alex Certify Karnataka | Kannada Dunia | Kannada News | Karnataka News | India News - Part 200
ಕನ್ನಡ ದುನಿಯಾ
    Dailyhunt JioNews

Kannada Duniya

ಅಣ್ಣ ಮಾಡಿದ ತಪ್ಪಿಗೆ ತಮ್ಮ ಬಲಿ: ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ

ಕಲಬುರಗಿ: ರಾಜ್ಯದಲ್ಲಿ ಸಾಲು ಸಾಲು ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ, ಕಾರವಾರದಲ್ಲಿ ಉದ್ಯಮಿ ಕೊಲೆ ಪ್ರಕರಣಗಳ ಬೆನ್ನಲ್ಲೇ ಕಲಬುರಗಿಯಲ್ಲಿ ಪದವಿ ವಿದ್ಯಾರ್ಥಿಯನ್ನು ಚಾಕುವಿನಿಂದ Read more…

BREAKING: ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಥಳಿಸಿ ಉದ್ಯಮಿ ಬರ್ಬರ ಹತ್ಯೆ

ಕಾರವಾರ: ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಉದ್ಯಮಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಣಕೋಣ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿ ಬೆಳಗಿನಜಾವ ಮಹಾರಾಷ್ಟ್ರದ ಪುಣೆ Read more…

ಶಿವಮೊಗ್ಗದಲ್ಲಿ ಇಂದು ಈದ್ ಮಿಲಾದ್ ಮೆರವಣಿಗೆ: 5 ಡ್ರೋಣ್, 100 ವಿಡಿಯೋಗ್ರಾಫರ್ ಕಣ್ಗಾವಲು

ಶಿವಮೊಗ್ಗ: ಈದ್ ಮಿಲಾದ್ ಅಂಗವಾಗಿ ಇಂದು ಶಿವಮೊಗ್ಗದಲ್ಲಿ ಮೆರವಣಿಗೆ ಆಯೋಜಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಗಾಂಧಿ ಬಜಾರ್ ಜಾಮಿಯಾ ಮಸೀದಿಯಿಂದ ಆರಂಭವಾಗಲಿರುವ ಮೆರವಣಿಗೆ ವಿವಿಧ ರಸ್ತೆಗಳಲ್ಲಿ ಹಾದು ಅಮೀರ್ Read more…

BIG NEWS: ತಾರಕಕ್ಕೇರಿದ ಸರ್ಕಾರ- ರಾಜಭವನ ಸಂಘರ್ಷ: ಸಿದ್ದರಾಮಯ್ಯ ಅವಧಿಯ ರೀಡೂ ವರದಿ ಕೇಳಿದ ರಾಜ್ಯಪಾಲ

ಬೆಂಗಳೂರು: ರಾಜಭವನ ರಾಜ್ಯ ಸರ್ಕಾರದ ಸಂಘರ್ಷ ತಾರಕಕ್ಕೇರಿದೆ. ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಡೆದಿದ್ದ ಅರ್ಕಾವತಿ ಬಿಡಿಎ ಬಡಾವಣೆ ರೀಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಇನ್ನೂ 373 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಆರಂಭ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಇನ್ನೂ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಆಂಗ್ಲ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ Read more…

ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಹಬ್ಬದ ಸೀಸನ್ ನಲ್ಲೇ ಅಡುಗೆ ಎಣ್ಣೆ ದರ ಭಾರೀ ಹೆಚ್ಚಳ

ಬೆಂಗಳೂರು: ಅಡುಗೆ ಎಣ್ಣೆ ದರ ದಿಢೀರ್ ಏರಿಕೆ ಕಂಡಿದೆ. ದಸರಾ, ದೀಪಾವಳಿ ಹಬ್ಬಗಳು ಸಮೀಪಿಸಿಸುತ್ತಿರುವಂತೆ ಗ್ರಾಹಕರಿಗೆ ಅಡುಗೆ ಎಣ್ಣೆ ದರ ಏರಿಕೆಯಾಗಿರುವುದು ಮತ್ತಷ್ಟು ಹೊರೆಯಾಗಲಿದೆ. ಕೇಂದ್ರ ಸರ್ಕಾರ ಅಡುಗೆ Read more…

BIG NEWS: ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕದ ಕೆಎಂಎಫ್ ‘ನಂದಿನಿ ತುಪ್ಪ’ಕ್ಕೆ ಭಾರಿ ಡಿಮ್ಯಾಂಡ್

ಬೆಂಗಳೂರು: ಕರ್ನಾಟಕದ ಕೆಎಂಎಫ್ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ತಿರುಪತಿ ಲಡ್ಡು ವಿವಾದದ ಬೆನ್ನೆಲ್ಲೇ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. ಮತ್ತಷ್ಟು ನಂದಿನಿ ತುಪ್ಪ ಪೂರೈಕೆ ಮಾಡುವಂತೆ Read more…

ಮತ್ತೆ ತುಂಬಿದ ತುಂಗ ಭದ್ರಾ ಜಲಾಶಯಕ್ಕೆ ಇಂದು ಸಿಎಂ ಬಾಗಿನ

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಕ್ರಸ್ಟ್ ಗೇಟ್ ದುರಸ್ತಿ ಕೆಲಸ ಮಾಡಿದ ಸಿಬ್ಬಂದಿ, ಕಾರ್ಮಿಕರನ್ನು ಸಿಎಂ ಸನ್ಮಾನಿಸಲಿದ್ದಾರೆ. Read more…

ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು:  ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಎಸ್‍.ಎಸ್‍.ಎಲ್‍.ಸಿ.  ಹಾಗೂ ಮೆಟ್ರಿಕ್ ನಂತರದ ವಿವಿಧ ಕೋರ್ಸ್‍ ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ Read more…

SHOCKING: ಮನೆಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ 6ನೇ ತರಗತಿ ಬಾಲಕ ಸಾವು

ಹಾಸನ: ಮನೆಯಲ್ಲಿ ಕುಳಿತಿದ್ದಾಗಲೇ 12 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಚನ್ನಾಪುರ ಗ್ರಾಮದ ಸ್ನೇಹಿತ್ ಮೃತಪಟ್ಟ Read more…

BREAKING: ಹಿಂದೂ ಸಂಘಟನೆ ಮುಖಂಡ ಸತೀಶ್ ಪೂಜಾರಿ ಅರೆಸ್ಟ್

ದಾವಣಗೆರೆ: ಹಿಂದೂ ಸಂಘಟನೆ ಮುಖಂಡ ಸತೀಶ್ ಪೂಜಾರಿಯನ್ನು ಬಂಧಿಸಲಾಗಿದೆ. ದಾವಣಗೆರೆ ಪೊಲೀಸರು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಸತೀಶ್ ಪೂಜಾರಿಯನ್ನು ಬಂಧಿಸಿದ್ದಾರೆ. ಹಿಂದೂ ಜಾಗರಣಾ ವೇದಿಕೆ ಮುಖಂಡ ಸತೀಶ್ ಪೂಜಾರಿ Read more…

ಗಮನಿಸಿ: ರಾಜ್ಯದ ವಿವಿಧೆಡೆ ಮೂರು ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿವಿಧೆಡೆ ಮೂರು ದಿನ ಬಾರಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, Read more…

BREAKING: ಕಟಿಂಗ್ ಶಾಪ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಡೂರು ಉದ್ವಿಗ್ನ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರಿನ ಕಟಿಂಗ್ ಶಾಪ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದ್ದು, ರೆಡ್ ಹ್ಯಾಂಡಾಗಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಕಟಿಂಗ್ ಶಾಪ್ ಮಾಲೀಕ Read more…

ಗ್ರಾಹಕರ ಹಣ ದೋಚಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಶಿವಮೊಗ್ಗ: ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕಿನಲ್ಲಿ ಗ್ರಾಹಕರು ಇಟ್ಟಿದ್ದ ಠೇವಣಿ ಹಣ ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆರಗದ Read more…

ಕೃಷಿಕರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ವರೆಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ

ಮಡಿಕೇರಿ: ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಸಹಕಾರ ಬ್ಯಾಂಕ್ ಗಳಲ್ಲಿ ಕೃಷಿಕರಿಗೆ ದಂತೆ ಶೂನ್ಯ ಬಡ್ಡಿ ದರದಲ್ಲಿ 3 ರಿಂದ 5 ಲಕ್ಷ ರೂ.ವರೆಗೂ ಸಾಲ ನೀಡಲು ಮುಂದಾಗಲಾಗಿದೆ Read more…

ದಿನಗೂಲಿ ನೌಕರರಿಗೆ ದಸರಾ ಗಿಫ್ಟ್: ವೇತನ ಶ್ರೇಣಿ, ಆರ್ಥಿಕ ಸೌಲಭ್ಯ ಹೆಚ್ಚಳ

ಬೆಂಗಳೂರು: ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅನ್ವಯ ಅರ್ಹ ದಿನಗೂಲಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳ ಅನ್ವಯ ಆರ್ಥಿಕ ಸೌಲಭ್ಯ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. Read more…

BREAKING: ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಕರೆದ ನ್ಯಾಯಮೂರ್ತಿ ಶ್ರೀಶಾನಂದ ವಿಷಾದ

ಬೆಂಗಳೂರು: ಗೋರಿಪಾಳ್ಯವನ್ನು ‘ಪಾಕಿಸ್ತಾನ’ ಎಂದು ಕರೆದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ವಿಷಾದ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಇತ್ತೀಚೆಗೆ ನ್ಯಾಯಾಲಯದ ವಿಚಾರಣೆ ವೇಳೆ ನೀಡಿದ Read more…

ರಾಜ್ಯದ ದೇಗುಲಗಳಲ್ಲಿ ಪರಿಶುದ್ಧ ಪ್ರಸಾದ: ಸ್ವೀಕರಿಸಲು ಯಾವುದೇ ಆತಂಕ ಬೇಡ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ, ಅನ್ನದಾಸೋಹದ ವ್ಯವಸ್ಥೆಯಿದ್ದು, ಶುದ್ಧ ತುಪ್ಪವನ್ನೇ ಬಳಸಲಾಗುತ್ತಿದೆ. ಹೀಗಾಗಿ ಭಕ್ತರು ಪ್ರಸಾದ ಸ್ವೀಕರಿಸಲು ಯಾವುದೇ ಆತಂಕಪಡಬೇಕಿಲ್ಲ ಎಂದು ಎಂದು ಮುಜರಾಯಿ Read more…

BREAKING: ಶಿವಾಜಿ ಗಣೇಶನ್, ಪದ್ಮರಾಜ ದಂಡಾವತಿ, ಪೂರ್ಣಿಮಾ, ಮಂಜುನಾಥ್ ಸೇರಿ ಅನೇಕ ಪತ್ರಕರ್ತರಿಗೆ TSR, ಮೊಹರೆ ಹಣಮಂತರಾಯ ಪ್ರಶಸ್ತಿ ಘೋಷಣೆ

ಬೆಂಗಳೂರು: ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಟಿ.ಎಸ್.ರಾಮಚಂದ್ರರಾವ್(ಟಿಎಸ್‍ಆರ್)ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆ ಗುರುತಿಸಿ Read more…

ಮಹಿಳೆಯರನ್ನು ವಿಕಾರ ದೃಷ್ಟಿಯಿಂದ ನೋಡುವ ಬಿಜೆಪಿ-ಜೆಡಿಎಸ್: ನಾಯಕರ ಸಾಲು ಸಾಲು ಪ್ರಕರಣಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಬೆಂಗಳೂರು: ಬಿಜೆಪಿ-ಜೆಡಿಎಸ್ ನಾಯಕರು ಮಹಿಳೆಯರನ್ನು ವಿಕಾರ ದೃಷ್ಟಿಯಿಂದ ನೋಡುತ್ತಾರೆ ಎಂದು ಕಿಡಿಕಾರಿರುವ ರಾಜ್ಯ ಕಾಂಗ್ರೆಸ್ ಘಟಕ ಸಾಲು ಸಾಲು ಪ್ರಕರಣಗಳ ಪಟ್ಟಿ ಬಿಡುಗಡೆ ಮಾಡಿದೆ. ಮಹಿಳಾ ಸಮುದಾಯವನ್ನು ಬಿಜೆಪಿ Read more…

BREAKING NEWS: ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚನೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ (ವಿಶೇಷ ತನಿಖಾ ತಂಡ) ರಚನೆ ಮಾಡಿ ಆದೇಶ ಹೊರಡಿಸಿದೆ. ಎಸ್ಐಟಿ ತನಿಖಾ Read more…

BIG UPDATE: ಬೆಂಗಳೂರಿನಲ್ಲಿ ಶ್ರದ್ಧಾ ವಾಕರ್ ಮಾದರಿಯಲ್ಲಿ ಯುವತಿಯ ಬರ್ಬರ ಹತ್ಯೆ: ಮೃತದೇಹವನ್ನು 30ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿರುವ ಹಂತಕ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದೆಹಲಿಯಲ್ಲಿ ನಡೆದಿದ್ದ ಶ್ರದ್ಧಾ ವಾಕರ್ ಮಾದರಿಯಲ್ಲಿಯೇ ಯುವತಿಯ ಬರ್ಬರ ಹತ್ಯೆ ನಡೆದಿದೆ. ವೈಯ್ಯಾಲಿ ಕಾವಲ್ ಪೈಪ್ ಲೈನ್ ರಸ್ತೆಯ ವೀರಣ್ಣ ಭವನದ ಬಳಿಯ Read more…

BIG NEWS: ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಮಾಜಿ ಸಿಎಂ BSY

ಬೆಂಗಳೂರು: ಗಂಗೇನಹಳ್ಳಿ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ಲೋಕಾಯುಕ್ತ ನೋಟೀಸ್ ಜಾರಿ Read more…

BREAKING NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ನೂರು ದಿನಗಳ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಕೊಲೆ ಆರೋಪಿ ನಟ ದರ್ಶನ್ Read more…

BREAKING NEWS: ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ: ಕೊಲೆ ಮಾಡಿ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್ ನಲ್ಲಿಟ್ಟ ಆರೋಪಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದೆಹಲಿಯ ಶ್ರದ್ಧಾ ವಾಕರ್ ಮಾದರಿಯಲ್ಲಿ ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ಮೃತದೇಹವನ್ನು ಪೀಸ್ ಪೀಸ್ ಮಾಡಿ ಪ್ರಿಜ್ ನಲ್ಲಿ ಇಟ್ಟು Read more…

ಕಳ್ಳರ ಜೊತೆ ಸೇರಿಕೊಂಡು ಲಕ್ಷ ಲಕ್ಷ ಕೊಳ್ಳೆ ಹೊಡೆದ ಹೆಡ್ ಕಾನ್ಸ್ ಟೇಬಲ್ ಅರೆಸ್ಟ್

ಬಳ್ಳಾರಿ: ಮೈಸೂರಿನಲ್ಲಿ ಕಳ್ಳರಿಗೆ ಸಾಥ್ ನೀಡಿದ್ದ ಹೆಡ್ ಕಾನ್ಸ್ ಟೇಬಲ್ ಬಂಧನಕ್ಕೀಡಾದ ಬೆನ್ನಲ್ಲೇ ಬಳ್ಳಾರಿಯಲ್ಲಿಯೂ ಇಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಳ್ಳರನ್ನು ಹಿಡಿಯಬೇಕಿದ್ದ ಪೊಲೀಸಪ್ಪನೇ ಕಳ್ಳನಾಗಿ ಲಕ್ಷ Read more…

BREAKING NEWS: ಶಿರೂರು ಗುಡ್ಡ ಕುಸಿತ ಪ್ರಕರಣ: ಕೇರಳ ಮೂಲದ ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಪತ್ತೆ

ಕಾರವಾರ: ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಮೂವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಗಂಗಾವಳಿ ನದಿಯಲ್ಲಿ ಕೇರಳ ಮೂಲದ ಅರ್ಜುನ್ ಲಾರಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ Read more…

BIG NEWS : ‘ಫೇಕ್ ನ್ಯೂಸ್’ ಸೃಷ್ಟಿಕರ್ತರಿಗೆ ‘ಕಠಿಣ ಶಿಕ್ಷೆ’ ನೀಡುವ ಕಾನೂನು ಜಾರಿ : CM ಸಿದ್ದರಾಮಯ್ಯ ಎಚ್ಚರಿಕೆ.!

ಬೆಂಗಳೂರು : ಫೇಕ್ ನ್ಯೂಸ್’ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ನೀಡುವ ಕಾನೂನು ಜಾರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.ಇಂದು ಮೈಸೂರು ಮಾನಸ ಗಂಗೋತ್ರಿ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ Read more…

ರಾಜ್ಯದ ‘ಹಿಂದುಳಿದ ವರ್ಗ’ದ ವಿದ್ಯಾರ್ಥಿಗಳ ಗಮನಕ್ಕೆ : ‘ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.!

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ಸಮುದಾಯದ Read more…

ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ‘ಸ್ನಾತಕೋತ್ತರ ಪದವಿ’ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ- ವಿಜಯಪುರ ಇಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಅಕ್ಕಮಹಾದೇವಿ ಸಂಶೋಧನೆ, ಕೌಶಲ್ಯ ಅಭಿವೃದ್ಧಿ ಮತ್ತು ವಿಸ್ತರಣಾ ಕೇಂದ್ರ-ಉಡುತಡಿಯಲ್ಲಿ ಸ್ನಾತಕೋತ್ತರ ಪದವಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...