alex Certify Karnataka | Kannada Dunia | Kannada News | Karnataka News | India News - Part 1948
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರ ರೈತರ ಪರವಾಗಿದೆ: ಬಂದ್ ಕೈ ಬಿಡಿ ಎಂದ ಸಿಎಂ

ಬೆಂಗಳೂರು: ರಾಜ್ಯ ಸರ್ಕಾರ ರೈತರ ಪರವಾಗಿದೆ. ರೈತರ ಅನುಕೂಲಕ್ಕಾಗಿಯೇ ಭೂ ಸುಧಾರಣೆ, ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರಲಾಗಿದೆ. ರೈತರು ಕರ್ನಾಟಕ ಬಂದ್ ಪ್ರತಿಭಟನೆ ಕೈ ಬಿಡಬೇಕು ಎಂದು ಮುಖ್ಯಮಂತ್ರಿ Read more…

ಪ್ರತಿಭಟನಾಕಾರರಿಗೆ ಕೊವಿಡ್ ನಿಯಮದ ಎಚ್ಚರಿಕೆ: ಯಾವುದೇ ರ್ಯಾಲಿಗೂ ಅವಕಾಶವಿಲ್ಲ ಎಂದ ಕಮಲ್ ಪಂತ್

ಬೆಂಗಳೂರು: ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯಿದೆ ತಿದ್ದುಪಡಿ ಖಂಡಿಸಿ ನಾಳೆ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಸಂಬಂಧಿಸಿದಂತೆ ಯಾವುದೇ ಪ್ರತಿಭಟನೆ ನಡೆಸಲು ಅನುಮತಿ Read more…

ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿದೆ; ರೈತ ವಿರೋಧಿ ಕಾಯಿದೆ ಜಾರಿಯಾಗಲು ಬಿಡಲ್ಲ: HDD

ಬೆಂಗಳೂರು: ರಾಜ್ಯ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಜೆಡಿಎಸ್ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ. Read more…

ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದ ಸಿ.ಟಿ. ರವಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ತಾವು ನೇಮಕಗೊಂಡಿರುವುದು ಅತ್ಯಂತ ಸಂತಸದ ವಿಚಾರ. ಪಕ್ಷ ಸಂಘಟನೆಗಾಗಿ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. Read more…

ಭೀಕರ ರಸ್ತೆ ಅಪಘಾತ; ಹೆರಿಗೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿ ಸೇರಿ 7 ಜನರ ದುರ್ಮರಣ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತುಂಬು ಗರ್ಭಿಣಿ ಸೇರಿ 7 ಜನರು Read more…

ನಟ ಶರಣ್ ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು ಗೊತ್ತಾ…? ಇಲ್ಲಿದೆ ಸಹೋದರಿ ಶ್ರುತಿ ನೀಡಿದ ಮಾಹಿತಿ

ಸ್ಯಾಂಡಲ್ ವುಡ್ ನಟ ಶರಣ್ ಆರೋಗ್ಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟಿ ಶ್ರುತಿ, ಅಣ್ಣನ ಆರೋಗ್ಯದಲ್ಲಿ ದೊಡ್ಡ ಸಮಸ್ಯೆಯೇನೂ ಆಗಿಲ್ಲ, ಕಿಡ್ನಿಯಲ್ಲಿ ಸ್ಟೋನ್ ಇರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು Read more…

ನಶೆ ರಾಣಿಯರಿಗೆ ಇಡಿ ಅಧಿಕಾರಿಗಳಿಂದ ಜೈಲಿನಲ್ಲಿಯೇ ಡ್ರಿಲ್; ರಾಗಿಣಿ, ಸಂಜನಾ ವಿಚಾರಣೆ ಆರಂಭ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿಯವರಿಗೆ ಇಡಿ (ಜಾರಿ Read more…

ರಸ್ತೆ ಮಧ್ಯೆಯೇ ಪಲ್ಟಿಯಾದ ಗ್ಯಾಸ್ ಟ್ಯಾಂಕರ್

ಕಾರವಾರ: ಗ್ಯಾಸ್ ತುಂಬಿಕೊಂಡು ಸಾಗುತ್ತಿದ್ದ ಟ್ಯಾಂಕರ್ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯೇ ಪಲ್ಟಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಹಂದಿಗೋಣ ಬಳಿ Read more…

ಆಸ್ಪತ್ರೆಗೆ ದಾಖಲಾದ ನಟ ಶರಣ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ಶರಣ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ಶರಣ್ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಇದೀಗ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿ Read more…

ಭೂ ಸುಧಾರಣಾ ಮಸೂದೆ ಪ್ರತಿಯನ್ನು ಹರಿದು ಹಾಕಿ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮಸೂದೆ ಪ್ರತಿಯನ್ನು ಹರಿದು ಹಾಕಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ನಡೆದ Read more…

ಸಿಸಿಬಿ ವಿಚಾರಣೆ ಬಳಿಕ ಅನುಶ್ರೀ ಹೇಳಿದ್ದೇನು…?

ಮಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ಖ್ಯಾತ ನಿರೂಪಕಿ ಅನುಶ್ರೀ ಅವರ ಸಿಸಿಬಿ ವಿಚಾರಣೆ ಮುಕ್ತಾಯಗೊಂಡಿದೆ. ಮೂರುವರೆ ಗಂಟೆಗಳ ವಿಚಾರಣೆ Read more…

ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರ; ಮತಕ್ಕೆ ಹಾಕಲು ಒಪ್ಪಲ್ಲ ಎಂದ ಸ್ಪೀಕರ್

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಈ ಬಗ್ಗೆ ಸದನದಲ್ಲಿ ಭಾರಿ ಚರ್ಚೆ ಆರಂಭವಾಗಿದೆ. ಅವಿಶ್ವಾಸ ಗೊತ್ತುವಳಿ ಮಂಡನೆಯನ್ನು ಮತಕ್ಕೆ ಹಾಕುವಂತೆ Read more…

ಫ್ಯಾಷನ್ ದಿಗ್ಗಜ ರಮೇಶ್ ಡೆಂಬ್ಲಾ ಮೊಬೈಲ್ ವಶಕ್ಕೆ ಪಡೆದ ಸಿಸಿಬಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನೊಟೀಸ್ ಹಿನ್ನೆಲೆಯಲ್ಲಿ ಖ್ಯಾತ ಫ್ಯಾಷನ್ ಡಿಸೈನರ್ ರಮೇಶ್ ಡೆಂಬ್ಲಾ ವಿಚಾರಣೆಗೆ ಹಾಜರಾಗಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ Read more…

ಕಿಡ್ನಾಪ್ ಪ್ರಕರಣದಲ್ಲಿ ಸುನಾಮಿ ಕಿಟ್ಟಿ ಹೆಸರು; ಬಿಗ್ ಬಾಸ್ ಸ್ಪರ್ಧಿಗೆ ಪೊಲೀಸ್ ಸಂಕಷ್ಟ

ಬೆಂಗಳೂರು: ಫೈನಾನ್ಶಿಯರ್ ಕಿಡ್ನಾಪ್ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಸುನಾಮಿ ಕಿಟ್ಟಿ ಹೆಸರು ಕೇಳಿಬಂದಿದ್ದು, ಇದೀಗ ಸುನಾಮಿ ಕಿಟ್ಟಿಯನ್ನು ಪೊಲೀಸರು ತನಿಖೆ ನಡೆಸಲಿದ್ದಾರೆ ಎನ್ನಲಾಗಿದೆ. ಫೈನಾನ್ಶಿಯರ್ ನವೀನ್ ಅಪಹರಣ Read more…

ಕೊರೊನಾ – ಜ್ವರದ ಮಧ್ಯೆ ವ್ಯತ್ಯಾಸ ಕಂಡು ಹಿಡಿಯೋದು ಹೇಗೆ..? ಇಲ್ಲಿದೆ ಮಾಹಿತಿ

ಋತು ಬದಲಾಗ್ತಿದೆ. ಹಾಗಾಗಿ ಅನೇಕರಲ್ಲಿ ನೆಗಡಿ, ಜ್ವರ, ಕೆಮ್ಮು ಕಾಣಿಸಿಕೊಳ್ತಿದೆ. ಸದ್ಯ ಕೊರೊನಾ ಅಬ್ಬರವಿರುವ ಕಾರಣ ಯಾವುದು ಸಾಮಾನ್ಯ ಜ್ವರ ಹಾಗೂ ಯಾವುದು ಕೊರೊನಾ ವೈರಸ್ ಎಂಬುದು ಅರ್ಥವಾಗದೆ Read more…

ಸಂಗೀತ ಕ್ಷೇತ್ರದ ನ್ಯಾಯಾಧೀಶನನ್ನು ಕಳೆದುಕೊಂಡಿದ್ದೇವೆ ಎಂದ ನಾದಬ್ರಹ್ಮ

ಬೆಂಗಳೂರು: ಖ್ಯಾತ ಗಾಯಕ, ಸ್ವರ ಮಾಂತ್ರಿಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ, ದಕ್ಷಿಣ ಭಾರತದ ಸಂಗೀತ ಕ್ಷೇತ್ರಕ್ಕೆ ಮುಖ್ಯ Read more…

‘ಆ ದಿನಗಳು’ ಖ್ಯಾತಿಯ ನಟ ಚೇತನ್ ಪೊಲೀಸರ ವಶಕ್ಕೆ

ಬೆಂಗಳೂರು: ಭೂ ಸುಧಾರಣೆ, ಎಪಿಎಂಸಿ ತಿದ್ದುಪಡಿ ಕಾಯಿದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ರೈತರ ಪ್ರತಿಭಟನೆಗೆ ಸಾಥ್ ನೀಡಿದ್ದ ಆ Read more…

ರಸ್ತೆಗಳಲ್ಲೇ ಉರುಳು ಸೇವೆ ಮಾಡಿ ಸರ್ಕಾರದ ವಿರುದ್ಧ ರೈತರ ಆಕ್ರೋಶ

ಬೆಂಗಳೂರು: ಭೂ ಸುಧಾರಣೆ, ಎಪಿಎಂಸಿ ಕಾಯಿದೆ ತಿದ್ದುಪಡಿಗೆ ವಿರೋಧಿಸಿ ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ರಸ್ತೆಗಳಲ್ಲೇ ಉರುಳುಸೇವೆ ನಡೆಸುವ ಮೂಲಕ ರೈತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಮೈಸೂರು Read more…

ಕಾಂಗ್ರೆಸ್ ನವರು 6 ತಿಂಗಳಿಗೊಮ್ಮೆ ಹೀಗೆ ಮಾಡಲಿ ಎಂದ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ಮುಂದಾಗಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಅವರು ಅವಿಶ್ವಾಸ ನಿರ್ಣಯ ಮಂಡಿಸುವುದರಿಂದ ನನಗೆ Read more…

ಕೋವಿಡ್ ಪಾಸಿಟಿವ್ ಇದ್ದರೂ ಸದನಕ್ಕೆ ಬಂದ ಶಾಸಕ ಹೇಳಿದ್ದೇನು…?

ಬೆಂಗಳೂರು: ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದರೂ ಕೂಡ ಕಾಂಗ್ರೆಸ್ ಶಾಸಕ ವಿಧಾನಮಂಡಲ ಅಧಿವೇಶನದ ಮೂರನೇ ದಿನವೂ ಕಲಾಪಕ್ಕೆ ಹಾಜರಾಗುವ ಮೂಲಕ ಎಲ್ಲರಲ್ಲೂ ಆತಂಕಕ್ಕೀಡು ಮಾಡಿದ್ದಾರೆ. ಶಾಸಕರ ಈ ನಡೆಗೆ Read more…

ಸರ್ಕಾರದ ವಿರುದ್ಧ ಅನ್ನದಾತನ ಆಕ್ರೋಶ; ರಾಜಧಾನಿಯಲ್ಲಿ ಪ್ರತಿಭಟನಾನಿರತ ರೈತರು ಪೊಲೀಸರ ವಶಕ್ಕೆ

ಬೆಂಗಳೂರು: ಭೂ ಸುಧಾರಣೆ ಕಾಯಿದೆ, ಎಪಿಎಂಸಿ ಕಾಯಿದೆ ವಿರೋಧಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರೈತರು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ಸಜ್ಜಾಗಿದ್ದು, ಈಗಾಗಲೇ ಬೆಂಗಳೂರಿನಲ್ಲಿ Read more…

ಪರಿಹಾರ ಸಿಗದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: 5 ಸಾವಿರ ರೂ. ಪಡೆಯಲು ಮತ್ತೊಂದು ಚಾನ್ಸ್

ಬೆಂಗಳೂರು: ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿ ಪರಿಹಾರ ಪಡೆಯಲು ಸಾಧ್ಯವಾಗದ ಆಟೋ, ಟ್ಯಾಕ್ಸಿ ಚಾಲಕರಿಗೆ ಮತ್ತೊಮ್ಮೆ ಪರಿಹಾರ ಪಡೆಯಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ. ಸಂಕಷ್ಟದಲ್ಲಿದ್ದ Read more…

ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ: ಹೆದ್ದಾರಿ ತಡೆದು ರೈತರ ಪ್ರತಿಭಟನೆ

ದಾವಣಗೆರೆ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ದಾವಣಗೆರೆಯಲ್ಲಿ ಬೆಂಗಳೂರು –ಪುಣೆ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಬೆಳಗಿನ ಜಾವ Read more…

ವೇಳಾಪಟ್ಟಿ ಪ್ರಕಟಿಸಿ ಅಕ್ಟೋಬರ್, ನವೆಂಬರ್ ಗೆ ಗ್ರಾಮ ಪಂಚಾಯಿತಿ ಚುನಾವಣೆಗೆ ಆಯೋಗ ಸಿದ್ಧತೆ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದಿಂದ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಕ್ಟೋಬರ್, ನವೆಂಬರ್ ನಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಂಡಿರುವ ಆಯೋಗ ಅಗತ್ಯವಾದ ಪೊಲೀಸ್ ಬಂದೋಬಸ್ತ್ Read more…

ಡ್ರಗ್ಸ್ ಪ್ರಕರಣ: ನಟಿಮಣಿಯರ ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ವಿಶೇಷ ನ್ಯಾಯಾಲಯ Read more…

ಪಂಚಭೂತಗಳಲ್ಲಿ ಲೀನರಾದ ಕೇಂದ್ರ ಸಚಿವ ಸುರೇಶ್ ಅಂಗಡಿ

ನವದೆಹಲಿ: ಕೊರೊನಾ ಸೋಂಕಿನಿಂದ ವಿಧಿವಶರಾಗಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ ಕೊವಿಡ್ ನಿಯಮಾವಳಿ ಪ್ರಕಾರ ದೆಹಲಿಯಲ್ಲಿ ನೆರವೇರಿದೆ. ಕೊವಿಡ್ ನಿಂದ ಬಳಲುತ್ತಿದ್ದ ಸಚಿವ Read more…

ಮಾರಕ ಕೊರೊನಾಗೆ ಮತ್ತೊಬ್ಬ ಜನಪ್ರತಿನಿಧಿ ಬಲಿ

ಬುಧವಾರವಷ್ಟೇ ಕೇಂದ್ರ ಸಚಿವ ಸುರೇಶ್‌ ಅಂಗಡಿ ಕೊರೊನಾದಿಂದಾಗಿ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಇದರ ಬೆನ್ನಲ್ಲೇ ಬಸವಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣ ರಾವ್‌ Read more…

ಸಿಸಿಬಿ ನೋಟೀಸ್ ಗೆ ಆಂಕರ್ ಅನುಶ್ರೀ ಹೇಳಿದ್ದೇನು…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಖ್ಯಾತ ಆಂಕರ್ ಕಂ ನಟಿ ಅನುಶ್ರೀ ಹೆಸರು ಕೇಳಿಬಂದಿದ್ದು, ಈ ಸಂಬಂಧ ಅನುಶ್ರೀಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ Read more…

ಖ್ಯಾತ ನಿರೂಪಕಿ ಅನುಶ್ರೀಗೂ ಡ್ರಗ್ಸ್‌ ಮಾಫಿಯಾ ನಂಟು…? ವಾಟ್ಸಾಪ್‌ ಮೂಲಕ ಸಿಸಿಬಿ ಪೊಲೀಸರಿಂದ ನೋಟೀಸ್

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಕ್ಷಣ ಕ್ಷಣಕ್ಕೂ ಕುತೂಹಲ ಹೆಚ್ಚಿಸುತ್ತಿದ್ದು, ಇದೀಗ ಕನ್ನಡದ ಇನ್ನೋರ್ವ ಖ್ಯಾತ ಸ್ಟಾರ್ ಆಂಕರ್ ಕಂ ನಟಿಗೂ ಕೂಡ ಡ್ರಗ್ಸ್ Read more…

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣ; ಡ್ರಗ್ಸ್ ಪೆಡ್ಲರ್ ಗಳ ಜೊತೆಯೇ ಡೀಲ್ ಕುದುರಿಸಿದ್ದ ಎಸಿಪಿ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದ ಆರೋಪಿಗಳಿಗೆ ಸಹಾಯಮಾಡುತ್ತಿದ್ದ ಹಾಗೂ ತನಿಖೆಯ ಬಗ್ಗೆ ಮಾಹಿತಿಗಳನ್ನು ನೀಡಿ ಪ್ರಮುಖ ಆರೋಪಿಗಳು ತಪ್ಪಿಸಿಕೊಳ್ಳುವಂತೆ ಮಾಡುತ್ತಿದ್ದ ಸಿಸಿಬಿ ಎಸಿಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...