alex Certify Karnataka | Kannada Dunia | Kannada News | Karnataka News | India News - Part 1952
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಹುಟ್ಟುಹಬ್ಬವನ್ನು ʼನಿರುದ್ಯೋಗ ದಿನʼವನ್ನಾಗಿ ಆಚರಿಸುತ್ತಿರುವವರಿಗೆ ಸಿದ್ದರಾಮಯ್ಯ ಬೆಂಬಲ

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ. ಅವರಿಗೆ ನಾನು ಶುಭಾಶಯ ಕೋರುತ್ತೇನೆ. ಹುಟ್ಟುಹಬ್ಬಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಪತ್ರಿಕೆಗಳಿಗೆ ಪುಟಗಟ್ಟಲೆ ಜಾಹಿರಾತು ನೀಡಲಾಗಿದೆ. ಮೋದಿಯವರು ಭಾರಿ Read more…

ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಆದರೆ ಲಾಬಿ ಮಾಡಲು ಬಂದಿಲ್ಲ ಎಂದ ಶಾಸಕ

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಯಾಗುತ್ತಿದ್ದಂತೆಯೇ ಸಚಿವಾಕಾಂಕ್ಷಿಗಳು ದೆಹಲಿಗೆ ದೌಡಾಯಿಸಿದ್ದು, ಸಚಿವ ಸ್ಥಾನಕ್ಕಾಗಿ ಭಾರೀ ಲಾಬಿ ನಡೆಸಿದ್ದಾರೆ. ಈ ನಡುವೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ Read more…

ಡ್ರಗ್ಸ್ ಬ್ಯುಸಿನೆಸ್ ನಲ್ಲಿ ಸಕ್ರಿಯರಾಗಿದ್ರಾ ನಟಿ ಸಂಜನಾ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಪ್ರಶಾಂತ್ ರಂಕ ಸ್ಪೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದು, ನಟಿ ಸಂಜನಾ ಗಲ್ರಾಣಿ ಜೊತೆ ಸೇರಿ ತಾನು Read more…

ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಡ್ರಗ್ ಪೆಡ್ಲರ್: ಆದಿತ್ಯನ ಐಷಾರಾಮಿ ಜೀವನದ ಗುಟ್ಟು ರಟ್ಟು

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿ ಆದಿತ್ಯ ಅಗರ್ವಾಲ್ ಸಿಸಿಬಿ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟಿದ್ದಾನೆ. ಈತ ನಟಿ Read more…

ಸ್ಯಾಂಡಲ್ ವುಡ್ ನ ಡ್ರಗ್ಸ್ ದಂಧೆಯ ಕಿಂಗ್ ಪಿನ್ ಗಳು ಯಾರು ಗೊತ್ತಾ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಿನಕ್ಕೊಬ್ಬರಂತೆ ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ಖ್ಯಾತ ನಟಿಯರಾದ ರಾಗಿಣಿ ಹಾಗೂ ಸಂಜನಾ Read more…

ಡ್ರಗ್ಸ್ ನಶೆಯಲ್ಲಿ ರಸ್ತೆ ಮಧ್ಯೆಯೇ ಯುವತಿಯರ ರಂಪಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಗ್ಯಾಂಗ್ ನ ದಾಂಧಲೇ ಮುಂದುವರೆದಿದೆ. ವಿದೇಶಿ ಪ್ರಜೆಗಳು ತಡರಾತ್ರಿ ನಶೆಯಲ್ಲಿ ರಂಪಾಟ ನಡೆಸಿರುವ ಘಟನೆ ಯಲಹಂಕದಲ್ಲಿ ನಡೆದಿದೆ. ಯಲಹಂಕದ ಸಂಭ್ರಮ್ ಕಾಲೇಜು ಬಳಿ Read more…

ಬರಿಗಣ್ಣಿನಿಂದ ಕೊರೊನಾ ನೋಡಿದ್ದಾನಂತೆ ಭೂಪ…!

ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯೊಬ್ಬನ ವಿಡಿಯೋ ಹರಿದಾಡುತ್ತಿದೆ. ಆತ ತಾನು ಕೊರೊನಾ ನೋಡಿರುವುದಾಗಿ ಒಮ್ಮೆ ಹೇಳಿದರೆ ಮತ್ತೊಮ್ಮೆ ಟಿವಿಯಲ್ಲಿ ತೋರಿಸಿದ್ದಾರೆ ಎನ್ನುತ್ತಾನೆ. ಆದರೆ ಆತನ ಮುಗ್ದತೆ ಮಾತ್ರ ನಿಮಗೆ ಇಷ್ಟವಾಗುವುದರಲ್ಲಿ Read more…

ನೋಡ ನೋಡುತ್ತಿದ್ದಂತೆಯೇ ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿ ಹೋದ ಬಾಲಕರು

ಕಾರವಾರ: ಸಮುದ್ರಕ್ಕೆ ಈಜಲೆಂದು ಹೋದವರು ಅಲೆಗಳ ಹೊಡೆತಕ್ಕೆ ಸಿಲುಕಿ ನೋಡನೋಡುತ್ತಿದ್ದಂತೆಯೇ ನೀರು ಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ನಡೆದಿದೆ. ಇಲ್ಲಿನ ಕರಿಯಪ್ಪನ ಕಟ್ಟೆ ಕಡಲ ತೀರದಲ್ಲಿ Read more…

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ: ಸಿಎಂ ಯಡಿಯೂರಪ್ಪ

ಕಲ್ಬುರ್ಗಿ: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲ್ಬುರ್ಗಿಯ ಎಸ್.ವಿ.ಪಿ. ಸರ್ಕಲ್ Read more…

ರೈತರಿಗೆ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್: ಖಾತೆಗೆ ಬೆಳೆ ವಿಮೆ ಪರಿಹಾರ ಮೊತ್ತ ಜಮಾ

ಕಲ್ಬುರ್ಗಿ: 2019 -20 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಶೀಘ್ರದಲ್ಲೇ ಮಂಜೂರಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. Read more…

ಉಪಮುಖ್ಯಮಂತ್ರಿ ಮಾಡು ಎಂದು ದೇವರ ಮೊರೆ ಹೋದ ಶ್ರೀರಾಮುಲು

ಯಾದಗಿರಿ: ನನ್ನನ್ನು ಕರ್ನಾಟಕದ ಉಪ ಮುಖ್ಯಮಂತ್ರಿಯನ್ನಾಗಿ ಮಾಡು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ದೇವರ ಮೊರೆ ಹೋಗಿದ್ದಾರೆ. ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಗೋನಾಲ ಗ್ರಾಮದ ಗಡೇ Read more…

ಮೊಬೈಲ್ ತೋರಿಸಿ ಕಾಮತೃಷೆ ತೀರಿಸಿಕೊಂಡ ಕಿಡಿಗೇಡಿ

ಧಾರವಾಡ: ಧಾರವಾಡದ ಗೊಲ್ಲರ ಕಾಲೋನಿಯಲ್ಲಿ ಯುವಕನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದಾನೆ. 25 ವರ್ಷದ ಶಂಕರ ಪರಶುರಾಮ್  ಅತ್ಯಾಚಾರ ಎಸಗಿದ ಆರೋಪಿ ಎಂದು ಹೇಳಲಾಗಿದೆ. ಬಾಲಕಿಗೆ ಮೊಬೈಲ್ ಆಸೆ Read more…

ತಾಯಿ, ಮಗನ ಕೊಚ್ಚಿ ಬರ್ಬರ ಹತ್ಯೆ, ಕಾರಣ ಗೊತ್ತಾ…?

ಬಾಗಲಕೋಟೆ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ತಾಯಿ, ಮಗನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಂಗವಾಡ ಗ್ರಾಮದಲ್ಲಿ ನಡೆದಿದೆ. ದೇವಕೆವ್ವ(56), ದುರ್ಗಪ್ಪ ಭೀಮಪ್ಪ ಮಾದರ(36) ಮೃತಪಟ್ಟವರು ಎಂದು ಹೇಳಲಾಗಿದೆ. Read more…

SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪರೀಕ್ಷೆ ಪ್ರವೇಶ ಪತ್ರ ಮತ್ತು ಹಳೆಯ ಪಾಸ್ ತೋರಿಸಿ ವಿದ್ಯಾರ್ಥಿಗಳು Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕಿಂಗ್ ನ್ಯೂಸ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿ ಪ್ರದೇಶದಲ್ಲಿ ನೈಋತ್ಯ ಮುಂಗಾರು ತೀವ್ರಗೊಂಡಿದ್ದು ಅದೇ ರೀತಿ ಉತ್ತರ ಒಳನಾಡು ಭಾಗದಲ್ಲಿಯೂ ಚುರುಕಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ. Read more…

ಸಿಎಂ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಮಾಹಿತಿ

ಆರ್ಥಿಕ ನೆರವು ಕೋರಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಡಜನತೆ ಅರ್ಜಿ ಸಲ್ಲಿಸುವ ಕುರಿತಂತೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಮಧ್ಯವರ್ತಿಗಳು ನೆರವು ಕೋರಿ ಬರುವ ಬಡ ಜನತೆಗೆ ಶೋಷಿಸುವುದನ್ನು Read more…

ಜೇಬಿನಲ್ಲಿದ್ದ ಮೊಬೈಲ್ ಸ್ಪೋಟ: ಆಸ್ಪತ್ರೆ ಸೇರಿದ ಯುವಕ

ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡ ಪರಿಣಾಮ ಬೈಕಿನಲ್ಲಿ ತೆರಳುತ್ತಿದ್ದ ಯುವಕ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಬಳಿ ನಡೆದಿದೆ. ತವನಂದಿಯ 22 Read more…

ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ: ಸಚಿವ ಶ್ರೀರಾಮುಲು ಸ್ಪಷ್ಟನೆ

ಕಲ್ಬುರ್ಗಿ: ಸಿಎಂ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಆರೋಪಗಳ ಕುರಿತಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಸ್ಪಷ್ಟನೆ Read more…

ಬಿಗ್ ನ್ಯೂಸ್: ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿ -‌ ಪರಮೇಶ್ವರ್, ಕೆ.ಎನ್. ರಾಜಣ್ಣಗೆ ಉಸ್ತುವಾರಿ

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿಪಕ್ಷ Read more…

ಪರಪ್ಪನ ಅಗ್ರಹಾರ ಜೈಲು ಪಾಲಾದ ಮತ್ತೋರ್ವ ನಟಿ: ನ್ಯಾಯಾಂಗ ಬಂಧನಕ್ಕೆ ಸಂಜನಾ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದ ಆರೋಪಿ ನಟಿ ಸಂಜನಾ ಗಲ್ರಾಣಿ ಅವರನ್ನು 2 ದಿನಗಳ ಕಾಲ ನ್ಯಾಯಂಗ ಬಂಧನಕ್ಕೆ ಒಪ್ಪಿಸಿ 1ನೇ ಎಸಿಎಂಎಂ Read more…

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪ ಕೇಸ್: ಮತ್ತಿಬ್ಬರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರವಿಶಂಕರ್ ಹಾಗೂ ವಿರೇನ್ ಖನ್ನಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ Read more…

ಸಿಸಿಬಿ ಪೊಲೀಸರ ಕ್ರಮಕ್ಕೆ ಸಂಜನಾ ಪರ ವಕೀಲರ ತಕರಾರು

ಬೆಂಗಳೂರು: ನಟಿ ಸಂಜನಾ ಗಲ್ರಾಣಿ ವಿಚಾರದಲ್ಲಿ ಸಿಸಿಬಿ ನಡೆಯ ಬಗ್ಗೆ ತಕರಾರು ತೆಗೆದಿರುವ ಸಂಜನಾ ಪರ ವಕೀಲ ಶ್ರೀನಿವಾಸರಾವ್, ನಟಿಗೆ ಜಾಮೀನು ತಪ್ಪಿಸುವ ಉದ್ದೇಶದಿಂದಲೇ 1ನೇ ಎಸಿಎಂಎಂ ನ್ಯಾಯಾಲಯಕ್ಕೆ Read more…

ಸ್ಟಾರ್ ದಂಪತಿಗಳ ಸಿಸಿಬಿ ವಿಚಾರಣೆ ಅಂತ್ಯ: ದಿಗಂತ್ ಹಾಗೂ ಐಂದ್ರಿತಾಗೆ ಸದ್ಯಕ್ಕೆ ರಿಲೀಫ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ಅವರ ಸಿಸಿಬಿ ವಿಚಾರಣೆ ಅಂತ್ಯಗೊಂಡಿದ್ದು, ಸಿಸಿಬಿ ಕಚೇರಿಯಿಂದ ದಪತಿಗಳು Read more…

ಬಿಗ್ ಬ್ರೇಕಿಂಗ್: ಸಿಸಿಬಿ ವಿಚಾರಣೆ ವೇಳೆ ಸ್ಟಾರ್ ದಂಪತಿಗಳು ಹೇಳಿದ್ದೇನು…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿರುವ ಸ್ಟಾರ್ ದಂಪತಿಗಳಾದ ನಟ ದಿಂಗತ್ ಹಾಗೂ ಐಂದ್ರಿತಾ ರೇ ನಾವು ಪಾರ್ಟಿಗಳಿಗೆ ಹೋಗುತ್ತಿದ್ದುದು Read more…

ಪರಪ್ಪನ ಅಗ್ರಹಾರದಲ್ಲಿರುವ ತುಪ್ಪದ ಬೆಡಗಿಗೆ ಹೊಸ ಬಟ್ಟೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿಯವರಿಗೆ ಜೈಲಾಧಿಕಾರಿಗಳು ಹೊಸ ಬಟ್ಟೆಯನ್ನು ತಂದುಕೊಟ್ಟಿದ್ದಾರೆ. ಕಳೆದ ಎರಡು ದಿನಗಳಿಂದ ಪರಪ್ಪನ Read more…

ಬಿಗ್‌ ನ್ಯೂಸ್: ತುಪ್ಪದ ಬೆಡಗಿಗೆ ಸದ್ಯಕ್ಕಿಲ್ಲ ರಿಲೀಫ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿಗೆ ಇಂದು ಕೂಡ ಜಾಮೀನು ಭಾಗ್ಯ ಸಿಕ್ಕಿಲ್ಲ. ಜಾಮೀನು ಅರ್ಜಿ ವಿಚಾರಣೆಯನ್ನು Read more…

ಸಿಸಿಬಿಯಿಂದ ದಿಗಂತ್‌ – ಐಂದ್ರಿತಾ ವಿಚಾರಣೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಮತ್ತು ಐಂದ್ರಿತಾ ರೇಯವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಡ್ರಗ್ಸ್ ಮಾಫಿಯಾ ಪ್ರಕರಣ Read more…

ಹಿಂದಿ ಹೇರಿಕೆಗೆ ಕಿಡಿಕಾರಿ ರಿಷಬ್‌ ಶೆಟ್ಟಿ ‌ʼಟ್ವೀಟ್ʼ

ಇತ್ತೀಚೆಗೆ ಹಿಂದಿ ದಿವಸ್ ಕುರಿತು ಕರ್ನಾಟಕದಲ್ಲಿ ಸಾರ್ವಜನಿಕರು ಹಾಗೂ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ವಿರೋಧ ವ್ಯಕ್ತಪಡಿಸುತ್ತಿದ್ದು, ಇದೀಗ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿ ಈ ಕುರಿತು ಟ್ವೀಟ್ ಮಾಡಿದ್ದಾರೆ. Read more…

ಗುತ್ತಿಗೆಗೆ ಜಮೀನು ನೀಡುವ ಮುನ್ನ ಇರಲಿ ಎಚ್ಚರ…!

ಅತ್ತ ಸ್ಯಾಂಡಲ್‌ವುಡ್‌ನಲ್ಲಿ ಗಾಂಜಾ, ಡ್ರಗ್ ನಶೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇತ್ತ ಪೊಲೀಸರು ರಾಜ್ಯಾದ್ಯಂತ ಅಲರ್ಟ್ ಆಗಿದ್ದಾರೆ. ಗಾಂಜಾ ಮಾರಾಟ ಮಾಡುವವರು ಹಾಗು ಜಮೀನಿನಲ್ಲಿ ಯಾರಿಗೂ ತಿಳಿಯದಂತೆ ಗಾಂಜಾ ಬೆಳೆಯುವವರ Read more…

ರಾಜ್ಯದಲ್ಲೇ ಕ್ಯಾಸಿನೋ ಆರಂಭಿಸಿದರೆ ನಮ್ಮ ದುಡ್ದು ನಮ್ಮಲ್ಲೇ ಇರುತ್ತೆ ಎಂದ ಶಾಸಕ

ಮಂಡ್ಯ: ರಾಜ್ಯದಲ್ಲೇ ಕ್ಯಾಸಿನೋ ಓಪನ್ ಮಾಡಬೇಕು. ಇದರಿಂದ ನಮ್ಮ ಹಣ ನಮ್ಮಲ್ಲೇ ಇರುತ್ತದೆ ಎಂದು ಜೆಡಿಎಸ್ ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣವೊಂದಿದ್ದರೆ ಕ್ಯಾಸಿನೋದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...