ ಗೋವಾ ಬೀಚ್‌ ನಲ್ಲಿ ರಶ್ಮಿಕಾ ಮಂದಣ್ಣ

ಈ ಚಳಿಗಾಲದ ರಜೆಯ ದಿನಗಳಲ್ಲಿ ಸಮುದ್ರ ತೀರದಲ್ಲಿ ಕುಳಿತು, ಸೂರ್ಯನ ಬಿಸಿಲಿಗೆ ಮೈಯೊಡ್ಡಲು ಯಾರು ತಾನೆ ಬೇಡ ಎನ್ನುತ್ತಾರೆ ? ನಟಿ ರಶ್ಮಿಕಾ ಮಂದಣ್ಣ ತನ್ನ ಹುಡುಗಿಯರ ಪಡೆಯೊಂದಿಗೆ Read more…

ಸಿಎಂ ಯಡಿಯೂರಪ್ಪಗೆ ಆನೆ ಬಲ: ಫಲ ನೀಡಿದ ತವರ ಕಾರ್ಯಕಾರಿಣಿ

ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತಾಗಿ ಹೇಳಿಕೆ ನೀಡುತ್ತಿದ್ದ ಬಿಜೆಪಿ ಶಾಸಕ ಯತ್ನಾಳ್ ಗೆ ನೋಟಿಸ್ ನೀಡಲು ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಯಡಿಯೂರಪ್ಪ ಉತ್ತಮವಾಗಿ Read more…

BIG NEWS: ಎಸ್.ಟಿ. ಮೀಸಲಾತಿ 7.5 ರಷ್ಟು ಹೆಚ್ಚಳ ಬಗ್ಗೆ ಶೀಘ್ರ ನಿರ್ಧಾರ; ಸಚಿವ ಶ್ರೀರಾಮುಲು

ಬಾಗಲಕೋಟೆ: ಪರಿಶಿಷ್ಟ ಪಂಗಡಕ್ಕೆ 7.5 ರಷ್ಟು ಮೀಸಲಾತಿಯನ್ನು ಹೆಚ್ಚಿಸುವ ಕುರಿತಾಗಿ ಶೀಘ್ರವೇ ಕ್ರಮಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಶಾಕಿಂಗ್: ಗ್ರಾಪಂ ಚುನಾವಣೆಯಲ್ಲಿ ಸೋತವರಿಂದ ಹಲ್ಲೆ, ನಿವೃತ್ತ ಶಿಕ್ಷಕ ಸಾವು

ದಾವಣಗೆರೆ: ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಪ್ರಕಟವಾಗಿ ನಾಲ್ಕು ದಿನ ಕಳೆದರೂ ಸಂಘರ್ಷ ಮುಂದುವರೆದಿದೆ. ಸೋತ ಗುಂಪಿನಿಂದ ಹಲ್ಲೆಗೆ ಒಳಗಾದ ನಿವೃತ್ತ ಶಿಕ್ಷಕ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ Read more…

ಮದುವೆ ಹೊತ್ತಲ್ಲೇ ವರ ನಾಪತ್ತೆ, ತಾಳಿ ಕಟ್ಟಿದ ಅತಿಥಿ

ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಮದುವೆ ಹೊತ್ತಲ್ಲೇ ವರ ನಾಪತ್ತೆಯಾಗಿದ್ದು, ಅತಿಥಿಯಾಗಿ ಬಂದಿದ್ದ ವ್ಯಕ್ತಿ ವರನಾದ ಘಟನೆ ನಡೆದಿದೆ. ತರೀಕೆರೆ ತಾಲ್ಲೂಕಿನ ದೋರನಾಳು ಗ್ರಾಮದ ಅಶೋಕ್ ಹಾಗೂ ನವೀನ್ ಸಹೋದರರಿಗೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಂದುವರೆದ ನಿರಾಸೆ

ಬೆಂಗಳೂರು: ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದ 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ನಿರಾಸೆಯಲ್ಲೇ ದಿನ ದೂಡುವಂತಾಗಿದೆ. ಯಥಾಸ್ಥಿತಿಗೆ ಕೆಎಟಿ ಆದೇಶ ನೀಡಿದ ಪರಿಣಾಮ ಶಿಕ್ಷಕರ ವರ್ಗಾವಣೆ ಅತಂತ್ರವಾಗಿದೆ. 2019  -20 Read more…

ನಿರಂತರವಾಗಿ ಸುರಿದ‌ ಅಕಾಲಿಕ ಮಳೆಗೆ ಬೆಚ್ಚಿಬಿದ್ದ ಶಿವಮೊಗ್ಗ ಜನ…!

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಇಂದು ಸಂಜೆಯಿಂದ ಭಾರಿ ಮಳೆಯಾಗಿದ್ದು, ಕೊರೊನಾ ಸಂಕಷ್ಟದ ನಡುವೆ ಸುರಿದ ಈ ಅಕಾಲಿಕ ಮಳೆಗೆ ಶಿವಮೊಗ್ಗದ ಜನತೆ ಬೆಚ್ಚಿಬಿದ್ದಿದ್ದಾರೆ. ಸಂಜೆ 6.30 ರಿಂದ ನಿರಂತರವಾಗಿ Read more…

BIG NEWS: 3 ದಿನ 30 ಜಿಲ್ಲೆಗಳಲ್ಲಿ ಬಿಜೆಪಿ ಜನಸೇವಕ ಸಮಾವೇಶ –ಸಮಾರೋಪದಲ್ಲಿ ಅಮಿತ್ ಶಾ ಭಾಗಿ

ಶಿವಮೊಗ್ಗ: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಜನಸೇವಕ ಸಮಾವೇಶವನ್ನು ಜನವರಿ 11 ರಿಂದ 13 ರವರೆಗೆ ಹಮ್ಮಿಕೊಳ್ಳಲಾಗುವುದು. ಬೆಂಗಳೂರಿನಲ್ಲಿ ಸಮಾರೋಪ Read more…

BIG NEWS: ಆರೋಗ್ಯ ಕುರಿತಂತೆ‌ ಟ್ವೀಟ್ ಮೂಲಕ ಮಾಹಿತಿ ನೀಡಿದ ಕೇಂದ್ರ ಸಚಿವ ಸದಾನಂದ ಗೌಡ

ಇಂದು ಮಧ್ಯಾಹ್ನ ಚಿತ್ರದುರ್ಗದಲ್ಲಿ ಅಸ್ವಸ್ಥಗೊಂಡ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್‌ ಮೂಲಕ ಬೆಂಗಳೂರಿಗೆ ಶಿಫ್ಟ್‌ ಮಾಡಲಾಗಿತ್ತು. ಝಿರೋ ಟ್ರಾಫಿಕ್‌ ನಲ್ಲಿ ಸದಾನಂದ ಗೌಡರನ್ನು Read more…

ಸಂಪುಟ ವಿಸ್ತರಣೆಗೆ ಸಿಹಿ ಸುದ್ದಿ: ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ಹೀಗೆ…

ಶಿವಮೊಗ್ಗ: ನಾಯಕತ್ವ ಬದಲಾವಣೆ ಬಗ್ಗೆ ನಾವು ನಿರ್ಧಾರ ಮಾಡುತ್ತೇವೆ. ನಾಯಕತ್ವದ ಬಗ್ಗೆ ಹೇಳಲು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಯಾರು? ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ Read more…

BIG NEWS: ಬಿಜೆಪಿಗೆ ಟಾಂಗ್ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ – ಸರಣಿ ಟ್ವೀಟ್ ಮೂಲಕ ತಿರುಗೇಟು

ಬೆಂಗಳೂರು: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಬಿಜೆಪಿ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ Read more…

ಝಿರೋ ಟ್ರಾಫಿಕ್‌ ನಲ್ಲಿ‌ ಕೇಂದ್ರ ಸಚಿವ ಸದಾನಂದ ಗೌಡ ಬೆಂಗಳೂರಿಗೆ ಶಿಫ್ಟ್

ಇಂದು ಚಿತ್ರದುರ್ಗದಲ್ಲಿ ಅಸ್ವಸ್ಥಗೊಂಡ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್‌ ಮೂಲಕ ಝಿರೋ ಟ್ರಾಫಿಕ್‌ ನಲ್ಲಿ ಬೆಂಗಳೂರಿಗೆ ಶಿಫ್ಟ್‌ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಡೆದ ಬಿಜೆಪಿ Read more…

BIG NEWS:‌ ಆಂಬುಲೆನ್ಸ್‌ ಮೂಲಕ ಸದಾನಂದ ಗೌಡ ಬೆಂಗಳೂರಿಗೆ ಶಿಫ್ಟ್

ಇಂದು ಮಧ್ಯಾಹ್ನ ಚಿತ್ರದುರ್ಗದಲ್ಲಿ ಅಸ್ವಸ್ಥಗೊಂಡ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್‌ ಮೂಲಕ ಬೆಂಗಳೂರಿಗೆ ಶಿಫ್ಟ್‌ ಮಾಡಲಾಗಿದೆ. ಕಾರಿನಿಂದ ಇಳಿಯುತ್ತಲೇ ಕುಸಿದು ಬಿದ್ದ ಅವರನ್ನು Read more…

ಬೆಂಗಳೂರಿಗರಿಗೆ ರಸದೌತಣ ನೀಡಲಿದೆ ಜಾನಪದ ಕಲೆ

ಕರ್ನಾಟಕ ಚಿತ್ರಕಲಾ ಪರಿಷತ್ತು ಕಲಾ ರಸಿಕರನ್ನು ರಂಜಿಸಲು ಸರಣಿ ಕಾರ್ಯಕ್ರಮಗಳನ್ನ ಆಯೋಜಿಸಿದೆ. ಜನವರಿ ತಿಂಗಳ ವಾರದ ಕೊನೆಯ ದಿನಗಳಂದು ಹುಲಿವೇಷ ನೃತ್ಯ, ಡೊಳ್ಳು ಕುಣಿತ, ತೊಗಲು ಗೊಂಬೆಯಾಟ ಪ್ರದರ್ಶಿಸಲಿದೆ. Read more…

BIG BREAKING: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲೋ ಬಿಪಿ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗದ Read more…

ವಿಭಿನ್ನ ಕ್ಯಾಲೆಂಡರ್ – ವಿಶೇಷ ಮಾಹಿತಿ; ನಿರ್ದೇಶಕ ಕೃಷ್ಣ ಹೊರತಂದಿರುವ ಹೊಸ ವರ್ಷದ ಕ್ಯಾಲೆಂಡರ್ ನಲ್ಲಿ ಏನಿದೆ…?

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಕೃಷ್ಣ ಅವರು ಬಿಡುಗಡೆ ಮಾಡಿರುವ 2021ರ ಕ್ಯಾಲೆಂಡರ್ ಸಾಕಷ್ಟು ವಿಭಿನ್ನ, ವಿಶೇಷತೆಗಳನ್ನು ಹೊಂದಿದ್ದು, ಸ್ಫೂರ್ತಿದಾಯಕ ಕ್ಯಾಲೆಂಡರ್ ಆಗಿದೆ. ವಿವಿಧ ಕ್ಷೇತ್ರಗಳಲ್ಲಿ Read more…

ಅಕ್ಕನ ಗಂಡನಿಂದಲೇ ಅತ್ಯಾಚಾರ, ಯುವತಿಯ ಬೆತ್ತಲೆ ಫೋಟೋ ತೆಗೆದು ಬೆದರಿಕೆ

ಬಂಟ್ವಾಳ: ಬಂಟ್ವಾಳ ಪೊಲೀಸ್ ಠಾಣೆ ವ್ಯಾಪ್ತಿಯ ವಿಟ್ಲ ಪಡ್ನೂರು ಗ್ರಾಮದ ಕಡಂಬು ಬೆದ್ರಕಾಡು ಬಳಿ ಪತ್ನಿಯ ತಂಗಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ಬಶೀರ್ ಎಂಬಾತನೇ ಅತ್ಯಾಚಾರ ಎಸಗಿದ Read more…

ಸಿಎಂ BSY ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ಶಾಕ್

ಶಿವಮೊಗ್ಗ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟಿಸ್ ನೀಡಲು ನಿನ್ನೆ ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಯತ್ನಾಳ್ ವಿಚಾರದ Read more…

10 ನೇ ತರಗತಿ ಪಾಸಾದವರಿಗೆ ಗೃಹರಕ್ಷಕದಳ ನೇಮಕಾತಿಗೆ ಅರ್ಜಿ ಆಹ್ವಾನ

ಮೈಸೂರು: ಗೃಹರಕ್ಷಕ ಸ್ವಯಂಸೇವಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಗೃಹರಕ್ಷಕದಳ ಕಚೇರಿ ವ್ಯಾಪ್ತಿಯ ನಗರ ಮತ್ತು ತಾಲ್ಲೂಕು ಘಟಕಗಳಲ್ಲಿನ ಖಾಲಿ ಇರುವ ಗೃಹರಕ್ಷಕ ಸ್ವಯಂಸೇವಕರನ್ನು ನೋಂದಣಿ ಮಾಡಿಕೊಳ್ಳಲು ಅರ್ಜಿ Read more…

BIG NEWS: ಲಾಡ್ಜ್ ನಲ್ಲಿ ಖ್ಯಾತ ಉದ್ಯಮಿಯ ಶವ ಪತ್ತೆ – ಪ್ರಕರಣದ ಸುತ್ತ ಅನುಮಾನದ ಹುತ್ತ

ಮೈಸೂರು: ಬೆಂಗಳೂರು ಮೂಲದ ಉದ್ಯಮಿಯೊಬ್ಬರ ಶವ ಅನುಮಾನಾಸ್ಪದ ರೀತಿಯಲ್ಲಿ ಮೈಸೂರಿನ ಲಾಡ್ಜ್ ಒಂದರಲ್ಲಿ ಪತ್ತೆಯಾಗಿದೆ. ಉದ್ಯಮಿ ಉಮಾಶಂಕರ್ (45) ಮೃತ ದುರ್ದೈವಿ. ಉಮಾಶಂಕರ್ ಪತ್ನಿ ಕವಿತಾ ಜೊತೆ ಲಾಡ್ಜ್ Read more…

ಅಕ್ರಮ –ಸಕ್ರಮ: ಅನಧಿಕೃತವಾಗಿ ಮನೆ, ಕಟ್ಟಡ ನಿರ್ಮಿಸಿದವರಿಗೆ ಗುಡ್ ನ್ಯೂಸ್

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಜಾಗದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿಕೊಂಡವರಿಗೆ ಸಕ್ರಮಕ್ಕಾಗಿ ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಬಿಡಿಎಯಿಂದ ಭೂಸ್ವಾಧೀನಕ್ಕೆ ಒಳಪಟ್ಟ ಜಮೀನಿನಲ್ಲಿ 12 ವರ್ಷಗಳ ಹಿಂದೆ Read more…

ಶಾಲೆ ಆರಂಭದ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಶಾಕ್: ಶಾಲೆ ಬಂದ್ ಮಾಡಿ ‘ರುಪ್ಸಾ’ ಪ್ರತಿಭಟನೆ

ಬೆಂಗಳೂರು: ಶಾಲೆ ಆರಂಭದ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಶುರುವಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರುಪ್ಸಾ ಸಂಘಟನೆ ಪ್ರತಿಭಟನೆ ಕೈಗೊಂಡಿದೆ. ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಕರೆ Read more…

ನೌಕರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ನೌಕರರ ವೈದ್ಯಕೀಯ ತಪಾಸಣೆ ಮೊತ್ತ ಮರು ಪಾವತಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಲು ಮುಂದಾಗಿದೆ. 40 ವರ್ಷ ದಾಟಿದ ಸರ್ಕಾರಿ ನೌಕರರು ವರ್ಷಕ್ಕೆ ಒಂದು ಸಲ Read more…

2023 ಕ್ಕೆ ಜೆಡಿಎಸ್ ಅಧಿಕಾರಕ್ಕೆ ಬಾರದಿದ್ದಲ್ಲಿ ರಾಜಕೀಯ ನಿವೃತ್ತಿ: ಹೆಚ್.ಡಿ. ರೇವಣ್ಣ ಘೋಷಣೆ

ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಜೆಡಿಎಸ್, ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಕಟುವಾಗಿ ಪ್ರತಿಕ್ರಿಯಿಸಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಇಂತಹ ಬೆಳವಣಿಗೆ ನಡೆದರೆ Read more…

ಅಬಕಾರಿ ಆದಾಯ ಇಳಿಕೆಯಾಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಸಚಿವ…!

ಸರ್ಕಾರಕ್ಕೆ ಪ್ರಮುಖ ಆದಾಯ ಮೂಲವಾಗಿರುವ ಅಬಕಾರಿಯಲ್ಲಿ ಲಾಕ್ ಡೌನ್ ಸಡಿಲಿಕೆ ಬಳಿಕವೂ ನಿರೀಕ್ಷಿತ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಇದೀಗ ಅಬಕಾರಿ ಸಚಿವ ನಾಗೇಶ್ ಇದರ ಹಿಂದಿನ ಕಾರಣವನ್ನು Read more…

ರಸ್ತೆ ದಾಟುವಾಗಲೇ ಕಾದಿತ್ತು ದುರ್ವಿದಿ: ಬಿಜೆಪಿ ವಿಶೇಷ ಸಭೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಸಾವು

ಶಿವಮೊಗ್ಗ: ನಗರದಲ್ಲಿ ರಾಜ್ಯ ಬಿಜೆಪಿ ವಿಶೇಷ ಸಭೆ ನಡೆಯುತ್ತಿದ್ದು, ಅತಿಗಣ್ಯರು ತಂಗಿದ್ದ ಹೋಟೆಲ್ ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಕಾನ್ ಸ್ಟೇಬಲ್ ಶನಿವಾರ ರಾತ್ರಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. Read more…

ಊಹಾಪೋಹಗಳಿಗೆ ಬಿಜೆಪಿ ಉಸ್ತುವಾರಿಯಿಂದ ತೆರೆ: ಯಡಿಯೂರಪ್ಪನವರೇ ಪೂರ್ಣಾವಧಿ ಸಿಎಂ ಎಂದ ಅರುಣ್ ಸಿಂಗ್

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೇಳಿಬರುತ್ತಿದ್ದ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆದಿದ್ದಾರೆ. ಯಡಿಯೂರಪ್ಪನವರೇ ಪೂರ್ಣಾವಧಿ ಸಿಎಂ ಆಗಿ ಮುಂದುವರೆಯಲಿದ್ದಾರೆ Read more…

ರೈತ ಸಮುದಾಯಕ್ಕೆ ಕೇಂದ್ರ ಸಚಿವರಿಂದ ಮತ್ತೊಂದು ಸಿಹಿ ಸುದ್ದಿ

ಚಿತ್ರದುರ್ಗ: ಮಣ್ಣಿನ ಆರೋಗ್ಯ ಹೆಚ್ಚಿಸುವ ಮತ್ತು ಉತ್ತಮ ಇಳುವರಿಗೆ ಅನುಕೂಲವಾಗುವಂತಹ ನ್ಯಾನೋ ಗೊಬ್ಬರ ರೈತರಿಗೆ ಶೀಘ್ರವೇ ಲಭ್ಯವಾಗಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...