alex Certify Karnataka | Kannada Dunia | Kannada News | Karnataka News | India News - Part 1900
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಪರವಾಗಿರುವ ಕಾಯ್ದೆಗೆ ಪ್ರತಿಭಟನೆ ನಡೆಸುತ್ತಿರುವುದು ದುರ್ದೈವ: ಕೃಷಿ ಸಚಿವ ಬಿ.ಸಿ. ಪಾಟೀಲ್

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ರೈತರ ಪರವಾಗಿರುವ ಕಾಯ್ದೆ ವಿರುದ್ಧ ಧರಣಿ Read more…

ಬಸ್ ಗೆ ಕಾದು ಕಾದು ಕುಸಿದು ಬಿದ್ದ ಮಹಿಳೆ

ಮೈಸೂರು: ಭಾರತ್ ಬಂದ್ ಹಾಗೂ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಈ ನಡುವೆ ಬಸ್ ಗೆ ಕಾದು ಕಾದು ಸುಸ್ತಾದ ಮಹಿಳೆ ಬಸ್ Read more…

BIG NEWS: ಮುಂಜಾನೆಯಿಂದಲೇ ರಾಜ್ಯದಲ್ಲಿ ರೈತರ ರಣಕಹಳೆ; ಕೇಂದ್ರದ ವಿರುದ್ಧ ಬೀದಿಗಿಳಿದು ಅನ್ನದಾತರ ಹೋರಾಟ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬೆಂದ್ ಗೆ ರಾಜ್ಯದಲ್ಲೂ ಬೆಂಬಲ ವ್ಯಕ್ತವಾಗಿದ್ದು, ಮುಂಜಾನೆಯಿಂದಲೇ ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಜಿಟಿ Read more…

ಕರುಳಕುಡಿಯನ್ನೇ ಮಾರಾಟ ಮಾಡಿದ ದಂಪತಿ ಅರೆಸ್ಟ್

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದಲ್ಲಿ 20 ದಿನದ ಶಿಶುವನ್ನು ಮಾರಾಟ ಮಾಡಿದ ಪೋಷಕರು ಹಾಗೂ ಖರೀದಿಸಿದ್ದ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರಗೆರೆಯ ಬುಡಕಟ್ಟು ಜನಾಂಗದ ದಂಪತಿಗೆ ಗಂಡು Read more…

BIG NEWS: ವೃಂದ, ನೇಮಕಾತಿಗೆ ತಿದ್ದುಪಡಿ – ಶಿಕ್ಷಕರ ಹುದ್ದೆಗೆ ಇಂಜಿನಿಯರಿಂಗ್ ಪದವೀಧರರಿಗೂ ಅವಕಾಶ

ಬೆಂಗಳೂರು: 6 ರಿಂದ 8 ನೇ ತರಗತಿ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಗೆ Read more…

ಭಾರತ ಬಂದ್: ಟೈಯರ್ ಗೆ ಬೆಂಕಿ, ರಸ್ತೆಯಲ್ಲೇ ಅಡುಗೆ – ಪ್ರಧಾನಿ ಪ್ರತಿಕೃತಿ ದಹಿಸಿ ಆಕ್ರೋಶ; ಎಲ್ಲೆಲ್ಲಿ ಹೇಗಿದೆ ಬಂದ್..?

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಗೆ ರಾಜ್ಯದಲ್ಲಿಯೂ ಬೆಂಬಲ ವ್ಯಕ್ತವಾಗಿದ್ದು, ಕೋಲಾರ ನಗರದ ಹೊಸ ಬಸ್ ನಿಲ್ದಾಣದ ಬಳಿ Read more…

BIG NEWS: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ವಿಧಾನಸಭೆ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿದ್ದಾರೆ. ಕೋಲಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ Read more…

ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೋನಾ ಇಳಿಕೆ, ಇಂದು 998 ಜನರಿಗೆ ಹೊಸದಾಗಿ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 998 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 8,94,004 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 11 ಮಂದಿ Read more…

ವಿದ್ಯಾರ್ಥಿಗಳು, ಪೋಷಕರೇ ಗಮನಿಸಿ: ನಾಳಿನ ಬಂದ್ ಗೆ ಖಾಸಗಿ ಶಾಲೆ ಬೆಂಬಲ, ಆನ್ಲೈನ್ ಕ್ಲಾಸ್ ಸ್ಥಗಿತ

ಬೆಂಗಳೂರು: ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಡಿಸೆಂಬರ್ 8 ರಂದು ರೈತರು ಕರೆ ನೀಡಿರುವ ಭಾರತ ಬಂದ್ ಗೆ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಬೆಂಬಲ Read more…

BREAKING: ಮದ್ಯಪಾನ ಮಾಡಿ ಕಾರ್ ಚಾಲನೆ, ಪೊಲೀಸರ ಮೇಲೆ ಹಲ್ಲೆ – ಶಾಸಕನ ಪುತ್ರ, ಸ್ನೇಹಿತರು ವಶಕ್ಕೆ

ಬೆಂಗಳೂರಿನ ಹೆಬ್ಬಾಳದ ಬಿಎಂಟಿಸಿ ಡಿಪೋ ಬಳಿ ಎಂಎಲ್ಸಿ ಪುತ್ರ ಮತ್ತು ಆತನ ಸ್ನೇಹಿತರು ಅಮೃತಹಳ್ಳಿ ಠಾಣೆಯ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ವಿಧಾನ Read more…

BIG NEWS: ಇಂದಿನಿಂದಲೇ ಗ್ರಾಪಂ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಅಧಿಸೂಚನೆ ಹೊರ ಬೀಳಲಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆಯೂ ಆರಂಭವಾಗಲಿದೆ. ಡಿಸೆಂಬರ್ 22 ರಂದು 117 ತಾಲೂಕುಗಳ 3021 Read more…

ತಾಂಡಾ ನಿವಾಸಿಗಳಿಗೆ ಸಿಹಿ ಸುದ್ದಿ: 300 ಯುವಕರು ರೋಜಗಾರ್ ಮಿತ್ರರಾಗಿ ನೇಮಕ; ಪಿ. ರಾಜೀವ್ ಮಾಹಿತಿ

ಹೊಸಪೇಟೆ: ತಾಂಡಾಗಳಿಂದ ಜನರು ವಲಸೆ ಹೋಗುವುದನ್ನು ತಡೆಯುವ ಮುಖ್ಯ ಉದ್ದೇಶದಿಂದ ತಾಂಡಾಗಳಲ್ಲಿ ಉದ್ಯೋಗ ಸೃಷ್ಟಿಗೆ ರೋಜಗಾರ್ ಮಿತ್ರ ಯೋಜನೆ ಜಾರಿಗೆ ತರಲಾಗಿದೆ ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರ ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷ ಸಜ್ಜು

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಡಿಸೆಂಬರ್ 15 ರ ವರೆಗೆ ಅಧಿವೇಶನ ನಡೆಯಲಿದ್ದು, ಗೋಹತ್ಯೆ ನಿಷೇಧ ಮಸೂದೆ ಮಂಡಿಸುವ ಸಾಧ್ಯತೆ ಇದೆ. ಸಭಾಪತಿ ವಿರುದ್ಧ ಅವಿಶ್ವಾಸ Read more…

ಶುಭ ಸುದ್ದಿ: ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ(ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು  ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51 Read more…

ದೆಹಲಿ ನಾಯಕರ ಬೇಸರ; ಗ್ರಾಮ ಪಂಚಾಯ್ತಿ ಚುನಾವಣೆ ನಂತರ ಬಿಜೆಪಿ ಸರ್ಕಾರ ಪತನ: ಸುರ್ಜೇವಾಲಾ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ನಂತರ ರಾಜ್ಯ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನರ Read more…

ಇಮೇಜ್ ಇದ್ದರೆ ತಾನೇ ಹಾಳಾಗೋದು..? ಕುಮಾರಸ್ವಾಮಿ ವಿರುದ್ಧ ಮತ್ತೆ ಗುಡುಗಿದ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಮತ್ತೆ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಸಮ್ಮಿಶ್ರ ಸರ್ಕಾರ ಉರುಳಿದ ತಕ್ಷಣ ಇವರ ಇಮೇಜ್ ಠುಸ್ ಆಯ್ತಂತೆ. ಇವರಿಗೆ Read more…

ಬಿಜೆಪಿ ಉಸ್ತುವಾರಿ ಬಂದು ಹೋದ್ರೂ ಸಂಪುಟ ವಿಸ್ತರಣೆ ಸಸ್ಪೆನ್ಸ್

ಬೆಂಗಳೂರು: ಬಹು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಸಚಿವ ಸಂಪುಟ ವಿಸ್ತರಣೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎರಡು ದಿನಗಳ ಕಾಲ ರಾಜ್ಯಕ್ಕೆ Read more…

ರೈತರ ಸಾಲ ಮನ್ನಾ ಮಾಡುತ್ತೇನೆ: ಮಾಜಿ ಶಾಸಕ ಕೆ.ಎನ್. ರಾಜಣ್ಣ

 ತುಮಕೂರು: ‘ಮುಂದಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ನಾನು ಸಹಕಾರ ಸಚಿವನಾಗಿ ರೈತರು ಪಡೆದ ಸಾಲವನ್ನು ಮನ್ನಾ ಮಾಡುವುದು ಕೂಡ ನಿಶ್ಚಿತ.’ ಹೀಗೆಂದು Read more…

BIG NEWS: ಪ್ರತ್ಯೇಕ ಸಭೆಯಲ್ಲಿ ಅಸಮಾಧಾನ ಸ್ಫೋಟ; ಬಿಜೆಪಿ ಉಸ್ತುವಾರಿಗೆ ದೂರು ಸಲ್ಲಿಸಿದ ಶಾಸಕರು

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಸಾಬೀತಾದಂತಿದೆ. ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಶಾಸಕರು ಸರ್ಕಾರದ ವಿರುದ್ಧ ದೂರುಗಳ ಪಟ್ಟಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಪ್ರಯಾಣ ದರ ಇಳಿಕೆ

ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರಗಿ ವಿಭಾಗ-1 ರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕಲಬುರಗಿ-ಹೈದ್ರಾಬಾದ್ ಮಾರ್ಗದಲ್ಲಿ ಸಂಚರಿಸುವ ರಾಜಹಂಸ ಬಸ್‍ಗಳ ಪ್ರಯಾಣದರದಲ್ಲಿ ಇಳಿಕೆ ಮಾಡಲಾಗಿದೆ. ಪ್ರಯಾಣಿಕರು ಇದರ Read more…

ಶುಭ ಸುದ್ದಿ: 25 ಸಾವಿರ ರೂ. ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಬಿ.ಎಡ್. ಹಾಗೂ ಡಿ.ಎಡ್. ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25,000 ರೂ. ವಿಶೇಷ ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದಕ್ಕಾಗಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, Read more…

BREAKING NEWS: ಮೆಗ್ಗಾನ್ ಆಸ್ಪತ್ರೆಯಲ್ಲಿ ಅಪ್ರಾಪ್ತೆ ಮೇಲೆ ಸಿಬ್ಬಂದಿಗಳಿಂದಲೇ ಹೇಯ ಕೃತ್ಯ

ಶಿವಮೊಗ್ಗ: ತಾಯಿ ಜೊತೆ ಆಸ್ಪತ್ರೆಯಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಆಸ್ಪತ್ರೆಯ ಸಿಬ್ಬಂದಿಗಳು ಗ್ಯಾಂಗ್ ರೇಪ್ ನಡೆಸಿರುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯ ಡಿ ದರ್ಜೆಯ ನೌಕರ Read more…

BIG BREAKING: ಸಂಪುಟ ವಿಸ್ತರಣೆಗಿಲ್ಲ ಗ್ರೀನ್ ಸಿಗ್ನಲ್; ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ, ಹೈಕಮಾಂಡ್ ಯಾವುದೇ ನಿರ್ಧಾರ ಪ್ರಕಟಿಸಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಶಾಕಿಂಗ್ ನ್ಯೂಸ್: ತಾಯಿ ನೋಡಿಕೊಳ್ಳಲು ಆಸ್ಪತ್ರೆಯಲ್ಲಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪ್ರತಿಷ್ಠಿತ ಮೆಗ್ಗಾನ್ ಆಸ್ಪತ್ರೆಯ ವಾರ್ಡ್ ಬಾಯ್ ಹಾಗೂ ಆತನ ಮೂವರು ಸ್ನೇಹಿತರು ಬಾಲಕಿ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪ ಕೇಳಿ ಬಂದಿದೆ. Read more…

ಮತ್ತೆ ಕರ್ನಾಟಕ ಬಂದ್: ಕನ್ನಡ ಸಂಘಟನೆಗಳ ಬಂದ್ ಬೆನ್ನಲ್ಲೇ ಮತ್ತೊಂದು ಬಂದ್ ಗೆ ರೈತರ ಕರೆ

ಬೆಂಗಳೂರು: ಕನ್ನಡಿಗರಿಗೆ ಮತ್ತೊಂದು ಬಂದ್ ಬಿಸಿ ತಟ್ಟಲಿದೆ. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಅಷ್ಟೇನೂ ಯಶಸ್ವಿಯಾಗಿಲ್ಲ. ಇದರ ಬೆನ್ನಲ್ಲೇ ರೈತರು ಬಂದ್ Read more…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ವನ್ಯಮೃಗದ ದಾಳಿಗೆ ಕುರಿ, ಮೇಕೆ ಬಲಿ

ಬೆಂಗಳೂರು: ಗಿರಿನಗರದ ಸಮೀಪದ ವೀರಭದ್ರ ನಗರದಲ್ಲಿ ಕುರಿ ಸಾಕಾಣಿಕೆ ಶೆಡ್ ಮೇಲೆ ವನ್ಯಮೃಗವೊಂದು ದಾಳಿ ನಡೆಸಿದೆ. ದಾಳಿಗೆ 6 ಕುರಿಗಳು, 11 ಮೇಕೆಗಳು ಬಲಿಯಾಗಿವೆ. ಪಟೇಲ್ ಅನಂತಸ್ವಾಮಿ ಎಂಬುವರಿಗೆ Read more…

BIG NEWS: ಬಿಬಿಎಂಪಿ ಮಾಸ್ಕ್ ದಂಡದ ಪ್ರಮಾಣ ನೋಡಿ ಸಾರ್ವಜನಿಕರು ಶಾಕ್…!

ಬೆಂಗಳೂರು: ಮಾಸ್ಕ್ ಧರಿಸದವರಿಗೆ ದುಬಾರಿ ದಂಡ ವಿಧಿಸಿದ್ದ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ, ದಂಡದ ಪ್ರಮಾಣ ಕಡಿಮೆ ಮಾಡಿದ್ದ ಬೆನ್ನಲ್ಲೇ ಸಾರ್ವಜನಿಕರು ಮಾಸ್ಕ್ ಧರಿಸದೆ ಮತ್ತೆ ಬೇಜವಾಬ್ದಾರಿ Read more…

ನಾನು ರಾಜಕೀಯದಲ್ಲಿ ಈಗಷ್ಟೇ ಅಂಬೇಗಾಲಿಡುತ್ತಿದ್ದೇನೆ: ಸಚಿವ ಸೋಮಶೇಖರ್

ಮೈಸೂರು: ನಾನು ಕಾಂಗ್ರೆಸ್ ನಲ್ಲಿದ್ದಾಗ ಆ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದೆ. ಈಗ ಆ ಪಕ್ಷದಲ್ಲಿ ನಾನಿಲ್ಲ. ಸಿದ್ದರಾಮಯ್ಯ ಅವರ ಟೀಂ ಕೂಡ ನಾನಾಗಿರಲಿಲ್ಲ ನಾನು ಅಮಾಯಕ, ಮುಗ್ಧ ಎಂದು Read more…

BIG NEWS: ಅಪ್ಪನ ರಾಸಲೀಲೆ ವಿಡಿಯೋ ನೋಡಿ ಮಗಳಿಗೆ ಶಾಕ್

ಮಂಡ್ಯ: ಮಗಳು ಆನ್ ಲೈನ್ ಶಿಕ್ಷಣಕ್ಕಾಗಿ ಅಪ್ಪನ ಮೊಬೈಲ್ ಪಡೆದುಕೊಂಡಿದ್ದ ವೇಳೆ ಅಪ್ಪನ ರಾಸಲೀಲೆಯ ಕರ್ಮಕಾಂಡ ಮೊಬೈಲ್ ನಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗೆನವಲಿ Read more…

ಮದುವೆ ಹಿಂದಿನ ದಿನವೇ ಕಾದಿತ್ತು ದುರ್ವಿದಿ: ಹಸೆಮಣೆಯೇರಬೇಕಿದ್ದ ವರ ಹೃದಯಾಘಾತದಿಂದ ಸಾವು

ರಾಯಚೂರು: ಇಂದು ವಿವಾಹವಾಗಬೇಕಿದ್ದ ವರ ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ನಡೆದಿದೆ. ಹುಲುಗಪ್ಪ ಮೃತ ವರ. ಹುಲುಗಪ್ಪ ಗ್ರಾಮ ಪಂಚಾಯಿತಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...