alex Certify Karnataka | Kannada Dunia | Kannada News | Karnataka News | India News - Part 1925
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ನಲ್ಲಿ ಹೋಗುವಾಗಲೇ ಅವಘಡ: ರಸ್ತೆ ಪಕ್ಕದ ಬೆಂಕಿಗೆ ಬಿದ್ದ ತಾಯಿ, ಮಗುವಿಗೆ ಗಂಭೀರ ಗಾಯ

ಗದಗ ಜಿಲ್ಲೆಯ ರೋಣ – ಜಕಲಿ ರಸ್ತೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ರಸ್ತೆ ಪಕ್ಕದಲ್ಲಿ ಉರಿಯುತ್ತಿದ್ದ ಬೆಂಕಿಗೆ ತಾಯಿ, ಮಗು ಬಿದ್ದಿದ್ದಾರೆ. ರಸ್ತೆ ಪಕ್ಕದಲ್ಲಿ ಕಟ್ಟಿಗೆಗೆ ಬೆಂಕಿ ಹೊತ್ತುಕೊಂಡಿದ್ದು Read more…

ಕೊರೊನಾ: ರಾಜ್ಯದ ಜನತೆಗೆ ಸಚಿವ ಸುಧಾಕರ್ ʼಗುಡ್ ನ್ಯೂಸ್ʼ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದೆ. ಕಳೆದ 28 ದಿನಗಳಲ್ಲಿ ಸೋಂಕು ಇಳಿಕೆಯಾಗತೊಡಗಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. Read more…

ಮಾಜಿ ಕಾರ್ಪೊರೇಟರ್ ಸೇರಿ 12 ಜನರಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆರ್ ಟಿ ಐ ಕಾರ್ಯಕರ್ತ ಲಿಂಗರಾಜು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಗೌರಮ್ಮ, ಕಾಂಗ್ರೆಸ್ ಮುಖಂಡ ಗೋವಿಂದರಾಜು ಸೇರಿದಂತೆ ಎಲ್ಲಾ 12 ಅಪರಾಧಿಗಳಿಗೆ ಜೀವಾವಧಿ Read more…

ಡ್ರಗ್ಸ್ ಪ್ರಕರಣ: ಮಾಜಿ ಗೃಹ ಸಚಿವರ ಪುತ್ರ ಇ.ಡಿ ಕಸ್ಟಡಿಗೆ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಗೃಹ ಸಚಿವ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಬಿನೇಶ್ ಕೋಡಿಯೇರಿಯನ್ನು ನಾಲ್ಕು ದಿನಗಳ ಕಾಲ ಇ.ಡಿ (ಜಾರಿ ನಿರ್ದೇಶನಾಲಯ) ತನ್ನ ಕಸ್ಟಡಿಗೆ Read more…

ದೇವರಗುಂಡಿಯಲ್ಲಿ ಅರೆಬೆತ್ತಲೆ ಫೋಟೋ ಶೂಟ್: ಸ್ಥಳೀಯರ ಆಕ್ರೋಶ

ಸುಳ್ಯ: ದೇವರಗುಂಡಿ ಜಲಪಾತದಲ್ಲಿ ಅರೆಬೆತ್ತಲಾಗಿ ಫೋಟೋ ಶೂಟ್ ಮಾಡಿ ಜನರ ಧಾರ್ಮಿಕ ಭಾವನೆಗೆ ದಕ್ಕೆಯುಂಟುಮಾಡಿದ್ದಾರೆ ಎಂದು ಇಬ್ಬರು ರೂಪದರ್ಶಿಯರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ Read more…

ದೆವ್ವದ ಬಾಯಲ್ಲಿ ಭಗವದ್ಗೀತೆ; ಡಿ.ಕೆ.ಶಿ. ಹೇಳಿಕೆಗೆ ಆರ್. ಅಶೋಕ್ ತಿರುಗೇಟು

ತುಮಕೂರು: ಉಪಚುನಾವಣಾ ಮಾತಿನ ಸಮರ ತಾರಕಕ್ಕೇರಿದ್ದು, ಬಿಜೆಪಿ ನಾಯಕರು ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಚಿವ ಆರ್. ಅಶೋಕ್, ದೆವ್ವದ Read more…

ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಪ್ರಕರಣ; ಗಂಗಾ ಕುಲಕರ್ಣಿ ಸಾವು

ಕೊಪ್ಪಳ: ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಣ ಪಡೆದು ಜನರನ್ನು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ Read more…

ಮಿನಿ ಕುರುಕ್ಷೇತ್ರದಲ್ಲಿ ನಾಳೆ ’ಸಾರಥಿ’ ಮತಬೇಟೆ

ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ಆರ್.ಆರ್. ನಗರ ಚುನಾವಣಾ ಅಖಾಡಕ್ಕೆ ತಾರಾ ಮೆರಗು ಬಂದಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಳೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ Read more…

ಇದು ನನ್ನ ಒಂದು ದಿನದ ನೋವಿನ ಕಥೆಯಲ್ಲ…..ನಾನು ಹೆಣ್ಣಾಗಿ ಹುಟ್ಟಿದ್ದೇ ತಪ್ಪಾ…? ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕಣ್ಣೀರು

ಬೆಂಗಳೂರು: ಉಪಚುನಾವಣಾ ದಿನಾಂಕ ಹತ್ತಿರವಾಗುತ್ತಿದ್ದಂತೆಯೇ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ಅಭ್ಯರ್ಥಿಗಳು ಮತದಾರರ ಮನವೊಲಿಕೆಗಾಗಿ ಕಣ್ಣೀರ ಕೋಡಿಯನ್ನೇ ಹರಿಸಿದ್ದಾರೆ. ನಿನ್ನೆ ಆರ್.ಆರ್. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಕಣ್ಣೀರು ಹಾಕಿದ್ದರೆ, Read more…

ಬ್ರೇಕಿಂಗ್ ನ್ಯೂಸ್: ಕೊರೊನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ

ಬೆಂಗಳೂರು: ಕೊರೊನಾ ಮಹಾಮಾರಿ ನಡುವೆಯೂ ನ.3ರಂದು ಶಿರಾ ಹಾಗೂ ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಚುನಾವಣಾ ಅಖಾಡ ರಂಗೇರಿದೆ. ಆರ್.ಆರ್. ನಗರ ಕ್ಷೇತ್ರದಲ್ಲಿ Read more…

ಅಕ್ರಮ ಚಿನ್ನ ಸಾಗಾಟಕ್ಕೆ ಈ ಭೂಪ ಮಾಡಿದ ಪ್ಲಾನ್ ಕೇಳಿದ್ರೆ ಶಾಕ್ ಆಗ್ತೀರಾ…!

ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ವ್ಯಕ್ತಿಯೊಬ್ಬ ಚಿನ್ನವನ್ನು ಪುಡಿಮಾಡಿ ದೇಹಕ್ಕೆ ಮೆತ್ತಿಕೊಂಡು ದುಬೈನಿಂದ ಮಂಗಳೂರಿಗೆ ಬಂದಿದ್ದಾನೆ. ಹೀಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು Read more…

ಪೋಷಕರಿಗೆ ಮುಖ್ಯ ಮಾಹಿತಿ: ಸೈನಿಕ ಶಾಲೆ ಪ್ರವೇಶ ಪರೀಕ್ಷೆಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ನ್ಯಾಷನಲ್ ಟೆಸ್ಟಿಂಗ್ ಏಜನ್ಸಿ(ಎನ್.ಟಿ.ಎ.)ಯು 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಸೈನಿಕ ಶಾಲೆಯಲ್ಲಿ 6ನೇ ತರಗತಿ ಹಾಗೂ 9ನೇ ತರಗತಿಗಳಲ್ಲಿ ಪ್ರವೇಶ ಪರೀಕ್ಷೆ(AISSEE-2021) ಮೂಲಕ ಪ್ರವೇಶ ಪಡೆಯಲು ಅರ್ಹ Read more…

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ಮೂವರು ಅರೆಸ್ಟ್

ಮಂಗಳೂರು: ಸ್ಟುಡಿಯೋ ಮಾಲೀಕ ಹಾಗೂ ಬಿಜೆಪಿ ಕಾರ್ಯಕರ್ತ ದಿನೇಶ್ ಕೊಟ್ಟಿಂಜ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಅರ್ಷದ್(19), ಮೊಹಮ್ಮದ್ Read more…

ಕ್ರಿಕೆಟ್ ಬೆಟ್ಟಿಂಗ್: 16 ಮಂದಿ ಅರೆಸ್ಟ್

ಮಂಗಳೂರು ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 16 ಮಂದಿಯನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತರಿಂದ 28 ಮೊಬೈಲ್, 8 ಲಕ್ಷ ರೂಪಾಯಿ ಮೌಲ್ಯದ ಕಾರ್, Read more…

ಸೀನಿಯಾರಿಟಿ ಇಲ್ಲದವರಿಗೆ ಬಡ್ತಿ, ಪೊಲೀಸ್ ಅಧಿಕಾರಿ ರಾಜೀನಾಮೆ

ಬೆಂಗಳೂರು: ಸೀನಿಯಾರಿಟಿ ಇಲ್ಲದಿದ್ದರೂ ತನಗಿಂತ ಕಿರಿಯ ಅಧಿಕಾರಿಗೆ ಬಡ್ತಿ ನೀಡಿದ್ದರಿಂದ ಅಸಮಾಧಾನಗೊಂಡ ಹಿರಿಯ ಪೊಲೀಸ್ ಅಧಿಕಾರಿ ರಾಜೀನಾಮೆ ನೀಡಿದ್ದಾರೆ. ರವೀಂದ್ರನಾಥ್ ಅವರು ರಾಜೀನಾಮೆ ನೀಡಿದ್ದಾರೆ. ರ್ಯಾಂಕಿಂಗ್ನಲ್ಲಿ ರವೀಂದ್ರನಾಥ್ ಅವರು Read more…

ಗಮನಿಸಿ..! ಬದಲಾಗಲಿದೆ ಆಸ್ತಿ ನೋಂದಣಿ ವ್ಯವಸ್ಥೆ: ನವೆಂಬರ್ 2 ರಿಂದ ಸಂಪೂರ್ಣ ಆನ್ಲೈನ್

ಬೆಂಗಳೂರು: ಆಸ್ತಿ ನೋಂದಣಿಗೆ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಸರದಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಮತ್ತು ನೋಂದಣಿ ಪ್ರಕ್ರಿಯೆ ಸರಳಗೊಳಿಸುವ ಉದ್ದೇಶದಿಂದ ಸರ್ಕಾರ ಆಸ್ತಿ ನೊಂದಣಿಯನ್ನು ಸಂಪೂರ್ಣವಾಗಿ ಆನ್ಲೈನ್ Read more…

ಸ್ಥಳೀಯ ಸಂಸ್ಥೆ ಚುನಾವಣೆ: ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ನವದೆಹಲಿ: ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ರಾಜ್ಯ ಸರ್ಕಾರದ ಮೀಸಲಾತಿ ಪಟ್ಟಿ ವಿರೋಧಿಸಿ ಸಲ್ಲಿಕೆ ಮಾಡಲಾಗಿದ್ದರಿಂದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ Read more…

ಸಿದ್ದರಾಮಯ್ಯ ಪ್ರಚಾರಕ್ಕೆ ನಿರ್ಬಂಧ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕೆ ನಿರ್ಬಂಧ ಹೇರಬೇಕೆಂದು ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕ್ಷೇತ್ರದಲ್ಲಿ Read more…

ಸಸಿ ಮಾರಾಟಗಾರ ವೃದ್ಧನಿಗೆ ಹರಿದುಬಂತು ನೆರವಿನ ಮಹಾಪೂರ

’ಬಾಬಾ ಕಾ ಡಾಬಾ’ ಬಳಿಕ ಬೀದಿ ಬದಿ ವರ್ತಕರ, ಅದರಲ್ಲೂ ಹಿರಿಯ ಜೀವಗಳ, ದಿನನಿತ್ಯದ ಬದುಕು ಹಾಗೂ ಕೊರೋನಾ ಲಾಕ್‌ಡೌನ್ ಕಾರಣದಿಂದ ಅವರು ಕಷ್ಟ ಪಡುತ್ತಿರುವ ಅನೇಕ ವಿಡಿಯೋಗಳು Read more…

BIG NEWS: ಇನ್ನು 15 – 20 ದಿನದಲ್ಲಿ ಸಿಎಂ ಬದಲಾವಣೆ, ಯಡಿಯೂರಪ್ಪ ಕೆಳಗಿಳಿತಾರೆ – ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ ಸಿದ್ಧರಾಮಯ್ಯ ಹೇಳಿಕೆ

ಬೆಂಗಳೂರು: ನನ್ನ ಪ್ರಕಾರ ಸಿಎಂ ಯಡಿಯೂರಪ್ಪ ಇನ್ನು 15 -20 ದಿನಗಳಲ್ಲಿ ಕೆಳಗಿಳಿಯಲಿದ್ದಾರೆ ಎಂದು  ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ಯಡಿಯೂರಪ್ಪ ಕೆಳಗಿಳಿಯುತ್ತಾರೆ. ನನಗೆ Read more…

ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ವೋಟರ್ ಐಡಿ ಪಡೆದು ಹಣ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ನ.3ರಂದು ಆರ್.ಆರ್.ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ Read more…

BREAKING: IMA ವಂಚನೆ ಪ್ರಕರಣ, ಮನ್ಸೂರ್ ಅಲಿಖಾನ್ ಗೆ ಜಾಮೀನು

ಬೆಂಗಳೂರು: ಐಎಂಎ ಸಂಸ್ಥೆಯಿಂದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಅಲಿ ಖಾನ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ಹೈಕೋರ್ಟ್ ನಿಂದ ಮನ್ಸೂರ್ ಅಲಿ Read more…

ಹಲವು ದಿನಗಳ ರಾಜಕೀಯ ಕುತೂಹಲಕ್ಕೆ ತೆರೆ ಎಳೆದ್ರಾ ಮಾಜಿ ಸಚಿವ…? ಬಿಜೆಪಿ ಸೇರುವ ಬಗ್ಗೆ ಹೇಳಿದ್ದೇನು…?

ಬೆಳಗಾವಿ: ಬಿಜೆಪಿ ಸೇರುವ ಬಗ್ಗೆ ನಾನು ಎಲ್ಲಿಯೂ ಚರ್ಚೆ ನಡೆಸಿಲ್ಲ. ನನ್ನ ಹೊಲ ಬಿಟ್ಟು ಕೂಡ ನಾನು ಎಲ್ಲೂ ಹೋಗಿಲ್ಲ ಎಂದು ಮಾಜಿ ಸಚಿವ ವಿನಯ್ ಕುಲ್ಕರ್ಣಿ ತಿಳಿಸಿದ್ದಾರೆ. Read more…

BIG NEWS: ಮಾರಮ್ಮ ದೇಗುಲದಲ್ಲಿ ಪ್ರಸಾದ ಸೇವಿಸಿ 70 ಮಂದಿ ಅಸ್ವಸ್ಥ

ಮಂಡ್ಯ: ಮಾರಮ್ಮ ದೇವಿಯ ಪ್ರಸಾದ ಸೇವಿಸಿ 70 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಲಿಂಗಪಟ್ಟಣ ಗ್ರಾಮದಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ Read more…

ಬ್ರೇಕಿಂಗ್ ನ್ಯೂಸ್: ಆನ್ ಲೈನ್ ತರಗತಿಗಳಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಆನ್ ಲೈನ್ ಶಿಕ್ಷಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಪ್ರತಿ ತರಗತಿಯ ಗರಿಷ್ಠ ಸಮಯ 30 ನಿಮಿಷಗಳಿಗೆ ಸೀಮಿತಗೊಳಿಸಲಾಗಿದ್ದು, ವಯೋಮಾನಕ್ಕೆ ತಕ್ಕಂತೆ ದಿನಕ್ಕೆ 1-4 ತರಗತಿಗೆ ಅವಕಾಶ Read more…

ಪತಿ ಬೇಕು ಡಾಟ್ ಕಾಮ್ ವಿವಾದ: ಪೊಲೀಸ್ ಅಧಿಕಾರಿಗೆ ಬಂಧನ ಭೀತಿ

ಬೆಂಗಳೂರು: ಪತಿ ಬೇಕು ಡಾಟ್ ಕಾಂ ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸ್ ಅಧಿಕಾರಿಗೆ ಬಂಧನ ಭೀತಿ ಶುರುವಾಗಿದೆ. ಸಿನಿಮಾ ವಿಚಾರಕ್ಕೆ ಸಂಬಂಧಿಸಿದಂತೆ ನೆಲಮಂಗಲ ಠಾಣೆ ಪಿಎಸ್ಐ ವಿರುದ್ಧ Read more…

ನಾನು ಅದರ ಅಪ್ಪನಂಥಾ ಸಿನಿಮಾ ಮಾಡಿದ್ದೇನೆಂದ ಮಾಜಿ ಸಿಎಂ

ಬೆಂಗಳೂರು: ಉಪ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ವಾಕ್ಸಮರಕ್ಕೆ ಕಾರಣವಾಗುತ್ತಿದ್ದು, ಆರ್.ಆರ್. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಟಾಂಗ್ ನೀಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಾನು ’ಕುರುಕ್ಷೇತ್ರ’ದ Read more…

ಸೂಪರ್ ಸ್ಟಾರ್ ಪತ್ನಿಗೆ ಎದುರಾಯ್ತು ಸಂಕಷ್ಟ

ಬೆಂಗಳೂರು: 6.25 ಕೋಟಿ ರೂ. ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ವಿರುದ್ಧ ಸಮನ್ಸ್ ಜಾರಿ ಮಾಡುವಂತೆ ಕೋರಿ ಆಡ್ ಬ್ಯೂರೊ ಜಾಹಿರಾತು Read more…

ಯಡಿಯೂರಪ್ಪ, ಮೋದಿ, ದೇವೇಗೌಡರು ಎಳಸು ಎತ್ತುಗಳೇ…?: ಬಿಜೆಪಿ ನಾಯಕರಿಗೆ ಸಿದ್ದು ತಿರುಗೇಟು

ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಮಾತಿನ ಸಮರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಮುದಿ ಎತ್ತು ಎಂದು ಲೇವಡಿ ಮಾಡಿದ್ದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವ ವಿಪಕ್ಷ Read more…

ಸಿಲಿಕಾನ್ ಸಿಟಿಯಲ್ಲಿ ಮತ್ತಿಬ್ಬರು ಶಂಕಿತ ಐಸಿಸ್ ಉಗ್ರರ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶಂಕಿತ ಐಸಿಸ್ ಉಗ್ರರ ಭೇಟೆ ಮುಂದುವರಿಸಿರುವ ಎನ್ಐಎ ಅಧಿಕಾರಿಗಳ ತಂಡ ಇದೀಗ ಇನ್ನಿಬ್ಬರು ಶಂಕಿತರನ್ನು ಬಂಧಿಸಿದೆ. ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಥಣಿಸಂದ್ರದಲ್ಲಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...