alex Certify Karnataka | Kannada Dunia | Kannada News | Karnataka News | India News - Part 192
ಕನ್ನಡ ದುನಿಯಾ
    Dailyhunt JioNews

Kannada Duniya

ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಣೆಗೆ ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಜಿಲ್ಲೆಯ ವಲಸೆಕುರಿಗಾರರಿಗೆ ಗುರುತಿನ ಚೀಟಿ ವಿತರಿಸುವ Read more…

BREAKING : ಗುರು ಮೂಕಪ್ಪ ಶಿವಯೋಗಿಗಳ ಮಠದ ಹಿರಿಯ ಶ್ರೀ ವಿರೂಪಾಕ್ಷ ಮಹಾಸ್ವಾಮಿ ಲಿಂಗೈಕ್ಯ

ಶಿವಮೊಗ್ಗ : ಶಿಕಾರಿಪುರದ ಸುರಗಿಹಳ್ಳಿ ಮಠ ಹಾಗೂ ರಟ್ಟಿಹಳ್ಳಿ ತಾಲ್ಲೂಕಿನ ಜಂಗಮಕ್ಷೇತ್ರ ಶ್ರೀ ಗುರು ಮೂಕಪ್ಪ ಶಿವಯೋಗಿಗಳ ಮಠದ ಹಿರಿಯ ಶ್ರೀಗಳಾದ ಶ್ರೀ ವಿರೂಪಾಕ್ಷ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ. ಆಧ್ಯಾತ್ಮ Read more…

BIG NEWS: ಭೋವಿ ನಿಗಮ ಹಗರಣ: ತನಿಖಾಧಿಕಾರಿ ಸಸ್ಪೆಂಡ್

ಬೆಂಗಳೂರು: ಭೋವಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದಲೇ ಹಣ ಪಡೆದ ಆರೋಪದಲ್ಲಿ ತನಿಖಾಧಿಕಾರಿಯನ್ನು ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ. ಎ.ಡಿ.ನಾಗರಾಜ್ ಅಮಾನತುಗೊಂಡಿರುವ ತನಿಖಾಧಿಕಾರಿ. ಭೋವಿ ನಿಗಮದಲ್ಲಿ ಕೋಟ್ಯಂತರ Read more…

BIG NEWS : CM ಸಿದ್ದರಾಮಯ್ಯಗೆ ನಾಡ ಹಬ್ಬ ದಸರಾದ ಅಧಿಕೃತ ಆಹ್ವಾನ ನೀಡಿದ ಜಿಲ್ಲಾಡಳಿತ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತ ನಾಡ ಹಬ್ಬ ದಸರಾಗೆ ಅಧಿಕೃತವಾಗಿ ಆಹ್ವಾನಿಸಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಅವರ ನೇತೃತ್ವದಲ್ಲಿ ಮೈಸೂರು Read more…

BREAKING : ಸಿಎಂ ಸ್ಥಾನಕ್ಕೆ ‘ಸಿದ್ದರಾಮಯ್ಯ’ ರಾಜೀನಾಮೆ ಕೊಡುವುದಿಲ್ಲ : DCM ಡಿ.ಕೆ ಶಿವಕುಮಾರ್

ಬೆಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ Read more…

BREAKING NEWS: ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನ: ಆರ್. ಅಶೋಕ್, ಸಿ.ಟಿ. ರವಿ ಸೇರಿದಂತೆ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಯತ್ನಿಸಿದ್ದಾರೆ. ಮುಡಾ ಹಗರಣ ಸಂಬಂಧ Read more…

BREAKING : ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ : CM ಸಿದ್ದರಾಮಯ್ಯ ಮರು ಸ್ಪಷ್ಟನೆ.!

ಬೆಂಗಳೂರು :  ನಾನು ಏನೂ ತಪ್ಪು ಮಾಡಿಲ್ಲ,  ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಮರು ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಪ್ರತಿಭಟನೆ ಕುರಿತು ವಿಧಾನಸೌಧದಲ್ಲಿ Read more…

BREAKING : ಅತ್ಯಾಚಾರ ಕೇಸ್ : ‘ಪ್ರಜ್ವಲ್ ರೇವಣ್ಣ’ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್ |Prajwal revanna

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಆದೇಶವನ್ನು  ಹೈಕೋರ್ಟ್ ಏಕಸದಸ್ಯ ಪೀಠ ಕಾಯ್ದಿರಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿಗಾಗಿ ಪ್ರಜ್ವಲ್ Read more…

BIG NEWS: ಸಿಎಂ ರಾಜೀನಾಮೆಗೆ ಆಗ್ರಹಿಸಿ ಸ್ವಪಕ್ಷದವರೇ ದಂಗೆ ಏಳುತ್ತಿದ್ದಾರೆ: ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ಕೊಡಲಿ: ಆರ್.ಅಶೋಕ್ ಆಗ್ರಹ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಇದರ ಬೆನ್ನಲ್ಲೇ ವಿಪಕ್ಷ ಬಿಜೆಪಿ ನಾಯಕರು ಮೊದಲು ಸಿಎಂ Read more…

BREAKING : ಕಲಬುರಗಿಯಲ್ಲಿ ಗುಂಡಿನ ಮೊರೆತ ; ಎಣ್ಣೆ ಪಾರ್ಟಿ ವೇಳೆ ಯುವಕನ ಮೇಲೆ ಫೈರಿಂಗ್.!

ಕಲಬುರಗಿ : ಎಣ್ಣೆ ಪಾರ್ಟಿ ಮಾಡುವ ವೇಳೆ ಯುವಕನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಯುವಕನ ಕೈ ಗೆ ಗಂಭೀರ ಗಾಯಗಳಾಗಿದೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ  ಕಡಗಂಚಿನಲ್ಲಿ Read more…

BIG NEWS : ಸಿಎಂ ಸಿದ್ದರಾಮಯ್ಯಗೆ ‘ಮುಡಾ’ ಸಂಕಷ್ಟ : ರಾಜೀನಾಮೆಗೆ ವಿಪಕ್ಷಗಳ ಬಿಗಿ ಪಟ್ಟು..!

ಬೆಂಗಳೂರು : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ರಾಜೀನಾಮೆ ನೀಡುವಂತೆ ವಿಪಕ್ಷಗಳು ಬಿಗಿ ಪಟ್ಟು ಹಿಡಿದಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ Read more…

BIG NEWS: ನಿಮಗೊಂದು ನ್ಯಾಯ, ಬೇರೆಯವರಿಗೊಂದು ನ್ಯಾಯವೇ?; ಮೊದಲು ರಾಜೀನಾಮೆ ನೀಡಿ: ಸಿಎಂ ಸಿದ್ದರಾಮಯ್ಯಗೆ ಗಾಲಿ ಜನಾರ್ಧನ ರೆಡ್ಡಿ ಆಗ್ರಹ

ಬೆಂಗಳೂರು: ಇಷ್ಟೆಲ್ಲ ಆದರೂ ಇನ್ನೂ ಕುರ್ಚಿಗೆ, ಅಧಿಕಾರಕ್ಕೆ ಅಂಟಿಕೊಂಡಿರುವ ಸಿಎಂ ಸಿದ್ದರಾಮಯ್ಯನವರಿಗೆ ಏನು ಹೇಳಬೇಕು? ಅಂದು ಗಣಿ ಲೂಟಿ ಎಂದು ಬಳ್ಳಾರಿವರೆಗೂ ಪಾದಯಾತ್ರೆ ಮಾಡಿದ್ರಿ. ಇಂದು ಮುಡಾ ಹಗರಣದಲ್ಲಿ Read more…

ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರ ನೇರ ಚರ್ಚೆಗೆ ಬನ್ನಿ : ಪ್ರಧಾನಿ ಮೋದಿಗೆ ‘CM ಸಿದ್ದರಾಮಯ್ಯ’ ಸವಾಲ್..!

ಬೆಂಗಳೂರು : ಪ್ರಧಾನಿ ಮೋದಿ ಅವರೇ, ನಿಮ್ಮ ಪಕ್ಷದ ಖಜಾನೆಗೆ ಸಂದಾಯವಾಗಿರುವ ಚುನಾವಣಾ ಬಾಂಡ್ ಗಳ ಹಿಂದಿನ ಕೊಡುಗೈ ದಾನಿಗಳು ಯಾರು? ಅವರು ಕೊಟ್ಟದ್ದೆಷ್ಟು? ಅದಕ್ಕಾಗಿ ಅವರು ಪಡೆದದ್ದು Read more…

BIG NEWS: ಪಕ್ಷದ ಹಿತದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್ ಕೋಳಿವಾಡ ಆಗ್ರಹ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್ Read more…

BIG NEWS: ಸಿಎಂ ವಿರುದ್ಧದ ಮುಡಾ ಹಗರಣ: ನನಗೆ ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ: ದೂರುದಾರ ಸ್ನೇಹಮಯಿ ಕೃಷ್ಣ ಹೇಳಿಕೆ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ. ಇದರ ಬೆನ್ನಲ್ಲೇ ಇಂದು ಮೈಸೂರು ಲೋಕಾಯುಕ್ತ ಪೊಲೀಸರಿಂದ ಸಿಎಂ Read more…

BIG NEWS : ಕರ್ನಾಟಕದ ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆ

ಮಂಗಳೂರು: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು” ಸ್ಪರ್ಧೆಯಲ್ಲಿ ದ.ಕ. ಜಿಲ್ಲೆ, ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” Read more…

BIG NEWS: ಪುಣೆ ಉದ್ಯಮಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಆತ್ಮಹತ್ಯೆ; ಮೂವರು ಆರೋಪಿಗಳು ಅರೆಸ್ಟ್

ಕಾರವಾರ: ಕಾರವಾರದ ಹಣಕೋಟಾದಲ್ಲಿ ಪುಣೆ ಉದ್ಯಮಿ ವಿನಾಯಕ ನಾಯ್ಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ವಿನಾಯಕ ನಾಯ್ಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ Read more…

ಕೆಲಸದ ಒತ್ತಡದಿಂದ ಉದ್ಯೋಗಿ ಸಾವಿನ ಬೆನ್ನಲ್ಲೇ ಮತ್ತೊಂದು ಕರಾಳತೆ ಬಯಲು; ಬೆಂಗಳೂರಿನ ಶೆಫ್ ಬಿಚ್ಚಿಟ್ರು ಶಿಕ್ಷೆಯ ಸಂಗತಿ

ಕೆಲಸದ ಒತ್ತಡದಿಂದ ಪುಣೆಯಲ್ಲಿ 26 ವರ್ಷದ EY ಇಂಡಿಯಾ ಉದ್ಯೋಗಿಯ ದುರಂತ ಸಾವಿನ ನಂತರ ಕೆಲಸ ಸಂಬಂಧಿತ ಒತ್ತಡದ ಬಗ್ಗೆ ಸಾಕಷ್ಟು ಚರ್ಚೆಯಾಗ್ತಿದೆ. ಕೆಲಸದ ಸ್ಥಳದ ಪರಿಸರದ ಬಗ್ಗೆ Read more…

ಪೊಲೀಸ್ ಕುಟುಂಬ ಸದಸ್ಯರಿಗೆ ಗುಡ್ ನ್ಯೂಸ್: ವಿಮಾ ಮೊತ್ತ ಹೆಚ್ಚಳ

ಬೆಂಗಳೂರು: ಪೊಲೀಸ್ ಕುಟುಂಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹುತಾತ್ಮ Read more…

ಇದೇ ಮೊದಲ ಬಾರಿಗೆ ‘ಯುವ ದಸರಾ’ಕ್ಕೆ ಪ್ರವೇಶ ದರ ನಿಗದಿ: ಟಿಕೆಟ್ ದರ 8 ಸಾವಿರ, 5 ಸಾವಿರ ರೂ.

ಮೈಸೂರು: ಯುವ ದಸರಾ ವೀಕ್ಷಣೆಗೆ ಟಿಕೆಟ್ ಪಡೆದುಕೊಳ್ಳಬೇಕಿದೆ. ಇದೇ ಮೊದಲ ಬಾರಿಗೆ ಯುವ ದಸರಾಕ್ಕೆ ಪ್ರವೇಶ ದರ ನಿಗದಿಪಡಿಸಲಾಗಿದ್ದು, 8 ಸಾವಿರ ರೂ., 5 ಸಾವಿರ ರೂ. ಟಿಕೆಟ್ Read more…

BIG NEWS: ಕರೆಂಟ್ ಶಾಕ್ ಹೊಡೆದು ಅಣ್ಣ-ತಮ್ಮ ಇಬ್ಬರೂ ಸಾವು

ವಿಜಯಪುರ: ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಅಣ್ಣ-ತಮ್ಮ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ತಿಕೋಟಾದ ಬಾಬಾನಗರ ಗ್ರಾಮದಲ್ಲಿ ಈ ದುರಂತ Read more…

BIG NEWS: ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ Read more…

BIG NEWS : ಮುಡಾ ಹಗರಣ ; ‘FIR’ ದಾಖಲಾದ್ರೆ CM ಸಿದ್ದರಾಮಯ್ಯ A-1, ಪತ್ನಿ ಪಾರ್ವತಿ A-2 ಆರೋಪಿ.!

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಎಫ್ ಐ ಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ಕೋರ್ಟ್ ಸೂಚನೆ ನೀಡಿದೆ. ಇಂದೇ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ Read more…

ಧರ್ಮಸ್ಥಳ ಸಂಸ್ಥೆಯ ಸೇವಾ ಪ್ರತಿನಿಧಿ ನಿಗೂಢ ಸಾವು, ಪೊಲೀಸರ ತನಿಖೆ

ಶಿವಮೊಗ್ಗ ಜಿಲ್ಲೆ ಜೋಗ -ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಿನ್ನಿ ಗ್ರಾಮದಲ್ಲಿ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ರವಿಕುಮಾರ್ ಜೈನ್(48) ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಮಲಗಿದ್ದ Read more…

BIG UPDATE : ಬಾಗಲಕೋಟೆಯಲ್ಲಿ ತಡರಾತ್ರಿ ಭೀಕರ ಅಪಘಾತ, ಕ್ಯಾಂಟರ್’ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!

ಬಾಗಲಕೋಟೆ : ಬಾಗಲಕೋಟೆಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕ್ಯಾಂಟರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ತಡರಾತ್ರಿ Read more…

JOB ALERT : ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ :   ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕ ಹುದ್ದೆಯಾದ Read more…

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನ ಮತ್ತು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಚೇತನ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆಯಡಿ ಪ್ರೋತ್ಸಾಹಧನ Read more…

ಸಾರ್ವಜನಿಕರಿಗೆ ಗುಡ್ ನ್ಯೂಸ್: ವಿಶ್ವ ಹೃದಯ ದಿನದ ಪ್ರಯುಕ್ತ ಹೃದಯ ಉಚಿತ ತಪಾಸಣೆ, ಇಸಿಜಿ ಪರೀಕ್ಷೆ, ಸಮಾಲೋಚನೆ

ಶಿವಮೊಗ್ಗ: ನಗರದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಸೆ. 29ರಂದು ಹೃದಯ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಶಿವಮೊಗ್ಗದ ಶಿವಮೂರ್ತಿ ವೃತ್ತದ ಸಮೀಪ ಇರುವ Read more…

BREAKING : ಬೆಂಗಳೂರಿನಲ್ಲಿ ‘ಮಹಾಲಕ್ಷ್ಮಿ’ ಕೊಲೆ ಕೇಸ್ : ಹಂತಕ ಬರೆದಿಟ್ಟಿದ್ದ ಡೆತ್ ನೋಟ್ ನಲ್ಲಿ ಸ್ಪೋಟಕ ಸಂಗತಿ ಬಯಲು..!

ಬೆಂಗಳೂರು : ಬೆಂಗಳೂರಿನಲ್ಲಿ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಮುಕ್ತಿ ರಂಜನ್ ರಾಯ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಆತನ ಡೆತ್ ನೋಟ್ ಪತ್ತೆಯಾಗಿದೆ. ಏನಿದೆ ಡೆತ್ Read more…

BREAKING : ಬಾಗಲಕೋಟೆಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ಕ್ಯಾಂಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ದುರ್ಮರಣ..!

ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...