alex Certify Karnataka | Kannada Dunia | Kannada News | Karnataka News | India News - Part 1905
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ಕೆರೆಯಲ್ಲಿತ್ತು ನಾಪತ್ತೆಯಾಗಿದ್ದ ವಿವಾಹಿತೆ ಮೃತದೇಹ, ಆರೋಪಿ ಮನೆ ಮೇಲೆ ಸಂಬಂಧಿಕರ ದಾಳಿ

ಮೈಸೂರು: ನಾಪತ್ತೆಯಾಗಿದ್ದ ವಿವಾಹಿತೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 20 ವರ್ಷದ ಶ್ವೇತಾ ಮೃತಪಟ್ಟವರು ಎಂದು ಹೇಳಲಾಗಿದೆ. ಮೈಸೂರು ತಾಲೂಕಿನ ಮಾರ್ಬಳ್ಳಿ ಕೆರೆಯಲ್ಲಿ ಶ್ವೇತಾ ಅವರ ಮೃತದೇಹ ಪತ್ತೆಯಾಗಿದೆ. ನಂಜನಗೂಡು Read more…

BIG NEWS: ಸಚಿವ ಸ್ಥಾನಾಕಾಂಕ್ಷಿಗಳಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ

ಶಿವಮೊಗ್ಗ: ಇನ್ನು 3 -4 ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶೀಘ್ರ ಸಂಪುಟ ವಿಸ್ತರಣೆಗೆ ಅನುಮೋದನೆ ನೀಡುವಂತೆ ವರಿಷ್ಠರನ್ನು ಕೇಳುವುದಾಗಿ ಅವರು Read more…

BIG NEWS: ರಾಜ್ಯದಲ್ಲಿ ಕೊರೋನಾ ಇಳಿಮುಖ, 1291 ಹೊಸ ಕೇಸ್ -24503 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 1291 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,83,899 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 15 ಮಂದಿ Read more…

ಇದೆಂಥಾ ವಿಕೃತಿ…..ಅಯ್ಯೋ ಪಾಪ ಎನ್ನುವಂತಿದೆ ಈ ಮೀನಿನ ಸ್ಥಿತಿ

ಉತ್ತರ ಕನ್ನಡ: ಮೀನುಗಾರರ ಬಲೆಗೆ ಸಿಕ್ಕು, ನೀರಿನಿಂದ ಹೊರಬಂದ ಮೀನು ತನ್ನ ಪ್ರಾಣ ಉಳಿಸಿಕೊಳ್ಳಲು ವಿಲವಿಲ ಒದ್ದಾಡುತ್ತಿದ್ದರೆ ಕಿಡಿಗೇಡಿಗಳು ಮೀನಿನ ಬಾಯಿಗೆ ಬೀಡಿ ಇಟ್ಟು ವಿಕೃತವಾಗಿ ಸಂಭ್ರಮಿಸಿರುವ ವಿಡಿಯೋ Read more…

ಶಾಸಕಿಯ ಮರಾಠ ಪ್ರೇಮ; 2ಎ ಮೀಸಲಾತಿ ನೀಡದಿದ್ದರೆ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಧಾರವಾಡ: ಮರಾಠಾ ಪ್ರಾಧಿಕಾರ ಬೇಡ ಮರಾಠ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಇಲ್ಲವಾದಲ್ಲಿ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ Read more…

BREAKING: ಪರೀಕ್ಷೆ ಮುಂದೂಡಿಕೆ, ಮಾರ್ಚ್ ನಲ್ಲಿ ನಡೆಯಲಿದೆ ವೈದ್ಯಕೀಯ ಪರೀಕ್ಷೆ

ಬೆಂಗಳೂರು:  ಕೊರೋನಾ ಕಾರಣದಿಂದಾಗಿ ವೈದ್ಯಕೀಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಮಾರ್ಚ್ ತಿಂಗಳಿಗೆ ವೈದ್ಯಕೀಯ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ವತಿಯಿಂದ ಜನವರಿ 19 ರಿಂದ ನಡೆಯಬೇಕಿದ್ದ Read more…

ಲೈನ್ ದುರಸ್ತಿ ವೇಳೆಯೇ ಯುವಕನಿಗೆ ಕರೆಂಟ್ ಶಾಕ್; ಕಂಬದ ಮೇಲೆಯೆ ನಡೆದ ದಾರುಣ ಘಟನೆ

ದಾವಣಗೆರೆ: ಲೈನ್ ಮ್ಯಾನ್ ನಿರ್ಲಕ್ಷದಿಂದ ಎಂತಹ ದುರಂತ ಸಂಭವಿಸಿದೆ ನೋಡಿ. ವಿದ್ಯುತ್ ಕಂಬ ಏರಿ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಗುತ್ತಿಗೆ ಕಾರ್ಮಿಕ ಕಂಬದ Read more…

BIG NEWS: ಅಕ್ರಮ ಹಣ ವರ್ಗಾವಣೆ ಪ್ರಕರಣ; ಮತ್ತೋರ್ವ ಮಾಜಿ ಸಚಿವರ ಹೆಸರು ಬಾಯ್ಬಿಟ್ಟ ಆರೋಪಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲೈನ್ಸ್ ವಿಶ್ವವಿದ್ಯಾಲಯದ ಉಚ್ಛಾಟಿತ ಚಾನ್ಸಲರ್ ಮಧುಕರ್ ಅಂಗೂರ್ ವಿಚಾರಣೆ ವೇಳೆ ಮಾಜಿ ಸಚಿವರ ಹೆಸರನ್ನು ಬಾಯ್ಬಿಟ್ಟಿದ್ದಾರೆ. ವಿದೇಶಿ ವಿನಿಮಯ ನಿರ್ವಹಣಾ Read more…

ಸಮ್ಮಿಶ್ರ ಸರ್ಕಾರ ಪತನದ ಆರೋಪ: HDK ಗೆ ಡಿ.ಕೆ. ಶಿವಕುಮಾರ್ ಟಾಂಗ್

ಉಡುಪಿ: ಸಮ್ಮಿಶ್ರ ಸರ್ಕಾರ ಉಳಿಸಲು ಡಿ.ಕೆ. ಶಿವಕುಮಾರ್ ಪ್ರಯತ್ನಿಸಲಿಲ್ಲ. ಪತನಕ್ಕೆ ಅವರೂ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ Read more…

BREAKING: ನಿಮ್ಮ ಸ್ಥಾನ ತ್ಯಾಗ ಮಾಡಿ ಸೋತವರಿಗೆ ಕೊಡಿ; ಸಾಹುಕಾರ್ ಗೆ ಸವಾಲು ಹಾಕಿದ ಶಾಸಕ

ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮೂಲ ಬಿಜೆಪಿಗರು ಹಾಗೂ ವಲಸಿಗರ ನಡುವೆ ಜಂಗೀಕುಸ್ತಿ ಆರಂಭವಾಗಿದೆ. ಸೋತವರಿಗೆ ಸಚಿವ ಸ್ಥಾನ ನೀಡುವುದಾದರೆ ಗೆದ್ದವರ ಗತಿಯೇನು Read more…

ಸಂಪುಟ ವಿಸ್ತರಣೆ ಬಗ್ಗೆ ಸಿಎಂ ನಿರ್ಧಾರ: ಎಸ್.ಟಿ. ಸೋಮಶೇಖರ್

ಮಡಿಕೇರಿ: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಯಡಿಯೂರಪ್ಪನವರ ಪರಮಾಧಿಕಾರವಾಗಿದೆ. ಕೇಂದ್ರ ನಾಯಕರ ಸೂಚನೆ ಬಂದ ಕೂಡಲೇ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಕೊಡಗು Read more…

ಡಿ.ಕೆ.ಶಿವಕುಮಾರ್ ಗೆ ಸವಾಲು ಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ

ಚಿಕ್ಕಬಳ್ಳಾಪುರ: ಒಬ್ಬ ವ್ಯಕ್ತಿಯ ಪ್ರಾಣದ ಜೊತೆ ರಾಜಕೀಯ ಚೆಲ್ಲಾಟ ನಡೆಸುವುದು ಸರಿಯಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಧೈರ್ಯವಿದ್ದರೆ ವಿಡಿಯೋ ಬಿಡುಗಡೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ Read more…

BREAKING NEWS: ಕಡಲನಗರಿಯಲ್ಲಿ ಮತ್ತೊಂದು ವಿವಾದಾತ್ಮಕ ಬರಹ ಪ್ರತ್ಯಕ್ಷ; ಆತಂಕಕ್ಕೀಡಾದ ಸಾರ್ವಜನಿಕರು

ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪತ್ತೆಯಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದಾತ್ಮಕ ಬರಹ ಪತ್ತೆಯಾಗಿದ್ದು, ಸಾರ್ವಜನಿಕರನ್ನು ಆತಂಕಕ್ಕೀಡು ಮಾಡಿದೆ. ಕೋರ್ಟ್ ರಸ್ತೆಯಲ್ಲಿರುವ ಪೊಲೀಸ್ ಲೇಔಟ್ Read more…

ಗ್ರೇಟ್ ಎಸ್ಕೇಪ್…! ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಪಾರಾದ ಅರಣ್ಯ ಇಲಾಖೆ ಸಿಬ್ಬಂದಿ

ಮೈಸೂರು: ಅರಣ್ಯ ಇಲಾಖೆಯ ಸಿಬ್ಬಂದಿ ಕಡೆಗೆ ಕಾಡಾನೆ ಧಾವಿಸಿ ಬಂದಿದ್ದು, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಘೋರ ದುರಂತ ತಪ್ಪಿದೆ. ಜೀಪ್ ಚಾಲಕನ ಸಮಯ ಪ್ರಜ್ಞೆಯಿಂದ ಸಿಬ್ಬಂದಿ ಜೀವ ಉಳಿದಿದೆ. Read more…

BIG NEWS: ಗ್ರಾಮ ಪಂಚಾಯಿತಿಯಲ್ಲಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿ, ಡಿಜಿಟಲ್ ಸಹಿ ಕಡ್ಡಾಯಗೊಳಿಸಿ ಆದೇಶ

ಬೆಂಗಳೂರು: ಗ್ರಾಮ ಪಂಚಾಯಿತಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿಗೆ ತಂದಿದ್ದು, ಆರ್.ಡಿ.ಪಿ.ಆರ್. ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಡಿಜಿಟಲ್ ಸಹಿ ಇದ್ದರಷ್ಟೇ ಪ್ರಮಾಣ ಪತ್ರಕ್ಕೆ ಮಾನ್ಯತೆ ಇರುತ್ತದೆ ಎಂದು Read more…

ಗುಡ್ ನ್ಯೂಸ್: SSLC ಪಾಸಾಗಿ ಡ್ರೈವಿಂಗ್ ಲೈಸೆನ್ಸ್ ಹೊಂದಿದವರಿಗೆ 2 ಲಕ್ಷ ರೂ. ಸಹಾಯಧನದೊಂದಿಗೆ ಟ್ಯಾಕ್ಸಿ ವಿತರಣೆ

ಚಿತ್ರದುರ್ಗ: ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆ ವತಿಯಿಂದ 2014-15 ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಬಾಕಿ ಉಳಿದಿರುವ ಎಸ್‍ಸಿಎಸ್‍ಪಿ,ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 21, ಪರಿಶಿಷ್ಟ ಪಂಗಡದ 19 Read more…

ಬಿಗ್ ನ್ಯೂಸ್: SSLC ಪರೀಕ್ಷೆ ವೇಳಾಪಟ್ಟಿ ಪ್ರಕಟಕ್ಕೆ ಡಿಸೆಂಬರ್ 3 ನೇ ವಾರ ಚರ್ಚೆ ಸಾಧ್ಯತೆ

ಬೆಂಗಳೂರು: ಕೊರೋನಾ ಸೋಂಕಿನ ಕಾರಣ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಬೇಕೇ? ಬೇಡವೇ? ಎನ್ನುವ ಚರ್ಚೆ ಮುಂದುವರೆದಿದೆ. ಈ ನಡುವೆ 2021 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸುವ ಕುರಿತಾಗಿಯೂ ಚರ್ಚೆ Read more…

ಗಡಗಡ ನಡುಗಿದ ರಾಜ್ಯದ ಜನ, ಇನ್ನೂ ಮೂರು ದಿನ ಭಾರಿ ಚಳಿ

ಬೆಂಗಳೂರು: ನಿವಾರ್ ಚಂಡಮಾರುತದ ಪರಿಣಾಮ ತಾಪಮಾನದಲ್ಲಿ ಏರಿಳಿತವಾಗಿ ರಾಜ್ಯದ ಅನೇಕ ಭಾಗದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಇನ್ನು ಮೂರು ದಿನಗಳ ಕಾಲ ಬಾಧಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ Read more…

BREAKING: ರಾಜ್ಯದಲ್ಲಿ ಇಂದು 1522 ಜನರಿಗೆ ಕೊರೋನಾ ಸೋಂಕು ದೃಢ, 12 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1522 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,82,608 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 12 ಮಂದಿ ಸೋಂಕಿತರು Read more…

ನಾನು ಸಿಎಂ ಆಗಿದ್ದಾಗ ನಿಖಿಲ್ ವಿಧಾನಸೌಧಕ್ಕೆ ಬಂದಿದ್ನಾ? ವರ್ಗಾವಣೆ ಹೆಸರಲ್ಲಿ ಲೂಟಿ: HDK ವಾಗ್ದಾಳಿ

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿದ್ದಾಗ ನಿಖಿಲ್ ವಿಧಾನಸೌಧಕ್ಕೆ ಬಂದಿದ್ನಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್ ಪಕ್ಷದ ಸಂಘಟನಾ ಸಭೆಯಲ್ಲಿ ಮಾತನಾಡಿದ ಅವರು, ನಿಖಿಲ್ ವರ್ಗಾವಣೆ ಹೆಸರಲ್ಲಿ Read more…

ಠೇವಣಿ ಕಳೆದುಕೊಳ್ತಿದ್ದ ಕ್ಷೇತ್ರದಲ್ಲೂ ಅರಳಿದ ಕಮಲ, ಪಂಚಾಯಿತಿ ಚುನಾವಣೆ ಗಂಭೀರವಾಗಿ ಪರಿಗಣಿಸಿದ ಬಿಜೆಪಿ: ವಿಜಯೇಂದ್ರ ಮಾಹಿತಿ

ಹಾಸನ: ಯಾವ ಕ್ಷೇತ್ರದಲ್ಲಿ ಬಿಜೆಪಿ ಠೇವಣಿ ಕಳೆದುಕೊಳ್ಳುತ್ತಿತ್ತೋ ಅಂತಹ ಕ್ಷೇತ್ರಗಳಲ್ಲಿಯೂ ಈಗ ಬಿಜೆಪಿಯ ಕಮಲ ಅರಳಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಹಾಸನ ಜಿಲ್ಲೆ Read more…

BIG NEWS: ನಾನು ಸಚಿವ ಸ್ಥಾನದ ಆಕಾಂಕ್ಷಿಯೇ ಅಲ್ಲ ಎಂದ ಸಿ.ಪಿ.ಯೋಗೀಶ್ವರ್

ಬೆಂಗಳೂರು: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಯಾವುದೇ ವಿವಾದಗಳನ್ನು ಸೃಷ್ಟಿಸಿಕೊಳ್ಳಲೂ ಇಷ್ಟಪಡಲ್ಲ. ಆದರೂ ಯಾಕೋ ವಿವಾದಗಳು ನನ್ನ ಹಿಂದೆಯೇ ಬರುತ್ತಿವೆ ಎಂದು ಎಂ ಎಲ್ ಸಿ ಸಿ.ಪಿ. ಯೋಗೀಶ್ವರ್ Read more…

BIG BREAKING: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮಿಶ್ರ ಸರ್ಕಾರ ಉಳಿಸಲಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ. ಮೈತ್ರಿ ಸರ್ಕಾರವನ್ನು ಡಿ.ಕೆ. ಶಿವಕುಮಾರ್ ಉಳಿಸಲಿಲ್ಲ. ಕಾಂಗ್ರೆಸ್ Read more…

ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಮಾಸಿಕ ಜನಸಂಪರ್ಕ ದಿನ ಆಚರಣೆ

ಬೆಂಗಳೂರಿನ ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಇಂದು ಮಾಸಿಕ ಜನ ಸಂಪರ್ಕ ದಿನವನ್ನು ಆಚರಿಸಲಾಗಿದ್ದು, ಬೆಂಗಳೂರು ನಗರ ಪೊಲೀಸ್‌ ಕಮೀಷನರ್‌ ಕಮಲ್‌ ಪಂತ್‌ ಆದೇಶದ ಮೇರೆಗೆ ಈ ಸಭೆ ನಡೆಯಿತು. Read more…

ನಮ್ಮ ಹಣೆ ಬರಹ ಕೆಟ್ಟಿದೆ ಹಾಗಾಗಿ ಇನ್ನೂ ಮಂತ್ರಿಯಾಗಿಲ್ಲ: ಎಂಟಿಬಿ ಹತಾಶೆ

ಬೆಂಗಳೂರು: ನಾನು ವಿಧಾನ ಪರಿಷತ್ ಸದಸ್ಯನಾಗಿ 5 ತಿಂಗಳಾಗಿದೆ. ಆದರೆ ಈವರೆಗೂ ಮಂತ್ರಿ ಮಾಡಿಲ್ಲ. ನನ್ನ ಹಣೆ ಬರಹ ಕೆಟ್ಟಿದೆ ಹಾಗಾಗಿ ಇನ್ನೂ ಮಂತ್ರಿಯಾಗಿಲ್ಲ ಎಂದು ಶಾಸಕ ಎಂಟಿಬಿ Read more…

ಡಿ.ಕೆ. ಶಿವಕುಮಾರ್ ಅವರದ್ದು ಮುಟ್ಟಾಳತನದ ಹೇಳಿಕೆ: ಈಶ್ವರಪ್ಪ

ಬೆಳಗಾವಿ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಡಿ.ಕೆ. ಶಿವಕುಮಾರ್ ಮಾಡಿರುವ ಆರೋಪಗಳು ಮುಟ್ಟಾಳತನದ ಹೇಳಿಕೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ Read more…

ಕಾರ್ಯಕ್ರಮ ನೆಪದಲ್ಲಿ ದೆಹಲಿಗೆ ದೌಡಾಯಿಸ್ತಾ ಬಿಜೆಪಿ ಅತೃಪ್ತರ ತಂಡ..? ಮತ್ತೆ ನಾಯಕತ್ವ ಬದಲಾವಣೆಯ ಕೂಗು..?

ದೆಹಲಿಯಲ್ಲಿ ಸಿ.ಟಿ. ರವಿಯವರ ಕಚೇರಿ ಉದ್ಘಾಟನೆ ನೆಪದಲ್ಲಿ ಬಿಜೆಪಿ ನಾಯಕರು ದೆಹಲಿಯಲ್ಲಿ ಇದ್ದಾರೆ. ಇವರ ಈ ನಡೆ ಹಲವಾರು ಅನುಮಾನಕ್ಕೆ ಕಾರಣವಾಗಿದೆ. ಈ ಅನುಮಾನಕ್ಕೆ ಮುಖ್ಯ ಕಾರಣ, ಸಚಿವ Read more…

BIG NEWS: ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಯ್ತಾ ಆ ’ರಹಸ್ಯ’ ವಿಡಿಯೋ…?

ಕಾರವಾರ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಗುಸುಗುಸು ಸುದ್ದಿಗಳು ಹರಿದಾಡುತ್ತಿವೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ಸ್ಫೋಟಕ Read more…

ಸರ್ಕಾರಿ ವಾಹನದ ಮೇಲೆ ಹತ್ತಿ ಫೋಟೋಗೆ ಪೋಸ್‌ ಕೊಟ್ಟಿದ್ದ ಯುವತಿಗೆ ಸಂಕಷ್ಟ

ಇತ್ತೀಚಿನ ದಿನಗಳಲ್ಲಿ ಫೋಟೋ ಶೂಟ್ ಅನ್ನೋದು ಕಾಮನ್ ಆಗಿ ಬಿಟ್ಟಿದೆ. ಕಂಡ ಕಂಡಲ್ಲಿ ಫೋಟೋ ತೆಗೆಸಿಕೊಂಡು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದೆ ಒಂದು ಹವ್ಯಾಸ ಮಾಡಿಕೊಂಡಿದ್ದಾರೆ. ನಿಷೇಧಿತ ಪ್ರದೇಶ Read more…

ಎನ್.ಆರ್. ಸಂತೋಷ್ ಆತ್ಮಹತ್ಯೆಗೆ ಯತ್ನ; ಪತ್ನಿ ಮಾಡಿದ ಗಂಭೀರ ಆರೋಪವೇನು…?

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದು, ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಪತಿ ಆತ್ಮಹತ್ಯೆ ಯತ್ನದ ಬೆನ್ನಲ್ಲೇ ಸಂತೋಷ್ ಪತ್ನಿ ಜಾಹ್ನವಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...