alex Certify Karnataka | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವೃದ್ಧ ದಂಪತಿ ಇದ್ದ ತೋಟದ ಮನೆಗೆ ನುಗ್ಗಿ ದರೋಡೆ: ಹಣ, ಚಿನ್ನಾಭರಣ ಕದ್ದು ಪರಾರಿ

ತುಮಕೂರು: ವೃದ್ಧ ದಂಪತಿ ಇದ್ದ ತೋಟದ ಮನೆಗೆ ನುಗ್ಗಿದ ದರೋಡೆಕೋರರು, ಚಿನ್ನಾಭರಣ, ಹಣ, ಮೊಬೈಲ್ ಫೋನ್ ದೋಚಿ ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಮಧುರೆ ಗ್ರಾಮದಲ್ಲಿ Read more…

BREAKING : ರಾಜ್ಯದ ವಾಹನ ಸವಾರರಿಗೆ ಬಿಗ್ ರಿಲೀಫ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಗಡುವು ಜ.31 ರವರೆಗೆ ವಿಸ್ತರಣೆ.!

ಬೆಂಗಳೂರು: ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಗಡುವು ವಿಸ್ತರಿಸಲಾಗಿದೆ. ಜ.31 ರವರೆಗೆ ರವರೆಗೆ HSRP ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. HSRP ಅಳವಡಿಕೆಗೆ ಡಿ 31 Read more…

BREAKING NEWS: ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಕುಸಿತ: 7 ಮಕ್ಕಳಿಗೆ ಗಂಭೀರ ಗಾಯ

ಕೋಲಾರ: ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದು ಬಿದ್ದು 7 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದಾಸರಹಳ್ಳಿಯಲ್ಲಿ ನಡೆದಿದೆ. ಬೆಳಿಗ್ಗೆ ಎಂದಿನಂತೆ Read more…

BREAKING : ನಟ ಶಿವರಾಜ್’ ಕುಮಾರ್ ಆರೋಗ್ಯದಲ್ಲಿ ಚೇತರಿಕೆ, ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್.!

ಅಮೆರಿಕ : ಸರ್ಜರಿ ಬಳಿಕ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್  ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇತ್ತೀಚಿಗೆ ಶಸ್ತ್ರಚಿಕಿತ್ಸೆಗೊಳಗಾಗಿರುವ ನಟ Read more…

BIG NEWS: ಇಡಿ ಅಧಿಕಾರಿಗಳ ಹೆಸರಲ್ಲಿ ಉದ್ಯಮಿ ಮನೆ ಮೇಲೆ ಖದೀಮರ ದಾಳಿ: 30 ಲಕ್ಷ ರೂಪಾಯಿ ದೋಚಿ ಪರಾರಿ

ಮಂಗಳೂರು: ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಎಂದು ಹೇಳಿಕೊಂಡು ಉದ್ಯಮಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದ ಖದೀಮರ ಗುಂಪು 30 ಲಕ್ಷ ಹಣ ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ Read more…

BIG NEWS: ಬಿಜೆಪಿ ಹಾಕಿರುವ ಸ್ಕ್ರಿಪ್ಟಿಗೆ ನಾವು ನಟನೆ ಮಾಡಲು ಆಗಲ್ಲ; ಜೀವ ಹೋಗಿದೆ, ನ್ಯಾಯ ಕೊಡಿಸುವುದು ನಮ್ಮ ಜವಾಬ್ದಾರಿ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ಖಂಡಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಕಲಬುರಗಿಯಲ್ಲಿ ರಾಜ್ಯ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಬಿಜೆಪಿ ಪ್ರತಿಭಟನೆಗೆ Read more…

BIG NEWS: ಸಚಿವರ ಮನೆ ಮುತ್ತಿಗೆ ಹಾಕಲು ಬರುವ ಪ್ರತಿಭಟನಾಕಾರರಿಗೆ ಟೀ, ಕಾಫಿ, ಎಳನೀರು ವ್ಯವಸ್ಥೆ: ಬಿಜೆಪಿ ಪ್ರತಿಭಟನೆಗೆ ಕಾಂಗ್ರೆಸ್ ಕಾರ್ಯಕರ್ತರ ಕೌಂಟರ್

ಕಲಬುರಗಿ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಖಂಡಿಸಿ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ನಾಯಕರು ಇಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ Read more…

BREAKING : CPI (M) ನಾಯಕ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ನಿಧನ : CM ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ ನಿಧನರಾಗಿದ್ದು, ಸಿಎಂ ಸಿದ್ದರಾಮಯಯ್ಯ ಸಂತಾಪ ಸೂಚಿಸಿದ್ದಾರೆ. ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ Read more…

BIG NEWS: ರಾಜ್ಯ ಸರ್ಕಾರದಿಂದ ಪ್ರೋಟೋಕಾಲ್ ಉಲ್ಲಂಘನೆ: ಕೇಂದ್ರ ಸಚಿವ ಹೆಚ್.ಡಿ.ಕೆ ಬೇಸರ

ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಪ್ರವಾಸದ ವೇಳೆ ರಾಜ್ಯ ಸರ್ಕಾರ ಪ್ರೋಟೋಕಾಲ್ ಪಾಲಿಸಿಲ್ಲ. ನಿಯಮ ಉಲ್ಲಂಘನೆ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ Read more…

BREAKING : ಬೆನ್ನುನೋವಿಗೆ ‘ಆಪರೇಷನ್’ ಮಾಡಿಸಿಕೊಳ್ಳಲು ನಟ ದರ್ಶನ್ ಗ್ರೀನ್ ಸಿಗ್ನಲ್ |Actor Darshan

ಬೆಂಗಳೂರು : ಬೆನ್ನುನೋವಿಗೆ ಆಪರೇಷನ್ ಮಾಡಿಸಿಕೊಳ್ಳಲು ನಟ ದರ್ಶನ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸಂಕ್ರಾಂತಿ ಹಬ್ಬದ ವೇಳೆಗೆ ನಟ ದರ್ಶನ್ ಆಪರೇಷನ್ ಮಾಡಿಸಿಕೊಳ್ಳಲಿದ್ದು, ಫೆಬ್ರವರಿಯಲ್ಲಿ ಸಿನಿಮಾದ ಶೂಟಿಂಗ್ ನಲ್ಲಿ Read more…

BIG NEWS: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಶೀತಗಾಳಿ : ಹವಾಮಾನ ಇಲಾಖೆ ಮುನ್ಸೂಚನೆ.!

ಬೆಂಗಳೂರು: ರಾಜ್ಯದಲ್ಲಿ ಮೈಕೊರೆವ ಚಳಿ ಆರಂಭವಾಗಿದೆ. ಅದರಲ್ಲಿಯೂ ವಿಕೇಂಡ್ ಹೊತ್ತಿನ ಈ ಸಂದರ್ಭದಲ್ಲಿ ಮನೆಯಿಂದ ಹೊರಬರಲು ಆಗದಷ್ಟು ಚಳಿ ಪ್ರಮಾಣ ಹೆಚ್ಚಿದೆ. ಚಳಿಯ ಜೊತೆಗೆ ಕೆಲ ಜಿಲ್ಲೆಗಳ್ಲಲಿ ಶೀತಗಾಳಿ Read more…

ರೈತರಿಗೆ ಗುಡ್ ನ್ಯೂಸ್ : ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಗೆ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ 2022-23 ರಿಂದ 2024-25 ನೇ ಸಾಲಿನವರೆಗೆ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಮೀನುಗಾರಿಕಾ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಧನ Read more…

BIG NEWS : ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ : ಈ ಬಾರಿ ಬೇಸಿಗೆಯಲ್ಲಿ ‘ಪವರ್ ಕಟ್’ ಇಲ್ಲ |Power Cut

ಬೆಂಗಳೂರು : ರಾಜ್ಯದ ಜನತೆಗೆ ನೆಮ್ಮದಿ ಸುದ್ದಿಯೊಂದು ಸಿಕ್ಕಿದ್ದು, ಈ ಬಾರಿ ಬೇಸಿಗೆಯಲ್ಲಿ ಪವರ್ ಕಟ್ ಮಾಡದೇ ಇರಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಬೇಸಿಗೆಯಲ್ಲಿ ಸಮರ್ಪಕ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಲೋಡ್ ಶೆಡ್ಡಿಂಗ್ ಆತಂಕ ದೂರ: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಮಹತ್ವದ ಕ್ರಮ

ಬೆಂಗಳೂರು: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸಜ್ಜಾಗಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ವಿದ್ಯುತ್ ಉತ್ಪಾದನೆ, ಖರೀದಿ, ವಿನಿಮಯ ಮತ್ತು ಪ್ರಸರಣದ ಬಗ್ಗೆ ಕರ್ನಾಟಕ Read more…

BIG NEWS : ಆಸ್ತಿ ಮಾಲೀಕರೇ ಗಮನಿಸಿ : ಇ-ಖಾತಾ ಪಡೆಯಲು ಈ 5 ದಾಖಲೆಗಳು ಕಡ್ಡಾಯ.!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ – ಖಾತಾ ಪಡೆಯಲು ಐದು ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಮಾಲೀಕರ ಆಧಾರ್ ಕಾರ್ಡ್, Read more…

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಶೈಕ್ಷಣಿಕ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 2024- 25 ನೇ ಸಾಲಿನ ಶೈಕ್ಷಣಿಕ ಸಹಾಯಧನ ಸೌಲಭ್ಯ ಪಡೆಯಲು ಆಹ್ವಾನಿಸಿದ್ದ ಅರ್ಜಿ ಸಲ್ಲಿಕೆ Read more…

GOOD NEWS : ರಾಜ್ಯ ಸರ್ಕಾರದಿಂದ SC/ST ಸಮುದಾಯಕ್ಕೆ ಗುಡ್ ನ್ಯೂಸ್ : ‘ಜವಳಿ ಉದ್ದಿಮೆ’ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.!

ಬೆಂಗಳೂರು : ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ವಿಶೇಷ ಘಟಕ / ಗಿರಿಜನ ಉಪಯೋಜನೆಯಡಿ ಸರ್ಕಾರದ ಸಹಾಯಧನ ಶೇ.75% ರಷ್ಟು ಸೌಲಭ್ಯ ಪಡೆದು ಜವಳಿ ಉದ್ದಿಮೆ ಸ್ಥಾಪಿಸಲು Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘KPSC’ ಯಿಂದ 945 ಹುದ್ದೆಗಳಿಗೆ ಅರ್ಜಿ ಆಹ್ವಾನ |KPSC Recruitment 2025

ಬೆಂಗಳೂರು :  ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್  ಸಿಕ್ಕಿದ್ದು,  ಕೆಪಿಎಸ್ ಸಿ  945 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯ ಕೃಷಿ ಇಲಾಖೆ 945 ಹುದ್ದೆಗಳಿಗೆ ಅರ್ಜಿ Read more…

ವಿವಾಹದ ಹೊಸ್ತಿಲಲ್ಲಿರುವ ನಟ ಡಾಲಿ ಧನಂಜಯ್ ಮಾದರಿ ಕಾರ್ಯ

ಹಾಸನ: ನಟ ಡಾಲಿ ಧನಂಜಯ್ ಅವರ ಮದುವೆ ಫೆಬ್ರವರಿಯಲ್ಲಿ ನಡೆಯಲಿದ್ದು, ಈಗಾಗಲೇ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಕರೆಯತೊಡಗಿದ್ದಾರೆ. ಹೀಗೆ ವಿವಾಹದ ಹೊಸ್ತಿಲಲ್ಲಿರುವ ನಟ ಡಾಲಿ ಧನಂಜಯ್ ತಮ್ಮ Read more…

BIG NEWS : 2025ರಲ್ಲಿ ನಡೆಯಲಿರುವ ವಿವಿಧ ಹುದ್ದೆಗಳ ಪರೀಕ್ಷೆಗಳ ಬಗ್ಗೆ ‘KEA’ ಮುಖ್ಯ ಮಾಹಿತಿ.!

ಬೆಂಗಳೂರು : 2025ರಲ್ಲಿ ನಡೆಯಲಿರುವ ವಿವಿಧ ಹುದ್ದೆಗಳ ಪರೀಕ್ಷೆಗಳ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಕೆಳಕಂಡ ಇಲಾಖೆಗಳ/ನಿಗಮ/ಸಂಸ್ಥೆಗಳ ವಿವಿಧ ಹುದ್ದೆಗಳ Read more…

ಸರ್ಕಾರಿ ನೌಕರರ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ, ಮಾಹಿತಿ ಹಂಚಿಕೆಗೆ ಲೋಕಾಯುಕ್ತ ಪತ್ರ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳ ಆಸ್ತಿ ವಿವರಗಳನ್ನು ಆನ್ ಲೈನ್ ನಲ್ಲಿ ಅಪ್ ಮಾಡಿ ಆ ಮಾಹಿತಿ ಪಡೆಯಲು ಲೋಕಾಯುಕ್ತಕ್ಕೆ ಪೊಲೀಸ್ Read more…

BREAKING : ಚಿಕ್ಕಬಳ್ಳಾಪುರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ‘ಜೆಡಿಎಸ್’ ಮುಖಂಡನ ಬರ್ಬರ ಹತ್ಯೆ.!

ಚಿಕ್ಕಬಳ್ಳಾಪುರ : ಮಾರಕಾಸ್ತ್ರಗಳಿಂದ ಕೊಚ್ಚಿ ಜೆಡಿಎಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿಯನ್ನು ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ Read more…

SHOCKING: ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ನಾಯಿ ಕಳೆಬರ ಪತ್ತೆ

ರಾಯಚೂರು: ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕ್ ನಲ್ಲಿ ನಾಯಿಯ ಕಳೆಬರ ಪತ್ತೆಯಾಗಿದ್ದು, ಇದೇ ನೀರನ್ನು ಸೇವಿಸಿದ ಜನರಲ್ಲಿ ಆತಂಕ ಉಂಟಾಗಿದೆ. ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮ ಸೇರಿದಂತೆ Read more…

BREAKING : ಹಿರಿಯ ಚಿಂತಕ, ಲೇಖಕ ‘ಪ್ರೊ.ಮುಜಾಫರ್ ಅಸ್ಸಾದಿ’ ನಿಧನ ; CM ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಹಿರಿಯ ಚಿಂತಕ, ಲೇಖಕ ಪ್ರೊ.ಮುಝಾಫರ್ ಅಸ್ಸಾದಿ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ನಮ್ಮೆಲ್ಲರಿಗೆ ಪ್ರೀತಿಪಾತ್ರರಾಗಿದ್ದ ಹಿರಿಯ ವಿದ್ವಾಂಸ ಮತ್ತು ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ Read more…

BREAKING: ಮತ್ತೊಂದು ಭೀಕರ ಅಪಘಾತ: ಡಿವೈಡರ್ ಗೆ ಕಾರ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಗದಗ: ಡಿವೈಡರ್ ‌ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದ ಬಳಿ ನಡೆದಿದೆ. ಮಹಮ್ಮದ್ ಜಾಹಿದ್(18), ಸಂಜೀವ್ ಗಿರಡ್ಡಿ(15) ಮೃತಪಟ್ಟವರು Read more…

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಇಂದು ಸಚಿವ ಪ್ರಿಯಾಂಕ್ ಮನೆಗೆ ಬಿಜೆಪಿ ಮುತ್ತಿಗೆ

ಕಲಬುರಗಿ: ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಲಬುರಗಿಯಯಲ್ಲಿ ಬಿಜೆಪಿ ನಾಯಕರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11:30ಕ್ಕೆ ಜಗತ್ ಸರ್ಕಲ್ ನಲ್ಲಿ ಬಿಜೆಪಿ Read more…

BIG NEWS: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಮಾಡಿಸಿದ್ದೇ ವಿನಯ್ ಕುಲಕರ್ಣಿ: ಆಪ್ತನ ತಪ್ಪೊಪ್ಪಿಗೆಯಿಂದ ಹೆಚ್ಚಿದ ಸಂಕಷ್ಟ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆಗೆ ಶಾಸಕ ವಿನಯ್ ಕುಲಕರ್ಣಿಯೇ ಪ್ರಮುಖ ಕಾರಣ ಅವರ ಸೂಚನೆ ಮೇರೆಗೆ ಬೆಂಗಳೂರಿನಿಂದ ಕೆಲವರನ್ನು ಕರೆಸಿ ಸಂಚು Read more…

SHOCKING: ಶಾಲೆಯಲ್ಲಿ ಕೇಕ್ ತಿಂದು 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಮೈಸೂರು: ಕೇಕ್ ತಿಂದು 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬೋಳನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶ್ರೀ ಮಂಜುನಾಥ ವಿದ್ಯಾಸಂಸ್ಥೆ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದು, Read more…

BREAKING: ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣ, ಚಾಲಕ ಅರೆಸ್ಟ್

ಬೆಂಗಳೂರು: ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವೀರಣ್ಣಪಾಳ್ಯ ಬಳಿ ಮೊನ್ನೆ ರಾತ್ರಿ ಘಟನೆ ನಡೆದಿತ್ತು. ಘಟನೆಯ Read more…

ಮಾಸಿಕ 15 ಸಾವಿರ ರೂ. ಗೌರವಧನಕ್ಕೆ ಒತ್ತಾಯಿಸಿ ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ಮಾಸಿಕ 15,000 ರೂ. ನಿಶ್ಚಿತ ಗೌರವಧನ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 7ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಶಾ ಕಾರ್ಯಕರ್ತೆಯರು ಅನಿರ್ಧಿಷ್ಟಾವಧಿ ಧರಣಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...