alex Certify Karnataka | Kannada Dunia | Kannada News | Karnataka News | India News - Part 208
ಕನ್ನಡ ದುನಿಯಾ
    Dailyhunt JioNews

Kannada Duniya

ಮೋಸದಿಂದ ಮದುವೆಯಾಗಿ ಕಿರುಕುಳ: ಲವ್ ಜಿಹಾದ್ ಆರೋಪ: ವ್ಯಕ್ತಿ ಅರೆಸ್ಟ್

ಕಲಘಟಗಿ: ಮದುವೆಯಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಪೀಡಿಸುತ್ತಿದ್ದ ವ್ಯಕ್ತಿಯನ್ನು ಕಲಘಟಗಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಕನಕಗಿರಿಯ ಮುಜಾಹಿದ್ ಖಾನ್ ಬಂಧಿತ ಆರೋಪಿ. 2017ರ ಅಕ್ಟೋಬರ್ ನಲ್ಲಿ ಅಶ್ವಿನಿ ಪದ್ಮರಾಜ್ Read more…

ರಾಜ್ಯದಲ್ಲಿ ಮಳೆ ಹೆಚ್ಚಾಗಿ 44000 ಹೆಕ್ಟೇರ್ ಕೃಷಿ ಬೆಳೆ ಹಾನಿ: ಪರಿಹಾರ ನೀಡಲು ಸರ್ವೇ

ಬೆಳಗಾವಿ: ರಾಜ್ಯದಲ್ಲಿ ಮಳೆ ಹೆಚ್ಚಾಗಿ 44,000 ಹೆಕ್ಟರ್ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅಥಣಿಯಲ್ಲಿ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ Read more…

ಜಗತ್ತಿನಲ್ಲಿ ರೋಗ ಹೆಚ್ಚಳ, ಭವಿಷ್ಯದಲ್ಲಿ ಕೆಟ್ಟ ದಿನಗಳೇ ಜಾಸ್ತಿ: ಕೋಡಿಮಠ ಸ್ವಾಮೀಜಿ ಶಾಕಿಂಗ್ ಭವಿಷ್ಯ

ಬೆಳಗಾವಿ: ಜಗತ್ತಿನಲ್ಲಿ ರೋಗಗಳು ಹೆಚ್ಚಾಗುತ್ತವೆ. ಭವಿಷ್ಯದಲ್ಲಿ ಕೆಟ್ಟ ದಿನಗಳು ಜಾಸ್ತಿಯಾಗುತ್ತವೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯ ರಾಮತೀರ್ಥನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮದ್ಯದ ದರ ಹೆಚ್ಚಳ ವಿರೋಧಿಸಿ ಇಂದು ಸರ್ಕಾರಕ್ಕೆ ಮನವಿ

ಬೆಂಗಳೂರು: ಕಂಪನಿಗಳು ಆಗಾಗ್ಗೆ ಮದ್ಯದ ದರ ಹೆಚ್ಚಳ ಮಾಡುವುದರಿಂದ ಮಾರಾಟಕ್ಕೆ ತೊಂದರೆಯಾಗುತ್ತದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ಯ ಮಾರಾಟಗಾರರು ಬುಧವಾರ ಸರ್ಕಾರಕ್ಕೆ ಮನವಿ Read more…

ಯುಜಿ -ಸಿಇಟಿ ಆಪ್ಷನ್ ಎಂಟ್ರಿಗೆ ಮತ್ತೆ ಕಾಲಾವಕಾಶ: ಕೆಇಎ ಮಾಹಿತಿ

ಬೆಂಗಳೂರು: ಯುಜಿ -ಸಿಐಟಿ ಆಪ್ಷನ್ ಎಂಟ್ರಿಗೆ ಮತ್ತೆ ಕಾಲಾವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಪ್ರಸಕ್ತ ಸಾಲಿನ ಯುಜಿ –ಸಿಇಟಿ ರ್ಯಾಂಕಿಂಗ್ ಅಭ್ಯರ್ಥಿಗಳು ಇಂಜಿನಿಯರಿಂಗ್, ಆರ್ಕಿಟೆಕ್ಚರ್, Read more…

66 ಅಂಗನವಾಡಿ ಕಾರ್ಯಕರ್ತೆಯರು, 149 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Read more…

ಕೇರಳ ಗುಡ್ಡ ಕುಸಿತ ದುರಂತದಲ್ಲಿ ಚಾಮರಾಜನಗರ ಜಿಲ್ಲೆಯ ನಾಲ್ವರು ಸಾವು

ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿತದಲ್ಲಿ ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ಜಿಲ್ಲೆಯ ನಾಲ್ವರು ಮೃತಪಟ್ಟಿದ್ದಾರೆ. ರಾಜೇಂದ್ರ(50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ(62), ರಾಣಿ(50) ಮೃತಪಟ್ಟವರು ಎಂದು ಹೇಳಲಾಗಿದೆ. ಪುಟ್ಟಸಿದ್ದಶೆಟ್ಟಿ ಮತ್ತು ರಾಣಿ Read more…

ಭಾರಿ ಗಾಳಿ ಸಹಿತ ಧಾರಾಕಾರ ಮಳೆ ಮುನ್ಸೂಚನೆ: ಐದು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಂಭವ ಇದೆ. ಹವಾಮಾನ ಇಲಾಖೆ ಬುಧವಾರ ಐದು ಜಿಲ್ಲೆ ಜಿಲ್ಲೆಗಳಿಗೆ ರೆಡ್ Read more…

ಆಷಾಢದಲ್ಲೂ ಹೆಚ್ಚಿದ ಬೇಡಿಕೆ: ಚಿನ್ನದ ದರ ಮತ್ತಷ್ಟು ಏರಿಕೆ

ನವದೆಹಲಿ: ಚಿನ್ನದ ದರ 10 ಗ್ರಾಂ ಗೆ 550 ರೂಪಾಯಿ ಏರಿಕೆಯಾಗಿದೆ. ಆಭರಣ ತಯಾರಕರಿಂದ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದೆಹಲಿಯ ಚಿನಿವಾರಪೇಟೆಯಲ್ಲಿ ಮಂಗಳವಾರದ ಚಿನ್ನದ ದರ 10 ಗ್ರಾಂ Read more…

ಕೇರಳ ಭೂಕುಸಿತದಲ್ಲಿ ಭಾರಿ ಸಾವು ನೋವು: ಸಹಾಯ ಹಸ್ತ ಚಾಚಿದ ಕರ್ನಾಟಕ: ಪರಿಹಾರ ಸಾಮಗ್ರಿ ರವಾನೆ

ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತದಿಂದಾಗಿ ಬಹಳಷ್ಟು ಸಾವು ನೋವಾಗಿದ್ದು, ಕರ್ನಾಟಕದಿಂದ ಸಹಾಯಹಸ್ತ ಚಾಚಲಾಗಿದೆ. ಸಿಎಂ ಸಿದ್ಧರಾಮಯ್ಯ ಈ ಬಗ್ಗೆ ಮಾಹಿತಿ ನೀಡಿದ್ದು, ದೇಶದ ಯಾವುದೇ ಭಾಗದಲ್ಲಿ ಪ್ರಾಕೃತಿಕ Read more…

ಸಾರ್ವಜನಿಕ ಹಣ ದುರ್ಬಳಕೆ, ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯ ಲೋಪ: ಪಿಡಿಒ ಅಮಾನತು

ಚಿತ್ರದುರ್ಗ: ಗ್ರಾಮ ಪಂಚಾಯತಿಗೆ ಬರಬೇಕಾದ ಸಾರ್ವಜನಿಕ ಹಣದ ದುರುಪಯೋಗ, ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಭರಮಸಾಗರ ಗ್ರಾಮ ಪಂಚಾಯತಿ ಪಿಡಿಒ ಶ್ರೀದೇವಿ ಅವರ Read more…

ಸಿಎಂ ಸಿದ್ದರಾಮಯ್ಯ ವಿರುದ್ಧದ ಪಾದಯಾತ್ರೆಗೆ ಬಿಗ್ ಟ್ವಿಸ್ಟ್: ಪಾದಯಾತ್ರೆ ಮುಂದೂಡಲು ಜೆಡಿಎಸ್ ಮನವಿ

ಬೆಂಗಳೂರು: ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ, ಜೆಡಿಎಸ್ ಹಮ್ಮಿಕೊಂಡಿದ್ದ ಪಾದಯಾತ್ರೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಪಾದಯಾತ್ರೆ ಮುಂದೂಡುವ ಬಗ್ಗೆ ಚರ್ಚೆ Read more…

ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ ಅವರು Read more…

JOB ALERT : ರಾಜ್ಯದಲ್ಲಿ 400 ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ ,ಇಲ್ಲಿದೆ ಮಾಹಿತಿ

ಬೆಂಗಳೂರು : ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 12 ರಿಂದ Read more…

JOB ALERT : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ Read more…

BREAKING : ‘ನಾಯಿ ಮಾಂಸ ದಂಧೆ’ ಆರೋಪ ಕೇಸ್ ; ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು.!

ಬೆಂಗಳೂರು : ರಾಜಸ್ಥಾನದಿಂದ ಕಲಬೆರಕೆ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ಹಿಂದೂಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಗೆ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. Read more…

‘ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ರಾಜ್ಯ ಸರ್ಕಾರ ನೀಡಲಿದೆ’ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇರಳದಲ್ಲಿ ಭಾರಿ ಭೂ ಕುಸಿತ ಸಂಭವಿಸಿದ್ದು, ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. Read more…

ತುಂಗಾ ನದಿ ಅಬ್ಬರಕ್ಕೆ ರಸ್ತೆಗಳು ಜಲಾವೃತ: ಶೃಂಗೇರಿ-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ

ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಜೋರಾಗಿದ್ದು, ಹಲವೆಡೆ ಅವಘಡಗಳು ಸಂಭವಿಸುತ್ತಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರಕ್ಕೆ ಜನರು ತತ್ತರಿಸಿ ಹೊಗಿದ್ದಾರೆ. ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, Read more…

ಕೊಡಗಿನಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಬೆಟ್ಟ-ಗುಡ್ದ, ನದಿ ತೀರದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ

ಕೊಡಗು: ರಾಜ್ಯದಲ್ಲಿ ಆಗಸ್ಟ್ 3ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಜಿಲ್ಲಾಡಳಿತ ರೆಡ್ ಅಲರ್ಟ್ Read more…

ಅನಧಿಕೃತ ಫ್ಲೆಕ್ಸ್ , ಬ್ಯಾನರ್ ಅಳವಡಿಕೆಗೆ ‘BBMP’ ಬ್ರೇಕ್ ; ರಾತ್ರಿ ವೇಳೆ ಎಲ್ಲಾ ಕಡೆ ‘ಪ್ರಹರಿ ವಾಹನ’ ಗಸ್ತು.!

ಬೆಂಗಳೂರು : ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಕೆಯನ್ನು ನಿಯಂತ್ರಿಸಲು ಪಾಲಿಕೆಯ ಎಲ್ಲ ವಲಯಗಳಲ್ಲೂ ತಲಾ ಒಂದು ಪ್ರಹರಿ ವಾಹನವನ್ನು ರಾತ್ರಿ ವೇಳೆ ಗಸ್ತು ತಿರುಗಲು ನಿಯೋಜಿಸಬೇಕು ಎಂದು ಬಿಬಿಎಂಪಿ Read more…

BREAKING : ರಾಜ್ಯದಲ್ಲಿ ಆ. 3ರವರೆಗೆ ಭಾರಿ ‘ಮಳೆ’ ಮುನ್ನೆಚ್ಚರಿಕೆ ; 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು : ಆಗಸ್ಟ್ 3ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದ್ದು, 5  ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3ರವರೆಗೆ ವ್ಯಾಪಕ Read more…

ನದಿ ನೀರು, ಹೊಳೆಗಳಲ್ಲಿ ಹುಚ್ಚಾಟವಾಡಿದರೆ ಲಾಠಿ ರುಚಿ ತೋರಿಸಿ; ಡಿಸಿ, ಎಸ್ ಪಿಗಳಿಗೆ ಸಚಿವರ ಖಡಕ್ ಸೂಚನೆ

ಬಾಗಲಕೋಟೆ: ರಾಜ್ಯದಲ್ಲಿ ಮಳೆ ಅಬ್ಬರ ಜೊರಾಗಿದ್ದು, ನದಿ, ಹಳ್ಳಕೊಳ್ಳಗಳು ಅಪಾಯದ ಮಟ್ಟಮೀರಿ ಹರಿಯುತ್ತಿವೆ. ಹಲವೆಡೆ ಸೇತುವೆಗಳು ಜಲಾವೃತಗೊಂಡಿವೆ. ಇಂತಹ ಸಂದರ್ಭಗಳಲ್ಲಿ ಹಲವರು ನದಿಗಳಿಗೆ ಇಳಿದು, ತುಂಬಿ ಹರಿಯುತ್ತಿರುವ ಸೇತುವೆಗಳ Read more…

545 ಪಿಎಸ್ಐ ಹುದ್ದೆಗಳ ಆಯ್ಕೆ ಪಟ್ಟಿ ವಿಳಂಬ; ಗೃಹ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಅಭ್ಯರ್ಥಿಗಳು

ಬೆಂಗಳೂರು: 545 ಪಿಎಸ್ ಐ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಸಿಡಿದೆದ್ದ ಅಭ್ಯರ್ಥಿಗಳು ರಕ್ತದಲ್ಲಿ ಪತ್ರಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಎಸ್ ಐ ಹುದ್ದೆಗಳ Read more…

BIG NEWS: ಶಿರಾಡಿ ಘಾಟ್ ನಲ್ಲಿ ಭೀಕರ ಭೂ ಕುಸಿತ; ಮಣ್ಣಿನಡಿ ಸಿಲುಕಿದ 6 ವಾಹನಗಳು

ಹಾಸನ: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಹಲವೆಡೆ ಭೂಕುಸಿತ ಅವಘಡಗಳು ಹೆಚ್ಚುತ್ತಿವೆ. ಒಂದು ವಾರದ ಹಿಂದಷ್ಟೇ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಸಂಭವಿಸಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ Read more…

‘ನಿಮ್ಮ ಮುಖಕ್ಕೆ ಮೆತ್ತಿಕೊಂಡ ಕೊಳಕನ್ನು ನನ್ನ ಮೇಲೆ ಸಿಡಿಸುವುದು ಲಜ್ಜೆಗೇಡಿತನದ ಪರಮಾವಧಿ’ ; ಸಿಎಂ ಸಿದ್ದರಾಮಯ್ಯ ವಿರುದ್ಧ HDK ಕಿಡಿ

ಬೆಂಗಳೂರು : ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು ನನ್ನ ಮೇಲೆ ಸಿಡಿಸಲು ಹೊರಟಿದ್ದು ಲಜ್ಜೆಗೇಡಿತನದ ಪರಮಾವಧಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ”ಸುಳ್ಳು Read more…

ಕೇರಳದಲ್ಲಿ ಭೀಕರ ಭೂಕುಸಿತ ; ಶೋಕ ವ್ಯಕ್ತಪಡಿಸಿದ ಕೇಂದ್ರ ಸಚಿವ H.D ಕುಮಾರಸ್ವಾಮಿ

ಬೆಂಗಳೂರು : ಕೇರಳದಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಶೋಕ ವ್ಯಕ್ತಪಡಿಸಿದ್ದಾರೆ. ದುರಂತದ ಬಗ್ಗೆ ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ  ”ಕೇರಳದ ವಯನಾಡು ಬಳಿ Read more…

ಉಪಯುಕ್ತ ಮಾಹಿತಿ : ಜೇನು ಸಾಕಾಣೆ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್ ಗಳಿಗೆ ಸಹಾಯಧನ ನೀಡಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. Read more…

BREAKING : ಮನೆಯೂಟ, ಬಟ್ಟೆ- ಹಾಸಿಗೆ ಕೋರಿ ಮತ್ತೆ ಹೈಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ಮನೆಯೂಟ, ಬಟ್ಟೆ, ಹಾಸಿಗೆ ನೀಡುವಂತೆ ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ Read more…

ರಾಜ್ಯ ರಾಜಕೀಯದ ಬಗ್ಗೆ ಕೋಡಿಶ್ರೀ ಭವಿಷ್ಯ: ಸಿಎಂ ಬದಲಾವಣೆಯಾಗಲಿದ್ದಾರಾ? ಸ್ವಾಮೀಜಿ ಹೇಳಿದ್ದೇನು?

ಕೆಲ ದಿನಗಳ ಹಿಂದೆ ದೇಶಕ್ಕೆ ಗಂಡಾಂತರ ಕಾದಿದೆ. ಭಾರಿ ಮಳೆ, ಭೂ ಕುಸಿತ, ಪ್ರವಾಹ ಸಂಭವಿಸಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಅಂದು Read more…

ಭಾರಿ ಮಳೆಗೆ ಶೃಂಗೇರಿ-ಕಾರ್ಕಳ ಹೆದ್ದಾರಿ ಬಂದ್, ಟ್ಯಾಂಕರ್ ಚಾಲಕನ ಹುಚ್ಚಾಟ..!

ಚಿಕ್ಕಮಗಳೂರು : ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ಕಳೆದ 2-3 ದಿನದಿಂದ ಬಿಡುವು ನೀಡಿದ್ದ ವರುಣರಾಯ ಮತ್ತೆ ಅಬ್ಬರಿಸುತ್ತಿದ್ದಾನೆ. ಭಾರಿ ಮಳೆಯಿಂದ ತುಂಗಾ ನದಿ ಅಪಾಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...