alex Certify Karnataka | Kannada Dunia | Kannada News | Karnataka News | India News - Part 198
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮಾಜಿಕ ಜಾಲತಾಣಗಳಲ್ಲಿ ಹೈಕೋರ್ಟ್ ಕಲಾಪ ನೇರಪ್ರಸಾರ ದುರ್ಬಳಕೆ: ವಕೀಲರ ಸಂಘದಿಂದ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹೈಕೋರ್ಟ್ ಕಲಾಪ ನೇರ ಪ್ರಸಾರ ಮಾಡಲಾಗುತ್ತಿದ್ದು, ಇದಕ್ಕೆ ನಿರ್ಬಂಧ ವಿಧಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಕೋರ್ಟ್ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್, ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿ ಪವಿತ್ರಾಗೌಡ, ಹಾಗೂ ಎ-2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ನಟ ದರ್ಶನ್ ಜಾಮೀನು ಅರ್ಜಿ Read more…

BREAKING : ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ಶೀಘ್ರವೇ ‘ಕಾವೇರಿ’ ನೀರಿನ ದರ ಏರಿಕೆ..!

ಬೆಂಗಳೂರು : ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ಕಾವೇರಿ ನೀರಿನ ದರ ಏರಿಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಜಲಮಂಡಳಿಯ ಪಂಪ್ ಹೌಸ್ Read more…

BIG NEWS : ಸುದ್ದಿಗಳ ‘ಫ್ಯಾಕ್ಟ್ ಚೆಕ್’ ಮಾಡಲು ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ರಚನೆ : CM ಸಿದ್ದರಾಮಯ್ಯ

ಬೆಂಗಳೂರು : ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ರಚನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ Read more…

BREAKING : ‘BBMP’ ಆಟದ ಮೈದಾನದಲ್ಲಿ ಗೇಟ್ ಬಿದ್ದು ಬಾಲಕ ಸಾವು ಕೇಸ್ : ಮೃತ ಬಾಲಕನ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಬಿಬಿಎಂಪಿ ಆಟದ ಮೈದಾನದಲ್ಲಿ ಗೇಟ್ ಬಿದ್ದು ಬಾಲಕ ನಿರಂಜನ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಆರೊಗ್ಯ Read more…

BIG NEWS: ಮಠ, ದೇಗುಲಗಳನ್ನು ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಿ: ಮಂತ್ರಾಲಯ ಶ್ರೀಗಳ ಹೇಳಿಕೆಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು?

ರಾಯಚೂರು: ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಕೆ ವಿವಾದಕ್ಕೆ ಸಂಬಂಧಿಸಿದಂತೆ ಮಂತ್ರಾಲಯ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಪ್ರತಿಕ್ರಿಯಿಸಿದ್ದು, ಭಕ್ತರ ಶ್ರದ್ಧಾ ಕೇಂದ್ರಗಳಲ್ಲಿ Read more…

ರಾಜ್ಯ ಸರ್ಕಾರದಿಂದ SC, ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು  : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ವಿವಿಧ ಕೋರ್ಸ್ ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ Read more…

ರಾಜ್ಯ ಮಟ್ಟದ ‘ದಸರಾ ಕಲಾ ಪ್ರದರ್ಶನ’ಕ್ಕೆ ಕಲಾಕೃತಿಗಳ ಆಹ್ವಾನ : ವಿಶೇಷ ಬಹುಮಾನವೂ ಇದೆ..!

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವ – 2024ರಲ್ಲಿ ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ವತಿಯಿಂದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯ ಆವರಣದಲ್ಲಿ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಅ. 1 ರಿಂದ 15 ರವರೆಗೆ ದಸರಾ ಹಬ್ಬಕ್ಕೆ ವಿಶೇಷ ‘ರೈಲು ಸೇವೆ’

ಬೆಂಗಳೂರು : ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದ್ದು, ದಟ್ಟಣೆ ಕಡಿಮೆಗೊಳಿಸಲು ಅಕ್ಟೋಬರ್ 1 ರಿಂದ ಅಕ್ಟೋಬರ್ 15ರ ವರೆಗೆ ನೈಋತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ Read more…

BIG NEWS: ಟ್ರಾಫಿಕ್ ರೂಲ್ಸ್ ಪಾಲಿಸದಿದ್ದರೆ ಲೈಸನ್ಸ್ ರದ್ದುಗೊಳಿಸಿ: ಸಿಎಂ ಸೂಚನೆ

ಬೆಂಗಳೂರು: 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದ್ದಾರೆ. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: Read more…

BIG NEWS: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಬಾಲಕ

ಬೆಂಗಳೂರು: ಬಿಬಿಎಂಪಿ ಮೈದಾನದಲ್ಲಿ ಆಟವಾಡಲು ಹೋಗಿ ಗೇಟು ಬಿದ್ದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ನಡೆದಿತ್ತು. ಇದೀಗ ಮೃತ ಬಾಲಕ ತನ್ನ ಕಣ್ಣುಗಳನ್ನು Read more…

BREAKING: ಬೆಂಗಳೂರು: ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ದಂಪತಿ ಅರೆಸ್ಟ್

ಬೆಂಗಳೂರು: ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿಯ ಮನೆ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ Read more…

BREAKING NEWS: ಅಂಗನವಾಡಿ ಮೇಲ್ಛಾವಣಿ ಸೀಲಿಂಗ್ ಬಿದ್ದು ನಾಲ್ಕು ಮಕ್ಕಳಿಗೆ ಗಂಭೀರ ಗಾಯ

ಕೊಪ್ಪಳ: ಅಂಗನವಾಡಿ ಮೇಲ್ಛಾವಣಿ ಸೀಲಿಂಗ್ ಬಿದ್ದು 4 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮೆಹಬೂಬ ನಗರದಲ್ಲಿ ನಡೆದಿದೆ. ಅಮನ್, ಮನ್ವಿತ್, ಮರ್ದನ್, ಸುರಕ್ಷಾ Read more…

ಮ್ಯಾಟ್ ಖರೀದಿಗೆ ಚೌಕಾಸಿ ಮಾಡಿದ್ದಕ್ಕೆ ಗ್ರಾಹಕನಿಗೆ ಕತ್ತರಿಯಿಂದ ಚುಚ್ಚಿದ ಅಂಗಡಿ ಮಾಲೀಕ

ಮೈಸೂರು: ಮ್ಯಾಟ್ ಖರಿದಿಸುವ ವ್ಯಾಪಾರದಲ್ಲಿ ಚೌಕಾಸಿ ಮಾಡಿದ್ದಕ್ಕೆ ಅಂಗಡಿ ಮಾಲೀಕ ಗ್ರಾಹಕನಿಗೆ ಕತ್ತರಿಯಿಂದ ಚುಚ್ಚಿರುವ ಘಟನೆ ಮೈಸೂರಿನ ಹುಣಸೂರು ಬಳಿಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮುರುಗೇಶ್ ಜೋಗಿ ಮಾರ್ಕೆಟಿಂಗ್ Read more…

BREAKING: ಬೆಂಗಳೂರಿನಲ್ಲಿ ಮಹಿಳೆ ಹತ್ಯೆಗೈದು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್ ನಲ್ಲಿಟ್ಟ ಪ್ರಕರಣ: ಆರೋಪಿ ಗುರುತು ಪತ್ತೆ: ಕಮಿಷ್ನರ್ ಮಾಹಿತಿ

ಬೆಂಗಳೂರು: ಬೆಂಗಳೂರಿನ ವೈಯ್ಯಾಲಿ ಕಾವಲ್ ನಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್ ನಲ್ಲಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗುರುತು ಪತ್ತೆಯಾಗಿದೆ ಎಂದು ಬೆಂಗಳೂರು Read more…

BIG NEWS: ಬರೀ ತೋರಿಕೆಗಾಗಿ ಕಾವೇರಿ ಆರತಿ ಮಾಡುವ ನಾಟಕ; ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ

ಬೆಂಗಳೂರು: ಕಾಶಿಯಲ್ಲಿ ನಡೆಯುವ ಗಂಗಾರತಿ ಮದರಿಯಲ್ಲಿಯೇ ರಾಜ್ಯದಲ್ಲಿ ಕಾವೇರಿ ಆರತಿ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಗಂಗಾ ಆರತಿ ಮಾದರಿಯಲ್ಲಿ ಕಾವೇರಿ Read more…

BIG NEWS: ಮತ್ತೊಂದು ಭೀಕರ ಅಪಘಾತ: ವೈದ್ಯ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ರಾಜ್ಯದಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿದ್ದು, ಹಲವರು ಅಪಘಾತದಲ್ಲಿ ಬಲಿಯಾಗುತ್ತಿದ್ದಾರೆ. ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ Read more…

ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಹಲವು ಮಹತ್ವದ ವಿಚಾರಗಳ ಚರ್ಚೆ

ಬೆಂಗಳೂರು: ಇಂದು ರಾಜ್ಯ ಬಿಜೆಪಿ ಕೋರ್ಟ್ ಕಮಿಟಿ ಸಭೆ ನಡೆಯಲಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿವೆ. ಬೆಳಿಗ್ಗೆ 11:30ಕ್ಕೆ ಕೋರ್ Read more…

BREAKING NEWS: ಉಡುಪಿ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಉಡುಪಿ: ಉಡುಪಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯ ಕಟ್ಟಡಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಕಟ್ಟಡದ ಮೇಲ್ಭಾಗ ಧಗ ಧಗನೆ ಬೆಂಕಿಯಲ್ಲಿ ಹೊತ್ತಿ ಉರಿದಿದೆ. ಉಡುಪಿ ಜಿಲ್ಲೆಯ ದೊಡ್ಡನಗುಡ್ಡೆ Read more…

BREAKING NEWS: ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 5 ವರ್ಷದ ಬಾಲಕ ದುರ್ಮರಣ

ಮೈಸೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಇಲವಾಲದ ಪೆಟ್ರೋಲ್ ಬಂಕ್ ಬಳಿ ಈ Read more…

BREAKING NEWS: ಭಾರಿ ಮಳೆಗೆ ಮನೆ ಗೋಡೆ ಕುಸಿತ: ಮಗಳ ಮನೆಗೆ ಬಂದಿದ್ದ ವ್ಯಕ್ತಿ ದುರಂತ ಅಂತ್ಯ

ಕಲಬುರಗಿ: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ Read more…

ಸೇವೆ ಕಾಯಂ ಮಾಡಿಸುವುದಾಗಿ ಹಣ ಪಡೆದು ವಂಚನೆ: ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷರ ವಿರುದ್ಧ ದೂರು

ಶಿವಮೊಗ್ಗ: ಅತಿಥಿ ಉಪನ್ಯಾಸಕರ ಸೇವೆ ಕಾಯಂ ಮಾಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಕರ್ನಾಟಕ ರಾಜ್ಯ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ Read more…

BIG NEWS: 20 ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಆರಂಭವಾಗಿದೆ. 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳು, ಉತ್ತರ Read more…

50 ತುಂಡಾಗಿ ಕತ್ತರಿಸಿ ಮಹಿಳೆ ಹತ್ಯೆ ಪ್ರಕರಣ: ಇಬ್ಬರು ವಶಕ್ಕೆ

ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ವಿಭಾಗದ ಆರು ವಿಶೇಷ ಪೊಲೀಸ್ ತಂಡಗಳು Read more…

ರಾಜ್ಯ ರಾಜಧಾನಿ ಬೆಂಗಳೂರು ಹಿರಿಮೆಗೆ ಮತ್ತೊಂದು ಗರಿ: KHIR ಸಿಟಿ ಮೊದಲ ಹಂತಕ್ಕೆ ಸೆ. 26ರಂದು ಚಾಲನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಹಿರಿಮೆಗೆ ಮತ್ತೊಂದು ಗರಿ ಮೂಡಿಸಲಿರುವ ಮಹತ್ವಾಕಾಂಕ್ಷಿಯ ನಾಲೆಡ್ಜ್ ಹೆಲ್ತ್ ಇನ್ನೋವೇಷನ್ ರೀಸರ್ಚ್ ಸಿಟಿ(KHIR) ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ. 26ರಂದು ಮುಖ್ಯಮಂತ್ರಿ Read more…

ಅತ್ಯಾಚಾರ ಪ್ರಕರಣ: ಎಸ್ಐಟಿ ಕಸ್ಟಡಿಗೆ ಮುನಿರತ್ನ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಹೆಚ್ಚಿನ ವಿಚಾರಣೆಗಾಗಿ ವಿಶೇಷ ತನಿಖಾ ತಂಡ(SIT) ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಳ್ಳಲು ನಿರ್ಧರಿಸಿದ್ದಾರೆ. ರಾಮನಗರ ಜಿಲ್ಲೆಯ ಕಗ್ಗಲಿಪುರ Read more…

BIG NEWS: ಅಪಘಾತದ ವೇಳೆ ಜೀವ ಉಳಿಸಲು ಮಹತ್ವದ ಹೆಜ್ಜೆ: ಇಂದು ‘ಮುಖ್ಯಮಂತ್ರಿ ಆಪತ್ಕಾಲಾಯನ ಸೇವೆ’ ಉಚಿತ ಸೇವೆ ಆಂಬುಲೆನ್ಸ್ ಲೋಕಾರ್ಪಣೆ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ವತಿಯಿಂದ ‘ಮುಖ್ಯಮಂತ್ರಿಗಳ ಆಪತ್ಕಾಲಾಯನ ಸೇವೆ’ಯ ನೂತನ 65 ಆಂಬುಲೆನ್ಸ್ ಗಳ Read more…

BIG NEWS: ತುಪ್ಪ ಕಲಬೆರಕೆ ತಡೆಗೆ ಸರ್ಕಾರದ ಮಹತ್ವದ ಕ್ರಮ: ನಂದಿನಿ ಹೊರತುಪಡಿಸಿ ಎಲ್ಲಾ ಬ್ರಾಂಡ್ ಗಳ ತುಪ್ಪ ತಪಾಸಣೆಗೆ ಆದೇಶ

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಸೇರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುಪ್ಪದ ಕಲಬೆರಕೆ ತಡೆಗೆ ಮಹತ್ವದ ಕ್ರಮ ಕೈಗೊಂಡಿದೆ. ನಂದಿನಿ Read more…

SHOCKING: ತಲೆನೋವು ತಾಳದೆ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ತಲೆನೋವು ತಾಳಲಾರದೆ ಮಹಿಳೆಯೊಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಳ್ಳೇಗಾಲ ತಾಲೂಕಿನ ಕಾಮಗೆರೆ ನಿವಾಸಿ ಮಹದೇವಮ್ಮ(36) ಮೃತಪಟ್ಟ ಮಹಿಳೆ. ಹಲವು ದಿನಗಳಿಂದ Read more…

BIG NEWS: ‘RCB’ಗೆ ಈಶ್ವರಪ್ಪ, ಯತ್ನಾಳ್ ಸಾರಥ್ಯ: ಅ. 20ರಂದು ‘ರಾಯಣ್ಣ, ಚೆನ್ನಮ್ಮ ಬ್ರಿಗೇಡ್’ ಘೋಷಣೆ

ವಿಜಯಪುರ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಸಂಘಟನೆ ಆರಂಭಿಸಲಿದ್ದಾರೆ. ರಾಯಣ್ಣ ಚೆನ್ನಮ್ಮ ಬ್ರಿಗೇಡ್(RCB) ಸಂಘಟನೆಯನ್ನು ಆರಂಭಿಸಿ ಕುರುಬ ಸಮುದಾಯ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...