alex Certify Karnataka | Kannada Dunia | Kannada News | Karnataka News | India News - Part 193
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಾಲೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕನ ಶವ ಪತ್ತೆ

ವಿಜಯಪುರ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದಲ್ಲಿ ಶಾಲೆಯ ಸ್ಟಾಕ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮುಖ್ಯ ಶಿಕ್ಷಕನ ಶವ ಪತ್ತೆಯಾಗಿದೆ. ನಾಗೂರು ಗ್ರಾಮದ ಮುಖ್ಯ Read more…

BIG NEWS; ಸಚಿವ ಸೋಮಣ್ಣ ಸೂಚನೆ ಹಿನ್ನಲೆ ಕನ್ನಡದಲ್ಲೇ ರೈಲ್ವೇ ಪರೀಕ್ಷೆ

ಬೆಂಗಳೂರು: ಕನ್ನಡ ಭಾಷೆಯಲ್ಲಿಯೇ ಸಹಾಯಕ ಲೋಕೋ ಪೈಲಟ್ ಹುದ್ದೆಯ ಮುಂಬಡ್ತಿ ಪರೀಕ್ಷೆ ನಡೆಸಲು ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವರ ನಿರ್ದೇಶನದಂತೆ ಕನ್ನಡದಲ್ಲಿ Read more…

BREAKING: ಮದುವೆಯಾದ ಕೆಲವೇ ಗಂಟೆಯಲ್ಲಿ ನವ ದಂಪತಿ ಹೊಡೆದಾಟ: ವಧು ಸಾವು, ವರ ಗಂಭೀರ

ಕೋಲಾರ: ಮದುವೆಯಾದ ಕೆಲವೇ ಗಂಟೆಯಲ್ಲಿ ವಧು-ವರ ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ವಧು ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ಘಟನೆ ನಡೆದಿದೆ. ಮದುವೆಯಾದ ನಂತರ Read more…

KEA ಮೂಲಕ 650 ಸಹಾಯಕ ಪ್ರಾಧ್ಯಾಪಕರು, 1,200 ನರ್ಸ್ ಗಳ ನೇಮಕಾತಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ಮೂಲಕ ವೈದ್ಯಕೀಯ ಶಿಕ್ಷಣ ಇಲಾಖೆಯ ಗ್ರೂಪ್ ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್ ಗಳನ್ನು ಶೀಘ್ರವೇ ನೇಮಕಾತಿ ಮಾಡಿಕೊಳ್ಳಲು Read more…

BREAKING: KSRTC ಬಸ್ ಡಿಕ್ಕಿ: ಗರ್ಭಿಣಿ ಸ್ಥಳದಲ್ಲೇ ಸಾವು

ಚಾಮರಾಜನಗರ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಸಮೀಪ ನಡೆದಿದೆ. ನಮಿತಾ(22) ಮೃತಪಟ್ಟವರು ಎಂದು ಹೇಳಲಾಗಿದೆ. ಹೋಲಿ ಕ್ರಾಸ್ Read more…

ಹೆಚ್ಚಿದ ಡೆಂಘೀ ಹಾವಳಿ ತಕ್ಷಣ ನಿಯಂತ್ರಣಕ್ಕೆ ಹೈಕೋರ್ಟ್ ಖಡಕ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿದ ಡೆಂಘೀ ಹಾವಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ. ರಾಜ್ಯದಲ್ಲಿ ಈಗಾಗಲೇ 13,754 ಡೆಂಘೀ ಕೇಸ್ Read more…

ಜನನಿಬಿಡ ರಸ್ತೆಯಲ್ಲಿ ಪ್ರಾಣವನ್ನೇ ಒತ್ತೆ ಇಟ್ಟು ಆರೋಪಿ ಹಿಡಿದ ಪೊಲೀಸ್

 ಬೆಂಗಳೂರು: ಪೊಲೀಸ್ ಕಾನ್ ಸ್ಟೆಬಲ್ ಒಬ್ಬರು ತನ್ನ ಪ್ರಾಣವನ್ನೇ ಒತ್ತಿ ಇಟ್ಟು ಆರೋಪಿಯನ್ನು ಹಿಡಿದ ಘಟನೆ ಬೆಂಗಳೂರು ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ಎದುರು ನಡೆದಿದೆ. ತುಮಕೂರು ಜಿಲ್ಲೆ Read more…

ಮಡಿವಾಳ ಮಾಚಿದೇವ ಸಮುದಾಯಕ್ಕೆ ಗುಡ್ ನ್ಯೂಸ್ ; ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ Read more…

BIG UPDATE : ‘ಗೃಹಲಕ್ಷ್ಮಿ’ ಹಣ ಬಾರದ ಯಜಮಾನಿಯರ ಗಮನಕ್ಕೆ ; ತಕ್ಷಣ ಈ ಕೆಲಸ ಮಾಡಲು ಸೂಚನೆ..!

ಗೃಹಲಕ್ಷ್ಮಿ ಯೋಜನೆಯಡಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ ರೂ. 2 ಸಾವಿರ ಗಳನ್ನು Read more…

ರೈತರೇ ಗಮನಿಸಿ ; ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ

ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿಯನ್ನು ಪ್ರಾರಂಭಿಸಿದ್ದು, ರೈತರು ವಿವಿಧ ಕೃಷಿ ಬೆಳೆಗಳಿಗೆ Read more…

JOB ALERT : ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ |Home Guard jobs

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿಯಿರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಒಟ್ಟು 189 ಸ್ಥಾನಗಳಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ Read more…

GOOD NEWS : ವಿಶ್ವಕರ್ಮ ಸಮುದಾಯಕ್ಕೆ ಗುಡ್ ನ್ಯೂಸ್ ; ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ Read more…

BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಜೂನ್, ಜುಲೈ ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಯಜಮಾನಿಯರ ಖಾತೆಗೆ ಜಮಾ ಆಗಿದೆ. ಗೃಹಲಕ್ಷ್ಮಿ ಹಣ ಜಮಾ ಆಗಿರುವ ಬಗ್ಗೆ Read more…

BREAKING : ಹಾವೇರಿಯಲ್ಲಿ ಘೋರ ದುರಂತ ; ‘ವಿದ್ಯುತ್ ಶಾಕ್’ ತಗುಲಿ ತಂದೆ-ಮಗ ಸ್ಥಳದಲ್ಲೇ ಸಾವು.!

ಹಾವೇರಿಯಲ್ಲಿ ಘೋರ ದುರಂತ ಸಂಭವಿಸಿದ್ದು, ವಿದ್ಯುತ್ ಶಾಕ್ ತಗುಲಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಪತ್ತೆಪುರ ಗ್ರಾಮದಲ್ಲಿ ನಡೆದಿದೆ. ಮೋಟಾರ್ ಪಂಪ್ ಸೆಟ್ Read more…

ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಾಳೆಯಿಂದ ‘ಫ್ಲವರ್ ಶೋ’ ಆರಂಭ, ಟಿಕೆಟ್ ಬೆಲೆ ಎಷ್ಟು ತಿಳಿಯಿರಿ.!

ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಆಗಸ್ಟ್ 8 ರಿಂದ 19ರ ವರೆಗೆ ನಡೆಯಲಿದೆ. ಸ್ವಾತಂತ್ರೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ Read more…

‘ಪೋಕ್ಸೋ’ ಕೇಸ್ ನಲ್ಲಿ ಸಿಲುಕಿರುವ ‘BSY’ ಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ; CM ಸಿದ್ದರಾಮಯ್ಯ ಗರಂ

ಬೆಂಗಳೂರು : ‘ಪೋಕ್ಸೋ’ ಕೇಸ್ ನಲ್ಲಿ ಸಿಲುಕಿರುವ ಬಿ.ಎಸ್ ಯಡಿಯೂರಪ್ಪಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಈ ಬಗ್ಗೆ Read more…

BREAKING : ನಟ ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ ; ‘FSL’ ವರದಿಯಲ್ಲಿ ಕೊಲೆ ರಹಸ್ಯ ಬಯಲು..!

ಬೆಂಗಳೂರು : ನಟ ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿರುವುದು ಎಫ್ ಎಸ್ ಎಲ್ ವರದಿಯಲ್ಲಿ ಧೃಡವಾಗಿದೆ. ಎಫ್ ಎಸ್ ಎಲ್ ವರದಿಯಲ್ಲಿ ಭಯಾನಕ ಸತ್ಯವೊಂದು Read more…

BREAKING : ಶಿರಾಡಿ ಘಾಟ್ ನಲ್ಲಿ ಇಂದಿನಿಂದ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಅವಕಾಶ..!

ಹಾಸನ : ಶಿರಾಡಿ ಘಾಟ್ ನಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ. ಗುಡ್ಡ ಕುಸಿತದ ಹಿನ್ನೆಲೆ ಜಿಲ್ಲಾಡಳಿತ ತಾತ್ಕಾಲಿಕವಾಗಿ ರಸ್ತೆ ಸಂಚಾರ ಬಂದ್ ಮಾಡಿಸಿತ್ತು. Read more…

ಮೈಸೂರಿನ ಸಿಪೆಟ್ ಸಂಸ್ಥೆಯಲ್ಲಿ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿ ಅವಧಿ ವಿಸ್ತರಣೆ

ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ. ಸಿಪೆಟ್ ಸಂಸ್ಥೆಯ ವತಿಯಿಂದ ನಡೆಸಲಾಗುವು ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಪಡೆಯುವ Read more…

BREAKING : ಮೃತ PSI ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ, 50 ಲಕ್ಷ ಪರಿಹಾರ : ಗೃಹ ಸಚಿವ ಜಿ.ಪರಮೇಶ್ವರ್ ಘೋಷಣೆ

ಕೊಪ್ಪಳ : ಮೃತ ಪಿಎಸ್ ಐ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ, 50 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಘೋಷಣೆ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಯ Read more…

ಮುಡಾ ಹಗರಣ : ರಾಜ್ಯಪಾಲರು ನೀಡಿದ ನೋಟೀಸ್ ಗೆ ಈ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಮುಡಾ ಹಗರಣ ಸಂಬಂಧ ರಾಜ್ಯಪಾಲರು ನೀಡಿದ ನೋಟೀಸ್ ಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಮೈಸೂರಿನ ಸಿದ್ದರಾಮಯ್ಯ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮ. Read more…

‘ಕ್ವಿಟ್ ಇಂಡಿಯಾ’ ಚಳುವಳಿ ಇತಿಹಾಸ ಮತ್ತು ಮಹತ್ವದ ಸಂಗತಿಗಳನ್ನು ತಿಳಿಯಿರಿ |Quit India Movement

ಸ್ವಯಂ ಸ್ವಾತಂತ್ರ್ಯ ಘೋಷಿಸಿಕೊಂಡ ಗ್ರಾಮ ಈಸೂರು,  ಏಸೂರು ಕೊಟ್ಟರು ಈಸೂರು ಕೊಡೆವು” ಎಂದು ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರ್ಯ ಘೋಷಿಸಿಕೊಂಡ ಹಳ್ಳಿ ಈಸೂರು. 1942 ರ ಆಗಸ್ಟ್ 8 Read more…

ಗಮನಿಸಿ : ಆ.11 ರಂದು ‘KPSC’ ಯ ವಿವಿಧ ಹುದ್ದೆಗಳಿಗೆ ಪರೀಕ್ಷೆ ; ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ ಹುದ್ದೆಗಳ ಪರೀಕ್ಷೆ ನಡೆಯಲಿದ್ದು, ಪಾರದರ್ಶಕವಾಗಿ ಮತ್ತು Read more…

ಗಮನಿಸಿ : ‘ರೇಷನ್ ಕಾರ್ಡ್’ ನಲ್ಲಿ ಏನೆಲ್ಲಾ ತಿದ್ದುಪಡಿ ಮಾಡಬಹುದು.! ಯಾವೆಲ್ಲಾ ದಾಖಲೆ ಬೇಕು..? ಇಲ್ಲಿದೆ ಮಾಹಿತಿ

ಬೆಂಗಳೂರು : ಪಡಿತರ ಚೀಟಿದಾರರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಆಗಸ್ಟ್ 10ರವರೆಗೆ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಅವಕಾಶ ನೀಡಿದೆ. ತಿದ್ದುಪಡಿ ಮಾಡಿಕೊಳ್ಳುವವರು ಸಮೀಪದ ಗ್ರಾಮ Read more…

BREAKING : ಬೆಳಗಾವಿಯ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ : ಓರ್ವ ಸಜೀವ ದಹನ, ಹಲವರಿಗೆ ಗಾಯ.!

ಬೆಳಗಾವಿ : ಬೆಳಗಾವಿಯ ಫ್ಯಾಕ್ಟರಿಯೊಂದರಲ್ಲಿ ನಡೆದ ಭೀಕರ ಅಗ್ನಿ ಅವಘಡದಲ್ಲಿ ಓರ್ವ ಕಾರ್ಮಿಕ ಸಜೀವ ದಹನವಾಗಿ , ಹಲವಾರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗಾವಿಯ ನಾವಗೆಯ Read more…

ಫೇಸ್ಬುಕ್ ಲೈವ್ ನಲ್ಲಿ ಪತ್ನಿ ಕೊಲೆ ಪ್ರಕರಣ ; ಕಟ್ಟಡದಿಂದ ಬಿದ್ದು ಪಾಪಿ ಪತಿ ಸಾವು..!

ಬೆಂಗಳೂರು: ಫೇಸ್ ಬುಕ್ ಲೈವ್ ನಲ್ಲೇ ಪಾಪಿ ಪತಿಯೋರ್ವ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿತ್ತು. ತಬರೇಜ್ ಎಂಬಾತ ಫಾಜಿಲಾ ಎಂಬ Read more…

ಸಾರ್ವಜನಿಕರ ಗಮನಕ್ಕೆ : ಆ.16 ರಂದು ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ

ಬಳ್ಳಾರಿ : ಜಿಲ್ಲಾ ಮಟ್ಟದ “ಜನಸ್ಪಂದನ” ಕಾರ್ಯಕ್ರಮವನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ Read more…

ಟಿಪ್ಪರ್ ಡಿಕ್ಕಿಯಾಗಿ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಸಾವು

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಸಮೀಪ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಗ್ರಾಮದ Read more…

ಡಿಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಸದ್ಯಕ್ಕೆ ಸ್ಥಗಿತ: ಅಭ್ಯರ್ಥಿಗಳ ಮನವಿ ಮೇರೆಗೆ ಇಚ್ಛೆ ದಾಖಲಿಸಲು ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಡಿಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಿದ್ದು, ಮೊದಲ ಸುತ್ತಿನಲ್ಲಿ ಇಂಜಿನಿಯರಿಂಗ್ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಇಚ್ಛೆ ದಾಖಲಿಸಲು ಆಗಸ್ಟ್ Read more…

ಮಹಿಳೆ ಮೇಲೆ ಹಲ್ಲೆ: ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಕ್ರಿಮಿನಲ್ ಕೇಸ್ ರದ್ದು

ಬೆಂಗಳೂರು: ಮಹಿಳೆಯೊಬ್ಬರಿಗೆ ಪೊಲೀಸ್ ಸಿಬ್ಬಂದಿ ಮೂಲಕ ಹಲ್ಲೆ ನಡೆಸಿದ ಆರೋಪದ ಮೇಲೆ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...