alex Certify Karnataka | Kannada Dunia | Kannada News | Karnataka News | India News - Part 202
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಪ್ಪು ಸುಲ್ತಾನ್, ಔರಂಗಜೇಬ್ ವಿರುದ್ಧ ಅಸಂವಿಧಾನಿಕ ಪದ ಬಳಕೆ: ಯತ್ನಾಳ್ ವಿರುದ್ಧ ದೂರು

ಬಾಗಲಕೋಟೆ: ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ Read more…

ಸ್ಥಿರಾಸ್ತಿಗಳ ಮಾಲೀಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನಗರಾಭಿವೃದ್ಧಿ ಇಲಾಖೆಯು ಬಳ್ಳಾರಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿಸಿದೆ. ಸೆ.23 Read more…

ಜೈಲು ಅಧಿಕಾರಿಗಳ ಆ ಮಾತು ಕೇಳಿ ಸಪ್ಪೆ ಮುಖ ಮಾಡಿಕೊಂಡ ನಟ ದರ್ಶನ್

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಜೈಲು ಸಿಬ್ಬಂದಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಕೋರ್ಟ್ ಆದೇಶ ನೀಡಿದರೂ ತಮಗೆ ಚೇರ್ ನೀಡಿಲ್ಲ. ಪದೇ Read more…

ಭಕ್ತರಿಗೆ ಮುಖ್ಯಮಾಹಿತಿ: ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ

ಚಿಕ್ಕಮಗಳೂರು: ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಮಾಡಲು ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ದೇವಸ್ಥಾನದ ಧರ್ಮದರ್ಶಿ ಡಾ. ಭಿಮೇಶ್ವರ ಜೋಶಿ ಅವರು ಈ ಕುರಿತಾಗಿ Read more…

ನೇಕಾರರಿಗೆ ಗುಡ್ ನ್ಯೂಸ್ : ‘ನೇಕಾರ್ ಸಮ್ಮಾನ್ ಯೋಜನೆಯಡಿ’ ಸಹಾಯಧನಕ್ಕೆ ಅರ್ಜಿ ಆಹ್ವಾನ

ಸರ್ಕಾರದ ಮಹತ್ತರ ಯೋಜನೆಯಾದ ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕವಾಗಿ ಒಂದು ಬಾರಿಗೆ ರೂ. 5 ಸಾವಿರ ಗಳ ಸಹಾಯಧನವನ್ನು ಸರ್ಕಾರದಿಂದ ಡಿ.ಬಿ.ಟಿ Read more…

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತ ರೂ. 2.50 ಲಕ್ಷದೊಳಗಿರುವ ಪರಿಶಿಷ್ಟ ಜಾತಿ/ Read more…

ಅರಮನೆಯಿಂದ ಏಕಾಏಕಿ ರಸ್ತೆಗೆ ನುಗ್ದಿದ ದಸರಾ ಆನೆಗಳು

ಮೈಸೂರು: ನಿನ್ನೆ ರಾತ್ರಿ ಮೈಸೂರು ಅರಮನೆಯಿಂದ ದಸರಾ ಆನೆಗಳು ಏಕಾಏಕಿ ಹೊರಗೆ ಓಡಿ ಬಂದು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಅರಮನೆಯ ಮುಖ್ಯ ದ್ವಾರದಿಂದ ಧನಂಜಯ ಆನೆ ಕಂಜನ್ Read more…

BIG NEWS : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಇನ್ಮುಂದೆ ‘ನಂದಿನಿ’ ತುಪ್ಪ ಬಳಕೆ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪ್ರಸಾದ ತಯಾರಿಕೆಗೆ ಮತ್ತು ಎಲ್ಲಾ ಸೇವೆಗಳಿಗೆ ‘ನಂದಿನಿ’ ತುಪ್ಪ ಬಳಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದ ಧಾರ್ಮಿಕ Read more…

ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲೂ ವರ್ಷಕ್ಕೆ 6 ದಿನ ವೇತನ ಸಹಿತ ಮುಟ್ಟಿನ ರಜೆ

ಬೆಂಗಳೂರು: ರಾಜ್ಯದಲ್ಲಿಯೂ ವರ್ಷಕ್ಕೆ ಆರು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಬಗ್ಗೆ ನೀತಿ ರೂಪಿಸಲು ಸರ್ಕಾರ ಮುಂದಾಗಿದೆ. ಸರ್ಕಾರಿ ಮತ್ತು ಖಾಸಗಿ ಮಹಿಳಾ ಉದ್ಯೋಗಿಗಳಿಗೆ ವಾರ್ಷಿಕ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: KPSCಯಲ್ಲಿ ನೇಮಕಾತಿ ಸುಗ್ಗಿ: ಗ್ರೂಪ್ ಬಿ 1300 ಹುದ್ದೆಗಳಿಗೆ ಅರ್ಜಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಉದ್ಯೋಗ ಅಕಾಂಕ್ಷಿಗಳಿಗೆ ಶುಭ ಸುದ್ದಿ ಸಿಕ್ಕಿದೆ. ಗ್ರೂಪ್ ಬಿ ವೃಂದದ 1,300ಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದೆ. ಕೃಷಿ ಇಲಾಖೆಯ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ತುಮಕೂರು -ಬೆಂಗಳೂರು ನಡುವೆ 2 ಹೊಸ ಮೆಮು ರೈಲು ಸಂಚಾರ

ತುಮಕೂರು – ಬೆಂಗಳೂರಿನ ನಡುವೆ ಎರಡು ಹೊಸ ಮೆಮು ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸೆಪ್ಟೆಂಬರ್ 27ರಂದು ತುಮಕೂರು ರೈಲು ನಿಲ್ದಾಣದಲ್ಲಿ Read more…

ಖಾಲಿ ನಿವೇಶನ ಹೊಂದಿದವರಿಗೆ ಮುಖ್ಯ ಮಾಹಿತಿ: ಸೈಟ್ ಸ್ವಚ್ಚಗೊಳಿಸಿ, ನಾಮಫಲಕ ಅಳವಡಿಸಿಕೊಳ್ಳಲು ಸೂಚನೆ

ಚಿತ್ರದುರ್ಗ ನಗರದ ವ್ಯಾಪ್ತಿಯ ಸಾರ್ವಜನಿಕರು ತಮ್ಮ ನಿವೇಶನಗಳನ್ನು ಸ್ವಚ್ಛಗೊಳಿಸಿಕೊಂಡು ನಾಮಫಲಕ ಅಳವಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ. ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿರುವ ಖಾಲಿ ನಿವೇಶಗಳನ್ನು ಸ್ವಚ್ಚಗೊಳಿಸಲು Read more…

ಕತ್ತೆ ಹಾಲಿನ ವ್ಯವಹಾರ ನಂಬಿ ಕಂಗಾಲಾದ ರೈತರು: ಜೆನ್ನಿ ಮಿಲ್ಕ್ ಕಂಪನಿ ವಿರುದ್ಧ 60 ಕ್ಕೂ ಅಧಿಕ ಮಂದಿ ದೂರು

ಹೊಸಪೇಟೆ: ರೈತರಿಗೆ ಕತ್ತೆಗಳನ್ನು ನೀಡಿ ಅವರಿಂದ ಹಾಲು ಖರೀದಿಸುವ ವ್ಯವಹಾರ ನಡೆಸುತ್ತಿದ್ದ ಜೆನ್ನಿ ಮಿಲ್ಕ್ ಕಂಪನಿ ವಿರುದ್ಧ 60ಕ್ಕೂ ಅಧಿಕ ಮಂದಿ ಹೊಸಪೇಟೆ ನಗರ ಠಾಣೆಗೆ ದೂರು ನೀಡಿದ್ದಾರೆ. Read more…

ಸಾರ್ವಜನಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಯಿಂದ ವಾಹನ ಚಾಲನಾ ತರಬೇತಿ

ಬೆಂಗಳೂರು: ಬಿಎಂಟಿಸಿ ತರಬೇತಿ ಕೇಂದ್ರದಿಂದ ಸಾರ್ವಜನಿಕರಿಗೆ ಲಘು ಮತ್ತು ಬಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಲು ಕೋರಲಾಗಿದೆ. 18 ವರ್ಷ ತುಂಬಿದವರಿಗೆ ಲಘು ವಾಹನ Read more…

ಗಣಪತಿ ವಿಸರ್ಜನೆ ಹಿನ್ನಲೆ ಮದ್ಯ ಮಾರಾಟ ನಿಷೇಧ

ದಾವಣಗೆರೆ: ಗಣೇಶ ವಿಸರ್ಜನೆ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯ ಹಲವೆಡೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪಟ್ಟಣದಲ್ಲಿ ಸೆಪ್ಟೆಂಬರ್ 21 ರಂದು ಮತ್ತು ಸೆಪ್ಟೆಂಬರ್ Read more…

ನಕಲು ದಾಖಲೆ, ಹಕ್ಕುಪತ್ರ ಸೃಷ್ಠಿಸಿ ಮನೆ, ಸೈಟ್ ಮಾರಾಟ; ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ

ಆಶ್ರಯ ಬಡಾವಣೆಯ ನಕಲು ದಾಖಲೆ, ಹಕ್ಕುಪತ್ರ ಸೃಷ್ಠಿಸಿ ಮನೆ, ನಿವೇಶನ ಮಾರಾಟ ಮಾಡುತ್ತಿದ್ದು, ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ ನೀಡಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ನಗರ ಆಶ್ರಯ ಯೋಜನೆಯಡಿ Read more…

BIG NEWS: ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಉಪ ಸಮಿತಿ ನಿರ್ಧಾರ

ಬೆಂಗಳೂರು: ಕಸ್ತೂರಿ ರಂಗನ್ ವರದಿಯಿಂದ ಪಶ್ಚಿಮ ಘಟ್ಟ ವ್ಯಾಪ್ತಿಯ ಗ್ರಾಮಗಳ ಜನರಿಗೆ ಹಾನಿಯಾಗದಂತೆ ವರದಿಯನ್ನು ರಾಜ್ಯದ ಪರವಾಗಿ ತಿರಸ್ಕರಿಸಬೇಕು ಎಂಬುದು ಸೇರದಂತೆ ಮೂರು ರೀತಿಯ ಪ್ರಸ್ತಾವನೆಯನ್ನು ಮುಂದಿನ ಸಚಿವ Read more…

‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ಯಡಿ ಅಭಿವೃದ್ಧಿಹೊಂದಿದ ಸರ್ಕಾರಿ ಶಾಲೆಗಳ ವಿಡಿಯೋ ಶೇರ್ ಮಾಡಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಶಿಕ್ಷಣ ಭವನದಲ್ಲಿ ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಅವರು “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆಜಿ ಅಕ್ಕಿ, Read more…

ರಾಜ್ಯದ ಶಾಲಾ ಮಕ್ಕಳು, ಶಿಕ್ಷಕರಿಗೆ ಭರ್ಜರಿ ಸುದ್ದಿ: ಅ. 3ರಿಂದ ದಸರಾ ರಜೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ಅಕ್ಟೋಬರ್ 3ರಿಂದ 20ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದೆ. ಇಡೀ ರಾಜ್ಯದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ Read more…

BIG NEWS: ಲೋಕ ಅದಾಲತ್ ನಲ್ಲಿ 35.84 ಲಕ್ಷ ಕೇಸ್ ಇತ್ಯರ್ಥ: ಅಪಘಾತ ಪ್ರಕರಣವೊಂದರಲ್ಲಿ 3.75 ಕೋಟಿ ರೂ. ಪರಿಹಾರ

ಬೆಂಗಳೂರು: ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 35.84 ಲಕ್ಷ ಕೇಸ್ ಗಳನ್ನು ಇತ್ಯರ್ಥಪಡಿಸಲಾಗಿದೆ. ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗಿತ್ತು ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ Read more…

BIG NEWS: ನ. 1 ರಂದು ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣ

ಬೆಂಗಳೂರು: ನ. 1 ರಂದು ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣ ಮಾಡಲಾಗುವುದು. ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ Read more…

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜೈಲೇ ಗತಿ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರಿಗೆ ಜೈಲೇ ಗತಿಯಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ. ಸರ್ಕಾರಿ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸುವಂತೆ ವಿಚಾರಣೆ Read more…

ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಗುಡ್ ನ್ಯೂಸ್: ವಿದ್ಯಾನಿಧಿ ಯೋಜನೆ ಸೌಲಭ್ಯಕ್ಕೆ ಅರ್ಜಿ

ವಿದ್ಯಾನಿಧಿ ಯೋಜನೆ ಸೌಲಭ್ಯಕ್ಕಾಗಿ ರಾಜ್ಯದಲ್ಲಿನ ಹಳದಿ ಬೋರ್ಡ್‌ ಟ್ಯಾಕ್ಸಿ ಚಾಲಕರ ಮತ್ತು ಆಟೋ ಚಾಲಕರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ವೆಬ್‌ ಪೋರ್ಟಲ್‌ ಮೂಲಕ ಗ್ರಾಮ ಒನ್‌, Read more…

SHOCKING NEWS: ಇದ್ದಕ್ಕಿದ್ದಂತೆ ನೇಣಿಗೆ ಕೊರಳೊಡ್ಡಿದ ದಂಪತಿ

ಮಂಗಳೂರು: ದಂಪತಿ ಇಬ್ಬರೂ ಇದ್ದಕ್ಕಿದ್ದಂತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಶಿಪಟ್ನದ ಉರ್ದುಗುಡ್ಡದಲ್ಲಿ ನಡೆದಿದೆ. ನೋಣಯ್ಯ ಪೂಜಾರಿ (63) ಹಾಗೂ Read more…

ಒಮ್ಮೆ ಚಾರ್ಜ್ ಮಾಡಿದರೆ ಸಾಕು 323 ಕಿ.ಮೀ ಕ್ರಮಿಸುತ್ತೆ ಈ ಎಲೆಕ್ಟ್ರಿಕ್ ಬೈಕ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಕೆಲ ವಾಹನಗಳ ಬಗ್ಗೆ ದೂರುಗಳು ಬರುತ್ತಿವೆ. ಆದರೆ ಕನ್ನಡಿಗರೇ ಸೇರಿಕೊಂಡು ತಯಾರಿಸಿರುವ ಈ ಎಲೆಕ್ಟ್ರಿಕ್ ಬೈಕ್ ಒಮ್ಮೆ ಚಾರ್ಜ್ Read more…

BREAKING NEWS: ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ: ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ

ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ ಬಳಕೆ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆ ಎಚ್ಚೆತ್ತ ಕರ್ನಾಟಕ ಸರ್ಕಾರ ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ Read more…

BIG NEWS: ರಾಜ್ಯದಲ್ಲಿ ಸರ್ಕಾರ, ಪೊಲೀಸ್‌ ವ್ಯವಸ್ಥೆ ಇದೇ ಎಂಬುದೇ ಮರೆತು ಹೋಗುವಂತಾಗಿದೆ: ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ನಾಗಮಂಗಲದ ಬಳಿಕ ದಾವಣಗೆರೆಯಲ್ಲಿಯೂ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಘಟನೆ ನಡೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ Read more…

ರಾಜ್ಯ ಸರ್ಕಾರದಿಂದ ‘ಕುಶಲಕರ್ಮಿ’ಗಳಿಗೆ ಗುಡ್ ನ್ಯೂಸ್ : ವಿವಿಧ ‘ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ವಾರ್ತೆ): ಬೆಂಗಳೂರು ನಗರ ಜಿಲ್ಲೆಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ Read more…

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಲಾಗಿದೆ. ಪ್ರಸ್ತಕ ಸಾಲಿಗೆ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...