alex Certify Karnataka | Kannada Dunia | Kannada News | Karnataka News | India News - Part 196
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರಣಿಕ ಶಕ್ತಿಯ ಬಪ್ಪನಾಡು ಶ್ರೀ ʼದುರ್ಗಾಪರಮೇಶ್ವರಿʼ ದೇವಸ್ಥಾನ

ಪರಶುರಾಮ ಸೃಷ್ಟಿಯ ಅವಿಭಜಿತ ತುಳುನಾಡು, ದೇಶದ ಪ್ರಖ್ಯಾತ ದೈವ-ದೇವಾಲಯಗಳ ಬೀಡು. ಇಲ್ಲಿನ ಕರಾವಳಿಯುದ್ದಕ್ಕೂ ವ್ಯಾಪಿಸಿರುವ ಅಸಂಖ್ಯಾತ ದೇವ ಸನ್ನಿಧಿಗಳು ತಮ್ಮ ಕಾರಣಿಕ ಶಕ್ತಿಗಳ ಮೂಲಕವೇ ಭಕ್ತರ ಸಕಲ ಕಷ್ಟಗಳನ್ನು Read more…

BIG NEWS: ಪುರಸಭೆ, ಪಾಲಿಕೆ ವ್ಯಾಪ್ತಿ ಕೃಷಿ ಜಮೀನುಗಳಿಗೆ ಪ್ರತ್ಯೇಕ ಭೂ ಪರಿವರ್ತನೆ ಅಗತ್ಯವಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಪುರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕೃಷಿ ಜಮೀನುಗಳನ್ನು ವಾಣಿಜ್ಯ ಉದ್ದೇಶಗಳಿಗೆ ಪ್ರತ್ಯೇಕವಾಗಿ ಭೂ ಪರಿವರ್ತನೆ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟನೆ ನೀಡಿದೆ. ಬೆಳಗಾವಿ ಜಿಲ್ಲೆ Read more…

ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವವರು ಮಾಸ್ಕ್‌, ಪಿಪಿಇ ಕಿಟ್‌ ಧರಿಸುವುದರ ಜೊತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ Read more…

BREAKING : ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ : ನಾಲ್ವರು ಮಹಿಳೆಯರ ರಕ್ಷಣೆ

ಹೊಸಪೇಟೆ : ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದು, 10 ಆರೋಪಿಗಳನ್ನು ಬಂಧಿಸಿದೆ. ಹೊಸಪೇಟೆಯ ರಾಣಿಪೇಟೆಯ ವೆಂಕಟೇಶ್ವರ ಲಾಡ್ಜ್‌ ಮೇಲೆ Read more…

ಅನ್ನಭಾಗ್ಯ, ಗೃಹಲಕ್ಷ್ಮಿ ಸೇರಿ ʻಗ್ಯಾರಂಟಿʼ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ಜನಪರ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳು ಎಲ್ಲ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಎಲ್ಲ ಐದೂ Read more…

ಪತ್ರಕರ್ತರಿಗೆ ಗುಡ್ ನ್ಯೂಸ್: ಬಸ್ ಪಾಸ್ ಸೌಲಭ್ಯ

 ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರನ್ನು ಭೇಟಿ ಮಾಡಿ ಪತ್ರಕರ್ತರ ಅನೇಕ ಸಮಸ್ಯೆಗಳನ್ನು ಅವರ ಜೊತೆ ಚರ್ಚಿಸಿದ್ದು, ಬಹುತೇಕ Read more…

ಶಿವಮೊಗ್ಗ : ಯುವನಿಧಿ ಕಾರ್ಯಕ್ರಮ ಪ್ರಯುಕ್ತ ಮಾರ್ಗ ಬದಲಾವಣೆ-ವಾಹನ ನಿಲುಗಡೆ : ಇಲ್ಲಿದೆ ಮಾಹಿತಿ

ಶಿವಮೊಗ್ಗ : ಕರ್ನಾಟಕ ಸರ್ಕಾರ ಆಯೋಜಿಸಿರುವ ಯುವನಿಧಿ ಯೋಜನೆ ಕಾರ್ಯಕ್ರಮವನ್ನು ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ನಿಲುಗಡೆ Read more…

ʻBPLʼ ಕಾರ್ಡ್ ಹೊಂದಿರುವವರ ಗಮನಕ್ಕೆ : ʻಆಯುಷ್ಮಾನ್ ಕಾರ್ಡ್ʼ ಪಡೆಯಲು ಈ 3 ದಾಖಲೆಗಳು ಕಡ್ಡಾಯ!

ಜನರ ಆರ್ಥಿಕತೆಯನ್ನು ಬಲಪಡಿಸಲು ಮತ್ತು ಸಹಾಯ ಮಾಡಲು ಸರ್ಕಾರವು ವಿವಿಧ ಯೋಜನೆಗಳನ್ನು ಹೊರಡಿಸುತ್ತದೆ. ಈ ಯೋಜನೆಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಯೂ ಒಂದು, ಇದನ್ನು ಲಕ್ಷಾಂತರ ಭಾರತೀಯರು ಪಡೆಯುತ್ತಿದ್ದಾರೆ. ಈ Read more…

BIG NEWS : ಸರ್ಕಾರಕ್ಕೆ 14 ಕೋಟಿ ರೂ. ʻGSTʼ ವಂಚನೆ : ಒರ್ವನ ಬಂಧನ

ಶಿವಮೊಗ್ಗ : ನಕಲಿ ಜಿ.ಎಸ್.ಟಿ ಬಿಲ್ ಸೃಷ್ಠಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂ. ತೆರಿಗೆ ವಂಚಿಸಿದ್ದ ಜಾಲವನ್ನು ಭೇದಿಸಿರುವ ಮೈಸೂರಿನ ಕೇಂದ್ರೀಯ ತೆರಿಗೆ ಜಿ.ಎಸ್.ಟಿ ಕಚೇರಿಯ ಸಿಬ್ಬಂದಿ ಮೈಸೂರಿನ ರಬ್ Read more…

ಶಿಕ್ಷಕರಿಗೆ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್: ಪದೋನ್ನತಿ, ಒಪಿಎಸ್ ಜಾರಿ ಸೇರಿ ಹಲವು ಬೇಡಿಕೆ ಈಡೇರಿಕೆ ಭರವಸೆ

ಬೆಂಗಳೂರು: ಶಿಕ್ಷಕರ ಬೇಡಿಕೆ ಈಡೇರಿಕೆ ಬಗ್ಗೆ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದು, ಶೀಘ್ರವೇ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ಕರೆದೊಯ್ಯುವುದಾಗಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ Read more…

Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 5,151 ʻಸರ್ಕಾರಿ ಹುದ್ದೆʼಗಳಿಗೆ ನೇಮಕಾತಿ

ಬೆಂಗಳೂರು : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಬಿಎಂಟಿಸಿಯಲ್ಲಿ 2,500ನಿರ್ವಾಹಕ ಹುದ್ದೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 1,737 ನಿರ್ವಾಹಕರ ಹುದ್ದೆ ಸೇರಿದಂತೆ Read more…

ರೈತರ ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರೈತರ ಮಕ್ಕಳಿಗೆ ಕೃಷಿ, ಉಪ ಕಸುಬುಗಳ ತರಬೇತಿ ನೀಡಲು ಸರ್ಕಾರದಿಂದ ಸೂಚನೆ ನೀಡಲಾಗಿದೆ. ಗುರುವಾರ ವಿಧಾನಸೌಧದಲ್ಲಿ ರೈತರ ಉತ್ಪನ್ನಗಳಿಗೆ ಏಕೀಕೃತ ಬ್ರ್ಯಾಂಡಿಂಗ್ ಒದಗಿಸುವ ಬಗ್ಗೆ ಆಯೋಜಿಸಿದ್ದ ಪರಿಶೀಲನಾ Read more…

ರಾಜ್ಯದ ʻSC-STʼ ನಿರುದ್ಯೋಗಿ ಯುವಕರಿಗೆ ಗುಡ್‌ ನ್ಯೂಸ್‌ : ಜಿಮ್‌ ಫಿಟ್ನೆಸ್‌, ವಿಡಿಯೋ ಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

2023-24 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವ ಜನರಿಗೆ ಬೆಂಗಳೂರಿನಲ್ಲಿ ವಿವಿಧ ತರಬೇತಿಗಳನ್ನು ನೀಡಲು ಅರ್ಜಿಗಳನ್ನು Read more…

ರಾಜ್ಯದ ಎಲ್ಲ ಸರ್ಕಾರಿ/ಅನುದಾನಿತ ಶಾಲೆಗಳ ಅಡುಗೆ ಸಿಬ್ಬಂದಿಗಳಿಗೆ ʻಅಡುಗೆ ಸ್ಪರ್ಧೆʼ ಆಯೋಜನೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 2023-24ನೇ ಸಾಲಿನಲ್ಲಿ ಪಿಎಂ ಪೋಷಣೆ ಯೋಜನೆಯಡಿ ಎಲ್ಲಾ ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಅಡುಗೆ ಸ್ಪರ್ಧೆಯನ್ನು (Cooking Competition) ಕಾರ್ಯಕ್ರಮವನ್ನು ಆಯೋಜಿಸುವಂತೆ ರಾಜ್ಯ Read more…

ಇಂದು 5 ನೇ ಗ್ಯಾರಂಟಿ ʻಯುವನಿಧಿʼಗೆ ಸಿಎಂ ಸಿದ್ದರಾಮಯ್ಯ ಚಾಲನೆ : ಫಲಾನುಭವಿಗಳ ಖಾತೆಗೆ ಮೊದಲ ಕಂತಿನ ಹಣ ಜಮಾ

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ , ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ  ಯುವ ನಿಧಿ ಯೋಜನೆಯ ನೊಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಜನವರಿ Read more…

BIG NEWS: ಜ. 17 ರಿಂದ ಲಾರಿ ಮಾಲೀಕರ ಮುಷ್ಕರ: ಅಗತ್ಯ ವಸ್ತು ಸಾಗಣೆಗೆ ವಿನಾಯಿತಿ

ಬೆಂಗಳೂರು: ಜನವರಿ 17 ರಿಂದ ರಾಜ್ಯದ ಲಾರಿ ಮಾಲೀಕರ ಸಂಘದಿಂದ ಅಭಿವೃದ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ. ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ 10 ವರ್ಷ ಜೈಲು ಶಿಕ್ಷೆ, Read more…

ನಾಳೆ ʻK-SET ʼ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಪರೀಕ್ಷೆ ಜನವರಿ 13 ರ ನಾಳೆ ನಡೆಯಲಿದ್ದು, ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿರುವುದಾಗಿ Read more…

NPS ನೌಕರರಿಗೆ ಸಿಹಿ ಸುದ್ದಿ: ಹಳೆ ಪಿಂಚಣಿ ಜಾರಿಗೆ ಸಿಎಂ ಗ್ರೀನ್ ಸಿಗ್ನಲ್

ಎನ್.ಪಿ.ಎಸ್. ನೌಕರರನ್ನು ಹಳೆ ಪಿಂಚಣಿ ವ್ಯಾಪ್ತಿಯೊಳಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷಕರಿ ಇದನ್ನು ಸ್ವಾಗತಿಸಿದ್ದಾರೆ. ಏಪ್ರಿಲ್ Read more…

ಇಂದಿನಿಂದ ನಿರುದ್ಯೋಗಿ ಪದವೀಧರರ ಖಾತೆಗೆ 3 ಸಾವಿರ ರೂ. ಜಮಾ: 5ನೇ ಗ್ಯಾರಂಟಿ ‘ಯುವ ನಿಧಿ’ಗೆ ಇಂದು ಚಾಲನೆ

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿಗೆ ಯುವನಿಧಿ ಯೋಜನೆಗೆ ಇಂದು ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಅದ್ದೂರಿ ಚಾಲನೆ ನೀಡಲಾಗುವುದು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ Read more…

BREAKING : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ʻಹಳೆ ಪಿಂಚಣಿ ಯೋಜನೆʼಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು,01-04-2006ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿರುವ ನೌಕರರು ಹಳೆ ಪಿಂಚಣಿ ಯೋಜನೆಗೆ ಪರಿಗಣಿಸಲು Read more…

BIG NEWS: ‘ಗ್ಯಾರಂಟಿ ಸಮಿತಿ’ ವಿರುದ್ಧ ಕಾನೂನು ಹೋರಾಟ: ವಿಜಯೇಂದ್ರ

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಮೇಲುಸ್ತುವಾರಿಗೆ ರಾಜ್ಯ, ಜಿಲ್ಲೆ, ಮತ್ತು ತಾಲೂಕು ಮಟ್ಟದಲ್ಲಿ ಸಮಿತಿ ರಚಿಸುವುದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. Read more…

ಬೆಂಗಳೂರಲ್ಲಿ 124 ಜನ ಸೇರಿ ರಾಜ್ಯದಲ್ಲಿಂದು 240 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 240 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 124 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ರಾಜ್ಯದಲ್ಲಿ Read more…

ನಿಗಮ -ಮಂಡಳಿಗೆ ತಮ್ಮನ್ನು ಪರಿಗಣಿಸದಂತೆ ಸಿಎಂಗೆ ಪತ್ರ ಬರೆದ ಶಾಸಕ

ಬೆಂಗಳೂರು: ನಿಗಮ -ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಪರಿಗಣಿಸದಂತೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ನಿಗಮ -ಮಂಡಳಿ Read more…

ಭದ್ರಾ ಎಡದಂಡೆ-ಬಲದಂಡೆ ನಾಲೆಗಳಿಗೆ ನೀರು ಹರಿಸುವ ದಿನಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಶಿವಮೊಗ್ಗ: 2023-24 ನೇ ಸಾಲಿನ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭತ್ತ, ಕಬ್ಬು, ಅರೆ ನೀರಾವರಿ ಬೆಳೆ ಮುಂತಾದ ಯಾವುದೇ ರೀತಿಯ ಬೆಳೆಗಳಿಗೆ ನೀರನ್ನು ಹರಿಸದಿರಲು Read more…

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ದಾಳಿ ವೇಳೆ ನಾಲ್ವರು ಮಹಿಳೆಯರ ರಕ್ಷಣೆ, 10 ಮಂದಿ ಅರೆಸ್ಟ್

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಹೊಸಪೇಟೆಯ ರಾಣಿಪೇಟೆಯ ವೆಂಕಟೇಶ್ವರ ಲಾಡ್ಜ್ ಮೇಲೆ ಜಂಟಿ Read more…

ಸಚಿವರಿಗೆ ಎಐಸಿಸಿ ಅಧ್ಯಕ್ಷ ಖರ್ಗೆ ಖಡಕ್ ವಾರ್ನಿಂಗ್: ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಚರ್ಚೆ ನಡೆಸದಂತೆ ತಾಕೀತು

ನವದೆಹಲಿ: ಡಿಸಿಎಂ ವಿಚಾರದಲ್ಲಿ ಬಹಿರಂಗ ಹೇಳಿಕೆ ನೀಡದಂತೆ ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಸಚಿವರೊಂದಿಗಿನ ಸಭೆಯಲ್ಲಿ ಉಪಮುಖ್ಯಮಂತ್ರಿ ಹುದ್ದೆ ವಿಚಾರ ಚರ್ಚೆಯಾಗುತ್ತಿರುವ ಕುರಿತು Read more…

‘SC’ ಸಮುದಾಯಕ್ಕೆ ಮುಖ್ಯ ಮಾಹಿತಿ : ಬಿದಿರಿನ ಕೃಷಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ :   ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24 ಸಾಲಿನಲ್ಲಿ “ಕಲ್ಟಿವೇಷನ್ ಆಫ್ ಬಂಬೂ” ಕಾರ್ಯಕ್ರಮದಡಿ ಬಿದಿರಿನ ಕೃಷಿ ಮಾಡಲು ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ Read more…

BIG NEWS: ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗಪಡಿಸಿದ ಶಾಸಕ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರಾಗಬಹುದು ಎಂಬ Read more…

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ರಣಕಹಳೆ : ಜ.21 ರಂದು ಮಂಗಳೂರಲ್ಲಿ ‘ಬೃಹತ್ ಸಮಾವೇಶ’

ಬೆಂಗಳೂರು : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ರಣಕಹಳೆ ಮೊಳಗಿಸಿದ್ದು, ಜ.21 ರಂದು ಮಂಗಳೂರಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದೆ. ಹೌದು, ಜನವರಿ 21ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ Read more…

ಅರಣ್ಯ ಇಲಾಖೆಯಲ್ಲಿ 800 ಹುದ್ದೆಗಳ ಭರ್ತಿ : ಕಾಂಗ್ರೆಸ್ ಹೇಳಿದ್ದೇನು?

ಬೆಂಗಳೂರು : ಬಿಜೆಪಿಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಕ್ಕಿಂತ ಮಾರಿಕೊಳ್ಳುವುದರಲ್ಲೇ ಹೆಚ್ಚಿನ ಆಸಕ್ತಿ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ  ಬಿಜೆಪಿಗೆ  ಟಾಂಗ್ ನೀಡಿದೆ. ಬಿಜೆಪಿ ಅವಧಿಯಲ್ಲಿ ಖಾಲಿ ಇರುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...