alex Certify Karnataka | Kannada Dunia | Kannada News | Karnataka News | India News - Part 194
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಮುಂದಿನ 2 ವರ್ಷಗಳಲ್ಲಿ 5 ಸಾವಿರ ‘ಎಲೆಕ್ಟ್ರಿಕ್ ಬಸ್’ ಗಳ ಖರೀದಿ

ಬೆಂಗಳೂರು : ಬೆಂಗಳೂರಿಗರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮುಂದಿನ 2 ವರ್ಷಗಳಲ್ಲಿ 5 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ Read more…

BIG NEWS: ಪೊಲೀಸರು ಕಾಂಗ್ರೆಸ್‌ ಏಜೆಂಟರಂತೆ ವರ್ತಿಸುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ಬಿಜೆಪಿ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದ ಕಾರ್ಯಕರ್ತೆಯನ್ನು ಬಂಧಿಸಿ, ಎಫ್‌ಐಆರ್‌ ದಾಖಲಿಸುವ ಬೆದರಿಕೆ ಒಡ್ಡಿರುವ ಪೊಲೀಸರ ನಡೆ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS : ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ‘ನಿವೃತ್ತಿ ವೇತನ’ಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಬೆಂಗಳೂರು : ಪ್ರತಿಯೊಂದು ದೇಶದಲ್ಲೂ ಕೂಡ ಸರ್ಕಾರಿ ಸೇವೆಯಿಂದ ನಿವೃತ್ತರಾದವರಿಗೆ ಅವರ ಇಳಿವಯಸ್ಸಿನಲ್ಲಿ ಪರಿಹಾರವಾಗಿ ಮಾಸಿಕ ಮೊಬಲಗು ಅಥವಾ ಹಿಡಿಗಂಟಾಗಿ ಹಣವನ್ನು ಪಾವತಿದಲಾಗುತ್ತಿದೆ. ಇದಕ್ಕಾಗಿ ಅಯವ್ಯಯದಲ್ಲಿ ಸರ್ಕಾರ ಹಣವನ್ನು Read more…

ಗಮನಿಸಿ : ರಾಜ್ಯದಲ್ಲಿ ‘ವಿವಾಹ ನೋಂದಣಿ’ ಈಗ ಮತ್ತಷ್ಟು ಸುಲಭ, ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆ. ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ Read more…

BIG NEWS: ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ; ಕಾನೂನಾತ್ಮಕ ಹೋರಾಟ ಮುಂದುವರೆಸುತ್ತೇವೆ ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಅವರು ರಾಜೀನಾಮೆ ನೀಡುವ ಪ್ರಶ್ನೆಯೂ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಗೃಹ ಸಚಿವ Read more…

BIG NEWS : ಬೆಂಗಳೂರಿನ ‘ಮಹಾಲಕ್ಷ್ಮಿ’ ಕೊಲೆಗೆ ಬಿಗ್ ಟ್ವಿಸ್ಟ್ : ತುಂಡು ತುಂಡಾಗಿ ಕತ್ತರಿಸಿದ್ದ ಹಂತಕ ‘CCTV’ಯಲ್ಲಿ ಸೆರೆ..!

ಬೆಂಗಳೂರು : ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 21ರಂದು ಮಹಾಲಕ್ಷ್ಮಿ (29) ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತರಲಾಗಿತ್ತು. ಮಹಾಲಕ್ಷ್ಮಿಯ ಕೋಣೆ ಮತ್ತು ಫ್ರಿಜ್ನಿಂದ ವಶಪಡಿಸಿಕೊಂಡ ತುಂಡುಗಳನ್ನು ಶವಾಗಾರದಲ್ಲಿ Read more…

BIG NEWS: ವಿಜಯಪುರದ ಬಳಿ ಹಳಿ ತಪ್ಪಿದ ರೈಲು: ಕೆಲ ರೈಲುಗಳ ಸಂಚಾರ ರದ್ದು

ವಿಜಯಪುರ: ವಿಜಯಪುರದ ಭೀಮಾ ನದಿ ಸೇತುವೆ ಬಳಿ ಲೋಕೋ ರೈಲು ಹಳಿತಪ್ಪಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ರೈಲು ಹಳಿ ತಪ್ಪಿದ ಪರಿಣಾಮ ಈ ಭಾಗದ ಕೆಲ ರೈಲು ಸಂಚಾರ ರದ್ದು Read more…

ಪೋಷಕರಿಗೆ ಮುಖ್ಯ ಮಾಹಿತಿ : ನವೋದಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ : ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಅಕ್ಟೋಬರ್ 07 ರ Read more…

ದೇವರ ದರ್ಶನಕ್ಕೆಂದು ಹೋದ ವ್ಯಕ್ತಿ: ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿ ದುರ್ಮರಣ

ಬೆಳಗಾವಿ: ದೇವರ ದರ್ಶನಕ್ಕೆಂದು ಹೋಗಿದ್ದ ವ್ಯಕ್ತಿ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿಯಾದ್ಯಂತ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, Read more…

BIG NEWS : ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಕ್ರಮಕ್ಕೆ ‘ಏಕರೀತಿಯ ನಿಯಮ’ ಜಾರಿ..!

ಶಿವಮೊಗ್ಗ : ಅಕ್ರಮ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಕುರಿತು ಜಿಲ್ಲೆಯಾದ್ಯಂತ ಏಕರೀತಿಯ ನಿಯಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ Read more…

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪ್ರತ್ಯಕ್ಷವಾಗಿ, ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕೊನೆಗೂ ಬೋನಿಗೆ ಕೆಡವಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ಮೊದಲ ಹಂತದಲ್ಲಿ ಚಿರತೆ ಪ್ರತ್ಯಕ್ಷವಾಗಿ ಕೆಲ Read more…

BREAKING : ‘ಸಿಎಂ ಸಿದ್ದರಾಮಯ್ಯ’ ನಿವಾಸಕ್ಕೆ ಮುತ್ತಿಗೆ ಯತ್ನ, ಹಲವು ಬಿಜೆಪಿ ಕಾರ್ಯಕರ್ತರು ಪೊಲಿಸ್ ವಶಕ್ಕೆ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು Read more…

BREAKING : CM ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ; ‘FIR’ ದಾಖಲಿಸುವಂತೆ ಲೋಕಾಯುಕ್ತಗೆ ದೂರು.!

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಎಫ್ ಐ ಆರ್ ದಾಖಲಿಸುವಂತೆ ಲೋಕಾಯುಕ್ತಗೆ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ Read more…

ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಕೂರಿಸಿದ್ದ ಸಿಬ್ಬಂದಿಗೆ ನೋಟಿಸ್ ಜಾರಿ; ವೈದ್ಯಕೀಯ ಅಧೀಕ್ಷಕನಿಂದ ವಿವಾದಾತ್ಮಕ ನಡೆ

ಹುಬ್ಬಳ್ಳಿ: ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದಕ್ಕೆ ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಇಎಸ್ಐ ಆಸ್ಪತೆಯಲ್ಲಿ ಗಣೇಶ ಮೂರ್ತಿಯನ್ನು ನೌಕರರು ಪ್ರತಿಷ್ಠಾಪಿಸಿದ್ದರು. ಗಣೇಶ ಮೂರ್ತಿ Read more…

BREAKING : ಶಾಸಕ ‘ಮುನಿರತ್ನ’ಗೆ ಮತ್ತೊಂದು ಶಾಕ್ , RR ನಗರದ ಕಾಮಗಾರಿಗಳ ತನಿಖೆಗೆ ‘BBMP’ ಆದೇಶ..!

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಆರ್ ಆರ್ ನಗರದ ಕ್ಷೇತ್ರದ ಕಾಮಗಾರಿಗಳ ತನಿಖೆಗೆ ಆದೇಶ ಹೊರಡಿಸಲಾಗಿದೆ. ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ Read more…

SHOCKING NEWS: 5 ವರ್ಷದ ಮಗಳನ್ನು ಕೊಂದು ಅತ್ಯಾಚಾರದ ಕಥೆ ಕಟ್ಟಿದ್ದ ತಂದೆ ಅರೆಸ್ಟ್

ಚಿಕ್ಕಮಗಳೂರು: 5 ವರ್ಷದ ತನ್ನ ಪುಟ್ಟ ಕಂದಮ್ಮಳನ್ನೆ ಕೊಲೆಗೈದ ತಂದೆ ಅತ್ಯಾಚಾರದ ಕಥೆಕಟ್ಟಿ ಜೈಲು ಸೇರಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದಲ್ಲಿ ಸೆ.19ರಂದು Read more…

BREAKING : ಬೆಂಗಳೂರಿನಲ್ಲಿ ಬೈಕ್ ಗಳಿಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದ ಕಿಡಿಗೇಡಿ ಅರೆಸ್ಟ್..!

ಬೆಂಗಳೂರು : ಬೆಂಗಳೂರಿನಲ್ಲಿ ಬೈಕ್ ಗಳಿಗೆ ಬೆಂಕಿ ಇಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬುಲೆಟ್ ಸೇರಿ ಹಲವು ಬೈಕ್ ಗಳಿಗೆ ಬೆಂಕಿಯಿಟ್ಟ ಆರೋಪಿ ಪುಲಕೀತ್ ನನ್ನು ಪೊಲೀಸರು ಸಿಸಿಟಿವಿ Read more…

BREAKING NEWS: ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಯಡ್ತರೆಯಲ್ಲಿ ನಡೆದಿದೆ. ನಿನ್ನೆ ಪರೀಕ್ಷೆ ಮುಗಿಸಿ ಶನೇಶ್ವರ ದೇಗುಲದ ಹಿಂಬದಿಯಲ್ಲಿದ್ದ ಕೆರೆಯಲ್ಲಿ ಈಜಲು ಹೋಗಿದ್ದ Read more…

BIG NEWS : ಕರ್ನಾಟಕದಿಂದ ‘ತಿಮ್ಮಪ್ಪನ ಸನ್ನಿಧಿ’ ತಲುಪಿದ 10,000 ಕೆಜಿ ಶುದ್ದ ನಂದಿನಿ ತುಪ್ಪ..!

ತಿರುಪತಿ : ತಿಮ್ಮಪ್ಪನ ಸನ್ನಿಧಿಯಲ್ಲಿ ಕಲಬೆರಕೆ ಲಡ್ಡು ವಿವಾದ ಭಾರಿ ಸುದ್ದಿಯಾಗುತ್ತಿದೆ. ಈ ಬೆನ್ನಲ್ಲೇ ಕರ್ನಾಟಕದಿಂದ 10,000 ಕೆಜಿ ಶುದ್ದ ನಂದಿನಿ ತುಪ್ಪ ತಿಮ್ಮಪ್ಪನ ಸನ್ನಿಧಿ ತಲುಪಿದೆ. ಲಡ್ಡು Read more…

BREAKING : ಕೋಲಾರದಲ್ಲಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆ, ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು..!

ಕೋಲಾರ : ಕೋಲಾರದ ಹೊರವಲಯದ  ಟಮಕ ಬಳಿ  ಅನುಮಾನಾಸ್ಪದ ಸೂಟ್ ಕೇಸ್ ಪತ್ತೆಯಾಗಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡಾಯಿಸಿದೆ. ಪತ್ತೆಯಾದ ಸೂಟ್ ಕೇಸ್ ನಲ್ಲಿ ಶಬ್ದ ಬರುತ್ತಿದೆ ಎನ್ನಲಾಗಿದ್ದು, ಸ್ಥಳದಲ್ಲಿ Read more…

BIG NEWS: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಯಾದಗಿರಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಶೋಭಾ ಯಾತ್ರೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಯಾದಗಿರಿಯಲ್ಲಿ ಸೆ.21ರಂದು Read more…

BREAKING : ಉಡುಪಿಯಲ್ಲಿ ಘೋರ ಘಟನೆ : ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು..!

!ಉಡುಪಿ : ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾದ ಘಟನೆ ಉಡುಪಿ ಜಿಲ್ಲೆ ಬೈಂದೂರಿನಲ್ಲಿ ನಡೆದಿದೆ. ನಿನ್ನೆ ಪರೀಕ್ಷೆ ಮುಗಿಸಿ ಈಜಲು ತೆರಳಿದ್ದ 9 ನೇ ತರಗತಿ Read more…

ತನಗೆ ರಾಯಲ್ ಎನ್ಫೀಲ್ಡ್ ಖರೀದಿಸಲು ಸಾಧ್ಯವಾಗಲಿಲ್ಲ ಎಂದು ಬೇರೆಯವರ ಬೈಕ್ ಗೆ ಬೆಂಕಿ ಇಟ್ಟ ಭೂಪ

ಬೆಂಗಳೂರು: ರಾಯಲ್ ಎನ್ಫೀಲ್ಡ್ ಬಗ್ಗೆ ಹೆಚ್ಚಿನ ವ್ಯಾಮೋಹ ಹೊಂದಿದ್ದ ಯುವಕನೊಬ್ಬ ತನ್ನ ಇಚ್ಛೆಯ ಬೈಕ್ ಖರೀದಿಸಲು ಸಾಧ್ಯವಾಗದ ಕಾರಣ ಬೇರೆಯವರ ಬೈಕ್ ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ Read more…

BIG NEWS: ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಹೈಕೋಟ್ ಅಸ್ತು ಎಂದಿದೆ. ಈ ನಡುವೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿಯೂ ವಿಚಾರಣೆ ನಡೆಯಲಿದ್ದು, ಕೋರ್ಟ್ Read more…

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸುವಂತೆ ಜೆಡಿಎಸ್ ಪಟ್ಟು

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಎಂದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜೆಡಿಎಸ್ ಪಟ್ಟು ಹಿಡಿದಿದೆ. ಜೆಡಿಎಸ್ ನಿಯೋಗ ಈ ನಿಟ್ಟಿನಲ್ಲಿ ಲೋಕಾಯುಕ್ತಕ್ಕೆ Read more…

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಇನ್ಮುಂದೆ 7 ದಿನದಲ್ಲೇ ಸಿಗಲಿದೆ ‘ಜನನ ಪ್ರಮಾಣ ಪತ್ರ’.!

ಬೆಂಗಳೂರು : ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರವನ್ನು ವಿತರಿಸುವಾಗ ಇ- ಜನ್ಮ ತಂತ್ರಾಂಶದ ಸಕಾಲ ಮಿತಿಯನ್ನು 15 ರಿಂದ 7 ದಿನಗಳಿಗೆ ಕಡಿಮೆ ಮಾಡುವ ಕುರಿತು Read more…

BREAKING : ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ ವಿರುದ್ಧ ‘ಲೈಂಗಿಕ ದೌರ್ಜನ್ಯ’ ಆರೋಪ..!

ರಾಯಚೂರು: ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲುಕಿನ ಸುಲ್ತಾನ್ ಪುರದಲ್ಲಿರುವ ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ Read more…

BIG NEWS : ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ‘ಇ-ಆಸ್ತಿ ತಂತ್ರಾಂಶ’ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ..!

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ‘ಇ-ಆಸ್ತಿ ತಂತ್ರಾಂಶ’ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ Read more…

BIG NEWS: ನಿಗದಿತ ಅವಧಿಯೊಳಗೆ ಅನುದಾನ ಬಳಸದೇ ಕರ್ತವ್ಯ ಲೋಪ: 318 ಪಿಡಿಒ ಅಮಾನತು ಮಾಡಲು ಸೂಚನೆ

ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಿಡಿಒ ಅಮಾನತು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆ ಸೂಚನೆ ನೀಡಿದೆ. ಸ್ವಚ್ಛ ಭಾರತ ಮಿಷನ್ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಸೆ.27 ರಂದು ಬಳ್ಳಾರಿಯಲ್ಲಿ ‘ಉದ್ಯೋಗ ಮೇಳ’

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆ.27 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...