alex Certify Karnataka | Kannada Dunia | Kannada News | Karnataka News | India News - Part 206
ಕನ್ನಡ ದುನಿಯಾ
    Dailyhunt JioNews

Kannada Duniya

ಭೂ ಕುಸಿತಕ್ಕಿಂತ ಸಿಎಂ ಸಿದ್ದರಾಮಯ್ಯನವರಿಗೆ ಕುರ್ಚಿ ಕುಸಿತದ ಬಗ್ಗೆ ಚಿಂತೆಯಾಗಿದೆ: ಬಿಜೆಪಿ ವ್ಯಂಗ್ಯ

ಬೆಂಗಳೂರು: ಒಂದೆಡೆ ರಾಜ್ಯದಲ್ಲಿ ಮಳೆಯ ಅಬ್ಬರ ಪ್ರವಾಹ, ಭೂ ಕುಸಿತ ಸಂಭವಿಸುತ್ತಿದ್ದರೆ ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯನವರಿಗೆ ಮುಡಾ ಹಗರಣ ಕಗ್ಗಂಟಾಗಿ ಪರಿಣಮಿಸಿದ್ದು, ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿ ಪರಿಣಮಿಸಿದೆ. ಮುಡಾ Read more…

ಬಿಜೆಪಿ ಪಾದಯಾತ್ರೆಯಲ್ಲಿ ಭಾಗಿಯಾಗಲು ಷರತ್ತು ಹಾಕಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮುಡಾ ಅಕ್ರಮ ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗಿಯಾಗಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಷರತ್ತು ಹಾಕಿದ್ದಾರೆ ಎಂದು Read more…

BREAKING : ‘ಮುಡಾ ಹಗರಣ’ : CM ಸಿದ್ದರಾಮಯ್ಯಗೆ ರಾಜ್ಯಪಾಲರ ಕಚೇರಿಯಿಂದ ಶೋಕಾಸ್ ನೋಟಿಸ್..!

ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿದ್ದರಾಮಯ್ಯ ಪತ್ನಿ Read more…

BREAKING NEWS: ಮಹಿಳೆ ಕಿಡ್ನ್ಯಾಪ್ ಪ್ರಕರಣ: ಹೆಚ್.ಡಿ.ರೇವಣ್ಣ ಸೇರಿದಂತೆ 7 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್.ನಗರ ಮೂಲದ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ Read more…

SC ಶೇ. 15-17, ST ಶೇ.3-7 ಮೀಸಲಾತಿಯನ್ನು ಹೆಚ್ಚಿಸಿದ್ದು ನಾವು ; CM ಸಿದ್ದರಾಮಯ್ಯ

ಬೆಂಗಳೂರು : ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ಸಮಿತಿ ಶಿಫಾರಸಿನನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ Read more…

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಗದಗ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ರೌಡಿ ಶೀಟರ್ ಸಂಜಯ್ ಕೊಪ್ಪದ್ Read more…

BREAKING : ಶಿರಾಡಿಘಾಟ್ ನಲ್ಲಿ ಮತ್ತೆ ಭೂ ಕುಸಿತ ; ವಾಹನ ಸಂಚಾರ ಬಂದ್.!

ಹಾಸನ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತವುಂಟಾಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಳೆದ 2 ದಿನದ ಹಿಂದೆ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ Read more…

ಬೆಂಗಳೂರಿನಲ್ಲಿ ಘೋರ ಘಟನೆ ; 15 ನೇ ವರ್ಷಕ್ಕೆ ಬಾಲಕಿಯ ಮದುವೆ, 17 ನೇ ವರ್ಷಕ್ಕೆ ಆತ್ಮಹತ್ಯೆ..!

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ಸಂಭವಿಸಿದ್ದು, 15 ನೇ ವರ್ಷಕ್ಕೆ ಮದುವೆಯಾದ ಬಾಲಕಿ 17 ನೇ ವರ್ಷಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ  ಬೆಂಗಳೂರಿನ ಕಮ್ಮನಗೊಂಡಹಳ್ಳಿಯಲ್ಲಿ ನಡೆದಿದೆ. ಪತಿ Read more…

BIG NEWS: ಬೆಂಗಳೂರಿನಲ್ಲಿ ಡೆಂಘೀ ಹಾಟ್ ಸ್ಪಾಟ್ ಗುರುತಿಸಿದ ಬಿಬಿಎಂಪಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರದ ನಡುವೆ ಮಹಾಮಾರಿ ಡೆಂಗ್ಯೂ ಪ್ರಕರಣವೂ ಹೆಚ್ಚುತ್ತಿದೆ. ಡೆಂಗ್ಯೂ ಪ್ರಕರಣ ಹತೋಟಿಗೆ ತರಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದು, ರಾಜ್ಯ ರಾಜಧಾನಿ Read more…

ಮೆಟ್ರೋ, ಡಿಆರ್ ಡಿಓ ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ; ಯುವಕನಿಂದ ಮತ್ತೊಂದು ವಿಡಿಯೋ ಬಿಡುಗಡೆ

ಚಿತ್ರದುರ್ಗ: ಕೆಲ ದಿನಗಳ ಹಿಂದಷ್ಟೇ ಮೆಟ್ರೋ ರೈಲು, ಡಿಆರ್ ಡಿಓ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಯುವಕ ಇದೀಗ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾನೆ. ಎಲೆಕ್ಟ್ರಿಕ್ ವೈರಿಂಗ್ ಮೂಲಕ ಮೆಟ್ರೋ, Read more…

BREAKING : ಬೆಂಗಳೂರಿನ ಪಿಜಿಗಳಿಗೆ ಹೊಸ ಮಾರ್ಗಸೂಚಿ ಜಾರಿ, ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು: ಮಹಿಳಾ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಬೆಂಗಳೂರು ಪೊಲೀಸರು ಪಿಜಿಗಳಿಗೆ ಹೊಸ ನಿಯಮ ಹಾಗೂ ಮಾರ್ಗಸೂಚಿ ಜಾರಿಗೊಳಿಸಿದ್ದಾರೆ. ನಗರದ ಎಲ್ಲಾ ಪಿಜಿಗಳ Read more…

BIG NEWS: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ: ಸಂಪುಟದ ಸಹೋದ್ಯೋಗಿಗಳಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದ ಸಿಎಂ; ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯುತ್ತಿದ್ದು, ದೆಹಲಿಯಿಂದ ವಾಪಾಸ್ ಆಗಿರುವ ಸಿಎಂ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಗಾಗಿ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಕಾವೇರಿ Read more…

BIG NEWS: ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸಂಚಾರ

ಬೆಳಗಾವಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭಾರಿ ಮಳೆಯಾಗುತ್ತಿದ್ದು, 7 ನದಿಗಳು ಪ್ರವಾಹದ ಅಬ್ಬರದಲ್ಲಿ ಹರಿಯುತ್ತಿವೆ. ಘಟಪ್ರಭಾ ನದಿ ವ್ಯಾಪ್ತಿಯಲ್ಲಿ 44 ಸೇತುವೆಗಳು ಮುಳುಗಡೆಯಾಗಿವೆ. ಇದರಿಂದಾಗಿ Read more…

Rain alert Karnataka : ರಾಜ್ಯದಲ್ಲಿ ಆ.6 ರವರೆಗೆ ಭಾರಿ ‘ಮಳೆ’ ಮುನ್ಸೂಚನೆ : ಈ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಆ.6 ರವರೆಗೆ ಭಾರಿ ಮಳೆಯಾಗಲಿದ್ದು, ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬ್ಯಾಗ್ ಹೊರೆ ಕಡಿಮೆ ಮಾಡಲು ಹಲವು ಕ್ರಮ

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಈಗಾಗಲೇ ಹಲವು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸರ್ಕಾರಿ ಮತ್ತು ಅನುದಾನಿತ Read more…

ಎರಡು ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದ ತಹಸೀಲ್ದಾರ್

ಬೆಂಗಳೂರು: ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗಲೇ ವಿಶೇಷ ತಹಸೀಲ್ದಾರ್ ಸೇರಿ ನಾಲ್ವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ವಿಶೇಷ ತಹಸೀಲ್ದಾರ್ ವಿ. ನಾಗರಾಜ್, Read more…

Be Alert : ವಾಹನ ಸವಾರರೇ ಇಂದಿನಿಂದ ಬದಲಾಗಲಿದೆ ಈ ರೂಲ್ಸ್ , ನಿಯಮ ಉಲ್ಲಂಘಿಸಿದ್ರೆ ದಂಡ ಫಿಕ್ಸ್.!

ಬೆಂಗಳೂರು : ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ಇದು ಆಗಸ್ಟ್ 1 ಇಂದಿನಿಂದ Read more…

ಬಸ್ ಪ್ರಯಾಣದ ವೇಳೆ ಸ್ಲೀಪರ್ ಸೀಟ್ ನಿಂದ ಬಿದ್ದು ವ್ಯಕ್ತಿ ಸಾವು

ಹಿರಿಯೂರು: ಬಸ್ ಪ್ರಯಾಣದ ವೇಳೆ ಅಪ್ಪರ್ ಸ್ಲೀಪರ್ ಸೀಟ್ ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಬೆಂಗಳೂರಿನಿಂದ ವಿಜಯಪುರ ಜಿಲ್ಲೆ ತಾಳಿಕೋಟೆಗೆ ತೆರಳುತ್ತಿದ್ದ ಖಾಸಗಿ ಬಸ್ Read more…

ಸಿಎಂ ಸಿದ್ಧರಾಮಯ್ಯಗೆ ಸಂಕಷ್ಟ: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಸಾಧ್ಯತೆ

ಬೆಂಗಳೂರು: ಮುಡಾ ಹಗರಣ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಬದಲಿ ನಿವೇಶನ Read more…

ಪಿಜಿ ದಂತ ವೈದ್ಯ ಕೋರ್ಸ್ ಗೆ ಆ. 3ರಿಂದ ಎರಡನೇ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆಗಸ್ಟ್ 3ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತಿಳಿಸಿದೆ. ಪಿಜಿಇಟಿ -ಎಂಡಿಎಸ್ ಕೋರ್ಸ್ ಗಳ Read more…

ಪ್ರಯಾಣದ ವೇಳೆಯಲ್ಲೇ ವಿದ್ಯಾರ್ಥಿನಿಗೆ ಹಠಾತ್ ಎದೆ ನೋವು: ಪ್ರಾಣ ಉಳಿಸಲು ಆಸ್ಪತ್ರೆಗೇ ಬಂದ ಬಸ್

ಮಂಗಳೂರು: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಹಠಾತ್ ಎದೆ ನೋವು ಕಾಣಿಸಿಕೊಂಡಿದ್ದು, ಸಮಯಪ್ರಜ್ಞೆ ತೋರಿದ ಬಸ್ ಚಾಲಕ ಮತ್ತು ನಿರ್ವಾಹಕರು ಕೂಡಲೇ ಬಸ್ ಅನ್ನು ನೇರವಾಗಿ ಆಸ್ಪತ್ರೆಗೆ Read more…

ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗೆ ಗುಡ್ ನ್ಯೂಸ್: ಸಮವಸ್ತ್ರ ಖರೀದಿಗೆ ಹಣ ನೀಡಲು ಆದೇಶ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗೆ ಪ್ರಸಕ್ತ ವರ್ಷದಲ್ಲಿ ನಿಗಮದಿಂದ ಸಮವಸ್ತ್ರ ನೀಡುವ ಬದಲು ಸಮವಸ್ತ್ರ ಖರೀದಿಗೆ ನಗದು ನೀಡುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಪ್ರತಿವರ್ಷ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗೆ ನಿಗಮದಿಂದಲೇ ಸಮವಸ್ತ್ರ ನೀಡಲಾಗುತ್ತಿತ್ತು. Read more…

ಶೇ. 40ಕ್ಕಿಂತಲೂ ಕಡಿಮೆ ಅಂಗವೈಕಲ್ಯವಿದ್ದರೂ ಪ್ರಮಾಣ ಪತ್ರ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಶೇಕಡ 40ಕ್ಕಿಂತ ಕಡಿಮೆ ಅಂಗವೈಕ್ಯ ಹೊಂದಿದ್ದಾರೆ ಎನ್ನುವ ಕಾರಣಕ್ಕೆ ಅಂಗವೈಕಲ್ಯ ಪ್ರಮಾನ ಪತ್ರ ಅಥವಾ ಯುಡಿಐಡಿ ಕಾರ್ಡು ವಿತರಣೆ ನಿರಾಕರಿಸುವಂತಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. Read more…

ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ಸಿಇಟಿ, ನೀಟ್ ಸೇರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ಬೆಂಗಳೂರು: ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಸೇರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುವುದು. ಪ್ರಸಕ್ತ ವರ್ಷದಲ್ಲಿ 25,000 ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಉಚಿತ ತರಬೇತಿ ನೀಡುವುದಾಗಿ Read more…

ಟಿಇಟಿ ಅಭ್ಯರ್ಥಿಗಳಿಗೆ ಮುಖ್ಯಮಾಹಿತಿ: ಅಂತಿಮ ಕೀ ಉತ್ತರ ಪ್ರಕಟ

ಬೆಂಗಳೂರು: ಕಳೆದ ಜೂನ್ ನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ನಡೆಸಿದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KAR TET) ಪತ್ರಿಕೆ 1 ಮತ್ತು 2ರ ಅಂತಿಮ Read more…

ಸಿಇಟಿ: ವೈದ್ಯಕೀಯ ಹೊರತುಪಡಿಸಿ ಉಳಿದ ಕೋರ್ಸ್ ಗಳ ಸೀಟು ಹಂಚಿಕೆಗೆ ಸರ್ಕಾರ ನಿರ್ಧಾರ

ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್ ಗಳ ಸೀಟು ಹಂಚಿಕೆಯನ್ನು ಏಕಕಾಲಕ್ಕೆ ನಡೆಸಲು ನಿರ್ಧರಿಸಿದ್ದ ಸರ್ಕಾರ ಈಗ ವೈದ್ಯಕೀಯ ಹೊರತುಪಡಿಸಿ ಉಳಿದ ಕೋರ್ಸ್ ಗಳ ಸೀಟು Read more…

ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ “ಸಖಿ”(ಒನ್ ಸ್ಟಾಪ್ ಸೆಂಟರ್) ಘಟಕ ಯೋಜನೆಯಡಿ 2024-25ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು Read more…

ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ -3 ಆರಂಭ: ಎಲ್ಲಾ ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾ ನಿಗಾ

ಬೆಂಗಳೂರು: ನಿಗದಿತ ವೇಳಾಪಟ್ಟಿಯಂತೆ ಆಗಸ್ಟ್ 2ರಿಂದ 9ರವರೆಗೆ ಪ್ರಸಕ್ತ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ -3 ನಡೆಯಲಿದೆ. 97,933 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ರಾಜ್ಯದ 410 ಕೇಂದ್ರಗಳಲ್ಲಿ ಪರೀಕ್ಷೆ Read more…

ಎರಡು ಡ್ಯಾಂಗಳಿಂದ 1,44,468 ಕ್ಯೂಸೆಕ್ ನೀರು ಹೊರಕ್ಕೆ: ಅಪಾಯ ಮಟ್ಟಕ್ಕೇರಿದ ತುಂಗಾ ಭದ್ರಾ

ದಾವಣಗೆರೆ: ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯ ಭರ್ತಿಯಾಗಿದೆ. ತುಂಗಾ ನದಿಯಿಂದಲೂ ಎಲ್ಲಾ ಕ್ರೆಸ್ಟ್ ಗೇಟ್‌ಗಳ ಮೂಲಕ ನೀರನ್ನು ನದಿಗೆ ಹೊರಬಿಡಲಾಗುತ್ತಿದ್ದು, ತುಂಗಭದ್ರಾ ನದಿಯಲ್ಲಿ 1,44,468 ಕ್ಯೂಸೆಕ್ Read more…

ಭಾರಿ ಮಳೆ ಮುನ್ಸೂಚನೆ: ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಉಡುಪಿ ಡಿಸಿ

ಉಡುಪಿ: ನಾಳೆ ಉಡುಪಿ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯಿಂದ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದ್ದು, ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...