alex Certify Karnataka | Kannada Dunia | Kannada News | Karnataka News | India News - Part 1968
ಕನ್ನಡ ದುನಿಯಾ
    Dailyhunt JioNews

Kannada Duniya

ಕನಕಪುರದ ಗೂಂಡಾಗಿರಿ ಬೆಂಗಳೂರಲ್ಲಿ ನಡೆಯಲ್ಲ: ಶೆಟ್ಟರ್‌ ತಿರುಗೇಟು

ಹುಬ್ಬಳ್ಳಿ: ಕನಕಪುರದ ಗೂಂಡಾಗಿರಿ ಬೆಂಗಳೂರಿನಲ್ಲಿ ನಡೆಯುವುದಿಲ್ಲ. ಗಲಭೆಕೋರರ ಹಿಂದೆ ನಿಂತು ಕಮೀಷನರ್ ಗೆ ಧಮ್ಕಿ ಹಾಕುತ್ತಿರುವುದು ಎಷ್ಟು ಸರಿ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕೆಪಿಸಿಸಿ ಅಧ್ಯಕ್ಷ Read more…

ಪ್ರಕೃತಿಯಲ್ಲಿ ಮೈದಳೆದು ನಿಂತ ಗಣಪ…!

ಮಂಗಳೂರು: ಗಣೇಶ ಚರ್ಥಿಯಂದು ಕಡಲ ನಗರಿಯಲ್ಲಿ ವಿಸ್ಮಯವೊಂದು ಸಂಭವಿಸಿದೆ. ಪ್ರಕೃತಿಯ ಮಧ್ಯೆ ಗಣೇಶ ಉದ್ಭವಿಸಿ ನಿಂತಿರುವುದು ಅಚ್ಚರಿಗೆ ಕಾರಣವಾಗಿದೆ. ಮಂಗಳೂರು ಹೊರವಲಯದ ವಾಮಂಜೂರು ಬಳಿಯ ಕೆತ್ತಿಕಲ್ ಎಂಬಲ್ಲಿ ಅಮೃತೇಶವ್ರ Read more…

ಮಾನಸಿಕ ಹಿಂಸೆಯಿಂದಾಗಿ ವೈದ್ಯಾಧಿಕಾರಿ ಆತ್ಮಹತ್ಯೆಗೆ ಶರಣು: ಎಸ್.ಆರ್. ಪಾಟೀಲ್

ಬಾಗಲಕೋಟೆ: ನಂಜನಗೂಡು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಡಾ. ನಾಗೇಂದ್ರ ಮಾನಸಿಕ ಹಿಂಸೆಯಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ Read more…

ಪೊಲೀಸ್ ಇಲಾಖೆಯಲ್ಲಿ ಕೆಲಸ; ಪಾಕ್ ಪರ ಪ್ರೇಮ

ದಾವಣಗೆರೆ: ರಾಜ್ಯದ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಪಾಕಿಸ್ತಾನದ ಪರವಾದ ಪ್ರೇಮಹೊಂದಿದ್ದು, ಪವರ್ ಆಫ್ ಪಾಕಿಸ್ತಾನ ಎಂಬ ಪೋಸ್ಟ್ ನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಇದೀಗ ಪೊಲೀಸ್ ಪೇದೆ ವಿರುದ್ಧ Read more…

ಡಿ.ಕೆ. ಶಿವಕುಮಾರ್ ಬೆಳಗಾವಿ ಜಿಲ್ಲಾ ಪ್ರವಾಸ ಮುಂದೂಡಿಕೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳಗಾವಿ ಜಿಲ್ಲಾ ಪ್ರವಾಸವನ್ನು ಮುಂದೂಡಲಾಗಿದೆ. ಆಗಸ್ಟ್ 24 ರಿಂದ ಅವರು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಬೇಕಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರವಾಸ ಮುಂದೂಡಲಾಗಿದೆ ಎನ್ನಲಾಗಿದೆ. Read more…

ಗಲೀಜು ಮಾಡುತ್ತಿದ್ದ ಪಕ್ಕದ ಮನೆ ಬೆಕ್ಕಿಗೆ ಗುಂಡಿಟ್ಟು ಕೊಂದ ಭೂಪ

ಬೆಂಗಳೂರು: ಮನೆ ಬಳಿ ಬಂದು ಗಲೀಜು ಮಾಡುತ್ತಿದ್ದ ಪಕ್ಕದ ಮನೆ ಬೆಕ್ಕಿಗೆ ವ್ಯಕ್ತಿಯೊಬ್ಬ ಗುಂಡಿಟ್ಟು ಕೊಂದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗಲೀಜು ಮಾಡುತ್ತಿದ್ದ ಹಿನ್ನೆಲೆಯಲ್ಲಿ ಶೂಟ್ ಮಾಡಿ ಬೆಕ್ಕನ್ನು Read more…

ಸಿಎಂ ಭರವಸೆ: ಪ್ರತಿಭಟನೆ ಕೈಬಿಟ್ಟ ವೈದ್ಯರು

ಮೈಸೂರು: ಸಿಎಂ ಭರವಸೆ ಹಿನ್ನೆಲೆಯಲ್ಲಿ ವೈದ್ಯರು ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದಾರೆ. ಆರೋಗ್ಯ ಅಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವೈದ್ಯರು ಪ್ರತಿಭಟನೆ ಹಮ್ಮಿಕೊಂಡಿದ್ದರು. Read more…

ಬೆಂಗಳೂರು ಗಲಭೆ: ಬಂಧಿತರ ಪೋಷಕರಿಂದ ಪೊಲೀಸರಿಗೆ ಶಾಕ್…?

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಪೊಲೀಸರಿಗೆ ಹೊಸ ತಲೆನೋವು Read more…

ಗಮನಿಸಿ…! ಸೆಪ್ಟೆಂಬರ್ 7 ರಿಂದ ಸೆಕೆಂಡ್ ಪಿಯುಸಿ ಪೂರಕ ಪರೀಕ್ಷೆ, ಇಲ್ಲಿದೆ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೆಪ್ಟಂಬರ್ 7 ರಿಂದ 19 ರವರೆಗೆ ನಡೆಯಲಿದೆ. ಈ ಮೊದಲು ಸೆಪ್ಟಂಬರ್ 7 ರಿಂದ 18 ರವರೆಗೆ ಪರೀಕ್ಷೆ ದ್ವಿತೀಯ ಪಿಯುಸಿ Read more…

BIG BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಫೈರಿಂಗ್: ಸಚಿವ ಬೈರತಿ ಬಸವರಾಜ್ ಆಪ್ತ ಉದ್ಯಮಿ ಮೇಲೆ ಗುಂಡಿನ ದಾಳಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದೆ. ರಿಯಲ್ ಎಸ್ಟೇಟ್ ಉದ್ಯಮಿ ಆಟೋ ಬಾಬು ಎಂಬಾತನ ಮೇಲೆ ಐದು ಜನ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಗಾಯಗೊಂಡಿರುವ ಆಟೋ Read more…

ಬೆಂಗಳೂರು ಗಲಭೆ: ಪೊಲೀಸರು ಫೈರಿಂಗ್ ಗೆ ಬಳಸಿದ ರೈಫಲ್ ಗಳು ಸಿಸಿಬಿ ವಶಕ್ಕೆ

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ವೇಳೆ ಪೊಲೀಸರು ಫೈರಿಂಗ್ ಮಾಡಲು ಬಳಸಿದ್ದ ರೈಫಲ್ ಗಳನ್ನು ಸಿಸಿಬಿ ವಶಕ್ಕೆ Read more…

ಗಮನಿಸಿ: ಆಗಸ್ಟ್ 27 ರವರೆಗೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಕುರಿತಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಪ್ರದೇಶದ ಉಡುಪಿ, ಉತ್ತರಕನ್ನಡ Read more…

ಆನ್ಲೈನ್ ಕ್ಲಾಸ್‌ ಸಂಕಷ್ಟದ‌ ಕುರಿತು ಉಪನ್ಯಾಸಕರೊಬ್ಬರ ಭಾವನಾತ್ಮಕ ಪೋಸ್ಟ್

ಕೊರೊನಾ ಸಾಂಕ್ರಾಮಿಕದ ಸಂಕಷ್ಟದ ನಡುವೆ ಶಿಕ್ಷಣ ಸಂಸ್ಥೆಗಳು ಆನ್ಲೈನ್ ಮೂಲಕ ಮಕ್ಕಳಿಗೆ ಪಾಠ ಮಾಡಲು ವ್ಯವಸ್ಥೆ ಮಾಡಿಕೊಂಡಿವೆ. ಸ್ಮಾರ್ಟ್ ‌ಫೋನ್ ಹಾಗೂ ಅಂತರ್ಜಾಲದ ಸಂಪರ್ಕ ಇಲ್ಲದೇ ಇರುವ ವಿದ್ಯಾಥಿಗಳಿಗೆ Read more…

BIG NEWS: ರಾಜ್ಯದ ಇಬ್ಬರು ನಾಯಕರಿಗೆ ಎಐಸಿಸಿಯಲ್ಲಿ ಸ್ಥಾನ ಸಾಧ್ಯತೆ

ರಾಜ್ಯದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ. ಕಾಂಗ್ರೆಸ್ ಹೈಕಮಾಂಡ್ ಪ್ರಮುಖ ಹುದ್ದೆ ನೀಡಲು ಆಸಕ್ತಿ ತೋರಿದೆ. ಹೆಚ್.ಕೆ. ಪಾಟೀಲ್ ಮತ್ತು ಕೆ.ಹೆಚ್. ಮುನಿಯಪ್ಪ Read more…

ಡಿಜೆ ಹಳ್ಳಿ ಗಲಭೆ: ಮುಂದುವರೆದ ಕಾರ್ಯಾಚರಣೆ, ಮತ್ತೆ ಹಲವರು ಅರೆಸ್ಟ್

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ ಮತ್ತಷ್ಟು ಜನರನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ ಕಾರ್ಯಾಚರಣೆ ನಡೆಸಿದ Read more…

ವೈದ್ಯರ ಬಂಡಾಯ: ನಾಳೆಯಿಂದ ಕೊರೋನಾ ಟೆಸ್ಟ್ ಸ್ಥಗಿತ ಸಾಧ್ಯತೆ

ನೋಡಲ್ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನಲ್ಲಿ ನಾಳೆಯಿಂದ ಕೊರೋನಾ ಪರೀಕ್ಷೆ ನಡೆಯುವುದು ಅನುಮಾನ ಎನ್ನಲಾಗಿದೆ. ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ Read more…

ಮುಗಿದ ಶ್ರಾವಣ: ಮಾಂಸದಂಗಡಿಗಳ ಮುಂದೆ ಸಾಲುಗಟ್ಟಿ ನಿಂತ ಜನ

1 ತಿಂಗಳ ಹಿಂದೆ ಆರಂಭವಾಗಿದ್ದ ಶ್ರಾವಣ ಮಾಸ ಈಗ ಮುಗಿದಿದೆ. ಗುರುವಾರದಂದೇ ಶ್ರಾವಣ ಅಂತ್ಯಗೊಂಡಿದ್ದರೂ ಬಹುತೇಕರು ಗೌರಿ – ಗಣೇಶ ಹಬ್ಬ ಮುಗಿಯುವವರೆಗೂ ಕಟ್ಟುನಿಟ್ಟಾಗಿ ಶ್ರಾವಣ ಮಾಸವನ್ನು ಆಚರಿಸುತ್ತಾರೆ. Read more…

ಹಬ್ಬದ ದಿನವೂ ಕೊರೊನಾ ಸ್ಪೋಟ: ರಾಜ್ಯದಲ್ಲಿ 7330 ಜನರಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 7330 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,71,876 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 93 Read more…

ನಿಶ್ಚಿತಾರ್ಥ ಮಾಡಿಕೊಂಡ ಕ್ರಿಕೆಟಿಗ ವಿಜಯಶಂಕರ್

ಇತ್ತೀಚೆಗಷ್ಟೇ ಭಾರತ ಕ್ರಿಕೆಟ್ ತಂಡದ ಸ್ಪಿನ್ನರ್ ಯಜುವೇಂದ್ರ ಚಾಹಲ್ ನಿಶ್ಚಿತಾರ್ಥವಾಗಿತ್ತು. ಇದೀಗ ಭಾರತದ ಆಲ್ ರೌಂಡರ್ ವಿಜಯಶಂಕರ್ ಅವರು ವೈಶಾಲಿ ವಿಶ್ವೇಶ್ವರನ್ ಎಂಬುವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ Read more…

ಇಲ್ಲಿದೆ SSLC ಪೂರಕ ಪರೀಕ್ಷೆ ವೇಳಾಪಟ್ಟಿ

ಕೊರೊನಾ ಆತಂಕದ ನಡುವೆಯೂ ರಾಜ್ಯ ಸರ್ಕಾರ, 10ನೇ ತರಗತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದು, ಈಗಾಗಲೇ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಇದೀಗ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ Read more…

ಬಂಧಿತ ಅರುಣ್ ಗೆ ಚಿತ್ರಹಿಂಸೆ: ರಾತ್ರಿ ಕಮಿಷನರ್ ಕಚೇರಿ ಎದುರು ಕುಟುಂಬದವರ ಆಕ್ರೋಶ

ಬೆಂಗಳೂರು: ಮಾಜಿ ಮೇಯರ್ ಸಂಪತ್ ರಾಜ್ ಅವರ ಆಪ್ತ ಸಹಾಯಕ ಅರುಣ್ ಬಂಧಿಸಿರುವ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಗಲಭೆ Read more…

ವಿದ್ಯಾರ್ಥಿಗಳೇ ಗಮನಿಸಿ: ನಿಗದಿಯಂತೆ ನಡೆಯಲಿದೆ JEE – ನೀಟ್ ಪರೀಕ್ಷೆ

ದೇಶದಾದ್ಯಂತ ಕೊರೊನಾ ಅಬ್ಬರಿಸುತ್ತಿರುವ ಪರಿಣಾಮ ಮಾರ್ಚ್ ತಿಂಗಳಿನಿಂದಲೂ ಶಾಲಾ – ಕಾಲೇಜುಗಳು ಬಂದ್ ಆಗಿವೆ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಹಾಳಾಗಬಾರದೆಂಬ ಕಾರಣಕ್ಕೆ ಇದರ ಮಧ್ಯೆಯೂ ಪ್ರಮುಖ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. Read more…

ಬೊಮ್ಮಾಯಿ, ಸುಧಾಕರ್ ಜೊತೆಗೆ ಬಿ.ಎಲ್. ಸಂತೋಷ್ ಚರ್ಚೆ: ರಾಜಕೀಯ ವಲಯದಲ್ಲಿ ಕುತೂಹಲ

ಬೆಂಗಳೂರು: ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು ಡಾ.ಕೆ. ಸುಧಾಕರ್ ಅವರನ್ನು ಪಕ್ಷದ ಕಚೇರಿಗೆ ಕರೆಸಿಕೊಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಚರ್ಚೆ ನಡೆಸಿದ್ದಾರೆ. ಈ ಬೆಳವಣಿಗೆ Read more…

ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಬರೆಯಲಿರುವ ಅಂಧ ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 24ರಂದು ಪೂರ್ವಭಾವಿ ಪರೀಕ್ಷೆ ನಡೆಸುತ್ತಿದೆ. ಈ ಪರೀಕ್ಷೆ ಬರೆಯಲಿರುವ ಅಂಧ ಅಭ್ಯರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಹೈಕೋರ್ಟ್ Read more…

ಆರು ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಮಂಜೂರು ಮಾಡಿದ ಸಿಎಂ

ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಆರು ಜನ ಪತ್ರಕರ್ತರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಜೂರು ಮಾಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಅತಿವೃಷ್ಟಿ ಮುಂಗಡ ಹಣ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದು, ರಾಜ್ಯದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ 395.5 ಕೋಟಿ Read more…

1 ಜಿಲ್ಲೆ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಕೊರೊನಾ ದಾಳಿ: ಎಲ್ಲೆಲ್ಲಿ ಎಷ್ಟು ಮಂದಿಗೆ ಸೋಂಕು..? ಇಲ್ಲಿದೆ ವಿವರ

ಬೆಂಗಳೂರು: ಮೈಸೂರು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿಯೂ ಇಂದು ಕೊರೊನಾ ದಾಳಿ ನಡೆಸಿದ್ದು ರಾಜ್ಯದಲ್ಲಿ 7571 ಜನರಿಗೆ ಪಾಸಿಟಿವ್ ವರದಿ ಬಂದಿದೆ. ಬಾಗಲಕೋಟೆ 115, ಬಳ್ಳಾರಿ 540, ಬೆಳಗಾವಿ 384, Read more…

ಬೆಂಗಳೂರಿಗೆ ಕೊರೊನಾ ಬಿಗ್ ಶಾಕ್: ಒಂದೇ ದಿನ 2948 ಜನರಿಗೆ ಪಾಸಿಟಿವ್, 1 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು ನಗರದಲ್ಲಿ ಇವತ್ತು ಒಂದೇ ದಿನ 2948 ಜನರಿಗೆ ಕೊರೊನಾ ಸೋಂಕು ತಗಲಿರುವ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ. ಬೆಂಗಳೂರಿನಲ್ಲಿ ಒಟ್ಟು Read more…

BIG BREAKING: ಇವತ್ತು 7571 ಜನರಿಗೆ ಕೊರೊನಾ ಪಾಸಿಟಿವ್, 93 ಜನ ಸಾವು – 698 ಮಂದಿ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇವತ್ತು 7571 ಹೊಸ ಪ್ರಕರಣ ದಾಖಲಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,64,546 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 6561 Read more…

7 ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನೆನಪಿದೆಯಾ…? ಡಿಕೆಶಿ ಫೋನ್ ಕದ್ದಾಲಿಕೆ ಆರೋಪಕ್ಕೆ ಸಚಿವ ಸುಧಾಕರ್ ತಿರುಗೇಟು

ಬೆಂಗಳೂರು: ದೂರವಾಣಿ ಕದ್ದಾಲಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದಾರೆ. ಫೋನ್ ಕದ್ದಾಲಿಕೆ ಅನುಮಾನ ಹಿನ್ನೆಲೆಯಲ್ಲಿ ತನಿಖೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...