alex Certify Karnataka | Kannada Dunia | Kannada News | Karnataka News | India News - Part 205
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ನಾಳೆ ‘ಯುವನಿಧಿ’ ಕಾರ್ಯಕ್ರಮ : ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಹೀಗಿದೆ ಪರ್ಯಾಯ ಮಾರ್ಗ

ಶಿವಮೊಗ್ಗ : ಕರ್ನಾಟಕ ಸರ್ಕಾರ ಆಯೋಜಿಸಿರುವ ಯುವನಿಧಿ ಯೋಜನೆ ಕಾರ್ಯಕ್ರಮವನ್ನು ನಗರದ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ನಿಲುಗಡೆ Read more…

ರಾಮಭಕ್ತರಿಗೆ ಬಿಗ್ ಶಾಕ್ : ಬೆಂಗಳೂರು-ಅಯೋಧ್ಯೆ ವಿಮಾನ ಪ್ರಯಾಣ ದರ ಶೇ.400ರಷ್ಟು ಏರಿಕೆ

ಬೆಂಗಳೂರು : ಜನವರಿ 22 ರಂದು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಈ ಐತಿಹಾಸಿಕ ಕ್ಷಣವನ್ನು ತುಂಬಿಕೊಳ್ಳಲು ಇಡೀ ದೇಶವೇ ಸಜ್ಜಾಗಿದೆ. ಇದೀಗ ಅಯೋಧ್ಯೆಗೆ ಹೊರಟ ಕನ್ನಡಿಗರಿಗೆ ಬಿಗ್ Read more…

ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ನಿಧನ; ಸಾವಿನಲ್ಲಿಯೂ ಒಂದಾದ ವೃದ್ಧ ದಂಪತಿ

ಶಿವಮೊಗ್ಗ: ಪತಿ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ಹೃದಯಾಘಾತದಿಂದ ಪತ್ನಿಯೂ ಕೊನೆಯುಸಿರೆಳೆದಿದ್ದು, ವೃದ್ಧ ದಂಪತಿ ಸಾವಿನಲ್ಲಿಯೂ ಒಂದಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಾವಂತೂರು ಗ್ರಾಮದಲ್ಲಿ ನಡೆದಿದೆ. ವಯೋಸಹಜ Read more…

ವೈದ್ಯಕೀಯ ಸಿಬ್ಬಂದಿಗಳಿಗೆ ‘ಫ್ಲೂ ವ್ಯಾಕ್ಸಿನ್’ ನೀಡಲು ನಿರ್ಧಾರ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ವೈದ್ಯಕೀಯ ಸಿಬ್ಬಂದಿಗಳಿಗೆ ‘ಫ್ಲೂ ವ್ಯಾಕ್ಸಿನ್’ ನೀಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿದೆ. ಆದರೂ ಪ್ರತಿನಿತ್ಯ 6,500 Read more…

BIG NEWS : ರಾಜ್ಯದ ದೇವಾಲಯಗಳಲ್ಲಿ ‘ವಸ್ತ್ರ ಸಂಹಿತೆ’ ಜಾರಿ ಇಲ್ಲ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಬೆಂಗಳೂರು : ಬೆಂಗಳೂರಿನ 50 ದೇವಾಲಯಗಳು ಸೇರಿದಂತೆ ರಾಜ್ಯದಾದ್ಯಂತ 500 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ವಸ್ತ್ರ ಸಂಹಿತೆಯನ್ನು ಜಾರಿಗೆ ತರುವ ನಿರ್ಧಾರಗಳನ್ನು ಕರ್ನಾಟಕದ ದೇವಾಲಯಗಳು, Read more…

BIG NEWS: ನಮ್ಮ ಮೆಟ್ರೋ ನೂತನ ನಿರ್ದೇಶಕರಾಗಿ ಮಹೇಶ್ವರ್ ರಾವ್ ನೇಮಕ

ಬೆಂಗಳೂರು: ನಮ್ಮ ಮೆಟ್ರೋ ನೂತನ ನಿರ್ದೇಶಕರಾಗಿ ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸಂಸದ ತೇಜಸ್ವಿ ಸೂರ್ಯ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಬಿಎಂ Read more…

BIG NEWS : ‘ಯುವನಿಧಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ರಾಜ್ಯಾದ್ಯಂತ ಇದುವರೆಗೆ 61,700 ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದ್ದು, ರಾಜ್ಯಾದ್ಯಂತ 61,700 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ Read more…

BREAKING : ಬೆಳಗಾವಿಯಲ್ಲಿ ಹಲ್ಲಿ ಬಿದ್ದಿದ್ದ ಕ್ಷೀರಭಾಗ್ಯದ ಹಾಲು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥ

ಬೆಳಗಾವಿ : ಹಲ್ಲಿ ಬಿದ್ದಿದ್ದ ಕ್ಷೀರಭಾಗ್ಯದ ಹಾಲು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ Read more…

BIG NEWS: ವಿಮಾನದಲ್ಲಿಯೇ ‘ರಾಮ ನಾಮ ಜಪ’ ಬರೆದ ಕಾಂಗ್ರೆಸ್ ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು: ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿರುವ ವಿಚಾರವಾಗಿ ಒಂದೆಡೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ Read more…

BIG NEWS: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಕೇಸ್: 34 ಸ್ಕ್ಯಾನಿಂಗ್ ಸೆಂಟರ್ ಸೀಜ್; 156 ನಕಲಿ ವೈದ್ಯರು ಪತ್ತೆ

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ ನಡೆಸಿದ ದಾಳಿಯಲ್ಲಿ ಈವರೆಗೆ 34 ಅನಧಿಕೃತ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಸೀಜ್ Read more…

ʻನಾವೂ ರಾಮಭಕ್ತರೇ……ʼ ಬಿಜೆಪಿಯವರಂತೆ ರಾಮನ ಹೆಸರಲ್ಲಿ ರಾಜಕಾರಣ ಮಾಡುವವರಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಮಮಂದಿರಕ್ಕೆ ನಮ್ಮ ವಿರೋಧವಲ್ಲ, ಮಂದಿರದ ಹೆಸರಲ್ಲಿ ಬಿಜೆಪಿ ಮಾಡುತ್ತಿರುವ ರಾಜಕಾರಣಕ್ಕೆ ನಮ್ಮ ವಿರೋಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೂ ರಾಮಭಕ್ತರೇ, Read more…

BIG NEWS: ಕಾಂಗ್ರೆಸ್ ನ ತುಷ್ಟೀಕರಣದ ಪರಾಕಾಷ್ಠೆಯನ್ನು ಜನರು ಗಮನಸುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಬೆಂಗಳೂರು: ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿರುವ ಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ Read more…

Be Alert : ಕೋವಿಡ್ ಎಫೆಕ್ಟ್ : ಬೆಂಗಳೂರಿನ ಶೇ 30.ರಷ್ಟು ಮಂದಿಗೆ ಗೊರಕೆ ಸಮಸ್ಯೆ , ಇರಲಿ ಈ ಎಚ್ಚರ

ಬೆಂಗಳೂರು : ಕೋವಿಡ್ ಸೋಂಕಿನ ಪರಿಣಾಮದ ಹಿನ್ನೆಲೆ ಬೆಂಗಳೂರಿನ ಶೇ 30.ರಷ್ಟು ಮಂದಿಗೆ ಗೊರಕೆ ಸಮಸ್ಯೆ ಹೆಚ್ಚಳವಾಗುತ್ತಿದೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಶೇ 30 ರಷ್ಟು ಮಂದಿಗೆ ಗೊರಕೆ Read more…

ವಿದ್ಯಾರ್ಥಿಗಳ ಗಮನಕ್ಕೆ : ‘NMMS’ ಪರೀಕ್ಷೆಯ ಕೀ ಉತ್ತರ ಪ್ರಕಟ, ಆಕ್ಷೇಪಣೆ ಆಹ್ವಾನ

ಬೆಂಗಳೂರು : 2023-24ನೇ ಸಾಲಿನ NMMS ಪರೀಕ್ಷೆಯ ಕೀ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು 16.01.2024ರ ಸಂಜೆ 5.30 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು Read more…

3 Roses ಹೆಸರಲ್ಲಿ ನಕಲಿ ಟೀ ಪುಡಿ ತಯಾರಿ; ಮನೆ ಮೇಲೆ ಪೊಲೀಸರ ದಾಳಿ

ಬೆಂಗಳೂರು: ನಕಲಿ 3 ರೋಜಸ್ ಟೀ ಪೌಡರ್ ತಯಾರಿಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, 200 ಕೆಜಿ ನಕಲಿ ಟೀ ಪೌಡರ್, ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ Read more…

Be Alert : ರಾಜ್ಯದಲ್ಲಿದ್ದಾರೆ ನಕಲಿ ವೈದ್ಯರು, 156 ಮಂದಿ ಪತ್ತೆ |Fake Doctors

ಬೆಂಗಳೂರು : ರಾಜ್ಯಾದ್ಯಂತ ‘ಸ್ಕ್ಯಾನಿಂಗ್ ಸೆಂಟರ್’ ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿ 156 ನಕಲಿ ವೈದ್ಯರನ್ನು ಪತ್ತೆ ಹಚ್ಚಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆಸಿ Read more…

ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻವಿದ್ಯಾರ್ಥಿವೇತನʼ ಖಾತೆಗೆ ಜಮಾ!

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2023-24ನೇ ಸಾಲಿನ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ Read more…

BIG NEWS: ಲಕ್ಷಾಂತರ ರೂಪಾಯಿ ಸಂಬಳದ ಕೆಲಸ ಬಿಟ್ಟು ಟೆಕ್ಕಿಯೊಬ್ಬ ಪಿಂಪ್ ಆದ ಕಥೆಯಿದು; ಹೈಟೆಕ್ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಮೂವರು ಅರೆಸ್ಟ್

ಬೆಂಗಳೂರು: ಲಕ್ಷಾಂತರ ರೂಪಾಯಿ ಸಂಬಂಳದ ಟೆಕ್ಕಿಯೊಬ್ಬ ದುರಾಸೆಗೆ ಬಿದ್ದು ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ತೊಡಗಿಸಿ ಕೋಟಿ ಕೋಟಿ ಹಣ ಕಳೆದುಕೊಂಡಿದ್ದ. ಆದರೆ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿದ್ದ ಆತ Read more…

‘ಅನ್ನಭಾಗ್ಯಕ್ಕೆ ಅಕ್ಕಿ ಇಲ್ಲ, ಧರ್ಮದ ಹೆಸರಲ್ಲಿ ಮನೆ ಮನೆಗೆ ಅಕ್ಷತೆ ಕೊಡ್ತಿದ್ದಾರೆ’ : ಸಚಿವ ಮಹದೇವಪ್ಪ ಕಿಡಿ

ಬೆಂಗಳೂರು : ಅನ್ನ ಭಾಗ್ಯಕ್ಕೆ ಅಕ್ಕಿ ಇಲ್ಲ, ಧರ್ಮದ ಹೆಸರಲ್ಲಿ ಮನೆ ಮನೆಗೆ ಅಕ್ಷತೆ ಕೊಡ್ತಿದ್ದಾರೆ ಎಂದು ಕೇಂದ್ರದ ವಿರುದ್ಧ ಸಚಿವ ಹೆಚ್.ಸಿ ಮಹದೇವಪ್ಪ ಕಿಡಿಕಾರಿದ್ದಾರೆ. ಈ ಬಗ್ಗೆ Read more…

ದುಬೈನಲ್ಲಿ ಹುಲಿ-ಹೆಬ್ಬಾವುಗಳ ಜೊತೆ ಆಟವಾಡಿದ ನಟ ದರ್ಶನ್ : ‘ಹುಷಾರು ಬಾಸ್’ ಎಂದ ಫ್ಯಾನ್ಸ್..!

ಬೆಂಗಳೂರು : ‘ಚಾಲೆಂಜಿಂಗ್ ಸ್ಟಾರ್’ , ನಟ ದರ್ಶನ್ ಕಾಟೇರ ಸಿನಿಮಾದ ಸಕ್ಸಸ್ ಬಳಿಕ ವಿದೇಶಕ್ಕೆ ಹಾರಿದ್ದಾರೆ. ದುಬೈನಲ್ಲಿ ಮಸ್ತ್ ಎಂಜಾಯ್ ಮಾಡುತ್ತಿರುವ ನಟ ದರ್ಶನ್ ಫೋಟೋಗಳು ಸೋಶಿಯಲ್ Read more…

BIG NEWS : ರಾಜ್ಯದಲ್ಲಿ ಕೊರೊನಾ ರೋಗ ಲಕ್ಷಣ ಇರುವವರಿಗೆ ʻಕೋವಿಡ್ ಟೆಸ್ಟ್ʼ ಕಡ್ಡಾಯ

ಬೆಂಗಳೂರು :  ರಾಜ್ಯದಲ್ಲಿ ಕೋವಿಡ್ ಇರುವವರ ಸಂಪರ್ಕದಲ್ಲಿದ್ದ ಹೆಚ್ಚಿನ ಅಪಾಯದ ರೋಗ ಲಕ್ಷಣಗಳು ಇರುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸಲು ಕೋವಿಡ್ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ Read more…

BIG NEWS: 35 ಶಾಸಕರಿಗೂ ಡಿಸಿಎಂ ಸ್ಥಾನ ಕೊಡುವುದು ಒಳ್ಳೆಯದು; ಆಗ ಗೊಂದಲವೇ ಇರಲ್ಲ; ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ HDK

ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಮೂರು ಡಿಸಿಎಂ ಹುದ್ದೆಗಳ ಸೃಷ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಯಾರದ್ದೋ ದುಡ್ಡಿನಲ್ಲಿ ಯಲ್ಲಮ್ಮನ Read more…

JOB ALERT : ರಾಜ್ಯದಲ್ಲಿ ಶೀಘ್ರವೇ 5 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿ ಇರಿ

ಬೆಂಗಳೂರು : ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಶುಭಸುದ್ದಿ..ರಾಜ್ಯದಲ್ಲಿ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 5,158 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅರ್ಜಿ ಆಹ್ವಾನಿಸಲಾಗುತ್ತಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ Read more…

BIG NEWS: ನೈತಿಕ ಪೊಲೀಸ್ ಗಿರಿ ಆರೋಪಿಗಳದ್ದು ಎನ್ನಲಾದ ಮತ್ತೊಂದು ವಿಡಿಯೋ ವೈರಲ್; ಕಾರಿನಲ್ಲಿ ಯುವತಿ ಎಳೆದೊಯ್ದು ಲೈಂಗಿಕ ದೌರ್ಜನ್ಯ

ಹಾವೇರಿ: ನೈತಿಕ ಪೊಲೀಸ್ ಗಿರಿ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಿಂದ ಹಾವೇರಿ ಜಿಲ್ಲೆಯ ಹಾನಗಲ್ ಜನತೆ ಬೆಚ್ಚಿ ಬಿದ್ದಿದ್ದಾರೆ. ಅನ್ಯಕೋಮಿನ ಪುರುಷನೊಂದಿಗೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದಿದ್ದ ಮಹಿಳೆಯನ್ನು ಎಳೆದೊಯ್ದು Read more…

ನಾಡಿನ ರೈತ ಬಾಂಧವರಿಗೆ ‘ಎಳ್ಳ ಅಮಾವಾಸ್ಯೆ’ ಹಬ್ಬದ ಶುಭಾಶಯ ತಿಳಿಸಿದ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ನಾಡಿನ ರೈತ ಬಾಂಧವರಿಗೆ ಸಚಿವ ಈಶ್ವರ್ ಖಂಡ್ರೆ ಎಳ್ಳ ಅಮಾವಾಸ್ಯೆ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ಸಚಿವ ಈಶ್ವರ್ Read more…

ಮಕ್ಕಳಿಗೆ ಬಹಳ ಉಪಯುಕ್ತ ಈ ‘Apaar Cardʼ : ಕಾರ್ಡ್‌ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಆಧಾರ್ ಕಾರ್ಡ್ ಈಗ ನಮ್ಮ ಜೀವನದ ಒಂದು ಭಾಗವಾಗಿದೆ. ಪಡಿತರ ಅಂಗಡಿಯಿಂದ ಸಿಮ್ ಕಾರ್ಡ್ ಪಡೆಯುವವರೆಗೆ, ಇದು ನಿಮಗಾಗಿ ಕೆಲಸ ಮಾಡುತ್ತದೆ. ಈಗ ಸರ್ಕಾರವು ಮಕ್ಕಳಿಗಾಗಿ ಅಂತಹ ಮತ್ತೊಂದು Read more…

BREAKING : ಹಾವೇರಿಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆರೋಪಿಗಳ ವಿರುದ್ಧ ಮಹಿಳೆಯಿಂದ ʻಗ್ಯಾಂಗ್ ರೇಪ್ʼ ಆರೋಪ

ಹಾವೇರಿ : ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆರೋಪಿಗಳ ವಿರುದ್ಧ ಸಂತ್ರಸ್ತ ಮಹಿಳೆ ʻಗ್ಯಾಂಗ್ ರೇಪ್ʼ ಆರೋಪ Read more…

BIG NEWS : ಲಕ್ಷಗಟ್ಟಲೇ ಸಂಬಳವಿದ್ರೂ ಹಣದ ಹುಚ್ಚಿಗೆ ಬಿದ್ದ ‘ಟೆಕ್ಕಿ’ : ಬೆಂಗಳೂರಲ್ಲಿ ‘ಹೈಟೆಕ್ ವೇಶ್ಯಾವಾಟಿಕೆ’ ದಂಧೆ ಬಯಲು

ಬೆಂಗಳೂರು : ಲಕ್ಷಾಂತರ ರೂ. ಸಂಬಳ ಇದ್ರೂ ಹಣದ ಹುಚ್ಚಿಗೆ ಬಿದ್ದ ‘ಟೆಕ್ಕಿ’ ಯೊಬ್ಬ ‘ಹೈಟೆಕ್ ವೇಶ್ಯಾವಾಟಿಕೆ’ ದಂಧೆಯಲ್ಲಿ ಭಾಗಿಯಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬೆಳಕಿಗೆ ಬಂದಿದೆ.ಹೌದು, Read more…

BIG NEWS: ರಾಮ ಮಂದಿರ ವಿಚಾರದಲ್ಲಿ ಕಾಂಗ್ರೆಸ್ ನಿಲುವಿಗೆ ಸಿಎಂ ಸ್ಪಷ್ಟನೆ; ಕೆಲವು ಮಹತ್ವದ ವಿಚಾರ ಮುಂದಿಟ್ಟ ಸಿದ್ದರಾಮಯ್ಯ

ಬೆಂಗಳೂರು: ಜನವರಿ 22ರಂದು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕೆಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ Read more…

BIG NEWS : ‘ನೈತಿಕ ಪೊಲೀಸ್ ಗಿರಿ’ ನಡೆಸಿದ್ರೆ ಮುಲಾಜಿಲ್ಲದೇ ಕ್ರಮ : DG & IGP ಅಲೋಕ್ ಮೋಹನ್ ಎಚ್ಚರಿಕೆ

ಬೆಂಗಳೂರು : ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಜಿ-ಐಜಿಪಿ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಇತ್ತೀಚೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...