alex Certify Karnataka | Kannada Dunia | Kannada News | Karnataka News | India News - Part 201
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವಿವಾದ: ಇದು ಸನಾತನ ಧರ್ಮ ನಿರ್ಮೂಲನೆಗೆ ನಡೆದ ವ್ಯವಸ್ಥಿತ ಸಂಚು: ಜಗನ್ ಬಂಧನಕ್ಕೆ ಯತ್ನಾಳ್ ಆಗ್ರಹ

ವಿಜಯಪುರ: ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದು, ಇದು ಸನಾತನ ಧರ್ಮ ನಿರ್ಮೂಲನೆಗೆ ನಡೆದಿರುವ Read more…

BREAKING : ತುಮಕೂರಿನಲ್ಲಿ ಹಿಂದೂಪರ ಮುಖಂಡ ‘ಪುನೀತ್ ಕೆರೆಹಳ್ಳಿ’ ಅರೆಸ್ಟ್..!

ತುಮಕೂರು : ತುಮಕೂರಿನ ಪೊಲೀಸರು ಹಿಂದೂಪರ ಮಖಂಡ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ತುಮಕೂರಿನ ಕ್ಯಾತ್ಸಂದ್ರ ಬಳಿಯಿರುವ ಟೋಲ್ ಬಳಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಪುನೀತ್ ಕೆರೆಹಳ್ಳಿ ತುಮಕೂರಿನ ಚರ್ಚ್ Read more…

ನಾಗಮಂಗಲದ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡ : ಬಿಜೆಪಿ ಗಂಭೀರ ಆರೋಪ

ಬೆಂಗಳೂರು : ನಾಗಮಂಗಲದ ಗಲಭೆ ಹಿಂದೆ ಕಾಂಗ್ರೆಸ್ ( CONGRESS)  ಕೈವಾಡವಿದೆ ಎಂದು ಬಿಜೆಪಿ (BJP) ಆರೋಪಿಸಿದೆ. ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ಸರ್ಕಾರದ ತುಷ್ಠೀಕರಣದ Read more…

ಬೆಳಗಾವಿಯಲ್ಲಿ ಪ್ಯಾಲೆಸ್ಟೈನ್ ಬಾವುಟ ಹೋಲುವ ಶಾಮಿಯಾನ: ಪೊಲೀಸರಿಂದ ತೆರವು

ಬೆಳಗಾವಿ: ರಾಜ್ಯದ ಹಲವೆಡೆಗಳಲ್ಲಿ ಪ್ಯಾಲೆಸ್ಟೈನ್ ಧ್ವಜ ಪ್ರದರ್ಶನ, ಪ್ಯಾಲೆಸ್ಟೈನ್ ಪರ ಘೋಷಣೆ ಪ್ರಕರಣಗಳು ವರದಿಯಾಗಿವೆ. ಇದರ ಬೆನ್ನಲ್ಲೇ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ಯಾಲೆಸ್ಟೈನ್ ಬಾವುಟ ಹೋಲುವ ಶಾಮಿಯಾನ ಹಾಕಿರುವುದು Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನು ಕೋರಿ ಕೋರ್ಟ್’ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಜಾಮೀನು ಕೋರಿ ನಟ ಅರ್ಜಿ ಸಲ್ಲಿಕೆ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಪೆಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10 ನೇ ಕ್ರಾಸ್, 1ನೇ Read more…

BIG NEWS: ಬೆಂಗಳೂರಿನಲ್ಲಿ ನಿಫಾ ವೈರಸ್ ಆತಂಕ: ಓರ್ವನಲ್ಲಿ ಗುಣಲಕ್ಷಣ ಪತ್ತೆ: 41 ಜನರಿಗೆ ಕ್ವಾರಂಟೈನ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿಫಾ ವೈರಸ್ ಹಾಗೂ ಮಂಕಿಪಾಕ್ಸ್ ಆತಂಕ ಶುರುವಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ಯುವ ನಿಫಾ ವೈರಸ್ ಗೆ ಬಲಿಯಾಗಿದ್ದು, ಆತನ Read more…

ALERT : ಇನ್ಮುಂದೆ ‘ವೈದ್ಯರ ಚೀಟಿ’ ಇಲ್ಲದೇ ‘ಔಷಧಿ’ ಕೊಡುವ ಮೆಡಿಕಲ್ ಸ್ಟೋರ್ ಮೇಲೆ ಕಠಿಣ ಕ್ರಮ : ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ಬೆಂಗಳೂರು : ವೈದ್ಯರ ಚೀಟಿ ಇಲ್ಲದೇ ಮಾತ್ರೆ ಕೊಡುವ ‘ಮೆಡಿಕಲ್ ಸ್ಟೋರ್’ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ Read more…

BREAKING : ನಾಗಮಂಗಲ ಗಲಭೆ ಕೇಸ್ : ತಲೆಮರೆಸಿಕೊಂಡಿದ್ದ ಆರೋಪಿ ‘ಬ್ರೈನ್ ಸ್ಟ್ರೋಕ್’ ನಿಂದ ಸಾವು.!

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿದ್ದ ಗಲಭೆ ಪ್ರಕರಣದ ಆರೋಪಿಯೊಬ್ಬ ಬ್ರೇನ್ ಸ್ಟ್ರೋಕ್ ನಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. 23 ವರ್ಷದ ಯುವಕ Read more…

ಅಮೆರಿಕದಲ್ಲಿ ಸಿಖ್ಖರ ಬಗ್ಗೆ ಹೇಳಿಕೆ : ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಿನಲ್ಲಿ ‘FIR’ ದಾಖಲು

ಬೆಂಗಳೂರು : ಸಿಖ್ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಎಸ್ಸಿ, Read more…

BIG NEWS: ಅಶೋಕ್ ವಿರುದ್ಧದ ಷಡ್ಯಂತ್ರ ನೋಡಿ ದಿಗ್ಭ್ರಮೆಯಾಗಿದೆ: ಬಿಜೆಪಿ ನಾಯಕರ ಕಾಲೆಳೆದ ಡಿಸಿಎಂ

ಬೆಂಗಳೂರು: ಅತ್ಯಾಚಾರ ಹಾಗೂ ಹೆಚ್ ಐವಿ ಸೋಂಕಿತೆ ಬಳಸಿಕೊಂಡು ಹನಿಟ್ರ್ಯಾಪ್ ಷಡ್ಯಂತ್ರದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಬಿಜೆಪಿ Read more…

BIG NEWS: ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋ ಹಂಚಿಕೆ ಇದೊಂದು ಪಾಪದ ಕೃತ್ಯ: ಹೈಕೋರ್ಟ್

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ಇದೊಂದು ಪಾಪದ ಕೃತ್ಯ ಎಂದು ಹೈಕೋರ್ಟ್ ಛೀಮಾರಿ ಹಾಕಿದೆ. ಪ್ರಜ್ವಲ್ ರೇವಣ್ಣ ಪ್ರಕರಣ Read more…

ರಾಜ್ಯದ ರೈತರ ಮಕ್ಕಳಿಗೆ ಮುಖ್ಯ ಮಾಹಿತಿ : ‘ಕೃಷಿ ಡಿಪ್ಲೊಮಾ’ ಕೋರ್ಸ್’ಗೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ (2024-25) ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್ಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೊಮಾ ಕೃಷಿ ದಾಖಲಾತಿಗೆ ಈ ಹಿಂದೆ ಭರ್ತಿ Read more…

BREAKING : ಶಾಸಕ ಮುನಿರತ್ನಗೆ ಮತ್ತೆ ಜೈಲೇ ಗತಿ ; ಅ.5 ರವರೆಗೆ ನ್ಯಾಯಾಂಗ ಬಂಧನ..!

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನಗೆ ಮತ್ತೆ ಜೈಲೇ ಗತಿ ಆಗಿದ್ದು, ಅ.5 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಜಾತಿ ನಿಂದನೆ Read more…

BREAKING : ‘ಅತ್ಯಾಚಾರ’ ಆರೋಪ ಪ್ರಕರಣ : ಶಾಸಕ ‘ಮುನಿರತ್ನ’ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು, Read more…

ರಾಜ್ಯದಲ್ಲಿ ‘ಗಣೇಶ ಉತ್ಸವ’ದ ಮೆರವಣಿಗೆಗಳ ಮೇಲೆ ವ್ಯವಸ್ಥಿತ ದಾಳಿ ನಡೆಯುತ್ತಿದೆ : ಬಿ.ವೈ ವಿಜಯೇಂದ್ರ ಕಿಡಿ

ಬೆಂಗಳೂರು : ರಾಜ್ಯದಲ್ಲಿ ಗಣೇಶ ಉತ್ಸವದ ಮೆರವಣಿಗೆಗಳ ಮೇಲೆ ವ್ಯವಸ್ಥಿತ ದಾಳಿ ನಡೆಯುತ್ತಿದೆ ಎಂದು ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಹಿಂದೆಂದೂ ಘಟಿಸದ ರೀತಿಯಲ್ಲಿ ರಾಜ್ಯದಲ್ಲಿ ಗಣೇಶ ಉತ್ಸವದ ಮೆರವಣಿಗೆಗಳ Read more…

BIG NEWS: ರಾಜ್ಯದ ದೇವಾಲಯಗಳ ಪ್ರಸಾದ ಪರೀಕ್ಷೆಗೆ ಸೂಚನೆ: ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ

ಬೆಂಗಳೂರು: ಕರ್ನಾಟಕದ ಮುಜರಾಯಿ ದೇವಾಲಯಗಳಲ್ಲಿ ನೀಡುವ ಪ್ರಸಾದದ ಗುಣಮಟ್ಟ ಉತ್ತಮಾವಾಗಿದೆ. ಸುರಕ್ಷತವಾಗಿಯೂ ಇದೆ. ಆದಾಗ್ಯೂ ಭಕ್ತರಿಗೆ ಯಾವುದೇ ಅನುಮಾನಕ್ಕೆ ಆಸ್ಪದ ನೀಡಬಾರದು ಎಂಬ ಕಾರಣಕ್ಕೆ ಎಲ್ಲಾ ದೇವಾಲಯಗಳ ಪ್ರಸಾದ Read more…

BIG NEWS : ಮೈಸೂರಿನಲ್ಲಿ ‘ಅನ್ನ’ ಸಿನಿಮಾ ವೀಕ್ಷಿಸಿ ಬಾಲ್ಯದ ನೆನಪು ಮಾಡಿಕೊಂಡ CM ಸಿದ್ದರಾಮಯ್ಯ.!

ಮೈಸೂರು : ಮೈಸೂರಿನ ಡಿ.ಆರ್.ಸಿ ಚಿತ್ರಮಂದಿರದಲ್ಲಿ ಸಿಎಂ ಸಿದ್ದರಾಮಯ್ಯ “ಅನ್ನ” ಸಿನಿಮಾ ವೀಕ್ಷಿಸಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ನಿನ್ನೆ ಮೈಸೂರಿನ ಡಿ.ಆರ್.ಸಿ ಚಿತ್ರಮಂದಿರದಲ್ಲಿ “ಅನ್ನ” Read more…

BIG NEWS: ಐಜಿಪಿ ರಮೇಶ್ ಬಾನೋತ್ ಮಗನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ; ರಸ್ತೆಯಲ್ಲಿ ಕಾರು ನಿಲ್ಲಿಸಿ ದಾಳಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ರೋಡ್ ರೇಜ್ ಘಟನೆಗಳು ಹೆಚ್ಚುತ್ತಿವೆ. ಐಜಿಪಿ ರಮೇಶ್ ಬಾನೋತ್ ಮಗನ ಮೇಲೆಯೇ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ. Read more…

BREAKING : ಬೆಂಗಳೂರಿನಲ್ಲಿ ‘ತ್ರಿಕೋನ ಪ್ರೇಮಕಥೆ’ , ಪ್ರೀತಿಸಿದ ಹುಡುಗಿಗಾಗಿ ಸ್ನೇಹಿತನ ಬರ್ಬರ ಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ತ್ರಿಕೋನ ಪ್ರೇಮಕಥೆ ಕೊಲೆಯಲ್ಲಿ ಅಂತ್ಯವಾಗಿದೆ.ಓರ್ವ ಯುವತಿಗಾಗಿ ಇಬ್ಬರು ಯುವಕರ ನಡುವೆ ಜಗಳ ನಡೆದು ಕೊನೆಯಲ್ಲಿ ಓರ್ವ ಯುವಕ ತನ್ನ ಪ್ರಾಣ ಕಳೆದುಕೊಂಡಿದ್ದಾನೆ. ವರುಣ್ ಹಾಗೂ Read more…

BREAKING : ಮಂಡ್ಯದಲ್ಲಿ ಗಣೇಶ ವಿಸರ್ಜನೆ ವೇಳೆ ಮತ್ತೆ ಗಲಾಟೆ, ಇಬ್ಬರು ಯುವಕರಿಗೆ ಚಾಕು ಇರಿತ

ಮಂಡ್ಯ : ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದು ಯುವಕರಿಗೆ ಚಾಕು ಇರಿದ ಘಟನೆ ಮಂಡ್ಯ ತಾಲೂಕಿನ ಮಾಚಹಳ್ಳಿಯಲ್ಲಿ ನಡೆದಿದೆ. ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ಸಚಿನ್, Read more…

BREAKING NEWS: ಟೆಂಪೋ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ದುರ್ಮರಣ

ನೆಲಮಂಗಲ: ಈರುಳ್ಳಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಟ್ರಕ್ ಗೆ ಟೆಂಪೋ ಡಿಕ್ಕಿ ಹೊಡೆದ ಪಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಬಳಿ ನಡೆದಿದೆ. ಅಪಘಾತದಲ್ಲಿ Read more…

BIG NEWS: ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ ಪ್ರಕರಣ: ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಕಲಬುರಗಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿಶ್ವನಾಥ್ ಜಾಮದಾರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಕೊಲೆ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕಲಬುರಗಿಯ ಅಫಜಲಪುರದಲ್ಲಿ ನಡೆದಿದೆ. Read more…

SHOCKING : ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ಹಾಸನದಲ್ಲಿ 11 ವರ್ಷದ ಬಾಲಕ ಸಾವು.!

ಹಾಸನ : ರಾಜ್ಯದಲ್ಲಿ ಚಿಕ್ಕ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. 11 ವರ್ಷದ ಬಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ Read more…

ನಟ ಚೇತನ್ ಅಹಿಂಸಾ ಅಭಿನಯದ ‘100 ಕ್ರೋರ್ಸ್’ ಸಿನಿಮಾದ ಟ್ರೇಲರ್ ರಿಲೀಸ್

ಬೆಂಗಳೂರು : ನಟ ಚೇತನ್ ಅಹಿಂಸಾ ಅಭಿನಯದ 100 ಕ್ರೋರ್ಸ್ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಚಿತ್ರದಲ್ಲಿ ರಾಹುಲ್ ಟೈಸನ್/ ರಾಹುಲ್ ಹರಿದಾಸ್, ಚೇತನ್ ಕುಮಾರ್, ಐಶ್ವರ್ಯಾ ಭಕುನಿ, Read more…

BIG NEWS : ಖಾತೆಯಲ್ಲಿ ‘ಹಣ’ ಇಲ್ಲದಿದ್ರೂ ‘ಚೆಕ್’ ಮಾನ್ಯ ಮಾಡಿದ ‘ಬ್ಯಾಂಕ್ ಆಫ್ ಮಹಾರಾಷ್ಟ್ರ’ಗೆ ಬಿತ್ತು 1,40,000 ರೂ. ದಂಡ

ಧಾರವಾಡ : ಖಾತೆಯಲ್ಲಿ ಹಣ ಇಲ್ಲದಿದ್ರೂ ಚೆಕ್ ಮಾನ್ಯ ಮಾಡಿದ ಬ್ಯಾಂಕ್ ಆಫ್ ಮಹಾರಾಷ್ಟ್ರಗೆ 1,40,000 ರೂ. ದಂಡ ವಿಧಿಸಲಾಗಿದೆ. ಧಾರವಾಡದ ಕೊಟ್ಟಣದ ಓಣಿ ನಿವಾಸಿ ಸುಮನ್ ಅತ್ತಿಗೇರಿ Read more…

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ರಕ್ಷಿಸಿದ ಯುವಕರು

ಕೊಡಗು: ನದಿ ಮಧ್ಯೆ ಕಲ್ಲು ಬಂಡೆ ಮೇಲೆ ಕುಳಿತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಹಿಳೆಯನ್ನು ಯುವಕರ ಗುಂಪು ರಕ್ಷಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗಿನ Read more…

ಅಕ್ರಮ ಕಸಾಯಿಖಾನೆ ಮೇಲೆ ದಾಳಿ: 265 ಕೆಜಿ ಗೋಮಾಂಸ ವಶಕ್ಕೆ

ಶಿವಮೊಗ್ಗದ ಸೂಳೇಬೈಲ್ ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ವಾದಿ ಎ ಹುದಾ ನಿವಾಸಿ ಅಮೀರ್ ಜಾನ್ ಬಂಧಿತ ಆರೋಪಿ. ಸೂಳೇಬೈಲ್ Read more…

BIG NEWS: ನಾನು ಡಿಸಿಪಿ ಮಗ ಎಂದು ಹೇಳಿ ಸೆಕ್ಯೂರಿಟಿ ಮೇಲೆ ಯುವಕನಿಂದ ಹಲ್ಲೆ; ಅಪಾರ್ಟ್ ಮೆಂಟ್ ಗೆ ಯುವತಿಯರೊಂದಿಗೆ ಬಂದ ವ್ಯಕ್ತಿಯಿಂದ ದಾಳಿ

ಬೆಂಗಳೂರು: ರಾಜ್ಯ ರಾಜದಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಂಡರ ಹುಚ್ಚಾಟ ಮಿತಿ ಮೀರುತ್ತಿದೆ. ಅಪಾರ್ಟ್ ಮೆಂಟ್ ಗೆ ಮಧ್ಯರಾತ್ರಿ ಬಂದ ಅಪರಿಚಿತ ಯುವಕನನ್ನು ಪ್ರಶ್ನೆ ಮಾಡಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: 34 ರೈಲುಗಳಿಗೆ ಹೆಚ್ಚುವರಿ ಬೋಗಿ

ಬೆಂಗಳೂರು: ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ 34 ರೈಲುಗಳಿಗೆ ಅಕ್ಟೋಬರ್ 4 ರಿಂದ 15 ರವರೆಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...