alex Certify Karnataka | Kannada Dunia | Kannada News | Karnataka News | India News - Part 1954
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಆರೋಪಿ ಜತೆಗಿನ ಫೋಟೋ ಇದ್ದ ಮಾತ್ರಕ್ಕೆ ಅಪರಾಧಿನಾ ಎಂದು ಪ್ರಶ್ನಿಸಿದ ಸಚಿವ ಆರ್.‌ ಅಶೋಕ್

ಬೆಂಗಳೂರು: ಡ್ರಗ್ಸ್ ಆರೋಪಿ ರಾಹುಲ್ ಜೊತೆ ತಮ್ಮ ಫೋಟೊ ಇರುವ ಬಗ್ಗೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.‌ ಅಶೋಕ್ ನನಗೂ ರಾಹುಲ್ ಗೂ ಯಾವುದೇ ಸಂಬಂಧವಿಲ್ಲ. ಕಾರ್ಯಕರ್ತನ ಮನೆಯಲ್ಲಿ Read more…

ನಟಿ ರಾಗಿಣಿ, ಸಂಜನಾಗೆ ಕೋವಿಡ್ ನೆಗೆಟಿವ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, Read more…

ಫಾಝಿಲ್ ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದ ಶಾಸಕ

ಬೆಂಗಳೂರು: ಫಾಝಿಲ್ ಗೂ ನನಗೂ ಯಾವುದೇ ಸಂಬಂಧವಿಲ್ಲ. ಡ್ರಗ್ಸ್ ದಂಧೆಯಲ್ಲಿ ಫಾಝಿಲ್ ತಪ್ಪು ಮಾಡಿದ್ದರೆ ಆತನಿಗೆ ಶಿಕ್ಷೆ ಕೊಡಲಿ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ʼಹಿಂದಿʼ ಹೇರಿಕೆ ವಿರೋಧಿಸಿ ಟ್ವಿಟ್ ಮಾಡಿದ ಹೆಚ್‌ಡಿಕೆ…!

ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿದ್ದಾರೆ. ಇದನ್ನು ನಾವು ವಿರೋಧಿಸುತ್ತೇವೆ ಎಂಬ ಕೂಗು ಹಲವಾರು ದಿನಗಳಿಂದ ಕೇಳಿಬರುತ್ತಲೇ ಇದೆ. ಇದೀಗ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೂಡ ಹಿಂದಿ ಹೇರಿಕೆ Read more…

ಮರಕ್ಕೆ ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಇಬ್ಬರು ಸಾವು, ಮೂವರು ಗಂಭೀರ

ಶಿವಮೊಗ್ಗ ಜಿಲ್ಲೆ ಕಾಚಿನಕಟ್ಟೆ ಸಮೀಪದ ಮರಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಂಭೀರವಾಗಿ Read more…

ಬಿಗ್ ನ್ಯೂಸ್: ಸಂಪುಟ ವಿಸ್ತರಣೆಗೆ ಕೂಡಿ ಬಂದ ಕಾಲ, ಸಿಎಂ ದೆಹಲಿ ಭೇಟಿಗೆ ಸಮಯ ನಿಗದಿ…?

ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಮೊದಲು ಸಂಪುಟ ವಿಸ್ತರಣೆ ಮಾಡಲು ಸಿಎಂ ಚಿಂತನೆ ನಡೆಸಿದ್ದಾರೆ. ಸೆಪ್ಟೆಂಬರ್ 18 ರಂದು ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ ಎಂದು Read more…

ನಟಿ ಮಣಿಯರ ಲಿಸ್ಟ್ ನಲ್ಲಿದ್ದಾರಾ ಮೂವರು ರಾಜಕಾರಣಿಗಳು…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣದ ಆರೋಪಿ ನಟಿ ಸಂಜನಾ ಗಲ್ರಾಣಿ ಹಾಗೂ ರಾಗಿಣಿ ದ್ವಿವೇದಿಯವರಿಗೆ ಶಾಸಕ ಹಾಗೂ ಸಚಿವರ ಜತೆ ನಂಟಿದೆ ಎಂಬ Read more…

ಪೊಲೀಸರ ಮೇಲೆಯೇ ಹಲ್ಲೆ: ಮೂವರು ಅರ್ಚಕರ ಕೊಲೆ ಆರೋಪಿಗಳ ಮೇಲೆ ಫೈರಿಂಗ್

‍ಮಂಡ್ಯದ ಅರ್ಕೇಶ್ವರ ದೇವಾಲಯದಲ್ಲಿ ಮೂವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡಿನ ದಾಳಿ ನಡೆಸಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು – ಮಳವಳ್ಳಿ ರಸ್ತೆಯ Read more…

‘ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಸಾವು ಅನುಮಾನಾಸ್ಪದ’

ಶಿವಮೊಗ್ಗ: ಭದ್ರಾವತಿ ಕ್ಷೇತ್ರದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಅವರ ಅವರ ಸಾವು ಅನುಮಾನಾಸ್ಪದವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಭದ್ರಾವತಿ ನ್ಯೂಟೌನ್ ನಲ್ಲಿ ಅಪ್ಪಾಜಿ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್: ಭಾರೀ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟಂಬರ್ 14 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ನೈಋತ್ಯ ಮುಂಗಾರು ಕರಾವಳಿ ಭಾಗದಲ್ಲಿ ತೀವ್ರಗೊಂಡು ಒಳನಾಡು ಜಿಲ್ಲೆಗಳಲ್ಲಿ Read more…

BIG NEWS: ಕೋವಿಡ್ ಮಾಹಿತಿ ನೀಡದೇ ಅಸಹಕಾರ, ಒಪಿಡಿ ಬಂದ್ – ಬೆಂಗಳೂರು ಚಲೋಗೆ ವೈದ್ಯರ ತೀರ್ಮಾನ

ಬೆಂಗಳೂರು: ಬೆಂಗಳೂರು ವೇತನ ಪರಿಷ್ಕರಣೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆಪ್ಟೆಂಬರ್ 15 ರಿಂದ ಸರ್ಕಾರಿ ವೈದ್ಯಾಧಿಕಾರಿಗಳು ಅಸಹಕಾರ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಂಡಿದ್ದಾರೆ. ಆರೋಗ್ಯ Read more…

5 ತಿಂಗಳ ಬಳಿಕ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಆಶ್ಲೇಷ ಬಲಿ – ಸರ್ಪ ಸಂಸ್ಕಾರ ಸೇವೆ

ಕೊರೊನಾ ಕಾರಣಕ್ಕೆ ಲಾಕ್ಡೌನ್ ಜಾರಿಯಾಗಿದ್ದ ಕಾರಣ ಧಾರ್ಮಿಕ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಆ ಬಳಿಕ ಲಾಕ್ಡೌನ್ ಸಡಿಲಿಕೆಯಾದರೂ ಸಹ ಮುನ್ನೆಚ್ಚರಿಕೆ ಕಾರಣಕ್ಕೆ ಸೇವೆಗಳನ್ನು ಆರಂಭಿಸಿರಲಿಲ್ಲ. ಇದೀಗ 5 Read more…

ತನಿಖಾಧಿಕಾರಿಗಳು ಮುಂದಿಟ್ಟ ‘ಆ ದಾಖಲೆ’ಯನ್ನು ನೋಡಿ ತಡಬಡಾಯಿಸಿ ಹೋದ್ರು ಸಂಜನಾ.‌.‌.!

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ನಟಿ ಸಂಜನಾ ಗಲ್ರಾಣಿ, ಆರಂಭದಿಂದಲೂ ತನಿಖಾಧಿಕಾರಿಗಳಿಗೆ ಅಸಹಕಾರ ತೋರುತ್ತಿದ್ದಾರೆಂದು ಹೇಳಲಾಗಿದ್ದು, ಪ್ರತಿಯೊಂದು ಪ್ರಶ್ನೆಗೂ ನನಗೆ ಗೊತ್ತಿಲ್ಲ ಅಥವಾ ನೆನಪಿಲ್ಲ ಎಂದು ಹೇಳುತ್ತಿದ್ದರೆನ್ನಲಾಗಿದೆ. Read more…

ಛೋಟಾ ಮುಂಬೈಗೂ ನಶೆ ಲೋಕದ ನಂಟು: ರಾಗಿಣಿ ಮೊಬೈಲ್ ನಲ್ಲಿದ್ದ ಫೋಟೋ ಹೇಳಿದ್ದೇನು…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಕ್ಷಣ ಕ್ಷಣಕ್ಕೂ ಕುತೂಹಲವನ್ನು ಹೆಚ್ಚಿಸುತ್ತಿದೆ. ಸಿಸಿಬಿ ವಶದಲ್ಲಿರುವ ತುಪ್ಪದ ಬೆಡಗಿ ನಟಿ ರಾಗಿಣಿ ಮೊಬೈಲ್ ನಿಂದ ಹಲವಾರು Read more…

ಅವರು ಯಾರ ಜೊತೆ ಇದ್ದರು ಎಂಬುದು ಮುಖ್ಯವಲ್ಲ: ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರೆ…? ಎಂಬುದು ಮುಖ್ಯ ಎಂದ ಮಾಜಿ ಸಿಎಂ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟಿನ ಬೆನ್ನಲ್ಲೇ ಶಾಸಕ ಜಮೀರ್ ಅಹ್ಮದ್ ಅವರ ಕೊಲಂಬೋ ಪ್ರವಾಸ ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಶಾಸಕ Read more…

ನಶೆ ಪಾರ್ಟಿಗೆ ಯಾರೆಲ್ಲ ಬರ್ತಿದ್ರು ಗೊತ್ತಾ…? ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆರೋಪಿ ಖನ್ನಾ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ಆರೋಪಿ ವಿರೇನ್ ಖನ್ನಾ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾನೆ. ನನ್ನ Read more…

ಮಿಡ್ ನೈಟ್ ನಶೆ ಪಾರ್ಟಿಗೆ ಈ ಖ್ಯಾತ ನಟಿಯರೇ ಇನ್ವಿಟೇಷನ್ ಕಾರ್ಡ್ ಗಳು

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣದ ಪ್ರಮುಖ ಆರೋಪಿ ಶೇಖ್ ಫಾಝಿಲ್ ಗಾಗಿ ಸಿಸಿಬಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ನಡುವೆ ಶೇಖ್ ಫಾಝಿಲ್ Read more…

ನಶೆ ರಾಣಿ ಸಂಜನಾ ಬಗ್ಗೆ ಮತ್ತೊಂದು ಸ್ಫೋಟಕ ಮಾಹಿತಿ ಬಯಲು

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ನಟಿ ಸಂಜನಾ ಗಲ್ರಾಣಿಗೂ ಡ್ರಗ್ಸ್ ಪೆಡ್ಲರ್ ಗಳ ಜತೆ ಲಿಂಕಿತ್ತು ಎಂಬ ಬಗ್ಗೆ Read more…

ಎಸ್.ಸಿ./ಎಸ್.ಟಿ. ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ

ಕೊರೊನಾ ಕಾರಣಕ್ಕೆ ಕಳೆದ ಐದು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಆದರೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಕುಂದು ಬರಬಾರದೆಂಬ ಕಾರಣಕ್ಕೆ ಆನ್ಲೈನ್ ಮೂಲಕ Read more…

BIG NEWS: ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಯತ್ನ – ‘ಜೆಡಿಎಸ್ – ಬಿಜೆಪಿ’ ದೋಸ್ತಿ ಸುಳಿವು ನೀಡಿದ ಹೊರಟ್ಟಿ

ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಾ ಎಂಬ ಅನುಮಾನ ಆರಂಭವಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಸಿಎಂ ಯಡಿಯೂರಪ್ಪ ಭೇಟಿ ಬೆನ್ನಲ್ಲೇ Read more…

ಕದ್ದು ಮುಚ್ಚಿ ಕೊಲಂಬೋಗೆ ಹೋಗಿರಲಿಲ್ಲ ಅಂದ್ರು ಕುಮಾರಸ್ವಾಮಿ

ಬೆಂಗಳೂರು: ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಹಾಗೂ ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ ಎಂದು Read more…

ನನ್ನ ಮಗ ಮುಗ್ಧ ಡ್ರಗ್ಸ್ ಕಿಂಗ್ ಪಿನ್ ಅಲ್ಲ: ಶ್ರೀರಾಮ್ ಖನ್ನಾ ಕಣ್ಣೀರು

ತಮ್ಮ ಮಗನಿಗೂ ಡ್ರಗ್ಸ್ ಗೂ ಯಾವುದೇ ಸಂಬಂಧವಿಲ್ಲ. ಆತ ಒಬ್ಬ ಮುಗ್ಧ. ಆತನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಪ್ರಕರಣದಲ್ಲಿ ಸಿಲುಕಿಸುವ ಯತ್ನ ನಡೆದಿದೆ ಎಂದು ಡ್ರಗ್ಸ್ ಪ್ರಕರಣದ Read more…

ಸಿಸಿಬಿ ವಿಚಾರಣೆ ವೇಳೆ ಪ್ರಶಾಂತ್ ಸಂಬರಗಿ ನೀಡಿದ ದಾಖಲೆಗಳೇನು…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ಸಿನಿ ವಿತರಕ ಪ್ರಶಾಂತ್ ಸಂಬರಗಿ ಅವರ ಸಿಸಿಬಿ ವಿಚಾರಣೆ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು Read more…

ಡ್ರಗ್ಸ್ ಮಾಫಿಯಾ ಜೊತೆ ನಂಟಿದ್ದರೆ ನನಗೆ ಗಲ್ಲು ಶಿಕ್ಷೆಯಾಗಲಿ ಎಂದ ಶಾಸಕ

ಬೆಂಗಳೂರು: ಶ್ರೀಲಂಕಾದ ಕೊಲಂಬೊಗೆ ಹೋಗಿದ್ದು ನಿಜ. ಆದರೆ ಡ್ರಗ್ಸ್ ಮಾಫಿಯಾದಲ್ಲಿ ನನಗೆ ನಂಟಿದೆ ಎಂಬುದು ಸುಳ್ಳು. ಡ್ರಗ್ಸ್ ಮಾಫಿಯಾ ಜತೆ ನನಗೆ ನಂಟಿದ್ದರೆ ನನಗೆ ಗಲ್ಲುಶಿಕ್ಷೆ ನೀಡಲಿ ಎಂದು Read more…

ಕುತೂಹಲ ಮೂಡಿಸಿದೆ ಸಿಸಿಬಿ ಕಚೇರಿಗೆ ಶಾಸಕ ಜಮೀರ್ ಆಪ್ತನ ದಿಢೀರ್ ಭೇಟಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣ ಸಂಬಂಧ ಈಗಾಗಲೇ ಶಾಸಕ ಜಮೀರ್ ಅಹ್ಮದ್ ಅವರಿಗೆ ಆತಂಕ ಆರಂಭವಾದಂತಿದೆ. ಇದರ ಬೆನ್ನಲ್ಲೇ ಶಾಸಕರ ಆಪ್ತ ಮುಜಾಹಿದ್ ಸಿಸಿಬಿ Read more…

ನಟಿ ಸಂಜನಾ, ರಾಗಿಣಿ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ಲಭ್ಯ…!

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ, ಸಂಜನಾ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ಸಿಸಿಬಿ ಅಧಿಕಾರಿಗಳಿಗೆ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ Read more…

ಡ್ರಗ್ಸ್ ಮಾಫಿಯಾ ಪ್ರಕರಣ: ಸಿಸಿಬಿಯಿಂದ ಮತ್ತೋರ್ವ ಆರೋಪಿ ಬಂಧನ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ವೈಯ್ಯಾಲಿ ಕಾವಲ್ ಮನೆಯಲ್ಲಿ ಆರೋಪಿ ವೈಭವ್ Read more…

ನಿಮ್ಮ ಬಳಿ ಸ್ಮಾರ್ಟ್ ಫೋನ್ ಇಲ್ಲ ಅಂದರೆ ಮೆಟ್ರೋ ಬಳಕೆ ಅಸಾಧ್ಯ…!

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮೆಟ್ರೋ ಸೇವೆ ಆರಂಭವಾಗಿದೆ. ಒಂದಿಷ್ಟು ಷರತ್ತುಗಳ ಅನ್ವಯ ಮೆಟ್ರೋ ಪ್ರಯಾಣಿಕರಿಗೆ ಪ್ರಯಾಣ ಮಾಡುವ ಅವಕಾಶ ಕಲ್ಪಿಸಲಾಗಿದೆ. ಹೇಗೋ ಮೆಟ್ರೋ ಸೇವೆ ಪ್ರಾರಂಭವಾಯ್ತು ಅನ್ನೋ Read more…

ಶಾಸಕ ಜಮೀರ್ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತೇನೆ: ಸಿಸಿಬಿ ವಿಚಾರಣೆಗೆ ಹಾಜರಾದ ಸಂಬರಗಿ ಹೇಳಿಕೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪ ಪ್ರಕರಣ ಸಂಬಂಧ ಸಿನಿ ವಿತರಕ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ಸ್ಯಾಂಡಲ್ ವುಡ್ Read more…

ಬಿಗ್ ನ್ಯೂಸ್: ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ತೀವ್ರತೆ ಹೆಚ್ಚಾಗಿದ್ದು ಕರಾವಳಿ ಪ್ರದೇಶದಲ್ಲಿ ಮುಂಗಾರು ಬಿರುಸುಗೊಂಡಿರುವ ಕಾರಣ ಸೆಪ್ಟೆಂಬರ್ 12, 13 ರಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉಡುಪಿ, ಉತ್ತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...