alex Certify Karnataka | Kannada Dunia | Kannada News | Karnataka News | India News - Part 199
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ದರ್ಶನ್ ಗೆ ಜೈಲಾ…? ಬೇಲಾ…? ಇಂದು ಜಾಮೀನು ಅರ್ಜಿ ವಿಚಾರಣೆ: ಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ನಗರದ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ Read more…

BREAKING: ಈದ್ ಮೆರವಣಿಗೆ ಬಳಿಕ ತಲ್ವಾರ್ ನಿಂದ ಯುವಕರ ಹೊಡೆದಾಟ

ಬೆಳಗಾವಿ: ಬೆಳಗಾವಿಯಲ್ಲಿ ಈದ್ ಮೆರವಣಿಗೆಯ ನಂತರ ಯುವಕರು ಗಲಾಟೆ ಮಾಡಿಕೊಂಡಿದ್ದು, ಕ್ಷುಲ್ಲಕ ವಿಚಾರಕ್ಕೆ ತಲ್ವಾರ್ ನಿಂದ ಹೊಡೆದಾಡಿಕೊಂಡಿದ್ದಾರೆ. ಬೆಳಗಾವಿಯ ರುಕ್ಮಿಣಿ ನಗರದ ಯುವಕರು ಉಜ್ವಲ ನಗರದ ನಾಲ್ವರ ಮೇಲೆ Read more…

BREAKING: ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: ಯುವಕನ ಮೇಲೆ ಆಸಿಡ್ ದಾಳಿ

ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್ ದಾಳಿ ಪ್ರಕರಣ ನಡೆದಿದೆ. ಹಾಡಹಗಲೇ ಯುವಕನ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆಸಿಡ್ ಎರಚಿ ಪರಾರಿಯಾಗಿದ್ದಾರೆ. Read more…

ಯುಜಿ ಸಿಇಟಿ, ನೀಟ್ 2ನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಯುಜಿ ಸಿಇಟಿ ಮತ್ತು ಯುಜಿ ನೀಟ್ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷೆ ಪ್ರಾಧಿಕಾರ(KEA) ತಿಳಿಸಿದೆ. ಇಂಜಿನಿಯರಿಂಗ್ Read more…

ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಮಾಡದ ರೈತರ ಸಹಾಯಧನ ಕಡಿತ ಇಲ್ಲ: ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ

ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಮಾಡದ ರೈತರ ಸಹಾಯಧನ ಕಡಿತ ಮಾಡುವ ಚಿಂತನೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಕೃಷಿ Read more…

ದರ್ಶನ್ ಗೆ ರಾಜಾತಿಥ್ಯ ಪ್ರಕರಣ: ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಬೆಳಗಾವಿ ಜೈಲಿಗೆ ಶಿಫ್ಟ್

ಬೆಂಗಳೂರು: ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ Read more…

BREAKING NEWS: ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನೀರುಪಾಲು

ಬೆಂಗಳೂರು: ರೀಲ್ಸ್ ಕ್ರೇಜ್ ಗೆ ಯುವಕನೊಬ್ಬ ಬಲಿಯಾಗಿರುವ ಘಟನೆ ನಡೆದಿದೆ. ರೀಲ್ಸ್ ಮಾಡಲೆಂದು ಕೆರೆಗೆ ಹಾರಿದ ಯುವಕ ನೀರುಪಾಲಾಗಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯ ಪಣತ್ತೂರು ಕೆರೆಯಲ್ಲಿ ನಡೆದಿದೆ. ಮೂವರು Read more…

BREAKING NEWS: ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ; ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ

ಕೋಲಾರ: ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ಧಗ ಧಗನೆ ಹೊತ್ತಿ ಉರಿದಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಸೋಮಣ್ಣ Read more…

BREAKING NEWS: ಬಿಬಿಎಂಪಿ ಮೈದಾನದಲ್ಲಿ ಗೇಟ್ ಬಿದ್ದು ದುರಂತ: 10 ವರ್ಷದ ಬಾಲಕ ಸಾವು

ಬೆಂಗಳೂರು: ಬಿಬಿಎಂಪಿ ಮೈದಾನದಲ್ಲಿ ಗೇಟ್ ಬಿದ್ದು ಬಾಲಕ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ನಡೆದಿದೆ. ಗೇಟ್ ಬಿದ್ದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. Read more…

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವಿವಾದ: ಸರ್ಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ: ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿ

ಉಡುಪಿ: ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಕಲಬೆರಿಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಕೆ ಮಾಡಿರುವುದು ದೊಡ್ಡ ಅಪಚಾರ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ತಿಳಿಸಿದ್ದಾರೆ. ತಿರುಪತಿ ಲಡ್ಡು Read more…

ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ

ಹೊಸಪೇಟೆ: ತುಂಗಭದ್ರಾ ಜಲಾಶಯ ಮತ್ತೆ ತುಂಬಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದರು. ಆಗಸ್ಟ್ 10ರಂದು ರಾತ್ರಿ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ Read more…

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ: ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಯುವಕ

ಬೆಳಗಾವಿ: ನೊಂದ ಮಹಿಳೆಯೊಬ್ಬರು ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಯುವಕನೊಬ್ಬ ಸಿನಿಮೀಯ ರೀತಿಯಲ್ಲಿ ಬಂದು ಮಹಿಳೆಯನ್ನು ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ಅಥಣಿ ಸೇತುವೆ Read more…

ಮಧ್ಯ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್ ಗೆ ವಿಮಾನ

ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನಯಾನ ಸಂಸ್ಥೆಯು ಸೇವೆ ಆರಂಭಿಸಲು ಮುಂದಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಯು ಚೆನ್ನೈ ಮತ್ತು ಹೈದರಾಬಾದ್ Read more…

ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಸತೀಶ್ ಪೂಜಾರಿ ಅರೆಸ್ಟ್

ದಾವಣಗೆರೆ: ಪ್ರಚೋದನಕಾರಿ ಭಾಷಣ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಸತೀಶ್ ಪೂಜಾರಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗದಲ್ಲಿ ಸತೀಶ್ ಪೂಜಾರಿ ಬಂಧಿಸಲಾಗಿದ್ದು, ದಾವಣಗೆರೆಗೆ Read more…

ಅನ್ನದಾತ ರೈತರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಗುಡ್ ನ್ಯೂಸ್

ಕೊಪ್ಪಳ: ತುಂಗಭದ್ರಾ ಜಲಾಶಯದ ಅಚ್ಚು ಕಟ್ಟು ಪ್ರದೇಶದಲ್ಲಿ ರೈತರಿಗೆ ಹಿಂಗಾರು ಬೆಳೆಗೆ ನೀರು ಒದಗಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸಿದ ಸಿಎಂ ಕೊಪ್ಪಳ Read more…

ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲು ಮೊಬೈಲ್ ವ್ಯಾನ್ ಪರಿಚಯಿಸುತ್ತಿದ್ದು, ಸೋಮವಾರದಿಂದ ಚಾಲನೆ ದೊರೆಯಲಿದೆ. Read more…

BIG NEWS: ಬೈಕ್ ಸವಾರನ ಮೇಲೆಯೇ ಹರಿದ ಲಾರಿ; ವ್ಯಕ್ತಿ ಸ್ಥಿತಿ ಗಂಭೀರ

ಮಂಗಳೂರು: ರಾಜ್ಯದಲ್ಲಿ ಸಾಲು ಸಾಲು ಅಪಘಾತಗಳು ಸಂಭವಿಸಿದ್ದು, ಮಂಗಳೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನ ಮೇಲೆಯೇ ಲಾರಿ ಹರಿದಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು Read more…

ಕೃಷಿ ಬೆಳೆಗಳಿಗೆ ವಿದ್ಯುತ್ ಪೂರೈಕೆ ನಿರ್ವಹಣೆಗೆ ಎಐ ಬಳಕೆ: 10 ಹೆಚ್.ಪಿ.ವರೆಗೆ ಉಚಿತ ವಿದ್ಯುತ್ ಮುಂದುವರಿಕೆ

ಬೆಂಗಳೂರು: ಕೃಷಿ ಬೆಳೆಗಳಿಗೆ ವಿದ್ಯುತ್ ಪೂರೈಕೆ ನಿರ್ವಹಣೆಗೆ ಎಐ ತಂತ್ರಜ್ಞಾನ ಬಳಕೆ ಮಾಡಲು ಇಂಧನ ಇಲಾಖೆ ಮುಂದಾಗಿದೆ. ಕೃಷಿ ಬೆಳೆಗಳಿಗೆ ಅಗತ್ಯತೆ ಪ್ರದೇಶವಾರು ಅನುಗುಣವಾಗಿ ವಿದ್ಯುತ್ ಪೂರೈಕೆ ನಿರ್ವಹಣೆಗೆ Read more…

ತಿರುಪತಿ ಲಡ್ಡು ವಿವಾದ: ಇದು ವಿದೇಶಿ ಕ್ರಿಶ್ಚಿಯನ್ ಮಷಿನರಿಗಳ ಕೆಲಸ; ಜಗನ್ ಮೋಹನ್ ರೆಡ್ಡಿಯನ್ನು ಬಂಧಿಸಲಿ: ಈಶ್ವರಪ್ಪ ಆಗ್ರಹ

ವಿಜಯಪುರ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಗನ್ ಮೋಹನ್ ರೆಡ್ಡಿ ಸಿಎಂ ಆದ ಸಂದರ್ಭದಲ್ಲಿ ಇಡಿ ಪ್ರಪಂಚಕ್ಕೆ Read more…

BREAKING NEWS: ಮತ್ತೊಂದು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ; ಐವರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಸೇಟ್ ದಿನ್ನೆ ಬಳಿ ಈ ಅಪಘಾತ ಸಂಭವಿಸಿದ್ದು, Read more…

BREAKING NEWS: ಬುದ್ಧಿಮಾಂದ್ಯ ಮಹಿಳೆ ಮೇಲೆ ಕಾಮುಕನ ಅಟ್ಟಹಾಸ: ಆರೋಪಿ ಅರೆಸ್ಟ್

ರಾಯಚೂರು: ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿದ್ದು, ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ. ಸಂಬಂಧಿ ವ್ಯಕ್ತಿಯಿಂದಲೇ ಈ ಕೃತ್ಯವೆಸಗಲಾಗಿದೆ. ಬುದ್ಧಿಮಾಂದ್ಯ ಮಹಿಳೆ ಹೊಟ್ಟೆ Read more…

ದಾವಣಗೆರೆ ಘಟನೆ ಆಕಸ್ಮಿಕವಲ್ಲ; ಹಿಂದೂಗಳ ಹತ್ಯೆಗೆ ನಡೆಸಿದ್ದ ಷಡ್ಯಂತ್ರ: ಬಿಜೆಪಿ ಆರೋಪ

ಬೆಂಗಳೂರು: ದಾವಣಗೆರೆಯ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಹಿಂದೂಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಆಕಸ್ಮಿಕವೂ ಅಲ್ಲ, ಸಣ್ಣ ಘಟನೆಯೂ ಅಲ್ಲ. ಇದೊಂದು ಹಿಂದೂಗಳನ್ನು ಹತ್ಯೆ ಮಾಡಲು ನಡೆಸಿದ ವ್ಯವಸ್ಥಿತ Read more…

BIG UPDATE: ಕಾರವಾರದಲ್ಲಿ ಉದ್ಯಮಿ ಹತ್ಯೆ ಪ್ರಕರಣ: ತನಿಖೆಗೆ ಡಿವೈಎಸ್ ಪಿ ಗಿರೀಶ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ

ಕಾರವಾರ: ಕಾರವಾರದಲ್ಲಿ ಉದ್ಯಮಿ ವಿನಾಯಕ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ಹಾಗೂ ಆರೋಪಿಗಳ ಪತ್ತೆಗಾಗಿ ಡಿವೈಎಸ್ ಪಿ ಗಿರೀಶ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ Read more…

ಮೈಸೂರು ಅರಮನೆ ಮುಂಭಾಗ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಲ್ಲಿಸಲು ನಿರ್ಧಾರ

ಮೈಸೂರು: ಮೈಸೂರು ಅರಮನೆ ಮುಂಭಾಗ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಲ್ಲಿಸಲು ಸಾರ್ವಜನಿಕರು ನಿರ್ಧಾರ ಕೈಗೊಂಡಿದ್ದಾರೆ. ಪಾರಿವಾರಗಳಿಂದ ಪಾರಂಪರಿಕ ಕಟ್ಟಡ, ವಾಸ್ತುಶಿಲ್ಪಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ ಪಾರಿವಾಳಗಳಿಗೆ ಅರಮೆನೆ ಮುಂದೆ ಆಹಾರ Read more…

ಲೋಕಾಯುಕ್ತರ ಹೆಸರಲ್ಲಿ ಸುಲಿಗೆ ಯತ್ನ: ಹಣ ಕೇಳಿದರೆ ದೂರು ನೀಡಿ

ಬೆಂಗಳೂರು: ಲೋಕಾಯುಕ್ತ ಪೊಲೀಸರು ಮತ್ತು ಉಪ ಲೋಕಾಯುಕ್ತರ ಸೋಗಿನಲ್ಲಿ ದುಷ್ಕರ್ಮಿಗಳು ಸರ್ಕಾರಿ ಅಧಿಕಾರಿಗಳಿಗೆ ಟ್ರ್ಯಾಪ್, ದಾಳಿಯ ಹೆಸರಲ್ಲಿ ಬೆದರಿಸಿ ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ Read more…

ಕೆಎಎಸ್ ಪರೀಕ್ಷೆ ರದ್ದಾಗಿ ಮೂರು ವಾರ ಕಳೆದರೂ ಮರು ಪರೀಕ್ಷೆ ಬಗ್ಗೆ KPSC ಮೌನ: ಅಭ್ಯರ್ಥಿಗಳು ಅತಂತ್ರ

ಬೆಂಗಳೂರು: ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಕನ್ನಡ ಅನುವಾದದಲ್ಲಿ ಲೋಪಗಳಿದ್ದ ಕಾರಣ ಸರ್ಕಾರ ಪರೀಕ್ಷೆಯನ್ನು ರದ್ದು ಮಾಡಿ ಎರಡು ತಿಂಗಳೊಳಗೆ ಮರು ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದೆ. ಆದರೆ, Read more…

BREAKING NEWS: ಬೈಕ್-ಟ್ಯಾಂಕರ್ ಭೀಕರ ಅಪಘಾತ: ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಬೈಕ್ ಗೆ ಹಿಂಬದಿಯಿಂದ ಟ್ಯಾಂಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ತಿಮ್ಮರಾಜನಹಳ್ಳಿ ಬಳಿ ನಡೆದಿದೆ. Read more…

ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ. ದಕ್ಷಿಣ ಹಾಗೂ ಉತ್ತರ ಒಳನಡಿನಲ್ಲಿ ಗುಡುಗು ಸಹಿತ Read more…

BIG NEWS: ರಾಜ್ಯದ ವಿವಿಧ ಕಂಪನಿಗಳ ತುಪ್ಪ ಪರೀಕ್ಷೆಗೆ ಆಹಾರ ಸಚಿವ ದಿನೀಶ್ ಗುಂಡೂರಾವ್ ಸೂಚನೆ

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಿಕೆ ತುಪ್ಪ ಬಳಕೆ ತೀವ್ರ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಎಚ್ಚೆತ್ತ ಕರ್ನಾಟಕ ಸರ್ಕಾರ ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಹಾಗೂ Read more…

ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ, ವಂಶವೇ ಇಲ್ಲದಂತೆ ಮಾಡ್ತೇವೆ: ಬೆಂಬಲಿಗರಿಂದ ಬೆದರಿಕೆ

ಬೆಂಗಳೂರು: ಶಾಸಕ ಮುನಿರತ್ನಂ ನಾಯ್ಡು ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಬೆಂಬಲಿಗರು ಸಂತ್ರಸ್ತೆಯ ಪುತ್ರನಿಗೆ ಬೆದರಿಕೆ ಹಾಕಿದ್ದಾರೆ. ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...