alex Certify Karnataka | Kannada Dunia | Kannada News | Karnataka News | India News - Part 191
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಇಂಟರ್ನೆಟ್ ಸೌಲಭ್ಯ

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಿಗೆ ಇಂಟರ್ನೆಟ್ ಸೌಲಭ್ಯ ಕಲ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸಂಪುಟ Read more…

BIG NEWS: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಸಂಪುಟ ಸಭೆ ನಿರ್ಧಾರ

ಬೆಂಗಳೂರು: ಪಶ್ಚಿಮ ಘಟ್ಟಗಳ ಕುರಿತಾಗಿ ಡಾ. ಕಸ್ತೂರಿರಂಗನ್ ವರದಿಯನ್ನು ರಾಜ್ಯ ಸಚಿವ ಸಂಪುಟ ಸಂಪೂರ್ಣವಾಗಿ ತಿರಸ್ಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ Read more…

BIG NEWS: ಪೊಲೀಸರಿಗೆ ಗುಂಪು ವಿಮೆ ಮೊತ್ತ 50 ಲಕ್ಷ ರೂ. ಗೆ ಏರಿಕೆ

ಬೆಂಗಳೂರು: ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆ ಮೃತಪಟ್ಟ ಅವರ ಕುಟುಂಬಕ್ಕೆ ನೀಡುವ ಗುಂಪು ವಿಮೆ ಮೊತ್ತವನ್ನು 20 ಲಕ್ಷ ರೂ.ನಿಂದ 50 ಲಕ್ಷ ರೂಪಾಯಿಗೆ Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಶಾಕ್: ಇಂದು ಕುಟುಂಬದ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲು, ತನಿಖೆ ಆರಂಭ ಸಾಧ್ಯತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ. ಮುಡಾ ಹಗರಣ ತನಿಖೆಗೆ ಅರ್ಹ Read more…

BIG NEWS: ಅ. 7ರಿಂದ ರಾಜ್ಯಾದ್ಯಂತ ಇ- ಸ್ವತ್ತು ಕಡ್ಡಾಯ: ಇನ್ನು ಸ್ಥಿರಾಸ್ತಿ ನೋಂದಣಿಗೆ ಬೇಕಿದೆ ಇ-ಖಾತಾ

ಬೆಂಗಳೂರು: ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆ ಮಾಡಲಾಗಿದ್ದು, ಅ. 7ರಿಂದ ರಾಜ್ಯಾದ್ಯಂತ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿಯಾಗಲಿದೆ. ನಗರಾಭಿವೃದ್ಧಿ ಇಲಾಖೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ Read more…

ಶುಭ ಸುದ್ದಿ: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2024-25 ನೇ ಸಾಲಿಗೆ ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೋತ್ಸಾಹಧನಕ್ಕೆ ಅರ್ಜಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್ಎಂ ನರ್ಸಿಂಗ್ ಕೋಸ್(B.Sc Nursing and GNM Nursing Course)ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ  ಸಮುದಾಯದ(ಮುಸ್ಲಿಂ, Read more…

ಮುಡಾ ಪ್ರಕರಣದಲ್ಲಿ ಎ1 ಆರೋಪಿ ಸಿದ್ಧರಾಮಯ್ಯ ಒಂದು ಕ್ಷಣವೂ ಅಧಿಕಾರದಲ್ಲಿರಲು ಯೋಗ್ಯರಲ್ಲ ಎಂದ ಬಿಜೆಪಿ

ಭ್ರಷ್ಟ ಸಿದ್ದರಾಮಯ್ಯ ಮುಡಾ ಬ್ರಹ್ಮಾಂಡ ಭ್ರಷ್ಟಾಚಾರದ A1 ಆರೋಪಿ ಎಂದು ನ್ಯಾಯಾಲಯ ಆದೇಶ ಹೊರಡಿಸಿದೆ. A1 ಆದ ಭ್ರಷ್ಟ‌ ಮುಖ್ಯಮಂತ್ರಿ ಒಂದು ಕ್ಷಣವೂ ಅಧಿಕಾರದಲ್ಲಿರಲು ಯೋಗ್ಯರಲ್ಲ ಎಂದು ಬಿಜೆಪಿ Read more…

ಗದ್ದೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುಂದೂರು ಸಮೀಪದ ಕಾರ್ಲಗದ್ದೆಯಲ್ಲಿ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಮೃತಪಟ್ಟಿದ್ದಾರೆ. ಸತೀಶ್ ಶೆಟ್ಟಿ(44) ಮೃತಪಟ್ಟವರು ಎಂದು ಹೇಳಲಾಗಿದೆ. Read more…

BIG NEWS: ಪ್ರೊ. ಜಿ.ಬಿ. ಶಿವರಾಜು, ಹಾವೇರಿಯ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಗೆ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ ಗಾಂಧಿವಾದಿ Read more…

ಧಾರವಾಡ ಡಿಸಿ ದಿವ್ಯ ಪ್ರಭುಗೆ ಕಂದಾಯ ಇಲಾಖೆಯಿಂದ ‘ಅತ್ಯುತ್ತಮ ಜಿಲ್ಲಾಧಿಕಾರಿ’ ಪ್ರಶಸ್ತಿ

ಧಾರವಾಡ: ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಮತ್ತು ಚಿತ್ರದುರ್ಗ ಹಾಗೂ ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳಾಗಿ ಉತ್ತಮವಾದ ಜನಸ್ನೇಹಿ, ನಾಗರಿಕಸ್ನೇಹಿ ಆಡಳಿತ Read more…

BIG NEWS: ರಾಜ್ಯದಲ್ಲಿ ‘ಕ್ವಿನ್ ಸಿಟಿ’ ಜ್ಞಾನ, ಆರೋಗ್ಯ, ಸಂಶೋಧನಾ ನಗರಕ್ಕೆ ಸಿಎಂ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ ಯೋಜನೆಗೆ ಚಾಲನೆ ನೀಡಿದ್ದಾರೆ. ಕ್ವಿನ್‌ ಸಿಟಿಯು ಒಂದೇ ಸ್ಥಳದಲ್ಲಿ ಸುಸ್ಥಿರ ಪರಿಸರದ ನಡುವೆ ಜ್ಞಾನ, ಆರೋಗ್ಯ, Read more…

ನಿಮ್ಮ ಪಕ್ಷದ ಅಂತರ್ ಕಲಹದ ಬೆಂಕಿ ಶಮನಕ್ಕೆ ಪ್ರಯತ್ನಿಸಿ: ಕರ್ನಾಟಕ ಕಾಂಗ್ರೆಸ್ ನಲ್ಲಿ ಕಲಹ ಎಂಬ ಮೋದಿ ಹೇಳಿಕೆಗೆ ಸಿದ್ಧರಾಮಯ್ಯ ಟಾಂಗ್

ಬೆಂಗಳೂರು: ನಿಮ್ಮ ಪಕ್ಷದ ಅಂತರ್‌ ಕಲಹದ ಬೆಂಕಿ ಶಮನಕ್ಕೆ ಪ್ರಯತ್ನಿಸಿ ಎಂದು ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ Read more…

BREAKING: ಬಿಸಿಯೂಟದಲ್ಲಿ ಹಲ್ಲಿ ಬಿದ್ದು ಅವಾಂತರ: 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಹಾಸನ: ಬಿಸಿಯೂಟದಲ್ಲಿ ಹಲ್ಲಿ ಬಿದ್ದು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆ ರಾಗಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಅರಕಲಗೂಡು ತಾಲೂಕಿನ ರಾಗಿಮರೂರಿನ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅವರನ್ನು Read more…

BREAKING NEWS: ಲಂಚಕ್ಕೆ ಕೈಯೊಡ್ಡಿದ್ದ ಬಿಬಿಎಂಪಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಬಿಬಿಎಂಪಿ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ ಇಬ್ಬರು Read more…

BIG NEWS: ದಸರಾ ಬಳಿಕ ಬಿಜೆಪಿಯಿಂದ ಮತ್ತೊಂದು ಪಾದಯಾತ್ರೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆಗೆ ಸಜ್ಜಾಗಿದೆ. ದಸರಾ ಬಳಿಕ ಶಾಸಕರಾದ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ನೇತೃತ್ವದ ಬಿಜೆಪಿಯ ಮತ್ತೊಂದು ಟೀಂ ನಿಂದ ಪಾದಯಾತ್ರೆ Read more…

BREAKING NEWS: ಸಿಬಿಐ ತನಿಖಾ ದಳಕ್ಕೆ ಮುಕ್ತ ತನಿಖೆಗೆ ನೀಡಿದ್ದ ಅಧಿಸೂಚನೆ ವಾಪಾಸ್: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆಯನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ Read more…

ದೂರು ಸ್ವೀಕರಿಸುತ್ತಿಲ್ಲ: ಪೊಲೀಸರ ವಿರುದ್ಧ ಸ್ನೇಹಮಯಿ ಕೃಷ್ಣ ವಾಗ್ದಾಳಿ; ಲೋಕಾಯುಕ್ತ ಎಸ್ ಪಿ ನಾಪತ್ತೆಯಾಗಿದ್ದಾರೆ ಎಂದು ಆರೋಪ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ಮಾಡಿ ಕೋರ್ಟ್ ಮೆಟ್ಟಿಲೇರಿರುವ ದೂರುದಾರ ಸ್ನೇಹಮಯಿ ಕೃಷ್ಣ, ಇದೀಗ ಪೊಲೀಸರು ತನ್ನ ದೂರು ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಮುಡಾ Read more…

ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ |Scholarship

ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ Read more…

ಕೋಟೆಗಂಗೂರು ರೈಲ್ವೆ ಕೋಚಿಂಗ್ ಟರ್ಮಿನಲ್ ಕಾಮಗಾರಿ ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಸಚಿವ ವಿ. ಸೋಮಣ್ಣ ಸೂಚನೆ

ಶಿವಮೊಗ್ಗ : ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೇ ಕೋಚಿಂಗ್ ಟರ್ಮಿನಲ್ ರಾಜ್ಯದಲ್ಲೇ ಮೊದಲನೆಯದಾಗಿದ್ದು, 2026 ರೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಖಾತೆ Read more…

BIG NEWS: ರಾಜ್ಯ ಬಿಜೆಪಿ ನಾಯಕರಿಂದ ಮುಂದುವರೆದ ಪ್ರತ್ಯೇಕ ಸಭೆ: ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಬಂಡಾಯ ನಾಯಕರ ಮಹತ್ವದ ಚರ್ಚೆ

ಬೆಂಗಳೂರು: ಒಂದೆಡೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೆ. ಮತ್ತೊಂದೆಡೆ ಬಿಜೆಪಿ ಬಂಡಾಯ ನಾಯಕರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಬಿಜೆಪಿ ನಾಯಕ ಕುಮಾರ್ Read more…

BIG NEWS : ಅತಿಯಾದ ಕೆಲಸದ ಒತ್ತಡ : ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳ ಪ್ರತಿಭಟನೆ |V.A Strike

ಬೆಂಗಳೂರು : ಅತಿಯಾದ ಕೆಲಸದ ಒತ್ತಡದ ಸಹಿಸದೇ ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಗ್ರಾಮ ಲೆಕ್ಕಾಧಿಕಾರಿಗಳು ಇಂದು ಪ್ರತಿಭಟನೆ Read more…

BREAKING : ಬೆಂಗಳೂರಲ್ಲಿ ‘NIA’ ಭರ್ಜರಿ ಕಾರ್ಯಾಚರಣೆ : ಶಂಕಿತ ಉಗ್ರ ಅರೆಸ್ಟ್..!

ಬೆಂಗಳೂರು : ಬೆಂಗಳೂರಿನಲ್ಲಿ NIA’ ಭರ್ಜರಿ ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ನ ಜಿಗಣಿಯಲ್ಲಿ  ಎನ್ ಐ Read more…

BIG NEWS: ಕೋರ್ಟ್ ಕೂಡ ತಪ್ಪು ಎಂದಿದೆ; ಸಿದ್ದರಾಮಯ್ಯನವರೇ ದೊಡ್ಡ ಮನಸ್ಸು ಮಾಡಿ ರಾಜೀನಾಮೆ ಕೊಡಿ ಎಂದ ನಟ ಜಗ್ಗೇಶ್

ಬೆಂಗಳೂರು: 40 ವರ್ಷಗಳ ರಾಜಕಾರಣದಲ್ಲಿ ಸಿದ್ದರಾಮಯ್ಯನವರ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇರಲಿಲ್ಲ. ಆದರೆ ಇಗ ಇಡೀ ಬಟ್ಟೆಯೇ ಕಪ್ಪು ಇಂಕ್ ನಲ್ಲಿ ತುಂಬಿ ಹೋಗಿದೆ. ದೊಡ್ಡ Read more…

BREAKING : ತುಮಕೂರಿನಲ್ಲಿ ಘೋರ ಘಟನೆ : ಇಬ್ಬರು ಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ.!

ತುಮಕೂರು : ತುಮಕೂರಿನಲ್ಲಿ ಘೋರ ಘಟನೆ ನಡೆದಿದ್ದು, ಇಬ್ಬರು ಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ  ಘಟನೆ ನಡೆದಿದೆ.  ಮೃತರನ್ನು  ತಾಯಿ  Read more…

BIG NEWS : ಬೆಂಗಳೂರಿನಲ್ಲಿ ‘ಕ್ವಿನ್ ಸಿಟಿ’ ನಿರ್ಮಾಣ ಪ್ರಕ್ರಿಯೆಗೆ CM ಸಿದ್ದರಾಮಯ್ಯ, DCM ಡಿ.ಕೆ ಶಿವಕುಮಾರ್ ಚಾಲನೆ.!

ಬೆಂಗಳೂರು : ಬೆಂಗಳೂರಿನಲ್ಲಿ ಕ್ವಿನ್ ಸಿಟಿ ನಿರ್ಮಾಣ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ಕೆಎಚ್ಐಆರ್-ಸಿಟಿ ಯೋಜನೆಯಡಿ ರೂಪುಗೊಳ್ಳುತ್ತಿರುವ ಕ್ವಿನ್ ಸಿಟಿ ನಿರ್ಮಾಣ ಪಕ್ರಿಯೆಗೆ Read more…

BIG NEWS: ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್ ಗೆ ಮತ್ತೊಂದು ಶಾಕ್: ‘IT’ ವಿಚಾರಣೆಗೆ ಹಾಜರಾದ ‘ಕಾಟೇರ’

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ನಿರೀಕ್ಷೆಯಲ್ಲಿರುವಾಗಲೇ ಐಟಿ ಅಧಿಕಾರಿಗಳು ಮತ್ತೊಂದು ಶಾಕ್ ನೀಡಿದ್ದಾರೆ. ಕೊಲೆ ಆರೋಪದಲ್ಲಿ ಜೈಲಿನಲ್ಲಿರುವ ದರ್ಶನ್ ಜಾಮೀನು Read more…

ರಾಜ್ಯದ ‘ಅಲ್ಪ ಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಉದ್ದೇಶಿಸಲಾಗಿದ್ದು, ಅನ್ಲೈನ್ Read more…

GOOD NEWS: ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು: ಕೇಂದ್ರ ಸಚಿವ ವಿ. ಸೋಮಣ್ಣ ಮಹತ್ವದ ಘೋಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ರೈಲ್ವೆ ಯೋಜನೆಯ ಕೆಲಸ ಆರಂಭವಾಗಿದ್ದು, 2026ರರೊಳಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಶಿವಮೊಗ್ಗಕ್ಕೆ ಭೇಟಿ ನೀಡಿದ ಸಚಿವ ವಿ.ಸೋಮಣ್ಣ, ಕೋಟೆ Read more…

BREAKING : ವಿಧಾನಸೌಧ, ವಿಕಾಸಸೌಧದಲ್ಲೇ ನನ್ನ ಮೇಲೆ ಮುನಿರತ್ನ ಅತ್ಯಾಚಾರ ಮಾಡಿದ್ದಾರೆ : ಸಂತ್ರಸ್ತ ಮಹಿಳೆ ಸ್ಪೋಟಕ ಆರೋಪ

ಬೆಂಗಳೂರು : ವಿಧಾನಸೌಧ, ವಿಕಾಸೌಧದಲ್ಲೇ ನನ್ನ ಮೇಲೆ ಮುನಿರತ್ನ ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತ ಮಹಿಳೆ ಸ್ಪೋಟಕ ಆರೋಪ ಮಾಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಸಂತ್ರಸ್ತ ಮಹಿಳೆ ಸ್ಪೋಟಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...