alex Certify Karnataka | Kannada Dunia | Kannada News | Karnataka News | India News - Part 1894
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬುದು ಮತ್ತೆ ಸಾಬೀತು: ಸಿದ್ದರಾಮಯ್ಯ

ಬೆಂಗಳೂರು: ಜೆಡಿಎಸ್ ಬಿಜೆಪಿಯ ಬಿ ಟೀಂ. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದು, ವಿಲೀನ ವಿಚಾರ ತಳ್ಳಿ ಹಾಕುತ್ತಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

SHOCKING NEWS: ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಅಧಿಕಾರಿ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿಯೇ ಅಧಿಕಾರಿ ಶವ Read more…

BREAKING NEWS: ನಡು ರಸ್ತೆಯಲ್ಲೇ ಯುವತಿಯ ಮೇಲೆ ಪಾಗಲ್ ಪ್ರೇಮಿಯ ಅಟ್ಟಹಾಸ

ಹುಬ್ಬಳ್ಳಿ: ಹಾಡ ಹಗಲೇ ಪಾಗಲ್ ಪ್ರೇಮಿಯೊಬ್ಬ ನಡು ರಸ್ತೆಯಲ್ಲಿ ಯುವತಿಯೊಬ್ಬಳ ಮೇಲೆ ಭೀಕರ ದಾಳಿ ನಡೆಸಿದ್ದು, ತಲವಾರ್ ನಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ Read more…

BIG NEWS: ಇಂದಿನಿಂದ ಆನ್ ಲೈನ್ ಕ್ಲಾಸ್ ಬಂದ್ – ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳ ಪ್ರತಿಭಟನೆ

ಬೆಂಗಳೂರು: ಒಂದೆಡೆ ಖಾಸಗಿ ಶಾಲೆಗಳ ಶುಲ್ಕ ವಿರೋಧಿಸಿ ಪೋಷಕರು ಪ್ರತಿಭಟನೆ ನಡೆಸಿದ್ದರೆ, ಇನ್ನೊಂದೆಡೆ ಖಾಸಗಿ ಶಾಲೆಗಳು ಸರ್ಕಾರದ ವಿರುದ್ಧ ಸಮರ ಸಾರಿವೆ. ಖಾಸಗಿ ಶಾಲೆಗಳು ಆನ್ ಲೈನ್ ಕ್ಲಾಸ್ Read more…

ರಂಗೇರಿದ ಗ್ರಾ. ಪಂ. ಚುನಾವಣಾ ಕಣ: ಯುವಕನೊಬ್ಬನಿಂದ ವಿಭಿನ್ನ ಪ್ರಚಾರ..!

ಗ್ರಾಮ ಪಂಚಾಯ್ತಿ ಚುನಾವಣೆಯ ಕಾವು ಜೋರಾಗಿದೆ. ನಿನ್ನೆಯೇ ಬಹಿರಂಗ ಪ್ರಚಾರಕ್ಕೆ ಬ್ರೇಕ್ ಬಿದ್ದಿದೆ. ನಾಳೆ ಮೊದಲನೇ ಹಂತದ ಮತದಾನ ಇರಲಿದೆ. ಪ್ರಚಾರ ಕಾರ್ಯಗಳು ಕೂಡ ಭರದಿಂದ ಸಾಗಿದ್ದವು. ವಿಭಿನ್ನ Read more…

ಗ್ರಾಮ ಪಂಚಾಯಿತಿ ಚುನಾವಣೆಗೆ ನಿಂತ ಭಿಕ್ಷುಕ….!

ಅದೃಷ್ಟ ಅನ್ನೋದು ಇದಕ್ಕೆ ನೋಡಿ. ಟೈಂ ಚೆನ್ನಾಗಿದ್ದರೆ ಭಿಕ್ಷುಕನು ಕೋಟ್ಯಾಧಿಪತಿಯಾಗಬಹುದು ಅಂತಾರೆ. ಇದು ಸತ್ಯವೂ ಹೌದು. ಇಂತಹ ಅನೇಕ ಘಟನೆಗಳು ನಮ್ಮ ಕಣ್ಣ ಮುಂದಿದೆ. ಆದರೆ ಈ ಘಟನೆ Read more…

ಬಿಜೆಪಿ-ಜೆಡಿಎಸ್ ವಿಲೀನ ಪ್ರಶ್ನೆಯೆ ಇಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು: ಬಿಜೆಪಿ-ಜೆಡಿಎಸ್ ವಿಲೀನ ಪ್ರಶ್ನೆಯೇ ಇಲ್ಲ. ಇದೊಂದು ಸುಳ್ಳು ಸುದ್ದಿ ಎಂದು ಹೇಳುವ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ನಾಯಕತ್ವ ವಿಚಾರದ ಬಗ್ಗೆಯೂ ಎದ್ದಿರುವ ಗೊಂದಲದ ಬಗ್ಗೆ Read more…

ಎರಡನೇ ಪತ್ನಿ ಜೊತೆ ಫಸ್ಟ್ ನೈಟ್ ಗೆ ಸಜ್ಜಾಗಿದ್ದ ಪತಿಗೆ ಬಿಗ್ ಶಾಕ್: ಜೈಲಿಗೆ ಕಳಿಸಿದ ಮೊದಲ ಪತ್ನಿ

ಬೆಂಗಳೂರು: ಪ್ರೀತಿಸಿ ಮದುವೆಯಾಗಿರುವ ವಿಚಾರ ಮುಂದಿಟ್ಟು ಮತ್ತೊಬ್ಬ ಯುವತಿಯೊಂದಿಗೆ ಮದುವೆಯಾಗಿ ಮೊದಲ ರಾತ್ರಿಗೆ ಸಜ್ಜಾಗಿದ್ದ ವ್ಯಕ್ತಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ದೊಡ್ಡಬಳ್ಳಾಪುರ ತಾಲೂಕು ಬೀರಯ್ಯನ ಪಾಳ್ಯ ನಿವಾಸಿ ಮಧುಸೂದನ್(27) Read more…

BIG NEWS: ಎರಡು ದಿನ ಸಾರ್ವತ್ರಿಕ ರಜೆ ಘೋಷಣೆ –ಡಿ. 22, 27 ರಂದು ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಗ್ರಾಮ ಪಂಚಾಯತಿ Read more…

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಸುರೇಶ್ ಕುಮಾರ್ ಆಕ್ರೋಶ

ಕೊಡವರು ಬಿಫ್ ತಿನ್ನುತ್ತಾರೆ ಎಂದು ಹೇಳಿ ಬಳಿಕ ಸ್ಪಷ್ಟನೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊನ್ನೆ ಕೊಡವರು Read more…

ನೀವು ಸರ್ಕಾರಿ ಶಾಲೆಗೆ ಮಾತ್ರ ಶಿಕ್ಷಣ ಸಚಿವರೇ..? ಪೋಷಕರ ಮೇಲೆ ಗೂಬೆ ಕೂರಿಸಿದ ಸುರೇಶ್ ಕುಮಾರ್ ವಿರುದ್ಧ ತೀವ್ರ ಆಕ್ರೋಶ

ಖಾಸಗಿ ಶಾಲೆಗಳಲ್ಲಿ ಈ ವರ್ಷ ಸರಿಯಾಗಿ ತರಗತಿಗಳು ನಡೆಯದ ಕಾರಣ ಶುಲ್ಕ ಕಡಿತ ಮಾಡುವಂತೆ ಪೋಷಕರು ಪ್ರತಿಭಟನೆ ನಡೆಸಿ ಶಿಕ್ಷಣ ಸಚಿವರ ಮೇಲೆ ಒತ್ತಡ ಹೇರಿದ್ದಾರೆ. ಆದರೆ, ಇದಕ್ಕೆ Read more…

ಜಾಲತಾಣದಲ್ಲಿ ಬಾಲಕಿಗೆ ಅಶ್ಲೀಲ ವಿಡಿಯೋ, ಫೋಟೋ ಕಳಿಸಿ ಕಿರುಕುಳ

ಬೆಂಗಳೂರು: ಬಾಲಕಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ವಿರುದ್ಧ ಪೋಷಕರು ದೂರು ನೀಡಿದ್ದಾರೆ. ಇಮೇಲ್ ಮೂಲಕ ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಲಾಗಿದೆ. ದೂರು Read more…

ಸ್ಪೂನ್ ನಿಂದ ಚುಚ್ಚಿದ ಕೈದಿ, ಮೂವರಿಗೆ ಗಾಯ: ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಆಘಾತಕಾರಿ ಘಟನೆ

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬ ಮೂವರಿಗೆ ಚಮಚದಿಂದ ಇರಿದು ಗಾಯಗೊಳಿಸಿದ್ದಾನೆ. ಉಡುಪಿ ಮೂಲದ 30 ವರ್ಷದ ಪ್ರಶಾಂತ್ ಇಂತಹ ಕೃತ್ಯವೆಸಗಿದವ ಎನ್ನಲಾಗಿದೆ. ಈತ ಮೂವರು ಕೈದಿಗಳ ಮೇಲೆ ಸ್ಪೂನ್ Read more…

BIG NEWS: ಬಿಜೆಪಿ –ಜೆಡಿಎಸ್ ವಿಲೀನದ ವದಂತಿ ಹಿಂದಿದೆ ಈ ರಹಸ್ಯ..?

ರಾಜ್ಯ ರಾಜಕೀಯದಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆಯುವ ವದಂತಿ ಹರಡಿದೆ. ಬಿಜೆಪಿಯಲ್ಲಿ ಜೆಡಿಎಸ್ ವಿಲೀನವಾಗಲಿದೆ ಎನ್ನುವ ಸುದ್ದಿ ಹರಡಿದ್ದು, ಈ ಕುರಿತಾಗಿ ಉಭಯ ಪಕ್ಷಗಳ ನಾಯಕರು ಸ್ಪಷ್ಟನೆ ನೀಡಿ ಅಂತಹ Read more…

BIG NEWS: ದರ್ಶನ್ ‘ರಾಬರ್ಟ್’ ಚಿತ್ರ ನಿರ್ಮಾಪಕನ ಹತ್ಯೆಗೆ ಸಂಚು: 7 ಜನ ಅರೆಸ್ಟ್

ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ನಿರ್ಮಾಪಕ ಉಮಾಪತಿ ಸೇರಿದಂತೆ ಕನ್ನಡ ಚಿತ್ರರಂಗದ ನಿರ್ಮಾಪಕರು ಹಾಗೂ ರೌಡಿಶೀಟರ್ ಗಳ ಹತ್ಯೆಗೆ ಸಂಚು ರೂಪಿಸಿದ್ದ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಅಭಿನಯದ Read more…

ಸಿಎಂ ಯಡಿಯೂರಪ್ಪಗೆ ಹೈಕಮಾಂಡ್ ನಿಂದ ಬಿಗ್ ರಿಲೀಫ್

ಕೆಲ ಶಾಸಕರು ಪದೇ ಪದೇ ನಾಯಕತ್ವ ಬದಲಾವಣೆ ವಿಷಯವನ್ನು ಪರೋಕ್ಷವಾಗಿ ಪ್ರಸ್ತಾಪಿಸುತ್ತಿದ್ದ ಕಾರಣ ಯಡಿಯೂರಪ್ಪನವರ ಪದಚ್ಯುತಿಯಾಗುವುದೇ ಎಂಬ ಗೊಂದಲಗಳಿಗೆ ಬಿಜೆಪಿ ಹೈಕಮಾಂಡ್ ತೆರೆ ಎಳೆದಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ Read more…

ಪೊಲೀಸರ ಎದುರಲ್ಲೇ ಠಾಣೆಯಲ್ಲಿ ನಡೆದಿದೆ ಇಂತಹ ಘಟನೆ

ಹುಬ್ಬಳ್ಳಿ: ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಎಸಿಪಿ ಹಲ್ಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಟ್ರಾಫಿಕ್ ಎಸಿಪಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಠಾಣೆಯಲ್ಲಿಯೇ ಪೊಲೀಸರ ಎದುರು Read more…

BIG BREAKING: ನಾಳೆಯಿಂದ ಆನ್ಲೈನ್, ಆಫ್ ಲೈನ್ ಕ್ಲಾಸ್ ಬಂದ್ -ಖಾಸಗಿ ಶಾಲೆಗಳ ನಿರ್ಧಾರ

ಬೆಂಗಳೂರು: ನಾಳೆಯಿಂದ ಆನ್ಲೈನ್, ಆಫ್ಲೈನ್ ಕ್ಲಾಸ್ ಗಳನ್ನು ಬಂದ್ ಮಾಡಲಾಗುವುದು ಎಂದು ರುಪ್ಸಾ ಸಂಘಟನೆಯ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕೋಟೆ ಹೇಳಿದ್ದಾರೆ. ರಾಜ್ಯ ಸರ್ಕಾರಕ್ಕೆ 15 ಬೇಡಿಕೆಗಳನ್ನು ಈಡೇರಿಸುವಂತೆ ಮನವಿ Read more…

ಒಳಸಂಚಿನ ಶಾಲೆಗೆ ಹೆಚ್.ಡಿ. ಕುಮಾರಸ್ವಾಮಿ ಪ್ರಿನ್ಸಿಪಾಲ್: ಕೆ.ಎನ್. ರಾಜಣ್ಣ

ವಚನ ಭ್ರಷ್ಟತೆ, ಒಳಸಂಚು ಹೆಚ್.ಡಿ. ಕುಮಾರಸ್ವಾಮಿ ಕಾಲದಲ್ಲಿ ಆರಂಭವಾಯಿತು. ಅಂತಹ ವಚನ ಭ್ರಷ್ಟತೆ ಶಾಲೆ ಪ್ರಿನ್ಸಿಪಾಲ್ ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯನವರನ್ನು ಟೀಕಿಸುತ್ತಾರೆ ಎಂದು ಮಾಜಿ ಶಾಸಕ Read more…

ಇನ್ನು 12 ದಿನ ಹುಷಾರಾಗಿರಿ…! ಎಚ್ಚರ ತಪ್ಪಿದ್ರೆ ಹೆಚ್ಚಾಗುತ್ತೆ ಕೊರೊನಾ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು, ಚಳಿಗಾಲ, ಕ್ರಿಸ್ಮಸ್, ಹೊಸ ವರ್ಷದ ಕಾರಣ ಕೊರೋನಾ ಹೆಚ್ಚುವ ಆತಂಕ ಎದುರಾಗಿದೆ. ನಿರ್ಲಕ್ಷ್ಯ ವಹಿಸಿದರೆ ಕೊರೋನಾ ಸೋಂಕು ಹೆಚ್ಚಾಗುವ ಕುರಿತಾಗಿ ಎಚ್ಚರಿಕೆ Read more…

ಕಾಣೆಯಾಗಿ ಮೂರು ವರ್ಷವಾದರೂ ಇನ್ನೂ ಸಿಕ್ಕಿಲ್ಲ ಈ ಟೆಕ್ಕಿ ಸುಳಿವು

ನಾಪತ್ತೆಯಾಗಿ ಮೂರು ವರ್ಷಗಳಾದರೂ ಸಹ ಇನ್ನೂ ಸುಳಿವೇ ಸಿಗದಂತೆ ಆಗಿರುವ ಬೆಂಗಳೂರಿನ ಟೆಕ್ಕಿ ಕುಮಾರ್‌ ಅಜಿತಾಭ್ ಪ್ರಕರಣದ ತನಿಖೆ ಯಾಕೋ ಹಳ್ಳ ಹಿಡಿಯುವಂತೆ ಕಾಣುತ್ತಿದೆ. ಕೇಂದ್ರ ತನಿಖಾ ದಳ Read more…

ಮಹಿಳೆ ಜೊತೆ ಬೆತ್ತಲೆ ಕೂರಿಸಿ ವಿಡಿಯೋ: ಹನಿಟ್ರ್ಯಾಪ್ ಮಾಡಿ 5 ಲಕ್ಷಕ್ಕೆ ಬೇಡಿಕೆ

ಬೆಂಗಳೂರು: ಹನಿಟ್ರ್ಯಾಪ್ ಮಾಡಿ 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ತಂಡದ ಓರ್ವ ಆರೋಪಿಯನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಂಡದಲ್ಲಿದ್ದ ಇನ್ನೂ ಹಲವರ ಬಂಧನಕ್ಕೆ ಬಲೆ ಬೀಸಲಾಗಿದೆ. Read more…

ರೈತರಿಗೆ ಗುಡ್ ನ್ಯೂಸ್: ಹನಿ ನೀರಾವರಿ ಅಳವಡಿಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಇಲಾಖೆಯು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ರೈತರಿಗೆ 2020-21ನೇ ಸಾಳಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ/ತುಂತುರು ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ಅರ್ಹ Read more…

BIG NEWS: ಕಸ್ತೂರಿ ರಂಗನ್ ವರದಿ ಜಾರಿ ಇಲ್ಲ –ಸಿಎಂ ಯಡಿಯೂರಪ್ಪ

ಬೆಂಗಳೂರು: ಕಸ್ತೂರಿ ರಂಗನ್ ವರದಿ ಜಾರಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯ ಬಿಜೆಪಿ ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ದ ರಾಜ್ಯ ಕಾರ್ಯಕಾರಿಣಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಗೆ ಅರ್ಜಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಿದೆ. 2020 – 21 ನೇ ಸಾಲಿನ ಸ್ಮಾರ್ಟ್ ಕಾರ್ಡ್ ಮಾದರಿಯ ರಿಯಾಯಿತಿ ಬಸ್ Read more…

ಪದ್ಮಾಸನ ಭಂಗಿಯಲ್ಲಿ ಸಮುದ್ರದಲ್ಲಿ ಈಜಿದ ಶಿಕ್ಷಕ…!

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಶಿಕ್ಷಕರೊಬ್ಬರು ಪದ್ಮಾಸನ ಭಂಗಿಯಲ್ಲಿ ಕೂತು ತಣ್ಣೀರಬಾವಿಯಲ್ಲಿ ಈಜುವ ಮೂಲಕ ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​ ಪ್ರವೇಶಿಸಲು ಪ್ರಯತ್ನ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಕಲ್ಮಂಜ Read more…

ಮಹಿಳಾ ಅಭ್ಯರ್ಥಿ ಚುನಾವಣಾ ಕರಪತ್ರ ನೋಡಿದ ಮತದಾರರು ಕಂಗಾಲು…!

ಲೋಕಸಭೆಯಿಂದ ಹಿಡಿದು ಗ್ರಾಮಪಂಚಾಯಿತಿವರೆಗಿನ ಚುನಾವಣೆಗಳಲ್ಲಿ ಕಣಕ್ಕಿಳಿದ ಅಭ್ಯರ್ಥಿಗಳು ತಾವು ಗೆದ್ದರೆ ಏನೇನು ಮಾಡುತ್ತೇವೆ ಎಂಬುದರ ಭರವಸೆ ನೀಡುವ ಕರಪತ್ರವನ್ನು ಮತದಾರರಿಗೆ ಹಂಚುವುದನ್ನು ನೋಡಿದ್ದೇವೆ. ಆದರೆ ಗ್ರಾಮ ಪಂಚಾಯಿತಿ ಚುನಾವಣೆ Read more…

ಮತ್ತೆ ಸಂಕಷ್ಟಕ್ಕೆ ಸಿಲುಕಿದ ಸಚಿವ ಈಶ್ವರಪ್ಪ

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿಅವರ ವಿರುದ್ಧದ ದೂರು ಮರುಸ್ಥಾಪನೆಗೆ ಆದೇಶಿಸಲಾಗಿದೆ. ಶಿವಮೊಗ್ಗದ ವಕೀಲ ಬಿ. ವಿನೋದ್ ಎಂಬವರು Read more…

BIG NEWS: ರಾಜ್ಯದಲ್ಲಿ 12 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ -14,370 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 1152 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,08,275 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 15 ಮಂದಿ Read more…

BIG NEWS: ಪುಕ್ಸಟ್ಟೆ ಮದ್ಯಕ್ಕೆ ಮುಗಿಬಿದ್ದ ಜನ, ಕೈಗೆ ಸಿಕ್ಕಷ್ಟು ಬಾಟಲಿ ಹೊತ್ತೊಯ್ದರು…

ಬೆಂಗಳೂರಿನ ಮಾಗಡಿ ಮುಖ್ಯ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಮದ್ಯ ಸರಬರಾಜು ಟ್ರಕ್, ಕ್ರೇನ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಸೀಗೆಹಳ್ಳಿ ಗೇಟ್ ಬಳಿ ವೇಗವಾಗಿ ಚಲಿಸುತ್ತಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...