alex Certify Karnataka | Kannada Dunia | Kannada News | Karnataka News | India News - Part 207
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಕೂಟದಿಂದ ಅಚ್ಚರಿ ಅಭ್ಯರ್ಥಿ: ಮಾಜಿ ಸಂಸದ ಪ್ರತಾಪ್ ಸಿಂಹ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಸ್ಪರ್ಧಿಸುವ ಸಾಧ್ಯತೆ ಇದೆ. ಈ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಉಪ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸ್ಥಗಿತಗೊಂಡಿದ್ದ ಈ ಯೋಜನೆ ಪುನಾರಂಭ

ರಾಜ್ಯದಲ್ಲಿ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಕೃಷಿ ಭಾಗ್ಯ ಯೋಜನೆ ಪುನರಾರಂಭ ಮಾಡಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ. ಅರ್ಹ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. Read more…

BIG NEWS : ರಾಹುಲ್ ಗಾಂಧಿಗೆ ಕೊಲೆ ಬೆದರಿಕೆ ಹಾಕಿದವರನ್ನು ಬಂಧಿಸಿ ಜೈಲಿಗೆ ಹಾಕಿ : ‘CM ಸಿದ್ದರಾಮಯ್ಯ’ ಆಗ್ರಹ..!

ಬೆಂಗಳೂರು : ಉತ್ತರಪ್ರದೇಶ ಸರ್ಕಾರದ ಸಚಿವ ರಘುರಾಜ್ ಸಿಂಗ್ ಅವರು ಈ ತಿಂಗಳ ಹದಿನಾರರಂದು ‘‘ರಾಹುಲ್ ಗಾಂಧಿಯವರು ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿಗೆ Read more…

BRAKING : ಬೆಂಗಳೂರಿನ ‘ಆರ್ಮಿ ಸ್ಕೂಲ್’ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |bomb threat

ಬೆಂಗಳೂರು : ಬೆಂಗಳೂರಿನ ಅಶೋಕನಗರದ ಆರ್ಮಿ ಸ್ಕೂಲ್ ಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಲೆಯ ಇಮೇಲ್ ಐಡಿಗೆ ಕಿಡಿಗೇಡಿಗಳು ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಿ Read more…

ಕಲ್ಯಾಣ ಕರ್ನಾಟಕದಲ್ಲಿ ‘ಯುವನಿಧಿʼ ಗೆ 49,691 ಅಭ್ಯರ್ಥಿಗಳ ನೊಂದಣಿ : 28.39 ಕೋಟಿ ರೂ. ಹಣ ಜಮಾ

ಬೆಂಗಳೂರು : ಕಲ್ಯಾಣ ಕರ್ನಾಟಕದಲ್ಲಿ ಯುವನಿಧಿʼ ಯೋಜನೆಯಡಿ 49,691 ಅಭ್ಯರ್ಥಿಗಳ ನೊಂದಣಿಯಾಗಿದ್ದು, 28.39 ಕೋಟಿ ರೂ. ಹಣ ಜಮಾ ಮಾಡಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. 2022-23ನೇ ಶೈಕ್ಷಣಿಕ Read more…

BREAKING : ಬಿಜೆಪಿ ಶಾಸಕ ‘ಮುನಿರತ್ನ’ ಜಾಮೀನು ಅರ್ಜಿ ವಿಚಾರಣೆ : ನಾಳೆಗೆ ಆದೇಶ ಕಾಯ್ದಿರಿಸಿದ ಕೋರ್ಟ್.!

ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ನಡೆಸಿದಂತ ಕೋರ್ಟ್  ನಾಳೆಗೆ ಆದೇಶ ಕಾಯ್ದಿರಿಸಿದೆ. ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ನಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ Read more…

ಸೆ.21 ರಂದು ಲೋಕಾಯುಕ್ತರಿಂದ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ

ಶಿವಮೊಗ್ಗ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸೆಪ್ಟಂಬರ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ Read more…

BREAKING : ವಾಹನ ಸವಾರರಿಗೆ ‘ಬಿಗ್ ರಿಲೀಫ್’ : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ.!

ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ Read more…

BREAKING : ಬೆಳಗಾವಿಯಲ್ಲಿ ಘೋರ ಘಟನೆ: ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಯುವಕ ಸಾವು

ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ನಡೆದಿದ್ದು, ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಯುವಕ ಸಾವನ್ನಪ್ಪಿದ್ದಾನೆ. ಗಣೇಶ ಉತ್ಸವದ ವೇಳೆ ದುರಂತ ಸಂಭವಿಸಿದ್ದು, ಗಣೇಶ ವಿಸರ್ಜನೆ ಮಾಡುವಾಗ Read more…

BREAKING : ಖ್ಯಾತ ಸ್ಯಾಂಡಲ್ ವುಡ್ ನಿರ್ಮಾಪಕ, ನಿರ್ದೇಶಕ ‘ಕೋಡಳ್ಳಿ ಶಿವರಾಮ್’ ಇನ್ನಿಲ್ಲ

ಬೆಂಗಳೂರು : ಖ್ಯಾತ ಸ್ಯಾಂಡಲ್ ವುಡ್ ನಿರ್ಮಾಪಕ, ನಿರ್ದೇಶಕ ಕೋಡಳ್ಳಿ ಶಿವರಾಮ್ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಕೋಡಳ್ಳಿ ಶಿವರಾಮ್ ಅವರು ಕನ್ನಡದ ಗ್ರಹಣ, ಬೆಳ್ಳಿ ಬೆಳಕು ಸೇರಿದಂತೆ Read more…

SHOCKING : ಬೆಂಗಳೂರಲ್ಲಿ ಹೀಗೊಂದು ಅಂಕಲ್-ಆಂಟಿ ಲವ್ ಸ್ಟೋರಿ ; ಪಾರ್ಕ್’ಗೆ ಕರೆಸಿ ಚಾಕು ಇರಿಸಿದ ಮಹಿಳೆ..!

ಬೆಂಗಳೂರು : ಮಹಿಳೆಗೆ ಪ್ರಪೋಸ್ ಮಾಡಿದ ಅಂಕಲ್ ಚಾಕು ಇರಿತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದ್ದಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಿತೇಂದ್ರ ಕುಮಾರ್ Read more…

BIG NEWS : ಚಿಕ್ಕವಯಸ್ಸಿನಲ್ಲಿ ನನ್ನ ಮೇಲೂ ‘ಲೈಂಗಿಕ ದೌರ್ಜನ್ಯ’ ನಡೆದಿದೆ : ನಟಿ ಸಂಜನಾ ಗರ್ಲಾನಿ ಸ್ಪೋಟಕ ಹೇಳಿಕೆ

ಬೆಂಗಳೂರು : ಚಿಕ್ಕವಯಸ್ಸಿನಲ್ಲಿ ನನ್ನ ಮೇಲೂ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ನಟಿ ಸಂಜನಾ ಗರ್ಲಾನಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ‘ಮೀಟೂ ‘ಬಗ್ಗೆ ಮಾತನಾಡಿದ ನಟಿ Read more…

BREAKING : ‘ಬುದ್ದಿವಂತ’ ಸಿನಿಮಾ ಶೈಲಿಯಲ್ಲಿ ವಂಚನೆ ಎಸಗಿದ ಆರೋಪಿ ಅರೆಸ್ಟ್, ಕ್ರಿಶ್ಚಿಯನ್ ಮಹಿಳೆಯರೇ ಈತನ ಟಾರ್ಗೆಟ್.!

ಮಂಗಳೂರು : ‘ಬುದ್ದಿವಂತ’ ಚಿತ್ರದ ಮಾದರಿಯಲ್ಲಿ ಹಲವು ಮಹಿಳೆಯರಿಗೆ ವಂಚನೆ ಎಸಗುತ್ತಿದ್ದ ಖತರ್ನಾಕ್ ಆರೋಪಿಯನ್ನು ಮಂಗಳೂರಿನ ಕಂಕನಾಡಿ ಪೊಲೀಸರು  ಮುಂಬೈನಲ್ಲಿ ಬಂಧಿಸಿದ್ದಾರೆ. ಕ್ರಿಶ್ಚಿಯನ್ ಮಹಿಳೆಯರೇ ಈತನ ಟಾರ್ಗೆಟ್ ಆಗಿದ್ದು, Read more…

GOOD NEWS : ರಾಜ್ಯ ಸರ್ಕಾರದಿಂದ ಸ್ವಯಂ ಉದ್ಯೋಗ , ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 2024-25 ನೇ ಸಾಲಿಗೆ ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ Read more…

ನಟ ದರ್ಶನ್ ಬಂಧನವಾಗಿ 100 ದಿನ: ಜೈಲಿನಲ್ಲೇ ‘ದಾಸ’ ಶತದಿನೋತ್ಸವ

ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಬಂಧನಕ್ಕೆ ಒಳಗಾಗಿ 100 ದಿನ ಪೂರೈಸಿದೆ. ಜೂನ್ 11ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ Read more…

ಮಹಿಳೆಯರು ಧರ್ಮಸ್ಥಳ ಸಂಘದಿಂದ ಹೊರಬಂದು ಸಂಜೀವಿನಿ ಒಕ್ಕೂಟ ಸೇರಲು ಕಾಂಗ್ರೆಸ್ ಶಾಸಕ ಕರೆ

ಮಂಡ್ಯ: ಮಹಿಳೆಯರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದಿಂದ ಹೊರಬಂದು ಸರ್ಕಾರದಿಂದ ರಚನೆಯಾದ ಸಂಜೀವಿನಿ ಒಕ್ಕೂಟ ಸೇರುವಂತೆ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಹಲಗೂರು ಸಮೀಪದ ಹಾಡ್ಲಿ ಗ್ರಾಮದಲ್ಲಿ Read more…

BREAKING : ಸೆ.29 ರಂದು ‘ಮಹಿಷ ದಸರಾ’ ಬದಲು ‘ಮಹಿಷ ಮಂಡಲೋತ್ಸವ’ ಆಚರಿಸಲು ನಿರ್ಧಾರ

ಮೈಸೂರು : ಪ್ರತಿ ವರ್ಷ ಮೈಸೂರಿನಲ್ಲಿ ನಡೆಯೋ ದಸರಾ ಆಚರಣೆ, ಜಂಬೂ ಸವಾರಿ ವಿಶ್ವ ಪ್ರಸಿದ್ಧವಾಗಿದೆ. ಇಲ್ಲಿ ಮಹಿಷಾಸುರನ ದಸರಾ ಮಾಡಬೇಕು ಅನ್ನೋದು ಕೆಲವರ ವಾದವಾದರೆ. , ಈ Read more…

BIG NEWS: ಕ್ಷಿಪ್ರಗತಿಯಲ್ಲಿ ಅರ್ಜಿ ವಿಲೇವಾರಿಗೆ ಹೆಸರಾದ ಹೈಕೋರ್ಟ್ ನ್ಯಾ. ನಾಗಪ್ರಸನ್ನರಿಂದ ಒಂದೇ ದಿನದಲ್ಲಿ 503 ಅರ್ಜಿ ವಿಚಾರಣೆ

ಬೆಂಗಳೂರು: ಕ್ಷಿಪ್ರಗತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಹೆಸರಾದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಮಂಗಳವಾರ ಒಂದೇ ದಿನ 503 ಅರ್ಜಿಗಳ ವಿಚಾರಣೆ ನಡೆಸಿದ್ದಾರೆ. ಬೆಂಗಳೂರು ಪ್ರಧಾನ ಪೀಠದಲ್ಲಿರುವ 17ನೇ ಕೋರ್ಟ್ Read more…

ವಾಣಿಜ್ಯ ಕಟ್ಟಡ ನಕ್ಷೆ ಮಂಜೂರಾತಿಗೆ 41 ಲಕ್ಷ ರೂ. ಶುಲ್ಕ: ಬಿಬಿಎಂಪಿ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ತಮ್ಮ ಮಾಲೀಕತ್ವದ ಸ್ಥಿರಾಸ್ತಿಯಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ನೀಡಲು ನೆಲ ಬಾಡಿಗೆ, ಪರವಾನಿಗೆ ಶುಲ್ಕ ಸೇರಿದಂತೆ ವಿವಿಧ ಶುಲ್ಕದ ರೂಪದಲ್ಲಿ 41 ಲಕ್ಷ ರೂ. Read more…

OMG : ಟೊಮೆಟೋ ಬೆಳೆ ಸಾಲ ತೀರಿಸಲು 50 ಕ್ಕೂ ಹೆಚ್ಚು ಲ್ಯಾಪ್ ಟಾಪ್ ಕದ್ದ ಬೆಂಗಳೂರಿನ ಟೆಕ್ಕಿ..!

ಬೆಂಗಳೂರು : ಟೊಮೆಟೊ ಬೆಳೆ ವಿಫಲವಾದ ಕಾರಣ ಉಂಟಾದ ಆರ್ಥಿಕ ನಷ್ಟವನ್ನು ಸರಿದೂಗಿಸಲು ಟೆಕ್ಕಿಯೊಬ್ಬರು ತಮ್ಮ ಕೆಲಸದ ಸ್ಥಳದಿಂದ 50 ಕ್ಕೂ ಹೆಚ್ಚು ಲ್ಯಾಪ್ಟಾಪ್ಗಳನ್ನು ಕದ್ದಿದ್ದಾರೆ. ವೈಟ್ ಫೀಲ್ಡ್ Read more…

ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್ : ಎಂಬ್ರಾಯ್ಡರಿ & ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ Read more…

ಬೆಳಗಿನಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಸಮೀಪ ನಡೆದಿದೆ. ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ Read more…

ಪ್ರಧಾನಿ ಜನ್ಮದಿನದಂದೇ ಜನಿಸಿದ ಮಗುವಿಗೆ ‘ನರೇಂದ್ರ ಮೋದಿ’ ಹೆಸರಿಟ್ಟ ಅಭಿಮಾನಿ

ಮಡಿಕೇರಿ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನವಾದ ಮಂಗಳವಾರ ಸೆ. 17ರಂದು ಮಡಿಕೇರಿಯಲ್ಲಿ ಜನಿಸಿದ ಗಂಡು ಮಗುವಿಗೆ ಪೋಷಕರು ನರೇಂದ್ರ ಮೋದಿ ಎಂದು ನಾಮಕರಣ ಮಾಡಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ Read more…

ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಶಾಕ್: ಆದಾಯ ಮೀರಿದ ಆಸ್ತಿ ಗಳಿಕೆ ಸಂಬಂಧ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತರಿಗೆ ಸುಪ್ರೀಂಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಆದಾಯ Read more…

ರೈತರಿಗೆ ಸಿಹಿ ಸುದ್ದಿ: ಮೊದಲ ಬಾರಿಗೆ ಮೆಕ್ಕೆಜೋಳಕ್ಕೆ ಬಂಪರ್ ಬೆಲೆ

ಮೊದಲ ಬಾರಿಗೆ ಮೆಕ್ಕೆಜೋಳಕ್ಕೆ ಬಂಪರ್ ಬೆಲೆ ಬಂದಿದ್ದು, ರೈತರಲ್ಲಿ ಸಂತಸ ತಂದಿದೆ. ಕೋಳಿಯ ಆಹಾರ ಸೇರಿ ಕೆಲವು ಉದ್ಯಮಗಳಿಗೆ ಮಾತ್ರ ಸೀಮಿತವಾಗಿದ್ದ ಮೆಕ್ಕೆಜೋಳದಿಂದ ಈಗ ಎಥೆನಾಲ್ ಉತ್ಪಾದನೆ ಮಾಡಲಾಗುತ್ತಿದ್ದು, Read more…

BREAKING: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ತಡರಾತ್ರಿ ಮೆಜೆಸ್ಟಿಕ್ ನಲ್ಲಿ ಬಸ್ ಹರಿದು ಯುವಕ ಸ್ಥಳದಲ್ಲೇ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ವಿಕಲಚೇತನ ಯುವಕ ಸಾವನ್ನಪ್ಪಿದ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ತಡರಾತ್ರಿ 12:15ಕ್ಕೆ ನಡೆದಿದೆ. ವಿಶೇಷ ಚೇತನ ಯುವಕ ಬಸ್ ನಿಲ್ದಾಣದಲ್ಲಿ ನಡೆದುಕೊಂಡು Read more…

BIG NEWS: ರಾಜ್ಯಾದ್ಯಂತ SSLC ಅರ್ಧವಾರ್ಷಿಕ ಪರೀಕ್ಷೆಗೂ ಏಕರೂಪದ ಪ್ರಶ್ನೆಪತ್ರಿಕೆ: ಸೆ. 24ರಿಂದ ಪ್ರಿಪರೇಟರಿ ಮಾದರಿ ಪರೀಕ್ಷೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಎಲ್ಲಾ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಿಂದ ಅರ್ಧ ವಾರ್ಷಿಕ ಪರೀಕ್ಷೆಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡುವ ಏಕರೂಪ ಪ್ರಶ್ನೆಪತ್ರಿಕೆಗೆ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದ D-CET ಕ್ಯಾಶುಯಲ್ ಸುತ್ತಿನ ಸೀಟು ಹಂಚಿಕೆ, ಆಪ್ಷನ್ ಎಂಟ್ರಿ ಶುರು

ಬೆಂಗಳೂರು: ಪ್ರಸಕ್ತ ಸಾಲಿನ ಡಿ- ಸಿಇಟಿ ಅಭ್ಯರ್ಥಿಗಳಿಗೆ ಕ್ಯಾಶುಯಲ್ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಸೆಪ್ಟೆಂಬರ್ 18 ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಸೆ. Read more…

BREAKING: ಗಣಪತಿ ಮೆರವಣಿಗೆ ಡ್ಯಾನ್ಸ್ ವೇಳೆ ಕಾಲು ತಾಗಿದ್ದಕ್ಕೆ ಕಿರಿಕ್: ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ

ಬೆಳಗಾವಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದ್ದು, ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಘಟನೆ ನಡೆದಿದೆ. ಮೆರವಣಿಗೆಯಲ್ಲಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2024-25 ನೇ ಸಾಲಿಗೆ ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...