alex Certify Karnataka | Kannada Dunia | Kannada News | Karnataka News | India News - Part 204
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟಿ.ಜೆ.ಅಬ್ರಹಾಂ ಒಬ್ಬ ಬ್ಲ್ಯಾಕ್ ಮೇಲರ್: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಮುಡಾ ಹಗರಣದಲ್ಲಿ ನನ್ನ ಪಾತ್ರವಿಲ್ಲ. ಯಾವುದೇ ಪರಿಶೀಲನೆ ನಡೆಸದೇ ರಾಜ್ಯಪಾಲರು ಏಕಾಏಕಿ ಶೋಕಾಸ್ ನೋಟಿಸ್ ಜಾರಿ ಮಾಡಿರುವ ಕ್ರಮ ಕಾನೂನು ಬಾಹಿರ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ Read more…

ಒಳಮೀಸಲಾತಿ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಐತಿಹಾಸಿಕವಾಗಿದೆ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪರಿಶಿಷ್ಟರಲ್ಲಿ ಅತಿಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾದುದ್ದಾಗಿದೆ. ಇದನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಸಿಎಂ Read more…

BIG NEWS: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಮೈಸೂರು: ಮುಡಾ ಹಗರಣದಲ್ಲಿ ನನ್ನ ಪಾತ್ರವಿಲ್ಲ. ಆದರೂ ರಾಜ್ಯಪಾಲರು ಅನಗತ್ಯವಾಗಿ ಕಾನೂನು ಬಾಹಿರವಾಗಿ ನನಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ Read more…

ALERT : ‘ವಾ‍ಟ್ಸಾಪ್’ ನಲ್ಲಿ ವಿಡಿಯೋ ಕಾ‍ಲ್ ಮಾಡುವಾಗ ಈ ತಪ್ಪು ಮಾಡಿದ್ರೆ ನಿಮ್ಮ ‘ಬ್ಯಾಂಕ್ ಖಾತೆ’ ಖಾಲಿಯಾಗುತ್ತೆ ಹುಷಾರ್

‘ವಾಟ್ಸಾಪ್’ ಇಂದು ವಿಶ್ವದ ಅತಿದೊಡ್ಡ, ಅತಿ ವೇಗದ ಮೆಸೇಜಿಂಗ್ ಅಪ್ಲಿಕೇಶನ್ ಆಗಿದೆ. ಇದು ಸಾಮಾಜಿಕ ಮಾಧ್ಯಮದ ವಿಶ್ವದ ಅತಿದೊಡ್ಡ ಮೆಸೇಜಿಂಗ್ ಅಪ್ಲಿಕೇಶನ್ ಆಗಿದೆ ಮತ್ತು ವಾಟ್ಸಾಪ್ ಒಡೆತನದ ಮೆಟಾ Read more…

SHOCKING NEWS: ಇನ್ ಸ್ಟಾಗ್ರಾಂ ಲೈವ್ ಮಾಡುತ್ತಲೇ ಪತ್ನಿಯನ್ನು ಇರಿದು ಕೊಂದ ಪತಿ

ಬೆಂಗಳೂರು: ಪತಿ ಹಾಗೂ ಪತ್ನಿ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಇನ್ ಸ್ಟಾಗ್ರಾಂ ಲೈವ್ ಗೆ ಬಂದು ಪತಿ ಮಹಾಶಯ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ Read more…

BIG NEWS: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆ ಘೋಷಿಸಿದ್ದು, ಪಾದಯಾತ್ರೆಗೆ ಅನುಮತಿ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈವರೆಗೆ ಹಲವುಬಾರಿ ಹೇಳಿಕೆ ನೀಡಿದ್ದರು. ಆದರೆ ಈಗ Read more…

BREAKING : 8 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 8 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ Read more…

SHOCKING NEWS: ಮೆಟ್ರೋ ಟ್ರ್ಯಾಕ್ ಗೆ ಜಿಗಿದ ನಾಲ್ಕು ವರ್ಷದ ಮಗು: ಕ್ಷಣಾರ್ಧದಲ್ಲಿ ತಪ್ಪಿದ ಭಾರಿ ಅನಾಹುತ

ಬೆಂಗಳೂರು: ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಟ್ರ್ಯಾಕ್ ಗೆ ನಾಲ್ಕು ವರ್ಷದ ಮಗು ಜಿಗಿದು, ಅವಾಂತರ ಸೃಷ್ಟಿಸಿರುವ ಘಟನೆ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ Read more…

BREAKING : ಸಾವಿನಲ್ಲೂ ಒಂದಾದ ಅಣ್ಣ ತಂಗಿ ; ರೈಲಿಗೆ ತಲೆ ಕೊಟ್ಟು ಇಬ್ಬರು ಆತ್ಮಹತ್ಯೆಗೆ ಶರಣು..!

ಚಿಕ್ಕಬಳ್ಳಾಪುರ : ರೈಲಿಗೆ ತಲೆ ಕೊಟ್ಟು ಅಣ್ಣ-ತಂಗಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರದಲ್ಲಿ ನಡೆದಿದೆ. ಮೃತರನ್ನು ಪ್ರಭು (25) ನವ್ಯ (23) ಎಂದು ಗುರುತಿಸಲಾಗಿದೆ. Read more…

BIG NEWS: ಬಿಜೆಪಿ-ಜೆಡಿಎಸ್ ಪಾದಯಾತ್ರೆ: ಬೆಂಗಳೂರಿನಲ್ಲಿ ಅವಕಾಶವಿಲ್ಲ: ಕಮಿಷ್ನರ್ ದಯಾನಂದ ಸ್ಪಷ್ಟನೆ

ಬೆಂಗಳೂರು: ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ನಡೆಸಲು ಮುಂದಾಗಿರುವ ಪಾದಯಾತ್ರೆಗೆ ಅನುಮತಿ ಇಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

ಕೋಲಾರ: ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ. ಅಡ್ಡಗಲ್ ಬಳಿ Read more…

ಇನ್ಫೋಸಿಸ್ ಗೆ 32,000 ಕೋಟಿ ‘GST’ ನೋಟಿಸ್ ಹಿಂಪಡೆದ ಕರ್ನಾಟಕ ಸರ್ಕಾರ

ಬೆಂಗಳೂರು : GST  ಕ್ಲೈಮ್ ಗೆ ಸಂಬಂಧಿಸಿದಂತೆ ‘ಪ್ರೀ-ಶೋಕಾಸ್’ ನೋಟಿಸ್ ನ್ನು ಹಿಂತೆಗೆದುಕೊಳ್ಳುವಂತೆ ಕರ್ನಾಟಕ ರಾಜ್ಯ ಪ್ರಾಧಿಕಾರಗಳಿಂದ ಮಾಹಿತಿ ಬಂದಿದೆ ಎಂದು ಇನ್ಫೋಸಿಸ್ ಘೋಷಿಸಿದೆ. ಜಿಎಸ್ಟಿ ಗುಪ್ತಚರ ನಿರ್ದೇಶನಾಲಯ Read more…

ಯಜಮಾನಿಯರಿಗೆ ಗುಡ್ ನ್ಯೂಸ್ ; ಈ ವಾರ ನಿಮ್ಮ ಖಾತೆಗೆ 2 ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2000 ಹಣ ನೀಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯು ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ Read more…

BREAKING NEWS: ಮಟನ್ ಊಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಸಾವು

ರಾಯಚೂರು: ಮಟನ್ ಊಟ ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. Read more…

BREAKING : ‘KEA’ ಯಿಂದ ‘PSI’ ಸೇರಿ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪಿಎಸ್ ಐ ಸೇರಿ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸಿದೆ. ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಪರೀಕ್ಷೆಗಳ Read more…

ಇನ್ಮುಂದೆ ಶೇ.40ಕ್ಕಿಂತ ಕಡಿಮೆ ಅಂಗವಿಕಲತೆ ಹೊಂದಿದ್ರೂ ಸಿಗುತ್ತೆ ಅಂಗವೈಕಲ್ಯ ಪ್ರಮಾಣ ಪತ್ರ , UDID ಕಾರ್ಡ್

ಬೆಂಗಳೂರು : ಇನ್ಮುಂದೆ ಶೇ 40ಕ್ಕಿಂತ ಕಡಿಮೆ ಅಂಗವಿಕಲತೆ ಹೊಂದಿದ್ರೂ ಸಿಗುತ್ತೆ ಅಂಗವೈಕಲ್ಯ ಪ್ರಮಾಣ ಪತ್ರ , ಯುಡಿಐಡಿ ಕಾರ್ಡ್ ನೀಡಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಹೌದು. Read more…

ಮುಂದುವರೆದ ಮಳೆಯ ಅಬ್ಬರ: ಪುತ್ತೂರಿನಲ್ಲಿ ಗುಡ್ಡ ಕುಸಿತ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ

ಮಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭೂ ಕುಸಿತ, ಗುಡ್ಡ ಕುಸಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಗುಡ್ಡ Read more…

ಭಾರಿ ಮಳೆ ಮುನ್ಸೂಚನೆ: ಇಂದು ಹಲವೆಡೆ ಶಾಲಾ, ಕಾಲೇಜಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉತ್ತರ Read more…

ರಾಜ್ಯಕ್ಕೆ ಈಗ ಕೇಳಿದಷ್ಟು ‘ಅಕ್ಕಿ’ ಕೊಡಲು ಸಿದ್ಧವಾದ ಕೇಂದ್ರ ಸರ್ಕಾರ….!

ಈ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರ ತಾನು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಉಚಿತ ಅಕ್ಕಿ ವಿತರಿಸಲು ಹಣ ನೀಡಿ ಭಾರತೀಯ ಆಹಾರ ನಿಗಮದಿಂದ ಅಕ್ಕಿ ಖರೀದಿಸಲು ಮುಂದಾದಾಗ Read more…

ಉನ್ನತ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಮತ್ತೊಂದು ‘ಗುಡ್ ನ್ಯೂಸ್’

ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ಮತ್ತು ಸ್ನಾತಕೋತರ ಪದವಿ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಖಾಲಿ ಉಳಿಯುವ ಸೀಟುಗಳಿಗೆ ವಿವಿಗಳೇ ಪ್ರವೇಶ ಪರೀಕ್ಷೆ ನಡೆಸಿ ದಾಖಲಾತಿ Read more…

ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಗೆ ‘ಗ್ರೀನ್ ಸಿಗ್ನಲ್’

ರೈತರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಕೇಂದ್ರ ಸರ್ಕಾರದ ಹವಾಮಾನ ಆಧರಿತ ಬೆಳೆ ವಿಮೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ ತಿಂಗಳ ಅಂತ್ಯದವರೆಗೆ ವಿಸ್ತರಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ಉಡುಪಿ Read more…

ಆ. 25ರಂದು ಐಬಿಪಿಎಸ್ ಪರೀಕ್ಷೆ ಹಿನ್ನಲೆ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಮುಂದೂಡಲು ಸರ್ಕಾರ ಚಿಂತನೆ

ಬೆಂಗಳೂರು: ಆಗಸ್ಟ್ 25ರಂದು ನಿಗದಿಯಾಗಿರುವ 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಆ. 14ರ ನಂತರ ನೀಟ್ ಸೇರಿ ಎಲ್ಲಾ ಕೋರ್ಸುಗಳಿಗೆ ಒಟ್ಟಿಗೆ ಕೌನ್ಸೆಲಿಂಗ್

ಬೆಂಗಳೂರು: ನೀಟ್ ಕೌನ್ಸೆಲಿಂಗ್ ವರೆಗೂ ಕಾಯಿದೆ ವೈದ್ಯಕೀಯೇತರ ಕೋರ್ಸ್ ಗಳ ಪ್ರವೇಶಕ್ಕೆ ಕೌನ್ಸೆಲಿಂಗ್ ನಡೆಸಲು ಚಿಂತನೆ ನಡೆಸಿದ್ದು, ರಾಜ್ಯ ಸರ್ಕಾರ ಇದೀಗ ಎಲ್ಲಾ ಕೋರ್ಸುಗಳಿಗೂ ಆಗಸ್ಟ್ 14ರ ನಂತರ Read more…

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ: ಕೆಇಎ ಫಲಿತಾಂಶ ಪ್ರಕಟ

ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿಯ ವಿವಿಧ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಗಳ ಫಲಿತಾಂಶವನ್ನು ಕರ್ನಾಟಕ Read more…

ಕನ್ನಡಿಗರಿಗೆ ರೈಲ್ವೆ ಇಲಾಖೆ ಶಾಕ್: ಕನ್ನಡದಲ್ಲಿ ಪರೀಕ್ಷೆಗೆ ಅರ್ಜಿ ಸ್ವೀಕರಿಸಿ ಹಿಂದಿ, ಇಂಗ್ಲಿಷ್ ನಲ್ಲಿ ಬರೆಯಲು ಷರತ್ತು

ಬೆಂಗಳೂರು: ಲೋಕೋ ಪೈಲಟ್ ಹುದ್ದೆಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅರ್ಜಿ ಸ್ವೀಕರಿಸಿದ ನೈರುತ್ಯ ರೈಲ್ವೆ ಸುತ್ತೋಲೆಯಲ್ಲಿ ಹಿಂದಿ, ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಷರತ್ತು ವಿಧಿಸಿದೆ. ಇದರಿಂದಾಗಿ Read more…

ವರ್ಗಾವಣೆ ನಿರೀಕ್ಷೆಯಲ್ಲಿರುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ಇಂದಿನಿಂದ ಕೌನ್ಸೆಲಿಂಗ್

ಮಡಿಕೇರಿ: 2023-24 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಪ್ರೌಢಶಾಲಾ ಸಹ ಶಿಕ್ಷಕರು, Read more…

ಪರಿಶಿಷ್ಟರಲ್ಲಿ ಒಳ ಮೀಸಲಾತಿ: ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಸಿಎಂ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಗಳು ಎಸ್ಸಿ, ಎಸ್ಟಿ ಜನರಿಗೆ ಒಳ ಮೀಸಲಾತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ತೀರ್ಪನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, Read more…

ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋ ಅಸಲಿ: ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅವು ಅಸಲಿ ಎಂದು ಎಫ್ಎಸ್ಎಲ್ ವರದಿ ಬಂದಿದೆ. ಅಶ್ಲೀಲ ವಿಡಿಯೋಗಳು ನಕಲಿಯಲ್ಲ, Read more…

BREAKING: ಅಜ್ಞಾತ ಸ್ಥಳಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಿಂದ ಬೆಂಗಾವಲು ವಾಹನ ಬಿಟ್ಟು ಸಿದ್ದರಾಮಯ್ಯ ತೆರಳಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೋಟಿಸ್ ನೀಡಿದ್ದು, ನೋಟಿಸ್ Read more…

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಯತ್ನಾಳ್, ರಮೇಶ್ ಜಾರಕಿಹೊಳಿ, ಪ್ರತಾಪ್, ಕುಮಾರ್ ಬಂಗಾರಪ್ಪ ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಬಿಜೆಪಿಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಕುಮಾರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...