alex Certify Karnataka | Kannada Dunia | Kannada News | Karnataka News | India News - Part 1910
ಕನ್ನಡ ದುನಿಯಾ
    Dailyhunt JioNews

Kannada Duniya

ದೇವಾಲಯದಲ್ಲೇ ಆಘಾತಕಾರಿ ಘಟನೆ, ದೇವರ ಮುಂದೆಯೇ ನಡೆದ ಕೃತ್ಯದಿಂದ ಪೂಜಾರಿಗೆ ಬಿಗ್ ಶಾಕ್

ಕೋಲಾರ: ಕಳ್ಳನೊಬ್ಬ ಪೂಜಾರಿ ಚಿನ್ನದ ಸರ ಎಗರಿಸಿದ ಘಟನೆ ಚಂದ್ರಮೌಳೇಶ್ವರ ದೇವಾಲಯದಲ್ಲಿ ನಡೆದಿದೆ. ದೇವರ ಎದುರಲ್ಲೇ ಕಳ್ಳತನ ಮಾಡಲಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿರುವ ದೇವಾಲಯದಲ್ಲಿ ಪೂಜಾರಿಯ ಸರ ದೋಚಲಾಗಿದೆ. Read more…

BIG NEWS: ಫ್ಲಾಪ್ ಆಯ್ತಾ ಮಾಜಿ ಮೇಯರ್ ಹೊಸ ನಾಟಕ…?

ಬೆಂಗಳೂರು: ಶಾಸಕರ ಮನೆ ಬೆಂಕಿ ಹಾಗೂ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಹೊಸ ನಾಟಕವಾಡಿದ್ದು, ಇದೀಗ ಆ ನಾಟಕದ Read more…

BIG NEWS: ಶಾಲೆ ಆರಂಭಕ್ಕೆ HDK ವಿರೋಧ, ತರಾತುರಿಯಲ್ಲಿ ಶಾಲೆ ತೆರೆಯದಂತೆ ಸಲಹೆ

ಬೆಂಗಳೂರು: ತರಾತುರಿಯಲ್ಲಿ ಶಾಲೆ ಆರಂಭ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಲೇಜು ಆರಂಭಿಸಿದರೂ ವಿದ್ಯಾರ್ಥಿಗಳು ಬರುತ್ತಿಲ್ಲ. ಶಾಲೆ ಆರಂಭದ Read more…

20 ದಿನ ಸರ್ಕಾರಿ ರಜೆ ಘೋಷಣೆ: ಇಲ್ಲಿದೆ 2021 ರ ಸಾರ್ವತ್ರಿಕ ರಜಾದಿನಗಳ ಪಟ್ಟಿ

2021 ರ ರಜೆ ದಿನಗಳ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. 20 ದಿನ ಸಾರ್ವತ್ರಿಕ ರಜೆ ಇರುತ್ತದೆ. ಭಾನುವಾರ ಎರಡನೇ ಮತ್ತು ನಾಲ್ಕನೇ ಶನಿವಾರ ಹೊರತಾಗಿ 20 ದಿನಗಳ ರಜೆ Read more…

ಭರ್ಜರಿ ಬಡ್ಡಿ ಹಣದ ಆಸೆ ತೋರಿಸಿ ವಂಚನೆ; ಮಲೈಕಾ ಸಂಸ್ಥೆ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಗ್ರಾಹಕರು

ಮಂಗಳೂರು: ಮಲೈಕಾ ಮಲ್ಟಿ ಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ವಿರುದ್ಧ ಸುಮಾರು 350 ಕೋಟಿ ರೂಪಾಯಿಗೂ ಅಧಿಕ ವಂಚನೆ ಆರೋಪ ಕೇಳಿಬಂದಿದ್ದು, ಬಡ್ಡಿ ಹಣ ನೀಡದೇ ವಂಚನೆ ಮಾಡಲಾಗಿದೆ ಎಂದು Read more…

ಕಾಲೇಜ್ ಆರಂಭವಾದ ಬೆನ್ನಲ್ಲೇ ಕೊರೋನಾ ಶಾಕ್, ಕೋವಿಡ್ ಟೆಸ್ಟ್ ನಲ್ಲಿ ಗೊತ್ತಾಯ್ತು ಮಾಹಿತಿ

ಬೆಂಗಳೂರು: ಬೆಂಗಳೂರಿನಲ್ಲಿ ಕಾಲೇಜು ಆರಂಭವಾದ ನಂತರ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. 5 ದಿನದಲ್ಲಿ 117 ವಿದ್ಯಾರ್ಥಿಗಳು ಮತ್ತು 51 ಶಿಕ್ಷಕರಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ. ನವೆಂಬರ್ 17 Read more…

ನಾನು ರಾಜಕೀಯದಿಂದ ನಿವೃತ್ತಿಯಾಗಬೇಕೆಂದುಕೊಂಡಿದ್ದೆ; ಮಗನ ಸೋಲು ನೆನೆದು ಭಾವುಕರಾದ ಮಾಜಿ ಸಿಎಂ

ಬೆಂಗಳೂರು: ನಾನು ರಾಜಕೀಯದಿಂದಲೇ ನಿವೃತ್ತಿಯಾಗಬೇಕು ಎಂದುಕೊಂಡಿದ್ದೆ. ಆದರೆ ಜನರು ನಮಗೆ ತೋರುವ ಪ್ರೀತಿ ನೋಡಿ ಅವರಿಗೆ ಅನ್ಯಾಯವಾಗಬಾರದು ಎಂದು ಸುಮ್ಮನಾಗಿದ್ದೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. Read more…

ಗ್ರಾಮ ಪಂಚಾಯತಿ ಚುನಾವಣೆ ಗೆಲುವಿಗೆ ಬಿಜೆಪಿ ತಯಾರಿ

ಮಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಗ್ರಾಮಸ್ವರಾಜ್ ಯಾತ್ರೆ ಕೈಗೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಈ ಬಗ್ಗೆ ಮಾಹಿತಿ ನೀಡಿದ್ದು, ಗ್ರಾಮ ಪಂಚಾಯತಿ ಚುನಾವಣೆ Read more…

ಹೆಣ್ಣು ಮಗು ಆಗುತ್ತದೆಂದು ಬಲವಂತದ ಗರ್ಭಪಾತ, ರಕ್ತಸ್ರಾವದಿಂದ ಮಹಿಳೆ ಸಾವು

ಚಿಕ್ಕಬಳ್ಳಾಪುರ: ಗಂಡು ಮಗುವಿನ ಆಸೆಗೆ ಬಲವಂತದ ಗರ್ಭಪಾತ ಮಾಡಿಸಿದ್ದರಿಂದ ಮಹಿಳೆ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕೋತ್ತಪಲ್ಲಿಯಲ್ಲಿ ನಡೆದಿದೆ. 26 ವರ್ಷದ ಸುಕನ್ಯಾ ಮೃತಪಟ್ಟ ಮಹಿಳೆ Read more…

ಲವ್, ಸೆಕ್ಸ್, ದೋಖಾ: ಕೈಕೊಟ್ಟ ಪ್ರಿಯಕರ, ಕಂಗಾಲಾದ ಯುವತಿ

ಬೀದರ್: ಪ್ರೀತಿ-ಪ್ರೇಮದ ಹೆಸರಲ್ಲಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಯುವಕ ಕೈಕೊಟ್ಟು ಪರಾರಿಯಾಗಿದ್ದಾನೆ. ಇದರಿಂದ ಕಂಗಾಲಾದ ಯುವತಿ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾಳೆ. ಬೀದರ್ ನಾರಗೇರಿ ಬಡಾವಣೆ ನಿವಾಸಿಯಾಗಿರುವ Read more…

ದಾಳಿ ಹೆಸರಲ್ಲಿ ಚಿನ್ನಾಭರಣ ಲೂಟಿ: ಕಳ್ಳರಿಗೇ ಸಾಥ್ ನೀಡಿದ ಪೊಲೀಸ್ ಸೇರಿ 7 ಮಂದಿ ಅರೆಸ್ಟ್

ಬೆಂಗಳೂರು: ಚಿನ್ನಾಭರಣ ಎಗರಿಸಲು ಕಳ್ಳರಿಗೆ ಪೊಲೀಸರೇ ಸಾಥ್ ನೀಡಿರುವ ಘಟನೆ ನಡೆದಿದೆ. ದಾಳಿಯ ಹೆಸರಲ್ಲಿ ಕಳ್ಳರಿಗೆ ಸಾಥ್ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್ಸ್ ಟೇಬಲ್ ಸೇರಿ 7 ಮಂದಿಯನ್ನು Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಸೇರಿ ಉಚಿತ ಪರೀಕ್ಷೆ, 24X7 ಸೇವೆ

ಬೆಳಗಾವಿ: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24 ಗಂಟೆ ಸೇವೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ನಗರ Read more…

BIG NEWS: ಶಾಲೆ ಪುನಾರಂಭ ಕುರಿತು ನಾಳೆಯೇ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಾಗಿ ನಾಳೆ ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶಾಲೆ ಆರಂಭದ ಕುರಿತು ಚರ್ಚಿಸಲು ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಸೋಮವಾರ Read more…

ರೈತರು, ಮಾಸಾಶನ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ

ಬೆಂಗಳೂರು: ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ ನೀಡಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಈ ಕುರಿತಾಗಿ ಮಾಹಿತಿ ನೀಡಿದ್ದು, Read more…

ಗುಡ್ ನ್ಯೂಸ್: 1 ಸಾವಿರ ಉಪನ್ಯಾಸಕರ ಹುದ್ದೆಗೆ ನೇಮಕಾತಿ

ಬೆಂಗಳೂರು: ರಾಜ್ಯದ ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಬೋಧಕ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ Read more…

BIG NEWS: ರಾಜ್ಯದಲ್ಲಿ ಶಾಲೆ ಆರಂಭ ಕುರಿತಾಗಿ ಸೋಮವಾರ ನಿರ್ಧಾರ, ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಾಗಿ ಸೋಮವಾರ ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶಾಲೆ ಆರಂಭದ ಕುರಿತು ಚರ್ಚಿಸಲು ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಸೋಮವಾರ Read more…

ಗಮನಿಸಿ..! ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮತ್ತೆ ಎರಡು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ರಾಜ್ಯದಲ್ಲಿ ಮತ್ತೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 25 ರಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ Read more…

ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವೆಂಬರ್ 18 ರಿಂದ ಮತದಾರರ ವಿಶೇಷ ಪರಿಷ್ಕರಣೆ ಅಭಿಯಾನ ಆರಂಭವಾಗಿದ್ದು, ಡಿಸೆಂಬರ್ 17 ರವರೆಗೆ ನಡೆಯಲಿದೆ. 2021 ರ ಜನವರಿ 1 ಕ್ಕೆ 18 ವರ್ಷ ತುಂಬುವ ಮತ್ತು Read more…

ಸಿ.ಟಿ. ರವಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ; ಮಾಜಿ ಸಚಿವರಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಿದ ವಿಪಕ್ಷ ನಾಯಕ

ಬೆಂಗಳೂರು: ಆರ್ ಎಸ್ ಎಸ್ ನನ್ನ ಮೊದಲ ರಾಜಕೀಯ ಪ್ರತಿಸ್ಪರ್ಧಿ. ನಾನು ಆರ್ ಎಸ್ ಎಸ್ ವಿರೋಧಿ. ಆರ್ ಎಸ್ ಎಸ್ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳುವ Read more…

ಕರ್ನಾಟಕ ಬಂದ್ ಕೈಬಿಟ್ಟು ಚರ್ಚೆಗೆ ಬನ್ನಿ: ಸಿಎಂ ಮನವಿ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಬಲವಂತದ ಬಂದ್ ಸರಿಯಲ್ಲ. ಬಲವಂತವಾಗಿ ಬಂದ್ ಗೆ ಮುಂದಾದರೆ ಅಂತವರ ವಿರುದ್ಧ ಕಾನೂನು ಕ್ರಮ ಅನಿವಾರ್ಯ ಎಂದು ಸಿಎಂ ಬಿ.ಎಸ್. Read more…

BREAKING NEWS: ಸಚಿವಾಕಾಂಕ್ಷಿಗಳಿಗೆ ಬಿಗ್ ಶಾಕ್…!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಹೀಗಾಗಿ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದ್ದು, ಇನ್ನು ಹಲವು ದಿನ ಕಾಯಲೇಬೇಕಾದ Read more…

ಸಿಸಿಬಿ ಇನ್ಸ್ ಪೆಕ್ಟರ್ ಹೆಸರಲ್ಲಿ ಉದ್ಯಮಿಗೆ ಬ್ಲ್ಯಾಕ್ ಮೇಲ್: ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ

ಬೆಂಗಳೂರು: ಸಿಸಿಬಿ ಇನ್ಸ್ ಪೆಕ್ಟರ್ ಎಂದು ಹೇಳಿಕೊಂಡು ಉದ್ಯಮಿಯೊಬ್ಬರಿಗೆ ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ ಆರೋಪಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿ Read more…

ಮದುವೆಯಾಗುವ ಯುವತಿಯೊಂದಿಗೆ ಸೇರಿ ಕಳ್ಳತನ ಮಾಡಿದ ಸಾಫ್ಟ್‌ವೇರ್ ಉದ್ಯೋಗಿ..!

ಪ್ರತಿಷ್ಟಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆತ ಕೊರೊನಾದಿಂದಾಗಿ ಕೆಲಸ ಕಳೆದುಕೊಂಡಿದ್ದ. ಕೆಲಸ ಹೋಗುವುದಕ್ಕೂ ಮುನ್ನ ಮದುವೆ ನಿಶ್ಚಯವಾಗಿತ್ತು. ತಾನು ಮದುವೆ ಮಾಡಿಕೊಳ್ಳುವ ಯುವತಿಗೆ ಚಿನ್ನದ ಸರ ಕೊಡಿಸುವ ಅನಿವಾರ್ಯತೆ Read more…

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಿಬಿಐ ಶಾಕ್….!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಅಧಿಕಾರಿಗಳು ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಮಗಳ ನಿಶ್ಚಿತಾರ್ಥದ ದಿನವೇ ಸಿಬಿಐ ಅಧಿಕಾರಿಗಳು ಡಿಕೆಶಿಗೆ ನೋಟೀಸ್ Read more…

ವೆಬ್ ಸೈಟ್ ಹ್ಯಾಕ್ ಮಾಡಲು ಏಕಾಗ್ರತೆಗಾಗಿ ಭಗವದ್ಗೀತೆ ಪಠಣ; ಶ್ರೀಕೃಷ್ಣನ ಅವತಾರಕ್ಕೆ ಸಿಸಿಬಿ ಅಧಿಕಾರಿಗಳೇ ಶಾಕ್…!

ಬೆಂಗಳೂರು; ಸಿಸಿಬಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಅಂತರಾಷ್ಟ್ರೀಯ ಕುಖ್ಯಾತಿಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ವಿಚಾರಣೆ ವೇಳೆ ಬಾಯ್ಬಿಟ್ಟ ವಿಷಯ ಕೇಳಿ ಅಧಿಕಾರಿಗಳೇ ದಂಗಾಗಿದ್ದಾರೆ. ಒಮ್ಮೆ ಜೈಲಿಗೆ ಹೋಗಿ ಬಂದರೂ Read more…

BIG NEWS: ಕಾಲೇಜು ಆರಂಭದ ಬಳಿಕ ರಾಜ್ಯದಲ್ಲಿ ಹೆಚ್ಚಿದ ಕೊರೊನಾ ಸೋಂಕು; ವಿದ್ಯಾರ್ಥಿಗಳಲ್ಲಿ ಆತಂಕ

ಬೆಂಗಳೂರು: ನವೆಂಬರ್ 17ರಿಂದ ರಾಜ್ಯದಲ್ಲಿ ಕಾಲೇಜುಗಳು ಆರಂಭವಾಗಿದ್ದು, ಕಾಲೇಜು ಆರಂಭದ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಕಾಲೇಜು ಆರಂಭವಾದ ಬಳಿಕ 104ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ Read more…

ಪ್ರಿಯಕರನಿಂದ ದೂರವಾದ ಯುವತಿಗೆ ಖಾಸಗಿ ಫೋಟೋ ಹರಿಬಿಡುವುದಾಗಿ ಕಿರುಕುಳ

ಬೆಂಗಳೂರು: ಮದುವೆಯಾಗದಿದ್ದರೆ ಖಾಸಗಿ ಫೋಟೋ ಹರಿಬಿಡುವುದಾಗಿ ಕಿರುಕುಳ ನೀಡುತ್ತಿದ್ದ ಆರೋಪಿ ವಿರುದ್ಧ ಆರ್.ಆರ್. ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಂಚೇನಹಳ್ಳಿ ನಿವಾಸಿಯಾಗಿರುವ 21 ವರ್ಷದ ಯುವತಿ ಕೃಷ್ಣೇಗೌಡ Read more…

ನಟಿ ಉಮಾಶ್ರೀ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಮಾಜಿ ಸಚಿವೆ ಹಾಗೂ ನಟಿ ಉಮಾಶ್ರೀ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಗದಗದಿಂದ ಹುಬ್ಬಳ್ಳಿಯತ್ತ Read more…

ಶಾಕಿಂಗ್: ಚಾರ್ಜಿಂಗ್ ಇಡದಿದ್ರೂ ಟೇಬಲ್ ಮೇಲಿದ್ದ ಮೊಬೈಲ್ ಏಕಾಏಕಿ ಸ್ಪೋಟ

ಹುಬ್ಬಳ್ಳಿ: ಟೇಬಲ್ ಮೇಲಿದ್ದ ಮೊಬೈಲ್ ಏಕಾಏಕಿ ಸ್ಪೋಟಗೊಂಡ ಘಟನೆ ಹುಬ್ಬಳ್ಳಿಯ ಮದಿರಾ ಕಾಲೋನಿಯಲ್ಲಿ ನಡೆದಿದೆ. ಚಾರ್ಜಿಂಗ್ ಗೆ ಇಡದಿದ್ದರೂ ಮೊಬೈಲ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಉಂಟಾಗಿಲ್ಲ. ದಯಾನಂದ Read more…

ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 1000 ಹುದ್ದೆಗೆ ನೇಮಕಾತಿ

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಬೋಧಕ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...