alex Certify Karnataka | Kannada Dunia | Kannada News | Karnataka News | India News - Part 203
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ. ಪ್ರಮುಖ ಸಂಚುಕೋರ ಮುಸ್ತಾಫ ಪೈಚಾರ್ ಗೆ Read more…

BREAKING: ಮರಕ್ಕೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಕೋಲಾರ: ಮರಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್, ಕೋಲಾರ Read more…

ಆರೋಗ್ಯ ಇಲಾಖೆಯ 14500 ಹುದ್ದೆಗಳ ಭರ್ತಿ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 14,523 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆಪ್ಷನ್ ಎಂಟ್ರಿಗೆ ನಾಳೆ ಕೊನೆ ದಿನ

ಬೆಂಗಳೂರು: ಸಿಇಟಿ ರ್ಯಾಂಕಿಂಗ್ ಅಭ್ಯರ್ಥಿಗಳು ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿದೆ. ಇಂಜಿನಿಯರಿಂಗ್, ಯೋಗ Read more…

ಸಿಎಂ ಸಿದ್ದರಾಮಯ್ಯ ಪದತ್ಯಾಗಕ್ಕೆ ಆಗ್ರಹಿಸಿ ಇಂದಿನಿಂದ ಬಿಜೆಪಿ, ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆ ಆರಂಭ

ಬೆಂಗಳೂರು: ಮುಡಾ ಹಗರಣ ಸೇರಿದಂತೆ ವಿವಿಧ ಹಗರಣಗಳ ವಿರುದ್ಧ ವಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಹೋರಾಟ ಕೈಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಇಂದಿನಿಂದ ಮೈಸೂರು Read more…

ಯುವಕರಿಗೆ ವಿದೇಶದಲ್ಲಿ ಉದ್ಯೋಗ: ಸರ್ಕಾರದಿಂದ ಕ್ರಾಂತಿಕಾರಿ ಯೋಜನೆ ಜಾರಿ

ಚಿತ್ರದುರ್ಗ: ಸರ್ಕಾರದ ಕ್ರಾಂತಿಕಾರಿ ಯೋಜನೆಯಿಂದಾಗಿ ರಾಜ್ಯದ ಬಡ ಯುವಕರು ಯೂರೋಪ್, ಹಂಗೇರಿ ಸೇರಿದಂತೆ ವಿವಿಧ ದೇಶಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದು, ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರ ದೂರದೃಷ್ಟಿ Read more…

BIG NEWS: 2015ರ ನಂತರದ ಎಲ್ಲಾ ಅರಣ್ಯ ಒತ್ತುವರಿ ತೆರವುಗೊಳಿಸಲು ಆದೇಶ

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ 2015ರ ನಂತರ ಆಗಿರುವ ಎಲ್ಲಾ ಅರಣ್ಯ ಒತ್ತುವರಿಗಳನ್ನು ತೆರೆವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ Read more…

ತುಂಗಾ ಜಲಾಶಯದ ವ್ಯಾಪ್ತಿಯಲ್ಲಿ ನಾಳೆಯಿಂದ 1 ತಿಂಗಳು ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನ ತುಂಗಾ ಜಲಾಶಯದ ಸುತ್ತ-ಮುತ್ತ ಪ್ರದೇಶದ ವ್ಯಾಪ್ತಿಯಲ್ಲಿ ಆ. 3 ರಿಂದ ಸೆ. 2 ರವರೆಗೆ ಸಿ.ಆರ್.ಪಿ.ಸಿ. ಕಲಂ 144 ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ತುಂಗಾ Read more…

‘ಸರಳ ವಾಸ್ತು’ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಆರೋಪಿ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಸರಳ ವಾಸ್ತು ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣದ ಆರೋಪಿ ಮಹಾಂತೇಶ ಶಿರೂರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ Read more…

ವಯನಾಡು ಗುಡ್ಡ ಕುಸಿತ ದುರಂತ: ನಾಪತ್ತೆಯಾಗಿದ್ದ ರಾಜ್ಯದ 9 ಜನರಲ್ಲಿ 8 ಮಂದಿ ಮೃತದೇಹ ಪತ್ತೆ

ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ರಾಜ್ಯದ ಒಂಬತ್ತು ಜನರ ಪೈಕಿ ಎಂಟು ಜನರ ಶವಗಳು ಪತ್ತೆಯಾಗಿವೆ. ಮೈಸೂರು ಟಿ. ನರಸೀಪುರ ತಾಲೂಕಿನ ಉಕ್ಕಲಗೆರೆ Read more…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಈವರೆಗೆ 11 ಜನ ಸಾವು: 154 ಮನೆ ಸಂಪೂರ್ಣ ಹಾನಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗೆ ಈವರೆಗೆ 11 ಜನ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 154 Read more…

‘ಗೃಹಲಕ್ಷ್ಮಿ’ ಯೋಜನೆ ಫಲಾನುಭವಿ ಮಹಿಳೆಯರಿಗೆ ಸಿಎಂ ಗುಡ್ ನ್ಯೂಸ್: ಜೂನ್, ಜುಲೈ ತಿಂಗಳ ಹಣ ಜಮಾ

ಮಡಿಕೇರಿ: ಮೇ ತಿಂಗಳವರೆಗೆ ಗೃಹಲಕ್ಷ್ಮೀ ಯೋಜನೆ ಹಣ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ Read more…

ಫೇಲಾದ ವಿದ್ಯಾರ್ಥಿಗಳ ಮರು ದಾಖಲಾತಿ: ಸಮವಸ್ತ್ರ, ಪಠ್ಯಪುಸ್ತಕ, ಶೂ, ಸಾಕ್ಸ್ ಬಿಸಿಯೂಟ ಸೇರಿ ಎಲ್ಲಾ ಸೌಲಭ್ಯ

ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಶೇ.25 ರಷ್ಟು ಅನುದಾನ ಮೀಸಲಿರಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ Read more…

ಕನ್ನಡಿಗರಿಗೆ ಗುಡ್ ನ್ಯೂಸ್: ಕನ್ನಡದಲ್ಲೇ ಪರೀಕ್ಷೆ ಬರೆಯಲು ರೈಲ್ವೆ ಇಲಾಖೆ ಅವಕಾಶ

ನೈರುತ್ಯ ರೈಲ್ವೆ ನಡೆಸಲಿರುವ ಲೋಕೋ ಪೈಲೆಟ್ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಲು ರೈಲ್ವೆ ಇಲಾಖೆ ಅವಕಾಶ ಕಲ್ಪಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು, Read more…

ಜೊತೆಯಾಗಿ ಜೀವನ ನಡೆಸಿ ಸಾವಿನಲ್ಲೂ ಒಂದಾದ ದಂಪತಿ: ಪತ್ನಿ ಅಂತ್ಯಸಂಸ್ಕಾರ ಮುಗಿಸಿ ಬರುವಾಗ ಪತಿಗೆ ಹೃದಯಾಘಾತ

ಉಡುಪಿ: ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಬಳಿ ಹಿರಿಯ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. ಗುರಿಕಾರ ಮನೆ ಕೃಷ್ಣ ಪೂಜಾರಿ(58) ಮತ್ತು ಅವರ ಪತ್ನಿ ಮತ್ತು ಪೂಜಾರ್ತಿ(53) ಮೃತಪಟ್ಟವರು. ಕಂಬಳ Read more…

ವಸತಿ ರಹಿತರಿಗೆ ಗುಡ್ ನ್ಯೂಸ್ ; ವಸತಿ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನ

ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಬರುವ ವಸತಿ ರಹಿತ ಲಿಂಗತ್ವ ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ದೇವರಾಜ ಅರಸು ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲು ಅರ್ಜಿ ಅಹ್ವಾನಿಸಲಾಗಿದೆ ಎಂದು Read more…

ನಿರಂತರವಾಗಿ ಕುಸಿಯುತ್ತಿದೆ ಶಿರಾಡಿ ಘಾಟ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಸಂಚಾರ ಬಂದ್

ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರವಾಗಿ ಭೂ ಕುಸಿತ ಸಂಭವಿಸುತ್ತಿದ್ದು, ಇಂದೂ ಕೂಡ ಮತ್ತೆ ಗುಡ್ಡ ಕುಸಿತವಾಗಿದೆ. ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು Read more…

ಬಿಜೆಪಿ ನಡೆಸುತ್ತಿರುವುದು ಪಾದಯಾತ್ರೆಯಲ್ಲ, ‘ಪಾಪದ ಯಾತ್ರೆ’ : ಕಾಂಗ್ರೆಸ್ ಕಿಡಿ

ಬೆಂಗಳೂರು : ಬಿಜೆಪಿ  ನಡೆಸುತ್ತಿರುವುದು  ಪಾದಯಾತ್ರೆಯಲ್ಲ, ಪಾಪದ ಯಾತ್ರೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದೆ. ಬಿಜೆಪಿಯದ್ದು ಪಾದಯಾತ್ರೆಯಲ್ಲ, ಪಾಪದ ಯಾತ್ರೆ! ಭ್ರಷ್ಟಾಚಾರದ ಪಾಪದ ಕೊಡ ತುಂಬಿರುವ Read more…

ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಮುಗಿಸಿದ್ದಾಯ್ತು, ಈಗ HDK ಟಾರ್ಗೆಟ್: ವಿಪಕ್ಷಗಳ ಪಾದಯಾತ್ರೆಗೆ ಸಚಿವ ಕೃಷ್ಣ ಬೈರೇಗೌಡ ತಿರುಗೇಟು

ಚಾಮರಾಜನಗರ: ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ, ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಮುಗಿಸಿದ್ದಾಯ್ತು ಈಗ ಹೆಚ್.ಡಿ.ಕುಮಾರಸ್ವಾಮಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಟಾಂಗ್ ನೀಡಿದ್ದಾರೆ. Read more…

ಬೆಂಗಳೂರಿನ ಪಿ.ಜಿಗಳಿಗೆ ‘CCTV’ ಅಳವಡಿಕೆ ಕಡ್ಡಾಯ ; ಕಮಿಷನರ್ ಬಿ.ದಯಾನಂದ್ ಖಡಕ್ ಸೂಚನೆ

ಬೆಂಗಳೂರು : ಬೆಂಗಳೂರಿನಲ್ಲಿ ಪಿ.ಜಿಗಳಿಗೆ ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಿದೆ ಎಂದು ಬೆಂಗಳೂರು ನಗರ ಕಮಿಷನರ್ ಬಿ.ದಯಾನಂದ್ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಲ್ಲಿರುವ ಪೇಯಿಂಗ್ ಗೆಸ್ಟ್ಗಳಲ್ಲಿ (ಪಿ.ಜಿ) ಸಿಸಿಟಿವಿ Read more…

ಜೆಡಿಎಸ್ ನವರನ್ನು ಬೆದರಿಸಿ ಪಾದಯಾತ್ರೆ; ಬಿಜೆಪಿ ಪಾದಯಾತ್ರೆಗೆ ವಿಷಯವೂ ಇಲ್ಲ, ಅರ್ಥವೂ ಇಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿಚಾರವಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಯ ಪಾದಯಾತ್ರೆಗೆ ಅರ್ಥವೂ ಇಲ್ಲ, ವಿಷಯವೂ ಇಲ್ಲ ಎಂದು ಲೇವಡಿ Read more…

ಕಾಪಿರೈಟ್ ಉಲ್ಲಂಘನೆ ಕೇಸ್ ; ಕೋರ್ಟ್ ನಲ್ಲಿ ಹೋರಾಟ ಮಾಡ್ತೀನಿ ಎಂದ ನಟ ರಕ್ಷಿತ್ ಶೆಟ್ಟಿ..!

ಬೆಂಗಳೂರು : ಕಾಪಿ ರೈಟ್ ಉಲ್ಲಂಘನೆ ಆರೋಪ ಎದುರಿಸುತ್ತಿರುವ ನಟ ರಕ್ಷಿತ್ ಶೆಟ್ಟಿ ವಿಚಾರಣೆಗಾಗಿ ಇಂದು ಪೊಲೀಸ್ ಠಾಣೆಗೆ ಹಾಜರಾಗಿದ್ದರು. ವಿಚಾರಣೆ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದ್ದಾರೆ. Read more…

ಆ.5 ರಂದು ಶಿವಮೊಗ್ಗ ನಗರದ ಹಲವೆಡೆ ನೀರು ಸರಬರಾಜು ವ್ಯತ್ಯಯ

ಶಿವಮೊಗ್ಗ : ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಆರ್.ಎಂ. 9 ಕೊಳವೆ ಮಾರ್ಗದ ಲಿಂಕಿಂಗ್ ಸಂಬಂಧ ಪಂಪಿಂಗ್ ನಿಲುಗಡೆ ಮಾಡುವುದರಿಂದ ಆ.05 ರಂದು ನಗರದ ಸೂಳೆಬೈಲು, ಊರುಗಡೂರು ಮಾರಿಕಾಂಬ Read more…

ಗಮನಿಸಿ: ಕರ್ನಾಟಕ ರಾಜ್ಯ ಮುಕ್ತ ವಿವಿ ವತಿಯಿಂದ ಕೆ-ಸೆಟ್, ಯುಜಿಸಿ-ನೆಟ್ ಪರೀಕ್ಷೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕೆ.ಇ.ಎ (ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಪದವಿ Read more…

ರೇಷ್ಮೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ರೇಷ್ಮೆ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಗಳಾದ ಹೊಸ ಹಿಪ್ಪುನೇರಳೆ ನಾಟಿ ಮತ್ತು ಹಿಪ್ಪು ನೇರಳೆ ನರ್ಸರಿ ಸ್ಥಾಪನೆ ಮಾಡಲು ಸಹಾಯಧನಕ್ಕಾಗಿ ಆರ್ಹರಿಂದ ಆನ್‌ಲೈನ್ Read more…

ಹೆಸರು, ಉದ್ದು ಬೆಳೆಯಲ್ಲಿ ʼತುಕ್ಕು ರೋಗಬಾಧೆʼ ನಿರ್ವಹಣೆಗೆ ಇಲ್ಲಿದೆ ಸಲಹೆ

ರಾಯಚೂರು: ಇಲ್ಲಿಯ ಕೃಷಿ ಇಲಾಖೆ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೆಸರು/ ಉದ್ದು ಬೆಳೆಯಲ್ಲಿ ತುಕ್ಕು (ತಾಮ್ರ) ರೋಗಬಾಧೆಯ ನಿರ್ವಹಣೆಗಾಗಿ ಅಗತ್ಯಕ್ರಮಗಳನ್ನು ಕೈಗೊಳ್ಳಲಾಗಿದ್ದು, ರೈತರು ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಕೃಷಿ Read more…

ಎಲ್ಲಾ 3 ಪ್ರಮುಖ ಪಕ್ಷಗಳ ‘ಮುಡಾ’ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ಶಿಕ್ಷಿಸಬೇಕು : ನಟ ಚೇತನ್ ಅಹಿಂಸಾ ಆಗ್ರಹ

ಬೆಂಗಳೂರು : ಟಿ.ಜೆ ಅಬ್ರಹಾಂ ಓರ್ವ ಬ್ಲ್ಯಾಕ್ ಮೇಲರ್, ಟಿ.ಜೆ.ಅಬ್ರಹಾಂ ಅನೇಕ ಜನರ ಮೇಲೆ ಇದೇ ರೀತಿ ದೂರು ನೀಡಿದ್ದಾನೆ. ಆದರೆ ನಾನು ಯಾವುದೇ ಅಪರಾಧ ಮಾಡಿಲ್ಲ ಎಂದು Read more…

BIG NEWS : ಬಿಜೆಪಿ ಪಾದಯಾತ್ರೆಗೆ ನಮ್ಮ ಅಭ್ಯಂತರ ಏನೂ ಇಲ್ಲ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ ಪಾದಯಾತ್ರೆಗೆ ನಮ್ಮ ಅಭ್ಯಂತರ ಏನೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ನೋಟೀಸಿನಿಂದ ಆರ್. ಅಶೋಕ್ Read more…

ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ? : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ಇಂದ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. Read more…

SHOCKING NEWS: ಹಾಡಹಗಲೇ ತಾಯಿಯಿಂದಲೇ ಮಗು ಕಿಡ್ನ್ಯಾಪ್

ಬೆಂಗಳೂರು: ತಾಯಿಯೊಬ್ಬಳು ತನ್ನದೇ ಮಗುವನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂ ನಲ್ಲಿ ನಡೆದಿದೆ. ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗಲು ಬಸ್ ಗಾಗಿ ಮನೆ ಮುಂದೆ ತಾತನ ಜೊತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...