alex Certify Karnataka | Kannada Dunia | Kannada News | Karnataka News | India News - Part 1912
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೆ.ಪಿ.ಎಸ್.ಸಿ. ಮುಖ್ಯ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆ ಮುಂದೂಡಿಕೆಯಾಗಿದೆ. ಜ.2ರಿಂದ ಆರಂಭವಾಗಬೇಕಿದ್ದ ಕೆ.ಪಿ.ಎಸ್.ಸಿ. ಮುಖ್ಯ ಪರೀಕ್ಷೆ ಮುಂದೂಡಿಕೆಯಾಗಿದೆ. ಕೆ.ಪಿ.ಎಸ್.ಸಿ. ಹಾಗೂ ಯು.ಪಿ.ಎಸ್.ಸಿ. ಎರಡೂ ಪರೀಕ್ಷೆಗಳು ಒಟ್ಟಿಗೆ ಬಂದ ಹಿನ್ನೆಲೆಯಲ್ಲಿ ಕೆ.ಪಿ.ಎಸ್.ಸಿ. Read more…

ಸಂಪತ್ ರಾಜ್ ಗೆ ಮುಗಿಯದ ಸಂಕಷ್ಟ: ಮತ್ತೆ ಸಿಸಿಬಿ ಕಸ್ಟಡಿಗೆ

ಬೆಂಗಳೂರು: ಶಾಸಕರ ಮನೆಗೆ ಬೆಂಕಿ ಹಾಗೂ ಡಿಜೆ ಹಳ್ಳಿ, ಕೆಜಿ ಹಳ್ಳಿ ಎರಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು Read more…

ಪೊಲೀಸ್ ಅಧಿಕಾರಿಗಳ ಬೆನ್ನಲ್ಲೇ ಇದೀಗ ಬಿಇಒ ಹೆಸರಲ್ಲೂ ನಕಲಿ ಫೇಸ್ ಬುಕ್ ಅಕೌಂಟ್!

ಬೆಂಗಳೂರು: ಇತ್ತೀಚೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಸೃಷ್ಟಿಸಿ ಜನರಿಂದ ಹಣ ದೋಚುತ್ತಿದ್ದ ಖದೀಮರ ಪ್ರಕರಣ ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ಕ್ಷೇತ್ರ Read more…

ರಾಮ ರಾಮ ಎಂದು ಹೇಳ್ತಾ ಹೋದರೆ ಅದು ರಾವಣ ಆಗುತ್ತೆ; ಕಟೀಲ್ ಭೇಟಿಯಾದ ರೇಣುಕಾಚಾರ್ಯ ಹೇಳಿದ್ದೇನು…?

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೈಹಾಕಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೇನುಗೂಡಿಗೆ ಕಲ್ಲೆಸೆದ ಸ್ಥಿತಿ ಎದುರಿಸುತ್ತಿದ್ದಾರಾ ಎಂಬ ಅನುಮಾನ ಮೂಡುತ್ತಿದೆ. ಹಳಬರನ್ನು ಕೈಬಿಟ್ಟರೆ ಬಂಡಾಯವೇಳುವ ಸಾಧ್ಯತೆ….‌ಹೊಸಬರಿಗೆ ಮಣೆಹಾಕದಿದ್ದರೆ ನಮ್ಮದಾರಿ Read more…

ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಇಬ್ಬರ ದುರ್ಮರಣ

ಬೆಂಗಳೂರು: ಲಾರಿ, ಕಾರು ಹಾಗೂ ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಟೌನ್ Read more…

ಸಿಎಂ ದೆಹಲಿಯಿಂದ ಬಂದ ಬೆನ್ನಲ್ಲೇ ಸಚಿವ ಸ್ಥಾನಾಕಾಂಕ್ಷಿಗಳಿಂದ ಬಿಜೆಪಿ ಅಧ್ಯಕ್ಷ ಕಟೀಲ್ ಭೇಟಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಿಜೆಪಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ಶಂಕರ ಪಾಟೀಲ ಮುನೇನಕೊಪ್ಪ, ಪ್ರೊ. Read more…

ಹಜ್ ಯಾತ್ರೆಗೆ ಹೊರಟವರಿಗೆ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಶಿವಮೊಗ್ಗ: ಜಿಲ್ಲಾ ವಕ್ಫ್ ಸಲಹಾ ಸಮಿತಿಯು 2021 ರಲ್ಲಿ ಹಜ್ ಯಾತ್ರೆಗೆ ಆನ್‍ಲೈನ್ ಅರ್ಜಿಗಳನ್ನು ಅಹ್ವಾನಿಸಿದೆ. 18-65 ವರ್ಷ ವಯೋಮಿತಿಯೊಳಗಿನವರು ಪಾಸ್‍ಪೋರ್ಟ್ ನವೀಕರಣದ ಅವಧಿ 10 ಜನವರಿ 2022 Read more…

ಕನ್ನಡಿಗರ ವಿರೋಧಕ್ಕೆ ಮಣಿದ ಸರ್ಕಾರ: ಮರಾಠ ಪ್ರಾಧಿಕಾರ ಆದೇಶ ರದ್ದು, ನಿಗಮ ರಚನೆಗೆ ತೀರ್ಮಾನ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕನ್ನಡಿಗರ ವಿರೋಧಕ್ಕೆ ಮಣಿದ ಸರ್ಕಾರ ಆದೇಶವನ್ನು ರದ್ದು ಮಾಡಿದೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಬದಲಾಗಿ ನಿಗಮ Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ ಬೈಕ್ ಸವಾರರ ದುರ್ಮರಣ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತವಾಗಿದ್ದು, ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ನೆಲಮಂಗಲ ಟೌನ್ ನಲ್ಲಿ ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದಾಗ, ಲಾರಿಗೆ Read more…

ದೇವಸ್ಥಾನದ ಅಭಿವೃದ್ಧಿಗೆ 700 ಕೋಟಿ ರೂಪಾಯಿ ನೀಡಿದ ಬೆಂಗಳೂರು ಉದ್ಯಮಿ

ಬೆಂಗಳೂರು ಮೂಲದ ಚಿನ್ನದ ವ್ಯಾಪಾರಿ ಕೊಚ್ಚಿಯ ಚೊಟ್ಟಾನಿಕ್ಕರ ದೇವಸ್ಥಾನಕ್ಕೆ 700 ಕೋಟಿ ಹಣವನ್ನ ದೇಣಿಗೆ ರೂಪದಲ್ಲಿ ನೀಡಲಿದ್ದಾರೆ. “ತಾಯಿಯನ್ನ ಆರಾಧಿಸಲು ಆರಂಭಿಸಿದ ನಂತರ ನನ್ನ ಚಿನ್ನದ ವ್ಯಾಪಾರ ವಿಸ್ತರಣೆಯಾಯಿತು. Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಗ್ರಾಮೀಣ ಭಾಗದಲ್ಲಿ ಸರ್ಕಾರಿ ಸೇವೆಗಳಿಗೆ ಡಿಜಿಟಲ್ ಸ್ಪರ್ಶ ನೀಡಲಾಗುವುದು. ‘ಗ್ರಾಮ ಒನ್’ ನಾಗರಿಕ ಸೇವಾ ಕೇಂದ್ರ ಆರಂಭಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಪ್ರಾಯೋಗಿಕವಾಗಿ ದಾವಣಗೆರೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗುವುದು. Read more…

ಕಾಲೇಜ್ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಕೊರೋನಾ ಕಾರಣದಿಂದ ರಾಜ್ಯದಲ್ಲಿ ಬಂದ್ ಆಗಿದ್ದ ಕಾಲೇಜ್ ಗಳು ನವೆಂಬರ್ 17 ರಿಂದ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ. 2019 -20 ನೇ Read more…

ಮತದಾರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಷ್ಟ್ರೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿರುವುದು, Read more…

ಸಂಪುಟಕ್ಕೆ ಸಿಗದ ಗ್ರೀನ್ ಸಿಗ್ನಲ್: ದೆಹಲಿಗೆ ಹೋಗಿ ಬರಿಗೈಲಿ ಬಂದ ಸಿಎಂ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾದ ಸಿಎಂ, Read more…

BIG NEWS: ಎಸ್.ಎಂ. ಕೃಷ್ಣ ಮೊಮ್ಮಗನೊಂದಿಗೆ ಡಿಕೆಶಿ ಪುತ್ರಿ ನಿಶ್ಚಿತಾರ್ಥ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮೊಮ್ಮಗ, ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ ಹೆಗ್ಡೆ ಪುತ್ರ ಅಮಾರ್ತ್ಯ ಹೆಗ್ಡೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ Read more…

BREAKING: ಕಾಲೇಜ್ ಆರಂಭದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ.  2019 -20 ನೇ ಸಾಲಿನ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಪಾಸ್ ಅವಧಿಯನ್ನು ಡಿಸೆಂಬರ್ Read more…

ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೋನಾ ಇಳಿಮುಖ, ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1791 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಇದರೊಂದಿಗೆ Read more…

BIG NEWS: ಕೃಷಿ ಇಲಾಖೆ ನೇಮಕಾತಿ ನಿಯಮಾವಳಿ ತಿದ್ದುಪಡಿಗೆ ಸಂಪುಟ ಅಸ್ತು

ಬೆಂಗಳೂರು: ಕೃಷಿ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿಗೆ ಸಚಿವ ಸಂಪುಟ ಅಸ್ತು ಎಂದಿದೆ. ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

ಸಂಪುಟ ವಿಸ್ತರಣೆಯೋ, ಪುನಾರಚನೆಯೋ: ಜೆ.ಪಿ ನಡ್ಡಾ ಭೇಟಿಯಾದ ಸಿಎಂ ಹೇಳಿದ್ದೇನು…?

ನವದೆಹಲಿ: ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ ಪ್ರಕಟವಾಗುವ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ಕೊಂಚ ನಿರಾಸೆಯಾಗಿದೆ. ಜೆ.ಪಿ.ನಡ್ಡಾ ಭೇಟಿಯಾಗಿ ಸಂಪುಟ ವಿಸ್ತರಣೆ Read more…

BIG NEWS: ಲಸಿಕೆ ನೀಡಲು ಬಿಬಿಎಂಪಿ ಸಿದ್ಧತಾ ಸಭೆ, ಮೊದಲಿಗೆ ಕೊರೋನಾ ವಾರಿಯರ್ಸ್ ಗೆ ಸಿಗಲಿದೆ ವ್ಯಾಕ್ಸಿನ್

ಬೆಂಗಳೂರು: ಕೊರೋನಾ ತಡೆ ಲಸಿಕೆ ನೀಡಲು ಬಿಬಿಎಂಪಿ ಸಿದ್ಧತಾ ಸಭೆ ನಡೆಸಿದೆ. ಮೊದಲ ಹಂತದಲ್ಲಿ ಕೊರೋನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಗಳು, ವೈದ್ಯಕೀಯ ಶಿಕ್ಷಣ ಸಂಸ್ಥೆಗಳ Read more…

5, 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಸಂವೇದಾ ಕ್ಲಾಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ನವೆಂಬರ್ 23ರಿಂದ 5, 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಸಂವೇದಾ ಇ-ಕ್ಲಾಸ್ ಆರಂಭವಾಗಲಿದೆ. ಕೋವಿಡ್ ನಿಂದಾಗಿ ಶಾಲೆ ಆರಂಭ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರದಿಂದ ಇ Read more…

ಸೋಶಿಯಲ್ ಮೀಡಿಯಾ ಮೂಲಕ ಸುದ್ದಿಯಾದ ಐಪಿಎಸ್ ಅಧಿಕಾರಿ

ಡಿ. ರೂಪಾ ಎಂದೇ ಜನಪ್ರಿಯರಾಗಿರುವ ಐಪಿಎಸ್​ ಅಧಿಕಾರಿ ರೂಪಾ ದಿವಾಕರ್​ ಮೌದ್ಗಿಲ್​​  2017ರಲ್ಲಿ ಪರಪ್ಪನ ಅಗ್ರಹಾರದ ಅಕ್ರಮ ಬಯಲಿಗೆಳೆದು ಸುದ್ದಿಯಾಗಿದ್ದರು. ಇದೀಗ ತಮ್ಮ ಪೋಸ್ಟ್​ ಮೂಲಕ ಸುದ್ದಿಯಾಗಿದ್ದಾರೆ ಐಪಿಎಸ್​ Read more…

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೊರೊನಾದಿಂದಾಗಿ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಿದ್ದವು. ಕೊರೊನಾ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ರೋಗ ಆಗಿದ್ರಿಂದ ಸರ್ಕಾರಿ ಕಚೇರಿ ಸೇರಿದಂತೆ ಬಹುತೇಕ ಖಾಸಗಿ ಕಚೇರಿಗಳಲ್ಲೂ ಬಯೋಮೆಟ್ರಿಕ್ ಹಾಜರಾತಿಯನ್ನು ರದ್ದುಗೊಳಿಸಲಾಗಿತ್ತು. ಆದರೆ Read more…

ಕಸ ನಿರ್ವಹಣೆಯಿಂದ ಪಾಲಿಕೆಗೆ ನಷ್ಟ. ಇದರಿಂದ ಪಾರಾಗಲು ಪಾಲಿಕೆ ಮಾಸ್ಟರ್ ಪ್ಲಾನ್…!

ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದೇ ದೊಡ್ಡ ಸಮಸ್ಯೆ. ಬಹು ವರ್ಷಗಳಿಂದಲೂ ಈ ಸಮಸ್ಯೆ ಮುಂದುವರೆಯುತ್ತಲೇ ಇದೆ. ಇತರ ಖರ್ಚುಗಳಿಂದ ಈಗಾಗಲೇ ನಷ್ಟ ಅನುಭವಿಸುತ್ತಿರುವ ಪಾಲಿಕೆಗೆ ಕಸ ನಿರ್ವಹಣೆಯಲ್ಲೂ ಕೋಟ್ಯಾಂತರ ರೂಪಾಯಿ Read more…

ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧ ಎಂದ ಆನಂದ್ ಸಿಂಗ್

ಬಳ್ಳಾರಿ: ವಿಜಯನಗರ ನೂತನ ಜಿಲ್ಲೆಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಸಚಿವ ಆನಂದ್ ಸಿಂಗ್, ಸರ್ಕಾರದ ಈ ನಿರ್ಧಾರಕ್ಕೆ ನಾನು ರೂವಾರಿಯಲ್ಲ, ನನ್ನ Read more…

ಶಶಿಕಲಾ ನಟರಾಜನ್ ಕೋರ್ಟ್ ಗೆ ಪಾವತಿಸಿದ ದಂಡದ ಮೊತ್ತವೆಷ್ಟು ಗೊತ್ತಾ…?

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಬರೋಬ್ಬರಿ 10 ಕೋಟಿ ರೂಪಾಯಿ ದಂಡವನ್ನು Read more…

ಕೊರೊನಾ, ಪ್ರವಾಹ ಸಂಕಷ್ಟದಲ್ಲಿರುವ ಜನರಿಗೆ ನೀಡಲು ಸರ್ಕಾರದ ಬಳಿ ಹಣವಿಲ್ಲ, ಪ್ರಾಧಿಕಾರಕ್ಕೆ ಎಲ್ಲಿಂದ ಬಂತು..?

ಬೆಂಗಳೂರು: ಮರಾಠ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ನಿಗಮ ಸ್ಥಾಪನೆ ವಿಚಾರವಾಗಿ ಸರ್ಕಾರಕ್ಕೆ ಪತ್ರ ಬರೆದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಡತನ ಎಂಬುದು ಜಾತಿ, ಧರ್ಮ ಸಮುದಾಯಗಳನ್ನು ಮೀರಿದ್ದು, Read more…

ಖಾಲಿಯಿರುವ 7 ಸ್ಥಾನಕ್ಕಾಗಿ 10ಕ್ಕೂ ಹೆಚ್ಚು ಶಾಸಕರ ಲಾಬಿ……ಹೀಗಿದೆ ನೋಡಿ ಸಚಿವಾಕಾಂಕ್ಷಿಗಳ ಪಟ್ಟಿ….!

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದು ಸಂಜೆ ವೇಳೆ ನಿರ್ಧಾರ ಪ್ರಕಟವಾಗಲಿದೆ. ಈಗಾಗಲೇ ಸಿಎಂ ಯಡಿಯೂರಪ್ಪ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ. ಈ ನಡುವೆ ಖಾಲಿ Read more…

ಬಳ್ಳಾರಿ ಜಿಲ್ಲೆ ವಿಭಜನೆ: ಸರ್ಕಾರದ ನಿರ್ಧಾರಕ್ಕೆ ಸ್ವಪಕ್ಷೀಯ ಶಾಸಕನಿಂದಲೇ ತೀವ್ರ ವಿರೋಧ

ಬಳ್ಳಾರಿ: ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದ್ದು, ಸರ್ಕಾರದ ನಿರ್ಧಾರಕ್ಕೆ ಸ್ವಪಕ್ಷೀಯ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಳ್ಳಾರಿಯಲ್ಲಿ Read more…

2021 ರಲ್ಲಿ ಸಿಗಲಿದೆ ಇಷ್ಟು ಸರ್ಕಾರಿ ರಜೆ

2020 ಕೊನೆಗೊಳ್ಳುತ್ತಾ ಬರುತ್ತಿದೆ. ಹೀಗಾಗಿ ಮುಂಬರುವ 2021 ಕ್ಕೆ ಎಷ್ಟು ದಿನಗಳ ಕಾಲ ಸರ್ಕಾರಿ ರಜೆ ನೀಡಬೇಕೆಂಬುದರ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...