alex Certify Karnataka | Kannada Dunia | Kannada News | Karnataka News | India News - Part 205
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ.ಕೆ ವಿರುದ್ಧ ಅಕ್ರಮ ಡಿನೊಟಿಫಿಕೇಷನ್ ಪ್ರಕರಣ: ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣದ ಬಗ್ಗೆ ಸಾಲು ಸಾಲು ಆರೋಪ ಮಾಡುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕರು, ಮಾಜಿ Read more…

ವಸತಿ ನಿಲಯದ ವಾರ್ಡನ್ ನಿಂದ ಮಹಿಳಾ ಸ್ವಚ್ಛತಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ದೂರು ದಾಖಲು

ಕಾರವಾರ: ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಾರ್ಡನ್, ಮಹಿಳಾ ಸ್ವಚ್ಛತಾ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೊಜಳ್ಳಿ Read more…

BREAKING NEWS: ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ

ಕೊಡಗು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೊಡಗು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಅಸ್ಸಾಂ ಮೂಲದ ಕೂಲಿ Read more…

BIG NEWS: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ಲಡ್ಡು ತಯಾರಿ ಆರೋಪ: ಭಕ್ತರ ಭಾವನಾತ್ಮಕ ಸಂಬಂಧ ಜೊತೆ ಯಾರೂ ಆಟವಾಡಬಾರದು: ಸಿ.ಟಿ.ರವಿ ಕಿಡಿ

ಚಿಕ್ಕಮಗಳೂರು: ಹಿಂದಿನ ವೈಎಸ್ ಆರ್ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ಲಡ್ಡು ತಯಾರಿಸಲಾಗುತ್ತಿತ್ತು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದು, ಭಾರಿ Read more…

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಉರುಳಿ ಬಿದ್ದ ಲಾರಿ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಲಾರಿ ಘಟಪ್ರಭಾ ನದಿಗೆ ಉರುಳಿ ಬಿದ್ದ ಘಟನೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಲಾರಿ ನದಿಗೆ ಬೀಳುತ್ತಿದ್ದಂತೆ ಚಾಲಕ ಈಜಿ ದಡ Read more…

BIG NEWS: ವಿಧಾನ ಪರಿಷತ್ ಉಪಚುನಾವಣೆ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಡೇಟ್ ಫಿಕ್ಸ್

ಬೆಂಗಳೂರು: ವಿಧಾನ ಪರಿಷತ್ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೋಟ ಶ್ರೀನಿವಾಸ್ ಪೂಜಾರಿ ರಾಜುನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ Read more…

ಪ್ಯಾಲೆಸ್ಟೈನ್ ಧ್ವಜ ಹಿಡಿದರೆ ತಪ್ಪೇನು? ಕೇಂದ್ರ ಸರ್ಕಾರವೇ ಬೆಂಬಲ ಘೋಷಿಸಿದೆ ಎಂದ ಸಚಿವ ಜಮೀರ್ ಅಹ್ಮದ್

ಬೆಂಗಳೂರು: ಚಿಕ್ಕಮಗಳೂರು, ಕೋಲಾರ ಸೇರಿದಂತೆ ವಿವಿಧೆಡೆ ಪ್ಯಾಲೆಸ್ಟೈನ್ ಧ್ವಜ ಹಿಡಿದು ಕಿಡಿಗೇಡಿಗಳ ಓಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದು, ಧ್ವಜ ಹಿಡಿದರೆ ತಪ್ಪಿಲ್ಲ ಎಂದು Read more…

BIG NEWS : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಅದ್ದೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಿಸಲು ಕ್ರಮ ಕೈಗೊಳ್ಳಿ : ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.ರಾಜ್ಯೋತ್ಸವ ಪ್ರಶಸ್ತಿ – 2024ರ ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50ರ Read more…

BIG NEWS: ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ಉದ್ಯಮಿಗೆ ಯುವತಿಯಿಂದ ಹನಿಟ್ರ್ಯಾಪ್: 40 ಲಕ್ಷ ದೋಚಿದ ಗ್ಯಾಂಗ್

ಬೆಂಗಳೂರು: ಸಿನಿಮಾ ಆಸೆ ತೋರಿಸಿ, ಅವಕಾಶ ನೀಡುವುದಾಗಿ ಹೇಳಿ ಯುವತಿಯೊಬ್ಬಳು ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ 40 ಲಕ್ಷ ರೂಪಾಯಿ ದೋಚಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸಿನಿಮಾ Read more…

BIG NEWS : ‘ಮುಡಾ’ ಹಗರಣದಲ್ಲಿ ‘CM ಸಿದ್ದರಾಮಯ್ಯ’ಗೆ ಮತ್ತೊಂದು ಸಂಕಷ್ಟ, ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುಡಾ ಹಗರಣದ ಕುರಿತು ಸರ್ಕಾರದಿಂದ ವಿವರ ಕೇಳಿ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯ ಮೇಲಿನ ದೂರಿನ ವಿವರಣೆ ಕೇಳಿ Read more…

BIG NEWS : ರಾಜ್ಯದಲ್ಲಿ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯದಲ್ಲಿ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬಾಹ್ಯಾಕಾಶ ತಂತ್ರಜ್ಞಾನ ಉದ್ದಿಮೆಗಳು ಮತ್ತು ನವೋದ್ಯಮಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯದಲ್ಲಿ Read more…

BREAKING : ಅತ್ಯಾಚಾರ ಕೇಸ್ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ |Prajwal Revanna

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯ ತೀರ್ಪುನ್ನು ಹೈಕೋರ್ಟ್ ಕಾಯ್ದಿರಿಸಿದೆ. ಹೈಕೋರ್ಟ್ನ ಜನಪ್ರತಿನಿಧಿಗಳ ಪೀಠದಲ್ಲಿ ಎರಡು ಕೇಸ್ ಗಳಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ Read more…

BIG NEWS: ಮುನಿರತ್ನ ವಿರುದ್ಧ ಸಿಡಿದೆದ್ದ ಕಾಂಗ್ರೆಸ್: ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ಬಿಜೆಪಿ ಶಸಕ ಮುನಿರತ್ನ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿಬಂದಿದ್ದು, ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅಲ್ಲದೇ ಹನಿಟ್ರ್ಯಾಪ್ Read more…

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರಸ್ತಕ ಸಾಲಿನ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ ಕೋರ್ಸ್ ಮತ್ತು Read more…

BREAKING : ಬೆಂಗಳೂರಿನ M.S ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಸ್ಥಳಕ್ಕೆ ಅಗ್ನಿಶಾಮಕ ದಳ ದೌಡು..!

ಬೆಂಗಳೂರು : ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ 3 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ Read more…

BIG NEWS: ಸಿದ್ದರಾಮಯ್ಯ ಮುಖ್ಯಮಂತ್ರಿಯಾದ್ಮೇಲೆ ಹಿಟ್ಲರ್ ಆಗಿದ್ದಾರೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ

ಬೆಂಗಳೂರು: ನಾಗಮಂಗಲ ಗಲಭೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಕ್ಕೆ ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿರುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. Read more…

BREAKING : ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಆಯ್ಕೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಕೋಡಿಕಲ್ , ಉಪಮೇಯರ್ ಆಗಿ ಬಿಜೆಪಿ ಬೆಂಬಲಿತ ಸದಸ್ಯೆ ಭಾನುಮತಿ ಆಯ್ಕೆ Read more…

ಗಣೇಶ ವಿಸರ್ಜನೆ ವೇಳೆ ಗಲಾಟೆ: ಯುವಕನ ಮೇಲೆ ಬ್ಲೇಡ್ ನಿಂದ ಹಲ್ಲೆ; ಕಿವಿ ಕಟ್

ಚಿಕ್ಕಮಗಳೂರು: ಗಣಪತಿ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುವ ವಿಚಾರವಾಗಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಮೇಲೆ ಬ್ಲೇಡ್ ನಿಂದ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರಿನ ಗವನಗಳ್ಳಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು Read more…

BIG NEWS : ಗುತ್ತಿಗೆದಾರರ ಸಂಘದ ಅಧ್ಯಕ್ಷ ‘ಕೆಂಪಣ್ಣ’ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ ರಾಜ್ಯ ಗುತ್ತಿಗೆದಾರರ ಸಂಘದ Read more…

BIG NEWS: ತನಿಖೆ ಮಾಡಿ ಎಂದಿದ್ದಕ್ಕೆ ನನ್ನ ವಿರುದ್ಧವೇ ಕೇಸ್: ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿದೆ; ಗೊಡ್ಡು ಬೆದರಿಕೆಗೆ ಹೆದರಲ್ಲ ಎಂದ ಆರ್.ಅಶೋಕ್

ಬೆಂಗಳೂರು: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೆ ಆರೋಪದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ವಿಚಾರವಾಗಿ ಸರ್ಕಾರದ ವಿರುದ್ಧ ಕಿಡಿ Read more…

ಬೆಂಗಳೂರಲ್ಲಿ ‘ಟೋಲ್’ ಕಟ್ಟುವ ವಿಚಾರಕ್ಕೆ ಪುಂಡರ ಕಿರಿಕ್ : ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ದಾಂಧಲೆ .!

ಬೆಂಗಳೂರಲ್ಲಿ ‘ಟೋಲ್’ ಕಟ್ಟುವ ವಿಚಾರಕ್ಕೆ ಪುಂಡರ ಕಿರಿಕ್ : ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ದಾಂಧಲೆ ಬೆಂಗಳೂರು : ಟೋಲ್ ಹಣ ಕೊಡಲ್ಲ ಎಂದು ಪುಂಡರು ಸಿಬ್ಬಂದಿ ಮೇಲೆ Read more…

BREAKING : ರಾಹುಲ್ ಗಾಂಧಿ ನಂ.1 ಉಗ್ರ ಎಂದಿದ್ದ ಕೇಂದ್ರ ಸಚಿವ ರವನೀತ್ ಸಿಂಗ್ ವಿರುದ್ಧ ‘FIR’ ದಾಖಲು.!

ಬೆಂಗಳೂರು : ರಾಹುಲ್ ಗಾಂಧಿಯನ್ನು ‘ಉಗ್ರ’ ಎಂದಿದ್ದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕೆಪಿಸಿಸಿ ಲೀಗಲ್ ಸೆಲ್ ನಿಂದ ಬೆಂಗಳೂರಿನ Read more…

JOB ALERT : ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನ

ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿಆರ್ಡಬ್ಲ್ಯೂ) ಮತ್ತು ನಗರ ಪ್ರದೇಶಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರ (ಯು.ಆರ್.ಡಬ್ಲ್ಯೂ) ಹುದ್ದೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. Read more…

BIG NEWS: ಅಮ್ಮನಿಗಾಗಿ ಜೈಲಿನಲ್ಲಿ ನಟ ದರ್ಶನ್ ಕನವರಿಕೆ: ಮಗನನ್ನು ನೋಡಲು ಬಳ್ಳಾರಿ ಜೈಲಿಗೆ ಬಂದ ತಾಯಿ ಮೀನಾ

ಬಳ್ಳಾರಿ: ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್, ಬಳ್ಳಾರಿ ಜೈಲಿನಲ್ಲಿ ಅಮ್ಮನಿಗಾಗಿ ಕನವರಿಸುತ್ತಿದ್ದರು. ಮಗನ ಭೇಟಿಗೆಂದು ದರ್ಶನ್ ತಾಯಿ ಮೀನಾ ತೂಗುದೀಪ್ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. Read more…

BREAKING : ಹೃದಯಾಘಾತದಿಂದ ಗುತ್ತಿಗೆದಾರರ ಸಂಘದ ಅಧ್ಯಕ್ಷ ‘ಕೆಂಪಣ್ಣ’ ನಿಧನ

ಬೆಂಗಳೂರು : ಹೃದಯಾಘಾತದಿಂದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ(84) ನಿಧನರಾಗಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ಅ. 15 ರವರೆಗೆ ವಿಸ್ತರಣೆ

ಬೆಂಗಳೂರು : 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ, ಪ್ರವರ್ಗ-1 ರ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲುವ ಅವಧಿಯನ್ನು ಅಕ್ಟೋಬರ್ Read more…

BIG NEWS: ಪಬ್ಲಿಕ್ ಸರ್ವೆಂಟ್ ಈ ರೀತಿ ಮಾಡಿದರೆ ಹೇಗೆ? ಮುನಿರತ್ನ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕನ್ನಡ ಸಾಹಿತ್ಯ ಪರಿಷತ್ತಿನ ಎಡವಟ್ಟು: ಅಧ್ಯಕ್ಷ ಸ್ಥಾನಕ್ಕೆ ಕೊಲೆ ಆರೋಪಿ ಆಯ್ಕೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯ ಜಿಲ್ಲೆ ಸಿದ್ಧವಾಗುತ್ತಿರುವ ಹೊತ್ತಲ್ಲೇ ಕನ್ನಡ ಸಾಹಿತ್ಯ ಪರಿಷತ್ತು ಎಡವಟ್ಟೊಂದನ್ನು ಮಾಡಿದೆ. ತಾಲೂಕು ಸಾಹಿತ್ಯ ಪರಿಷತ್ Read more…

SHOCKING NEWS: ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಯುವಕ

ಹುಬ್ಬಳ್ಳಿ: ಯುವಕನೊಬ್ಬ ತನಗೆ ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದಿರುವ ಘಟನೆ ಹುಬ್ಬಳ್ಳಿಯ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಶೇಂಗಾ ಕೀಳಲೆಂದು ತಂದೆ-ಮಗ ಹೊಲಕ್ಕೆ ಹೋಗಿದ್ದ ವೇಳೆ ಹಸಿರು ಹಾವೊಂದು Read more…

SHOCKING : ಕೊಪ್ಪಳದಲ್ಲಿ ದಾರುಣ ಘಟನೆ : ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಗೆ ಎಸೆದ ಪಾಪಿ ಪತಿ.!

ಕೊಪ್ಪಳ : ಪಾಪಿ ಪತಿಯೋರ್ವ ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಗೆ ಎಸೆದ ಘಟನೆ ಕೊಪ್ಪಳದ ತಾಳಕನಪೂರದಲ್ಲಿ ನಡೆದಿದೆ. ಸಂಗೀತಾ ಎಂಬ ಮಹಿಳೆ ಕೊಲೆಯಾಗಿದ್ದು,  ಪತಿ ಬಾಬು ಎಂಬಾತ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...