alex Certify Karnataka | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ವಿಜಯಪುರ ಬಂದ್

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಇಂದು Read more…

ನಟ ದರ್ಶನ್ ಗೆ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿಗೆ ಗೃಹ ಇಲಾಖೆ ಅನುಮತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿರುವ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಗೃಹ Read more…

BREAKING: ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದಾಗಲೇ ಯುವಕ ಅನುಮಾನಾಸ್ಪದ ಸಾವು

ಬೆಳಗಾವಿ: ಸ್ನೇಹಿತರ ಜೊತೆಗೆ ಪಾರ್ಟಿಗೆ ತೆರಳಿದ್ದ ಯುವಕ ಅನುಮಾನಾಸ್ಪದವಾಗಿ ಸಾವು ಕಂಡ ಘಟನೆ ನಡೆದಿದೆ. ಬೆಳಗಾವಿಯ ಖಾಸಭಾಗ ನಿವಾಸಿ ಮಹಾಂತೇಶ ಗುಂಜಿಕರ(22) ಮೃತಪಟ್ಟವರು. 20ಕ್ಕೂ ಹೆಚ್ಚು ಸ್ನೇಹಿತರ ಜೊತೆಗೆ Read more…

ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವು: ತಿಪಟೂರು ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಮೃತಪಟ್ಟ ಬಾಣಂತಿ

ತುಮಕೂರು: ತುಮಕೂರು ಜಿಲ್ಲೆಯ ತಿಪಟೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಬಳಿಕ ಬಾಣಂತಿ ಮೃತಪಟ್ಟಿದ್ದಾರೆ. ಫಿರ್ದೋಸ್(26) ಮೃತಪಟ್ಟ ಬಾಣಂತಿ. ಬೆಂಗಳೂರು ಡಿಜಿ ಹಳ್ಳಿ ಬಡಾವಣೆ ನಿವಾಸಿ ಫಿರ್ದೋಸ್ ಅವರು Read more…

ಕ್ರಿಕೆಟ್ ನ್ನು ರಾಜಕಾರಣಿಗಳಿಂದ ದೂರವಿಡಿ; ಆಟಗಾರರೇ ಮುನ್ನಡೆಸಿ: ಡಿಸಿಎಂ ಡಿ. ಕೆ. ಶಿವಕುಮಾರ್ ಸಲಹೆ

ಬೆಂಗಳೂರು: ಕ್ರಿಕೆಟ್ ಆಟವನ್ನು ರಾಜಕಾರಣಿಗಳಿಂದ ದೂರವಿಡಬೇಕು. ಕ್ರಿಕೆಟ್ ನ್ನು ಆಟಗಾರರೇ ಮುನ್ನಡೆಸಿಕೊಂಡು ಹೋಗಬೇಕು ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ತಂಡದ Read more…

ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ: ಕ್ರಿಮಿನಲ್ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: 13 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯ ಕ್ರಿಮಿನಲ್ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಪೋಕ್ಸೋ ಮತ್ತು ಐಪಿಸಿ ಸೆಕ್ಷನ್ ಗಳಡಿ ತನ್ನ Read more…

BIG NEWS: ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ Read more…

ಬಸ್ ಚಲಾಯಿಸುತ್ತಿದ್ದಾಗಲೇ ಮೂರ್ಛೆ ಹೋದ ಡ್ರೈವರ್: ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಸರಣಿ ಅಪಘಾತ: ಮುಂದೇನಾಯ್ತು?

ಮಂಡ್ಯ: ಲ್ಕೆ.ಎಸ್.ಆರ್.ಟಿ.ಸಿ ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕ ಏಕಾಏಕಿ ಮೂರ್ಛೆ ಹೋಗಿದ್ದು, ಬಸ್ ಸರಣಿ ಅಪಘಾತಕ್ಕೀಡಾದ ಘಟನೆ ಮಂಡ್ಯ ಜಿಲ್ಲೆಯ ಮಡಕಶಿರದ ಮಾರುತಿ ನಗರದಲ್ಲಿ ನಡೆದಿದೆ. ಬಸ್ ಪಾವಗಡದಿಂದ Read more…

ಜ. 5 ಬೈಲಕುಪ್ಪೆಗೆ ಟಿಬೆಟ್ ಧರ್ಮಗುರು ದಲೈಲಾಮ ಭೇಟಿ

ಮೈಸೂರು: ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಬೈಲಕುಪ್ಪೆಗೆ ಜನವರಿ 5 ರಂದು ಟಿಬೆಟ್ ಧರ್ಮ ಗುರು ದಲೈಲಾಮ ವಿಶ್ರಾಂತಿಗಾಗಿ ಆಗಮಿಸಲಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷ್ಮಿಪುರ Read more…

BIG NEWS: ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯವಾಗುವುದಿಲ್ಲವೇ? ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ Read more…

BIG NEWS: ನಿಯಮಾನುಸಾರ ಹೊಸ ವರ್ಷಾಚರಣೆ ಆಚರಿಸಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಿಯಮಾನುಸಾರ ಹೊಸ ವರ್ಷಾಚರಣೆ ಆಚರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ 7 ದಿನಗಳ Read more…

BIG NEWS: ನಮ್ಮದು ಯತ್ನಾಳ್ ಬಣವಲ್ಲ, ಬಿಜೆಪಿ ಬಣ; ನಾವು ಹೋರಾಟ ಮಾಡಿದ ಮೇಲೆ ಎಲ್ಲರೂ ಬಂದರು: ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ

ಬಳ್ಳಾರಿ: ನಮ್ಮದು ಯತ್ನಾಳ್ ಬಣವಲ್ಲ, ಬಿಜೆಪಿ ಬಣ. ಯಾವುದೇ ಬಣಗಳಿಲ್ಲ. ಇರುವುದೊಂದೆ ಬಿಜೆಪಿ ಬಣ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಹೊಸ ದಾಖಲೆ ಬರೆದ ಮಂಗಳೂರು ವಿಮಾನ ನಿಲ್ದಾಣ

ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ 2024ರ ಜನವರಿ 1ರಿಂದ ಪ್ರಯಾಣಿಕರ ಹೆಚ್ಚಳದೊಂದಿಗೆ ಹೊಸ ದಾಖಲೆ ಬರೆದಿದೆ. 1,38,902 ದೇಶಿಯ, 63,990 ಅಂತರರಾಷ್ಟ್ರೀಯ ಪ್ರಯಾಣಿಕರು ಸೇರಿದಂತೆ 2,02,892 ಪ್ರಯಾಣಿಕರ ಸಹಿತ Read more…

BREAKING: ಕೆಎಎಸ್ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಅಭ್ಯರ್ಥಿಗಳ ಆಕ್ರೋಶ

ಕೋಲಾರ: ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ವಿಜಯಪುರದ ಬಳಿಕ ಕೋಲಾರದ ಪರೀಕ್ಷಾ ಕೇಂದ್ರದಲ್ಲಿಯೂ ಎಡವಟ್ಟು ಮಾಡಿಕೊಳ್ಳಲಾಗಿದೆ. ಕೆಎಎಸ್ ಪರೀಕ್ಷೆ ವೇಳೆ Read more…

BIG NEWS: ಕಾರು-ಬಸ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ Read more…

BREAKING: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ, 10 ಲಕ್ಷ ರೂ. ಪರಿಹಾರ ಘೋಷಣೆ

ಬೀದರ್: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸಚಿನ್ ಕುಟುಂಬದವರಿಗೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವ Read more…

ಜ. 3 ರಾಷ್ಟ್ರಪತಿಗಳಿಂದ ಬೆಳಗಾವಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ

ಬೆಳಗಾವಿ: ಬೆಳಗಾವಿಯಲ್ಲಿ ಕೆಎಲ್ಇ ಸಂಸ್ಥೆಯಿಂದ ನಿರ್ಮಿಸಿದ ಡಾ. ಸಂಪತ್ ಕುಮಾರ್ ಎಸ್. ಶಿವಣಗಿ ಕ್ಯಾನ್ಸರ್ ಆಸ್ಪತ್ರೆ ಲೋಕಾರ್ಪಣೆ ಕಾರ್ಯಕ್ರಮ ಡಿಸೆಂಬರ್ 30ರ ಬದಲಾಗಿ ಜನವರಿ 3ರಂದು ನಡೆಯಲಿದೆ. ಕೆಎಲ್ಇ Read more…

BIG NEWS: ಬಳ್ಳಾರಿ, ಬೆಳಗಾವಿ, ಬೆಂಗಳೂರು ಬಳಿಕ ವಿಜಯನಗರ ಸರದಿ: ಹೆರಿಗೆಯಾದ 5 ದಿನಗಳಲ್ಲೇ ಬಾಣಂತಿ ಸಾವು

ವಿಜಯನಗರ: ಬಳ್ಳಾರಿ, ಬೆಳಗಾವಿಯಲ್ಲಿ ಬಾಣಂತಿಯರ ಸಾವಿನ ಸರಣಿ ಘಟನೆ ಬಳಿಕ ಬೆಂಗಳೂರಿನಲ್ಲಿಯೂ ಇಬ್ಬರು ಬಾಣಂತಿಯರು ಸಾವನ್ನಪ್ಪಿದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ವಿಜಯನಗರದಲ್ಲಿ ಬಾಣಂತಿಯೊಬ್ಬರು Read more…

GOOD NEWS: ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ BMTCಯಿಂದ ಹೆಚ್ಚುವರಿ ಬಸ್ ಸೇವೆ

ಬೆಂಗಳೂರು: 2025 ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಹೊಸ ವರ್ಷ ಸ್ವಾಗತಿಸಲು ಸಜ್ಜಾಗಿದ್ದು, ಬ್ರಿಗೇಡ್ ರೋಡ್, ಎಂ.ಜಿ.ರೋಡ್, ಇಂದಿರಾನಗರ, ಕೋರಮಂಗಲ ಮೊದಲಾದ ಪ್ರಮುಖ ಸ್ಥಳಗಳಲ್ಲಿ Read more…

BIG NEWS: 6 ರಾಜ್ಯಗಳಲ್ಲಿ ನಂದಿನಿ ಮಾರುಕಟ್ಟೆ ವಿಸ್ತರಣೆ: ಕನ್ನಡಿಗರ ಸ್ವಾಭಿಮಾನದ‌ ಹೆಗ್ಗುರುತು ನಂದಿನಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮೆಚ್ಚುಗೆ

ಬೆಂಗಳೂರು: ದೇಶದ 6 ರಾಜ್ಯಗಳಲ್ಲಿ ನಂದಿನಿ ಹಾಲಿನ ಮಾರುಕಟ್ಟೆ ತನ್ನ ವ್ಯಾಪ್ತಿ ವಿಸ್ತರಿಸಿಕೊಂಡಿದ್ದು, ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಗುಣಮಟ್ಟಕ್ಕೆ ಹೆಸರುವಾಸಿಯಾಗಿರುವ ಕರ್ನಾಟಕದ ನಂದಿನಿ ಹಾಲು ಹಾಗೂ ಉತ್ಪನ್ನಗಳು ದೇಶದ Read more…

BREAKING NEWS: ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಬೆಳಗಾವಿ: ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಬೆಳಗಾವಿ ಜಿಲ್ಲೆಯ ಸಂಬ್ರಾ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. 32 ವರ್ಷದ Read more…

BREAKING: ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ: ಮತ್ತೊಬ್ಬ ಮಾಲಾಧಾರಿ ಸಾವು

ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. Read more…

BREAKING NEWS: ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ

ಮಂಡ್ಯ: ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ರಾಮಚಂದ್ರು(21) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಕಲ್ಲು ಗಣಿಗಾರಿಕೆಗೆ ಬಳಸುತ್ತಿದ್ದ ಜಿಲೆಟಿನ್ Read more…

BIG NEWS: ವಾಟರ್ ಹೀಟರ್ ನಿಂದ ಹೊಡೆದು ಸ್ನೇಹಿತನನ್ನೇ ಹತ್ಯೆಗೈದ ವ್ಯಕ್ತಿ

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನೇ ವಾಟರ್ ಹೀಟರ್ ನಿಂದ ಹೊಡೆದು ಹತ್ಯೆಗೈದಿರುವ ಘಟನೆ ನಡೆದಿದೆ. ಶ್ರೀನಿವಾಸ್ ಕೊಲೆಯಾಗಿರುವ ವ್ಯಕ್ತಿ. ನಾಗರಾಜ್ ಸ್ನೇಹಿತನನ್ನೇ ಕೊಂದ ಆರೋಪಿ. ಶ್ರೀನಿವಾಸ್ ಹಾಗೂ Read more…

ಅಮಿತ್ ಶಾ ಹೇಳಿಕೆ ವಿರೋಧಿಸಿ ಬಂದ್ ಕರೆ ಹಿನ್ನೆಲೆ ನಾಳೆ ಶಾಲೆಗಳಿಗೆ ರಜೆ ಘೋಷಣೆ: ಮದ್ಯ ಮಾರಾಟ ನಿಷೇಧಿಸಿ ವಿಜಯಪುರ ಡಿಸಿ ಆದೇಶ

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ನಾಳೆ Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರ್- ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಕಾರ್ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರ ಸಮೀಪ ಇಂದು ಬೆಳಿಗ್ಗೆ ನಡೆದಿದೆ. ಸಾಗರದಿಂದ ಶಿವಮೊಗ್ಗ Read more…

ಕೆಲಸದ ನಿರೀಕ್ಷೆಯಲ್ಲಿರುವ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ಬಳ್ಳಾರಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ಮತ್ತು ರೋಜ್‌ಗಾರ್ ಮೇಳ ಅಡಿ 2025 ರ ಜನವರಿ 03 ರಂದು Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಶೇ. 15 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾಪ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯನ್ನು ಸಮಾಧಿ ಮಾಡುವ ಮಟ್ಟಕ್ಕೆ ತಂದು ನಿಲ್ಲಿಸಿರುವ ಸರ್ಕಾರ ಪ್ರಯಾಣದರ ಹೆಚ್ಚಳಕ್ಕೂ ಚಿಂತನೆ ನಡೆಸಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. Read more…

ವಾಯುಭಾರ ಕುಸಿತ ದುರ್ಬಲ: ರಾಜ್ಯಾದ್ಯಂತ ಇಂದಿನಿಂದ ಒಣಹವೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ದುರ್ಬಲವಾಗಿದೆ. ಇದರ ಪರಿಣಾಮ ರಾಜ್ಯಾದ್ಯಂತ ಇಂದಿನಿಂದ ಒಂದು ವಾರ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೆಲವು Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲು ಸೇವೆ ವಿಸ್ತರಣೆ

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಆಂಧ್ರಪ್ರದೇಶದ ನರಸಾಪುರ ಮತ್ತು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳ ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸೇವೆಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...