alex Certify Karnataka | Kannada Dunia | Kannada News | Karnataka News | India News - Part 207
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ದೇಶಕ್ಕೆ ಗುಣಮಟ್ಟ ನಿಯಂತ್ರಣ ಅಗತ್ಯ: ಹೈಕೋರ್ಟ್ ಅಭಿಮತ

ಭಾರತಕ್ಕೆ ಆಮದು ಮಾಡಿಕೊಳ್ಳುವ ಪ್ಲಾಸ್ಟಿಕ್‌ಗಳ ಗುಣಮಟ್ಟ ಪರಿಶೀಲನೆಯಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಭಾರತ ಸರ್ಕಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ ಜನವರಿ 5, 2024 Read more…

ದಂಗಾಗಿಸುವಂತಿದೆ ಸ್ವಂತ ಮಗುವನ್ನೇ ಕೊಂದ ಸುಚನಾ ಸೇಠ್ ಹಿನ್ನಲೆ…!

ತನ್ನದೇ 4 ವರ್ಷದ ಮಗುವನ್ನ ಗೋವಾದಲ್ಲಿ ಕೊಂದು ಶವದೊಂದಿಗೆ ಬೆಂಗಳೂರಿಗೆ ಬರ್ತಿದ್ದ ಸುಚನಾ ಸೇಠ್ ಕೃತ್ಯದ ಬಗ್ಗೆ ಆಕೆ ಕಲಿತ ಕಾಲೇಜಿನ ಪ್ರಾಧ್ಯಾಪಕರು ಆಘಾತ ಮತ್ತು ಅಚ್ಚರಿ ವ್ಯಕ್ತಪಡಿಸಿದ್ದಾರೆ. Read more…

ರಾಜ್ಯದಲ್ಲಿ ಹೊಸದಾಗಿ 201 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 201 ಜನರಿಗೆ ಕೊರೋನಾ ಸೋಂಕು ತಗುಲಿದೆ. ಮೈಸೂರು ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 7315 ಜನರಿಗೆ ಕೋವಿಡ್ Read more…

ರಾಮ ಮಂದಿರ ಉದ್ಘಾಟನೆ ದಿನ ದೇಗುಲಗಳಲ್ಲಿ ಪೂಜೆ ಆದೇಶ ಕ್ಯಾನ್ಸಲ್ ಮಾಡ್ತಾರೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಆಕ್ರೋಶ

ಬೆಂಗಳೂರು: ಜನವರಿ 22ರಂದು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ನಾಯಕರಿಂದ ಶ್ರೀರಾಮ Read more…

BIG NEWS : ಜ.12 ರಂದು ಶಿವಮೊಗ್ಗದಲ್ಲಿ ‘ಯುವನಿಧಿ’ ಯೋಜನೆಗೆ ‘CM ಸಿದ್ದರಾಮಯ್ಯ’ ಚಾಲನೆ -ಸಚಿವ ಶರಣ ಪ್ರಕಾಶ್ ಪಾಟೀಲ್

ಶಿವಮೊಗ್ಗ : ಸ್ವಾಮಿ ವಿವೇಕಾನಂದರ ಜಯಂತಿ-ರಾಷ್ಟ್ರೀಯ ಯುವದಿನವಾದ ಜ.12 ರಂದು ರಾಜ್ಯ ಸರ್ಕಾರದ 5 ನೇ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಚಾಲನೆ Read more…

ಗಮನಿಸಿ : ಬಳ್ಳಾರಿ ಮಹಾನಗರ ಪಾಲಿಕೆಯಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಮಹಾನಗರ ಪಾಲಿಕೆ ವತಿಯಿಂದ 2023-24ನೇ ಸಾಲಿನ ಶೇ.24.10ರ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆ, ಶೇ.7.25 ಮತ್ತು ಶೇ.5ರ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ‘KKRTC’ ಯಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಬೆಂಗಳೂರು : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(KKRTC) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಜನವರಿ 11ರಂದು ನಾಳೆ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಒಟ್ಟು Read more…

BIG UPDATE : ಎರಡು ಪ್ರಕರಣದಲ್ಲಿ ‘ಕರವೇ ಅಧ್ಯಕ್ಷ ನಾರಾಯಣಗೌಡ’ಗೆ ಜಾಮೀನು ಮಂಜೂರು

ಬೆಂಗಳೂರು :  2017 ರ ಪ್ರಕರಣ ಹಾಗೂ ಹಲಸೂರು ಗೇಟ್ ಠಾಣೆ ಪ್ರಕರಣದಲ್ಲಿ ‘ಕರವೇ ಅಧ್ಯಕ್ಷ ನಾರಾಯಣಗೌಡ’ಗೆ ರಿಲೀಫ್ ಸಿಕ್ಕಿದ್ದು, ಕೋರ್ಟ್ ಜಾಮೀನು ಮಂಜೂರು ಮಾಡಿದೆ. 2017 ರ Read more…

ಸರ್ಕಾರಕ್ಕೆ 14 ಕೋಟಿ ರೂ. GST ವಂಚನೆ : ಓರ್ವ ಅರೆಸ್ಟ್

ಶಿವಮೊಗ್ಗ : ನಕಲಿ ಜಿ.ಎಸ್.ಟಿ ಬಿಲ್ ಸೃಷ್ಠಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂ. ತೆರಿಗೆ ವಂಚಿಸಿದ್ದ ಜಾಲವನ್ನು ಭೇದಿಸಿರುವ ಮೈಸೂರಿನ ಕೇಂದ್ರೀಯ ತೆರಿಗೆ ಜಿ.ಎಸ್.ಟಿ ಕಚೇರಿಯ ಸಿಬ್ಬಂದಿ ಮೈಸೂರಿನ ರಬ್ Read more…

BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು, ಬಸ್ ಬೆಂಕಿಗೆ ಆಹುತಿ

ವಿಜಯಪುರ : ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಬಸ್ ಬೆಂಕಿಗೆ ಆಹುತಿಯಾದ ಘಟನೆ ಸಿಂದಗಿ ತಾಲೂಕಿನ ಗಬಸಾವಳಗಿ Read more…

‘ರಾಜ್ಯದಲ್ಲಿ ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ, ಉದ್ಯೋಗ ಖಾತ್ರಿಗೆ ತೊಂದರೆಯಾಗಿಲ್ಲ  ಎಂದು  ಸಿಎಂ ಸಿದ್ದರಾಮಯ್ಯ Read more…

BIG NEWS : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ‘ನೈತಿಕ ಪೊಲೀಸ್ ಗಿರಿ’ : ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಹಿಂದೂ-ಮುಸ್ಲಿಂ ಜೋಡಿ ಮೇಲೆ ಹಲ್ಲೆ

ಹಾವೇರಿಯಲ್ಲಿ ‘ನೈತಿಕ ಪೊಲೀಸ್ ಗಿರಿ’ ನಡೆದ ಘಟನೆ ಬೆಳಕಿಗೆ ಬಂದಿದ್ದು, ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಹಿಂದೂ ವ್ಯಕ್ತಿ, ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ Read more…

BREAKING : ಬೆಳಗಾವಿ ಡಿಸಿ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಬೆಳಗಾವಿ : ಜಿಲ್ಲಾಧಿಕಾರಿ ಕಚೇರಿಯಲ್ಲೇ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ನಿವಾಸಿ ಕುಮಾರ್ ಕಲ್ಲಪ್ಪ ಕೊಪ್ಪದ್ ಎಂಬ Read more…

BREAKING : ‘ಕರವೇ’ ಅಧ್ಯಕ್ಷ ನಾರಾಯಣಗೌಡಗೆ ತಪ್ಪದ ಸಂಕಷ್ಟ, ಮತ್ತೆ ಪೊಲೀಸ್ ವಶಕ್ಕೆ

ಬೆಂಗಳೂರು : ಜಾಮೀನು ಸಿಕ್ಕರೂ ಕರವೇ ಅಧ್ಯಕ್ಷ ನಾರಾಯಣಗೌಡಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಹಲಸೂರು ಗೇಟ್ ಪೊಲೀಸರು ಮತ್ತೆ ನಾರಾಯಣ ಗೌಡರನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಹಲಸೂರು Read more…

SHOCKING : ರಾಮನಗರದಲ್ಲಿ ಹೇಯ ಕೃತ್ಯ : 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ವೃದ್ದನಿಂದ ಅತ್ಯಾಚಾರ

ರಾಮನಗರ : ರಾಮನಗರದಲ್ಲಿ ವೃದ್ಧನೋರ್ವ ಹೇಯ ಕೃತ್ಯ ಎಸಗಿದ್ದು, 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more…

Congress Guarantee : ‘ಗ್ಯಾರಂಟಿ ಯೋಜನೆ’ ಗಳ ಅನುಷ್ಟಾನಕ್ಕೆ ರಾಜ್ಯ ಸರ್ಕಾರದಿಂದ ಸಮಿತಿ ರಚನೆ

ಬೆಂಗಳೂರು : ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಮಹತ್ವದ ಬೆಳವಣಿಗೆಯಲ್ಲಿ ಗ್ಯಾರಂಟಿ ಯೋಜನೆ’ ಗಳ ಅನುಷ್ಟಾನಕ್ಕೆ ಸಮಿತಿ ರಚನೆ ಮಾಡಿದೆ. ರಾಜ್ಯ, ಜಿಲ್ಲಾ Read more…

BREAKING : ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರು

ಬೆಂಗಳೂರು : 2017 ರ ಪ್ರಕರಣ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ ಪ್ರತಿಭಟನೆ Read more…

‘ಕರ್ನಾಟಕವನ್ನು ಕಡೆಗಣಿಸಿದ ಬಿಜೆಪಿಗರಿಗೆ ಕನ್ನಡಿಗರು ತಕ್ಕ ಪಾಠ ಕಲಿಸಲಿದ್ದಾರೆ’ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಕರ್ನಾಟಕವನ್ನು ಕಡೆಗಣಿಸಿದ ಬಿಜೆಪಿಗರಿಗೆ ಕನ್ನಡಿಗರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಈ ಬಗ್ಗೆ ಕಿಡಿಕಾರಿದ ಸಚಿವರು ಕೇಂದ್ರ ಬಿಜೆಪಿಗರಿಗೆ ಕರ್ನಾಟಕ, Read more…

BREAKING : ರಾಜ್ಯಮಟ್ಟದ ಸಮಿತಿ ಅಧ್ಯಕ್ಷರಿಗೆ ‘ಸಂಪುಟ ದರ್ಜೆ’ ಸ್ಥಾನಮಾನ : ‘CM ಸಿದ್ಧರಾಮಯ್ಯ’ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷರಿಗೆ ‘ಸಂಪುಟ ದರ್ಜೆ’ ಸ್ಥಾನಮಾನ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. KPCC ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು Read more…

ರೈತರಿಗೆ ಗುಡ್ ನ್ಯೂಸ್ : ಹೊಸ ಉದ್ಯೋಗ ಪ್ರಾರಂಭಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಕೃಷಿ ಇಲಾಖೆ ವತಿಯಿಂದ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೊಸ ಉದ್ಯೋಗ ಪ್ರಾರಂಭಿಸಲು ಮತ್ತು ಇರುವ ಉದ್ಯಮಗಳ ವಿಸ್ತರಣೆಗೆ ಸಹಾಯಧನ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು Read more…

SCHOLARSHIP : ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : 2023-24ನೇ ಸಾಲಿಗೆ ಸರ್ಕಾರಿ/ಖಾಸಗಿ/ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಎಸ್ಎಸ್ಪಿ ಪೋರ್ಟಲ್ನಲ್ಲಿ ಅರ್ಜಿ Read more…

BIG UPDATE : ವಿಧಾನಸೌಧದ ಮುಂಭಾಗ ಆತ್ಮಹತ್ಯೆಗೆ ಯತ್ನ, ದಂಪತಿಗಳ ವಿರುದ್ಧ ‘FIR’ ದಾಖಲು

ಬೆಂಗಳೂರು : ವಿಧಾನಸೌಧದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ದಂಪತಿಗಳ ವಿರುದ್ಧ ಎಫ್ ಐ ಆರ್ (FIR)  ದಾಖಲಾಗಿದೆ. ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಮೊಹಮದ್ ಮುನಾಯಿದ್ ಹಾಗೂ ಶಾಯಿಸ್ತಾ ದಂಪತಿ  Read more…

ಗಮನಿಸಿ : ವಿಶ್ವ ಕೌಶಲ್ಯ ಸ್ಪರ್ಧೆಗೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ವತಿಯಿಂದ ಆಯೋಜಿಸಲಾಗುತ್ತಿರುವ “ವಿಶ್ವ ಕೌಶಲ್ಯ ಸ್ಪರ್ಧೆ”  ನೋಂದಣಿ ಅವಧಿಯನ್ನು ಜ.15 ರವರೆಗೆ ವಿಸ್ತರಿಸಲಾಗಿದೆ.  ಈ ಸ್ಪರ್ಧೆಯಲ್ಲಿ ವಿವಿಧ 57 ಕೌಶಲ್ಯಗಳಿದ್ದು, ಅಭ್ಯರ್ಥಿಗಳ ಆಯ್ಕೆ Read more…

ಗಮನಿಸಿ : ಇಂದಿನಿಂದ ‘KCET’ ನೋಂದಣಿ ಆರಂಭ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2024ರ ಜನವರಿ 10  ರಿಂದ  ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ನೋಂದಣಿ ಪ್ರಕ್ರಿಯೆ ಆರಂಭಿಸಿದೆ. ಜನವರಿ 10 ರಿಂದ Read more…

BREAKING : ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು : ನಾನು ಲೋಕಸಭಾ  ಚುನಾವಣೆಯಲ್ಲಿ  ಸ್ಪರ್ಧಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ ಅವರು Read more…

Bengaluru : ‘ನಮ್ಮ ಮೆಟ್ರೋ’ ದಲ್ಲಿ ಇನ್ಮುಂದೆ ರೀಲ್ಸ್ ಮಾಡಿದ್ರೆ ಎಚ್ಚರ : ಯೂಟ್ಯೂಬರ್ ಗೆ ಬಿತ್ತು 500 ರೂ. ದಂಡ

ಬೆಂಗಳೂರು : ನಮ್ಮ ಮೆಟ್ರೋ’ ದಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದ ಯೂಟ್ಯೂಬರ್ಗೆ ಅಧಿಕಾರಿಗಳು 500 ರೂ.ದಂಡ ವಿಧಿಸಿದ್ದಾರೆ. ಯೂಟ್ಯೂಬರ್ ಸಂತೋಷ್ ಕುಮಾರ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು Read more…

ರಾಜ್ಯದ ವಿವಿಧೆಡೆ ಸರ್ಕಾರದಿಂದ 17 ಹೊಸ ‘ಅಗ್ನಿಶಾಮಕ ಠಾಣೆ’ಗಳ ನಿರ್ಮಾಣ

ಬೆಂಗಳೂರು : ರಾಜ್ಯದ ವಿವಿಧ ಕಡೆ 17 ಹೊಸ ಅಗ್ನಿಶಾಮಕ ಠಾಣೆಗಳನ್ನು ನಿರ್ಮಿಸಲು ಸರ್ಕಾರ ಮುಂದಾಗಿದೆ. 15ನೇ ಹಣಕಾಸು ಆಯೋಗದ ಮಾನದಂಡದ ಅನ್ವಯ ರಾಜ್ಯದ ಅಗ್ನಿಶಾಮಕ ದಳಕ್ಕೆ 2022-23ರ Read more…

Chef ಆದ ‘ದಿಯಾ’ ಹೀರೋ : ಜೂನಿ’ ಟೀಸರ್ ರಿಲೀಸ್ |Watch Teaser

ನಟ ಪೃಥ್ವಿ ಅಂಬರ್ ನಟನೆಯ ದಿಯಾ ಸಿನಿಮಾ ಸಿನಿ ಪ್ರೇಕ್ಷಕರ ಸಖತ್ ಪೇವರಿಟ್ ಚಿತ್ರ ಆಗಿತ್ತು. ಯಾವುದೇ ಖಡಕ್ ಡೈಲಾಗ್, ಲಾಂಗು ಮಚ್ಚು, ಮ್ಯೂಸಿಕ್ ಗಳ ಅಬ್ಬರವಿಲ್ಲದೇ ಸಿನಿಮಾವನ್ನು Read more…

ಕೇಂದ್ರ ಸರ್ಕಾರದ ನಿರ್ಧಾರದಿಂದ ಕನ್ನಡಿಗರಿಗೆ ಮತ್ತೊಂದು ಅನ್ಯಾಯ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯದ ಸ್ಥಬ್ಧ ಚಿತ್ರಕ್ಕೆ ಅವಕಾಶ ನಿರಾಕರಿಸಿರುವ ಕೇಂದ್ರ ಸರ್ಕಾರದ ಭಂಡತನದ ನಿರ್ಧಾರವು ಕನ್ನಡಿಗರಿಗೆ ಮಾಡಿದ ಮತ್ತೊಂದು ಅನ್ಯಾಯ ಎಂದು ಸಚಿವ Read more…

JOB ALERT : ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಸೊರಬದ ಸರ್ಕಾರಿ ಪಾಲಿಟೆಕ್ನಿಕ್ನ ಇ ಅಂಡ್ ಸಿ ಮತ್ತು ಆಟೋಮೊಬೈಲ್ ವಿಭಾಗಗಳ ವಿದ್ಯಾರ್ಥಿಗಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...