alex Certify Karnataka | Kannada Dunia | Kannada News | Karnataka News | India News - Part 190
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಿಎಂ ಸಿದ್ದರಾಮಯ್ಯಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಮೈಸೂರು ಬಿಜೆಪಿ ಕಚೇರಿ ಬಳಿ ಸೇರಿರುವ ಸಾವಿರಾರು ಬಿಜೆಪಿ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ Read more…

BREAKING : ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ : CM ಸಿದ್ದರಾಮಯ್ಯ ಪುನರುಚ್ಚಾರ

ಮೈಸೂರು :   ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ . ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ನಲ್ಲಿ Read more…

BIG NEWS: ಕಳ್ಳನ ಮನಸ್ಸು ಹುಳ್ಳುಳ್ಳಗೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆಯನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧಾರ ವಿಚಾರವಾಗಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ‘ಕಳ್ಳನ ಮನಸ್ಸು ಹುಳ್ಳುಳ್ಳಗೆ’ ಎಂದು ಸಿಎಂ Read more…

ಸಾರ್ವಜನಿಕರೇ ಗಮನಿಸಿ : ಕಳೆದುಹೋದ ನಿಮ್ಮ ‘ಮೊಬೈಲ್’ ಬ್ಲಾಕ್ ಮಾಡಿಸಲು ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಒಂದು ‘ಮೊಬೈಲ್’ ಕಳೆದು ಹೋದರೆ ಅಥವಾ ಕಳ್ಳತನವಾದರೆ ಏನು ಮಾಡಬೇಕು..? ಮೊಬೈಲ್ ಕಳೆದುಹೋದರೆ ಅಥವಾ ಕಳ್ಳತನವಾದರೆ ತಕ್ಷಣವೇ ಸಿಇಐಆರ್ ವೆಬ್ಸೈಟ್ಗೆ ಭೇಟಿ ನೀಡಬೇಕು. ಈ ಬಗ್ಗೆ Read more…

BREAKING NEWS: ಮುಡಾ ಅಧ್ಯಕ್ಷ ಮರಿಗೌಡಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಘೇರಾವ್; ಮೈಸೂರು ಏರ್ ಪೋರ್ಟ್ ಬಳಿ ಹೈಡ್ರಾಮಾ

ಮೈಸೂರು: ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿ, ತರಾಟೆಗೆ ತೆಗೆದುಕೊಂಡ ಘಟನೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ಬಳಿ ನಡೆದಿದೆ. ಮುಡಾ ಹಗರಣ ಸಂಬಂಧ Read more…

ಶಿವಮೊಗ್ಗದಲ್ಲಿ ರೈಲ್ವೇ ಕಾಮಗಾರಿಗಳನ್ನು ತ್ವರಿತಗೊಳಿಸಲು ಸಚಿವ ವಿ.ಸೋಮಣ್ಣ ಸೂಚನೆ

ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಒಂದು ದಶಕದ ಅವಧಿಯಲ್ಲಿ ರಾಜ್ಯ ರೈಲ್ವೇ ಕ್ಷೇತ್ರದಲ್ಲಿ ಅನೇಕ ಮಹತ್ವ ನಿರ್ಣಯಗಳನ್ನು ಕೈಗೊಂಡು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿರುವುದು ಎಲ್ಲರಲ್ಲೂ Read more…

BIG NEWS: ಕೆರೆ ಕೋಡಿ ಮಣ್ಣು ಕುಸಿದು ದುರಂತ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಹಾಸನ: ಕೆರೆ ಕೋಡಿ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಕುಸಿದು ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹನಿಕೆ ಗ್ರಾಮದಲ್ಲಿ ನಡೆದಿದೆ. Read more…

BIG NEWS: ಸಿಎಂ ವಿರುದ್ಧ ಇಂದು FIR ದಾಖಲಾಗುವುದು ಅನುಮಾನ; ಕೇಂದ್ರ ಕಚೇರಿಗೆ ಪತ್ರ ಬರೆದ ಲೋಕಾಯುಕ್ತ ಎಸ್ ಪಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಆದರೆ ಎಫ್ ಐಆರ್ ದಾಖಲಿಸಲು ವಿಳಂಬವಾಗುತ್ತಿದೆ. ಕಾಯ್ದೆ ವಿಚಾರದಲ್ಲಿ Read more…

JOB FAIR : ಸೆ. 30 ರಂದು ಗದಗದಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ , 50 ಕ್ಕೂ ಹೆಚ್ಚು ಕಂಪನಿಗಳು ಭಾಗಿ.!

ಗದಗ : ಸೆ. 30 ರಂದು ಗದಗದಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜಿಸಲಾಗಿದ್ದು, 50 ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿದೆ. ರಾಜ್ಯದ ವಿವಿಧೆಡೆಯಿಂದ 50ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. Read more…

BREAKING : ಹಾಸನದಲ್ಲಿ ಘೋರ ದುರಂತ : ಮಣ್ಣು ಕುಸಿದು ಓರ್ವ ಸಾವು, ಇಬ್ಬರಿಗೆ ಗಾಯ

ಹಾಸನ : ಹಾಸನದಲ್ಲಿ ಘೋರ ದುರಂತ ಸಂಭವಿಸಿದ್ದು,  ಮಣ್ಣು ಕುಸಿದು ಮಣ್ಣಿನಡಿ ಸಿಲುಕಿ ಓರ್ವ ಮೃತಪಟ್ಟು ಇಬ್ಬರಿಗೆ ಗಾಯಗಳಾಗಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ. Read more…

BREAKING : ಬೆಂಗಳೂರಿನಲ್ಲಿ ‘ಓಣಂ’ ರಂಗೋಲಿ ಹಾಳು ಮಾಡಿದ ಮಹಿಳೆ ವಿರುದ್ಧ ‘FIR’ ದಾಖಲು |Video

ಬೆಂಗಳೂರು : ಬೆಂಗಳೂರಿನಲ್ಲಿ ಓಣಂ’  ರಂಗೋಲಿ ಹಾಳು ಮಾಡಿದ ಮಹಿಳೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಅಪಾರ್ಟ್ಮೆಂಟ್ ಒಂದರಲ್ಲಿ ಕೇರಳ ಮೂಲದ ಕೆಲವು ಮಕ್ಕಳು ಹೂವಿನ Read more…

BIG NEWS: ಸಿ.ಟಿ.ರವಿಗೆ ಬಿಗ್ ರಿಲೀಫ್: ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಬಿಜೆಪಿ ಪರಿಷತ್ ಸದಸ್ಯ ಸಿ.ಟಿ.ರವಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಧಾರ್ಮಿಕ Read more…

BREAKING : ಬೈಂದೂರು ಬಿಜೆಪಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ |lakshmi narayana

ಉಡುಪಿ : ಅನಾರೋಗ್ಯದಿಂದ ಬಳಲುತ್ತಿದ್ದ ಬೈಂದೂರಿನ ಬಿಜೆಪಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ (85) ವಿಧಿವಶರಾಗಿದ್ದಾರೆ. ಬೆಂಗಳೂರಿನಲ್ಲಿ ವಾಸವಿದ್ದ ಅವರು ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಅವರು ಮೃತಪಟ್ಟಿದ್ದಾರೆ Read more…

BIG NEWS: ರಾಜ್ಯದ ಎರಡು ಘಟಕಗಳ ತುಪ್ಪ ತಯಾರಿಕೆಯಲ್ಲಿ ಕಲಬೆರಿಕೆ ಪತ್ತೆ: ನೊಟೀಸ್ ಜಾರಿ

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಕಲಬೆರಿಕೆ ತುಪ್ಪ, ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಬಳಕೆ ವಿವಾದದ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ತಯಾರಾಗುವ ತುಪ್ಪದ ಮಾದರಿ Read more…

BIG NEWS: ಚಾಮುಂಡಿ ಬೆಟ್ಟಕ್ಕೆ ‘ಮಹಿಷ ಬೆಟ್ಟ’ ಎಂದು ಹೆಸರು: ಹೊಸ ವಿವಾದ ಸೃಷ್ಟಿಸಿದ ಮಹಿಷ ಸಮಿತಿ ಆಹ್ವಾನ ಪತ್ರಿಕೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವಾಗಲೇ ಮಹಿಷ ದಸರಾ ಆಚರಣೆ ನಡೆಸಲು ಮಹಿಷ ದಸರಾ ಸಮಿತಿ ಮುಂದಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಮಧ್ಯೆ ಮಹಿಷ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ತಿಪಟೂರು: ಪಡಿತರ ಚೀಟಿಯಲ್ಲಿ ಇರುವ ಎಲ್ಲಾ ಸದಸ್ಯರ ಇ- ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಹಶೀಲ್ದಾರ್ ಪವನ್ ಕುಮಾರ್ ತಿಳಿಸಿದ್ದಾರೆ. ಸೆಪ್ಟೆಂಬರ್ ಅಂತ್ಯದೊಳಗೆ ಎಲ್ಲಾ ಸದಸ್ಯರು ಸಂಬಂಧಿಸಿದ ನ್ಯಾಯಬೆಲೆ Read more…

ಅಡುಗೆ ಎಣ್ಣೆ ದರ ದಿಢೀರ್ 20 ರೂ. ಹೆಚ್ಚಳ: ಹೋಟೆಲ್ ತಿಂಡಿ- ಊಟ, ಬೇಕರಿ ಸಿಹಿ ಪದಾರ್ಥ, ಚಿಪ್ಸ್ ದುಬಾರಿ ಸಾಧ್ಯತೆ

ಬೆಂಗಳೂರು: ಹಬ್ಬದ ಸಂದರ್ಭದಲ್ಲಿಯೇ ಖಾದ್ಯ ತೈಲ ದರ ದಿಢೀರ್ ಏರಿಕೆ ಕಂಡಿದೆ. ಲೀಟರ್ ಗೆ 15 ರಿಂದ 20 ರೂಪಾಯಿವರೆಗೂ ಅಡುಗೆ ಎಣ್ಣೆ ದರ ಹೆಚ್ಚಳವಾಗಿದ್ದು, ಜನಸಾಮಾನ್ಯರಿಗೆ ಬೆಲೆ Read more…

ಸ್ವಾಮೀಜಿ ಅಶ್ಲೀಲ ವಿಡಿಯೋ ಬಹಿರಂಗಪಡಿಸುವುದಾಗಿ ಬ್ಲಾಕ್ ಮೇಲ್: ಮಹಿಳೆ ಅರೆಸ್ಟ್

ಬೆಂಗಳೂರು: ತುಮಕೂರು ಜಿಲ್ಲೆ ತಿಪಟೂರಿನ ಮಠವೊಂದರ ಸ್ವಾಮೀಜಿಗೆ ಅಶ್ಲೀಲ ವಿಡಿಯೋ, ಫೋಟೋ ಮುಂದಿಟ್ಟು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಿದ ಪ್ರಕರಣ ನಡೆದಿದೆ. ಸ್ವಾಮೀಜಿ Read more…

384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಡಿ. 29ರಂದು ಪೂರ್ವಭಾವಿ ಪರೀಕ್ಷೆ…?

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 29ರಂದು ಪೂರ್ವಭಾವಿ ಪರೀಕ್ಷೆ ಮತ್ತೆ ನಡೆಸಲು ಕೆಪಿಎಸ್ಸಿ ಚಿಂತನೆ ನಡೆಸಿದೆ. ಮರು ಪರೀಕ್ಷೆಯ ದಿನಾಂಕ ನಿಗದಿಪಡಿಸುವ ಕುರಿತಾಗಿ ಗುರುವಾರದ Read more…

BREAKING : ಕಲಬುರಗಿಯಲ್ಲಿ ಘೋರ ಘಟನೆ : ಭೀಮಾ ನದಿಯಲ್ಲಿ ‘ಪವಿತ್ರ ಸ್ನಾನ’ ಮಾಡಲು ಹೋಗಿ ಇಬ್ಬರು ಭಕ್ತರು ಸಾವು..!

ಕಲಬುರಗಿ : ಭೀಮಾ ನದಿಯಲ್ಲಿ ಮುಳುಗಿ ಇಬ್ಬರು ಭಕ್ತರು ಸಾವನ್ನಪ್ಪಿದ ಘಟನೆ ಗಾಣಗಾಪುರ ಬಳಿ ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದ ಭೀಮಾ ನದಿಯಲ್ಲಿ ಘಟನೆ ನಡೆದಿದೆ. Read more…

ಸಿದ್ದರಾಮಯ್ಯನವರೇ ‘ಮುಡಾ’ ಹಗರಣದಿಂದ ಬಚಾವಾಗಲು ಅದೇ ಲೋಕಾಯುಕ್ತವೇ ಗತಿ : Karma Hit back ಎಂದ H.D ಕುಮಾರಸ್ವಾಮಿ

ಬೆಂಗಳೂರು : ಶ್ರೀಮಾನ್ ಸಿದ್ದರಾಮಯ್ಯನವರೇ.. ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇ ಉಘೇ ಎನ್ನಲೇಬೇಕು, ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು: ಮೂಡಾಗರಣದಿಂದ ಬಚಾವಾಗಲು Read more…

BIG NEWS : ಇಂದಿನಿಂದ 3 ದಿನ ‘ಸಿಎಂ ಸಿದ್ದರಾಮಯ್ಯ’ ಮೈಸೂರು ಪ್ರವಾಸ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ..!

ಬೆಂಗಳೂರು : ರಾಜೀನಾಮೆಗೆ ವಿಪಕ್ಷಗಳು ಬಿಗಿಪಟ್ಟು ಹಿಡಿದಿರುವ ಬೆನ್ನಲ್ಲೇ ಇಂದಿನಿಂದ ಮೂರು ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ವಿಶೇಷ ವಿಮಾನದ ಮೂಲಕ ಶುಕ್ರವಾರ ಬೆಳಿಗ್ಗೆ 10.20ಕ್ಕೆ Read more…

ರಾಜಭವನ ವಿರುದ್ಧ ನೇರ ಸಂಘರ್ಷಕ್ಕಿಳಿದ ರಾಜ್ಯ ಸರ್ಕಾರ: ರಾಜ್ಯಪಾಲರ ಸ್ಪಷ್ಟನೆಗೆ ನೇರ ಉತ್ತರ ನೀಡದಿರಲು ಅಧಿಕಾರಿಗಳಿಗೆ ತಾಕೀತು

ಬೆಂಗಳೂರು: ರಾಜ್ಯಪಾಲರಿಂದ ಬರುವ ಯಾವುದೇ ಪತ್ರಗಳಿಗೆ ಮುಖ್ಯ ಕಾರ್ಯದರ್ಶಿ ಸೇರಿದಂತೆ ಯಾವುದೇ ಅಧಿಕಾರಿ ಉತ್ತರ ಕೊಡುವಂತಿಲ್ಲ ಎಂದು ಸರ್ಕಾರ ತಾಕೀತು ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ Read more…

SHOCKING : ರಾಜೀನಾಮೆ ನೀಡಲು ನಿರಾಕರಿಸಿದ ಗರ್ಭಿಣಿ ಹಿಂದೂ ಶಿಕ್ಷಕಿ ಮೇಲೆ ಹಲ್ಲೆ, ಮೆರವಣಿಗೆ | VIDEO VIRAL

ರಾಜೀನಾಮೆ ನೀಡಲು ನಿರಾಕರಿಸಿದ ಗರ್ಭಿಣಿ ಹಿಂದೂ ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಮೆರವಣಿಗೆ ನಡೆಸಿದ ಘಟನೆ ನಡೆದಿದೆ. ಗರ್ಭಿಣಿ ಶಿಕ್ಷಕಿ ಶಿಖಾ ರಾಣಿ ರೇ ಅವರು ತಮ್ಮ ಮುಖ್ಯ Read more…

ಗಮನಿಸಿ : ಇಂದಿನಿಂದ ಮೈಸೂರು ‘ಯುವ ದಸರಾ’ ವೀಕ್ಷಣೆಗೆ ಆನ್ ಲೈನ್ ನಲ್ಲಿ ಟಿಕೆಟ್ ಲಭ್ಯ , ಜಸ್ಟ್ ಹೀಗೆ ಬುಕ್ ಮಾಡಿ..!

ಮೈಸೂರು : ಈ ಬಾರಿ ಮೈಸೂರು ಹೊರವಲಯದ ಉತ್ತನಹಳ್ಳಿ ಸಮೀಪ ಆಯೋಜಿಸಿರುವ ‘ಯುವ ದಸರಾ’ ಕಾರ್ಯಕ್ರಮ ವೀಕ್ಷಣೆಗೆ ಇದೇ ಮೊದಲ ಬಾರಿಗೆ ಟಿಕೆಟ್ಗಳ ಮಾರಾಟಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. Read more…

ಗಮನಿಸಿ : ರಾಜ್ಯ ಸರ್ಕಾರದಿಂದ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ’ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20 ವರ್ಗಗಳ ಕಾರ್ಮಿಕರಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಹಮಾಲರು, ಮನೆಗೆಲಸದವರು, Read more…

ವಿದ್ಯಾರ್ಥಿಗಳೇ ಗಮನಿಸಿ : ಕರಾಮುವಿವಿಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ., Read more…

2024 ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ ; ಹಾವೇರಿಯ ‘ಗುದ್ಲೆಪ್ಪ ಹಳ್ಳಿಕೇರಿ ಗುರುಕುಲ’ & ಪ್ರೊ.ಜಿಬಿ ಶಿವರಾಜು ಆಯ್ಕೆ

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ Read more…

ಹೆಜ್ಜೆನು ದಾಳಿ: ಸಕಾಲಕ್ಕೆ ಚಿಕಿತ್ಸೆ ಸಿಗದೇ ರೈತ ಸಾವು

ಬೆಂಗಳೂರು: ಹೆಜ್ಜೇನು ದಾಳಿಯಿಂದ ರೈತರೊಬ್ಬರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಿಮ್ಮಗೊಂಡನಪಾಳ್ಯ ನಿವಾಸಿ ರಾಜಣ್ಣ(45) ಮೃತಪಟ್ಟ ರೈತ. ಕೂಜನಪಾಳ್ಯದ Read more…

ಬೆಂಗಳೂರು ಉತ್ತರ ವಿವಿ ವೆಬ್ಸೈಟ್ ಹ್ಯಾಕ್ ಮಾಡಿದ್ದ ಮೂವರು ಅರೆಸ್ಟ್

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ವೆಬ್ಸೈಟ್ ಹ್ಯಾಕ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಸೈಬರ್ ಠಾಣೆ ಪೋಲೀಸರು ಮೂವರನ್ನು ಬಂಧಿಸಿದ್ದಾರೆ. ವಿಶ್ವವಿದ್ಯಾಲಯದ ಯುಯುಸಿಎಂಎಸ್ ವೆಬ್ಸೈಟ್ ನಲ್ಲಿರುವ ಕೆಲವು ಲೋಪದೋಷಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...