alex Certify Karnataka | Kannada Dunia | Kannada News | Karnataka News | India News - Part 1963
ಕನ್ನಡ ದುನಿಯಾ
    Dailyhunt JioNews

Kannada Duniya

ಎಂಡಿಎಂಎ ಮಾದಕದ್ರವ್ಯದ ಸೇವನೆಯಿಂದಾಗುವ ದುಷ್ಪರಿಣಾಮವೇನು ಗೊತ್ತಾ…?

ಸ್ಯಾಂಡಲ್ ವುಡ್ ನಲ್ಲೀಗ ಡ್ರಗ್ ಮಾಫಿಯಾದ್ದೇ ಸುದ್ದಿ. ಈಗ ಮಾಧ್ಯಮದಲ್ಲಿ ಎಲ್ಲೆಡೆ ಕಾಣಿಸುವ ಡ್ರಗ್ಸ್ ಹೆಸರು ಎಂಡಿಎಂಎ. ಇದರ ಸೇವನೆಯಿಂದ ದೇಹದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಗೊತ್ತೇ….? Read more…

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು 8852 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬಾಗಲಕೋಟೆ 132, ಬಳ್ಳಾರಿ 428 ಬೆಳಗಾವಿ 357, ಬೆಂಗಳೂರು ಗ್ರಾಮಾಂತರ 55, ಬೆಂಗಳೂರು ನಗರ 2821 Read more…

ಬಿಗ್ ನ್ಯೂಸ್: ರಾಜ್ಯದಲ್ಲಿ ಇಂದು 8852 ಜನರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 8852 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,35,928 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 7101 ಜನ ಸೋಂಕಿತರು Read more…

ಅಕ್ಕನ ವಿರೋಧದ ನಡುವೆಯೂ 5 ಮದುವೆಯಾದ ಆಂಟಿಯೇ ಬೇಕೆಂದು ಹಠ ಹಿಡಿದು ವರಿಸಿದ ಯುವಕ

ಚಿಕ್ಕಮಗಳೂರು: 38 ವರ್ಷದ ಮಹಿಳೆ 22 ವರ್ಷದ ಯುವಕನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದು ಆಕೆಗೆ ಆರನೇ ಮದುವೆಯಾಗಿದ್ದು ಯುವಕನಿಗೆ ಮೊದಲ ಮದುವೆಯಾಗಿದೆ. ಮಹಿಳೆ ಈ ಹಿಂದೆಯೇ ಐದು Read more…

MTB, ಹೆಚ್. ವಿಶ್ವನಾಥ್, ಆರ್. ಶಂಕರ್ ಗೆ ಸಚಿವ ಸ್ಥಾನ: ಸುಧಾಕರ್ ವಿಶ್ವಾಸ

ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್. ಶಂಕರ್ ಮತ್ತು ಹೆಚ್. ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ Read more…

ಬಿಗ್ ನ್ಯೂಸ್: ಯುವಕರ ಸೆಳೆಯಲು ಕಾಂಗ್ರೆಸ್ ಹೊಸ ಪ್ಲಾನ್ – RSS ಮಾದರಿಯಲ್ಲಿ ಹೊಸ ವಿಂಗ್

ಯುವಜನತೆಯನ್ನು ಸೆಳೆಯಲು ಕಾಂಗ್ರೆಸ್ ಹೊಸ ಪ್ಲಾನ್ ಮಾಡಿಕೊಂಡಿದೆ. ಹೊಸ ವಿಂಗ್ ಶುರು ಮಾಡಲು ಸಜ್ಜಾಗಿದ್ದು ಆರ್.ಎಸ್.ಎಸ್. ರೀತಿಯಲ್ಲೇ ಜವಾಹರ ಬಾಲ ಮಂಚ್ ಆರಂಭಿಸಲಾಗುವುದು. 10 ರಿಂದ 17 ವರ್ಷದ Read more…

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ‘ಕೊರೊನಾ’

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಜನಸಾಮಾನ್ಯರಿಂದ ಹಿಡಿದು ರಾಜಕೀಯ ನಾಯಕರಲ್ಲಿಯೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಸೋಂಕು ಇರುವುದು Read more…

ನಾಡಿನಲ್ಲಿ ನಮ್ಮ ವೀರನ ಪುತ್ಥಳಿ ಇಡೋಕೆ ಯಾರಪ್ಪನ ಪರ್ಮಿಷನ್ ಬೇಕಾಗಿಲ್ಲ ಎಂದು ಹೇಳಿದ ಕಿರಿಕ್ ಕೀರ್ತಿ

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣರ ಪುತ್ಥಳಿ ವಿಚಾರದಲ್ಲಿ ನಡೆದ ಗಲಾಟೆ ಕುರಿತು ಕಿರಿಕ್ ಕೀರ್ತಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಶಿವಾಜಿ ಮಹಾರಾಜರ ಫೋಟೋ ಪೋಸ್ಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು Read more…

ಪ್ರೌಢ ಶಿಕ್ಷಣ ಮಂಡಳಿಯಿಂದ ವಿದ್ಯಾರ್ಥಿಗಳಿಗೆ 15 ಸಾವಿರ ರೂ. ʼಪ್ರೋತ್ಸಾಹ ಧನʼ

ದಾವಣಗೆರೆ: ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಸಿಬಿಎಸ್‍ಇ ಹಾಗೂ ಐಸಿಎಸ್‍ಇ ಇವರು ನಡೆಸುವ 10ನೇ ತರಗತಿ ಪರೀಕ್ಷೇಗಳಲ್ಲಿ ಶೇ.60 ರಿಂದ 74.99 Read more…

ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಶಾಂತಿ ಕದಡುವ ಯತ್ನ: ಪ್ರತಿಭಟನೆ

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡಿದೆ. ಹೀಗಿದ್ದರೂ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್ ಹಾಕುವ ಮೂಲಕ ವಿಷ ಬೀಜ ಬಿತ್ತುವ Read more…

ಗಮನಿಸಿ..! ಹೆಚ್ಚಿನ ಅಕ್ಕಿ ಪಡೆಯಲು ಪಡಿತರ ಚೀಟಿಗೆ ‘ಆಧಾರ್’ ನೋಂದಣಿ ಕಡ್ಡಾಯ

ದಾವಣಗೆರೆ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಪಡಿತರ ಆಹಾರ ಪದಾರ್ಥಗಳನ್ನು ಪಡೆಯುತ್ತಿರುವ ವಿಕಲಚೇತನರು ತಮ್ಮ ಆಧಾರ್ ಸಂಖ್ಯೆಯನ್ನು ಪಡಿತರ ಚೀಟಿಯೊಂದಿಗೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ. Read more…

ಉಸಿರುಗಟ್ಟಿಸಿ ಹಿರಿಯ ದಂಪತಿ ಹತ್ಯೆ, ಆಸ್ತಿಗಾಗಿ ನಡೆದ ಕೃತ್ಯದ ಶಂಕೆ

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಹಾಲುಗೊಡನಹಳ್ಳಿಯಲ್ಲಿ ಉಸಿರುಗಟ್ಟಿಸಿ ವೃದ್ಧ ದಂಪತಿಯನ್ನು ಹತ್ಯೆ ಮಾಡಲಾಗಿದೆ. ಮುರುಳೀಧರ(80), ಮಾದೇವಿ(70) ಹತ್ಯೆಯಾದವರು ಎಂದು ಹೇಳಲಾಗಿದೆ. ಆಸ್ತಿ ವಿಚಾರವಾಗಿ ದಂಪತಿ ಕೊಲೆ ಮಾಡಿರುವ Read more…

ಮಾಜಿ ಸಿಎಂ ಸಿದ್ಧರಾಮಯ್ಯಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು

ಬೆಂಗಳೂರು: ಜಿಎಸ್ಟಿ ಪರಿಹಾರ ಹಣ ಬಾಕಿ ಉಳಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಗರಂ ಆಗಿದ್ದಾರೆ. ಮಾನ ಮರ್ಯಾದೆ Read more…

ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗಳು ಸಾವು

ಹಾಸನ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜೋಡಿಗಟ್ಟೆ ಗ್ರಾಮದ ಬಳಿ ನಡೆದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಜೋಡಿಗಟ್ಟೆ ಗ್ರಾಮದ ಬಳಿ Read more…

ಡ್ರಗ್ಸ್ ಮಾಫಿಯಾ: ಸ್ಯಾಂಡಲ್ ವುಡ್ ನ 20 ತಾರೆಯರ ಲಿಸ್ಟ್ ಸಿದ್ಧ ಪಡಿಸಿದ ಅಧಿಕಾರಿಗಳು

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಎನ್ ಸಿಬಿ ಅಧಿಕಾರಿಗಳು ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ಸ್ಯಾಂಡಲ್ ವುಡ್ Read more…

BIG NEWS: ಬಾರ್ ಅಂಡ್ ರೆಸ್ಟೊರೆಂಟ್, ಪಬ್ ಓಪನ್ ಗೆ ಅನುಮತಿ

ಬೆಂಗಳೂರು: ಸೆಪ್ಟೆಂಬರ್ 1ರಿಂದ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ಪಬ್ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಾರ್ ಓಪನ್ ಮಾಡಲು ಒಪ್ಪಿಗೆ ನೀಡಿದ್ದಾರೆ. ಶೇಕಡ Read more…

ಶೋಕಿ ಜೀವನಕ್ಕೆ ಕರುಳ ಕುಡಿಯನ್ನೇ ಮಾರಿದ ತಂದೆ: ಹೊಸ ಮೊಬೈಲ್, ಬೈಕ್ ಖರೀದಿ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ತಿನಕಲ್ಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಒಂದು ಲಕ್ಷ ರೂಪಾಯಿಗೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ಘಟನೆ ಬೆಳಕಿಗೆ ಬಂದಿದೆ. ನರಸಿಂಹಮೂರ್ತಿ ಮತ್ತು ಮಹಾಲಕ್ಷ್ಮಿ ದಂಪತಿಗೆ 3 Read more…

ಒಂದೇ ಕಡೆ ನೂರಾರು ನಾಯಿಗಳ ತಲೆ ಬುರುಡೆ ಪತ್ತೆ: ಮಾಂಸಕ್ಕಾಗಿ ಕೊಂದಿರುವ ಶಂಕೆ

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕೊಲ್ಲಿಹಳ್ಳದಲ್ಲಿ ಒಂದೇ ಕಡೆ ನೂರಾರು ನಾಯಿಗಳ ತಲೆಬುರುಡೆ ಪತ್ತೆಯಾಗಿದ್ದು ಮಾಂಸಕ್ಕಾಗಿ ನಾಯಿಗಳನ್ನು ಕೊಂದಿರುವ ಅನುಮಾನ ವ್ಯಕ್ತವಾಗಿದೆ. ಕೊಲ್ಲಿಹಳ್ಳ ಪ್ರದೇಶದ ಒಂದೇ ಸ್ಥಳದಲ್ಲಿ ನಾಯಿಗಳ Read more…

ಹಣ ದುರ್ಬಳಕೆ ಮಾಡಿಕೊಂಡಿದ್ದ ಆರೋಪಿಗೆ 6 ವರ್ಷ ಸಜೆ, 2 ಕೋಟಿ ರೂ. ದಂಡ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಅರಣ್ಯ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ಮೋಹನ್ ಕುಮಾರ್ ಗೆ ಹಣ ದುರ್ಬಳಕೆ ಪ್ರಕರಣದಡಿ 6 ವರ್ಷ ಕಠಿಣ ಸಜೆ ಮತ್ತು 2 ಕೋಟಿ Read more…

ಎಸ್ಸಿ ಎಸ್ಟಿ, ಒಬಿಸಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳು, ಶಿಕ್ಷಕರಿಗೆ ವಿಶೇಷ ಕ್ರಿಯಾ ಯೋಜನೆ ಸಿದ್ಧಪಡಿಸಲು ಉಪ ಮುಖ್ಯಮಂತ್ರಿ ಗೋವಿಂದ Read more…

ಭಾರೀ ಮಳೆ ಸಾಧ್ಯತೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಭಾರಿ ಮಳೆ ಹಿನ್ನೆಲೆಯಲ್ಲಿ 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಮೈಸೂರು, ಕೋಲಾರ, ರಾಮನಗರ Read more…

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ʼಕೊರೊನಾʼ

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜನಾರ್ಧನ Read more…

ಲಕ್ಷಾಂತರ ರೂ. ಲಂಚ ಪಡೆದ ಮೂವರು ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳನ್ನು ಭೂ ಒಡೆತನ ಯೋಜನೆಯಲ್ಲಿ  ಲಂಚ ಪಡೆದ  ಆರೋಪದಡಿ ಭ್ರಷ್ಟಾಚಾರ  ನಿಗ್ರಹ ದಳವು (ಎಸಿಬಿ) ಬಂಧಿಸಿದ್ದು, Read more…

ರಾಜ್ಯದಲ್ಲಿ 8324 ಜನರಿಗೆ ಸೋಂಕು, ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಪಾಸಿಟಿವ್…? ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು 8324 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 3,27,076 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 8110 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ Read more…

BIG SHOCKING: ರಾಜ್ಯದಲ್ಲಿ ಇವತ್ತು 8324 ಜನರಿಗೆ ಸೋಂಕು, 115 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು 8324 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ ಸಂಖ್ಯೆ 3,27,076 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 115 ಮಂದಿ Read more…

ಮನೆ ಹೊಂದುವ ಕನಸು ಕಂಡಿದ್ದ ಬಡವರಿಗೆ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ಬಡವರು ಬಡವರಾಗಿ ಉಳಿಯಬಾರದು. ಎಲ್ಲರಿಗೂ ಸಮಾನ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ನಗರದ ಪ್ರತಿಯೊಂದು ಸ್ಲಮ್‍ನಲ್ಲೂ ಮನೆಗಳನ್ನು ನಿರ್ಮಿಸಿಕೊಡುವುದು ನಮ್ಮ ಆದ್ಯ ಕರ್ತವ್ಯ ಎಂದು ವಸತಿ ಸಚಿವ ವಿ.ಸೋಮಣ್ಣ Read more…

ಶೋಕಿ ಜೀವನಕ್ಕಾಗಿ ಹಸುಗೂಸನ್ನೇ ಮಾರಿದ ತಂದೆ-ತಾಯಿ

ಚಿಕ್ಕಬಳ್ಳಾಪುರ: ಶೋಕಿ ಜೀವನದ ಆಸೆಗಾಗಿ ಹೆತ್ತ ಮಗುವನ್ನೇ ತಂದೆ-ತಾಯಿ ಮಾರಾಟ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಇನ್ನೂ ಆಘಾತಕಾರಿ ವಿಷಯವೆಂದರೆ ಈ ಮಗು ಮಾರಾಟಕ್ಕೆ ಮಹಿಳಾ ಹೋಮ್ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಭರ್ಜರಿ ʼಗುಡ್ ನ್ಯೂಸ್ʼ

ಹುಣಸೂರು: ಕಲಬುರಗಿ, ಬೆಳಗಾವಿ, ಬೆಂಗಳೂರು ಹಾಗೂ ಮೈಸೂರು ವಿಭಾಗಗಳಲ್ಲಿ ಸಾಲ ಮೇಳ ಮಾಡಿ ರೈತರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ Read more…

ಪ್ರಧಾನಿ ಮೋದಿ ಅವಹೇಳನ: ಕಾಂಗ್ರೆಸ್ ಮುಖಂಡ ಅರೆಸ್ಟ್

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರನ್ನು ಪೋಲಿಸರು ಬಂಧಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ Read more…

‘ಸರ್ಜಾ ಕುಟುಂಬದ ಬಗ್ಗೆ ಮಾತನಾಡಲು ಬಂದರೆ ಸುಮ್ಮನಿರಲ್ಲ’

ಬೆಂಗಳೂರು: ಇತ್ತೀಚೆಗೆ ಸಾವನ್ನಪ್ಪಿದ ಯುವ ನಟನ ಪೋಸ್ಟ್ ಮಾರ್ಟಮ್ ಆಗಿಲ್ಲ ಎಂಬ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿಕೆಗೆ ತಿರುಗೇಟು ನೀಡಿರುವ ಚಿರಂಜೀವಿ ಸರ್ಜಾ ಕುಟುಂಬದ ಆಪ್ತ ಶಿವಾರ್ಜುನ, ಸರ್ಜಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...