alex Certify Karnataka | Kannada Dunia | Kannada News | Karnataka News | India News - Part 206
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಲಕ್ಷಗಟ್ಟಲೇ ಸಂಬಳವಿದ್ರೂ ಹಣದ ಹುಚ್ಚಿಗೆ ಬಿದ್ದ ‘ಟೆಕ್ಕಿ’ : ಬೆಂಗಳೂರಲ್ಲಿ ‘ಹೈಟೆಕ್ ವೇಶ್ಯಾವಾಟಿಕೆ’ ದಂಧೆ ಬಯಲು

ಬೆಂಗಳೂರು : ಲಕ್ಷಾಂತರ ರೂ. ಸಂಬಳ ಇದ್ರೂ ಹಣದ ಹುಚ್ಚಿಗೆ ಬಿದ್ದ ‘ಟೆಕ್ಕಿ’ ಯೊಬ್ಬ ‘ಹೈಟೆಕ್ ವೇಶ್ಯಾವಾಟಿಕೆ’ ದಂಧೆಯಲ್ಲಿ ಭಾಗಿಯಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬೆಳಕಿಗೆ ಬಂದಿದೆ.ಹೌದು, Read more…

BIG NEWS: ರಾಮ ಮಂದಿರ ವಿಚಾರದಲ್ಲಿ ಕಾಂಗ್ರೆಸ್ ನಿಲುವಿಗೆ ಸಿಎಂ ಸ್ಪಷ್ಟನೆ; ಕೆಲವು ಮಹತ್ವದ ವಿಚಾರ ಮುಂದಿಟ್ಟ ಸಿದ್ದರಾಮಯ್ಯ

ಬೆಂಗಳೂರು: ಜನವರಿ 22ರಂದು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕೆಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ Read more…

BIG NEWS : ‘ನೈತಿಕ ಪೊಲೀಸ್ ಗಿರಿ’ ನಡೆಸಿದ್ರೆ ಮುಲಾಜಿಲ್ಲದೇ ಕ್ರಮ : DG & IGP ಅಲೋಕ್ ಮೋಹನ್ ಎಚ್ಚರಿಕೆ

ಬೆಂಗಳೂರು : ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಜಿ-ಐಜಿಪಿ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಇತ್ತೀಚೆಗೆ Read more…

BIG NEWS : ಶಾಲೆಯ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ

ಬೆಂಗಳೂರು :   ಶಾಲೆಗಳ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ‘ಶಿಕ್ಷಣ ಇಲಾಖೆ’  ಮಹತ್ವದ ಸುತ್ತೋಲೆ ಹೊರಡಿಸಿದೆ. ಈ ಕುರಿತು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, 2023-24ನೇ ಸಾಲಿಗೆ Read more…

BIG NEWS : ಗದಗದಲ್ಲಿ ಘೋರ ಘಟನೆ : ಜೆಸಿಬಿ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಗದಗ : ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಜೆಸಿಬಿ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ಜಿಲ್ಲೆ ಶಿರಹಟ್ಟಿ ಪಟ್ಟಣದ ಶಬ್ಬೀರ್ ನಗರದಲ್ಲಿ ನಡೆದಿದೆ. ಮೃತನನ್ನು Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ʻಪೋಕ್ಸೋ ಕಾಯ್ದೆʼಯ ಬಗ್ಗೆ ʻತೆರೆದ ಮನೆʼ ಕಾರ್ಯಕ್ರಮದಡಿ ಜಾಗೃತಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಶಾಲೆಗಳ ವಿದ್ಯಾರ್ಥಿಗಳಿಗೆ ʻಪೋಕ್ಸೋ ಕಾಯ್ದೆʼಯ ಬಗ್ಗೆ ʻತೆರೆದ ಮನೆʼ ಕಾರ್ಯಕ್ರಮದಡಿ ಜಾಗೃತಿ ಮೂಡಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 18 ವರ್ಷದೊಳಗಿನ ಮಕ್ಕಳ ಮೇಲೆ Read more…

‘ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ’ : ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು : ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಗೈರು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ Read more…

ಕಾಂಗ್ರೆಸ್ ಪಕ್ಷದ ನೈಜ ಮನಃಸ್ಥಿತಿ ಬಗ್ಗೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕಿಲ್ಲ; ಯತ್ನಾಳ್ ವಾಗ್ದಾಳಿ

ವಿಜಯಪುರ: ಜನವರಿ 22ರಂದು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೈರಾಗಲು ಕಾಂಗ್ರೆಸ್ ನಾಯಕರು ನಿರ್ಧರಿಸಿರುವ ವಿಚಾರವಾಗಿ ಕಿಡಿಕಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ನದ್ದು ಹಿಂದೂ Read more…

BIG NEWS: ಮತ್ತೆ ಪ್ರತ್ಯಕ್ಷವಾಗಿದೆ ಚಡ್ಡಿ ಗ್ಯಾಂಗ್…..! ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಪೊಲೀಸರ ಸೂಚನೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಅಂತರಾಜ್ಯ ಕಳ್ಳರ ಗುಂಪು ಚಡ್ಡಿ ಗ್ಯಾಂಗ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು. ನಗರದಲ್ಲಿ ದರೋಡೆ ಪ್ರಕರಣಗಳು ಹೆಚ್ಚುತ್ತಿವೆ. ಚಡ್ಡಿ ಗ್ಯಾಂಗ್ ನಲ್ಲಿ 5-8 ಜನರಿದ್ದು, Read more…

BIG NEWS: ಪುರಸಭೆ ಸದಸ್ಯರು ಬೆಂಬಲಿಗರ ನಡುವೆ ಮಾರಾಮಾರಿ; ದೊಣ್ಣೆಯಿಂದ ಹೊಡೆದಾಡಿಕೊಂಡ ಸದಸ್ಯರು

ಚಿತ್ರದುರ್ಗ: ಪುರಸಭೆ ಸದಸ್ಯರು, ಬೆಂಬಲಿಗರು ದೊಣ್ಣೆಯಿಂದ ಬಡಿದಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪುರಸಭೆಯಲ್ಲಿ ನಡೆದಿದೆ. ಕೆಲ ದಿನಗಳಿಂದ ನಡೆಯುತ್ತಿದ್ದ ಹೊಳಲ್ಕೆರೆ ಪುರಸಭೆ ಸದಸ್ಯರ ಗಲಾಟೆ ಇದೀಗ ತಾರಕಕ್ಕೇರಿದ್ದು, Read more…

ʻಭವಿಷ್ಯ ನಿಧಿʼ ಚಂದಾದಾರರಿಗೆ ಮಹತ್ವದ ಮಾಹಿತಿ : ರಾಜ್ಯ ಸರ್ಕಾರದಿಂದ ಪ್ರತಿತಿಂಗಳ ʻಬಡ್ಡಿʼ ಜಮಾ ಆದೇಶ ವಾಪಸ್ಸು!

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರ ಖಾತೆಗೆ ಬಡ್ಡಿಯನ್ನು ವಾರ್ಷಿಕವಾಗಿ ಆರ್ಥಿಕ ವರ್ಷದ ಕೊನೆಯ ದಿನದಂದು ಜಮೆ ಮಾಡುವ ಬದಲು ಪ್ರತಿ ತಿಂಗಳ ಕೊನೆಯ Read more…

ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ: ಯುವಕ ಸಾವು

ಮುಂಡಗೋಡ: ಹೋರಿ ಬೆದರಿಸುವ ಸ್ಪರ್ಧೆ ವೇಳೆಯಲ್ಲಿ ಹೋರಿ ತಿವಿದು ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕು ಕೋಡಂಬಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಹಾವೇರಿ Read more…

ಕೆಲಸಕ್ಕೆ ಹೋಗುತ್ತಿದ್ದ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ವಿವಾಹಿತೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹರತಾದಾಳು ಗ್ರಾಮದ ರಾಘವೇಂದ್ರ ಬಂಧಿತ ಆರೋಪಿ. ಮಹಿಳೆಯ Read more…

ಗಂಡು ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ ವಿದ್ಯಾರ್ಥಿನಿ: ಇಬ್ಬರು ಅಮಾನತು

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ಹಾಸ್ಟೆಲ್ ವೊಂದರಲ್ಲಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆಯ Read more…

ನಕಲಿ ಅಂಕಪಟ್ಟಿ ನೀಡಿ ಅಂಚೆ ಸೇವಕರ ಹುದ್ದೆ ಪಡೆದಿದ್ದ 14 ಮಂದಿ ವಿರುದ್ಧ ಕೇಸ್ ದಾಖಲು

ಶಿರಸಿ: ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಕಲಿ ಅಂಕಪಟ್ಟಿ ಆಧಾರ ನೀಡಿ ಗ್ರಾಮೀಣ ಅಂಚೆ ಸೇವಕರ ಹುದ್ದೆಗೆ ಆಯ್ಕೆಯಾಗಿದ್ದ 14 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಿರಸಿ ಮಾರುಕಟ್ಟೆ Read more…

ಪೋಷಕರೇ ಗಮನಿಸಿ : ಈ ಟ್ರಿಕ್ ಬಳಸಿ ನಿಮ್ಮ ಮಕ್ಕಳನ್ನು ʻಮೊಬೈಲ್ʼ ವ್ಯಸನದಿಂದ ದೂರವಿಡಬಹುದು!

ಇತ್ತೀಚಿನ ದಿನಗಳಲ್ಲಿ ಮೊಬೈಲ್‌ ವ್ಯಸನ ಹೆಚ್ಚಾಗಿದ್ದು, ಮಕ್ಕಳಿಂದ ಹಿಡಿದು ವೃದ್ಧರವರೆಗೂ ಫೋನ್‌ ಬಳಕೆ ಮಾಡುತ್ತಿದ್ದಾರೆ. ವಿಶೇಷವಾಗಿ ಮೊಬೈಲ್‌ ಗಾಗಿ ಮಕ್ಕಳು ಹಠ ಹಿಡಿಯುವುದು ತುಸು ಹೆಚ್ಚಾಗಿದ್ದು, ಇದು ಪೋಷಕರಿಗೆ Read more…

ಪ್ಲಾಸ್ಟಿಕ್ ಗುಣಮಟ್ಟ: ಕೇಂದ್ರದ ಅಧಿಸೂಚನೆ ಎತ್ತಿ ಹಿಡಿದ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪ್ಲಾಸ್ಟಿಕ್ ಉತ್ಪನ್ನಗಳ ತಯಾರಿಸಲು ಬಳಸುವ ಕಚ್ಚಾವಸ್ತು ಪಾಲಿಥಿನ್ ನಲ್ಲಿಯೂ ಭಾರತೀಯ ಗುಣಮಟ್ಟ ಸಂಸ್ಥೆ(BIS) ನಿಗದಿಪಡಿಸಿದ ಮಾನದಂಡ ಕಾಯ್ದುಕೊಳ್ಳಬೇಕೆಂದು ಕೇಂದ್ರ ಸರ್ಕಾರದ ವತಿಯಿಂದ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ಎತ್ತಿ Read more…

ಅಜ್ಜಿ ಟಿಕೆಟ್ ಕೊಡಿ ಎಂದಿದ್ದಕ್ಕೆ ಕಪಾಳ ಮೋಕ್ಷ ಮಾಡಿದ ಮಹಿಳಾ ಕಂಡಕ್ಟರ್: ಕಿವಿ ಕೇಳಿಸದಂತಾದ ವಿದ್ಯಾರ್ಥಿನಿ

ಮಂಡ್ಯ: ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅಜ್ಜಿ ಟಿಕೆಟ್ ಕೊಡಿ ಎಂದು ಮಹಿಳಾ ಕಂಡಕ್ಟರ್ ಗೆ ಕೇಳಿದ್ದು, ಕೋಪಗೊಂಡ ಅವರು ಕಪಾಳ ಮೋಕ್ಷ ಮಾಡಿದ್ದಾರೆ. ಕೆಎಂ ದೊಡ್ಡಿಯಿಂದ Read more…

ವರ್ಗಾವಣೆಗೊಂಡ ಶಿಕ್ಷಕನಿಗೆ ಗ್ರಾಮಸ್ಥರಿಂದ ಭರ್ಜರಿ ಗಿಫ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ವಳೂರು ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ವರ್ಗಾವಣೆಗೊಂಡಿದ್ದು, ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು, ಮಕ್ಕಳ ಪೋಷಕರು ಪಲ್ಸರ್ ಬೈಕ್ ಉಡುಗೊರೆಯಾಗಿ ನೀಡಿ ಹೃದಯಸ್ಪರ್ಶಿ ಬೀಳ್ಕೊಡುಗೆ Read more…

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ʻಪಿಜಿ ಕೋರ್ಸ್ ಖಾಸಗಿ ಕಾಲೇಜು ಶುಲ್ಕʼದಲ್ಲಿ ಭಾರೀ ಏರಿಕೆ

ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆಯು ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಖಾಸಗಿ ಕಾಲೇಜುಗಳ ಶುಲ್ಕದಲ್ಲಿ 10 ಸಾವಿರ ರೂ. ಏರಿಕೆ ಮಾಡಿದ್ದು, ಸರ್ಕಾರಿ ಮತ್ತು ಅನುದಾನಿತ Read more…

ಹಳೆ ವಾಹನ ಮಾಲೀಕರು ಕಡ್ಡಾಯವಾಗಿ HSRP ನಂಬರ್ ಪ್ಲೇಟ್ ಖರೀದಿಸುವ ಪರಿಸ್ಥಿತಿ ನಿರ್ಮಿಸಿ 700 ಕೋಟಿ ರೂ. ಭ್ರಷ್ಟಾಚಾರ: ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ನಲ್ಲಿ 700 ಕೋಟಿ ರೂ.ನಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ. ಅಖಿಲ ಕರ್ನಾಟಕ ವಾಹನ ನಂಬರ್ ಪ್ಲೇಟ್ Read more…

ಲಾಡ್ಜ್ ನಲ್ಲಿ ಒಟ್ಟಿಗೆ ಇದ್ದ ಅನ್ಯಕೋಮಿನ ಪುರುಷ, ಮಹಿಳೆಗೆ ಹಿಗ್ಗಾಮುಗ್ಗಾ ಥಳಿತ

ಹಾವೇರಿ: ಲಾಡ್ಜ್ ನಲ್ಲಿ ತಂಗಿದ್ದ ಹಿಂದೂ ಪುರುಷ, ಮುಸ್ಲಿಂ ಮಹಿಳೆ ಮೇಲೆ ಯುವಕರ ಗುಂಪು ದಾಳಿ ಮಾಡಿ ಹಿಗ್ಗಾಮುಗ್ಗಾ ಥಳಿಸಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಲ್ಕರ ಕ್ರಾಸ್ Read more…

ಜ. 17ರೊಳಗೆ ಪಠ್ಯಪುಸ್ತಕ ಪರಿಷ್ಕರಣೆ ವರದಿ ಸಲ್ಲಿಕೆಗೆ ಸೂಚನೆ: ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯ ಮುದ್ರಣ ಶೀಘ್ರ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯದಲ್ಲಿ ಮಾಡಿದ್ದ ಬದಲಾವಣೆ ಪರಿಷ್ಕರಿಸಲು ರಚಿಸಿರುವ ಪ್ರೊ. ಮಂಜುನಾಥ ಹೆಗಡೆ ನೇತೃತ್ವದ ಸಮಿತಿ ಜನವರಿ 17ರೊಳಗೆ ವರದಿ ಸಲ್ಲಿಸಲು ಕ್ರಮ ವಹಿಸುವಂತೆ Read more…

ʻಹಳೆ ಪಿಂಚಣಿʼ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಹಳೆ ಪಿಂಚಣಿ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. 2006ರ ಪೂರ್ವದಲ್ಲಿ ನೇಮಕಾತಿಗೊಂಡು ಹೊಸ ಪಿಂಚಣಿ ಪದ್ದತಿ ಒಳಪಡುತ್ತಿರುವ ನೌಕರರನ್ನು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸಕಾಲ ಯೋಜನೆಗೆ ಇನ್ನೂ 500 ಹೊಸ ಸೇವೆ ಸೇರ್ಪಡೆ

ಬೆಂಗಳೂರು: ಸಕಾಲ ಯೋಜನೆಗೆ ಇನ್ನೂ 500 ಹೊಸ ಸೇವೆ ಸೇರ್ಪಡೆಗೆ ಕ್ರಮ ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಸಕಾಲ ಪ್ರಗತಿ Read more…

BIG NEWS : ಕೋವಿಡ್ ಸೋಂಕಿತರ ಸಂಪರ್ಕಿತರಿಗೂ ಪರೀಕ್ಷೆ ಕಡ್ಡಾಯ : ಸಚಿವ ಸಂಪುಟ ಉಪಸಮಿತಿ ಸಭೆ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮತ್ತೊಂದು ಕ್ರಮಕ್ಕೆ ಮುಂದಾಗಿದ್ದು, ಕೋವಿಡ್‌ ಸೋಂಕಿತರ ಸಂಪರ್ಕಿತರ ಪರೀಕ್ಷೆಗೂ ಮುಂದಾಗಿದೆ. ಆರೋಗ್ಯ Read more…

ಶೈಕ್ಷಣಿಕ ಸಹಾಯಧನ : ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ 2022-23ನೇ ಸಾಲಿನ ಪ್ರಿಮೆಟ್ರಿಕ್ ಹಾಗೂ ಪೋಸ್ಟ್ಮೆಟ್ರಿಕ್ ಶೈಕ್ಷಣಿಕ ಸಹಾಯಧನಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳು Read more…

ಚಾಲಕರಿಗೆ 500 ರೂ. ವಿಶೇಷ ರಜೆ ಭತ್ಯೆ ಘೋಷಣೆ ಮಾಡಿದ ಬಿಎಂಟಿಸಿ

ಬೆಂಗಳೂರು: ಬಿಎಂಟಿಸಿ ಚಾಲಕರಿಗೆ 500 ರೂಪಾಯಿ ವಿಶೇಷ ರಜೆ ಭತ್ಯೆ ಘೋಷಣೆ ಮಾಡಲಾಗಿದೆ. ನಿತ್ಯವೂ ಶೇಕಡ 6.8 ರಷ್ಟು ಸಿಬ್ಬಂದಿ ರಜೆ, ದೀರ್ಘ ರಜೆ ಕಾರಣ ಕಾರ್ಯನಿರ್ವಹಣೆ ಕಷ್ಟವಾಗುತ್ತದೆ. Read more…

BIG NEWS : ನಾಳೆ ರಾಜ್ಯ ಸರ್ಕಾರದ ʻ5 ನೇ ಗ್ಯಾರಂಟಿʼ ಯೋಜನೆಗೆ ಚಾಲನೆ : ʻಯುವನಿಧಿʼ ಫಲಾನುಭವಿಗಳ ಖಾತೆಗೆ ಹಣ ಜಮಾ

  ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಸಿಎಂ ಸಿದ್ದರಾಮಯ್ಯ ನಾಳೆ ಚಾಲನೆ ನೀಡಲಿದ್ದು, ಫಲಾನುಭವಿಗಳಿಗೆ ಖಾತೆಗೆ ಮೊದಲ ತಿಂಗಳ ನಿರುದ್ಯೋಗ ಭತ್ಯೆ Read more…

ಜನವರಿ 13 ರಂದು ಕೆ-ಸೆಟ್ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು :  ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಸೆಟ್ ಪರೀಕ್ಷೆ ನಡೆಯುತ್ತಿದ್ದು ದಾವಣಗೆರೆ ನಗರದ 25 ಕೇಂದ್ರಗಳಲ್ಲಿ ಜನವರಿ 13 ರಂದು ಪರೀಕ್ಷೆ ನಡೆಯಲಿದ್ದು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...